alex Certify Live News | Kannada Dunia | Kannada News | Karnataka News | India News - Part 3957
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೇಂದ್ರ ಸಚಿವರಾಗಿ ಕರ್ನಾಟಕದ ಎ. ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಪ್ರಮಾಣ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸೇರಿದಂತೆ Read more…

BIG BREAKING: ಕೇಂದ್ರ ಸಚಿವರಾಗಿ ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಪ್ರಮಾಣ ಸ್ವೀಕಾರ – ಇಲ್ಲಿದೆ ನೂತನ ಮಂತ್ರಿಗಳ ಪಟ್ಟಿ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸೇರಿದಂತೆ Read more…

BREAKING: ಕೇಂದ್ರ ಸಚಿವರಾಗಿ ನಾರಾಯಣ ರಾಣೆ, ಸೋನೋವಾಲ್, ವೀರೇಂದ್ರ ಕುಮಾರ್, ಸಿಂಧ್ಯಾ ಪ್ರಮಾಣ ವಚನ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮೊದಲಿಗೆ ನಾರಾಯಣ ರಾಣೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಷ್ಟ್ರಪತಿ ರಾಮನಾಥ Read more…

ಬೀದರ್: ಭಗವಂತ ಖೂಬಾ ಮನೆ ಬಳಿ ಸಂಭ್ರಮಾಚರಣೆ

ಬೀದರ್: ಬೀದರ್ ಸಂಸದ ಭಗವಂತ ಖೂಬಾ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಅವರ ನಿವಾಸದ ಬಳಿ ಸಂಭ್ರಮಾಚರಣೆ ನಡೆದಿದೆ. ಭಗವಂತ ಖೂಬಾ ಅವರ ನಿವಾಸದ ಬಳಿ ಕುಟುಂಬದವರು, Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​: DRDO ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುದ್ಧ ವಾಹನಗಳ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ, ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ, ಡಿಆರ್​ಡಿಒ ಅಪ್ರೆಂಟಿಸ್​ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಡಿಆರ್​ಡಿಓ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಸಲ್ಲಿಕೆ Read more…

ಆಪ್ತ ವಲಯದಲ್ಲಿದ್ದ ಪ್ರಭಾವಿ ಸಚಿವರಿಗೇ ಮೋದಿ ಬಿಗ್ ಶಾಕ್: ಸಂಪುಟಕ್ಕೆ ಮೇಜರ್ ಸರ್ಜರಿ; ರವಿಶಂಕರ್ ಪ್ರಸಾದ್, ಪ್ರಕಾಶ್ ಜಾವಡೇಕರ್ ಸೇರಿ 12 ಸಚಿವರಿಗೆ ಕೊಕ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯೊಂದಿಗೆ ಪುನರ್ ರಚನೆಗೆ ಮುಂದಾಗಿದ್ದು, ಘಟಾನುಘಟಿ ಸಚಿವರಿಗೆ ಕೊಕ್ ನೀಡಲಾಗಿದೆ. ಕೇಂದ್ರ ಸಚಿವರಾಗಿದ್ದ ಪ್ರಕಾಶ್ ಜಾವಡೇಕರ್, ರವಿಶಂಕರ್ ಪ್ರಸಾದ್, ತಾವರ್ ಚಂದ್ Read more…

BIG NEWS: ಕೇಂದ್ರ ಸಂಪುಟ ಪುನಾರಚನೆ; ಇಲ್ಲಿದೆ ನೂತನ ಸಚಿವರ ಪಟ್ಟಿ

ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಇನ್ನೇನು ಕೆಲ ಸಮಯ ಬಾಕಿ ಇದ್ದು, 43 ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ಡಿ.ವಿ ಸದಾನಂದಗೌಡ, ಡಾ.ಹರ್ಷವರ್ಧನ್, ಅಶ್ವಿನ್ ಚೌಬೆ, ದೇಬಾಶ್ರೀ Read more…

ಹಾಕಿ ತಂಡದ ದಂತಕತೆ ಕೇಶವ ಚಂದ್ರ ದತ್​ ಇನ್ನಿಲ್ಲ

ಭಾರತ ಹಾಕಿ ತಂಡದ ಮಾಜಿ ಆಟಗಾರ ಕೇಶವ್​ ಚಂದ್ರ ದತ್​​ ಕೊನೆಯುಸಿರೆಳೆದಿದ್ದಾರೆ. ಕೇಶವ್​​ ಚಂದ್ರ ದತ್​ ಹೃದಯ ಸಂಬಂಧಿ ಸಮಸ್ಯೆಯಿಂದ ನಿಧನರಾಗಿದ್ದಾರೆ ಎನ್ನಲಾಗಿದೆ. ಟೀಂ ಇಂಡಿಯಾ ಹಾಕಿ ತಂಡದ Read more…

BIG BREAKING: ನಿವಾಸದಲ್ಲಿಯೇ ಹೈಟಿ ಅಧ್ಯಕ್ಷರ ಬರ್ಬರ ಹತ್ಯೆ

ಹೈಟಿ ಅಧ್ಯಕ್ಷ ಜೋವೆನಿಲ್‌ ಮೊಯಿಸ್‌ ಅವರನ್ನು ಬಂದೂಕುಧಾರಿಗಳು ಅವರ ನಿವಾಸದಲ್ಲಿಯೇ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಜೋವೆನಿಲ್‌ ಮೊಯಿಸ್‌ ಅವರ ಪತ್ನಿ ಮಾರ್ಟಿನೆ ಮೊಯಿಸ್‌ ಕೂಡಾ ತೀವ್ರವಾಗಿ ಗಾಯಗೊಂಡಿದ್ದು Read more…

ನೀವೇನು ಶಾಸಕರೋ ಅಥವಾ ಟೆರರಿಸ್ಟ್ ಗಳೋ…? ಜೆಡಿಎಸ್ ಶಾಸಕರಿಗೆ ಸುಮಲತಾ ತಿರುಗೇಟು

ಮಂಡ್ಯ: ಆಡಿಯೋ ಬಾಂಬ್ ಇದೆ, ಮಿಸೈಲ್ಸ್ ಇದೆ ಇಂತದ್ದೆಲ್ಲ ಹೇಳಿಕೆಗಳನ್ನು ಕೊಡುತ್ತಿರುವ ಜೆಡಿಎಸ್ ನಾಯಕರು ಶಾಸಕರಾ ಅಥವಾ ಟೆರರಿಸ್ಟ್ ಗಳಾ? ಎಂದು ಸಂಸದೆ ಸುಮಲತಾ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ದರೋಡೆ ನಡೆಸಿದ ಮನೆಯಲ್ಲಿ ಕ್ಷಮಾಪಣಾ ಪತ್ರ ಬರೆದಿಟ್ಟು ಹೋದ ಕಳ್ಳ….!

ಪೊಲೀಸ್​ ಅಧಿಕಾರಿಯ ಮನೆಯಲ್ಲಿ ಕಳ್ಳತನ ನಡೆಸಿದ ಕಳ್ಳನೊಬ್ಬ ಕ್ಷಮಾಪಣಾ ಪತ್ರವನ್ನೂ ಬರೆದಿಟ್ಟು ಹೋದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಈ ಪತ್ರದಲ್ಲಿ ಕಳ್ಳ, ಕ್ಷಮಿಸು ಗೆಳೆಯ, ನನಗೆ ಬೇರೆ Read more…

BIG NEWS: ಕೋವಿಡ್ 2ನೇ ಅಲೆ ನಿರ್ವಹಣೆಯಲ್ಲಿ ವೈಫಲ್ಯ; ಆರೋಗ್ಯ ಸಚಿವರಿಬ್ಬರ ತಲೆದಂಡ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲೇ ಕೇಂದ್ರ ಆರೋಗ್ಯ ಖಾತೆಯ ಇಬ್ಬರು ಸಚಿವರ ರಾಜೀನಾಮೆ ಪಡೆಯಲಾಗಿದೆ. ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ವಿಫಲ ಹಾಗೂ Read more…

ʼಕೊರೊನಾʼ ಲಸಿಕೆ ಪರಿಣಾಮಕಾರತ್ವದ ಕುರಿತು​ ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಡೆಸಿದ ಅಧ್ಯಯನದ ಪ್ರಕಾರ ಕೊರೊನಾ ಲಸಿಕೆಯು ಮುಂಚೂಣಿ ಕೆಲಸಗಾರರ ಸಾವಿನ ಪ್ರಮಾಣವನ್ನ ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿದುಬಂದಿದೆ. ತಮಿಳುನಾಡಿನಲ್ಲಿ 1 Read more…

BIG NEWS: ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ಪುನಾರಚನೆಯಾಗುತ್ತಿದ್ದು, ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಕ್ಯಾಬಿನೆಟ್ ನಲ್ಲಿ ಸ್ಥಾನ ನೀಡಲಾಗುತ್ತಿದೆ. ಈಗಾಗಲೇ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಎ. Read more…

ಜುಲೈ 15ರಿಂದ ‘ಅದೊಂದಿತ್ತು ಕಾಲ’ ಚಿತ್ರೀಕರಣ ಆರಂಭ

ಕೀರ್ತಿ ನಿರ್ದೇಶನದ ವಿನಯ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಅದೊಂದಿತ್ತು ಕಾಲ’ ಸಿನಿಮಾ ಚಿತ್ರೀಕರಣವನ್ನು ಜುಲೈ 15ರಿಂದ ಪುನಾರಂಭ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸುತ್ತಿದ್ದಾರೆ. Read more…

BIG NEWS: ಪ್ರಧಾನಿ ಮೋದಿ ಸಂಪುಟಕ್ಕೆ 43 ಸಂಸದರ ಎಂಟ್ರಿ; 13 ವಕೀಲರು, 6 ವೈದ್ಯರು, 5 ಎಂಜಿನಿಯರ್ಸ್ ಗೆ ಸ್ಥಾನ

ನವದೆಹಲಿ: ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಒಟ್ಟು 43 ಸಂಸದರು ಕೇಂದ್ರ ಕ್ಯಾಬಿನೇಟ್ ಸೇರ್ಪಡೆಯಾಗಲಿದ್ದಾರೆ. ಯುವ ಸಂಸದರಿಗೆ ಆದ್ಯತೆ Read more…

BIG BREAKING: ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ.ಸದಾನಂದಗೌಡ ರಾಜೀನಾಮೆ

ನವದೆಹಲಿ: ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುತ್ತಿರುವ ಬೆನ್ನಲ್ಲೇ ಹಲವು ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದ್ದು, ಇದೀಗ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

ಮಹತ್ವದ ಬೆಳವಣಿಗೆ: ಕೇಂದ್ರ ಸಚಿವ ಸಂಪುಟಕ್ಕೆ ಇಬ್ಬರು ಸಚಿವರ ರಾಜೀನಾಮೆ

ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುತ್ತಿರುವುದರ ಬೆನ್ನಲ್ಲೇ ಇಬ್ಬರು ಹಾಲಿ ಸಚಿವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವರುಗಳಾದ ಸಂತೋಷ್ ಗಂಗ್ವಾರ್‌ ಹಾಗೂ ರಮೇಶ್‌ ಪೋಕ್ರಿಯಾಲ್‌ ತಮ್ಮ ಸ್ಥಾನಗಳಿಗೆ Read more…

BIG NEWS: ಕೇಂದ್ರ ಸಚಿವ ಸಂಪುಟ ಪುನಾರಚನೆ; ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ನವದೆಹಲಿ: ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಸಂಭಾವ್ಯ ಕೇಂದ್ರ ಸಚಿವರ ಪಟ್ಟಿ ಲಭ್ಯವಾಗಿದೆ. ರಾಜ್ಯದ ಇಬ್ಬರು ಸಂಸದರಿಗೆ ಕೇಂದ್ರ Read more…

ಸುಮಲತಾ ವಿರುದ್ಧ ಹೆಚ್.ಡಿ.ಕೆ. ಗಂಭೀರ ಆರೋಪ: KRS ಬಿಟ್ಟು ಗಣಿ ಪ್ರದೇಶಕ್ಕೆ ತೆರಳುತ್ತಿರುವುದೇಕೆ ಎಂದು ಪ್ರಶ್ನೆ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ವಾಕ್ಸಮರ ಮುಂದುವರೆದಿದ್ದು, ನಾನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಕ್ಷಮೆ ಕೇಳುವಂತಹ ಪದ ಬಳಕೆ ಮಾಡಿಲ್ಲ ಎಂದು Read more…

BIG NEWS: ಕೇಂದ್ರ ಸಚಿವ ಸಂಪುಟಕ್ಕೆ ಶೋಭಾ ಕರಂದ್ಲಾಜೆ…? ಡಿ.ವಿ.ಎಸ್.‌ ಗೆ ಕೊಕ್….?

ಇಂದು ಸಂಜೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ನಡೆಯುತ್ತಿದ್ದು, ಕೆಲ ಹಿರಿಯ ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕರ್ನಾಟಕದ ಇಬ್ಬರು Read more…

BIG BREAKING: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಯ್ತು ʼಮೀಟಿಂಗ್‌ ಸಕ್ಸಸ್”‌ ಎಂಬ ನಿರಾಣಿಯವರ ಹೇಳಿಕೆ

ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಆಡಳಿತರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಂಚೂಣಿಯಲ್ಲಿದ್ದರೆ, ಪ್ರತಿಪಕ್ಷ ಕಾಂಗ್ರೆಸ್‌ ನಾಯಕರು, ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಕುರಿತು ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. Read more…

BIG NEWS: ಸಂಜೆ 6ಕ್ಕೆ ಕೇಂದ್ರ ಸಂಪುಟ ಪುನಾರಚನೆ; ಸಚಿವ ಸ್ಥಾನದ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದೇನು ?

ಬೆಂಗಳೂರು: ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ರಾಜ್ಯದ ನಾಯಕರಲ್ಲಿ ನಿರೀಕ್ಷೆ ಹೆಚ್ಚಿದೆ. ರಾಜ್ಯಕ್ಕೆ 2-3 ಸಚಿವ ಸ್ಥಾನ ಸಿಗುವ Read more…

ಸಂಜನಾ ಗಲ್ರಾನಿ ಲೇಟೆಸ್ಟ್ ಫೋಟೋಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಸಂಜನಾ ಗಲ್ರಾನಿ ಫೋಟೋ ಶೂಟ್ ನಲ್ಲಿ ಬ್ಯುಸಿಯಾಗಿದ್ದಾರೆ. ಸಂಜನಾ ಗಲ್ರಾನಿ ಇದೀಗ ಹಾಟ್ ಆ್ಯಂಡ್ ಸ್ಪೈಸಿ ಲುಕ್ ನಲ್ಲಿ ಫೋಟೋಗೇ ಫೋಸ್ Read more…

BIG NEWS: ಕಾಂಗ್ರೆಸ್ ನಲ್ಲಿ ಮುಂದುವರಿದ ಸಿಎಂ ಫೈಟ್; ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದ ನಲಪಾಡ್

ಉಡುಪಿ: ಕಾಂಗ್ರೆಸ್ ಪಾಳಯದಲ್ಲಿ ಸ್ವಲ್ಪ ತಣ್ಣಗಾಗಿದ್ದ ಸಿಎಂ ಅಭ್ಯರ್ಥಿ ವಿಚಾರ ಇದೀಗ ಮತ್ತೆ ತಾರಕಕ್ಕೇರಿದೆ. ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹೇಳಿಕೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ರಿಷಬ್ ಶೆಟ್ಟಿ

ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಿಷಬ್ ಶೆಟ್ಟಿ 2012ರಲ್ಲಿ ‘ತುಗ್ಲಕ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ರಿಷಬ್ Read more…

ಪಾರ್ಕಿಂಗ್ ಮಾಡಿದ್ದ ಬಸ್ ನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್ ನಲ್ಲಿ ನಿಲ್ಲಿಸಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆಯ ನಂತರ ಮನೆಗೆ ಹಿಂತಿರುಗಿದ ಮಹಿಳೆ ಪೋಷಕರಿಗೆ ಮಾಹಿತಿ ನೀಡಿದ Read more…

BIG NEWS: ಶಾಸಕ ಯತ್ನಾಳ್, ವಿಶ್ವನಾಥ್ ವಿರುದ್ಧ ವರಿಷ್ಠರಿಗೆ ದೂರು ನೀಡಲು ಪ್ಲಾನ್

ಬೆಂಗಳೂರು: ಸ್ವಪಕ್ಷೀಯ ಶಾಸಕರಿಂದಲೇ ಪಕ್ಷ ವಿರೋಧಿ ಚಟುವಟಿಕೆಗಳು ಮುಂದುವರೆದಿರುವ ಹಿನ್ನೆಲೆಯಲ್ಲಿ ವರಿಷ್ಠರಿಗೆ ದೂರು ನೀಡಲು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನಿರ್ಧರಿಸಿದ್ದಾರೆ. ಪದೇ ಪದೇ ಸಿಎಂ ಬಿ.ಎಸ್. Read more…

ದಾರಿ ತಪ್ಪಿದ ಪತ್ನಿ ಪ್ರಿಯಕರನೊಂದಿಗೆ ಸೇರಿ ಮಾಡಿದ ಕೃತ್ಯ ಕಂಡು ದಂಗಾದ ಪತಿ

ಚಿಕ್ಕಮಗಳೂರು: ಪ್ರಿಯಕರನೊಂದಿಗೆ ಸೇರಿ ತನ್ನ ಮನೆಯಲ್ಲೇ ಕಳವು ಮಾಡಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಶಮಂತಕ ಮಣಿ ಮತ್ತು ಆಕೆಯ ಪ್ರಿಯಕರ ಭರತ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಕಳವು Read more…

BIG NEWS: ರಾಜ್ಯದ 2-3 ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ: ಸಚಿವ ನಿರಾಣಿ ಸ್ಪಷ್ಟನೆ

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಯಾವೆಲ್ಲ ಸಂಸದರಿಗೆ ಪ್ರಧಾನಿ ಮೋದಿ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಿದೆ. ಈ ನಡುವೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...