alex Certify Live News | Kannada Dunia | Kannada News | Karnataka News | India News - Part 3983
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ನಲ್ಲಿ ಒಂಟಿಯಾಗಿರುವವರಿಗೆ ಸಂಗಾತಿ ಹುಡುಕಿಕೊಳ್ಳಲು ಸಲಹೆ

ಕೊರೊನಾ ಹಿನ್ನಲೆಯಲ್ಲಿ ನೆದರ್ಲ್ಯಾಂಡ್ ನಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಮನೆಯಲ್ಲಿರುವ ಜನರು ಮೂವರನ್ನು ಮನೆಗೆ ಆಹ್ವಾನಿಸಲು ಸರ್ಕಾರ ಅನುಮತಿ ನೀಡಿದೆ. ಅದ್ರ ಜೊತೆಗೆ ಏಕಾಂಗಿಯಾಗಿರುವ ಪುರುಷ ಹಾಗೂ ಸೆಕ್ಸ್ Read more…

ನಾಯಿಮರಿ ಮಾಲೀಕರ ಪತ್ತೆ ಹಚ್ಚಲು ಬಳಕೆಯಾಯಿತು ಸಾಮಾಜಿಕ ಜಾಲತಾಣ

ಸಾಮಾಜಿಕ ಜಾಲತಾಣ ಇಂದು ಕೇವಲ ಮನರಂಜನೆಗೆ ಸೀಮಿತವಾಗಿಲ್ಲ ಮಾಹಿತಿ ವಿನಿಮಯ, ಕಲೆ-ಸಂಸ್ಕೃತಿ, ಪ್ರಚಾರ, ವ್ಯಾಪಾರ ಕ್ಷೇತ್ರಕ್ಕೂ ವಿಸ್ತರಣೆಯಾಗಿ ಅನಿವಾರ್ಯವಾಗುತ್ತಿದೆ. ಇಲ್ಲೊಬ್ಬ ವ್ಯಕ್ತಿ ಕಳೆದುಹೋದ ನಾಯಿಮರಿ ಮಾಲೀಕನ ಹುಡುಕಾಟಕ್ಕೆ ಸಾಮಾಜಿಕ Read more…

ಡಿನ್ನರ್ ಮಾಡುವವರಿಗೆ ಕಂಪನಿ ಕೊಡುತ್ತೆ ಪಾಂಡಾ

ಲಾಕ್ ಡೌನ್ ಬಳಿಕ ಈಗ ವಿಶ್ವದಾದ್ಯಂತ ಆರ್ಥಿಕ ಚಟುವಟಿಕೆಗಳು ನಿಧಾನವಾಗಿ ವಿವಿಧ ದೇಶಗಳಲ್ಲಿ ಆರಂಭವಾಗುತ್ತಿದೆ. ಸಾಮಾಜಿಕ ಅಂತರವನ್ನೇ ಮುಖ್ಯವಾಗಿಟ್ಟುಕೊಂಡು ವ್ಯಾಪಾರ-ವಹಿವಾಟು ಶುರುವಾಗಿದೆ. ಥೈಲ್ಯಾಂಡ್ ನ ರೆಸ್ಟೋರೆಂಟ್ ನ ರೆಸ್ಟೋರೆಂಟ್ Read more…

ನೋಡುಗರ ಎದೆ ನಡುಗಿಸುತ್ತೆ ಈ ವಿಡಿಯೋ…!

ಮೆಕ್ಸಿಕೋ: ನೀವು ರಸ್ತೆಯಲ್ಲಿ ಹೋಗುತ್ತಿದ್ದಾಗ ಪಕ್ಕದಲ್ಲಿ ಹುಲಿ ಬಂದರೆ ಏನಾಗಬಹುದು? ಮೆಕ್ಸಿಕೋದ ಗುವಾದಲಾಜರ ಎನ್ನುವ ಪ್ರದೇಶದಲ್ಲಿ ನಿಜವಾಗಿ ಹೀಗೆ ಆಗಿದೆ. ಇನ್ನೂ ಆತಂಕಕಾರಿ ಎಂದರೆ, ಅದನ್ನು ಹಿಡಿಯಲು ಮೂವರು Read more…

ತವರಿಗೆ ತೆರಳುತ್ತಿರುವ ಪ್ರಯಾಣಿಕರಿಗೆ ಹಾಡಿನ ಮೂಲಕ ಬೀಳ್ಕೊಡುಗೆ

ಜಮ್ಮು: ಸುದೀರ್ಘ ಲಾಕ್ ಡೌನ್‌ ನಂತರದ ಇಲ್ಲಿನ ತವಿ ರೈಲ್ವೆ ನಿಲ್ದಾಣದಿಂದ ಊರಿಗೆ ಹೊರಟವರನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಾಡು ಹೇಳಿ ಬೀಳ್ಕೊಟ್ಟಿದ್ದಾರೆ. ನಿಲ್ದಾಣದ ಎದುರು ನಿಂತು ಗಿಟಾರ್ ಬಾರಿಸುತ್ತ Read more…

ಕೊರೊನಾದಿಂದ ಚೇತರಿಸಿಕೊಂಡ ನಂತ್ರವೂ ಕಾಡುತ್ತೆ ಈ ಸಮಸ್ಯೆ

ಕೊರೊನಾ ವೈರಸ್ ಲಸಿಕೆಗಾಗಿ ವಿಜ್ಞಾನ ಜಗತ್ತಿನಲ್ಲಿ ಸಂಶೋಧನೆ ವೇಗವಾಗಿ ನಡೆಯುತ್ತಿದೆ. ಅದೇ ಸಮಯದಲ್ಲಿ  ಕೋವಿಡ್ -19 ಬಗ್ಗೆ ಚೀನಾದ ವಿಜ್ಞಾನಿಗಳು ಆಘಾತಕಾರಿ ಸಂಗತಿ ಹೇಳಿದ್ದಾರೆ. ಕೊರೊನಾದಿಂದ ಚೇತರಿಸಿಕೊಳ್ಳುವ ರೋಗಿಗಳು Read more…

6 ತಿಂಗಳು ನೀರಿನಲ್ಲಿದ್ದರೂ ಮೊದಲಿನಂತೆ ವರ್ಕ್ ಆದ ಮೊಬೈಲ್..!

ಸಾಮಾನ್ಯವಾಗಿ ಮೊಬೈಲ್ ನೀರಿನಲ್ಲಿ ಬಿದ್ದರೆ ಆ ಮೊಬೈಲ್ ಕಥೆ ಮುಗೀತು ಅಂತಾನೆ ಅರ್ಥ. ಏಕೆಂದರೆ ಒಮ್ಮೆ ನೀರಿನಲ್ಲಿ ಮೊಬೈಲ್ ಬಿದ್ದರೆ ಹಾಳಾಗಿ ಹೋಗುತ್ತವೆ. ಇದು ಅನೇಕರಿಗೆ ಆಗಿರುವ ಸ್ವ Read more…

ಮೋದಿಯನ್ನು ಕೊಲ್ಲುತ್ತೇವೆ ಎಂದ 6 ವರ್ಷದ ಬಾಲಕ..!

ಕೊರೊನಾ ಕರಿನೆರಳು ದೇಶ ಬಿಟ್ಟು ಹೋಗುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಹಾಗೆಯೇ ದಿನದಿಂದ ದಿನಕ್ಕೆ ಗುಣಮುಖ ಆಗುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಕೊರೊನಾದ ವಿರುದ್ಧ Read more…

ಲಾಕ್ ಡೌನ್ ಸಮಯದಲ್ಲಿ ಅಪ್ಪನಿಗೆ ಮೇಕಪ್ ಮಾಡಿದ ಅಂಬಾನಿ ಪುತ್ರರು

ಲಾಕ್ ಡೌನ್ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಜನರು ಸವಾಲು ಹಾಕಿಕೊಂಡರು, ವಿಶೇಷ ಖಾದ್ಯ ತಯಾರಿಸಿ ಪ್ರದರ್ಶಿಸಿದ್ದೂ ಆಯಿತು. ಸ್ಟಾರ್ ಗಳು ಸ್ವಲ್ಪ ವಿಭಿನ್ನ ಚಟುವಟಿಕೆ ಮೂಲಕ ಗಮನ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೊಂದು ಗುಡ್ ನ್ಯೂಸ್..!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ನೀವು ಲಾಕ್‌ ಡೌನ್‌ನಿಂದಾಗಿ ನಿಮ್ಮ ನಿಮ್ಮ ಊರುಗಳಿಗೆ ತೆರಳಿದ್ದೀರಾ..? ಪರೀಕ್ಷೆ ದಿನಾಂಕ ಪ್ರಕಟವಾದರೆ ಹೇಗೆ ವಾಪಸ್ ಬರುವುದು ಅಂತ ಚಿಂತೆ ಮಾಡುತ್ತಿದ್ದೀರಾ..? ಹಾಗಾದ್ರೆ ಆ Read more…

ಕೊರೊನಾ ಗೆದ್ದು ಕರ್ತವ್ಯಕ್ಕೆ ಹಾಜರಾದ ಪೊಲೀಸ್ ಗೆ ಸಿಕ್ತು ಹೃದಯಸ್ಪರ್ಶಿ ಸ್ವಾಗತ

ಮುಂಬೈ: ಕೋವಿಡ್-19 ರೋಗದಿಂದ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾದ ಪೊಲೀಸ್ ಸಿಬ್ಬಂದಿಗೆ ಸಹೋದ್ಯೋಗಿಗಳು ಆತ್ಮೀಯ ಸ್ವಾಗತ ನೀಡಿದ್ದಾರೆ. ಕರ್ತವ್ಯದಲ್ಲಿದ್ದಾಗ ಕೊರೊನಾ ಸೋಂಕಿಗೆ ತುತ್ತಾಗಿದ್ದ ಮುಂಬೈ ಪೊಲೀಸ್ ಸಿಬ್ಬಂದಿ ಆಂಬುಲೆನ್ಸ್ ಏರುವ Read more…

ಕೊರೊನಾ ವೈರಸ್ ತಡೆಯುತ್ತಾ ಮೌತ್ ವಾಶ್…? ಸಂಶೋಧಕರು ಹೇಳಿದ್ದೇನು….?

ಕೊರೋನಾ ವೈರಸ್ ಕೊಲ್ಲುವ ಸಾಮರ್ಥ್ಯ ಮೌತ್ ವಾಶ್ ಮಾಡಬಲ್ಲದು ಎಂದು ಅಂತರಾಷ್ಟ್ರೀಯ ವೈದ್ಯಕೀಯ ವಿಜ್ಞಾನಿಗಳ ತಂಡದ ವರದಿಯಲ್ಲಿ ಹೇಳಲಾಗಿದೆ. ದೇಹದೊಳಗೆ ವೈರಸ್ ಸೇರುವ ಮೊದಲು ಮೌತ್ ವಾಶ್ ವೈರಸ್ Read more…

ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸಿದ ಕೊರೊನಾ – ಬೆಂಗಳೂರಿನಲ್ಲಿ ಇಂದು ಒಂದೇ ದಿನ 14 ಪ್ರಕರಣ ಪತ್ತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೊರೊನಾ ಮಹಾಮಾರಿ ಆರ್ಭಟಿಸಿದೆ. ಇಂದು ಒಂದೇ ದಿನ 14 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದು ಒಟ್ಟು 23 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, Read more…

ಮೊದಲ ರಾತ್ರಿ ಪತಿ ಜೊತೆ ಸೆಲ್ಫಿ ತೆಗೆದುಕೊಂಡವಳ ಕಥೆ ಹೀಗಾಯ್ತು

ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗ್ತಿವೆ. ಬಿಹಾರದ ಮಧುಬಾನಿ ಜಿಲ್ಲೆಯ ಶಿವನಗರ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮದುವೆಯಾದ ಮಾರನೆ ದಿನವೇ ವರ ಸಾವನ್ನಪ್ಪಿದ್ದಾನೆ. ವಧು ಪ್ರಜ್ಞೆ ತಪ್ಪಿದೆ. Read more…

ಎಸಿ ಹಾಕಿಕೊಂಡು ಮಲಗಿದ್ದ ದಂಪತಿ ಸಾವು

ಆ ದಂಪತಿ ತುಂಬಾ ಸೆಕೆ ಅಂತಾ ಎಸಿ ಆನ್ ಮಾಡಿಕೊಂಡು ರಾತ್ರಿ ಎಂದಿನಂತೆ ಮಲಗಿದ್ದಾರೆ. ಯಾವುದೇ ಯೋಚನೆ ಇಲ್ಲದೆ ನಿದ್ದೆಗೆ ಜಾರಿದ ದಂಪತಿ ಎಂದೂ ಎದ್ದು ಬಾರದ ಜಾಗಕ್ಕೆ Read more…

ಸೋಮವಾರದಿಂದ ಓಡುತ್ತೆ ಬಿಎಂಟಿಸಿ: ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ

ಮೇ 17ರಂದು ಲಾಕ್ ಡೌನ್ ಮೂರನೇ ಹಂತ ಮುಗಿಯಲಿದೆ. ನಾಲ್ಕನೇ ಹಂತದಲ್ಲಿ ಏನೆಲ್ಲ ಇರಲಿದೆ ಎಂಬ ಪ್ರಶ್ನೆಗೆ ಪ್ರಧಾನಿ ಭಾಷಣೆ ನಂತ್ರ ಉತ್ತರ ಸಿಗಲಿದೆ. ಆದ್ರೆ ಕರ್ನಾಟಕದಲ್ಲಿ ಸೋಮವಾರದಿಂದ Read more…

ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದವರ ವಿರುದ್ದ ಕೇಸ್

ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿನ್ನೆ ಬೆಳಗಿನ ಜಾವ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ Read more…

ರೇಷನ್ ಕಾರ್ಡ್ ಇಲ್ಲದವರಿಗೆ ಪಡಿತರ ಹೇಗೆ ಸಿಗುತ್ತೆ ಗೊತ್ತಾ…?

ಕೊರೊನಾದ ಈ ಬಿಕ್ಕಟ್ಟಿನಲ್ಲಿ  ವಲಸೆ ಕಾರ್ಮಿಕರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವುದಾಗಿ ಭಾರತ ಸರ್ಕಾರ ಘೋಷಿಸಿದೆ. ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ  ಅಡಿಯಲ್ಲಿ ವಲಸೆ ಕಾರ್ಮಿಕರಿಗೆ ಎರಡು Read more…

ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಹೊಸ ಲಾಕ್ ಡೌನ್ ನಲ್ಲಿ ಏನಿರುತ್ತೆ…? ಏನಿರಲ್ಲ…? ಎಂಬುದರ ಕುರಿತ ಮಾರ್ಗಸೂಚಿ ರೆಡಿ

ನವದೆಹಲಿ: ಲಾಕ್ಡೌನ್ 4.0 ಜಾರಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದು, ರಾಜ್ಯ ಸರ್ಕಾರಗಳಿಗೆ ನೀತಿ ರೂಪಿಸುವ ಅಧಿಕಾರ ಕೊಡುವ ಸಾಧ್ಯತೆ ಇದೆ. ಇಂದು ಸಂಜೆ Read more…

ಆಧಾರ್, ಪಹಣಿ ಸೇರಿ ಅಗತ್ಯ ದಾಖಲೆಯೊಂದಿಗೆ 25 ಸಾವಿರ ರೂ. ಪರಿಹಾರ ಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು ಪ್ರಸ್ತುತ ಕೊರೋನಾ ಲಾಕ್‍ಡೌನ್ ಕಾರಣದಿಂದ ಜಿಲ್ಲೆಯಲ್ಲಿನ ಹೂ ಬೆಳೆಗಾರರು ಮಾರುಕಟ್ಟೆಯಿಲ್ಲದೇ ನಷ್ಟ ಹೊಂದಿದ್ದು, ಅಂತಹ ಹೂ ಬೆಳೆಗಾರರಿಗೆ ಸರ್ಕಾರವು ಪ್ರತಿ ಹೆಕ್ಟೇರ್ ಗೆ Read more…

ಭಾರತಕ್ಕೆ ವೆಂಟಿಲೇಟರ್ ಕೊಡುತ್ತಂತೆ ಅಮೆರಿಕಾ…!

ಕೊರೊನಾದಿಂದಾಗಿ ಇಡೀ ಪ್ರಪಂಚವೇ ನಲುಗುತ್ತಿದೆ. ಕೊರೊನಾ ಸೋಂಕು ಮನುಷ್ಯನಲ್ಲಿ ಹೆಚ್ಚಾದಂತೆ ವೆಂಟಿಲೇಟರ್ ಅವಶ್ಯವಾಗಿ ಬೇಕೆ ಬೇಕು. ಸದ್ಯ ನಮ್ಮ ದೇಶದಲ್ಲಿ ವೆಂಟಿಲೇಟರ್ ವ್ಯವಸ್ಥೆ ಇದೆ. ಆದರೆ ಹೆಚ್ಚಿನ ಮಟ್ಟದಲ್ಲಿ Read more…

ಲಾಕ್ ಡೌನ್ ಅಜ್ಞಾತವಾಸ ಅನುಭವಿಸಿದ ರಾಜ್ಯದ ಜನತೆಗೆ ಗುಡ್ ನ್ಯೂಸ್: ಬಸ್, ಆಟೋ, ಟ್ಯಾಕ್ಸಿ ಸಂಚಾರ ಆರಂಭ ಸಾಧ್ಯತೆ

ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲ ಮಾಡಲಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅವರಿಗೆ ರಾಜ್ಯ ಸರ್ಕಾರದ ಅಭಿಪ್ರಾಯ ತಿಳಿಸಲಾಗಿದೆ. ರಾಜ್ಯಕ್ಕೆ Read more…

ಬಿಗ್ ನ್ಯೂಸ್: ಆನ್ ಲೈನ್ ಮೂಲಕ ಮದ್ಯ ಮಾರಾಟ ಮಾಡಲು ರಾಜ್ಯ ಸರ್ಕಾರದ ಚಿಂತನೆ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ರಾಜ್ಯದಲ್ಲಿ ಮದ್ಯದಂಗಡಿ ಸೇರಿದಂತೆ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಹೆಚ್ಚಿನ Read more…

ಮದುವೆಯಾದ ದಿನವೇ ‘ಕ್ವಾರಂಟೈನ್’ ಗೆ ಒಳಗಾದ ನವ ಜೋಡಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವಕ್ಕೆ ವ್ಯಾಪಿಸುವ ಮೂಲಕ ಮಾರಣಾಂತಿಕವಾಗಿ ಪರಿಣಮಿಸಿದೆ. ಇದರ ನಿಯಂತ್ರಣಕ್ಕಾಗಿ ವಿಶ್ವದ ಹಲವು ರಾಷ್ಟ್ರಗಳ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಭಾರತದಲ್ಲೂ Read more…

ಬೆಳಗಿನ ಜಾವ ನಡೆದಿದೆ ಬೆಚ್ಚಿಬೀಳಿಸುವ ಘಟನೆ, ಗ್ರಾಮಸ್ಥರಲ್ಲಿ ಭಾರೀ ಭಯಭೀತಿ

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯ ಮೋಟಗಾನಹಳ್ಳಿ ಗ್ರಾಮದ ಸಮೀಪದ ಕೊತ್ತಗಾನಹಳ್ಳಿಯಲ್ಲಿ ವೃದ್ಧೆ ಮೇಲೆ ಚಿರತೆ ಭಯಾನಕ ದಾಳಿ ನಡೆಸಿದೆ. ಮನೆಯ ಮುಂದಿನ ಮೇಲೆ ಮಲಗಿದ್ದ ಗಂಗಮ್ಮ(68) Read more…

ಬೆಚ್ಚಿಬೀಳಿಸುತ್ತೆ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ

ಹಸಿರು ವಲಯದಲ್ಲಿದ್ದ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಗೂ ಈಗ ಕೊರೊನಾ ಮಹಾಮಾರಿ ವಕ್ಕರಿಸಿದೆ. ಮೊದಲಿಗೆ ಗುಜರಾತಿನ ಅಮದಾಬಾದ್ ನಿಂದ ಬಂದ 8 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದೀಗ Read more…

BIG BREAKING: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ, 23 ವಲಸೆ ಕಾರ್ಮಿಕರ ದಾರುಣ ಸಾವು

ಲಖ್ನೋ: ಉತ್ತರಪ್ರದೇಶದ ಔರೈಯಾ ಸಮೀಪ ನಡೆದ ಭೀಕರ ಅಪಘಾತದಲ್ಲಿ 23 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

ಕೊರೋನಾ ಸಂಕಷ್ಟ: ನಿಷೇಧಾಜ್ಞೆ ಇದ್ದರೂ ಕಾರ್ಯಕರ್ತರ ಸಭೆ ನಡೆಸಿದ ಮಾಜಿ ಸಚಿವ, 23 ಕಾಂಗ್ರೆಸ್ ಮುಖಂಡರಿಗೆ ಶಾಕ್

ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ ಆರೋಪದ ಮೇಲೆ ಮಾಜಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಸೇರಿದಂತೆ 23 ಜನ Read more…

ಸಿಗರೇಟ್, ಗುಟ್ಕಾ, ಪಾನ್ ಮಸಾಲ, ತಂಬಾಕು ಉತ್ಪನ್ನಗಳ ನಿಷೇಧ

ಹಾಸನ: ಬೀಡಿ, ಸಿಗರೇಟು ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‍ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು Read more…

ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್

ಮೊಬೈಲ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಮಾರಕ ಕೊರೊನಾ ಸೋಂಕು ಪ್ರಸರಣದಲ್ಲಿ ಮೊಬೈಲ್ ಪ್ರಮುಖ ವಾಹಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ರಾಯಪುರ ಏಮ್ಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...