alex Certify Live News | Kannada Dunia | Kannada News | Karnataka News | India News - Part 3943
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಸಿಡಿದೆದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್

ಬೆಂಗಳೂರು: 25 ಕೋಟಿ ವಂಚನೆಗೆ ಯತ್ನ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಸ್ನೇಹಿತರ ವಿರುದ್ಧ ಗಂಭೀರ ಆರೋಪ Read more…

BIG NEWS: 9 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ; 300 ಅಧಿಕಾರಿಗಳಿಂದ 40 ಕಡೆಗಳಲ್ಲಿ ಪರಿಶೀಲನೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು, ಮಂಗಳೂರು, Read more…

ಪಾಯಲ್ ರಜಪೂತ್ ಲೇಟೆಸ್ಟ್ ಫೋಟೋಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಪಾಯಲ್ ರಜಪೂತ್ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇದೀಗ ಪಾಯಲ್ ರಜಪೂತ್ ಫೋಟೋಶೂಟ್ ಮಾಡಿಸಿರುವ ತಮ್ಮ Read more…

ಬ್ಯುಸಿ ರೆಸ್ಟೋರೆಂಟ್‌ ನಲ್ಲಿ ಹೇರ್‌ಸ್ಟೈಲ್ ಮಾಡಿಕೊಂಡ ಯುವತಿ

ಸುಂದರವಾದ ಲಲನೆಯರು ಏನೇ ಮಾಡಿದರೂ ಅವರ ವಿಡಿಯೋಗಳು ವೈರಲ್ ಆಗುವುದಕ್ಕೆ ಬಹಳ ಸಮಯ ಬೇಕಾಗುವುದಿಲ್ಲ. ಅಮೆರಿಕದ ಮಿಯಾಮಿಯ ಡಫ್ಫೀಸ್‌ ಸ್ಫೋರ್ಟ್ಸ್ ಗ್ರಿಲ್‌ನ ಮೂಲೆಯೊಂದರಲ್ಲಿ ತನ್ನ ಕೂದಲನ್ನು ಸರಿಮಾಡಿಕೊಳ್ಳುತ್ತಿರುವ ಯುವತಿಯೊಬ್ಬರ Read more…

BREAKING NEWS: 24 ಗಂಟೆಯಲ್ಲಿ ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿ ಗಣನೀಯ ಇಳಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,806 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 3,09,87,880ಕ್ಕೆ ಏರಿಕೆಯಾಗಿದೆ. ಕಳೆದ 24 Read more…

ಐವಿಎಫ್​​ ಚಿಕಿತ್ಸೆ ಮೂಲಕ ಏಕಕಾಲದಲ್ಲಿ ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ತಾಯಿ..!

ಐವಿಎಫ್​ ತಂತ್ರಜ್ಞಾನದ ಮೂಲಕ ತಾಯಿಯೊಬ್ಬರು ನಾಲ್ವರು ನವಜಾತ ಶಿಶುಗಳಿಗೆ ಜನ್ಮ ನೀಡಿದ್ದಾರೆ. ಮಾಧ್ಯಮಗಳು ನೀಡಿರುವ ಮಾಹಿತಿಯ ಪ್ರಕಾರ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಮೂವರು ಗಂಡು ಹಾಗೂ ಒಂದು ಹೆಣ್ಣು Read more…

ಎಚ್ಚರ…..! ಕ್ಯಾನ್ಸರ್ ಗೆ ಕಾರಣವಾಗುತ್ತೆ ಮದ್ಯಪಾನ

ವಿಶ್ವದಾದ್ಯಂತ ಕೊರೊನಾ ಸೋಂಕು ಲಕ್ಷಾಂತರ ಮಂದಿ ಸಾವಿಗೆ ಕಾರಣವಾಗಿದೆ. ಇದ್ರ ಮಧ್ಯೆ ಮದ್ಯಪಾನದ ಬಗ್ಗೆ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಕಳೆದ ವರ್ಷ ವಿಶ್ವಾದ್ಯಂತ 740,000 ಕ್ಕೂ ಹೆಚ್ಚು ಕ್ಯಾನ್ಸರ್ Read more…

ಕೊರೊನಾ ಮಹಾಮಾರಿ ನಡುವೆಯೇ ಐರ್ಲೆಂಡ್​ ಜನತೆಗೆ ಮತ್ತೊಂದು ಶಾಕ್​..!

ಕೊರೊನಾ ಮಹಾಮಾರಿಯ ಬೆನ್ನಲ್ಲೇ ಐರ್ಲೆಂಡ್​ಗೆ ಮತ್ತೊಂದು ಶಾಕ್​ ಎದುರಾಗಿದೆ. ಐರ್ಲೆಂಡ್​ನಲ್ಲಿ ಸಿಫಿಲಿಸ್​ ಕಾಯಿಲೆಯು ಸಾಂಕ್ರಾಮಿಕ ರೋಗದಂತೆ ಹರಡುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. BIG BREAKING: Read more…

ಮುಂಗಾರಿಗೆ ಹೆಚ್ಚಿದ ಮುಗಿಲ್ ಪೇಟೆ ʼಸೌಂದರ್ಯʼ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಗಾಳಿಪಟ’ ಸಿನಿಮಾದಲ್ಲಿ ಮುಗಿಲ್ ಪೇಟೆ ನೋಡಿದವರು ವಾವ್ ಎಂದಿರುತ್ತಿರಿ. ಈ ಮುಗಿಲ್ ಪೇಟೆಯ ಸೌಂದರ್ಯ ಮುಂಗಾರು ಮಳೆಗೆ ಹೆಚ್ಚಾಗಿದೆ. ದಟ್ಟ ಹಸಿರಿನ ನಡುವೆ Read more…

‘ಬಿಸಿಯೂಟ’ ಯೋಜನೆ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ

ಮಧ್ಯಾಹ್ನದ ಬಿಸಿಯೂಟ ಯೋಜನೆ ಕುರಿತಂತೆ ಅಧ್ಯಯನವೊಂದರಲ್ಲಿ ಪ್ರಮುಖ ಮಾಹಿತಿ ಬಹಿರಂಗವಾಗಿತ್ತು. ಬಿಸಿಯೂಟದ ಕಾರಣಕ್ಕೆ ಮಕ್ಕಳಲ್ಲಿ ಪೌಷ್ಟಿಕತೆ ಕಂಡುಬಂದಿದ್ದು, ಇಂತಹ ಊಟವನ್ನು ಸೇವಿಸಿದ ವಿದ್ಯಾರ್ಥಿನಿಯರು ಮದುವೆಯಾದ ಬಳಿಕ ಅವರುಗಳಿಗೆ ಜನಿಸಿದ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ‘ಗುಡ್ ನ್ಯೂಸ್’

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ 16 ರ ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದೆ. Read more…

ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಂಪರ್’

ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 11 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ Read more…

ಮಳೆಗಾಲಕ್ಕೆ ಹೇಳಿ ಮಾಡಿಸಿದಂತಹ ತಿಂಡಿ ಈ ʼಕಾರ್ನ್ ಚಾಟ್ʼ

ಬೇಕಾಗುವ ಸಾಮಗ್ರಿ :ಫ್ರೀಜ್​ ಮಾಡಿಟ್ಟ ಮೆಕ್ಕೆಜೋಳ : 900 ಗ್ರಾಂ, ಗ್ರೀನ್​ ಚಿಲ್ಲಿ – 2 ಚಮಚ, ಕಾರದ ಪುಡಿ – 1/2 ಚಮಚ, ಕ್ಯುಮಿನ್​ ಪೌಡರ್​ – Read more…

ಆರೋಗ್ಯದ ಮುನ್ಸೂಚನೆಯನ್ನ ನೀಡುತ್ತದೆ ನಿಮ್ಮ ನಾಲಗೆಯ ಬಣ್ಣ

ಆರೋಗ್ಯದ ಮುನ್ಸೂಚನೆಯನ್ನ ನೀಡುತ್ತದೆ ನಿಮ್ಮ ನಾಲಗೆಯ ಬಣ್ಣ, ನಿಮ್ಮ ಕಣ್ಣು, ಉಗುರು ಹಾಗೂ ನಾಲಗೆಯ ಬಣ್ಣವು ನಿಮ್ಮ ಆರೋಗ್ಯದ ಗುಟ್ಟನ್ನು ಹೇಳುತ್ತದೆ. ನಿಮ್ಮ ನಾಲಗೆಯ ಬಣ್ಣದಲ್ಲಿ ಆಗುವ ಸಣ್ಣ Read more…

ಬಹುಪಯೋಗಿ ಬಾಳೆ ಹಣ್ಣಿನ ಸಿಪ್ಪೆ

ಬಾಳೆಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ತ್ಯಾಜ್ಯವೆಂದು ಕಸದ ಬುಟ್ಟಿಗೆ ಎಸೆಯದಿರಿ. ಬಾಳೆಹಣ್ಣಿನ ಸಿಪ್ಪೆಯಲ್ಲಿ ವಿಟಮಿನ್ ಬಿ6 ಮತ್ತು ವಿಟಮಿನ್ ಬಿ12 ಹೇರಳವಾಗಿದೆ. ಇದರೊಂದಿಗೆ ಮ್ಯಾಗ್ನೀಷಿಯಂ, ಪೊಟ್ಯಾಸಿಯಂ, ನಾರಿನಾಂಶ ಮತ್ತು Read more…

ನಿಮಗೆ ಎಲ್ಲರಿಗಿಂತ ಹೆಚ್ಚು ಸೊಳ್ಳೆ ಕಡಿಯುತ್ತವೆಯಾ…..? ಹಾಗಾದ್ರೆ ಈ ಸುದ್ದಿ ಓದಿ

ಮಳೆಗಾಲ ಆರಂಭವಾಗಿ ಹಲವು ದಿನಗಳೇ ಕಳೆದಿದೆ. ಈ ಸಂದರ್ಭದಲ್ಲಿ ಸೊಳ್ಳೆಗಳ ಕಾಟ ತುಸು ಹೆಚ್ಚಾಗಿಯೇ ಇರುತ್ತದೆ. ಗಾತ್ರದಲ್ಲಿ ಸಣ್ಣದಾಗಿದ್ದರೂ ಸಹ ಈ ಸೊಳ್ಳೆ ಕೊಡೋ ಕಾಟ ಯಮಯಾತನೆಯೇ ಸರಿ. Read more…

ಮಂಗಳಸೂತ್ರ, ಸಿಂಧೂರವನ್ನು ತಪ್ಪಿಯೂ ಇವರ ಜೊತೆ ಹಂಚಿಕೊಳ್ಳಬೇಡಿ

ಹಿಂದೂ ಶಾಸ್ತ್ರಗಳಲ್ಲಿ ಮಂಗಳಸೂತ್ರ ಹಾಗೂ ಸಿಂಧೂರಕ್ಕೆ ಮಹತ್ವದ ಸ್ಥಾನ ನೀಡಲಾಗಿದೆ. ಇವೆರಡೂ ಸೌಭಾಗ್ಯದ ಸಂಕೇತ ಎನ್ನಲಾಗುತ್ತದೆ. ವಿವಾಹಿತ ಮಹಿಳೆ ಇಟ್ಟುಕೊಳ್ಳುವ ಸಿಂಧೂರದ ಗಾತ್ರ ಆಕೆ ಪತಿಯ ಆಯಸ್ಸನ್ನು ನಿರ್ಧರಿಸುತ್ತದೆ Read more…

ಮಕ್ಕಳಿಲ್ಲದೇ ಕೊರಗುತ್ತಿದ್ದ ಕುಟುಂಬಕ್ಕೆ ಬಂಪರ್: ಮದುವೆಯಾಗಿ 8 ವರ್ಷಗಳ ನಂತರ 4 ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ನೋಯ್ಡಾ: ಬಲು ಅಪರೂಪದ ಘಟನೆಯೊಂದರಲ್ಲಿ ಮದುವೆಯಾಗಿ ಎಂಟು ವರ್ಷಗಳ ನಂತರ ಮಹಿಳೆಯೊಬ್ಬಳು ಇವಿಎಫ್ ಮೂಲಕ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಕಡಿಮೆ ತೂಕ ಹೊಂದಿರುವ ನವಜಾತ ಶಿಶುಗಳನ್ನು ವೈದ್ಯರ Read more…

ಕರಾವಳಿಯಲ್ಲಿ ಧಾರಾಕಾರ ಮಳೆ: ಕುಕ್ಕೆ ಸ್ನಾನಘಟ್ಟ ಮುಳುಗಡೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದ್ದು, ಅಪಾಯ ಮಟ್ಟಕ್ಕೇರಿರುವುದರಿಂದ ಸ್ನಾನಘಟ್ಟ ಮುಳುಗಡೆಯಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ Read more…

BIG BREAKING: ರಾಜ್ಯದಲ್ಲಿಂದು ಕೊರೋನಾದಿಂದ 45 ಮಂದಿ ಸಾವು, ಜಿಲ್ಲೆಗಳಲ್ಲಿ ಸೋಂಕು ಇಳಿಕೆ- ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1990 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು 45 ಸೋಂಕಿತರು ಮೃತಪಟ್ಟಿದ್ದಾರೆ. ಇಂದು 2537 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 33,642 ಸಕ್ರಿಯ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​: 35 ಸಾವಿರ ಪದವೀಧರರಿಗೆ ಉದ್ಯೋಗ ನೀಡಲು ಮುಂದಾದ ಇನ್​​ಫೋಸಿಸ್​

ಜಾಗತಿಕವಾಗಿ 2022ರ ಆರ್ಥಿಕ ವರ್ಷದಲ್ಲಿ 35 ಸಾವಿರ ಪದವಿಧರರನ್ನ ನೇಮಕಮಾಡಿಕೊಳ್ಳುವ ಗುರಿಯನ್ನ ನಾವು ಹೊಂದಿದ್ದೇವೆ ಎಂದು ಇನ್​ಫೋಸಿಸ್​ ಮುಖ್ಯ ಕಾರ್ಯಾಚರಣಾ ಅಧಿಕಾರಿ ಪ್ರವೀಣ್​ ರಾವ್​ ಹೇಳಿದ್ದಾರೆ. ಮಾರ್ಚ್ ಕೊನೆಯಲ್ಲಿ Read more…

ದರ್ಶನ್ ಬಗ್ಗೆ ಮಾತಾಡುವ ಯೋಗ್ಯತೆ ನನಗಿಲ್ಲ: ಅರುಣಾಕುಮಾರಿ

ಬೆಂಗಳೂರು: ದರ್ಶನ್ ಹೆಸರಲ್ಲಿ 25 ಕೋಟಿ ರೂಪಾಯಿ ವಂಚನೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಅರುಣಾ ಕುಮಾರಿ ಹೇಳಿಕೆ ನೀಡಿದ್ದಾರೆ. ನಾನು ತಪ್ಪು ಮಾಡಿದ್ದರೆ ಕಾನೂನು ರೀತಿ ಕ್ರಮ Read more…

‘ಇದು ನಮ್ಮ ಮನೆ, ನಿಮ್ಮ ಕಸದಬುಟ್ಟಿಯಲ್ಲ’ – ಪ್ರವಾಸಿಗರ ವಿರುದ್ಧ ಲಡಾಕ್​ ಬಿಜೆಪಿ ರಾಜ್ಯಾಧ್ಯಕ್ಷ ಕಿಡಿ

ಕೊರೊನಾ ಎರಡನೆ ಅಲೆಯಲ್ಲಿ ಇಳಿಮುಖ ಕಾಣ್ತಿರೋದು ಒಂದೆಡೆ ಸಮಾಧಾನಕಾರ ವಿಚಾರವಾದರೆ ಕೊರೊನಾ ಮೂರನೇ ಅಲೆಯ ಮುನ್ಸೂಚನೆ ಕೂಡ ನಡುಕ ಹುಟ್ಟಿಸಿದೆ. ಆದರೆ ಪ್ರವಾಸಿಗರು ಮಾತ್ರ ಕೊರೊನಾವನ್ನೂ ಲೆಕ್ಕಿಸದೇ ಪ್ರವಾಸ Read more…

ಪುಟಾಣಿ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಬೆಳಗಾವಿ; ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಉಣಿಸಿ ಕೊಂದ ತಂದೆಯೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಂಗ್ರಾಳಿ ಕೆ.ಹೆಚ್. ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅನಿಲ್ ಚಂದ್ರಕಾಂತ್ Read more…

ಕುದುರೆ ಸವಾರಿ ಮಾಡಿದ ನಿಶ್ವಿಕಾ ನಾಯ್ಡು

ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ನಟಿ ನಿಶ್ವಿಕಾ ನಾಯ್ಡು ಕುದುರೆ ಸವಾರಿ ಮಾಡಿದ್ದಾರೆ. ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ ವಿಡಿಯೋಗೇ ‘ಅಪಾರ ಕೀರ್ತಿ Read more…

ಪುತ್ರನ ಫೋಟೋಗ್ರಫಿ ಸಾಧನೆ ಕೊಂಡಾಡಿದ ಪ್ರಿಯಾಂಕಾ ಗಾಂಧಿ

ನವದೆಹಲಿ: ಫೋಟೋಗ್ರಫಿಯಲ್ಲಿ ಆಸಕ್ತಿ ಹೊಂದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ವಾದ್ರಾ ಇದರಲ್ಲಿ ಸಾಧನೆ ಮಾಡಲು ಮುಂದಾಗಿದ್ದಾರೆ. ನವದೆಹಲಿಯ ಬಿಕನೇರ್ ಹೌಸ್ ನಲ್ಲಿ ತಾನು Read more…

ರಾಜ್ಯಾದ್ಯಂತ ಭಾರಿ ಮಳೆ ಎಚ್ಚರಿಕೆ; ಹಲವೆಡೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜುಲೈ 18ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು Read more…

ಏರುತ್ತಿರುವ LPG ದರದ ಮಧ್ಯೆ ಅಡುಗೆ ಖರ್ಚನ್ನ ಹೀಗೆ ಕಡಿಮೆ ಮಾಡಿ

ಎಲ್ಪಿಜಿ ದರಗಳ ಬೆಲೆ ನಿರಂತರವಾಗಿ ಏರಿಕೆ ಕಾಣ್ತಿದೆ. ಪೆಟ್ರೋಲ್-ಡೀಸೆಲ್ ಮಧ್ಯೆ ಎಲ್‌ಪಿಜಿ ದರ ಏರಿಕೆ ಜನ ಸಾಮಾನ್ಯರನ್ನು ಸಂಕಷ್ಟಕ್ಕೆ ನೂಕಿದೆ. ಅಡುಗೆ ಖರ್ಚು ಕಡಿಮೆ ಮಾಡ್ಬೇಕೆಂದ್ರೆ ದುಬಾರಿ ಎಲ್ಪಿಜಿ Read more…

ಕೋವಿಡ್ ನಿಂದ ಮೃತಪಟ್ಟ ರೈತರ ಸಾಲ ಮನ್ನಾ…!

ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಕೋವಿಡ್ ಗೆ ಬಲಿಯಾದ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದೆ. ಈ ಕುರಿತು Read more…

BIG NEWS: ಡ್ಯಾಂ ಬಿರುಕು ಬಿಟ್ಟಿದ್ದಕ್ಕೆ ದುರಸ್ತಿ ಮಾಡಲಾಗಿದೆ; ಅಪಾಯಕ್ಕೆ ಮುನ್ನ ಎಚ್ಚೆತ್ತುಕೊಳ್ಳಿ; ‘KRS ಬಿರುಕು’ ಪುನರುಚ್ಛರಿಸಿದ ಸುಮಲತಾ

ಮೈಸೂರು: ಕೆ.ಆರ್.ಎಸ್.ಡ್ಯಾಂ ಪರಿಶೀಲನೆ ಬಳಿಕ ಅಧಿಕಾರಿಗಳ ಸಭೆ ನಡೆಸಿ, ಸುದ್ದಿಗೋಷ್ಠಿ ನಡೆಸಿದ ಸಂಸದೆ ಸುಮಲತಾ, ಕೆ.ಆರ್.ಎಸ್. ಡ್ಯಾಂ ನಲ್ಲಿ ಸಣ್ಣಪುಟ್ಟ ಬಿರುಕು ಕಾಣಿಸಿಕೊಂಡಿದ್ದಕ್ಕೆ ಗ್ರೌಟಿಂಗ್ ಮೂಲಕ ಮುಚ್ಚಲಾಗಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...