alex Certify Live News | Kannada Dunia | Kannada News | Karnataka News | India News - Part 3958
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಳಿ ತಪ್ಪಿದ ರೈಲು, 36 ಮಂದಿ ಸಾವು – ತೈವಾನ್ ನಲ್ಲಿ ಘೋರ ದುರಂತ

ಪೂರ್ವ ತೈವಾನ್ ಸುರಂಗವೊಂದರಲ್ಲಿ ಶುಕ್ರವಾರ ರೈಲು ಹಳಿ ತಪ್ಪಿ ಡಿಕ್ಕಿ ಗೋಡೆಗೆ ಡಿಕ್ಕಿ ಹೊಡೆದಿದ್ದು ಕನಿಷ್ಠ 36 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

BIG NEWS: ಭಾರತದಲ್ಲಿ ಕೊರೊನಾ ಅಟ್ಟಹಾಸ – 24 ಗಂಟೆಯಲ್ಲಿ 81,466 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 81,466 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,23,03,131ಕ್ಕೆ ಏರಿಕೆಯಾಗಿದೆ. ಕಳೆದ Read more…

ರೋಡ್ ಶೋ, ಸಾರ್ವಜನಿಕ ಸಭೆ ನಂತರ ಡಾಬಾದಲ್ಲಿ ಭೋಜನ ಸವಿದ ಅಮಿತ್ ಶಾ, ಸಿ.ಟಿ. ರವಿ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ರಸ್ತೆಬದಿಯ ಡಾಬಾದಲ್ಲಿ ಭೋಜನ ಸ್ವೀಕರಿಸಿದ್ದಾರೆ. ಅವರೊಂದಿಗೆ ಬಿಜೆಪಿ Read more…

ಭಾರೀ ಬಿಸಿಲ ಬೇಗೆಯಿಂದ ಬಸವಳಿದವರಿಗೆ ಬಿಗ್ ಶಾಕ್: ಇನ್ನೂ ಹೆಚ್ಚಲಿದೆ ತಾಪಮಾನ

ನವದೆಹಲಿ: ಮೇ ತಿಂಗಳ ಬಿಸಿಲ ತಾಪ ಈಗಲೇ ಶುರುವಾಗಿದೆ. ಬಿಸಿಲ ಪ್ರಖರತೆಗೆ ಜನ ತತ್ತರಿಸಿಹೋಗಿದ್ದಾರೆ. ತಾಪಮಾನ ಹೆಚ್ಚಾಗಿ ಮುಂದಿನ ಮೇ ತಿಂಗಳ ಅಂತ್ಯದವರೆಗೆ ಬೇಸಿಗೆಯ ಬಿಸಿ ತೀವ್ರವಾಗಿ ಇರಲಿದೆ Read more…

ಶ್ವಾನದ ಪ್ರಾಣ ಕಾಪಾಡುವ ಸಲುವಾಗಿ ಸಾಹಸ ಮಾಡಿದ ಚಾಲಕ….!

ಸಂಚಾರದಟ್ಟಣೆಯಿದ್ದ ರಸ್ತೆ ಮಧ್ಯದಲ್ಲಿ ನಿಂತಿದ್ದ ಶ್ವಾನದ ಪ್ರಾಣ ಕಾಪಾಡುವ ಸಲುವಾಗಿ ಟ್ರಾಫಿಕ್​​ನ್ನೂ ಲೆಕ್ಕಿಸದೇ ಬ್ಯಾಂಕಾಕ್​ ಬಸ್​ ಡ್ರೈವರ್​ ಬಸ್​ನ್ನು ನಿಲ್ಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಸ್​ ಡ್ರೈವರ್​ನನ್ನ ಟುಯೆನ್ Read more…

ಶಾಕಿಂಗ್: ಮನೆಗೆ ನುಗ್ಗಿ ಗನ್ ಪಾಯಿಂಟ್ ನಲ್ಲಿ ಗೃಹಿಣಿ ಮೇಲೆ ಗ್ಯಾಂಗ್ ರೇಪ್

ಮೀರತ್: ಉತ್ತರಪ್ರದೇಶದ ಮೀರತ್ ಜಿಲ್ಲೆಯಿಂದ ವರದಿಯಾದ ಆಘಾತಕಾರಿ ಘಟನೆಯಲ್ಲಿ ಮಹಿಳೆ ಮೇಲೆ ಆಕೆಯ ಸೋದರ ಮಾವ, ಮತ್ತೊಬ್ಬ ವ್ಯಕ್ತಿ ಗನ್ ಪಾಯಿಂಟ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೀರತ್ Read more…

ಹದಿಹರೆಯದವರು ಸೈಬರ್​ ವಂಚನೆಗೆ ಒಳಗಾಗುವ ಅಪಾಯ ಹೆಚ್ಚು: ಅಧ್ಯಯನ

ಹದಿಹರೆಯದವರು ಇನ್​ಸ್ಟಾಗ್ರಾಂ, ಫೇಸ್​ಬುಕ್​, ಸ್ನಾಪ್​ಚಾಟ್​ ಸೇರಿದಂತೆ ವಿವಿಧ ಸೋಶಿಯಲ್​ ಮೀಡಿಯಾ ವೇದಿಕೆಗಳಲ್ಲಿ ಹೆಚ್ಚು ಕಾಲ ಸಕ್ರಿಯರಾಗಿ ಇರೋದ್ರಿಂದ ಸೈಬರ್​ ವಂಚನೆಗೆ ಒಳಗಾಗುವ ಅಪಾಯ ಹೆಚ್ಚಾಗಿರುತ್ತೆ ಅಂತಾ ಅಧ್ಯಯನವೊಂದು ಹೇಳಿದೆ. Read more…

BIG NEWS: ಸಿಎಂ ವಿರುದ್ಧ ದೂರು ನೀಡಿದ್ದ ಸಚಿವ ಈಶ್ವರಪ್ಪ ರಾಜೀನಾಮೆ ವದಂತಿ

ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ Read more…

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 14 ಮಹಿಳೆಯರ ರಕ್ಷಣೆ, ದಂಧೆಯಲ್ಲಿ ತೊಡಗಿದ್ದ 7 ಮಂದಿ ಅರೆಸ್ಟ್

ಗ್ರೇಟರ್ ನೋಯ್ಡಾ ಸೆಕ್ಟರ್ 61 ರ ಮಾಲ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದ Read more…

ಮೆಟ್ಟಿಲಿನ ವಿನ್ಯಾಸದಿಂದಾಗಿಯೇ ಫೇಮಸ್​ ಆಗಿದೆ ಈ ಭವ್ಯ ಬಂಗಲೆ..!

ಸುಸಜ್ಜಿತ ಮನೆಯನ್ನ ಹುಡುಕೋದು ಅಂದರೆ ಸುಲಭದ ಕೆಲಸವಲ್ಲ. ಅದೇ ರೀತಿ ಅಮೆರಿಕದ ದಂಪತಿ ಕೂಡ ಬಹಳಷ್ಟು ಹುಡುಕಾಟದ ಬಳಿಕ ಕೊನೆಗೂ ಒಂದು ಮನೆಯನ್ನ ಆಯ್ಕೆ ಮಾಡಿಕೊಂಡಿದ್ದರು. ಆದರೆ ಈ Read more…

ಕಡಿದಾದ ರಸ್ತೆಯಲ್ಲಿ ಜೀಪ್‌ ಚಲಾಯಿಸಿದ ಸಿಎಂ – ವಿಡಿಯೋ ವೈರಲ್

ಗುಡ್ಡಗಾಡು ಪ್ರದೇಶಗಳಲ್ಲಿ ಜೀಪುಗಳಲ್ಲಿ ಪ್ರಯಾಣ ಮಾಡೋದು ಎಷ್ಟು ಕಷ್ಟ ಅನ್ನೋದು ಎಲ್ಲರಿಗೂ ತಿಳಿದಿದೆ. ಅದರಲ್ಲೂ ಒದ್ದೆ ಮಣ್ಣಿನ ಮೇಲೆ ಟೈರ್​ಗಳು ಸಿಕ್ಕಿ ಹಾಕಿಕೊಂಡರಂತೂ ಕತೆ ಮುಗೀತು ಅಂತಾನೇ ಲೆಕ್ಕ. Read more…

ಕೊರೋನಾ ಅಬ್ಬರ ಹಿನ್ನಲೆಯಲ್ಲಿ 6 -9 ನೇ ತರಗತಿ ಬಂದ್: ಬೆಂಗಳೂರಲ್ಲಿ ಮಾತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 6 -9 ನೇ ತರಗತಿ ಬಂದ್ ಮಾಡಲು ಸೂಚನೆ ನೀಡಲಾಗಿದೆ. 6 ರಿಂದ 9 ನೇಯ Read more…

ಸಚಿವ ಬಿ.ಸಿ. ಪಾಟೀಲ್ ಮನೆಗೆ ಹೋಗಿ ಲಸಿಕೆ ನೀಡಿದ್ದ ವೈದ್ಯಾಧಿಕಾರಿ ಸಸ್ಪೆಂಡ್

ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಮನೆಗೆ ಹೋಗಿ ಕೋವಿಡ್ ಲಸಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ Read more…

GOOD NEWS: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆ, ಪೊಲೀಸರ ಆಹಾರ ಭತ್ಯೆ ಹೆಚ್ಚಳ

ಬೆಂಗಳೂರು: ಪೊಲೀಸರ ವಿಶೇಷ ಆಹಾರ ಭತ್ಯೆಯನ್ನು 100 ರೂಪಾಯಿಯಿಂದ 200 ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವ ಹಿನ್ನಲೆಯಲ್ಲಿ ಚುನಾವಣೆ, ಪ್ರತಿಭಟನೆ ಹಾಗೂ Read more…

ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಎನ್ಎಸ್ಎಸ್ ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಎನ್ಎಸ್ಎಸ್ ಘಟಕ ಕಡ್ಡಾಯವಾಗಿ ಆರಂಭಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ತಿಳಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಲ್ಲಾ ಖಾಸಗಿ, Read more…

ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್ ನ್ಯೂಸ್: ಭೂ ಒಡೆತನ ಯೋಜನೆಯಡಿ ಜಮೀನು ಸೌಲಭ್ಯ

ಬಳ್ಳಾರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಭೂಒಡೆತನ ಯೋಜನೆಯಡಿ ಜಮೀನಿನ ಸೌಲಭ್ಯಕ್ಕಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಭೂ ರಹಿತ ಕೃಷಿ ಕಾರ್ಮಿಕ Read more…

BIG NEWS: ಕೊರೋನಾ 2 ನೇ ಅಲೆ ಆತಂಕ, 1 -5 ನೇ ತರಗತಿ ಪರೀಕ್ಷೆ ಇಲ್ಲದೇ ಪಾಸ್..?

ಬೆಂಗಳೂರು: ಒಂದರಿಂದ ಐದನೇ ತರಗತಿಗೆ ಪರೀಕ್ಷೆಯನ್ನು ರದ್ದು ಮಾಡುವ ಸಾಧ್ಯತೆ ಇದೆ. 6 -8 ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಿದ್ದು, 9 ನೇ ತರಗತಿ ಮಕ್ಕಳಿಗೆ Read more…

ಕೆ.ಜಿ.ಗೆ 85 ಸಾವಿರ ರೂಪಾಯಿಯಂತೆ ಮಾರಾಟವಾಗುತ್ತೆ ಈ ತರಕಾರಿ

ಕೃಷಿ ಕ್ಷೇತ್ರದಲ್ಲಿ ಲಾಭವನ್ನ ಪಡೆಯಬೇಕು ಅಂದರೆ ರೈತರು ಹೆಚ್ಚಿನ ರಿಸ್ಕ್​ ತೆಗೆದುಕೊಳ್ಳಲೇಬೇಕು. ಅದರಲ್ಲೂ ನಮ್ಮ ದೇಶದಲ್ಲಂತೂ ರೈತರು ಕೃಷಿ ಕ್ಷೇತ್ರದಲ್ಲಿ ಲಾಭವನ್ನ ಪಡೆಯಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕು. Read more…

ಕೊರಗಜ್ಜನ ಕಾಣಿಕೆ ಡಬ್ಬಕ್ಕೆ ಅಶ್ಲೀಲ ವಸ್ತು ಹಾಕಿ ಅನಾಚಾರ: ರಕ್ತಕಾರಿ ಸತ್ತ ದುಷ್ಕರ್ಮಿ, ಮತ್ತಿಬ್ಬರು ಖಾಕಿ ವಶಕ್ಕೆ

ತುಳುನಾಡಿನ ಪ್ರಸಿದ್ಧ ಕೊರಗಜ್ಜನ ಮಹಿಮೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಇದೀಗ ಈ ಕಾರಣಿಕ ದೈವ ಮತ್ತೊಮ್ಮೆ ತನ್ನ ಶಕ್ತಿ ಏನು ಅನ್ನೋದನ್ನ ಸಾಬೀತು ಮಾಡಿದೆ. ಕೊರಗಜ್ಜನ ಕಾಣಿಕೆ ಡಬ್ಬಕ್ಕೆ Read more…

ಬಿಜೆಪಿ ಸಂಸದೆ ಕಿರಣ್​ ಖೇರ್​ಗೆ ಬ್ಲಡ್​ ಕ್ಯಾನ್ಸರ್….!

ಬಾಲಿವುಡ್​ ಹಿರಿಯ ನಟಿ ಹಾಗೂ ಬಿಜೆಪಿ ಸಂಸದೆ ಕಿರಣ್​ ಖೇರ್​ ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಕಿರಣ್​ ಪತಿ ಹಿರಿಯ ನಟ ಅನುಪಮ್​ ಖೇರ್​ ಮಾಹಿತಿ ನೀಡಿದ್ದಾರೆ. Read more…

Big News: ಸರ್ಕಾರಿ ‘ರಜಾ’ ದಿನಗಳಲ್ಲೂ ಸಿಗಲಿದೆ ಕೊರೊನಾ ಲಸಿಕೆ

ದೇಶದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಅಭಿಯಾನ ಶುರುವಾಗಿದೆ. ಈ ತಿಂಗಳು ಲಸಿಕೆಯನ್ನ ರಜಾ ದಿನಗಳಲ್ಲೂ ನೀಡಬೇಕು ಎಂದು ಕೇಂದ್ರ ಸರ್ಕಾರ ಹೊಸ ಪ್ರಕಟಣೆ Read more…

BIG BREAKING: ರಾಜ್ಯದಲ್ಲಿಂದು ಕೊರೊನಾ ಸ್ಪೋಟ, 4234 ಮಂದಿಗೆ ಸೋಂಕು -10 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಪೋಟವಾಗಿದ್ದು, ಒಂದೇ ದಿನ 4234 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 18 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ Read more…

GOOD NEWS: ಸರ್ಕಾರಿ ನೌಕರರು, ಕುಟುಂಬದವರಿಗೆ ಚಿಕಿತ್ಸೆ ವೆಚ್ಚ ಮರು ಪಾವತಿಗೆ ಪ್ಯಾಕೇಜ್ ನಿಗದಿ

ಬೆಂಗಳೂರು: ಸರ್ಕಾರಿ ನೌಕರರಿಗೆ ಕೊರೋನಾ ಬಂದರೆ ಚಿಕಿತ್ಸೆ ವೆಚ್ಚವನ್ನು ಮರು ಪಾವತಿ ಮಾಡಲಾಗುವುದು. ಈ ಕುರಿತಾಗಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡರೆ ವೆಚ್ಚ ಮರು Read more…

BIG NEWS: ಕೊರೋನಾ ನಿಯಂತ್ರಣ, ಲಸಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಸರ್ಕಾರಿ ರಜಾ ದಿನಗಳು ಸೇರಿದಂತೆ ಏಪ್ರಿಲ್ ತಿಂಗಳಿನಲ್ಲಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವಂತೆ Read more…

ಶಾಸಕ ಯತ್ನಾಳ್ ಹುಚ್ಚ ವೆಂಕಟ್ ಇದ್ದಂತೆ: ಆಯನೂರು ಮಂಜುನಾಥ

ಬೆಂಗಳೂರು: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹುಚ್ಚ ವೆಂಕಟ್ ಇದ್ದಂತೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ. ಆತ್ಮರತಿಯ ವ್ಯಕ್ತಿಯಾಗಿರುವ ಬಸವನಗೌಡ ಪಾಟೀಲ್ ಪ್ರಚಾರಪ್ರಿಯರು. Read more…

BREAKING: ಪ್ರಯಾಣಿಕರಿಗೆ ಸರ್ಕಾರದಿಂದ ಶಾಕ್, ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

ಬೆಂಗಳೂರು: ಟ್ಯಾಕ್ಸಿ ಪ್ರಯಾಣ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂಧನ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಟ್ಯಾಕ್ಸಿ ಪ್ರಯಾಣದರವನ್ನು ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸಿ ಮಾಲೀಕರ ಬೇಡಿಕೆಯಂತೆ Read more…

ಜೈಲು ಸೇರುವಂತೆ ಮಾಡ್ತು ಕುಖ್ಯಾತ ಆರೋಪಿಯ ಅಡುಗೆ ಮಾಡುವ ಖಯಾಲಿ….!

ತಮ್ಮ ಪಾಕ ಪ್ರಾವೀಣ್ಯತೆಯನ್ನ ಸೋಶಿಯಲ್​ ಮೀಡಿಯಾದಲ್ಲಿ ತೋರಿಸಿಕೊಳ್ಳೋದು ಈಗೇನು ಹಳೆಯ ವಿಚಾರವಾಗಿ ಉಳಿದುಕೊಂಡಿಲ್ಲ. ಯುಟ್ಯೂಬ್​ಗಳಲ್ಲಿ ಈಗಾಗಲೇ ಸಾಕಷ್ಟು ಅಡುಗೆ ಸಂಬಂಧಿ ಚಾನೆಲ್​ಗಳಿದ್ದು ಇದರಲ್ಲಿ ನಮಿಗಷ್ಟದ ವಿಡಿಯೋಗಳನ್ನ ನೋಡಬಹುದಾಗಿದೆ. ಆದರೆ Read more…

ಕದ್ದ ಹಣವನ್ನ ಎಣಿಸುತ್ತಾ ಖುಷಿಯಲ್ಲಿ ತೇಲುತ್ತಿದ್ದ ವೇಳೆಯೇ ಕಳ್ಳನಿಗೆ ಹೃದಯಾಘಾತ..!

ಭಾರೀ ಮೊತ್ತದ ಹಣವನ್ನ ಕಳ್ಳತನ ಮಾಡಿದೆ ಎಂದು ಕಳ್ಳ ಸಿಕ್ಕಾಪಟ್ಟೆ ಖುಷಿ ಪಟ್ಟ ಪರಿಣಾಮ ಆತನಿಗೆ ಹೃದಯಾಘಾತವಾದ ವಿಚಿತ್ರ ಘಟನೆ ಉತ್ತರ ಪ್ರದೇಶ ಬಿಜ್ನೋರ್​ನಲ್ಲಿ ನಡೆದಿದೆ. ತಾನು ಅಂದುಕೊಂಡಿದ್ದಕ್ಕಿಂತಲೂ Read more…

ತಮ್ಮ ಎತ್ತರದ ಮೂಲಕವೇ ಭಕ್ತಗಣವನ್ನ ಸೆಳೆದಿದ್ದಾರೆ ಈ ಸ್ವಾಮೀಜಿ..!

ಬೃಹತ್​ ಕುಂಭಮೇಳ ಪ್ರತಿಯೊಬ್ಬ ಹಿಂದೂ ಸಂತರು ಕಾದು ಕುಳಿತಿರುತ್ತಾರೆ. ಈ ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗೋಕೆ ಅಂತಾನೇ ದೇಶದ ಮೂಲೆ ಮೂಲೆಗಳಿಂದ ಹರಿದ್ವಾರಕ್ಕೆ ಆಗಮಿಸ್ತಾರೆ. ಕುತ್ತಿಗೆಗೆ ರುದ್ರಾಕ್ಷಿ ಮಾಲೆ, ಖಾವಿ Read more…

ಡ್ರಂಕ್​ & ಡ್ರೈವ್​ ಪ್ರಕರಣದಲ್ಲಿ ಎಲ್ಲ ದಾಖಲೆ ಮುರಿದಿದ್ದಾನೆ ಈ ಚಾಲಕ…!

ಮದ್ಯಪಾನ ಮಾಡಿಕೊಂಡು ವಾಹನ ಚಲಾವಣೆ ಮಾಡೋದು ಅತ್ಯಂತ ಅಪಾಯಕಾರಿ. ಹೀಗಾಗಿಯೇ ಪೊಲೀಸರು ಅಲ್ಲಲ್ಲಿ ಚಾಲಕರು ಮದ್ಯಪಾನ ಮಾಡಿದ್ದಾರೋ ಇಲ್ಲವೋ ಎಂದು ಪರಿಶೀಲನೆ ಮಾಡುತ್ತಾರೆ. ಮದ್ಯಪಾನ ಮಾಡಿದ್ದಾರೆಯೇ ಇಲ್ಲವೇ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...