alex Certify Live News | Kannada Dunia | Kannada News | Karnataka News | India News - Part 3952
ಕನ್ನಡ ದುನಿಯಾ
    Dailyhunt JioNews

Kannada Duniya

ಹೂಡಿಕೆದಾರರಿಗೆ ಭರ್ಜರಿ ಗುಡ್ ನ್ಯೂಸ್: ಚಿನ್ನದ ಬಾಂಡ್ ಯೋಜನೆಯ 4ನೇ ಕಂತು ಆರಂಭಕ್ಕೆ ಕ್ಷಣಗಣನೆ

ಕೊರೊನಾ ಕಾಲಘಟ್ಟದಲ್ಲಿ ಸುರಕ್ಷಿತ ಹೂಡಿಕೆಗಳತ್ತ ಸಾರ್ವಜನಿಕರು ಒಲವು ತೋರುತ್ತಿದ್ದಾರೆ. ಅದರಲ್ಲೂ ಚಿನ್ನದ ಮೇಲೆ ಹೂಡಿಕೆ ಮಾಡಲು ವಿಶೇಷ ಆಸಕ್ತಿ ಹೊಂದಿದ್ದಾರೆ. ಅಂತವರಿಗೆ ಅನುಕೂಲವಾಗುವ ‘ಚಿನ್ನದ ಬಾಂಡ್’ ಯೋಜನೆಯ ನಾಲ್ಕನೇ Read more…

ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಕೊಡುಗೆ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಬಡ ಮತ್ತು ಮಧ್ಯಮ ವರ್ಗದ ಬದುಕು ಮೂರಾಬಟ್ಟೆಯಾಗಿದೆ. ಇಂಧನ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯೂ ಸಹ ಮುಗಿಲು ಮುಟ್ಟಿದ್ದು, Read more…

‘ಸ್ವಚ್ಛ ಭಾರತ್’ ಯೋಜನೆಯಡಿ ಶೌಚಾಲಯ ನಿರ್ಮಿಸುವ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಗುಡ್ ನ್ಯೂಸ್

ಸ್ವಚ್ಛ ಭಾರತ್ ಯೋಜನೆಯಡಿ ಶೌಚಾಲಯ ನಿರ್ಮಿಸಿಕೊಳ್ಳುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಈ Read more…

BIG NEWS: ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜ್; ಈ ವರ್ಷದಿಂದಲೇ ಆರಂಭ

ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಈ ವರ್ಷದಿಂದಲೇ ಇವುಗಳು ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಕೆ. Read more…

ಇಂದಿನಿಂದ ಅತ್ಯಾಧುನಿಕ ಸೌಲಭ್ಯ ಹೊಂದಿರುವ ವಿಸ್ಟಾಡೋಮ್ ರೈಲು ಸಂಚಾರ

ಮಂಗಳೂರು – ಬೆಂಗಳೂರು ನಡುವೆ ರೈಲಿನಲ್ಲಿ ಸಂಚರಿಸುವ ವೇಳೆ ಪ್ರಕೃತಿ ರಮಣೀಯ ದೃಶ್ಯಗಳನ್ನು ಕಣ್ತುಂಬಿಕೊಳ್ಳುವುದೇ ಒಂದು ಹಬ್ಬ. ಹೀಗಾಗಿಯೇ ಬಹಳಷ್ಟು ಪ್ರಕೃತಿ ಪ್ರಿಯರು ದಕ್ಷಿಣ ಕನ್ನಡದಿಂದ ರೈಲು ಏರಲು Read more…

ಮೈಸೂರು ಆಸ್ಪತ್ರೆಯಲ್ಲೇ ಆಘಾತಕಾರಿ ಕೃತ್ಯ: ವಿಶೇಷಚೇತನ ಮಹಿಳೆ ಮೇಲೆ ವಿಕೃತಕಾಮಿಯಿಂದ ಅತ್ಯಾಚಾರ

ಮೈಸೂರಿನ ಕೆಆರ್ ಆಸ್ಪತ್ರೆಯ ವಿಶೇಷ ಚೇತನರ ವಾರ್ಡ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಿಶೇಷಚೇತನ ಮಹಿಳೆಯ ಮೇಲೆ ವಿಕೃತಕಾಮಿ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. Read more…

ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಭಾನುವಾರ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಹೆಚ್ಚಿನ Read more…

ಭಾನುವಾರದ ಬಾಡೂಟಕ್ಕೆ ಮಟನ್ ಕರ್ರಿ ಮಾಡಿ ಸವಿಯಿರಿ

ನಾನ್ ವೆಜ್ ಪ್ರಿಯರಿಗೆ ಭಾನುವಾರ ಬಂದರೆ ಸಾಕು ಬಾಯಲ್ಲಿ ನೀರು ಬರುತ್ತದೆ. ರಜಾ ದಿನವಾಗಿದ್ದರಿಂದ ನಾನ್ ವೆಜ್ ಗ್ಯಾರಂಟಿ ಇದ್ದೇ ಇರುತ್ತದೆ. ಮಟನ್ ಕರ್ರಿ ಮಾಡುವ ಕುರಿತಾದ ಮಾಹಿತಿ Read more…

OMG:ಇಲ್ಲಿದೆ ವಿಷಕಾರಿ ಉದ್ಯಾನವನ…! ಸಸ್ಯಗಳನ್ನು ಮುಟ್ಟಿದ್ರೆ ಪ್ರಾಣಕ್ಕೆ ಕುತ್ತು

ಲಂಡನ್: ನಗರದ ಕಾಂಕ್ರೀಟ್ ಕಾಡಿನಿಂದ ಬೇಸತ್ತ ಜನರು ಉದ್ಯಾನವನದತ್ತ ಮುಖ ಮಾಡುವುದು ಸಾಮಾನ್ಯ. ತಂಪಾದ ಗಾಳಿ, ಸುತ್ತಾಡಲೂ ಹಿತ. ಆದರೆ ಇಲ್ಲೊಂದೆಡೆ ವಿಷದ ಉದ್ಯಾನವನವಿದೆ. ಇಲ್ಲಿನ ಸಸ್ಯಗಳನ್ನು ಮುಟ್ಟಿದರೆ Read more…

ಲಿಂಗ ಬದಲಿಸಿಕೊಂಡ ಮೊಮ್ಮಗಳ ರಕ್ಷಣೆಗೆ ನಿಂತ ಅಜ್ಜಿ

ಸಲಿಂಗಿಗಳಿರುವ ಕುಟುಂಬಸ್ಥರಿಗೆ ಭಾರತೀಯ ಸಮುದಾಯದಲ್ಲಿ ಭಾರೀ ಮುಜುಗರಭರಿತ ಸನ್ನಿವೇಶಗಳನ್ನು ಎದುರಿಸಬೇಕಾಗಿ ಬರುತ್ತದೆ. ಹೈದರಾಬಾದ್ ಮೂಲದ ಕಾಲಿ ಹೆಸರಿನ ವ್ಯಕ್ತಿಯೊಬ್ಬರು ಲಿಂಗ ಬದಲಾವಣೆ ಮಾಡಿಕೊಂಡು ಮಹಿಳೆಯಾದ ಮೇಲೆ ಆಕೆಯ ಕುಟುಂಬದ್ದೂ Read more…

ವಿವಾಹ ವೇದಿಕೆಯಾಯ್ತು ಆಸ್ಪತ್ರೆ…! ಇದರ ಹಿಂದಿದೆ ಕರುಣಾಜನಕ ಕಥೆ

ಟೆಕ್ಸಾಸ್: ಮದುವೆ ಅನ್ನುವುದು ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖ ಕ್ಷಣ. ತಮ್ಮ ಕಲ್ಯಾಣದ ಬಗ್ಗೆ ಹಲವು ರೀತಿಯ ಕನಸು ಕಟ್ಟಿಕೊಂಡಿರುತ್ತಾರೆ. ಸಮುದ್ರದಾಳದಲ್ಲಿ, ವಿಮಾನದಲ್ಲಿ ಹೀಗೆ ಇನ್ನಿತರೆ ರೀತಿಯಲ್ಲಿ ವಿಶಿಷ್ಟವಾಗಿ ಮದುವೆಯಾದವರಿದ್ದಾರೆ. Read more…

ಗಂಡು ಮಗುವಿಗೆ ಜನ್ಮ ನೀಡಿದ ಹರ್ಭಜನ್‌ ಪತ್ನಿ

ಟೀಂ ಇಂಡಿಯಾ ಕ್ರಿಕೆಟಿಗ ಹರ್ಭಜನ್ ಸಿಂಗ್‌ ಹಾಗೂ ಅವರ ಮಡದಿ ಗೀತಾ ಬಸ್ರಾಗೆ ಎರಡನೇ ಮಗು ಜನಿಸಿದೆ. ಗಂಡು ಮಗುವಿನ ಆಗಮನದ ಸಂತಸದಲ್ಲಿರುವ ಭಜ್ಜಿ ದಂಪತಿಗೆ, 2016ರ ಜುಲೈನಲ್ಲಿ Read more…

ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೊಟ್ ಪ್ರಮಾಣ ವಚನ

ಬೆಂಗಳೂರು: ರಾಜ್ಯದ 19 ನೇ ರಾಜ್ಯಪಾಲರಾಗಿ ಮಾಜಿ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರಾಗಿದ್ದ ವಿ.ಆರ್. ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಹೊಸಕೋಟೆ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ Read more…

BIG NEWS: ಜು. 17 ರಿಂದ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ – ಲಸಿಕೆ, ಕೊರೋನಾ ನೆಗೆಟಿವ್ ವರದಿ ಕಡ್ಡಾಯ

ಪಟ್ಟಣಂತಿಟ್ಟ: ಕೇರಳದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಎರಡನೆಯ ಅಲೆ ಅಬ್ಬರದ ನಡುವೆ ಮಾಸಿಕ ಪೂಜೆಗೆ ಶಬರಿಮಲೆ ಸ್ವಾಮಿ ದೇವಾಲಯ ತೆರೆಯಲಾಗುತ್ತದೆ. ಜುಲೈ 17 ರಿಂದ 21 ರವರೆಗೆ ಶಬರಿಮಲೆ Read more…

ʼವ್ಯಾಯಾಮʼ ಇಲ್ಲದೆ ತೂಕ ಇಳಿಸಿಕೊಳ್ಳೋದು ಹೇಗೆ ಗೊತ್ತಾ….?

ದಿನೇ ದಿನೇ ತೂಕ ಜಾಸ್ತಿಯಾಗ್ತಾ ಇದೆ. ಫಿಜಾ, ಬೇಕರಿ ತಿಂಡಿಗೆ ಎಷ್ಟೇ ಕಡಿವಾಣ ಹಾಕಬೇಕು ಎಂದರೂ ಬಾಯಿ ಕೇಳಲ್ಲ. ಪ್ರತಿದಿನ ವ್ಯಾಯಾಮ ಮಾಡಲು ಸಮಯ ಇಲ್ಲ. ಹೀಗಂತ ಹೇಳೋರಿಗೆ Read more…

Sex Racket Busted: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 10 ಮಂದಿ ಅರೆಸ್ಟ್, ಅದೇ ಮನೆಯಲ್ಲಿದ್ರು ವಿದ್ಯಾರ್ಥಿಗಳು

ಅಸ್ಸಾಂನ ನಾಗಾನ್ ಜಿಲ್ಲೆಯ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ 6 ಮಹಿಳೆಯರು ಸೇರಿದ್ದಾರೆ. ಅಲ್ಲದೆ, ಮನೆಯ ಮಾಲೀಕನನ್ನು ಕೂಡ ಬಂಧಿಸಲಾಗಿದೆ. Read more…

ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದರೆ ಸಿಗಲ್ಲ ಸರಕಾರಿ ಉದ್ಯೋಗ

ಲಕ್ನೋ: ಉದ್ದೇಶಿತ ಜನಸಂಖ್ಯಾ ನಿಯಂತ್ರಣ ಮಸೂದೆಯ ಪ್ರಕಾರ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರಕಾರಿ ಉದ್ಯೋಗ ಸಿಗುವುದಿಲ್ಲ ಎಂದು ಉತ್ತರ ಪ್ರದೇಶ ಸರಕಾರದ ಕರಡು ಮಸೂದೆಯಲ್ಲಿ ಹೇಳಲಾಗಿದೆ. ಯುಪಿಯ Read more…

BREAKING NEWS: ಜಿಲ್ಲೆಗಳಲ್ಲೂ ಕೊರೋನಾ ಇಳಿಮುಖ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2162 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 28,69,320 ಕ್ಕೆ ಏರಿಕೆಯಾಗಿದೆ. ಇವತ್ತು 2879 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ನಮ್ಮ ನಾಯಕ ರಾಹುಲ್ ಗಾಂಧಿಯಂತಿರಬೇಕು ಎನ್ನುವಾಗಲೇ ಕುಸಿಯಿತು ಎತ್ತಿನ ಬಂಡಿ…!

ಮುಂಬೈ: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಎತ್ತಿನ ಬಂಡಿಯಲ್ಲಿ ಹತ್ತಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಏಕಾಏಕಿ ಬಂಡಿ ಕುಸಿದು ಬಿದ್ದ ವಿಲಕ್ಷಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. Read more…

ಈ ಮಾತು ಕೇಳುತ್ತಿದ್ದಂತೆ ಅಧಿಕಾರಿಯನ್ನು ತಬ್ಬಿಕೊಂಡ ಕೇಂದ್ರ ಸಚಿವ….!

ದೆಹಲಿ: ಕೇಂದ್ರ ಸಂಪುಟ ಪುನಾರಚನೆ ನಂತರ ರೈಲ್ವೇ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅಶ್ವಿನಿ ವೈಷ್ಣವ್ ಅವರು ಅಧಿಕಾರಿಯೊಬ್ಬರನ್ನು ತಬ್ಬಿಕೊಂಡಿರುವ ವಿಡಿಯೋ ಸಖತ್ ವೈರಲ್ ಆಗಿದೆ. ಹೌದು, ಜುಲೈ 8ರಂದು Read more…

BREAKING NEWS: ರಾಜ್ಯದಲ್ಲಿಂದು 2162 ಜನರಿಗೆ ಸೋಂಕು, 48 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2162 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 2879 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 48 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 37,141 ಸಕ್ರಿಯ Read more…

BREAKING: ಭಯೋತ್ಪಾದಕರಿಗೆ ನೆರವು ನೀಡಿದ 11 ಸರ್ಕಾರಿ ನೌಕರರು ವಜಾ

ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ 11 ಮಂದಿ ಸರ್ಕಾರಿ ನೌಕರರನ್ನು ವಜಾ ಮಾಡಲಾಗಿದೆ. ಹಿಜ್ಬುಲ್ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾವುದ್ದೀನ್ Read more…

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಯೂಟರ್ನ್: ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ

ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯವಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.  ಈ ಮೂಲಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ Read more…

ಸಿ.ಪಿ. ಯೋಗೇಶ್ವರ್ ಗೆ ಸಚಿವ ಸುಧಾಕರ್ ಟಾಂಗ್

ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ ಎಂಬ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟಾಂಗ್ ಕೊಟ್ಟಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಯಾರು Read more…

ಕೊರೊನಾ ಲಸಿಕೆ ಸ್ವೀಕರಿಸುವ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿ ಹಲವು ತಿಂಗಳುಗಳೇ ಕಳೆದಿದ್ದರೂ ಸಹ ಅನೇಕರಿಗೆ ಲಸಿಕೆ ಸ್ವೀಕಾರ ವಿಚಾರದಲ್ಲಿ ಇನ್ನೂ ಗೊಂದಲ ಪರಿಹಾರವಾದಂತೆ ಕಾಣುತ್ತಿಲ್ಲ. ಕೊರೊನಾ ಸೋಂಕಿಗೆ ಒಳಗಾದ ಎಷ್ಟು ದಿನಗಳ Read more…

ಕೆಆರ್​​ಎಸ್​ ವಾರ್​ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ರಾಜ್ಯದಲ್ಲಿ ಕನ್ನಂಬಾಡಿ ಕಾಳಗ ದಿನಕ್ಕೊಂದು ಆಯಾಮವನ್ನ ಪಡೆಯುತ್ತಿದೆ. ಡ್ಯಾಂ ಸುರಕ್ಷತೆ ವಿಚಾರವಾಗಿ ಶುರುವಾದ ವಿವಾದ ಇದೀಗ ವೈಯಕ್ತಿಕ ಹೇಳಿಕೆ ನೀಡುವವರೆಗೂ ಬಂದು ನಿಂತಿದೆ. ಇಂದು ಬೆಂಗಳೂರಿನಲ್ಲಿ ಕೆಆರ್​ಎಸ್​ ಡ್ಯಾಂ Read more…

‘ಕನ್ನಂಬಾಡಿ ಕಾಳಗ’ದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಸಂಸದೆ ಸುಮಲತಾ ಅಂಬರೀಶ್​

ಕೆಆರ್​ಎಸ್​ ಡ್ಯಾಂನಲ್ಲಿ ಬಿರುಕು ಮೂಡಿದೆ ಎಂಬ ಸಂಸದೆ ಸುಮಲತಾ ಅಂಬರೀಶ್​ರ ಹೇಳಿಕೆ ಇದೀಗ ಸಾಕಷ್ಟು ರಾಜಕೀಯ ಸಂಘರ್ಷಗಳಿಗೆ ನಾಂದಿ ಹಾಡಿದೆ. ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹಾಗೂ ಸಂಸದೆ Read more…

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಊರ್ವಶಿ ರೌಟೇಲಾ

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಬಾಲಿವುಡ್ ನ ಬ್ಯೂಟಿಫುಲ್ ಬೆಡಗಿ ಊರ್ವಶಿ ರೌಟೇಲಾ ಇತ್ತೀಚೆಗೆ ಟ್ರೆಡಿಷನಲ್‌ ಲುಕ್ ನಲ್ಲಿ ಮಿಂಚಿದ್ದರು. ತಮ್ಮ ವರ್ಕೌಟ್ ಗೂ ಸಾಕಷ್ಟು ಪ್ರಾಮುಖ್ಯತೆ ನೀಡುವ Read more…

ಸುಮಲತಾ ವಿರುದ್ಧದ ಸಂಘರ್ಷದಿಂದ ಹಿಂದೆ ಸರಿದರಾ HDK…?: FB​ ಪೋಸ್ಟ್​ ಮೂಲಕ ಪರೋಕ್ಷ ಸಂದೇಶ ರವಾನಿಸಿದ ಮಾಜಿ ಸಿಎಂ

ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ ನಡುವಿನ ವಾಕ್ಸಮರ ಕಳೆದ ಕೆಲ ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದರೆ ಇದೀಗ ಈ ಸಂಘರ್ಷದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...