alex Certify Live News | Kannada Dunia | Kannada News | Karnataka News | India News - Part 395
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿರಾಡಿ ಘಾಟ್ ನಲ್ಲಿ ಸರಣಿ ಭೂ ಕುಸಿತ: ಮಂಗಳೂರು-ಬೆಂಗಳೂರು ಸಂಚಾರ ಬಂದ್

ಹಾಸನ: ಕಳೆದ ಐದು ದಿನಗಳಿಂದ ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಮಳೆ ಅಬ್ಬರಕ್ಕೆ ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ. ಶಿರಾಡಿ ಘಾಟ್ Read more…

ಸಾರ್ವಜನಿಕರೇ ಗಮನಿಸಿ : ವಿದ್ಯುತ್ ತಂತಿ/ ಕಂಬಗಳು ತುಂಡಾಗಿ ಬಿದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ

ಡಿಜಿಟಲ್ ಡೆಸ್ಕ್ : ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಗಾಲದಲ್ಲಿ ವಾಹನ ಚಲಾಯಿಸುವಾಗ ಅಥವಾ ನಡೆದಾಡುವಾಗ ಸುತ್ತಮುತ್ತಲ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. ಭಾರಿ ಗಾಳಿ Read more…

BREAKING : ಚಿಲಿಯಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ |Earthquake

ಡಿಜಿಟಲ್ ಡೆಸ್ಕ್ : ಚಿಲಿಯ ಅಂಟೊಫಗಸ್ಟಾದಲ್ಲಿ ಗುರುವಾರ 7.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಕರಾವಳಿ ನಗರ ಅಂಟೊಫಗಸ್ತಾದಿಂದ ಪೂರ್ವಕ್ಕೆ 265 Read more…

BREAKING NEWS: ವಾಟರ್ ಟ್ಯಾಂಕರ್ ಡಿಕ್ಕಿ: MBBS ವಿದ್ಯಾರ್ಥಿ ದುರ್ಮರಣ

ಬೆಂಗಳೂರು: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 23 ವರ್ಷದ ಇಶಾನ್ ಮೃತ ವಿದ್ಯಾರ್ಥಿ. ಬೆಂಗಳುರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಮಹಿಳೆಯ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಹೊಡೆದಾಟ; ಕೊಲೆಯಲ್ಲಿ ಅಂತ್ಯ

ನೆಲಮಂಗಲ: ಮಹಿಳೆಯ ವಿಚಾರವಾಗಿ ಅಣ್ಣ-ತಮ್ಮನ ನಡುವೆಯೇ ಗಲಾಟೆ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. ನೆಲಮಂಗಲದ ಎಲೆಕ್ಯಾತನಹಳ್ಳಿ ಗ್ರಾಮದಲ್ಲಿ ಈ ಘಟನೆ Read more…

BIG NEWS: ಪತ್ನಿಯ ಅಕ್ರಮ ಸಂಬಂಧಕ್ಕೆ ಮನನೊಂದು ಪತಿ ಆತ್ಮಹತ್ಯೆ

ತುಮಕೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ತಾಲೂಕಿನ ಹೊಸಹಳ್ಳಿಯಲ್ಲಿ ಘಟನೆ ನಡೆದಿದೆ. ಪತ್ನಿ ಪ್ರಿಯಕರನ ಜೊತೆ ಓಡಿ ಹೋಗಿದ್ದಕ್ಕೆ Read more…

BIG NEWS: ಮತ್ತೊಂದು ಇಲಾಖೆಯಲ್ಲಿ ಭ್ರಷ್ಟಾಚಾರ: ಸಾರ್ವಜನಿಕ ಗ್ರಂಥಾಲಯದಲ್ಲಿ ಕೋಟ್ಯಂತರ ರೂಪಾಯಿ ಗೋಲ್ ಮಾಲ್ ಬೆಳಕಿಗೆ

ಬಾಗಲಕೋಟೆ: ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಳಿಕ ಬಾಗಲಕೋಟೆಯಲ್ಲಿ ಇದೀಗ ಮತ್ತೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ಬಯಲಾಗಿದೆ. ಬಾಗಲಕೋಟೆಯ ಸಾರ್ವಜನಿಕ ಜಿಲ್ಲಾ ಗ್ರಂಥಾಲಯದಲ್ಲಿ ಕೋಟ್ಯಂತರ ರೂಪಾಯಿ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕ್: ಇನ್ನೂ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 19, 20 Read more…

BIG NEWS: ಭೀಕರ ಅಪಘಾತ: ಒಂದೇ ಕುಟುಂಬದ 6 ಜನರು ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್ ನಲ್ಲಿ ನಡೆದಿದೆ. ಬಿಕಾನೇರ್ Read more…

ಶಿವಮೊಗ್ಗ: ಗ್ರಾಪಂ ಅಧ್ಯಕ್ಷ, ತೋಟಗಾರಿಕೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ Read more…

ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ಕರೆ ತರಲು ಮನೆ ಮನೆ ಸಮೀಕ್ಷೆ: ಸರ್ಕಾರ ಆದೇಶ

ಬೆಂಗಳೂರು: ಪ್ರಸಕ್ತ ಶಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ಮನೆ ಮನೆ ಸಮೀಕ್ಷೆ ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶಿಸಿದೆ. Read more…

ಸಾಮಾನ್ಯವಾಗಿ ಕಾಡುವ ವೈರಲ್ ಜ್ವರಕ್ಕೆ ಮನೆಯಲ್ಲೇ ಇದೆ ಮದ್ದು

ಮಳೆಗಾಲದಲ್ಲಿ ಸಾಮಾನ್ಯ ಶೀತ ಜ್ವರ ಬಂದು ಹೋಗುತ್ತಿರುತ್ತದೆ. ಪ್ರಸ್ತುತ ಕೊರೊನಾ ಭೀತಿ ಇರುವುದರಿಂದ ವೈದ್ಯರನ್ನು ಸಂಪರ್ಕಿಸಲು ಹಿಂದೆ ಮುಂದೆ ನೋಡುವಂತಾಗಿದೆ. ಸಾಮಾನ್ಯವಾಗಿ ಕಾಡುವ ವೈರಲ್ ಜ್ವರಕ್ಕೆ ಮನೆಯಲ್ಲೇ ಮದ್ದು Read more…

ಔಷಧಿ ಗುಣವನ್ನು ಹೊಂದಿರುವ ಶಿವಪ್ರಿಯ ಬಿಲ್ವಪತ್ರೆ

ಬಿಲ್ವಪತ್ರೆ ಹಿಂದೂಗಳಿಗೆ ಬಹಳ ಪವಿತ್ರವಾದದ್ದು. ಶಿವನ ಪೂಜೆಗೆ ಇದು ಬಹಳ ಮುಖ್ಯ. ಮಳೆಗಾಲದಲ್ಲಿ ಇದರ ಬೇಡಿಕೆ ಜಾಸ್ತಿ. ಶ್ರಾವಣ ಮಾಸದಲ್ಲಿ ಶಿವನ ಆರಾಧನೆಗೆ ಭಕ್ತರು ಬಿಲ್ವಪತ್ರೆಯನ್ನು ಬಳಸುತ್ತಾರೆ. ಶಿವ ಪ್ರಿಯ ಬಿಲ್ವಪತ್ರೆ ಔಷಧಿ ಗುಣವನ್ನು ಹೊಂದಿದೆ. ಜ್ವರಕ್ಕೆ ಪ್ರಯೋಜನಕಾರಿ: ಆಯುರ್ವೇದದ ಪ್ರಕಾರ ಬಿಲ್ವಪತ್ರೆ ಎಲೆಗಳು ಸಾಮಾನ್ಯ ಶೀತ ಮತ್ತು ಜ್ವರಕ್ಕೆ ರಾಮಬಾಣ. ಹೃದಯ ರೋಗ: ಬಿಲ್ವಪತ್ರೆಯ Read more…

ಡಾ. ಪ್ರಭಾ ಮಲ್ಲಿಕಾರ್ಜುನ್, ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಹಾಸನ ಕ್ಷೇತ್ರದಿಂದ ಚುನಾಯಿತರಾಗಿರುವ ಶ್ರೇಯಸ್ ಪಟೇಲ್ ಅವರ ಆಯ್ಕೆಯ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಪ್ರತ್ಯೇಕ Read more…

BREAKING: ರೈಲು ಹರಿದು ಮೂವರು ಯುವಕರು ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಹೊರವಲಯದಲ್ಲಿ ರೈಲು ಹರಿದು ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಕುಡಿದ ಮತ್ತಿನಲ್ಲಿ ಯುವಕರು ರೈಲ್ವೆ ಹಳಿಗಳ ಮೇಲೆ ಮಲಗಿದ್ದ ವೇಳೆ ರೈಲು Read more…

ಶಿರಾಡಿ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಎಲ್ಲಾ ವಾಹನ ಸಂಚಾರ ನಿರ್ಬಂಧ

ಹಾಸನ: ನಿರಂತರ ಮಳೆಯಿಂದಾಗಿ ಭೂಕುಸಿತವಾಗುತ್ತಿರುವ ಕಾರಣ ಶಿರಾಡಿ ಘಾಟ್ ನಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹಾಸನದಿಂದ ಮಾರನಹಳ್ಳಿಯವರೆಗೆ ಎಲ್ಲಾ ರೀತಿಯ ವಾಹನಗಳ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯಾದ್ಯಂತ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಶಿವಮೊಗ್ಗ, ಯಾದಗಿರಿ, ತುಮಕೂರು ಸೇರಿದಂತೆ 54 ಸ್ಥಳಗಳಲ್ಲಿ Read more…

ಪ್ರಕೃತಿ ಪ್ರಿಯರ ಮನಸೆಳೆಯುತ್ತೆ ಧುಮ್ಮಿಕ್ಕುವ ಈ ಜಲಪಾತ

ಕೊರೊನಾ ಕಾರಣದಿಂದ ಬಹುತೇಕ ಪ್ರವಾಸಗಳಿಗೆ ಬ್ರೇಕ್ ಬಿದ್ದಿದೆ. ಕೆಲವು ರಾಜ್ಯಗಳು ಲಾಕ್ ಡೌನ್ ಸಡಿಲಿಕೆ ಮಾಡಿದ್ದರೂ ಹಲವು ಪ್ರವಾಸಿ ತಾಣಗಳು ಇನ್ನೂ ತೆರೆದುಕೊಂಡಿಲ್ಲ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು Read more…

BREAKING: ರಾತ್ರಿ ಅಪರಿಚಿತ ವಾಹನ ಡಿಕ್ಕಿ: ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

ಕೊಪ್ಪಳ: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯ ನಿರತ ಎಎಸ್ಐ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಒಣಬಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣೆಯ Read more…

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಸರ್ಕಾರದ ನಿರ್ಧಾರಕ್ಕೆ ಇನ್ಫೋಸಿಸ್ ಬೆಂಬಲ

ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡುವ ಮಸೂದೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್ ಬೆಂಬಲಿಸಿದೆ. ಸರ್ಕಾರದ Read more…

ಮಕ್ಕಳ ಕೆಮ್ಮು ನಿವಾರಿಸಬೇಕೇ….? ಇಲ್ಲಿವೆ ʼಮನೆ ಮದ್ದುʼ

ಮಳೆಗಾಲ ಮತ್ತು ಚಳಿಗಾಲದಲ್ಲಿ ಚಿಕ್ಕ ಮಕ್ಕಳನ್ನು ಬಿಡದೆ ಕಾಡುವ ರೋಗಗಳೆಂದರೆ ಜ್ವರ, ಶೀತ, ಕೆಮ್ಮು, ಕಫ. ಇವುಗಳಿಗೆ ವೈದ್ಯರ ಬಳಿ ಚಿಕಿತ್ಸೆ ಪಡೆಯುವ ಬದಲು ಮನೆಯಲ್ಲೇ ಒಂದಷ್ಟು ಮನೆ Read more…

BIG NEWS: ರಾಜ್ಯದಲ್ಲೂ ನೀಟ್ ಗೆ ವಿರೋಧ: ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಲು ಚರ್ಚೆ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ನೀಟ್ ಗೆ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿಯೂ ನೀಟ್ ವಿರೋಧಿಸಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಬಗ್ಗೆ ಸರ್ಕಾರದಲ್ಲಿ ಗಂಭೀರ ಚರ್ಚೆ Read more…

ಶುಭ ಸುದ್ದಿ: KPSC ಮೂಲಕ ವಿವಿಧ ಇಲಾಖೆಗಳ ಖಾಲಿ ಹುದ್ದೆ ಭರ್ತಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಕರ್ನಾಟಕ ಲೋಕಸೇವಾ ಆಯೋಗದ(KPSC) ಮೂಲಕ ಭರ್ತಿ ಮಾಡಲಾಗುವುದು ಎಂದು ವಿಧಾನಪರಿಷತ್ ಸಭಾನಾಯಕ ಬೋಸರಾಜು ತಿಳಿಸಿದ್ದಾರೆ. ವಿಧಾನಪರಿಷತ್ Read more…

BREAKING: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಘೋರ ದುರಂತ: ಮನೆ ಗೋಡೆ ಕುಸಿದು ಮೂವರು ಸಾವು

ಹಾವೇರಿ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ:. ಮನೆ ಗೋಡೆ ಕುಸಿದು ಮಹಿಳೆ ಹಾಗೂ ಇಬ್ಬರು Read more…

ಮನೆಯೊಳಗೆ ಕೆಟ್ಟ ವಾಸನೆ ಬರ್ತಿದೆಯಾ…..? ನಿವಾರಿಸಲು ಹೀಗೆ ಮಾಡಿ

ನಿಮ್ಮ ಮನೆ ಹಾಗೂ ಕೊಠಡಿ ಗಬ್ಬು ವಾಸನೆ ಹೊಡೆಯುತ್ತಿದೆಯೇ? ಪ್ರತಿಬಾರಿ ಅದಕ್ಕಾಗಿ ರೂಮ್ ಫ್ರೆಶ್ನರ್ ತರಬೇಕಿಲ್ಲ. ಮನೆಯಲ್ಲಿರುವ ಈ ಕೆಲವು ವಸ್ತುಗಳಿಂದ ಈ ನಾತವನ್ನು ದೂರ ಮಾಡಬಹುದು. ಮನೆಯೊಳಗೆ Read more…

ರಾಜ್ಯದ 20 ಹೋಬಳಿಗಳಲ್ಲಿ ವಸತಿ ಶಾಲೆ ಆರಂಭಿಸಲು ಸರ್ಕಾರ ಆದೇಶ

ಬೆಂಗಳೂರು: ವಸತಿ ಶಾಲೆಗಳು ಇಲ್ಲದ ರಾಜ್ಯದ 20 ವಿವಿಧ ಹೋಬಳಿಗಳಲ್ಲಿ 2024 -25 ನೇ ಸಾಲಿನಿಂದ ಹೊಸದಾಗಿ ವಸತಿ ಶಾಲೆಗಳನ್ನು ಆರಂಭಿಸಲು ಸರ್ಕಾರ ಆದೇಶಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ Read more…

‘ತಲೆ ಹೊಟ್ಟು’ ನಿವಾರಿಸಲು ಕಹಿ ಬೇವು ಬಳಸಿ

ಮಳೆಗಾಲದಲ್ಲಿ ತಲೆಹೊಟ್ಟು ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆಯಾಗಿದೆ. ತಲೆಹೊಟ್ಟು ಬಂದರೆ ತುರಿಕೆ, ತಲೆ ಬುಡ ಶುಷ್ಕವಾಗುವ ಜೊತೆಗೆ ಕೂದಲು ಉದುರುವುದು, ಮೈ ಮೇಲೆ, ಹಣೆ ಮೇಲೆ ಬಿದ್ದರೆ ಮೊಡವೆ Read more…

ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ರದ್ದು

ಬೆಂಗಳೂರು: ದಂಡು -ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆಯ ವಿವಿಧ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಜುಲೈ 30, Read more…

ಮಳೆಗಾಲದಲ್ಲಿ ಇವನ್ನೆಲ್ಲ ತಿಂದ್ರೆ ʼರೋಗʼವನ್ನು ಆಹ್ವಾನಿಸಿದಂತೆ

ಒಂದೇ ಸಮನೆ ಮಳೆ ಸುರಿಯುತ್ತಿದ್ರೆ ಹಸಿವು ಕೂಡ ಜಾಸ್ತಿ. ಆಗಾಗ ಏನಾದ್ರೂ ಮೆಲ್ಲುತ್ತಲೇ ಇರಬೇಕು ಎನಿಸುತ್ತದೆ. ಮಳೆ ಮತ್ತು ಹಸಿವಿಗೆ ಅವಿನಾಭಾವ ಸಂಬಂಧವಿದೆ. ಮಳೆಗಾಲದಲ್ಲಿ ನಾವು ಮನೆಯಲ್ಲಿ ಬೆಚ್ಚಗೆ Read more…

ಕುರ್ಚಿ ವಿಚಾರವಾಗಿ ಜಗಳ: ಎಎಸ್ಐ, ಹೆಡ್ ಕಾನ್ ಸ್ಟೆಬಲ್ ಅಮಾನತು

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಕುಳಿತುಕೊಳ್ಳಲು ಕುರ್ಚಿ ವಿಚಾರವಾಗಿ ಪರಸ್ಪರ ಬೈದಾಡಿ ಗಲಾಟೆ ಮಾಡಿಕೊಂಡಿದ್ದ ಆರೋಪದ ಮೇರೆಗೆ ಪುಟ್ಟೇನಹಳ್ಳಿ ಠಾಣೆಯ ಇಬ್ಬರು ಸಿಬ್ಬಂದಿ ತಲೆದಂಡವಾಗಿದೆ. ಪುಟ್ಟೇನಹಳ್ಳಿ ಠಾಣೆಯ ಸಹಾಯಕ ಸಬ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...