alex Certify Live News | Kannada Dunia | Kannada News | Karnataka News | India News - Part 3983
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನ, ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ

ದಾವಣಗೆರೆ: ಅಸ್ಸಾಂ ರೆಜಿಮೆಂಟ್‍ನ ಹಿರಿಯ ಅಭಿಲೇಖಾಲಯ ಕಛೇರಿ ವತಿಯಿಂದ ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು Read more…

ʼತೂಕʼ ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

ಹೆಚ್ಚುತ್ತಿರುವ ದೇಹದ ತೂಕದಿಂದಾಗಿ ಚಿಂತಿತರಾಗಿದ್ದೀರಾ. ತೂಕ ಇಳಿಸಿಕೊಳ್ಳಲು ವಿಪರೀತ ಹಣ ಖರ್ಚು ಮಾಡಿದರೂ ಪ್ರಯೋಜನವಾಗಲಿಲ್ಲವೆಂದು ದುಃಖಿತರಾಗಿದ್ದೀರಾ. ಚಿಂತೆ ಬೇಡ ಅದಕ್ಕೆ ಸುಲಭ ಪರಿಹಾರ ದೊರೆತಿದೆ. ಒಂದು ರೂಪಾಯಿ ಖರ್ಚಿಲ್ಲದೇ Read more…

ಇಲ್ಲಿದೆ ಶನಿವಾರದ ರಾಶಿ ಭವಿಷ್ಯ: ಯಾರಿಗೆ ಕಾದಿದೆ ಶುಭ ಫಲ….?

ಮೇಷ : ಕುಟುಂಬದಲ್ಲಿನ ಒಗ್ಗಟ್ಟಿನಿಂದ ಎಂತಹ ಜಟಿಲ ಸಮಸ್ಯೆಯೂ ನಿಮ್ಮ ವಿಚಲಿತರನ್ನಾಗಿಸದು. ಉದ್ಯಮ ಹಾಗೂ ರಾಜಕಾರಣದಲ್ಲಿ ಉತ್ತಮ ಅವಕಾಶ ಕಾದಿದೆ. ಹಣ ಹೂಡಿಕೆ ಮಾಡಬೇಕು ಎಂದುಕೊಂಡಿದ್ದವರಿಗೆ ಇಂದು ಸೂಕ್ತ Read more…

ಡಾರ್ಜೆಲಿಂಗ್​​ನಲ್ಲಿ ಭಾರೀ ಭೂ ಕುಸಿತ: ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ

ಪಶ್ಚಿಮ ಬಂಗಾಳದ ಡಾರ್ಜೆಲಿಂಗ್​​ನಲ್ಲಿ ಶುಕ್ರವಾರ ನಡೆದ ಭೂಕುಸಿತದಲ್ಲಿ ರಾಷ್ಟ್ರೀಯ ಹೆದ್ದಾರಿ 55ರ ಒಂದು ಭಾಗವೇ ಕೊಚ್ಚಿ ಹೋಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದಾಗಿ ಯಾವುದೇ ಸಾವು Read more…

OMG: ಮಟನ್‌ ಖಾದ್ಯ ತಯಾರಿಸಿಲ್ಲವೆಂಬ ಕಾರಣಕ್ಕೆ ರದ್ದಾಯ್ತು ಮದುವೆ…!

ಮದುವೆ ಕಾರ್ಯಕ್ರಮದಲ್ಲಿ ವಧುವಿನ ಕಡೆಯವರು ಮಟನ್​​ ಖಾದ್ಯ ತಯಾರಿಸಲಿಲ್ಲ ಎಂಬ ಕಾರಣಕ್ಕೆ ವರ ಮದುವೆಯನ್ನೇ ನಿರಾಕರಿಸಿದ ಘಟನೆ ಜೈಪುರದಲ್ಲಿ ನಡೆದಿದೆ. 27 ವರ್ಷದ ರಮಾಕಾಂತ್​​​ ಪಾತ್ರ ಎಂಬಾತ ಮದುವೆ Read more…

ಆತ್ಮಹತ್ಯೆ ಯತ್ನದ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ʼಬಾಬಾ ಕಾ ಡಾಬಾʼ ಮಾಲೀಕ..!

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ʼಬಾಬಾ ಕಾ ಡಾಬಾʼ ಖ್ಯಾತಿಯ ಕಾಂತಾ ಪ್ರಸಾದ್​​ ಸಫ್ದರ್​ಗಂಜ್​ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ತಾವೇಕೆ ಆತ್ಮಹತ್ಯೆಗೆ ಯತ್ನಿಸಿದ್ದು Read more…

ಕಲ್ಲಂಗಡಿ ಹಣ್ಣು ಬಳಸಿ ವಿಶ್ವ ದಾಖಲೆ ಮಾಡಿದ ಮಹಿಳೆ…!

ಅಮೆರಿಕದ ಮಹಿಳಾ ಬಾಡಿ ಬಿಲ್ಡರ್​​ ಒಬ್ಬರು ಕೇವಲ 7.5 ಸೆಕೆಂಡ್​ಗಳಲ್ಲಿ ಮೂರು ಕಲ್ಲಂಗಡಿ ಹಣ್ಣುಗಳನ್ನ ತಮ್ಮ ತೊಡೆಗಳ ಸಹಾಯದಿಂದ ಒಡೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ Read more…

ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದ ಆಡಳಿತ ಪಕ್ಷದ ಶಾಸಕ, ಅಸಮರ್ಥರನ್ನು ಕೂಡಲೇ ಬದಲಿಸಬೇಕೆಂದು ಒತ್ತಾಯ

ಬೆಂಗಳೂರು: ವಿಧಾನಸೌಧಕ್ಕೆ ಬಂದರೂ ಸಚಿವರು ಸಿಗುವುದಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಅಸಮಾಧಾನ ಹೊರಹಾಕಿದ್ದಾರೆ. ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು, ಶಾಸಕರ ಕೈಗೆ ಸಚಿವರು ಸಿಗುತ್ತಿಲ್ಲ Read more…

BIG BREAKING: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, ಮೈಸೂರಲ್ಲಿ ಸಾವಿನ ಸಂಖ್ಯೆ ಅಧಿಕ -ಇಲ್ಲಿದೆ ಜಿಲ್ಲೆಗಳ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಮುಖವಾಗಿದ್ದು, 3310 ಜನರಿಗೆ ಸೋಂಕು ತಗಲಿದೆ. ರಾಜ್ಯದಲ್ಲಿ ಇಂದು 114 ಮಂದಿ ಮೃತಪಟ್ಟಿದ್ದು, ಇದುವರೆಗೆ 34 539 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ Read more…

BREAKING: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಕೋವಿಡ್ ಉಸ್ತುವಾರಿ ಸಚಿವರ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ ನೀಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ Read more…

ಗಮನಿಸಿ…! ಸೋಮವಾರ ಬೆಳಗ್ಗೆವರೆಗೆ ವೀಕೆಂಡ್ ಕರ್ಫ್ಯೂ ಜಾರಿ –ಅನಗತ್ಯ ಓಡಾಟಕ್ಕೆ ಬ್ರೇಕ್

ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ವಾರಾಂತ್ಯ Read more…

ʼಫ್ಯಾಮಿಲಿ ಮ್ಯಾನ್ʼ​ ಸರಣಿಯ ಪ್ರಮುಖ ಗುಟ್ಟೊಂದನ್ನು ಬಿಚ್ಚಿಟ್ಟ ನಟ

ಅಮೆಜಾನ್​ ಪ್ರೈಂನಲ್ಲಿ ಪ್ರದರ್ಶನ ಕಂಡ ಫ್ಯಾಮಿಲಿ ಮ್ಯಾನ್​ 2ನೇ ವೆಬ್​ ಸರಣಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಈ ವೆಬ್​ ಸರಣಿಯಲ್ಲಿ ದೆಹಲಿ ಮೂಲದ ನಟ ಶಾಹಬ್​ ಅಲಿ Read more…

ಲಸಿಕೆ ತುಂಬದೆ ಸಿರಿಂಜ್​​ ಇಂಜೆಕ್ಟ್‌ ಮಾಡಿದ ನರ್ಸ್​: ವೈರಲ್​ ಆಯ್ತು ಬೆಚ್ಚಿಬೀಳಿಸುವ ವಿಡಿಯೋ..!

ದೇಶದಲ್ಲಿ ಕೊರೊನಾ ಲಸಿಕೆಯ ಅಭಿಯಾನ ಭರದಿಂದ ಸಾಗಿದೆ. ಈ ನಡುವೆ ಬಿಹಾರದ ನರ್ಸ್ ಒಬ್ಬರು ಸಿರಿಂಜ್​ ತುಂಬಿಸದೇ ವ್ಯಕ್ತಿಗೆ ಲಸಿಕೆ ನೀಡಿದಂತೆ ನಾಟಕ ಮಾಡಿದ್ದು, ಈ ವಿಡಿಯೋ ಸೋಶಿಯಲ್​ Read more…

ಕೊರೋನಾ ಇಳಿಮುಖ: ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲ

ಮೈಸೂರು: ಒಂದು ವಾರದಿಂದ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಲಾಕ್ಡೌನ್ ಮತ್ತಷ್ಟು ಸಡಿಲಿಕೆ ಮಾಡಲಾಗಿದೆ. ಶೇಕಡ 50 ರಷ್ಟು ಕಾರ್ಮಿಕರೊಂದಿಗೆ ಕಾರ್ಖಾನೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. Read more…

BIG NEWS: ಇನ್ನೇನು ಎರಡನೇ ಅಲೆ ಮುಗೀತು ಎಂದುಕೊಂಡವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೆಯ ಅಲೆ ಇನ್ನೂ ಮುಗಿದಿಲ್ಲ ಎಂದು ದೇಶದ ಜನರಿಗೆ ಐಸಿಎಂಆರ್ ಮುಖ್ಯಸ್ಥ ಬಲರಾಮ ಭಾರ್ಗವ ತಿಳಿಸಿದ್ದಾರೆ. ಜನರು ಮಾಸ್ಕ್ ಧರಿಸುವ ಜೊತೆಗೆ ಮಾರ್ಗಸೂಚಿ ಪಾಲಿಸಬೇಕು. Read more…

BIG BREAKING: ಮೂರನೇ ಅಲೆಗೆ ಮೊದಲೇ ಮಕ್ಕಳ ರಕ್ಷಣೆಗೆ ಬ್ರಹ್ಮಾಸ್ತ್ರ ರೆಡಿ

ನವದೆಹಲಿ: ದೇಶದಲ್ಲಿ ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದೆನ್ನುವ ಹೊತ್ತಲ್ಲೇ  ಕೊರೋನಾ ತಡೆಗೆ ಮತ್ತೊಂದು ಅಸ್ತ್ರ ಸಿದ್ಧವಾಗ್ತಿದೆ. ಈ ವಾರ ಕೊವಾವ್ಯಾಕ್ಸ್ ಲಸಿಕೆಯ ಮೊದಲ ಬ್ಯಾಚ್ Read more…

ಮಕ್ಕಳನ್ನು ಪಡೆಯಲು ಉದ್ಯೋಗಿಗಳಿಗೆ ರಜೆ ನೀಡ್ತಿದೆ ಈ ಸರ್ಕಾರ….!

ಜನರ ಜೀವನವನ್ನು ಉತ್ತಮಗೊಳಿಸಲು ಜಪಾನ್ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಸರ್ಕಾರ ಎಲ್ಲ ಕಂಪನಿಗಳಿಗೆ ಮಹತ್ವದ ಸೂಚನೆ ನೀಡಿದೆ. ವಾರದಲ್ಲಿ ಐದು ದಿನದ ಬದಲು ನಾಲ್ಕು ದಿನ ಮಾತ್ರ Read more…

ಕ್ಲೀನ್ ಚಿಟ್ ಬಳಿಕ ಜಾರಕಿಹೊಳಿ ಮಂತ್ರಿಯಾಗ್ತಾರೆ; ರಮೇಶ್ ಜಾರಕಿಹೊಳಿ ಪರ ಸಚಿವರ ಬ್ಯಾಟಿಂಗ್

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಶಾಸಕ ರಮೇಶ್ ಜಾರಕಿಹೊಳಿ ಹೊಸ ರೀತಿ ತಂತ್ರಾಗಾರಿಕೆ ಹೆಣೆಯುತ್ತಿದ್ದು, ಮುಂಬೈನಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗುವುದರ ಜೊತೆಗೆ ಸುತ್ತೂರು ಶ್ರೀಗಳನ್ನು ಭೇಟಿಯಾಗುವ ಮೂಲಕ ಒತ್ತಡ ಹೇರಲು Read more…

ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ್ದು ಓರ್ವ ಪ್ರಯಾಣಿಕ ಮಾತ್ರ…!

ಅಮೃತ್​ಸರದಿಂದ ದುಬೈವರೆಗೆ ಏರ್​ ಇಂಡಿಯಾ ಅಂತಾರಾಷ್ಟ್ರೀಯ ವಿಮಾನದಲ್ಲಿ ಏಕಾಂಗಿಯಾಗಿ ಪ್ರಯಾಣ ಮಾಡುವ ವೇಳೆ ನನಗೆ ಮಹಾರಾಜನಂತೆ ಎನಿಸುತ್ತಿತ್ತು ಎಂದು ಅರಬ್​ ರಾಷ್ಟ್ರದ ಉದ್ಯಮಿ ಅನುಭವ ಹಂಚಿಕೊಂಡಿದ್ದಾರೆ. ಎಸ್​ಪಿ ಸಿಂಗ್​ Read more…

ಕೇಂದ್ರ ಸಚಿವ ರವಿಶಂಕರ್​ ಪ್ರಸಾದ್​ ಅಧಿಕೃತ ಖಾತೆ ಲಾಕ್​ ಮಾಡಿದ್ದ ಟ್ವಿಟರ್..!

ಟ್ವಿಟರ್​​ ಸಂಸ್ಥೆಯು ಕೇಂದ್ರ ಸಚಿವ ರವಿಶಂಕರ್​ ಪ್ರಸಾದ್​​ರ ಖಾತೆಯನ್ನ ಲಾಕ್​ ಮಾಡಿತ್ತು. ಇದರಿಂದಾಗಿ ತಮ್ಮ ಸ್ವಂತ ಟ್ವಿಟರ್ ಖಾತೆಗೆ ರವಿಶಂಕರ್​ ಪ್ರಸಾದ್​​ಗೆ ಎಂಟ್ರಿ ಇಲ್ಲದಂತೆ ಆಗಿತ್ತು. ರವಿಶಂಕರ್ ಪ್ರಸಾದ್​ರ Read more…

ಮನನೊಂದು ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಆದರೆ……. ರಮೇಶ್ ಜಾರಕಿಹೊಳಿ ಹೇಳಿಕೆ

ಮೈಸೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು ನಿಜ. ಈ ಬಗ್ಗೆ ಚರ್ಚೆಯನ್ನೂ ನಡೆಸಿದ್ದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುತ್ತೂರು ಮಠಕ್ಕೆ ಭೇಟಿ ನೀಡಿ Read more…

BIG NEWS: ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್…!

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನದ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಸಿ ಎಲ್ ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, Read more…

BIG NEWS: ಎಕ್ಸಾಂ ಬರೆದಿದ್ದೇವೆ, ಇನ್ನೂ ರಿಸಲ್ಟ್ ಬಂದಿಲ್ಲ; ಸಿ.ಪಿ.ಯೋಗೇಶ್ವರ್ ಮಾರ್ಮಿಕ ಹೇಳಿಕೆ

ಬೆಂಗಳೂರು: ದೆಹಲಿ ಭೇಟಿ ವಿಚಾರ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್, ಎಕ್ಸಾಂ ಬರೆದಿದ್ದೇವೆ. ಆದರೆ ರಿಸಲ್ಟ್ ಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ಆನ್ಲೈನ್ ನಲ್ಲಿ ಆಹಾರ ಆರ್ಡರ್ ಮಾಡಿದ ಮಗಳು: ಬಿಲ್ ನೋಡಿ ದಂಗಾದ ತಂದೆ

ಮಕ್ಕಳು ಮನೆಯಲ್ಲಿದ್ದರೆ ಪ್ರತಿ ಕ್ಷಣವೂ ಮಕ್ಕಳ ಚಲನೆ ಬಗ್ಗೆ ಗಮನ ನೀಡಬೇಕಾಗುತ್ತದೆ. ಕಣ್ಣು ತಪ್ಪಿಸಿ ಮಕ್ಕಳು ಯಡವಟ್ಟು ಮಾಡ್ತಾರೆ. ಸದಾ ಕೈನಲ್ಲಿ ಮೊಬೈಲ್ ಹಿಡಿದಿರುವ ಮಕ್ಕಳು ಅದ್ರಲ್ಲಿ ಕೆಲವೊಂದು Read more…

ಮೊಮ್ಮಗಳ ಮಾಡರ್ನ್​ ಉಡುಪು ಕಂಡು ಅಜ್ಜಿ ಕೇಳಿದ್ರು ಈ ಪ್ರಶ್ನೆ

ಈ ಜನರೇಷನ್​ ಗ್ಯಾಪ್​​ ಅನ್ನೋದು ಒಮ್ಮೊಮ್ಮೆ ಭಾರೀ ಸಮಸ್ಯೆಯನ್ನ ತಂದೊಡ್ಡುತ್ತದೆ. ಈ ಕಾಲದ ಸ್ಟೈಲ್​ಗಳು ಹಿರಿಯರಿಗೆ ಅರ್ಥವಾಗೋದಿಲ್ಲ. ಅವರ ಕಾಲದ ರೀತಿ ನೀತಿಗಳು ಕಿರಿಯರಿಗೆ ಸರಿ ಬರೋದಿಲ್ಲ. ಹೀಗಾಗಿ Read more…

BIG NEWS: ರಾಜೀನಾಮೆ ಮುಂಬೈನಲ್ಲಿ ತೀರ್ಮಾನ; ರಮೇಶ್ ಜಾರಕಿಹೊಳಿ ನಡೆ ಇನ್ನಷ್ಟು ನಿಗೂಢ…!

ಮೈಸೂರು: ನಾನು ರಾಜೀನಾಮೆ ಬಗ್ಗೆ ತೀರ್ಮಾನಿಸಲೆಂದು ಮಠಕ್ಕೆ ಬಂದಿಲ್ಲ. ಬಿಜೆಪಿ ಸರ್ಕಾರವನ್ನು ತಂದವನೇ ನಾನು. ಮಂತ್ರಿಸ್ಥಾನ ಕೇಳುತ್ತೀನಾ ?‌ ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿ ನಡೆ ಇನ್ನಷ್ಟು Read more…

ಏಷ್ಯಾಟಿಕ್‌ ಸಿಂಹದ ಹಳೆ ವಿಡಿಯೋ ಮತ್ತೆ ವೈರಲ್

ಗಿರ್‌ ರಾಷ್ಟ್ರೀಯ ಉದ್ಯಾನದಲ್ಲಿರುವ ಸಿಂಹವೊಂದರ ಹಳೆಯ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಪ್ರವೀಣ್ ಕಸ್ವಾನ್ ಶೇರ್‌ ಮಾಡಿಕೊಂಡು 11 ತಿಂಗಳ ಬಳಿಕ ಅದು ಮತ್ತು ವೈರಲ್ ಆಗಿದೆ. Read more…

ಬೈಕರ್‌ ಗೆ ಏಕಾಏಕಿ ಎದುರಾದ್ವು 3 ಕರಡಿ: ವಿಡಿಯೋ ವೈರಲ್

ಕೈಗಾರಿಕೋದ್ಯಮಿ ಆನಂದ್​ ಮಹೀಂದ್ರಾ ಟ್ವಿಟರ್​ನಲ್ಲಿ ಒಂದಿಲ್ಲೊಂದು ವಿಡಿಯೋಗಳನ್ನ ಶೇರ್​ ಮಾಡುವ ಮೂಲಕ ಅಭಿಮಾನಿಗಳನ್ನ ರಂಜಿಸುತ್ತಲೇ ಇರ್ತಾರೆ. ಇದೀಗ ತಮಿಳುನಾಡಿನಲ್ಲಿ ಸೆರೆ ಹಿಡಿದಿದ್ದು ಎನ್ನಲಾದ ವಿಡಿಯೋವನ್ನ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ Read more…

BREAKING NOW: ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣ ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸೂರ್ಯ Read more…

BIG NEWS: ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣ; ಓರ್ವ ಪ್ರಮುಖ ಆರೋಪಿ ವಶಕ್ಕೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ ಸಂಬಂಧ ಮೂವರು ಪ್ರಮುಖ ಆರೋಪಿಗಳಲ್ಲಿ ಇದೀಗ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹೊಸೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...