alex Certify Live News | Kannada Dunia | Kannada News | Karnataka News | India News - Part 3962
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ; ಮಾಸ್ಟರ್ ಮೈಂಡ್ ಅರೆಸ್ಟ್

ಬೆಂಗಳೂರು: ಮಾಜಿ ಕಾರ್ಫೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಬೆಂಗಳೂರು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೆಲ್ವರಾಜ್ ಅಲಿಯಾಸ್ ಪೂಬಾಳನ್ @ ಕ್ಯಾಪ್ಟನ್ ಬಂಧಿತ Read more…

KRS ಬಾಗಿಲಿಗೆ ಸುಮಲತಾರನ್ನೇ ಮಲಗಿಸಬೇಕು: ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಸಂಸದೆ ಸುಮಲತಾ ಅವರ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೆ ಇಂತಹ ಸಂಸದೆ Read more…

ಮಂಡ್ಯ ಜಿಲ್ಲೆ ಶಾಸಕರೊಂದಿಗೆ ಸಿಎಂ ಜೊತೆ ಹೆಚ್.ಡಿ.ಕೆ. ಭೇಟಿ: ತೀವ್ರ ಕುತೂಹಲ ಕೆರಳಿಸಿದ ಉಭಯ ನಾಯಕರ ನಡೆ ನಡೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಂಡ್ಯ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದು, ಪ್ರಸಕ್ತ ರಾಜಕೀಯ ಪರಿಸ್ಥಿತಿಗಳ ಹಿನ್ನಲೆಯಲ್ಲಿ ಉಭಯ ನಾಯಕರ Read more…

ವೃದ್ಧೆ ಹಿಂಬಾಲಿಸಿ ಬ್ಯಾಗ್​ ಎಗರಿಸಿದ ಕಳ್ಳ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

67 ವರ್ಷದ ವೃದ್ಧೆಯ ಬ್ಯಾಗ್​​ನ್ನು ಕಳ್ಳನೊಬ್ಬ ಎಗರಿಸಿದ ಆಘಾತಕಾರಿ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೆಹಲಿಯಲ್ಲಿ ನಡೆದಿರುವ ಘಟನೆ ಇದಾಗಿದ್ದು ಪ್ರಕರಣ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ Read more…

ಗೆಳೆಯರೊಂದಿಗೆ ಶಿಕಾರಿಗೆ ಹೋದ ಯುವಕ ಗುಂಡೇಟಿಗೆ ಬಲಿ

ಹಾಸನ: ಸ್ನೇಹಿತರೊಂದಿಗೆ ಶಿಕಾರಿಗೆಂದು ಹೋಗಿದ್ದ ಯುವಕನೊಬ್ಬ ಗುಂಡೇಟಿಗೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಲ್ಲಹಳ್ಳಿಯಲ್ಲಿ ನಡೆದಿದೆ. ಕುಶಾವರ ಗ್ರಾಮದ ಮಧು (24) ಮೃತ ಯುವಕ. ಗೆಳೆಯರೊಂದಿಗೆ Read more…

GOOD NEWS: ದಾಖಲೆ ಪ್ರಮಾಣದಲ್ಲಿ ಕುಸಿತವಾದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 39,796 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,85,229ಕ್ಕೆ Read more…

ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆ ಬೋಟ್ ಮುಳುಗಡೆ: ಮೀನುಗಾರ ನಾಪತ್ತೆ, ಮೂವರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಾಸರಕೋಡು ಸಮೀಪ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಅವಘಡದಲ್ಲಿ ಮೀನುಗಾರರೊಬ್ಬರು ನಾಪತ್ತೆಯಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. 30 ವರ್ಷದ ಉದಯ ದಾಮೋದರ Read more…

ಆಗತಾನೆ ಜನಿಸಿದ್ದ ನವಜಾತ ಶಿಶು ಕೊಂದ ಮಹಿಳೆ ಅರೆಸ್ಟ್

ಕೋಲಾರ: ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಶಿಶು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕು Read more…

ಶ್ರೀರಾಮುಲು ಮುಗಿಸಲು ಯತ್ನ, ದಿನಕ್ಕೆ 100 ಕೋಟಿ ಲೂಟಿ: ಮತ್ತೆ ಬೆಂಕಿಯುಗುಳಿದ ಯತ್ನಾಳ್ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿಕೆ

ಮೈಸೂರು: ರಾಜ್ಯವನ್ನು ಲೂಟಿ ಮಾಡುತ್ತಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ದುಷ್ಟರನ್ನು ನಾಶಮಾಡುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದು ಚಾಮುಂಡೇಶ್ವರಿಯ ದರ್ಶನ ಪಡೆದ ನಂತರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Read more…

BIG NEWS: ಜಿಪಂ, ತಾಪಂ ಚುನಾವಣೆಗೆ ಭರದ ಸಿದ್ಧತೆ; ಗರಿಗೆದರಿದ ಚಟುವಟಿಕೆ

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ನಡೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೋರೋನಾ ಕಾರಣದಿಂದಾಗಿ ಆರು ತಿಂಗಳು ಚುನಾವಣೆ ಮುಂದೂಡುವಂತೆ ಸರ್ಕಾರ Read more…

ಶಾಲಾ ದಾಖಲಾತಿ ಶುಲ್ಕ: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬಳ್ಳಾರಿ: 2021-22ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ/ಪ್ರೌಢ ಅನುದಾನ ರಹಿತ ಶಾಲೆಯಲ್ಲಿ ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಕ್ಕಳ ಪಾಲಕ-ಪೋಷಕರಿಂದ ಹೆಚ್ಚುವರಿಯಾಗಿ ಶುಲ್ಕ ವಸೂಲಾತಿ ಮಾಡುವಂತಿಲ್ಲ ಎಂದು Read more…

ನಾಣ್ಯದಲ್ಲಿ ನೌಕರನಿಗೆ ಸಂಬಳ ಪಾವತಿಸಿ ಪರ್ಮಿಟ್‌ ಕಳೆದುಕೊಂಡ ಕಂಪನಿ

ಫಿಲಿಪ್ಪೀನ್ಸ್‌ನ ಕಂಪನಿಯೊಂದು ತನ್ನ ಉದ್ಯೋಗಿಯೊಬ್ಬರ ಸಂಬಳವನ್ನು ಬರೀ ನಾಣ್ಯಗಳಲ್ಲೇ ಪಾವತಿ ಮಾಡಿದೆ. ಇಲ್ಲಿನ ನೆಕ್ಸ್‌ಗ್ರೀನ್ ಎಂಟರ್‌ಪ್ರೈಸಸ್ ಕಾರ್ಖಾನೆಯಲ್ಲಿ ಕೆಲಸ ಮಾಡುವ ರಸೆಲ್ ಮನೋಸಾ ತಮ್ಮ ಎರಡು ದಿನಗಳ ಸಂಬಳವನ್ನು Read more…

ಪರೀಕ್ಷೆಗೆ ತಯಾರಾಗುತ್ತಿರುವ ಪತ್ನಿಗೆ ಪತಿ ಸಹಾಯ: ಫೋಟೋ ಪೋಸ್ಟ್‌ ಮಾಡಿದ ಮಗಳು

ನಮ್ಮ ತಲೆಮಾರಿನ ಮಂದಿಗೆ ನಮ್ಮ ಹೆತ್ತವರೇ ರಿಲೇಷನ್‌ಶಿಪ್ ಗೋಲ್‌ಗಳನ್ನು ಬಹಳಷ್ಟು ಸೆಟ್ ಮಾಡಿ ಆದರ್ಶಯುತವಾಗಿ ದಾಂಪತ್ಯ ನಡೆಸುವ ಹಾದಿಯನ್ನು ತೋರಿಕೊಟ್ಟಿದ್ದಾರೆ. ಇಂಥದ್ದೇ ಒಂದು ನಿದರ್ಶನದಲ್ಲಿ; ಪರೀಕ್ಷೆಗೆ ಸಜ್ಜಾಗುತ್ತಿದ್ದ ತನ್ನ Read more…

ಕೋವಿಡ್ ಕಾಲದ ಆರ್ಥಿಕ ಸಂಕಷ್ಟ ಎದುರಿಸಲು ಇಲ್ಲಿವೆ ಟಿಪ್ಸ್‌

ಕೋವಿಡ್ ಸಾಂಕ್ರಮಿಕದಿಂದ ಜಗತ್ತಿನಲ್ಲೆಡೆ ಜನಸಾಮಾನ್ಯರ ದಿನನಿತ್ಯದ ಜೀವನ ಭಾರೀ ಕಷ್ಟವಾಗಿದೆ. ಅದರಲ್ಲೂ ಆರ್ಥಿಕ ಮುಗ್ಗಟ್ಟು ಎಲ್ಲಡೆ ವಕ್ಕರಿಸಿದ್ದು, ಕುಟಂಬಗಳನ್ನು ನಿಭಾಯಿಸುವುದು ಎಲ್ಲರಿಗೂ ಭಾರೀ ಸವಾಲಾಗಿದೆ. ನೌಕರಿ ಕಳೆದುಕೊಳ್ಳುವುದು ಅಥವಾ Read more…

ವಾಯುಭಾರ ಕುಸಿತ ಪರಿಣಾಮ ಮುಂಗಾರು ಚುರುಕು, ಇಂದಿನಿಂದ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕೆಲವು ದಿನಗಳಿಂದ ಅನೇಕ ಭಾಗದಲ್ಲಿ ಮಳೆ ಕೊರತೆ ಕಂಡು ಬಂದಿದ್ದು, ಜುಲೈ 8 ರಿಂದ ಮುಂಗಾರು ಚುರುಕಾಗಲಿದೆ. ಬಂಗಾಳಕೊಲ್ಲಿಯಲ್ಲಿನ ವಾತಾವರಣ ಗಮನಿಸಿದಾಗ ದೇಶದ ಕರಾವಳಿ ಇತರೆ ಪ್ರದೇಶದಲ್ಲಿ Read more…

ಚಾಲಕನಿಗೆ ಖುಲಾಯಿಸಿದ ಅದೃಷ್ಟ, ದುಬೈಗೆ ದುಡಿಯಲು ಹೋದವನಿಗೆ ದುಡ್ಡಿನ ರಾಶಿಯೇ ಸಿಕ್ತು –ಲಾಟರಿಯಲ್ಲಿ 40 ಕೋಟಿ ಜಾಕ್ ಪಾಟ್

ಅಬುಧಾಬಿ: ಯುಎಇನಲ್ಲಿ ದುಡಿಯಲು ಹೋಗಿದ್ದ ಕೇರಳದ ಚಾಲಕನೊಬ್ಬನಿಗೆ ಜಾಕ್ ಪಾಟ್ ಹೊಡೆದಿದೆ. ಲಾಟರಿಯಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ಬಹುಮಾನ ಬಂದಿದೆ. ದುಬೈನಲ್ಲಿ ಟ್ಯಾಕ್ಸಿ ಹಾಗೂ ವಿವಿಧ ವಾಹನ Read more…

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ

ರಾಯಚೂರು: ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವ ಇದೂವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣ Read more…

ಇತಿಹಾಸ ಪ್ರಸಿದ್ಧ ತಾಣ ಶ್ರೀರಂಗಪಟ್ಟಣ

ನೀವೇನಾದರೂ ವಾರಾಂತ್ಯಕ್ಕೆ ಪುಟ್ಟ ಪ್ರವಾಸಕ್ಕೆ ಹೋಗುವ ಪ್ಲಾನ್ ಮಾಡಿದ್ದೀರಾ? ಹಾಗಾದರೆ ಶ್ರೀರಂಗಪಟ್ಟಣ ಒಂದು ಬೆಸ್ಟ್ ತಾಣ. ಬೆಂಗಳೂರಿನಿಂದ ಅತೀ ಕಡಿಮೆ ಸಮಯದಲ್ಲಿ ಹೋಗಿ ತಲುಪಬಹುದಾಗಿದೆ. ಶ್ರೀರಂಗಪಟ್ಟಣವು ತನ್ನ ಐತಿಹಾಸಿಕ Read more…

ದ್ವಿತೀಯ ಪಿಯುಸಿ ಪರೀಕ್ಷೆ: ಪುನರಾವರ್ತಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..?

ಬೆಂಗಳೂರು. ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವುದರಿಂದ ಪುನರಾವರ್ತಿತ ವಿದ್ಯಾರ್ಥಿಗಳನ್ನು ಕೂಡ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ. ಫ್ರೆಷರ್ ಗಳನ್ನು Read more…

‘ಪರ್ಫ್ಯೂಮ್’ ಪರಿಮಳ ದಿನವಿಡೀ ಇರಲು ಇಲ್ಲಿದೆ ಸಿಂಪಲ್ ಟ್ರಿಕ್

ಬೆಳಗ್ಗೆ ಹಾಕಿದ ಪರ್ಫ್ಯೂಮ್ ಸಂಜೆವರೆಗೂ ಇರಬೇಕು ಅಂತಾನೇ ಎಲ್ಲರೂ ಬಯಸ್ತಾರೆ. ಅದಕ್ಕಾಗಿಯೇ ಬಗೆಬಗೆಯ ವೆರೈಟಿ ಸುಗಂಧ ದ್ರವ್ಯಗಳನ್ನು ಕೊಂಡುಕೊಳ್ತಾರೆ. 24 ಗಂಟೆ ಪರಿಮಳ ಸೂಸುವ ಪರ್ಫ್ಯೂಮ್ ಅನ್ನೇ ಹೆಚ್ಚಾಗಿ Read more…

BIG NEWS: ಇಂದಿನಿಂದ ಬಹುತೇಕ ನಿರ್ಬಂಧ ತೆರವು -ಸಿನಿಮಾ, ಶಾಲೆ ಹೊರತಾಗಿ ಎಲ್ಲ ಓಪನ್; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್ 3 ಇಂದಿನಿಂದ ಆರಂಭವಾಗಿದ್ದು, ಬಹುತೇಕ ಎಲ್ಲ ನಿರ್ಬಂಧ ತೆರವುಗೊಳಿಸಲಾಗಿದೆ. ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಇಂಧನ ಬೆಲೆ ಏರಿಕೆ ಹಿನ್ನಲೆ ಇಂದಿನಿಂದ ಬಸ್ ಪ್ರಯಾಣ ದರ ಪರಿಷ್ಕರಣೆ

ದಾವಣಗೆರೆ: ಪ್ರಸ್ತುತ ದಿನಗಳಲ್ಲಿ ಇಂಧನ ಬೆಲೆ ದಿನನಿತ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗಕ್ಕೆ ಸಂಬಂಧಿಸಿದಂತೆ ದಾವಣಗೆರೆ-ಚನ್ನಗಿರಿ, ದಾವಣಗೆರೆ-ಹೊಸದುರ್ಗ, ದಾವಣಗೆರೆ-ಜಗಳೂರು, ದಾವಣಗೆರೆ-ಹರಪನಹಳ್ಳಿ ಮಾರ್ಗವಾಗಿ Read more…

ಹೆರಿಗೆ ನಂತ್ರ ತೂಕ ಇಳಿಸಿಕೊಳ್ಳಲು ಇಲ್ಲಿದೆ ʼಟಿಪ್ಸ್ʼ

ಹೆರಿಗೆ ನಂತ್ರ ತೂಕ ಇಳಿಸಿಕೊಳ್ಳೋದು ಸವಾಲಿನ ಕೆಲಸ. ಗರ್ಭಧಾರಣೆ ನಂತ್ರ ಏರಿದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಅನೇಕ ಮಹಿಳೆಯರು ಬಯಸ್ತಾರೆ. ಆದ್ರೆ ತೂಕ ಇಳಿಸಿಕೊಳ್ಳೋದು ಹೇಳಿದಷ್ಟು ಸುಲಭವಲ್ಲ. ಕೆಲವೊಂದು Read more…

ಕಾಂಗ್ರೆಸ್ ಒಂದು ಪಕ್ಷವಲ್ಲ, ಅದೊಂದು ಸಂಘಟನೆಯಷ್ಟೇ: ಡಿಸಿಎಂ ಕಾರಜೋಳ ವಾಗ್ದಾಳಿ

ಕೊಪ್ಪಳ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಇನ್ನೂ ಎರಡು ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ Read more…

ನಮ್ಮದೇ ಸರ್ಕಾರವಿದ್ರೂ ಪ್ರಯೋಜನವಿಲ್ಲ, ಚಪ್ಪಡಿ ಕಲ್ಲಿನ ಸ್ಥಿತಿ ನಮ್ಮದು: ಸಿ.ಪಿ. ಯೋಗೇಶ್ವರ್

ಮೈಸೂರು: ಮತ್ತೆ ನಾಯಕತ್ವ ಬದಲಾವಣೆಯ ಬಗ್ಗೆ ಸಚಿವ ಸಿ.ಪಿ ಯೋಗೇಶ್ವರ್ ಮಾತನಾಡಿದ್ದಾರೆ. ಬಿಜೆಪಿ ಸರ್ಕಾರ ಬರಲು ನಾವು ಬಹಳಷ್ಟು ಶ್ರಮಿಸಿದ್ದೇವೆ. ಆದರೆ, ನಮ್ಮ ಶ್ರಮ ಯಾರಿಗೂ ಕಾಣಿಸುತ್ತಿಲ್ಲ ಎಂದು Read more…

ನೋವು, ಚಿತ್ರಹಿಂಸೆ ಆಗ್ತಿದೆ ಎಂದು ಹೇಳಿ CP ಯೋಗೇಶ್ವರ್ ಹೊಸ ಬಾಂಬ್: ಡಿಕೆಶಿ, HDK ಜೊತೆ ಸಿಎಂ ಹೊಂದಾಣಿಕೆ -ನಮ್ಮ ಸರ್ಕಾರವಿದ್ರೂ ವಿಪಕ್ಷದವರ ಕೈಮೇಲು

ಮೈಸೂರು: ಸರ್ಕಾರದಲ್ಲಿ ನನಗೆ ಈಗಲೂ ಅಸಮಾಧಾನ ಇದೆ ಎಂದು ಮೈಸೂರಿನಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಇದು ನನ್ನ ಸರ್ಕಾರ ಅನ್ನುವ ಭಾವನೆ ನನಗೆ ಬರುತ್ತಿಲ್ಲ. ನನಗೆ Read more…

ಸರ್ಕಾರದ ವಿರುದ್ಧ ಬಹಿರಂಗವಾಗಿ ಬಾಂಬ್ ಸಿಡಿಸಿದ ಯೋಗೇಶ್ವರ್; ಅಪ್ಪ ಅಂಬಾರಿ ಹೊತ್ತ ಎಂದು ಮರಿಯಾನೆಗೂ ಕೊಡಲಾಗದು; ವಿಜಯೇಂದ್ರಗೂ ಟಾಂಗ್ ಕೊಟ್ಟ ‘ಸೈನಿಕ’

ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಈವರೆಗೆ ಸೈಲೆಂಟ್ ಆಗಿ ಕಸರತ್ತು ನಡೆಸಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಇದೀಗ ಬಹಿರಂಗವಾಗಿ ಬಾಂಬ್ ಸಿಡಿಸಿದ್ದು, ಮುಖ್ಯಮಂತ್ರಿ ಹುದ್ದೆ ವೈಭವಕ್ಕೆ ಆಗುವುದಲ್ಲ, ಅಂಬಾರಿ Read more…

ಉಮೇಶ್ ಜಾಧವ್, ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವ ಸ್ಥಾನ ಸಾಧ್ಯತೆ

ಮೈಸೂರು: ಕೇಂದ್ರ ಸಂಪುಟದಲ್ಲಿ ತುಂಬಾ ಬದಲಾವಣೆ ಮಾಡಬೇಕಿದೆ ಎಂದು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರೇಶ್ ಅಂಗಡಿ ಅವರಿಂದ ತೆರವಾದ ಸ್ಥಾನಕ್ಕೆ Read more…

ವರಿಷ್ಠರ ಮುಂದೆ ಸಿಎಂ ಬದಲಾವಣೆ ಅಜೆಂಡಾ ಇಲ್ಲ: ಡಿಸಿಎಂ ಗೋವಿಂದ ಕಾರಜೋಳ

ಕೊಪ್ಪಳ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಜೆಂಡಾ ಇಲ್ಲ. ನಮ್ಮ ಪಕ್ಷದ ವರಿಷ್ಠರು ಮತ್ತು ರಾಜ್ಯ ನಾಯಕರ ಮುಂದೆ ಅಂತಹ ಯಾವುದೇ ಅಜೆಂಡಾ ಇಲ್ಲವೆಂದು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಉಪಮುಖ್ಯಮಂತ್ರಿ Read more…

ಚಿಮ್ಮುತ್ತಿರುವ ನೀರಿನಲ್ಲಿ ಮೋಜಿನಾಟವಾಡುತ್ತಿರುವ ಆನೆ ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ವಿಡಿಯೋ ಪೋಸ್ಟ್‌ಗಳಲ್ಲಿ ಆನೆಗಳ ಚಿನ್ನಾಟವೇ ಬೇರೆ ಮಟ್ಟದಲ್ಲಿರುತ್ತವೆ. ಇಂಥದ್ದೇ ಒಂದು ವಿಡಿಯೋದಲ್ಲಿ ಆನೆಗಳ ಧಾಮದಲ್ಲಿರುವ ಪುಟಾಣಿ ಆನೆಯೊಂದು ಮುರಿದುಹೋದ ಪೈಪ್‌ ಒಂದರಿಂದ ಚಿಮ್ಮುತ್ತಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...