alex Certify Live News | Kannada Dunia | Kannada News | Karnataka News | India News - Part 3951
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಪೇದೆಗೆ ಕರೋನಾ ಸೋಂಕು ತಗುಲಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯ ಪೇದೆಗೆ ಕರೋನಾ ಸೋಂಕು ತಗುಲಿದೆ ಎಂಬ ಪ್ರಕರಣಕ್ಕೆ ಈಗ ಹೊಸ ತಿರುವು ದೊರೆತಿದೆ. ಪರೀಕ್ಷೆಗೆಂದು ಪೇದೆಯ ಸ್ವಾಬ್ ಸಂಗ್ರಹಿಸಿದ್ದ ದಿನವೇ ಅದೇ ಹೆಸರಿನ Read more…

ಸಿಡಿಲಿಗೆ ಬಲಿಯಾದ ಮಾವ – ಅಳಿಯ

ಬುಧವಾರದಂದು ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ಮಾವ – ಅಳಿಯ ಬಲಿಯಾಗಿರುವ ಘಟನೆ ಗದಗ ಜಿಲ್ಲೆಯ ಅಬ್ಬಿಗೇರಿಯಲ್ಲಿ ನಡೆದಿದೆ. ಕೋತಬಾಳ ಗ್ರಾಮದ ನಿವಾಸಿ 30 ವರ್ಷದ ವೆಂಕ್ಲಪ್ಪ Read more…

BIG NEWS: ಮತ್ತೆ ಪ್ರಧಾನಿ ಮೋದಿ ಭಾಷಣ, ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ನವದೆಹಲಿ: ಇಂದು ಬುದ್ಧಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಷಣ ಮಾಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ಕೋರೋನಾ ವಾರಿಯರ್ಸ್ ಉದ್ದೇಶಿಸಿ ಮಾತನಾಡಲಿದ್ದಾರೆ. ಬುದ್ಧಪೂರ್ಣಿಮೆ ಹಿನ್ನೆಲೆಯಲ್ಲಿ Read more…

‘ಹೋಟೆಲ್’ ಮಾಲೀಕರುಗಳಿಗೆ ಸಂತಸದ ಸುದ್ದಿ ನೀಡಿದ ಸಿಎಂ

ಚೀನಾದಲ್ಲಿ ಆರಂಭವಾದ ಕರೋನಾ ಮಹಾಮಾರಿ ಭಾರತದಲ್ಲೂ ತನ್ನ ಆಟಾಟೋಪ ತೋರಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದೆ. ಇದರಿಂದಾಗಿ ಈವರೆಗೆ ವ್ಯಾಪಾರ – ವಹಿವಾಟುಗಳು, Read more…

ಲಾಕ್ ಡೌನ್ ನಡುವೆಯೂ ನಡೆಯುತ್ತಿದ್ದ ಬಾಲ್ಯ ವಿವಾಹಕ್ಕೆ ಬಿತ್ತು ‘ಬ್ರೇಕ್’

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ವಿವಾಹ ನಡೆಸುವ ವೇಳೆ ಕೇವಲ 50 ಮಂದಿ ಮಾತ್ರ ಹಾಜರಿರಲು ಆದೇಶಿಸಲಾಗಿದೆ. ಆದರೆ Read more…

ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ: ಸಾಲ ಮರುಪಾವತಿ ಅವಧಿ ವಿಸ್ತರಣೆ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲಾಕ್ ಡೌನ್ ನಿಂದಾಗಿ ಬಹುತೇಕ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇದರ ಜೊತೆಗೆ ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟ Read more…

ಬುದ್ಧ ಜಯಂತಿ ಅಂಗವಾಗಿ ಇಂದು ಮಾಂಸ ಮಾರಾಟ ನಿಷೇಧ

ಶಿವಮೊಗ್ಗ: ಬುದ್ಧ ಜಯಂತಿ ಅಂಗವಾಗಿ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಒಂದು Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬಸ್, ಟ್ಯಾಕ್ಸಿ ಸೇರಿ ಸಾರ್ವಜನಿಕ ಸಾರಿಗೆ ಪುನಾರಂಭ…?

ನವದೆಹಲಿ: ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಮೇ 17 ರವರೆಗೂ ಮುಂದುವರೆಯಲಿದ್ದು, ಈ ಅವಧಿಯಲ್ಲಿ ಕೆಲವು ವಿನಾಯಿತಿ ನೀಡಲಾಗಿದೆ. ಕಳೆದ 45 ದಿನಗಳಿಂದ ಸ್ಥಗಿತಗೊಂಡಿರುವ ಸಾರ್ವಜನಿಕ ಸಾರಿಗೆ ಪುನಾರಂಭಿಸಲು Read more…

ಬಿಗ್ ನ್ಯೂಸ್: ಜೂನ್ ನಲ್ಲಿ ಶಾಲಾ – ಕಾಲೇಜುಗಳ ಆರಂಭಕ್ಕೆ ಸಿದ್ಧತೆ

ದೇಶದಲ್ಲಿ ವ್ಯಾಪಕವಾಗಿರುವ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಘೋಷಿಸಿದ್ದು, ಇದರಿಂದಾಗಿ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಅಲ್ಲದೆ ನಿಗದಿಯಾಗಿದ್ದ ಪಿಯುಸಿ, ಎಸ್.ಎಸ್.ಎಲ್.ಸಿ. ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿತ್ತು. Read more…

BSY ಸರ್ಕಾರದಿಂದ ಮತ್ತೊಂದು ಬಂಪರ್ ಕೊಡುಗೆ: ಖಾತೆಗೆ 2000 ರೂ. ಜಮಾ

ಬೆಂಗಳೂರು:ನೇಕಾರರಿಗೆ ಬಂಪರ್ ಕೊಡುಗೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತ ಸಮ್ಮಾನ್ ಯೋಜನೆ ಮಾದರಿಯಲ್ಲೇ ನೇಕಾರ ಸಮ್ಮಾನ್ ಯೋಜನೆಯನ್ನು ಪ್ರಕಟಿಸಿದ್ದಾರೆ. ರಾಜ್ಯದ 54 ಸಾವೊರ ಕೈಮಗ್ಗ ನೇಕಾರರಿಗೆ ಪ್ರತಿವರ್ಷ Read more…

ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿರುವುದರ ಹಿಂದಿದೆ ಈ ‘ಕಾರಣ’

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ವೈರಸ್ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಅಮೆರಿಕಾ, ಇಟಲಿ, ಸ್ಪೇನ್ ಮೊದಲಾದ ದೇಶಗಳಲ್ಲಿ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ಕರೋನಾದಿಂದ ವಿಶ್ವದಲ್ಲಿ ಈಗಾಗಲೇ Read more…

ಇಂದು ಬಂದಿಳಿಯಲಿದೆ ಕನ್ನಡಿಗರನ್ನು ಹೊತ್ತ ಮೊದಲ ಫ್ಲೈಟ್

ವಿದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಾಪಸ್ ದೇಶಕ್ಕೆ ಕರೆದುಕೊಂಡು ಬರುವ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ ಲಂಡನ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯರಾತ್ರಿ ಕನ್ನಡಿಗರನ್ನು ಹೊತ್ತ ಮೊದಲ Read more…

ಬಿಗ್ ನ್ಯೂಸ್: ಉತ್ತರ ಕೊರಿಯಾ ಸರ್ವಾಧಿಕಾರಿ ಸಾವಿನ ಕುರಿತು ಈ ಕಾರಣಕ್ಕೆ ಇನ್ನೂ ಹರಿದಾಡುತ್ತಿದೆ ಊಹಾಪೋಹ

ಪ್ರಸ್ತುತ ಜಗತ್ತಿನಾದ್ಯಂತ ಕೇವಲ ಎರಡು ವಿಚಾರಗಳ ಬಗ್ಗೆ ಹೆಚ್ಚಿನ ಚರ್ಚೆಯಾಗುತ್ತಿದೆ. ಒಂದು ಕೋರೋನಾ ವೈರಸ್, ಮತ್ತೊಂದು ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್. ಉತ್ತರ ಕೊರಿಯಾದ ಸರ್ವಾಧಿಕಾರಿ Read more…

ಆಟೋ, ಟ್ಯಾಕ್ಸಿ ಚಾಲಕರು, ಕಾರ್ಮಿಕರು, ಕ್ಷೌರಿಕರಿಗೆ ಯಡಿಯೂರಪ್ಪ ಸರ್ಕಾರದಿಂದ ಭರ್ಜರಿ ಗಿಫ್ಟ್

ಬೆಂಗಳೂರು: ಲಾಕ್ ಡೌನ್ ಜಾರಿಯಾಗಿದ್ದರಿಂದ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕವರ್ಗದವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶೇಷ ಪ್ಯಾಕೇಜ್ ನೀಡಿದ್ದಾರೆ. ಕಾರ್ಮಿಕರು, ಚಾಲಕರು ಸೇರಿದಂತೆ ಶ್ರಮಿಕ ವರ್ಗದವರಿಗೆ 5 ಸಾವಿರ ರೂ. Read more…

SSLC ಮತ್ತು PUC ಇಂಗ್ಲಿಷ್ ಪರೀಕ್ಷೆ, ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗಿಂತ ಮೊದಲೇ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಸಲಾಗುವುದು. ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಬಾಕಿ ಉಳಿದಿದ್ದು ಎಸ್ಎಸ್ಎಲ್ಸಿ ಪರೀಕ್ಷೆಗಿಂತ ಮೊದಲೇ ಇಂಗ್ಲಿಷ್ Read more…

ಬಿಗ್ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ 2 ದಿನ ಭಾರಿ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ಸ್ನೇಹಿತರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಮೈಸೂರು: ಎರಡು ವರ್ಷಗಳಿಂದ ಪ್ರೀತಿಸಿದ ಯುವಕ, ಯುವತಿ ಸ್ನೇಹಿತರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಕಲ್ಕುಣಿಕೆ ಗ್ರಾಮದ ಕೇಶವ್ ಮತ್ತು Read more…

ಕುಡಿದು ಮನೆಗೆ ಬಂದ ಮದ್ಯವ್ಯಸನಿಯಿಂದ ಘೋರ ಕೃತ್ಯ

ರಾಯ್ಪುರ್: ಛತ್ತೀಸ್ಗಡದ ಜಂಜಗಿರ್ ಚಂಪಾ ಜಿಲ್ಲೆಯಲ್ಲಿ ಮದ್ಯ ಸೇವಿಸಿದ ವ್ಯಕ್ತಿ ದೊಣ್ಣೆಯಿಂದ ಹೊಡೆದು ತಾಯಿಯನ್ನೇ ಕೊಲೆ ಮಾಡಿದ್ದಾನೆ. ಅಮೃತ್ ಲಾಲ್ ಗಡವಾಲ್ ಎಂಬಾತನೇ ಇಂತಹ ಕೃತ್ಯ ಎಸಗಿದ ಆರೋಪಿ. Read more…

ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಕುರಿತಾಗಿ ಹರಿದಾಡ್ತಿದೆ ಈ ಕುತೂಹಲಕಾರಿ ಸುದ್ದಿ

ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜೀವಂತವಾಗಿದ್ದಾನೆಯೇ? ಅಥವಾ ಆತ ಬದುಕಿರುವಂತೆ ಬಿಂಬಿಸಲಾಗುತ್ತಿದೆಯೇ? ಎಂಬ ಚರ್ಚೆ ಹೆಚ್ಚಾಗತೊಡಗಿದೆ. ಇತ್ತೀಚಿನ ದಿನಗಳಲ್ಲಿ ಜಗತ್ತಿನಾದ್ಯಂತ ಕೇವಲ ಎರಡು ವಿಚಾರಗಳ ಬಗ್ಗೆ Read more…

ಮಿಜೋರಾಂನಲ್ಲಿ ಶಾಲಾ-ಕಾಲೇಜು ಶುಲ್ಕದಲ್ಲಿ ಶೇ.50 ರಷ್ಟು ವಿನಾಯಿತಿ

ಲಾಕ್‌ ಡೌನ್‌ನಿಂದಾಗಿ ದೇಶದಲ್ಲಿನ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿರುವುದಂತೂ ಸತ್ಯ. ಅದೆಷ್ಟೋ ಮಂದಿ ಕೆಲಸಗಳನ್ನು ಕಳೆದುಕೊಂಡಿದ್ದಾರೆ. ಶಾಲಾ – ಕಾಲೇಜುಗಳು ಬಾಗಿಲು ಹಾಕಿವೆ. ಇತ್ತ ಶೈಕ್ಷಣಿಕ ವರ್ಷ ಮುಂದಿನ ತಿಂಗಳು Read more…

ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಡಿಸಿಎಂ

 ಬೆಂಗಳೂರು: ಸಾರಿಗೆ ಇಲಾಖೆ ನಾಲ್ಕು ನಿಗಮಗಳ ಸಿಬ್ಬಂದಿಗೆ ಮೂರ್ನಾಲ್ಕು ದಿನದೊಳಗೆ ವೇತನ ಪಾವತಿ ಮಾಡಲಾಗುವುದು ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ. ಇಲಾಖೆಯ Read more…

ಬೆಳಿಗ್ಗೆ 19, ಸಂಜೆ ಒಂದು: 693 ಕ್ಕೆ ಏರಿಕೆಯಾಯ್ತು ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಒಂದೇ ಒಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 693 ಕ್ಕೆ ಏರಿಕೆಯಾಗಿದೆ. ಸಂಜೆ ವಿಜಯಪುರದಲ್ಲಿ ಓರ್ವ ಸೋಂಕಿತ Read more…

ವಿಚಿತ್ರ ಖಯಾಲಿಗೆ ಹೀಗಾಗಿದೆ ಈ ಯುವತಿಯ ತುಟಿ…!

ಬಲ್ಗೇರಿಯಾ: ಅಧರದ(ತುಟಿ) ಅಂದಕ್ಕೆ ಅದುರದವರಿಲ್ಲ. ಹೀಗಾಗಿ ಮಧುರ ಅಧರ ಹೊಂದಲು ಮಾನಿನಿಯರು ಮಾಡುವ ಕಸರತ್ತು ಒಂದೆರಡಲ್ಲ. ಲಿಪ್‌ ಸ್ಟಿಕ್ ಲೇಪಿಸುವುದು ಸಾಮಾನ್ಯ ಕೆಲವರು ಅಧರ ಎದ್ದು ಕಾಣಲು ಶಸ್ತ್ರ Read more…

ಲಾಕ್ ಡೌನ್ ನಂತ್ರವೂ ಸ್ಥೂಲಕಾಯದ ಜನರಿಗೆ ಸಿಗಲಿದೆ ಈ ವಿನಾಯಿತಿ

ಲಾಕ್ ಡೌನ್ ನಂತ್ರವೂ ಬ್ರಿಟನ್ ನ ಸ್ಥೂಲಕಾಯದ ಜನರಿಗೆ ಮನೆಯಿಂದಲೇ ಕೆಲಸ ಮಾಡುವ ವಿನಾಯಿತಿ ಸಿಗಲಿದೆ. ಲಾಕ್‌ಡೌನ್ ವಿನಾಯಿತಿಗಾಗಿ ಸರ್ಕಾರದ ಹೊಸ ಕರಡು ಯೋಜನೆಯಲ್ಲಿ ಈ ಮಾಹಿತಿ ಸಿಕ್ಕಿದೆ. Read more…

ಶಾಲೆ ಪ್ರವೇಶಿಸಿದ ಸಿಂಹ ಕಂಡು ಕಂಗಾಲಾದ ಜನ

ಆಹಾರ ಹುಡುಕಿಕೊಂಡು ಬಂದ ಸಿಂಹವೊಂದು ಶಾಲಾ ಕೊಠಡಿಯಲ್ಲಿ ಸಿಕ್ಕಿಬಿದ್ದ ಪ್ರಸಂಗ ಗುಜರಾತಿನ ಸೋಮನಾಥ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಬುಧವಾರ ನಸುಕಿನಲ್ಲಿ ಸಿಂಹ ಗ್ರಾಮವನ್ನು ಪ್ರವೇಶಿಸಿ ಅಲ್ಲಿನ ಜಾನುವಾರುಗಳನ್ನು ಬೇಟೆಯಾಡಲು Read more…

ಬ್ರಾಹ್ಮಣರಿಗೆ ಅವಹೇಳನ ಮಾಡಿದ್ದ ನಿರೂಪಕಿ ವಿರುದ್ಧ ದೂರು

ತೆಲುಗಿನ ಖ್ಯಾತ ನಿರೂಪಕಿ ಶ್ರೀಮುಖಿ ನಿರೂಪಣೆ ಹೊರತುಪಡಿಸಿ ಬೇರೊಂದು ವಿಚಾರವಾಗಿ ಇದೀಗ ಸುದ್ದಿಯಾಗಿದ್ದಾರೆ. ಎರಡು ವರ್ಷದ ಹಿಂದೆ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಈ ನಿರೂಪಕಿ ಬ್ರಾಹ್ಮಣ ಸಮುದಾಯದ ವಿರುದ್ಧ ಮಾತನಾಡಿದ್ದರು Read more…

ಸಂಸದೆ‌ ಶೋಭಾ ಕರಂದ್ಲಾಜೆಗೆ ಜೀವ ಬೆದರಿಕೆ ಕರೆ..!

ರಾಜಕಾರಣಿಗಳಿಗೆ, ಸಾಮಾಜಿಕ ಹೋರಾಟಗಾರರಿಗೆ ಬೆದರಿಕೆ ಕರೆ ಬರುವುದು ಹೊಸದೇನಲ್ಲ. ಇದೀಗ ಸಂಸದೆ ಶೋಭಾ ಕರಂದ್ಲಾಜೆಗೆ ದುಬೈ, ಮಸ್ಕತ್‌ನಿಂದ ನಿರಂತರವಾಗಿ ಬೆದರಿಕೆಗಳು ಬರುತ್ತಿವೆಯಂತೆ. ಈ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ Read more…

ಅಂತರ್ ರಾಜ್ಯ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್

ಕೊರೋನಾ ವೈರಸ್ ನಿಂದ ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳಲು ವಲಸೆ ಕಾರ್ಮಿಕರು ಮುಂದಾಗಿದ್ದಾರೆ. ಈಗಾಗಲೇ ಅಂತರ್ ಜಿಲ್ಲೆಗಳಿಗೆ ಹೋಗಲು ಸರ್ಕಾರ ಬಸ್ ವ್ಯವಸ್ಥೆ ಮಾಡಿದೆ. Read more…

ಲಾಕ್‌ ‌ಡೌನ್ ಬಳಿಕ ಮುಂದೇನು ಎಂದ ಸೋನಿಯಾ…!

ಕೊರೊನಾದಿಂದ ಜನ ತತ್ತರಿಸಿ ಹೋಗಿದ್ದಾರೆ. ಸರ್ಕಾರಗಳು ಆಯಾಯ ರಾಜ್ಯಗಳಲ್ಲಿ ಲಾಕ್‌ಡೌನ್ ಮಾಡಿದ್ದು ಆರ್ಥಿಕ ಹೊಡೆತ ಅನುಭವಿಸುತ್ತಿವೆ. ಅತ್ತ ಪ್ರಜೆಗಳ ರಕ್ಷಣೆ ಒಂದು ಕಡೆಯಾದರೆ ಮತ್ತೊಂದು ಕಡೆ ದೇಶ ರಕ್ಷಣೆ Read more…

ಗುಡ್‌ ನ್ಯೂಸ್: ಮಾರಕ ಕರೋನಾ ಸೋಂಕಿಗೆ ಸಿದ್ದವಾಯ್ತು ಲಸಿಕೆ

ಕೊರೊನಾ ವೈರಸ್ ಅಬ್ಬರದ ಮಧ್ಯೆ ಅಮೆರಿಕಾ, ಬ್ರಿಟನ್ ನಂತ್ರ ಇಟಲಿ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಇಟಲಿ ಕೊರೊನಾಗೆ ಲಸಿಕೆ ಕಂಡು ಹಿಡಿದಿರುವುದಾಗಿ ಹೇಳಿದೆ. ಕೊರೊನಾ ಸೋಂಕು ತಡೆಗೆ ಲಸಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...