alex Certify Live News | Kannada Dunia | Kannada News | Karnataka News | India News - Part 3978
ಕನ್ನಡ ದುನಿಯಾ
    Dailyhunt JioNews

Kannada Duniya

ಸೈನಸ್ ಶುದ್ಧಗೊಳಿಸಲು ಬೆಳ್ಳುಳ್ಳಿ ಪ್ರಯೋಗ: ಯುವತಿ ವಿಡಿಯೋ ವೈರಲ್

ಸೈನಸ್‌ಗಳನ್ನು ಕ್ಲಿಯರ್‌ ಮಾಡಲು ಬೆಳ್ಳುಳ್ಳಿಯನ್ನು ಮೂಗಿಗೆ ಹಾಕುವ ಪ್ರಯೋಗದ ವಿಡಿಯೋವೊಂದನ್ನು ಯುವತಿಯೊಬ್ಬರು ಶೇರ್‌ ಮಾಡಿಕೊಂಡಿದ್ದಾರೆ. ಮೂಗಿನ ಹೊಳ್ಳೆಗಳಿಗೆ ಬೆಳ್ಳುಳ್ಳಿ ತುಂಡುಗಳನ್ನು ಹಾಕಿಕೊಂಡ ಈಕೆ, ಈ ವಿಶಿಷ್ಟ ಹ್ಯಾಕ್‌ನ ಅಷ್ಟೂ Read more…

1926ರಲ್ಲಿ ಬರೆದಿದ್ದ ನೋಟ್ ಇರುವ ಬಾಟಲಿ ಪತ್ತೆ

ಸ್ಕ್ಯೂಬಾ ಡೈವರ್‌ ಜೆನಿಫರ್‌ ಡೌವ್ಕರ್‌ ಇತ್ತೀಚೆಗೆ ಡೈವಿಂಗ್ ಮಾಡಲು ಹೊರಟಿದ್ದ ವೇಳೆ 1926ನೇ ಇಸವಿ ಹಳೆಯ ಬಾಟಲಿಯೊಂದನ್ನು ಕಂಡಿದ್ದು, ಅದರೊಳಗಿದ್ದ ನೋಟ್ ಒಂದರ ಚಿತ್ರಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ದಾಸವಾಳ Read more…

ಜಗತ್ತಿನ ಅತ್ಯಂತ ʼದುಬಾರಿʼ ಮಾವಿನ ಹಣ್ಣಿನ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಮಿಯಾಜ಼ಾಕಿ ಮಾವಿನಹಣ್ಣುಗಳು ಎಂದರೆ ಸಾಮಾನ್ಯವಾದ ಮಾವುಗಳಲ್ಲ. ಜಪಾನ್‌ನ ಮಿಯಾಜ಼ಾಕಿ ಪ್ರಿಫೆಕ್ಚರ್‌ನಲ್ಲಿ ಬೆಳೆಯುವ ಈ ಹಣ್ಣುಗಳಿಗೆ ಅಂತರಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಿದೆ. ಇತ್ತೀಚೆಗೆ ಇಂಥ ಎರಡು ಮಾವಿನಹಣ್ಣುಗಳನ್ನು $3000ಕ್ಕೆ (2.5 Read more…

ಕೊರೊನಾದಿಂದ ವಾಸನೆ – ರುಚಿ ಗ್ರಹಿಕೆ ಕಳೆದುಕೊಂಡಿದ್ದೀರಾ…? ಹಾಗಾದ್ರೆ ಈ ಸುದ್ದಿ ಓದಿ

ಕೋವಿಡ್-19 ಕಾರಣದಿಂದ ನೀವು ವಾಸನೆ ಹಾಗೂ ರುಚಿ ಗ್ರಹಿಸುವ ಕ್ಷಮತೆಯನ್ನು ಕಳೆದುಕೊಂಡಿದ್ದೀರಾ..? ಹಾಗಿದ್ದರೆ ಇವೆಲ್ಲಾ ಸಂಪೂರ್ಣವಾಗಿ ಸರಿ ಹೋಗಲು ಒಂದು ವರ್ಷ ಬೇಕಾಗಬಹುದು. ಈ ರೋಗ ಲಕ್ಷಣಗಳಿರುವ ವ್ಯಕ್ತಿಗಳಿಗೆ Read more…

ವಿಶಿಷ್ಟ ದಾಖಲೆಗೆ ಪಾತ್ರರಾದ ಕ್ರಿಕೆಟರ್ ಶೆಫಾಲಿ ವರ್ಮಾ

ಇಂಗ್ಲೆಂಡ್ ಮಹಿಳೆಯರ ತಂಡದ ವಿರುದ್ಧ ಏಕದಿನ ಕ್ರಿಕೆಟ್ ಸರಣಿಗೆ ಭಾರತದ ವನಿತೆಯರ ತಂಡಕ್ಕೆ ಆಯ್ಕೆಯಾದ ಶೆಫಾಲಿ ವರ್ಮಾ ವಿಶಿಷ್ಟ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ. ತಮ್ಮ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ Read more…

ನೀಟ್ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಮೆಡಿಕಲ್ ಮತ್ತು ಡೆಂಟಲ್ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯಲಿರುವ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಎಲ್ಲಾ ಪಾಠಗಳನ್ನು ಓದಬೇಕಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ NCERT ಪಠ್ಯದ Read more…

Shocking: ಸಪ್ತಪದಿಯ 6ನೇ ಹೆಜ್ಜೆ ಇಡುವಾಗ ಮದುವೆ ಬೇಡವೆಂದ ವಧು….!

ಅಗ್ನಿಸಾಕ್ಷಿಯಾಗಿ ಸಪ್ತಪದಿಯ ಆರನೇ ಹೆಜ್ಜೆ ಇಡುವಷ್ಟರಲ್ಲಿ ಕೈಹಿಡಿಯಬೇಕಿದ್ದ ವರನನ್ನೇ ಮದುಮಗಳು ತಿರಸ್ಕರಿಸಿದ ಘಟನೆ ಉತ್ತರ ಪ್ರದೇಶದ ಜಾನ್ಪುರದಲ್ಲಿ ಕಳೆದ ವಾರ ಜರುಗಿದೆ. ಉಗುರಿನ ಶಿಲೀಂಧ್ರ ಸೋಂಕು ಬೇಗನೆ ವಾಸಿಯಾಗಲು Read more…

ಕೋವಿಡ್‌ ಮುನ್ಸೂಚನೆ ನೀಡಿದ್ದವಳಿಂದ ಈಗ ಮತ್ತೊಂದು ʼಭವಿಷ್ಯʼ

ಕೋವಿಡ್-19 ಸಾಂಕ್ರಮಿಕ ಬರಲಿದೆ ಎಂದು ತಾನು ಎರಡು ವರ್ಷಗಳ ಹಿಂದೆಯೇ ಊಹಿಸಿದ್ದಾಗಿ ಹೇಳಿಕೊಂಡಿರುವ ರೊಕ್ಸಾನೆ ಫರ್ನಿವಾಲ್ ಮುಂದಿನ ಕೆಲ ವರ್ಷಗಳಿಗೂ ಒಂದಷ್ಟು ವಿದ್ಯಮಾನಗಳನ್ನು ಗೆಸ್ ಮಾಡಿದ್ದಾರೆ. ಕಾರು ಮಾಲೀಕರಿಗೆ Read more…

ಹುಬ್ಬೇರಿಸುತ್ತೆ ಸ್ವಂತ ಮನೆಯನ್ನೇ ಈತ ಸುಟ್ಟು ಹಾಕಿರುವುದರ ಹಿಂದಿನ ಕಾರಣ

ಬ್ರಿಟನ್‌ನ ಪಿಂಚಣಿದಾರನೊಬ್ಬ ತನ್ನ ಮನೆಯನ್ನು ಬೇಕಂತಲೇ ಸುಟ್ಟು ಹಾಕಿದ್ದಾನೆ. 550,000 ಪೌಂಡ್ ಮೌಲ್ಯದ ಈ ಮನೆಯನ್ನು ಈತ ಸುಟ್ಟು ಹಾಕಿರುವ ಕಾರಣ ಕೇಳಿದರೆ ನಿಮ್ಮ ಹುಬ್ಬೇರಬಹುದು. ಜಾನ್ ಮ್ಯಾಕ್‌ಕೊರ‍್ರಿ Read more…

340 ಪ್ರಾಧ್ಯಾಪಕರ ನೇಮಕಾತಿ, ಸರ್ಕಾರದ ಅನುಮತಿ

ಬೆಂಗಳೂರು: ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 340 ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಜೂನ್ ಇಲ್ಲವೇ ಜುಲೈನಲ್ಲಿ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ Read more…

ಖುಷಿ ಸುದ್ದಿ: ಈ ರೈಲಿನಲ್ಲಿ ಪ್ರಯಾಣಿಸುವುದೇ ಒಂದು ಸುಂದರ ಅನುಭವ

ರೈಲು ಪ್ರಯಾಣ ಪ್ರಿಯರಿಗೆ ಮುಂಬೈ-ಪುಣೆ ನಡುವೆ ಪಶ್ಚಿಮ ಘಟ್ಟಗಳ ನಡುವೆ ಹಾದು ಹೋಗುವುದು ಒಂಥರಾ ಸುಂದರ ಅನುಭೂತಿ. ಅದರಲ್ಲೂ ಮಾನ್ಸೂನ್ ತಿಂಗಳುಗಳಲ್ಲಿ ಈ ಮಜವೇ ಬೇರೆ. ಇದೀಗ ಪುಣೆ-ಮುಂಬೈ Read more…

ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ: ಕೆಲವರಿಗೆ ಜೂ.30 ರಂದು ಗೇಟ್ ಪಾಸ್- ಬಿ.ವೈ. ರಾಘವೇಂದ್ರ, ಶಿವಕುಮಾರ ಉದಾಸಿಗೆ ಕೇಂದ್ರ ಸಚಿವ ಸ್ಥಾನ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ರಾಜ್ಯಕ್ಕೆ ಎರಡು ಸ್ಥಾನ ಲಭಿಸುವ ನಿರೀಕ್ಷೆಯಿದೆ. ರಾಜ್ಯದಿಂದ ಯಾರಿಗೆ ಸಚಿವ ಸ್ಥಾನ ಸಿಗಲಿದೆ Read more…

ಗರ್ಭಿಣಿ ಹೊಟ್ಟೆಯಲ್ಲಿತ್ತು ಬರೋಬ್ಬರಿ 5 ಕೆಜಿ ತೂಕದ ಗಡ್ಡೆ…!

ಗರ್ಭಿಣಿ ಹೊಟ್ಟೆಯಲ್ಲಿ ಬರೋಬ್ಬರಿ ಐದು ಕೆಜಿ ತೂಕದ ಗಡ್ಡೆ ಕಂಡುಬಂದಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಅದನ್ನು ಹೊರತೆಗೆದಿದ್ದಾರೆ. ಬೀದರ್ ನ ವಿಜಯ ಆಸ್ಪತ್ರೆ ವೈದ್ಯರು ಈ ಯಶಸ್ವಿ Read more…

ಪ್ರವಾಸ ಪ್ರಿಯರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಕೊರೊನಾ ಆರ್ಭಟ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದೊಂದೇ ಚಟುವಟಿಕೆಗಳು ಆರಂಭವಾಗುತ್ತಿವೆ. ಕಳೆದ ಐವತ್ತಕ್ಕೂ ಅಧಿಕ ದಿನಗಳಿಂದ ಮನೆಗಳಲ್ಲಿ ಬಂಧಿಯಾಗಿದ್ದ ಸಾರ್ವಜನಿಕರು ಇದೀಗ ತಮ್ಮ ಎಂದಿನ ಚಟುವಟಿಕೆಗಳಿಗೆ ಮರಳುತ್ತಿದ್ದಾರೆ. ಇದರ Read more…

ದಾಸವಾಳ ಹೂವಿನಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ

ದಾಸವಾಳವು ದೇವರ ಅಲಂಕಾರಕ್ಕೆ ಸೀಮಿತವಲ್ಲದೆ ಆರೋಗ್ಯಕ್ಕೂ ಬಹಳಷ್ಟು ಉಪಕಾರಿ. ಹೇಗೆ ಅಂತ ತಿಳಿಯಬೇಕಾ. ಇಲ್ಲಿದೆ ಅದರ ವಿವರ. * ಬಿಳಿದಾಸವಾಳದ ಹೂವಿನ ರಸಕ್ಕೆ ಕಲ್ಲುಸಕ್ಕರೆ ಮತ್ತು ಹಾಲು ಬೆರಸಿ Read more…

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಕಾಲೇಜು ಕ್ಯಾಂಪಸ್ ನಲ್ಲೇ ಲಸಿಕೆ ಅಭಿಯಾನ

ರಾಜ್ಯದಲ್ಲಿ ಕೊರೊನಾ ಆರ್ಭಟ ತಣ್ಣಗಾಗುತ್ತಿದ್ದು, ಈ ಕಾರಣಕ್ಕೆ ಹಂತಹಂತವಾಗಿ ಲಾಕ್ ಡೌನ್ ತೆರವುಗೊಳಿಸಲಾಗುತ್ತಿದೆ. ಆದರೂ ಕೂಡ ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಸೇರಿದಂತೆ ಹಲವು Read more…

ಶಾರೀರಿಕ ಸಂಬಂಧದ ನಂತ್ರ ಅವಶ್ಯವಾಗಿ ಮಾಡಿ ಈ ಕೆಲ್ಸ

ಶಾರೀರಿಕ ಸಂಬಂಧ ಮನಸ್ಸನ್ನು ಉಲ್ಲಾಸಗೊಳಿಸುವ ಜೊತೆಗೆ ಒತ್ತಡ ಕಡಿಮೆ ಮಾಡಿ ಆರೋಗ್ಯ ವೃದ್ಧಿಸುತ್ತದೆ ಎಂಬುದನ್ನು ಅನೇಕ ಸಂಶೋಧನೆಗಳು ಹೇಳಿವೆ. ಹಾಗೆ ಸಂಬಂಧದ ನಂತ್ರ ಶರೀರ ಹಾಗೂ ಖಾಸಗಿ ಭಾಗಗಳನ್ನು Read more…

BIG NEWS: SSLC ಪರೀಕ್ಷೆಗೆ ದಿನಾಂಕ ಘೋಷಣೆ, ಇಂದು ವೇಳಾಪಟ್ಟಿ ಪ್ರಕಟ ಸಾಧ್ಯತೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಜುಲೈನಲ್ಲಿ ನಡೆಯಲಿದ್ದು, ಇಂದು ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಇಂದು Read more…

ಗ್ರಾಹಕರೇ ಗಮನಿಸಿ: ಜುಲೈ 1ರಿಂದ ಬದಲಾಗಲಿದೆ ಈ ಬ್ಯಾಂಕಿನ ಐಎಫ್‌ಎಸ್‌ಸಿ ಕೋಡ್‌

ಜುಲೈ 1ರಿಂದ ಸಿಂಡಿಕೇಟ್ ಬ್ಯಾಂಕ್‌ನ ಎಲ್ಲಾ ಶಾಖೆಗಳ ಐಎಫ್‌ಎಸ್‌ಸಿ ಕೋಡ್‌ಗಳು ಬದಲಾಗಲಿವೆ. ಏಪ್ರಿಲ್ 1, 2020ರಿಂದ ಕೆನರಾ ಬ್ಯಾಂಕ್‌ನಲ್ಲಿ ವಿಲೀನಗೊಂಡಿರುವ ಸಿಂಡಿಕೇಟ್ ಬ್ಯಾಂಕ್ ತನ್ನ ಗ್ರಾಹಕರಿಗೆ ಅನಾನುಕೂಲವಾಗದಿರಲೆಂದು ಕಳೆದೊಂದು Read more…

SHOCKING: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ

ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಎರಡು ವರ್ಷದ ಮಗ ಮತ್ತು 10 ತಿಂಗಳ ಮಗಳನ್ನು ನೀರಿನ ಸಂಪ್ Read more…

ʼಮಳೆಗಾಲʼದಲ್ಲಿ ಕಾಡುವ ಸೊಳ್ಳೆಗೆ ಇಲ್ಲಿದೆ ಮನೆ ಮದ್ದು

ಮಳೆಗಾಲ ಶುರುವಾಗ್ತಿದ್ದಂತೆ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಹಗಲಿನಲ್ಲಿ ಕಚ್ಚುವ ಸೊಳ್ಳೆಗಳು ಅಪಾಯಕ್ಕೆ ಕಾರಣವಾಗುತ್ತವೆ. ಸೊಳ್ಳೆ ಓಡಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳಿವೆ. ಆದ್ರೆ ಇದು ಮಕ್ಕಳ ಆರೋಗ್ಯದ ಮೇಲೆ ಅಡ್ಡ Read more…

ಕಾಂಗ್ರೆಸ್ ನಾಯಕರ ದೆಹಲಿ ಯಾತ್ರೆ ಆರಂಭ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರದ ಚರ್ಚೆ ಅನೇಕ ಬೆಳವಣಿಗೆಗಳಿಗೆ ಕಾರಣವಾಗಿದೆ. ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬೆಂಬಲಿಗ ಶಾಸಕರ ಹೇಳಿಕೆಗಳ ನಂತರ ಪಕ್ಷದಲ್ಲಿ ಪರ-ವಿರೋಧ Read more…

ಗಾರ್ಮೆಂಟ್ಸ್ ಸೇರಿ ವಿವಿಧ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್, ಸಹಾಯಧನ ಪರಿಷ್ಕರಣೆ

ಬೆಂಗಳೂರು: ಕಾರ್ಮಿಕ ಕಲ್ಯಾಣ ಯೋಜನೆಗಳ ಸಹಾಯಧನ ಮೊತ್ತ ಪರಿಷ್ಕರಣೆ ಮಾಡಲಾಗಿದೆ. ಮಹಿಳಾ ಕಾರ್ಮಿಕರಿಗೆ ಹೆರಿಗೆ ಭತ್ಯೆ, ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಧನ, ವೈದ್ಯಕೀಯ ನೆರವು ಮೊತ್ತ ಹೆಚ್ಚಳ ಮಾಡಲಾಗಿದೆ. ಕಾರ್ಮಿಕ Read more…

ಮುಟ್ಟಿನ ಸಂದರ್ಭದಲ್ಲಿ ಶಾರೀರಿಕ ಸಂಬಂಧ ಎಷ್ಟು ಸೇಫ್​….? ಇಲ್ಲಿದೆ ಮಾಹಿತಿ

ಋತುಚಕ್ರದ ಅವಧಿ ಅನ್ನೋದು ಪ್ರತಿ ತಿಂಗಳು ಮಹಿಳೆ ಎದುರಿಸುವ ಕಠಿಣ ದಿನವಾಗಿದೆ. ದೈಹಿಕವಾಗಿ ನೋವು ಒಂದೆಡೆಯಾದರೆ ಮಾನಸಿಕವಾಗಿಯೂ ನೆಮ್ಮದಿ ಇರೋದಿಲ್ಲ. ಆದರೆ ಕೆಲವರಿಗೆ ಮುಟ್ಟಿನ ಸಂದರ್ಭದಲ್ಲಿಯೂ ಸೆಕ್ಸ್​ ಮಾಡುವ Read more…

ಮೇಕಪ್‌ ನಂತರ ‘ಲಿಪ್​ಸ್ಟಿಕ್’​​ ಹೆಚ್ಚು ಸಮಯ ಇರಲು ಮಾಡಿ ಈ ಪ್ಲಾನ್

ಲಿಪ್​ಸ್ಟಿಕ್​​ ಬಹುಕಾಲ ತುಟಿಯಲ್ಲಿ ಹಾಗೇ ಇರಬೇಕು ಅನ್ನೋ ಆಸೆ ಮಹಿಳೆಯರಿಗೆ ಇರುತ್ತೆ. ಆದರೆ ಆಹಾರ ಸೇವಿಸಿದಾಗ ಇಲ್ಲವೇ ಪಾನೀಯಗಳನ್ನ ಕುಡಿದಾಗ ಲಿಪ್​ಸ್ಟಿಕ್​​ ಹೋಗಿಬಿಡಬಹುದು. ಇದರಿಂದ ನಿಮ್ಮ ಮೇಕಪ್​​ ಒಂದು Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ, 3604 ಮಂದಿಗೆ ಸೋಂಕು –ಇಲ್ಲಿದೆ ಜಿಲ್ಲಾವಾರು ವಿವರ

 ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರಿ ಇಳಿಮುಖವಾಗಿದ್ದು 3604 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 28,34,630 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 89 Read more…

ಪದವೀಧರರಿಗೆ ಉದ್ಯೋಗಾವಕಾಶ: ಸಹಾಯಕ ಆಯುಕ್ತರು ಸೇರಿ ಅನೇಕ ಹುದ್ದೆಗಳಿಗೆ ನೇಮಕಾತಿ, ಶೀಘ್ರದಲ್ಲೇ ಅರ್ಜಿ ಸಲ್ಲಿಸಿ!

ಸಹಾಯಕ ಹಿರಿಯ ಆಯುಕ್ತರು ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗಾಗಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗವು ಅಧಿಸೂಚನೆ ಹೊರಡಿಸಿದೆ. ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆಯಡಿಯಲ್ಲಿ ಅಭ್ಯರ್ಥಿಗಳು ಆಯೋಗದ Read more…

BIG NEWS: ‘ಸಾಹುಕಾರ್’ ನಿಗೂಢ ಹೆಜ್ಜೆ; ಜಾರಕಿಹೊಳಿ ಬ್ರದರ್ಸ್ ರಹಸ್ಯ ಸಭೆ…!

ಬೆಳಗಾವಿ: ಒಂದೆಡೆ ಶಾಸಕ ಸ್ಥಾನಕ್ಕೆ ರಾಜೀನಾಮೆ, ರಾಜಕೀಯ ನಿವೃತಿ ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೊಂದೆಡೆ ಸಚಿವ ಸ್ಥಾನ ಮರಳಿ ಪಡೆಯುವ ನಿಟ್ಟಿನಲ್ಲಿ ಹೊಸ ತಂತ್ರ Read more…

ಡ್ರಗ್ ಪಾರ್ಟಿ ಮೇಲೆ ದಾಳಿ: ‘ಬಿಗ್ ಬಾಸ್’ ಸ್ಪರ್ಧಿ, ನಟಿಯರು ಸೇರಿ 22 ಮಂದಿ ಅರೆಸ್ಟ್ – ವೇಶ್ಯಾವಾಟಿಕೆ ಶಂಕೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಗ್ರಾಮಾಂತರ ಠಾಣೆ ಪೊಲೀಸರು ಇಗತ್ ಪುರಿಯಲ್ಲಿ ಡ್ರಗ್ ಪಾರ್ಟಿಯ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ 22 ಜನರನ್ನು ವಶಕ್ಕೆ ಪಡೆಯಲಾಗಿದೆ. ಇಗತ್ ಪುರಿಯ Read more…

BIG BREAKING: ರೇಖಾ ಕದಿರೇಶ್ ಹತ್ಯೆ ಪ್ರಕರಣ; ಕದಿರೇಶ್ ಸಹೋದರಿ ಹಾಗೂ ಪುತ್ರ ಅರೆಸ್ಟ್

ಬೆಂಗಳೂರು: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಖಾ ಪತಿ ಕದಿರೇಶ್ ಸಹೋದರಿ ಮಾಲಾ ಹಾಗೂ ಆಕೆಯ ಪುತ್ರನನ್ನು ಬೆಂಗಳೂರು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...