alex Certify Live News | Kannada Dunia | Kannada News | Karnataka News | India News - Part 3966
ಕನ್ನಡ ದುನಿಯಾ
    Dailyhunt JioNews

Kannada Duniya

ವಿಡಿಯೋ ಮೂಲಕ ಎಲೆಕ್ಟ್ರಿಕ್​ ಸ್ಕೂಟರ್ ವಿಶೇಷತೆ​ ಪರಿಚಯಿಸಿದ ಓಲಾ..!

ಕಳೆದ ಆರು ತಿಂಗಳಿನಿಂದ ಮಾರುಕಟ್ಟೆಯಲ್ಲಿ ಓಲಾ ಎಲೆಕ್ಟ್ರಿಕ್​ ಬೈಕ್​​ನದ್ದೇ ಸುದ್ದಿ ಎಂಬಂತಾಗಿದೆ.ತಮಿಳುನಾಡಿನಲ್ಲಿ ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ಕಾರ್ಖಾನೆ ಆರಂಭದಿಂದ ಹಿಡಿದು ದೇಶಾದ್ಯಂತ ಹೈಪರ್​ ಚಾರ್ಜಿಂಗ್​ ನೆಟ್​​ವರ್ಕ್​ ಸ್ಥಾಪನೆ Read more…

ದಿಢೀರ್ ಬೆಳವಣಿಗೆ: ತಡರಾತ್ರಿ ರಾಜ್ಯಪಾಲರ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ ಸಿಎಂ, ಇವತ್ತೇ ರಾವತ್ ಸ್ಥಾನಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆ

ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ತೀರತ್ ಸಿಂಗ್ ರಾವತ್ ದಿಢೀರ್ ಬೆಳವಣಿಗೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಮಾರ್ಚ್ 10 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಅವರು ಆರು ತಿಂಗಳು ಕಳೆಯುವುದರೊಳಗೆ Read more…

ಹೊಸ ಇಂಗ್ಲೀಷ್​ ಶಬ್ದದ ಅರ್ಥ ವಿವರಿಸಲು ಮೋದಿಯವರ ಗಡ್ಡದ ಉದಾಹರಣೆ ನೀಡಿದ ಶಶಿ ತರೂರ್​..!

ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್​ ತಮ್ಮ ಇಂಗ್ಲೀಷ್​ ಜ್ಞಾನದ ಮೂಲಕವೇ ಆಗಾಗ ಸುದ್ದಿಯಲ್ಲಿ ಇರ್ತಾರೆ. ಇವರು ಬಳಕೆ ಮಾಡುವ ಕೆಲ ಇಂಗ್ಲೀಷ್​ ಶಬ್ದಗಳು ಒಮ್ಮೊಮ್ಮೆ Read more…

ಈ ಕಾರಣಕ್ಕೆ ಸದ್ದು ಮಾಡ್ತಿದೆ ಮಾಜಿ ಆಟಗಾರನ ಸೆಲ್ಫಿ

ಫುಟ್​​ಬಾಲ್​ ಮಾಜಿ ಆಟಗಾರ ಡೇವಿಡ್​​ ಬೆಕ್​ಹ್ಯಾಮ್​​​ ಮಂಗಳವಾರ ಯುರೋ ಕಪ್​ 2020ಯಲ್ಲಿ ಇಂಗ್ಲೆಂಡ್​​ ತಂಡಕ್ಕೆ ಬೆಂಬಲ ನೀಡುವ ಸಲುವಾಗಿ ತಮ್ಮ ಪುತ್ರ ರೋಮಿಯೋ ಬೆಕ್​ಹ್ಯಾಮ್​ ಜೊತೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡ್ರು. Read more…

BREAKING: ಬರೋಬ್ಬರಿ 300 ಕೋಟಿ ರೂ. ಮೌಲ್ಯದ ಹೆರಾಯಿನ್ ಸೀಜ್

  ಮುಂಬೈ: ಮುಂಬೈನಲ್ಲಿ ಬರೋಬ್ಬರಿ 300 ಕೋಟಿ ರೂಪಾಯಿ ಮೌಲ್ಯದ 290 ಕೆಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದ ನವಿಮುಂಬೈನ ಜವಾಹರಲಾಲ್ ನೆಹರೂ ಪೋರ್ಟ್ ಟ್ರಸ್ಟ್ ನಲ್ಲಿ ಡ್ರಗ್ Read more…

ಖಾಸಗಿ ಸಾಲ: ರೈತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲು ಸಿಎಂ ಒಪ್ಪಿಗೆ

ಬೆಂಗಳೂರು: ಖಾಸಗಿ ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೂ ಪರಿಹಾರ ನೀಡಲು ಸಿಎಂ ಸಮ್ಮತಿಸಿದ್ದಾರೆ. ಹೈಕೋರ್ಟ್ ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಮರಣ ಪರಿಹಾರದಲ್ಲಿ ತಾರತಮ್ಯ ನಿವಾರಣೆಗೆ ಕ್ರಮ Read more…

ಕೋವಿಡ್ ಪ್ಯಾಕೇಜ್: ಆಧಾರ್ ಜೋಡಣೆಯಾದ ಖಾತೆಗೆ 5 ಸಾವಿರ ರೂ. ಜಮಾ – ಶಿಕ್ಷಕರು, ಬೋಧಕೇತರ ಸಿಬ್ಬಂದಿಗೆ ಪರಿಹಾರ

ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ವಿವಿಧ ವರ್ಗದವರಿಗೆ ಸರ್ಕಾರದಿಂದ ನೆರವು ನೀಡಿದ್ದು, ರಾಜ್ಯದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಕೂಡ ಪರಿಹಾರ ನೀಡಲು ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. Read more…

ನೀವು ಖುಷಿಯಾಗಿರಬೇಕಂದ್ರೆ ಸೇವಿಸಿ ʼವಾಲ್ನಟ್ಸ್ʼ

ಪ್ರತಿದಿನ ಒಂದು ಮುಷ್ಟಿಯಷ್ಟು ವಾಲ್ನಟ್ಸ್ ತಿಂದ್ರೆ ನಿಮ್ಮ ಒತ್ತಡ ಮಾಯವಾಗಿಬಿಡುತ್ತೆ. ಅಷ್ಟೇ ಅಲ್ಲ ನಿಮ್ಮ ಮನಸ್ಸು ಖುಷಿ-ಖುಷಿಯಾಗಿ ಉಲ್ಲಾಸದಿಂದಿರುತ್ತೆ. ಸಂಶೋಧಕರ ಪ್ರಕಾರ ನಿರಂತರವಾಗಿ 8 ವಾರಗಳ ಕಾಲ ಪ್ರತಿದಿನ Read more…

ದಿನಭವಿಷ್ಯ: ಈ ರಾಶಿಯವರು ಇಂದು ದೂರ ಪ್ರಯಾಣ ಮಾಡಬೇಡಿ….!

ಮೇಷ : ನೂತನ ವಾಹನ ಖರೀದಿಗೆ ಮುಂದಾಗಲಿದ್ದೀರಿ. ಕಚೇರಿಯಲ್ಲಿ ಒತ್ತಡ ಇರಲಿದೆ. ವೈಯಕ್ತಿಕ ಜೀವನ ಆರಾಮದಾಯಕವಾಗಿ ಇರಲಿದೆ. ಸಂಗಾತಿಯಿಂದ ಉತ್ತಮ ಸಲಹೆಗಳನ್ನ ಸ್ವೀಕರಿಸಲಿದ್ದೀರಿ. ಸಮಾಜದಲ್ಲಿ ಗೌರವ ದೊರೆಯಲಿದೆ. ವೃಷಭ Read more…

ಕೋವಿಡ್​ 2ನೇ ಅಲೆ ವೇಳೆ ಅತಿ ಹೆಚ್ಚು ಬಳಕೆಯಾಗಿದೆ ಈ ಪದ..!

ಫೆಬ್ರವರಿ – ಮಾರ್ಚ್ ತಿಂಗಳ ಅವಧಿಗೆ ಹೋಲಿಕೆ ಮಾಡಿದ್ರೆ ಏಪ್ರಿಲ್​ ಹಾಗೂ ಮೇ ತಿಂಗಳಿನಲ್ಲಿ ಟ್ವಿಟರ್​ನಲ್ಲಿ ಕೋವಿಡ್​ 19ಗೆ ಸಂಬಂಧಿಸಿದ ಟ್ವೀಟ್​ಗಳ ಸಂಖ್ಯೆ 600 ಪ್ರತಿಶತ ಅಧಿಕವಾಗಿದೆ. ಅಲ್ಲದೇ Read more…

ʼಫೇಸ್ ​ಬುಕ್ʼ​ ಬಳಸುವ ಮುನ್ನ ಇರಲಿ ಈ ಎಚ್ಚರ

ಫೇಸ್​ಬುಕ್​​ನಲ್ಲಿ ಪರಿಚಯವಾದ ವ್ಯಕ್ತಿಯ ಪ್ರೇಮಪಾಶಕ್ಕೆ ಬಿದ್ದ ಗೃಹಿಣಿಯೊಬ್ಬಳು ಆತನಿಂದ ಕಿಡ್ನಾಪ್​​ ಆದ ಶಾಕಿಂಗ್​ ಘಟನೆಯೊಂದು ಪಶ್ಚಿಮ ಬಂಗಾಳದ ಬಿರ್​ಭಮ್​​ ಎಂಬಲ್ಲಿ ನಡೆದಿದೆ. ಆಕೆಯನ್ನ ಗುಜರಾತ್​ಗೆ ಕರೆದೊಯ್ದ ಅಪಹರಣಕಾರ ಆಕೆಯ Read more…

BIG NEWS: ವಾಯುಪ್ರದೇಶ ಸುರಕ್ಷತೆ ಕುರಿತಂತೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್​ ರಾವತ್​​​ ಮಹತ್ವದ ಹೇಳಿಕೆ

ಜಮ್ಮು ಕಾಶ್ಮೀರದಲ್ಲಿ ಡ್ರೋನ್​​ನಿಂದ ದಾಳಿ ನಡೆಸುವ ಆಘಾತಕಾರಿ ಸಂಚು ಬಯಲಾದ ಬಳಿಕ ಭಾರತೀಯ ಯೋಧರು ಅಲರ್ಟ್ ಆಗಿದ್ದಾರೆ. ಈ ಹೊಸ ಸವಾಲನ್ನ ಎದುರಿಸುವ ಸಲುವಾಗಿ ಭಾರತೀಯ ಸೇನೆಯು ಏರ್​ Read more…

ಕೇಂದ್ರ ಸಚಿವ ಸದಾನಂದಗೌಡರಿಗೂ ಶುರುವಾಯ್ತಾ ಸಿಡಿ ಭಯ…?

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೂ ಸಿಡಿ ಭಯ ಶುರುವಾದಂತಿದೆ. ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆಯನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆನ್ನಲಾಗಿದೆ. ಕೆಲವು ಪತ್ರಿಕೆ ಮತ್ತು ವಾಹಿನಿಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ Read more…

BIG BREAKING NEWS: ಪುಲ್ವಾಮಾ ಉಗ್ರರ ದಾಳಿಯಲ್ಲಿ ವಿಜಯಪುರದ ಯೋಧ ಹುತಾತ್ಮ

ವಿಜಯಪುರ: ಉಗ್ರರ ದಾಳಿಯಲ್ಲಿ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಯೋಧ ಹುತಾತ್ಮರಾಗಿದ್ದಾರೆ. ಕಾಶಿರಾಯ ಬೊಮ್ಮನಹಳ್ಳಿ(35) ಹುತಾತ್ಮರಾದವರು ಎಂದು ಹೇಳಲಾಗಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಕಾಶಿರಾಯ Read more…

ದಾರಿ ತಪ್ಪಿ ಲವ್ವಲ್ಲಿ ಬಿದ್ದ ಆಂಟಿ, ಸೋದರಳಿಯನೊಂದಿಗೆ ಪರಾರಿ

ಬಿಹಾರದಲ್ಲಿ ನಡೆದ ವಿಲಕ್ಷಣ ಪ್ರೇಮ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬಳು ತನ್ನ ಸೋದರಳಿಯನೊಂದಿಗೆ ಪರಾರಿಯಾಗಿದ್ದಾಳೆ. ಬಿಹಾರದ ಜಮುಯಿ ನಗರದ ಗಿಡ್ಡೋರ್ ಬ್ಲಾಕ್ ಪ್ರದೇಶದ ರತನ್ಪುರ್ ಸಾ ಟೋಲಾದಲ್ಲಿ ಘಟನೆ ಬೆಳಕಿಗೆ ಬಂದಿದ್ದು, Read more…

ಪರವಾನಿಗಿ ಇಲ್ಲದ ಪೆಟ್ ಶಾಪ್ ಗಳಿಗೆ ಬೀಗ : ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ರಾಜ್ಯದಲ್ಲಿ ಸಾವಿರಾರು ಪೆಟ್ ಶಾಪ್ ಗಳು ನಿಯಮಗಳನ್ನು ಪಾಲನೆ ಮಾಡದೆ ಮಳಿಗೆಗಳನ್ನು ನಡೆಸುತ್ತಿದ್ದು, ನೋಂದಣಿ ಆಗದ ಹಾಗೂ ಅವೈಜ್ಞಾನಿಕವಾಗಿ ನಡೆಸುತ್ತಿರುವ ಪೆಟ್ ಶಾಪ್ ಮತ್ತು ನಾಯಿ ತಳಿ Read more…

BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರೋನಾ ಇಳಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2984 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,49,997 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 14,337 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಭರ್ಜರಿ ಸಿಹಿ ಸುದ್ದಿ: ಸಮಗ್ರ ಅಭಿವೃದ್ದಿ ಯೋಜನೆಗೆ ಅನುಮೋದನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿಗಾಗಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ 2013 ನ್ನು ಜಾರಿಗೆ ತಂದು ಅನುಷ್ಠಾನಗೊಳಿಸಲಾಗುತ್ತಿದೆ. Read more…

BREAKING: ಗರ್ಭಿಣಿಯರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಕೋವಿಡ್ ಲಸಿಕೆ ಪಡೆಯಲು ಅನುಮೋದನೆ

ನವದೆಹಲಿ:  ಗರ್ಭಿಣಿಯರು ಕೂಡ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನೀತಿ ಆಯೋಗದ ಸಲಹೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಗರ್ಭಿಣಿಯರು ಕೂಡ ಲಸಿಕೆಗಳನ್ನು ಪಡೆದುಕೊಳ್ಳಬಹುದಾಗಿದೆ Read more…

‘ಐರಾವನ್’ ಚಿತ್ರದ ಮತ್ತೊಂದು ವಿಡಿಯೋ ಸಾಂಗ್ ರಿಲೀಸ್

ಕಾರ್ತಿಕ್ ಜಯರಾಂ, ವಿವೇಕ್, ಹಾಗೂ ಅಧ್ವಿತಿ ಶೆಟ್ಟಿ ನಟಿಸಿರುವ ‘ಐರಾವನ್’ ಚಿತ್ರದ ‘ನಿನ್ನ ಒಂದೇ ನೋಟಕೆ’ ಎಂಬ ವಿಡಿಯೋ ಹಾಡನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ Read more…

BIG BREAKING: ರಾಜ್ಯದಲ್ಲಿ ಕೊರೋನಾ ಭಾರಿ ಇಳಿಕೆ, 3 ಸಾವಿರದೊಳಗೆ ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಮುಖವಾಗಿದೆ. ಇವತ್ತು 2984 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 88 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 11 Read more…

ಶ್ರೀರಾಮುಲುಗೆ ಕಳಂಕ ತರುವ ಕೆಲಸ ಮಾಡಿಲ್ಲ: ಪಿಎ ರಾಜಣ್ಣ ಸ್ಪಷ್ಟನೆ

ಬೆಂಗಳೂರು: ಸಚಿವ ಶ್ರೀರಾಮುಲು ಪಿಎ ರಾಜಣ್ಣ ವಿರುದ್ಧ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ವಿಚಾರಣೆಯ ಬಳಿಕ ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ. 20 ವರ್ಷದಿಂದ ಶ್ರೀರಾಮುಲು ಅವರ ನೆರಳಲ್ಲಿ Read more…

‘ತ್ರಿಬಲ್ ರೈಡಿಂಗ್’ ಚಿತ್ರದ ಟೀಸರ್ ರಿಲೀಸ್

ಮಹೇಶ್ ಗೌಡ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರದ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ಈ Read more…

ರಾಜ್ಯದಲ್ಲಿ ನಿಜವಾದ ಸಿಎಂ ಬಿ.ವೈ.ವಿಜಯೇಂದ್ರ; ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ: ರಾಜ್ಯದಲ್ಲಿ ನಿಜವಾದ ಸಿಎಂ ಬಿ.ಎಸ್.ಯಡಿಯೂರಪ್ಪ ಅಲ್ಲ, ಅವರ ಪುತ್ರ ಬಿ.ವೈ.ವಿಜಯೇಂದ್ರ, ವಾಸ್ತವದಲ್ಲಿ ಯಡಿಯೂರಪ್ಪ ಸಿಎಂ ಆಗಿ ಉಳಿದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ Read more…

BIG NEWS: ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ʼಘೋಷಣೆʼ

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಿಸಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿ ನಡೆದಿದೆ. ಶಾಸಕ ರಾಮಪ್ಪ ಪುತ್ರಿ Read more…

ಅಧ್ವಿತಿ ಶೆಟ್ಟಿ ಲೇಟೆಸ್ಟ್ ಫೋಟೋಶೂಟ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ಬೆಡಗಿ ಅಧ್ವಿತಿ ಶೆಟ್ಟಿ ದಿನಕ್ಕೊಂದು ಫೋಟೋ ಅಪ್ ಲೋಡ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರೊಂದಿಗೆ ಸದಾ Read more…

ಏಕಾಏಕಿ ಮನೆಗೆ ನುಗ್ಗಿದ ಟ್ರಕ್​: ಭೀಕರ ಅಪಘಾತದಲ್ಲಿ ಐವರು ಮಕ್ಕಳ ಸಾವು

ನಿಯಂತ್ರಣ ತಪ್ಪಿದ ಟ್ರಕ್​ ಮನೆಗೆ ನುಗ್ಗಿದ ಪರಿಣಾಮ ಐವರು ಮಕ್ಕಳು ಹಾಗೂ ಚಾಲಕ ಸಾವಿಗೀಡಾದ ದಾರುಣ ಘಟನೆ ಬಿಹಾರದ ಮುಜಾಫರ್​ನಗರದಲ್ಲಿ ನಡೆದಿದೆ. ಅಲ್ಲದೇ ಈ ದುರಂತದಲ್ಲಿ ಆರು ಮಂದಿ Read more…

BIG BREAKING: ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಖ್ಯಾತ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಇನ್ನಿಲ್ಲ

ಬೆಂಗಳೂರು: ಡಿಆರ್ಡಿಒ ಮಾಜಿ ವಿಜ್ಞಾನಿ, ಖ್ಯಾತ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ (61) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಕೆಲ ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿತ್ತು. ಚಿಕಿತ್ಸೆಗಾಗಿ ಖಾಸಗಿ Read more…

ಐಐಟಿ ಕ್ಯಾಂಪಸ್​ನಲ್ಲಿ ಸುಟ್ಟು ಕರಕಲಾದ ಮೃತದೇಹ ಪತ್ತೆ

ಸುಮಾರು 20 ವರ್ಷ ಆಸುಪಾಸಿನ ಯುವಕನ ಶವವೊಂದು ಮದ್ರಾಸ್​ನ ಐಐಟಿ ಕ್ಯಾಂಪಸ್​ನಲ್ಲಿ ಪತ್ತೆಯಾಗಿದೆ. ಮೃತದೇಹವು ಭಾಗಶಃ ಸುಟ್ಟು ಕರಕಲಾಗಿದೆ. ಮೃತ ವ್ಯಕ್ತಿಯನ್ನ ಉನ್ನಿ ಕೃಷ್ಣನ್​ ನಾಯರ್​ ಎಂದು ಗುರುತಿಸಲಾಗಿದೆ. Read more…

ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್​ ನ್ಯೂಸ್

ದೇಶದಲ್ಲಿ 2.5 ಕೋಟಿಗೂ ಅಧಿಕ ಚಿಲ್ಲರೆ ಹಾಗೂ ಸಗಟು ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ವಲಯದ ವ್ಯಾಪಾರಿಗಳನ್ನ ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂಎಸ್​ಎಂಇ) ವ್ಯಾಪ್ತಿಗೆ ಸೇರಿಸಲಾಗುವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...