alex Certify Live News | Kannada Dunia | Kannada News | Karnataka News | India News - Part 397
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖ್ಯಮಂತ್ರಿಯಾಗುತ್ತಿರುವ ಸಚಿವೆ ಅತಿಶಿ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ; ಅವರ ಲೈಫ್ ನಲ್ಲಿದೆ ಸ್ಫೂರ್ತಿದಾಯಕ ‘ಲವ್ ಸ್ಟೋರಿ’

ಅರವಿಂದ್ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅತಿಶಿ ಮರ್ಲೆನಾ ದೆಹಲಿಯ ಹೊಸ ಮುಖ್ಯಮಂತ್ರಿಯಾಗಲು ಸಿದ್ಧರಾಗಿದ್ದಾರೆ. ಜೈಲಿನಿಂದ ಹೊರಬಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಅರವಿಂದ್ ಕೇಜ್ರಿವಾಲ್ ಅವರು Read more…

ರೋಗಿಗಳಿಂದ 1 ರೂ. ಹೆಚ್ಚುವರಿ ಶುಲ್ಕ ಪಡೆದು ಕೆಲಸ ಕಳೆದುಕೊಂಡ ನೌಕರ; ಜನಪ್ರತಿನಿಧಿಯಿಂದ ಪರಿಶೀಲನೆ ವಿಡಿಯೋ ವೈರಲ್

ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಂದ ನಿಗದಿತ ಶುಲ್ಕಕ್ಕಿಂತ 1 ರೂ. ಹೆಚ್ಚು ವಸೂಲಿ ಮಾಡಿದ ಗುತ್ತಿಗೆ ಉದ್ಯೋಗಿಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆಯಲ್ಲಿ ಉದ್ಯೋಗಿ ನಿಗದಿತ Read more…

BIG NEWS: ಕನ್ನಡ ಸಾಹಿತ್ಯ ಪರಿಷತ್ತಿನ ಎಡವಟ್ಟು: ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿ ಆಯ್ಕೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯ ಜಿಲ್ಲೆ ಸಿದ್ಧವಾಗುತ್ತಿರುವ ಹೊತ್ತಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಎಡವಟ್ಟೊಂದನ್ನು ಮಾಡಿದೆ. ತಾಲೂಕು ಸಾಹಿತ್ಯ ಪರಿಷತ್ Read more…

ವಯಸ್ಸಾದ ಪುರುಷರು ಕಿರಿಯ ಮಹಿಳೆಯರನ್ನು ಏಕೆ ಪ್ರೀತಿಸುತ್ತಾರೆ.? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಪ್ರೀತಿಗೆ ವಯಸ್ಸಿನ ಮಿತಿ ಇದೆಯೇ ? ನಿಜವಾಗಿಯೂ ಇಲ್ಲ. ಪ್ರೀತಿಯು ಯಾವುದೇ ವಯಸ್ಸಿನಲ್ಲಿ, ಯಾರ ಜೊತೆ ಕೂಡ ಆಗಬಹುದು. ಪ್ರೀತಿಗೆ ಅಂತಸ್ತು, ಜಾತಿ, ಗೊತ್ತಿಲ್ಲ.ವಯಸ್ಸಾದ ಪುರುಷರು ಹೆಚ್ಚು ಕಿರಿಯ Read more…

ಸಲ್ಮಾನ್ – ಅಮೀರ್ ಖಾನ್ ಮನೆ ಪಕ್ಕದಲ್ಲಿ ದುಬಾರಿ ಅಪಾರ್ಟ್ ಮೆಂಟ್ ಖರೀದಿಸಿದ ‘ಸೌತ್ ಸ್ಟಾರ್’

ದಿ ಗೋಟ್ ಲೈಫ್ ನಲ್ಲಿನ ನಟನೆಯಿಂದಾಗಿ ಸದ್ಯ ಭಾರೀ ಮೆಚ್ಚುಗೆ ಗಳಿಸುತ್ತಿರುವ ನಟ ಪೃಥ್ವಿರಾಜ್ ಸುಕುಮಾರನ್ ಮಲಯಾಳಂ ಚಿತ್ರರಂಗದ ಸ್ಟಾರ್ ಕಲಾವಿದರಲ್ಲಿ ಒಬ್ಬರು. ಅತಿ ಹೆಚ್ಚು ಗಳಿಕೆ ಮಾಡಿದ Read more…

DA ಹೆಚ್ಚಳದ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರ ಸರ್ಕಾರಿ ನೌಕರರಿಗೆ ಈ ಬಾರಿ ದಸರಾ ಉಡುಗೊರೆ ಸಿಗುವ ನಿರೀಕ್ಷೆ ಇದೆ. ಹಬ್ಬಕ್ಕೂ ಮುನ್ನ ನೌಕರರ ತುಟ್ಟಿಭತ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಳೆದ ಕೆಲವು ವರ್ಷಗಳ ಮಾದರಿಯನ್ನು Read more…

ಮದುವೆಯಾದ 17 ದಿನಗಳಲ್ಲೇ ತವರು ಸೇರಿದ ವಧು; ಬಳಿಕ ಬಂದ ಫೋಟೋ ನೋಡಿ ಪತಿಗೆ ಶಾಕ್…!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನವವಿವಾಹಿತ ವಧು ಮದುವೆಯಾದ ಕೇವಲ 17 ದಿನಗಳ ನಂತರ ಗಂಡನ ಮನೆ ತೊರೆದು ಎಸ್ಕೇಪ್ ಆಗಿದ್ದಾಳೆ. ಹೋಗುವಾಗ ಚಿನ್ನಾಭರಣ, ಹಣ ತೆಗೆದುಕೊಂಡು ಕಾಲ್ಕಿತ್ತಿದ್ದಾಳೆ. ಈ ವಿಷಯ Read more…

‘ಬೇಗೂರು ಕಾಲೋನಿ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ರಿಲೀಸ್

ಪ್ಲೈಯಿಂಗ್ ಕಿಂಗ್ ಮಂಜು ಕಥೆ ಬರೆದು ನಿರ್ದೇಶಿಸಿರುವ ‘ಬೇಗೂರು ಕಾಲೋನಿ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಬರುವ Read more…

SHOCKING NEWS: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಯುವಕ

ಹುಬ್ಬಳ್ಳಿ: ಯುವಕನೊಬ್ಬ ತನಗೆ ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಶೇಂಗಾ ಕೀಳಲೆಂದು ತಂದೆ-ಮಗ ಹೊಲಕ್ಕೆ ಹೋಗಿದ್ದ ವೇಳೆ ಹಸಿರು ಹಾವೊಂದು Read more…

SHOCKING : ಕೊಪ್ಪಳದಲ್ಲಿ ದಾರುಣ ಘಟನೆ : ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಪಾಪಿ ಪತಿ.!

ಕೊಪ್ಪಳ : ಪಾಪಿ ಪತಿಯೋರ್ವ ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಘಟನೆ ಕೊಪ್ಪಳದ ತಾಳಕನಪೂರದಲ್ಲಿ ನಡೆದಿದೆ. ಸಂಗೀತಾ ಎಂಬ ಮಹಿಳೆ ಕೊಲೆಯಾಗಿದ್ದು,  ಪತಿ ಬಾಬು ಎಂಬಾತ ಈ Read more…

ಗಂಭೀರ ಕಾಯಿಲೆಗೆ ಕಾರಣವಾಗಬಹುದು ಟೂತ್‌ಬ್ರಷ್‌; ಅದರಿಂದ ಪಾರಾಗುವುದು ಹೇಗೆ ಗೊತ್ತಾ…..?

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ತಿಳಿದಿದೆ. ಅದೇ ರೀತಿ ನಾವು ಬಳಸುವ ಟೂತ್ ಬ್ರಷ್ ಬಗ್ಗೆ ಕೂಡ ವಿಶೇಷ ಕಾಳಜಿ ವಹಿಸಲೇಬೇಕು. ಇಲ್ಲದೇ ಹೋದಲ್ಲಿ Read more…

BIG NEWS : ‘ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆಡಳಿತಾರೂಢ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ “ಒಂದು ದೇಶ ಒಂದು Read more…

ಗರ್ಭಾವಸ್ಥೆಯಲ್ಲಿ ಈ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಪಡೆಯಿರಿ ಚಿಕಿತ್ಸೆ; ಇಲ್ಲದಿದ್ದಲ್ಲಿ ಆಗಬಹುದು ಅಪಾಯ….!

ಗರ್ಭಾವಸ್ಥೆ ಅತ್ಯಂತ ಸೂಕ್ಷ್ಮವಾದ ಸಮಯ. ಕೆಲವು ಮಹಿಳೆಯರು ಈ ಸಮಯದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇವು ತಾಯಿಯ ಆರೋಗ್ಯ ಮತ್ತು ಭ್ರೂಣದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. Read more…

BREAKING : ಷೇರುಪೇಟೆಯಲ್ಲಿ ದಾಖಲೆಯ ಗರಿಷ್ಠ ಮಟ್ಟ ತಲುಪಿದ ಸೆನ್ಸೆಕ್ಸ್, ನಿಫ್ಟಿ : ಹೂಡಿಕೆದಾರರಿಗೆ 3 ಲಕ್ಷ ಕೋಟಿ ಲಾಭ.!

ಷೇರುಪೇಟೆಯಲ್ಲಿ ಸೆನ್ಸೆಕ್ಸ್, ನಿಫ್ಟಿ ದಾಖಲೆಯ ಗರಿಷ್ಠ ಮಟ್ಟ ತಲುಪಿದ್ದು, ಹೂಡಿಕೆದಾರರು 3 ಲಕ್ಷ ಕೋಟಿ ಲಾಭ ಗಳಿಸಿದ್ದಾರೆ. ಯುಎಸ್ ಫೆಡರಲ್ ರಿಸರ್ವ್ 50 ಬೇಸಿಸ್ ಪಾಯಿಂಟ್ಸ್ (ಬಿಪಿಎಸ್) ದರ Read more…

BIG NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಮೃತದೇಹಗಳಿಗಾಗಿ ಮತ್ತೆ ಶೋಧಕಾರ್ಯಕ್ಕೆ ಮುಂದಾದ ಜಿಲ್ಲಾಡಳಿತ

ಕಾರವಾರ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದ ಮೃತದೇಹಗಳಿಗಾಗಿ ಉತ್ತರ ಕನ್ನಡ ಜಿಲ್ಲಾಡಳಿತ ಮತ್ತೆ ಶೋಧ ಕಾರ್ಯಾಚರಣೆಗೆ ಮುಂದಾಗಿದೆ. ಭಾರಿ ಮಳೆಯಿಂದಾಗಿ ಜುಲೈನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ Read more…

ಚರ್ಚ್ ಗೆ ನುಗ್ಗಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಮುಸ್ಲಿಂ ವ್ಯಕ್ತಿ : ವಿಡಿಯೋ ವೈರಲ್

ಅರೇಬಿಕ್ ಭಾಷೆಯಲ್ಲಿ “ದೇವರು ದೊಡ್ಡವನು” ಎಂದು ಅರ್ಥೈಸುವ “ಅಲ್ಲಾಹು ಅಕ್ಬರ್” ಎಂಬ ನುಡಿಗಟ್ಟು, ಪ್ರಾರ್ಥನೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಮುಸ್ಲಿಮರು ಬಳಸುವ ನಂಬಿಕೆಯ ಸಾಮಾನ್ಯ ಅಭಿವ್ಯಕ್ತಿಯಾಗಿದೆ. “ಮುಸ್ಲಿಂ ವ್ಯಕ್ತಿಯೊಬ್ಬರು Read more…

ALERT : ಅತಿಯಾಗಿ ‘ಪೋರ್ನ್’ ವಿಡಿಯೋ ನೋಡ್ತೀರಾ..? : ಈ ಗಂಭೀರ ಸಮಸ್ಯೆಗಳು ನಿಮ್ಮನ್ನು ಕಾಡಬಹುದು ಎಚ್ಚರ

ಹೆಚ್ಚು ಪೋರ್ನ್ ವಿಡಿಯೋ ನೋಡುವುದು ಸರಿಯೇ? ಹಾಟ್ ವೀಡಿಯೊಗಳನ್ನು ನೋಡುವುದರಿಂದ ಅನಾನುಕೂಲಗಳಿವೆಯೇ? ಅನೇಕರಿಗೆ ಈ ಅನುಮಾನವಿದೆ. ದೈನಂದಿನ ಅಶ್ಲೀಲತೆಯು ಕಾಮಾಸಕ್ತಿಯನ್ನು ಕಡಿಮೆ ಮಾಡಲು ಕಾರಣವಾಗಬಹುದು ಹೆಚ್ಚು ಪೋರ್ನ್ ವಿಡಿಯೋ Read more…

BREAKING : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ : ಸಿಎಂ ‘ಚಂದ್ರಬಾಬು ನಾಯ್ಡು’ ಗಂಭೀರ ಆರೋಪ

ಹೈದರಾಬಾದ್: ತಿರುಪತಿ ತಿಮ್ಮಪನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ಹಿಂದಿನ ವೈಎಸ್ ಆರ್ ಕಾಂಗ್ರೆಸ್ ನೇತೃತ್ವದ Read more…

ಆಸ್ಪತ್ರೆಗೆ ನುಗ್ಗಿ ಅತ್ಯಾಚಾರಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿಗೆ ಧಾರವಾಡದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. Read more…

ನಕಲಿ ಇ-ಮೇಲ್ ಮೂಲಕ ಕಲ್ಲಿದ್ದಲು ಕಂಪನಿಗೆ 2.11 ಕೋಟಿ ವಂಚನೆ: ಆರೋಪಿ ಅರೆಸ್ಟ್

ಬಳ್ಳಾರಿ: ನಕಲಿ ಇ-ಮೇಲ್ ಮೂಲಕ ಕಲ್ಲಿದ್ದಲು ಕಂಪನಿಗೆ 2.11 ಕೋಟಿ ವಂಚನೆ ಮಾಡಿರುವ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ನಕಲಿ ಇ-ಮೇಲ್ ಬಳಸಿ ಕಲ್ಲಿದ್ದಲು ಸರಬರಾಜು ಕಂಪನಿಗೆ ಬರೋಬ್ಬರಿ Read more…

ಉದ್ಯೋಗ ವಾರ್ತೆ :’ SSC’ ಯಿಂದ 39,481 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ |SSC recruitment 2024

39, ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಜಿಡಿ ಕಾನ್ಸ್ಟೇಬಲ್ 2025 ನೇಮಕಾತಿ ಡ್ರೈವ್ ಗೆ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದೆ.ಈ ಪ್ರತಿಷ್ಠಿತ ಹುದ್ದೆಗೆ ಅರ್ಜಿಗಳು ಈಗ ಮುಕ್ತವಾಗಿವೆ ಮತ್ತು ಸೆಪ್ಟೆಂಬರ್ Read more…

BREAKING: ಬಳ್ಳಾರಿ ಜೈಲಿನಲ್ಲೇ ನಟ ದರ್ಶನ್ ಗೆ ಮತ್ತೆ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ರಾಜಾತಿಥ್ಯ Read more…

ಉದ್ಯೋಗ ವಾರ್ತೆ : 1000 ‘ಗ್ರಾಮ ಆಡಳಿತಾಧಿಕಾರಿ’ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಮತ್ತೆ ಅರ್ಜಿ ಸಲ್ಲಿಸಲು ಕೆಇಎ ಅವಕಾಶ ನೀಡಿದೆ. PSI ಸೇರಿದಂತೆ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು KEA ಪ್ರಕಟಿಸಿದೆ. PSI Read more…

ಹೊದಿಕೆ ಹಾಕುವ ವೇಳೆ ರಥದ ಮೇಲಿಂದ ಬಿದ್ದು ಪೂಜಾರಿ ಸಾವು

ಬಾಗಲಕೋಟೆ: ರಥೋತ್ಸವ ಮುಗಿದ ನಂತರ ನಿಂತಿದ್ದ ರಥಕ್ಕೆ ಮೇಲು ವಸ್ತ್ರ ಹೊದಿಸುವ ವೇಳೆ ಕಾಲು ಜಾರಿ ರಥದ ಮೇಲಿಂದ ಬಿದ್ದು ಪೂಜಾರಿ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಶ್ರೀ Read more…

ರಾಜ್ಯ ಸರ್ಕಾರದಿಂದ ‘ಭೋವಿ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25 ನೇ ಸಾಲಿಗೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ನೇರಸಾಲ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ Read more…

ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ. 50ರಷ್ಟು ಪಿಂಚಣಿ: ‘UPS’ ವಿವರ ಬಿಡುಗಡೆ ಶೀಘ್ರ

ನವದೆಹಲಿ: ಏಕೀಕೃತ ಪಿಂಚಣಿ ಯೋಜನೆಯ(ಯುಪಿಎಸ್) ವಿವರಗಳನ್ನು ಸರ್ಕಾರ ಅಂತಿಮಗೊಳಿಸುತ್ತಿದ್ದು, ಅಂತಿಮ ಆವೃತ್ತಿಯನ್ನು ಶೀಘ್ರದಲ್ಲೇ ಹೊರತರಲಿದೆ ಎಂದು ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ಎಂ ನಾಗರಾಜು ತಿಳಿಸಿದ್ದಾರೆ. ಹಣಕಾಸು ಕಾರ್ಯದರ್ಶಿ Read more…

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಅ.1 ರಿಂದ ರಾಜ್ಯದಲ್ಲಿ ‘ಬಿಯರ್’ ಬೆಲೆ 10 ರೂ. ಹೆಚ್ಚಳ..!

ಬೆಂಗಳೂರು : ಮದ್ಯ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಯರ್ ದರ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು. ಅ.1 ರಿಂದ ರಾಜ್ಯದಲ್ಲಿ ಬಿಯರ್ ಬೆಲೆ ಹೆಚ್ಚಳ ಮಾಡಲು Read more…

BIG NEWS: ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ದರ ಕುಸಿತ ಆತಂಕದಲ್ಲಿ ರೈತರು

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ Read more…

ರಾಹುಲ್ ಗಾಂಧಿ ಬಗ್ಗೆ ಕೀಳು ಪದ ಬಳಸಿ ಅವಹೇಳನ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಕೀಳು ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

ಚಲಿಸುತ್ತಿದ್ದ ಬಸ್ ನಲ್ಲೇ ‘ರೊಮ್ಯಾನ್ಸ್’ ಮಾಡಿದ ಜೋಡಿಗಳು : ವಿಡಿಯೋ ವೈರಲ್.!

ಚಲಿಸುತ್ತಿರುವ ಬಸ್ ನಲ್ಲೇ ಪ್ರೇಮಿಗಳು ರೊಮ್ಯಾನ್ಸ್ ಮಾಡಿದ್ದು, ವಿಡಿಯೋ ಸಖತ್ ವೈರಲ್ ಆಗಿದೆ. ಇತ್ತೀಚಿನ ದಿನಗಳಲ್ಲಿ ಯುವಕರು-ಯುವತಿಯರು ತಮಗೆ ಇಷ್ಟ ಬಂದಂತೆ ವರ್ತಿಸುತ್ತಿದ್ದಾರೆ. ಅವರು ವಿದೇಶಿ ಸಂಸ್ಕೃತಿಗೆ ಒಗ್ಗಿಕೊಳ್ಳುತ್ತಿದ್ದಾರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...