alex Certify Live News | Kannada Dunia | Kannada News | Karnataka News | India News - Part 3949
ಕನ್ನಡ ದುನಿಯಾ
    Dailyhunt JioNews

Kannada Duniya

ಅನುಮಾನಕ್ಕೆ ಕಾರಣವಾಗಿದೆ ಸುತ್ತಾಡಲು ಹೋದ ನವ ದಂಪತಿ ದಿಢೀರ್ ಸಾವು

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೆನ್ನಲಿ ಗ್ರಾಮದ ಬಳಿ ನವದಂಪತಿ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಗ್ರಾಮದ ಸಮೀಪದ ಹೇಮಾವತಿ ನದಿಯಲ್ಲಿ ದಂಪತಿಯ ಮೃತದೇಹ ಕಂಡು ಬಂದಿದ್ದು ಸಾವಿನ ಕುರಿತಾಗಿ Read more…

ಕೊರೋನಾ ಕುರಿತಾಗಿ ಆಘಾತಕಾರಿ ಮಾಹಿತಿ ನೀಡಿದ ವಿನಯ್ ಗುರೂಜಿ

ಕೊರೋನಾ ಸೋಂಕು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಮೊದಲೇ ಸಂಕಷ್ಟದಲ್ಲಿರುವ ಜನರಲ್ಲಿ ಕೊರೋನಾ ಆತಂಕ ಮೂಡಿಸಿದೆ. ಇದೇ ಮಾತುಗಳನ್ನು ಕೊಪ್ಪ ತಾಲೂಕಿನ ಹರಿಹರಪುರದ ಗೌರಿಗದ್ದೆ ಆಶ್ರಮದ ಅವಧೂತ ವಿನಯ್ Read more…

BIG NEWS: ಶಾಲೆ ಆರಂಭಕ್ಕೆ ಸಿದ್ಧತೆ, ಇನ್ಮುಂದೆ ಶಾಲೆಗೆ ಬರಲು ಸಮ – ಬೆಸ ಯೋಜನೆ ಜಾರಿ

ನವದೆಹಲಿ: ಲಾಕ್ ಡೌನ್ ಮುಗಿದ ನಂತರ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಮಾರ್ಗದರ್ಶಿ ಸೂತ್ರಗಳನ್ನು ಸಿದ್ಧಪಡಿಸುತ್ತಿದೆ. ಮಾನವ ಸಂಪನ್ಮೂಲ ಸಚಿವಾಲಯದ ವತಿಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದ್ದು, ಶಾಲೆಗಳಲ್ಲಿ ಸಮ –ಬೆಸ Read more…

ಊರು ಸೇರುವ ತವಕದಲ್ಲಿದ್ದ 17 ಕಾರ್ಮಿಕರ ಪಾಲಿಗೆ ಯಮ ಸ್ವರೂಪಿಯಾಯ್ತು ರೈಲು

ಆ 17 ಮಂದಿ ವಲಸೆ ಕಾರ್ಮಿಕರು ಸಾರಿಗೆ ಸೌಲಭ್ಯವಿಲ್ಲದ ಕಾರಣ ನಡೆದುಕೊಂಡೇ ತಮ್ಮ ಊರಿಗೆ ಹೊರಟಿದ್ದರು. ಮಾರ್ಗ ಮಧ್ಯದಲ್ಲಿ ಪೊಲೀಸರಿಗೆ ಸಿಕ್ಕಿ ಬಂದರೆ ಎಲ್ಲಿ ಕ್ವಾರಂಟೈನ್ ಆಗಬೇಕಾಗುತ್ತದೋ ಎಂಬ Read more…

ನೆರವಿನ ಪ್ಯಾಕೇಜ್: ರೈತರಿಗೆ ಸಿಎಂ ಯಡಿಯೂರಪ್ಪರಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಅನುಕೂಲವಾಗುವಂತೆ ಶೀಘ್ರವೇ ಪ್ಯಾಕೇಜ್ ನೀಡುವ ಬಗ್ಗೆ ನಿಲುವು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರೈತ Read more…

ಮಕ್ಕಳನ್ನು ನೋಡುವ ತವಕದಲ್ಲಿ ನೂರಾರು ಕಿ.ಮೀ. ದೂರದಿಂದ ನಡೆದೇ ಬಂದ ಕೂಲಿ ಕಾರ್ಮಿಕ ಮಹಿಳೆಯರು

ಜೀವನೋಪಾಯಕ್ಕಾಗಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕಾಫಿ ಎಸ್ಟೇಟ್ ನಲ್ಲಿ ಕೆಲಸ ಮಾಡಲು ತೆರಳಿದ್ದ ಆನವಟ್ಟಿ ಸಮೀಪದ ಹಳ್ಳಿಯೊಂದರ ಮೂವರು ಮಹಿಳೆಯರು, ಲಾಕ್ ಡೌನ್ ಕಾರಣಕ್ಕೆ ಬಸ್ ಸಂಚಾರ Read more…

BIG NEWS: ಎಣ್ಣೆ ಪ್ರಿಯರ ಮನೆ ಬಾಗಿಲಿಗೆ ಮದ್ಯದ ಹೊಳೆ ಹರಿಸಲಿದೆ ‘ಸರ್ಕಾರ’

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ್ದರಿಂದ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿತ್ತು. ಮೇ 4 ರಿಂದ ಲಾಕ್ಡೌನ್ ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು ಮದ್ಯ ಮಾರಾಟಕ್ಕೆ Read more…

‘ಹೇರ್ ಕಟ್’ ಮಾಡಿಸಬೇಕೆಂದರೆ ಕೈಯಲ್ಲಿರಬೇಕು ಮೊಬೈಲ್…!

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇದುವರೆಗೆ ಎಲ್ಲ ವ್ಯಾಪಾರ ವಹಿವಾಟುಗಳು ಬಂದ್ ಆಗಿದ್ದವು. ಇದರ ಪರಿಣಾಮವಾಗಿ ಜನತೆ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದರು. Read more…

BIG BREAKING: ಭೀಕರ ರೈಲು ದುರಂತ: ಮಲಗಿದ್ದವರ ಮೇಲೆ ಹರಿದ ಗೂಡ್ಸ್ ರೈಲ್ -17 ಮಂದಿ ಕಾರ್ಮಿಕರು ಸಾವು

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು ಗೂಡ್ಸ್ ರೈಲ್ ಹರಿದ ಪರಿಣಾಮ 17 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಜುಲಾನದಲ್ಲಿರುವ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ Read more…

ವದಂತಿ ಹರಡಲು ಕಾರಣವಾಯ್ತು ಅಣಕು ‘ಸೀಲ್ ಡೌನ್’

ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಈವರೆಗೆ ಒಂದೇ ಒಂದು ಕರೋನಾ ಸೋಂಕು ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ ಶಿವಮೊಗ್ಗ ಜಿಲ್ಲೆ ಹಸಿರು ವಲಯದಲ್ಲಿದ್ದು, ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ Read more…

ಕರೋನಾ ಸಂಕಷ್ಟದ ಮಧ್ಯೆ ‘ಕರೆಂಟ್’ ಬಿಲ್ ನೋಡಿ ಕಂಗಾಲಾದ ಗ್ರಾಹಕರು

ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಇದರ ನಿಯಂತ್ರಣಕ್ಕಾಗಿ ಕಳೆದ 40 ದಿನಗಳಿಗೂ ಅಧಿಕ ಕಾಲದಿಂದ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ವ್ಯಾಪಾರ-ವಹಿವಾಟು ಇಲ್ಲದೆ ಸಾರ್ವಜನಿಕರು ಆರ್ಥಿಕವಾಗಿ ತತ್ತರಿಸಿಹೋಗಿದ್ದಾರೆ. Read more…

CET: ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಅರ್ಜಿ ಸಲ್ಲಿಕೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ಕಲ್ಪಿಸಿದ್ದು Read more…

ಮಂಗಳೂರಿನ ಮಂಗಳಾದೇವಿಗೆ ನಮೋ ನಮಃ

ಮಂಗಳೂರಿನ ಬೋಳಾರಿನಲ್ಲಿ ನೆಲೆಸಿರುವ ಮಂಗಳಾದೇವಿ ನಗರದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿ ನೆಲೆಸಿದ್ದಾಳೆ. ಮಂಗಳಾದೇವಿ ದೇವಸ್ಥಾನದ ಪ್ರಧಾನ ದೇವತೆಯಾದ “ಮಂಗಳಾಂಬೆ”ಯಿಂದಲೆ ಈ ಪ್ರದೇಶಕ್ಕೆ ಮಂಗಳೂರು ಎಂಬ ಹೆಸರು ಬಂದಿದೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ, ಟಿಇಟಿ ಪರೀಕ್ಷೆ ಆಕಾಂಕ್ಷಿಗಳಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರು. ಟಿಇಟಿ ಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎಸ್ಎಸ್ಎಲ್ಸಿ ಪರೀಕ್ಷಾ  ವೇಳಾಪಟ್ಟಿ ಪ್ರಕಟಣೆಯಾದ ಕೂಡಲೇ ಟಿಇಟಿ ಪರೀಕ್ಷಾ  ದಿನಾಂಕವನ್ನು ಪ್ರಕಟಿಸಬೇಕೆಂದು ಪ್ರಾಥಮಿಕ ಮತ್ತು Read more…

ಶಾಲೆ ಆರಂಭ ಕುರಿತಾಗಿ ಮುಖ್ಯ ಮಾಹಿತಿ: ಈ ವರ್ಷ ಕಡಿತವಾಗಲಿದೆ ಶೈಕ್ಷಣಿಕ ಅವಧಿ, ಪಠ್ಯ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿರುವುದರಿಂದ ಶೈಕ್ಷಣಿಕ ವರ್ಷ ಕಡಿತ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ವರ್ಷ ಶೈಕ್ಷಣಿಕ ಅವಧಿ ಕಡಿಮೆಯಾಗುವ ಸಾಧ್ಯತೆ Read more…

ಬೆಚ್ಚಿ ಬೀಳಿಸುವಂತಿದೆ ಮಹಾಮಾರಿ ಕೊರೋನಾ ಸ್ಫೋಟದ ಆಘಾತಕಾರಿ ಮಾಹಿತಿ

 ನವದೆಹಲಿ: ಜೂನ್, ಜುಲೈ ವೇಳೆಗೆ ಕೊರೋನಾ ತಾರಕಕ್ಕೇರಲಿದ್ದು ದೇಶದಲ್ಲಿ ಕೊರೋನಾ ಸ್ಫೋಟ ಸಂಭವಿಸುವ ಸಾಧ್ಯತೆ ಇದೆ. ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದು, ದೇಶದಲ್ಲಿ 50 ಸಾವಿರ Read more…

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆ ಉದ್ದೇಶದಿಂದ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಪಠ್ಯಕ್ರಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ Read more…

ವಿಶೇಷ ಪ್ಯಾಕೇಜ್: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಕರ್ನಾಟಕದ ಮಾದರಿಯಲ್ಲಿ ಕೇಂದ್ರ ಸರ್ಕಾರ ಮತ್ತೊಂದು ವಿಶೇಷ ಪ್ಯಾಕೇಜ್ ನೀಡಲು ಮುಂದಾಗಿದೆ. ಎಲ್ಲಾ ವರ್ಗದವರಿಗೆ ಸದ್ಯದಲ್ಲಿ ವಿಶೇಷ ನೆರವು ಪ್ರಕಟಿಸಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಲಾಕ್ Read more…

ರಾಜ್ಯದ ರೈತರಿಗೆ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ರೈತ ಮುಖಂಡರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ. ಕೃಷಿ ಕ್ಷೇತ್ರದ ಸಮಸ್ಯೆಗಳನ್ನು Read more…

BIG NEWS: ಕಡಿತವಾಗಲಿದೆ ಶಾಲಾ ಪಠ್ಯ, ಸೇರ್ಪಡೆಯಾಗಲಿದೆ ಕೊರೋನಾ ಪಾಠ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆ ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು Read more…

ದೇಶದ ಗಮನ ಸೆಳೆದಿದ್ದ ‘ಗೋಲ್ಡ್ ಮ್ಯಾನ್’ ಇನ್ನಿಲ್ಲ

ಪುಣೆ: ಗೋಲ್ಡ್ ಮ್ಯಾನ್(ಬಂಗಾರದ ಮನುಷ್ಯ) ಖ್ಯಾತಿಯ ಸಾಮ್ರಾಟ್ ಮೋಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪುಣೆಯ ಪ್ರಸಿದ್ಧ ಉದ್ಯಮಿಯಾಗಿರುವ ಸಾಮ್ರಾಟ್ ಮೋಜ್ ಕುತ್ತಿಗೆ ಕೈಗೆ ಸುಮಾರು 10 ಕೆಜಿ ಚಿನ್ನಾಭರಣ ಹಾಕಿಕೊಳ್ಳುತ್ತಿದ್ದರು. Read more…

ಬೆಚ್ಚಿ ಬೀಳಿಸುವಂತಿದೆ ಈ ಕೊರೋನಾ ಆಸ್ಪತ್ರೆಯ ಸೋಂಕಿತರ ವಾರ್ಡ್ ನಲ್ಲಿ ಕಂಡು ಬಂದ ದೃಶ್ಯ

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವಗಳ ಮಗ್ಗುಲಲ್ಲೇ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಸಾಮಾಜಿಕ Read more…

ಸೆಕ್ಸ್ ವೇಳೆ ಕಾಡುತ್ತೆ ತಲೆನೋವು

ತಲೆನೋವು ಬಹುತೇಕರ ಸಾಮಾನ್ಯ ಸಮಸ್ಯೆ. ಕಂಪ್ಯೂಟರ್, ಮೊಬೈಲ್, ಟಿವಿಯನ್ನು ಅನೇಕ ಸಮಯ ನೋಡುವುದ್ರಿಂದ ಹಾಗೂ ನಿದ್ರಾಹೀನತೆಯಿಂದ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಸಂಭೋಗದ ವೇಳೆ ಅಥವಾ ಸಂಭೋಗದ ನಂತ್ರ Read more…

BIG NEWS: ಶಿಕ್ಷಕರ ವರ್ಗಾವಣೆ, ಟಿಇಟಿ ಪರೀಕ್ಷೆಗೆ ದಿನಾಂಕ ನಿಗದಿ – ಸಚಿವರಿಂದ ಸೂಚನೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ  ವೇಳಾಪಟ್ಟಿ ಪ್ರಕಟಣೆಯಾದ ಕೂಡಲೇ ಟಿಇಟಿ ಪರೀಕ್ಷಾ  ದಿನಾಂಕವನ್ನು ಪ್ರಕಟಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ Read more…

ಮೇ 17 ಕ್ಕೆ ಲಾಕ್ ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’

ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದ್ದು ಮೇ 17 ಕ್ಕೆ ಮೂರನೇ ಹಂತದ ಲಾಕ್ಡೌನ್ ಮುಕ್ತಾಯವಾಗಲಿದೆ. ಆದರೆ ಕೊರೋನಾ ಸೋಂಕು ಹರಡುವ ಪ್ರಮಾಣ ಮುಂದುವರೆದಿರುವುದರಿಂದ ಲಾಕ್ಡೌನ್ ಕೂಡ Read more…

ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಸುದ್ದಿ: ಈ ಬಾರಿ ಶೈಕ್ಷಣಿಕ ವರ್ಷ, ಪಠ್ಯ ಕಡಿತ..?

ಬೆಂಗಳೂರು: ಲಾಕ್ಡೌನ್ ಜಾರಿಯಾಗಿರುವುದರಿಂದ ಶೈಕ್ಷಣಿಕ ವರ್ಷ ಆರಂಭಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ವರ್ಷ ಶೈಕ್ಷಣಿಕ ಅವಧಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ ಅದಕ್ಕೆ ತಕ್ಕಂತೆ Read more…

ಬೆಚ್ಚಿಬೀಳಿಸುತ್ತೆ ಲಾಕ್ ‌ಡೌನ್ ನಿಯಮ ಮೀರಿದವರಿಗೆ ನೀಡುವ ಶಿಕ್ಷೆ

ಕೊರೊನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಆಯಾಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ. ಲಾಕ್‌ಡೌನ್ ಇರುವುದರಿಂದ ಯಾರೂ ಮನೆಯಿಂದ ಹೊರ ಬರಬೇಡಿ ಎಂದು ಹೇಳಿದರೂ ಜನ ಮಾತ್ರ ತಮಗೂ ಕೊರೊನಾಗೂ Read more…

ದಾವಣಗೆರೆ, ಬಾಗಲಕೋಟೆ, ಕಲಬುರಗಿಯಲ್ಲಿ ತಲಾ 3 ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 705 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 705 ಕ್ಕೆ ಏರಿಕೆಯಾಗಿದೆ. ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಹೊಸದಾಗಿ ನಾಲ್ವರಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಇವತ್ತು ಒಂದೇ Read more…

ಸಿನಿಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ರಾತ್ರಿ ಥಿಯೇಟರ್ ಓಪನ್…?

ನವದೆಹಲಿ: ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ , ಮಾಲ್, ಸಿನಿಮಾ ಥಿಯೇಟರ್ ಗಳನ್ನು ರಾತ್ರಿ ವೇಳೆ ಓಪನ್ ಮಾಡುವ ಸಾಧ್ಯತೆ ಇದೆ. ಮಾಲ್ ಮತ್ತು ಸಿನಿಮಾ ಥಿಯೇಟರ್ ತೆರೆಯುವ Read more…

ಭಯಗೊಂಡು ಸಾವಿನ ನಾಟಕವಾಡಿದ್ದ ಹಾವು…! ವೈರಲ್ ಆಗಿದೆ ವಿಡಿಯೋ

ಪ್ರಾಣಿ, ಮನುಷ್ಯ ಎಲ್ಲರನ್ನೂ ಸಾವಿನ ಭಯ ಕಾಡುತ್ತದೆ. ಕೆಲ ಪ್ರಾಣಿಗಳು ಸತ್ತಂತೆ ನಾಟಕವಾಡಿರುವ ವಿಡಿಯೋಗಳನ್ನು ನೀವು ನೋಡಿರುತ್ತೀರಾ. ಈಗ ಹಾವು ಕೂಡ ಇದೇ ನಾಟಕವಾಡಿದೆ. ಸತ್ತಂತೆ ನಾಟಕವಾಡಿದ್ದ ಹಾವಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...