alex Certify Live News | Kannada Dunia | Kannada News | Karnataka News | India News - Part 3949
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಐಸಿಸ್ ಉಗ್ರರು ಅರೆಸ್ಟ್

ನವದೆಹಲಿ: ರಾಷ್ಟ್ರೀಯ ತನಿಖಾ ದಳ(NIA) ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಅನಂತನಾಗ್ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ತನ್ವೀರ್ ಅಹ್ಮದ್ Read more…

ಸಿಡಿಲಿಗೆ ಬರೋಬ್ಬರಿ 74 ಮಂದಿ ಬಲಿ: ಪರಿಹಾರ ಘೋಷಿಸಿದ ಮೋದಿ

ನವದೆಹಲಿ: ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಸಿಡಿಲಿಗೆ ಬರೋಬ್ಬರಿ 74 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದಾರೆ. ಉತ್ತರಪ್ರದೇಶದಲ್ಲಿ ಸಿಡಿಲಿನಿಂದ 41 ಮಂದಿ Read more…

ಬರೋಬ್ಬರಿ 40 ವರ್ಷಗಳ ಬಳಿಕ ಚಿತ್ರರಂಗಕ್ಕೆ ಮರಳಿದ ಖ್ಯಾತ ನಟ….!

ಬಾಲಿವುಡ್​ ಸಿನಿಮಾದಲ್ಲಿ ಅಪ್ರತಿಮ ನಟನೆಯ ಮೂಲಕ ತನ್ನದೇ ಆದ ಛಾಪು ಮೂಡಿಸಿರುವ ಹಿರಿಯ ನಟ ಪರೇಶ್​ ರಾವಲ್​ ಬರೋಬ್ಬರಿ 40 ವರ್ಷಗಳ ಬಳಿಕ ಗುಜರಾತಿ ಸಿನಿಮಾದಲ್ಲಿ ನಟಿಸುತ್ತಿರೋದಾಗಿ ಘೋಷಣೆ Read more…

ವಿಮಾನದಲ್ಲಿ ಹೆಚ್ಚುವರಿ ಲಗೇಜ್​​ ಕೊಂಡೊಯ್ಯಲು ಈಕೆ ಮಾಡಿದ ಪ್ಲಾನ್​ ನೋಡಿದ್ರೆ ಶಾಕ್​ ಆಗ್ತೀರಾ….!

ವಿಮಾನಯಾನ ಮಾಡೋದು ಬಹುತೇಕರಿಗೆ ಖುಷಿಯ ವಿಚಾರವಾಗಿದ್ದರೂ ಸಹ ವಿಮಾನಯಾನ ಕಂಪನಿಗಳ ಕೆಲವೊಂದು ನಿಯಮಾವಳಿಗಳು ತಲೆಬೇನೆ ಎನಿಸುವಂತೆ ಮಾಡುತ್ತದೆ. ಅದರಲ್ಲೂ ಬ್ಯಾಗುಗಳ ವಿಚಾರದಲ್ಲಂತೂ ವಿವಿಧ ವಿಮಾನಯಾನ ಕಂಪನಿಗಳು ತಮ್ಮದೇ ಆದ Read more…

‘ಅಖಂಡ’ ಚಿತ್ರದ ಶೂಟಿಂಗ್ ಪುನಾರಂಭ

ಹಿರಿಯ ನಟ ನಂದಮೂರಿ ಬಾಲಕೃಷ್ಣ ಅಭಿನಯದ ಬೊಯಪತಿ ಶ್ರೀನು ನಿರ್ದೇಶನದ ಬಹು ನಿರೀಕ್ಷೆಯ ‘ಅಖಂಡ’ ಚಿತ್ರದ ಕೊನೆಯ ಹಂತದ ಚಿತ್ರೀಕರಣವನ್ನು ಇಂದು ಹೈದ್ರಾಬಾದ್ ನಲ್ಲಿ ಪುನಾರಂಭ ಮಾಡಿದ್ದಾರೆ. ಟಾಲಿವುಡ್ Read more…

ಕೊರೊನಾ ಲಸಿಕೆ ನಂತ್ರ ಈ ದೇಶದಲ್ಲಿ ಇಷ್ಟು ದಿನ ಸೆಕ್ಸ್ ಬ್ಯಾನ್…!

ವಿಶ್ವದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಲಸಿಕೆ ಮೊದಲ ಅಸ್ತ್ರವೆಂದು ನಂಬಲಾಗಿದೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಲ್ಲಿ ಅನೇಕ ಪ್ರಶ್ನೆಗಳು ಕಾಡ್ತಿವೆ. ಕೊರೊನಾ ಲಸಿಕೆ ಹಾಕಿಸಿಕೊಂಡ ನಂತ್ರ Read more…

ಕಾಲು ಜಾರಿ ಗರ್ಭಪಾತಕ್ಕೊಳಗಾದ ಮಹಿಳೆಗೆ ಕೋರ್ಟ್ ನೀಡಿದ ಶಿಕ್ಷೆಯೇನು ಗೊತ್ತಾ…?

ದಕ್ಷಿಣ ಅಮೆರಿಕದ ಎಲ್ ಸಾಲ್ವಡಾರ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 30 ವರ್ಷದ ಮಹಿಳೆಗೆ ಕೋರ್ಟ್ ಶಿಕ್ಷೆ ನೀಡಿದೆ. ಕಾಲು ಜಾರಿ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದ ಕಾರಣ ಮಹಿಳೆಗೆ Read more…

BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್, ಕೊರೋನಾ ಭಾರಿ ಇಳಿಕೆ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಮುಖವಾಗಿದ್ದು, 1386 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,72,684 ಕ್ಕೆ ಏರಿಕೆಯಾಗಿದೆ. ಇವತ್ತು 3204 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ಮತ್ತೊಂದು ದಾಖಲೆ ಬರೆದ “ಮಾರಿ 2” ಚಿತ್ರದ ‘ರೌಡಿ ಬೇಬಿ’ ಹಾಡು

ಧನುಷ್ ಹಾಗೂ ಸಾಯಿ ಪಲ್ಲವಿ ಅಭಿನಯದ ‘ಮಾರಿ 2’ ಚಿತ್ರದ ರೌಡಿ ಬೇಬಿ ಹಾಡು ಬಿಡುಗಡೆಯಾದಾಗಿನಿಂದ ಇಂದಿನವರೆಗೂ ಸದ್ದು ಮಾಡುತ್ತಲೇ ಇದೆ.  2 ವರ್ಷದ ಹಿಂದೆ ಯುಟ್ಯೂಬ್ ನಲ್ಲಿ Read more…

ಉಮೇಶ್​ ಕತ್ತಿ ಸಿಎಂ ಕನಸಿಗೆ ಪರೋಕ್ಷ ಬೆಂಬಲ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಬಿಜೆಪಿ ಪಾಳಯದಲ್ಲಿ ಸಿಎಂ ಬದಲಾವಣೆಯ ಕೂಗು ಮುಗಿಯುವಂತೆ ಕಾಣುತ್ತಿಲ್ಲ. ಭಿನ್ನಮತ ಶಮನಕ್ಕೆ ಹೈಕಮಾಂಡ್​ ಪ್ರಯತ್ನದ ಬಳಿಕವೂ ಅಲ್ಲಲ್ಲಿ ಭಿನ್ನರಾಗಗಳು ಕೇಳಿ ಬರುತ್ತಲೇ ಇದೆ. ಸದಾ ಸಿಎಂ ಸ್ಥಾನದ ಕನಸು Read more…

BIG BREAKING: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಸೆ. 12 ರಂದು ನೀಟ್ ಪರೀಕ್ಷೆ; ಧರ್ಮೇಂದ್ರ ಪ್ರಧಾನ್ ಪ್ರಕಟ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ -ನೀಟ್(ಯುಜಿ)- 2021 ಸೆಪ್ಟೆಂಬರ್ 12  ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಪ್ರಕಟಿಸಿದ್ದಾರೆ. ಅರ್ಜಿ ಸಲ್ಲಿಸುವ Read more…

ಮತ್ತೊಂದು ಪೈಶಾಚಿಕ ಕೃತ್ಯ: ಅಣ್ಣನ ಪ್ರೇಯಸಿ ಮನೆಗೆ ಯುವತಿ ಕರೆಸಿಕೊಂಡು ಬೆಂಕಿ ಹಚ್ಚಿದ ದುಷ್ಕರ್ಮಿ

ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಶೇಕಡ  50 ರಷ್ಟು ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿರುವ ಯುವತಿಯನ್ನು Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಹುದ್ದೆ ಸೃಷ್ಟಿ

ಬೆಂಗಳೂರು: ಅಪರಾಧ ಕೃತ್ಯಗಳ ತನಿಖೆಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಯನ್ನು ಸೃಷ್ಟಿಸಲಾಗಿದೆ. ಗೃಹ ಇಲಾಖೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹೊಸ ಹುದ್ದೆಯನ್ನು ಸೃಷ್ಟಿಸಲಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ Read more…

BIG NEWS: ಬೇಬಿಬೆಟ್ಟದಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ

ಮಂಡ್ಯ: ಬೇಬಿ ಬೆಟ್ಟದಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ Read more…

ಪತ್ರಕರ್ತ ಸುನೀಲ್​ ಹೆಗ್ಗರವಳ್ಳಿ ನಿಧನ

ಖ್ಯಾತ ಪತ್ರಕರ್ತ ಸುನಿಲ್​ ಹೆಗ್ಗರವಳ್ಳಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಿಕ್ಕಮಗಳೂರಿನ ಹೆಗ್ಗರವಳ್ಳಿಯ ನಿವಾಸದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಸುನೀಲ್​ರನ್ನ ತಕ್ಷಣವೇ ಗೋಣಿ ಬೀಡು ಆಸ್ಪತ್ರೆಗೆ ದಾಖಲು ಮಾಡುವ ಮಾರ್ಗ ಮಧ್ಯದಲ್ಲೇ ಸುನೀಲ್​ Read more…

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಟೀಮ್ ಇಂಡಿಯಾದ ಅತ್ಯುತ್ತಮ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗೆ ಸಜ್ಜಾಗುತ್ತಿದ್ದಾರೆ  ಹಾರ್ದಿಕ್ ಪಾಂಡ್ಯ ತಮ್ಮ ವರ್ಕೌಟ್ ನ Read more…

ಮತ್ತೆ ಕಾಂಗ್ರೆಸ್​ ಸೇರುವ ಮಾತೇ ಇಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಎ. ಮಂಜು

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಸಚಿವ ಎ. ಮಂಜು ಪುನಃ ಕಾಂಗ್ರೆಸ್​ ಪಕ್ಷಕ್ಕೆ ವಾಪಸ್ಸಾಗಲಿದ್ದಾರೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ Read more…

70 ವರ್ಷಗಳ ಹಿಂದಿನ ಆಸೆಯನ್ನು ಕೊನೆಗೂ ಈಡೇರಿಸಿಕೊಂಡ ವೃದ್ದೆ

ಮದುವೆ ಅನ್ನುವುದು ಪ್ರತಿಯೊಬ್ಬರ ಜೀವನದಲ್ಲೂ ಒಂದು ಪ್ರಮುಖ ಕ್ಷಣ. ಅದರಲ್ಲೂ ಹೆಣ್ಣುಮಕ್ಕಳಿಗೆ ಮದುವೆ ದಿನ ಯಾವ ತರಹದ್ದು ಬಟ್ಟೆ ತೊಡುವುದು, ಸಿಂಗಾರ ಮಾಡಿಕೊಳ್ಳುವ ಬಗ್ಗೆ ತುಸು ಹೆಚ್ಚೇ ಆಸಕ್ತಿ. Read more…

ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಭುವನೇಶ್ವರ: ಮಹಿಳೆಯೊಬ್ಬಳು ರೇಲ್ವೇ ಕೋಚ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಹೌರಾ-ಯಶವಂತಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಮೇರಿ ಸಹೆಲಿ ತಂಡದ ಭಾಗವಾದ ಸ್ವಯಂ Read more…

ಯಡಿಯೂರಪ್ಪ ಅಧಿಕಾರ ಉಳಿಸಿಕೊಳ್ಳೋದ್ರಲ್ಲಿ, ಪುತ್ರ ಹಣ ಹೊಡೆಯೋದ್ರಲ್ಲಿ ಬ್ಯುಸಿಯಾಗಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

ಕೆಆರ್​ಎಸ್​​ ಡ್ಯಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರ ಸಂಬಂಧ ಸ್ಥಳ ಪರಿಶೀಲನೆ ನಡೆಸಲು ಸಿದ್ದರಾಮಯ್ಯಗೆ ಸಂಸದೆ ಸುಮಲತಾ ಆಹ್ವಾನ ನೀಡಿದ್ದಾರೆ. ಇದೇ ವಿಚಾರವಾಗಿ ಬಾದಾಮಿಯಲ್ಲಿ ಮಾತನಾಡಿದ ವಿಪಕ್ಷ Read more…

ನೆಮ್ಮದಿ ಸುದ್ದಿ..! ಎರಡನೇ ಅಲೆಗಿಂತ ಅಪಾಯಕಾರಿಯಲ್ಲ 3ನೇ ಅಲೆ

ಕೊರೊನಾ ಎರಡನೇ ಅಲೆಯ ಅಬ್ಬರ ಕಡಿಮೆಯಾಗ್ತಿದೆ. ಮೂರನೇ ಅಲೆ ಭಯ ಶುರುವಾಗಿದೆ. ಕೆಲ ಆರೋಗ್ಯ ತಜ್ಞರು ಮೂರನೇ ಅಲೆಯಿಲ್ಲ ಎನ್ನುತ್ತಿದ್ದಾರೆ. ಮತ್ತೆ ಕೆಲವರು ಮೂರನೇ ಅಲೆ ಭಯಾನಕವಾಗಿರಲಿದೆ ಎಂಬ Read more…

ದರ್ಶನ್ ಸ್ನೇಹಿತರಿಂದ ನನಗೆ ಬೆದರಿಕೆ ಇದೆ: ಸ್ಫೋಟಕ ಹೇಳಿಕೆ ನೀಡಿದ ನಿರ್ಮಾಪಕ ಉಮಾಪತಿ

ನಟ ದರ್ಶನ್​ ಹೆಸರಿನಲ್ಲಿ ವಂಚನೆಗೆ ಯತ್ನ ಪ್ರಕರಣ ಸಂಬಂಧ ನಿರ್ಮಾಪಕ ಉಮಾಪತಿ ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ದರ್ಶನ್​ ಸ್ನೇಹಿತರಿಂದಲೇ ನನಗೆ ಬೆದರಿಕೆ ಇದೆ. ಹರ್ಷ, ಶರ್ಮ, Read more…

ಸೆಲ್ಫಿ ತೆಗೆದುಕೊಳ್ಳುವಾಗಲೇ ನಡೆದಿದೆ ಘೋರ ದುರಂತ

ಜೈಪುರ: ಗುಡುಗು-ಮಿಂಚಿನ ಆರ್ಭಟಕ್ಕೆ 11 ಮಂದಿ ಮೃತಪಟ್ಟಿರುವ ದುರ್ಘಟನೆ ರಾಜಸ್ಥಾನದ 12ನೇ ಶತಮಾನದ ಅಮರ್ ಅರಮನೆಯ ಬಳಿ ನಡೆದಿದೆ. ರಾಜಸ್ಥಾನ ರಾಜ್ಯದ ರಾಜಧಾನಿಯ ಅರಮನೆ ಬಳಿ ಸುಮಾರು 27 Read more…

ಸುಮಲತಾ ವಿರುದ್ಧ ಹೆಚ್​​ಡಿಕೆ ತಿರುಗಿಬಿದ್ದಿದ್ದರ ಹಿಂದಿನ ಕಾರಣ ಹೇಳಿದ ಸಿದ್ದರಾಮಯ್ಯ

ಕೆಆರ್​​ಎಸ್​​ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಎಂಬ ಸಂಸದೆ ಸುಮಲತಾ ಅಂಬರೀಶ್ ಅವರ ಆರೋಪದ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ಪುತ್ರನ ಭವಿಷ್ಯವನ್ನ ಸ್ವತಃ ಹೆಚ್​ಡಿಕೆ ಹಾಳು ಮಾಡುತ್ತಿದ್ದಾರೆಂದ ಮಾಜಿ ಸಚಿವ ಎ. ಮಂಜು

ಸಂಸದೆ ಸುಮಲತಾ ಅಂಬರೀಶ್​ ಹಾಗೂ ಮಾಜಿ ಸಿಎಂ ಎಚ್​ಡಿಕೆ ನಡುವೆ ನಡೆಯುತ್ತಿರುವ ವಾಕ್ಸಮರದ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಎ. ಮಂಜು, ಈ ವಿವಾದ ಬಗೆಹರಿಯೋದಕ್ಕೆ ದೇವೇಗೌಡರ Read more…

ಮರಣ ಹೊಂದಿದ ವ್ಯಕ್ತಿಯ ಬ್ಯಾಂಕ್ ಹಣ ವರ್ಗಾವಣೆ ಹೇಗೆ…? ಇಲ್ಲಿದೆ ಉಪಯುಕ್ತ ಮಾಹಿತಿ

ಕೊರೊನಾ ವೈರಸ್ ಅನೇಕರ ಬದುಕು ಬದಲಿಸಿದೆ. ಕುಟುಂಬಕ್ಕೆ ಆಧಾರವಾಗಿದ್ದ ವ್ಯಕ್ತಿಯ ಪ್ರಾಣ ತೆಗೆದಿದೆ. ಇದ್ರಿಂದ ಕುಟುಂಬಸ್ಥರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮೃತ ವ್ಯಕ್ತಿ ಬ್ಯಾಂಕ್ ಖಾತೆಯಲ್ಲಿರುವ ಹಣ ವಿತ್ Read more…

ಸಿಎಂ ಬದಲಾವಣೆ ವಿಚಾರ ಕುರಿತು ಮಹತ್ವದ ಹೇಳಿಕೆ ನೀಡಿದ ಡಿಸಿಎಂ ಡಾ. ಅಶ್ವತ್ಥ ನಾರಾಯಣ

ಉತ್ತರ ಕರ್ನಾಟಕದವರೇ ರಾಜ್ಯದ ಮುಂದಿನ ಸಿಎಂ ಎಂಬ ಸಚಿವ ಉಮೇಶ್​ ಕತ್ತಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಾ. ಅಶ್ವತ್ಥ ನಾರಾಯಣ್​ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಭರ್ತಿಯಾಗಿದೆ Read more…

ಅಖಂಡ ಕರ್ನಾಟವನ್ನ ಆಳಬೇಕು ಅನ್ನೋದೇ ನನ್ನ ಮುಖ್ಯ ಆಸೆ: ಉಮೇಶ್​ ಕತ್ತಿ

ತಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಬಹಿರಂಗವಾಗಿ ಅನೇಕ ಬಾರಿ ಹೇಳಿಕೆ ನೀಡಿರುವ ಸಚಿವ ಉಮೇಶ್​ ಕತ್ತಿ ಇದೀಗ ಮತ್ತೊಂದು ಹೇಳಿಕೆ ನೀಡಿದ್ದಾರೆ. ಧಾರವಾಡದಲ್ಲಿ ಮತ್ತೆ ಸಿಎಂ ಸ್ಥಾನ Read more…

ಪ್ರತಿ ದಿನ 3,4 ಮತ್ತು 7 ರೂಪಾಯಿಗೆ ಸಿಗಲಿದೆ ಜಿಯೋದ ಈ ಪ್ಲಾನ್

ಅಗ್ಗದ ಪ್ಲಾನ್ ನೀಡುವುದ್ರಲ್ಲಿ ಜಿಯೋ ಮುಂದಿದೆ. ಜಿಯೋ ಗ್ರಾಹಕರಿಗೆ ಅನುಕೂಲ ಮಾಡಿಕೊಡಲು ಅನೇಕ ಅಗ್ಗದ ಯೋಜನೆಗಳನ್ನು ನೀಡ್ತಿದೆ. ಕೆಲ ಯೋಜನೆಗಳು ಡೇಟಾ ನೀಡಿದ್ರೆ ಮತ್ತೆ ಕೆಲ ಯೋಜನೆಗಳು ಕರೆ Read more…

ಪತ್ನಿ ಆಸೆ ಈಡೇರಿಸಿದ ಸ್ನೇಹಿತೆಯನ್ನು ಮನೆಗೆ ಕರೆ ತಂದ ಪತಿ…!

ಪತಿ-ಪತ್ನಿ ಸಂಬಂಧ ಏಳೇಳು ಜನ್ಮದ್ದು ಎನ್ನಲಾಗುತ್ತದೆ. ಪತಿ-ಪತ್ನಿ ಸ್ನೇಹಿತರಂತಿರಬೇಕೆಂದು ಸಲಹೆ ನೀಡಲಾಗುತ್ತದೆ. ಅಮೆರಿಕಾದ ಪತಿಯೊಬ್ಬ ತಾನು ಗಂಡ ಮಾತ್ರ ಅಲ್ಲ ಸ್ನೇಹಿತನೂ ಹೌದು ಎಂಬುದನ್ನು ಸಾಭೀತುಪಡಿಸಿದ್ದಾನೆ. ಮದುವೆ ನಂತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...