alex Certify Live News | Kannada Dunia | Kannada News | Karnataka News | India News - Part 3984
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ತಾಯಿಯೇ 5 ವರ್ಷದ ಮಗಳನ್ನು 15 ಬಾರಿ ಇರಿದು ಕೊಂದಿರುವ ಹಿಂದಿನ ಕಾರಣ

ಕೊರೊನಾ ವೈರಸ್, ಲಾಕ್ಡೌನ್ ಮನುಷ್ಯರ ಮನಸ್ಸಿನ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಮನೆಯಲ್ಲಿಯೇ ಲಾಕ್ ಆಗಿರುವ ಜನರು ಮಾನಸಿಕ ಸಮಸ್ಯೆ ಎದುರಿಸುತ್ತಿದ್ದಾರೆ. ರೋಗ, ಸಾವಿನ ಭಯ ಅವರನ್ನು ಕಾಡ್ತಿದೆ. Read more…

BIG NEWS: ಕೊರೊನಾ ಹುಟ್ಟಿನ ಕುರಿತಾದ ಭಯಾನಕ ಸತ್ಯ ಅಧ್ಯಯನದಲ್ಲಿ ಬಹಿರಂಗ

ಕೋವಿಡ್​ 19 ಸೋಂಕಿಗೆ ಕಾರಣವಾಗಿರುವ ವೈರಾಣು ಚೀನಾದಲ್ಲಿ ಮೊದಲ ಸೋಂಕು ಪತ್ತೆಯಾಗುವ ಮುನ್ನ ಅಂದರೆ 2019ರ ಅಕ್ಟೋಬರ್​ ತಿಂಗಳಿನಿಂದಲೇ ಹರಡಲು ಆರಂಭಿಸಿತ್ತು ಎಂಬ ಆಘಾತಕಾರಿ ಮಾಹಿತಿ ಹೊಸ ಅಧ್ಯಯನವೊಂದರಲ್ಲಿ Read more…

ತನ್ನ ಸಾಲದ ಮಾಹಿತಿ ಕಂಡು ಬೆಚ್ಚಿಬಿದ್ಲು ಯುವತಿ…!

ನೈಟ್-ಔಟ್‌ ಒಂದರ ಬಳಿಕ ತನ್ನ ಬ್ಯಾಂಕ್ ಬ್ಯಾಲೆನ್ಸ್‌ ಅನ್ನು ಚೆಕ್ ಮಾಡಿದ ಅಮೆರಿಕದ ಯುವತಿಯೊಬ್ಬರು ಬೆಚ್ಚಿ ಬಿದ್ದಿದ್ದಾರೆ. ತಮ್ಮ ಖಾತೆಯಲ್ಲಿ -$49,999,999,697.98 ಮೊತ್ತ ಇದೆ ಎಂದು ಬ್ಯಾಲೆನ್ಸ್‌ ತೋರಿದಾಗ Read more…

BIG NEWS: ಸಿದ್ದರಾಮಯ್ಯಗೆ ಕ್ಷೇತ್ರ ಹುಡುಕುವ ಪರಿಸ್ಥಿತಿ; 130 ಸೀಟ್ 70 ಆಗಿದ್ದೇಕೆ…? ಮಾಜಿ ಸಿಎಂಗೆ ಈ ಸ್ಥಿತಿ ಬರಬಾರದಿತ್ತು ಎಂದು ಕುಟುಕಿದ ʼಹಳ್ಳಿ ಹಕ್ಕಿʼ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕ್ಷೇತ್ರಕ್ಕಾಗಿ ಹುಡುಕಾಡುವ ಪರಿಸ್ಥಿತಿ ಬಂದಿದೆ. ಮಾಜಿ ಸಿಎಂ ಓರ್ವರಿಗೆ ಇಂತಹ ಸ್ಥಿತಿ ಬರಬಾರದಿತ್ತು ಎಂದು ಎಂ.ಎಲ್.ಸಿ. ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. BIG NEWS: ಕಳೆದ Read more…

ಹರಿಕಥೆ ಮಾದರಿಯಲ್ಲೇ ಶುರುವಾಯ್ತು ಏಸು ಕಥೆ…!

ಹಿಂದೂ ಸಂಪ್ರದಾಯದಲ್ಲಿ ಹರಿಕತೆಗಳಿಗೆ ತುಂಬಾನೇ ಮಹತ್ವವಿದೆ. ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಈ ಪದ್ಧತಿ ಕಾಲ ಕ್ರಮೇಣ ಪ್ರಸಿದ್ಧಿಯನ್ನ ಕೊಂಚ ಕಳೆದುಕೊಂಡರೂ ಸಹ ಪರಂಪರೆಯಲ್ಲಿ ಇಂದಿಗೂ ಪ್ರಾಮುಖ್ಯತೆ ಪಡೆದಿರೋದಂತೂ Read more…

ರಸ್ತೆ ತಡೆಗೋಡೆ ಮೇಲೆ ಕಚ್ಚಿಕೊಂಡ ಕಾರು

ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಮೂರಡಿ ಎತ್ತರದ ರಸ್ತೆ ತಡೆಗೋಡೆ ಮೇಲೆ ಕಚ್ಚಿಕೊಂಡ ಘಟನೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸರ್ಕಾಘಾಟ್‌ನಲ್ಲಿ ಜರುಗಿದೆ. ಕ್ರಿಕೆಟ್ ಪ್ರೇಮಿಗಳ ಮನಗೆದ್ದ ಕೊಹ್ಲಿ Read more…

ಹೀಗಿದೆ ಡಾಲ್ಫಿನ್ ಮದುವೆಯಾಗಿದ್ದ ಮಹಿಳೆ ಜೀವನ…!

ಜಗತ್ತಿನಲ್ಲಿ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ ಜನರ ಚಿತ್ರ-ವಿಚಿತ್ರ ಮದುವೆಗಳೂ ಈಗ ಸುದ್ದಿಗೆ ಬರ್ತಿವೆ. ಬ್ರಿಟನ್ ನಲ್ಲಿ ಮಹಿಳೆಯೊಬ್ಬಳು ಡಾಲ್ಫಿನ್ ಜೊತೆ ಮದುವೆಯಾಗಿ ಸುದ್ದಿ ಮಾಡಿದ್ದಳು. ಶರೋನ್ Read more…

ತಿಮಿಂಗಿಲದ ವಾಂತಿ ಸಾಗಿಸುತ್ತಿದ್ದ ಆರು ಮಂದಿ ಅರೆಸ್ಟ್

ಅಂಬರ್ಗಿಸ್‌ ಅಥವಾ ತಿಮಿಂಗಿಲದ ವಾಂತಿ ಎಂದು ಕರೆಯಲ್ಪಡುವ ಮೇಣದ ರೀತಿಯ ಕರಿಯ ವಸ್ತುವೊಂದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ ಆರು ಮಂದಿಯ ಗ್ಯಾಂಗ್ ನ್ನು ತಮಿಳುನಾಡಿನ ತೂತ್ತುಕುಡಿ ಜಿಲ್ಲಾ Read more…

ಕಾರು ತೊಳೆಯುವಾಗ ತಾನೂ ಸ್ವಚ್ಚಗೊಂಡ ಶ್ವಾನ…..!

ನೀವೇನಾದರೂ ಡಲ್ ಮೂಡ್‌ನಲ್ಲಿದ್ದರೆ ಈ ವಿಡಿಯೋ ನೋಡಿ ಚಿಲ್ ಮಾಡಿ. ಉದ್ಯಮಿಮ ಹರ್ಷ್ ಗೋಯೆಂಕಾ ಶೇರ್‌ ಮಾಡಿಕೊಂಡಿರುವ ಈ ವಿಡಿಯೋದಲ್ಲಿ ಕಾರು ಸ್ವಚ್ಛಗೊಳಿಸುವ ಬ್ರಷ್‌ ಅನ್ನು ಹೇಗೆಲ್ಲಾ ಬಳಸಬಹುದು Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬೆಸ್ಕಾಂ ನಲ್ಲಿ ಅರ್ಜಿ ಆಹ್ವಾನ

ಬೆಂಗಳೂರು: ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ನಲ್ಲಿ ಕಂಪನಿ ಸಕ್ರೆಟರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 5ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ತಕ್ಷಣ Read more…

ತಕ್ಷಣ ಅಧಿವೇಶನ ಕರೆಯುವಂತೆ ಹೆಚ್.ಡಿ.ಕೆ. ಮನವಿ; ಸಿಎಂ, ಸ್ಪೀಕರ್, ರಾಜ್ಯಪಾಲರಿಗೆ ಪತ್ರ

ಬೆಂಗಳೂರು: ವಿಧಾನಸಭೆ ವಿಶೇಷ ಅಧಿವೇಶನ ಕರೆಯುವಂತೆ ಆಗ್ರಹಿಸಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಿಎಂ ಬಿಎಸ್ ವೈ, ಸ್ಪೀಕರ್ ಕಾಗೇರಿ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಪತ್ರ Read more…

SHOCKING: ಮೂರನೇ ಮದುವೆಯಾಗಲು ಮುಂದಾದ ಗಂಡನ ಮರ್ಮಾಂಗ ಕತ್ತರಿಸಿದ ಪತ್ನಿ

ಮುಜಾಫರನಗರ: ವಯಸ್ಸಿಗೆ ಬಂದ ಮಗಳ ಮದುವೆ ಮಾಡದೇ ಮೂರನೇ ಮದುವೆಯಾಗಲು ಮುಂದಾಗಿದ್ದ ಮೌಲ್ವಿಯನ್ನು ಆತನ ಪತ್ನಿಯೇ ಮರ್ಮಾಂಗ ಕತ್ತರಿಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಮುಜಾಫರನಗರದ ಶಿಕಾರ್ Read more…

ರಾಬರ್ಟ್ ವಾದ್ರಾಗೆ ದೆಹಲಿ ಪೊಲೀಸರಿಂದ ಶಾಕ್ – ಅಪಾಯಕಾರಿ ಚಾಲನೆಗೆ ದಂಡ

ನವದೆಹಲಿ: ಆಗ್ನೇಯ ದೆಹಲಿಯ ಸುಖ್ ದೇವ್ ವಿಹಾರ ಪ್ರದೇಶದಲ್ಲಿ ಅಪಾಯಕಾರಿ ಚಾಲನೆ ಕಾರಣಕ್ಕೆ ರಾಬರ್ಟ್ ವಾದ್ರಾ ಅವರ ವಾಹನಕ್ಕೆ ದಂಡ ವಿಧಿಸಲಾಗಿದೆ. ಸುಖದೇವ್ ವಿಹಾರ ಪ್ರದೇಶದ ತನ್ನ ಕಚೇರಿಗೆ Read more…

BIG NEWS: ರಮೇಶ್ ಜಾರಕಿಹೊಳಿ ನಡೆ ನಿಗೂಢ; ಸುತ್ತೂರು ಶ್ರೀ ಭೇಟಿ ಬಳಿಕ ನಿರ್ಧಾರ ಪ್ರಕಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಂದೆಡೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿರುವುದಾಗಿ ಬೆದರಿಕೆಯೊಡ್ಡುತ್ತಿದ್ದು, ಇನ್ನೊಂದೆಡೆ ಮತ್ತೆ ಸಚಿವ ಸ್ಥಾನ ಮರಳಿ ಪಡೆಯುವ ಬಗ್ಗೆಯೂ ಒತ್ತಡ ತಂತ್ರ ಹೆಣೆಯುತ್ತಿದ್ದಾರೆ. Read more…

BIG NEWS: ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ; 64,527 ಜನರು ಡಿಸ್ಚಾರ್ಜ್; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…?

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 51,667 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,01,34,445ಕ್ಕೆ ಏರಿಕೆಯಾಗಿದೆ. ಕಳೆದ Read more…

ಮುಖಂಡರಿಂದ ಮಾನಗೇಡಿ ಕೃತ್ಯ: ಲಿಫ್ಟ್ ನೆಪದಲ್ಲಿ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಆಗ್ರಾ: ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಪಿನ್ಹಾಟ್ ಪ್ರದೇಶದಲ್ಲಿ 25 ವರ್ಷದ ಮಹಿಳೆ ಮೇಲೆ ಇಬ್ಬರು ಮುಖಂಡರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮನಸುಖ್ ಪುರ ಪ್ರದೇಶದಲ್ಲಿ ಮಹಿಳೆ ಪೋಷಕರನ್ನು ಭೇಟಿ Read more…

BREAKING: ರೇಖಾ ಕದಿರೇಶ್ ಬರ್ಬರ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳು ವಶಕ್ಕೆ…?

ಬೆಂಗಳೂರು: ಹಾಡಹಗಲೇ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಟನ್ ಪೇಟೆ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ Read more…

BIG NEWS: ಮೊಬೈಲ್ ಸ್ಕ್ರೀನ್‌ನಿಂದ ಗಂಟಲಿನ ಸ್ವಾಬ್ ಸ್ಯಾಂಪಲ್‌ ಸಂಗ್ರಹ

ಕೋವಿಡ್-19 ಪರೀಕ್ಷೆಗೆ ಬೇಕಾದ ಸ್ವಾಬ್ ಸ್ಯಾಂಪ್ಲಿಂಗ್‌ ಅನ್ನು ಮೊಬೈಲ್ ಸ್ಕ್ರೀನ್‌ಗಳಿಂದಲೇ ಮಾಡಬಹುದಾದ ಸರಳ ವಿಧಾನವನ್ನು ಸಂಶೋಧಕರ ತಂಡವೊಂದು ಆವಿಷ್ಕರಿಸಿದೆ. ಲಂಡನ್‌ ವಿವಿ ಕಾಲೇಜಿನ ಸಂಶೋಧಕರ ತಂಡವೊಂದು ಸ್ವಾಬ್‌ಗಳ ಪರೀಕ್ಷೆಯನ್ನು Read more…

SHOCKING: ಬೈಕ್ ಸವಾರನ ಕುತ್ತಿಗೆ ಕೊಯ್ದ ಗಾಳಿಪಟದ ದಾರ

ಬೆಂಗಳೂರು: ಗಾಳಿಪಟದ ದಾರ ಕತ್ತಿಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಬೆಂಳೂರಿನಲ್ಲಿ ನಡೆದಿದೆ. ಚೈನೀಸ್ ಮಾಂಜಾದಿಂದ ಯುವಕನ ಕತ್ತು ಕೊಯ್ದು ಗಂಭೀರ ಗಾಯವಾಗಿದೆ. ಕೂದಲೆಳೆಯ ಅಂತರದಲ್ಲಿ ಸವಾರ Read more…

ಬಿದ್ದ ಮಹಿಳೆಗೆ ಏಳಲೂ ಬಿಡದೇ ಡೆಲಿವರಿ ಪ್ರೂಫ್ ಫೋಟೋ ತೆಗೆದ ಏಜೆಂಟ್

ತಾವು ಡೆಲಿವರಿ ಮಾಡಿದ ಪ್ಯಾಕೇಜ್‌ ಅನ್ನು ಗ್ರಾಹಕರೊಂದಿಗೆ ಫೋಟೋ ತೆಗೆಯುವುದು ಡೆಲಿವರಿ ಏಜೆಂಟ್‌ಗಳ ಸಾಮಾನ್ಯ ಕೆಲಸ. ಆದರೆ ಇಲ್ಲೊಬ್ಬ ಡೆಲಿವರಿ ಏಜೆಂಟ್ ಒಬ್ಬ ತಾನು ತಂದಿದ್ದ ಪಾರ್ಸೆಲ್‌ ಅನ್ನು Read more…

BIG NEWS: ಕಣಿವೆ ರಾಜ್ಯಕ್ಕೆ ಕೇಂದ್ರದಿಂದ ಚುನಾವಣೆ ಸೇರಿ ಹಲವು ಕೊಡುಗೆ – ಇಲ್ಲಿದೆ ಸುದೀರ್ಘ ಚರ್ಚೆಯ ಪ್ರಮುಖ ಮಾಹಿತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಜೊತೆಗೆ ಚುನಾವಣೆ ನಡೆಸುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಸರ್ವ ಪಕ್ಷದ ನಾಯಕರ Read more…

ಕ್ರಿಕೆಟ್ ಪ್ರೇಮಿಗಳ ಮನಗೆದ್ದ ಕೊಹ್ಲಿ – ವಿಲಿಯಮ್ಸನ್ ಅಪ್ಪುಗೆಯ ಫೋಟೋ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯದಲ್ಲಿ ಸೋಲು ಕಂಡ ಭಾರತ ತಂಡದ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯಾಗಿರುವುದು ಸಹಜ. ಆದರೆ ನ್ಯೂಜಿಲೆಂಡ್ ತಂಡದ ಆಟಗಾರರ ಕ್ರೀಡಾಸ್ಪೂರ್ತಿಯಿಂದ ದೇಶೀ ಕ್ರಿಕೆಟ್ ಪ್ರೇಮಿಗಳ Read more…

BIG NEWS: ಕೇಂದ್ರ ಸಚಿವರಾಗಿ ಬಿ.ವೈ. ರಾಘವೇಂದ್ರ…? ಸಿಎಂ ಸ್ಥಾನದಿಂದ ಯಡಿಯೂರಪ್ಪ ನಿರ್ಗಮನ…? ವಿಜಯೇಂದ್ರಗೆ ಹೊಸ ಸ್ಥಾನ…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಂಗಾರು ಅಧಿವೇಶನಕ್ಕೆ ಮೊದಲು ಕೇಂದ್ರ ಸಚಿವ ಸಂಪುಟ ಪುನಾರಚನೆ Read more…

‘ಆನ್ಲೈನ್’ ಫ್ಲರ್ಟಿಂಗ್ ಗೆ ಈ ದಿನ ಬೆಸ್ಟ್ ಅಂತೆ

ಫ್ಲರ್ಟ್ ಮಾಡೋಕೆ ಒಂದು ದಿನ ಇದೆ ಅಂದ್ರೆ ನಂಬ್ತೀರಾ? ಯಸ್. ನೀವೂ ಫ್ಲರ್ಟ್ ಮಾಡುವವರಾಗಿದ್ದರೆ ಯಾವುದು ಒಳ್ಳೆ ದಿನ ಅಂತಾ ನಾವು ಹೇಳ್ತೇವೆ ಕೇಳಿ. ಈ ದಿನ ಆನ್ಲೈನ್ Read more…

ಪತಿ ’ದುಶ್ಚಟʼದಿಂದ ಬೇಸತ್ತ ಮಹಿಳೆ ಪ್ರಿಯಕರನೊಂದಿಗೆ ಪರಾರಿ

ಕೇರಳದ ಪಾಲಕ್ಕಾಡಿನ ಪಾಲ ಪೂವಕುಳಂ ಎಂಬ ಊರಿನ 22 ವರ್ಷದ ಗೃಹಿಣಿಯೊಬ್ಬರು ತಮ್ಮ ಪ್ರಿಯಕರನೊಂದಿಗೆ ಓಡಿ ಹೋಗಿದ್ದು, ಇಲ್ಲಿನ ರಾಮಾಪುರಂ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ತನ್ನ ಪತಿ Read more…

ʼಕೊರೊನಾʼ ಸಂದರ್ಭದಲ್ಲಿ ಕನ್ನಡಿಗನ ಸೇವೆ ಕೊಂಡಾಡಿದ ಸೋನಿಯಾ ಗಾಂಧಿ

ನವದೆಹಲಿ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ, ಕನ್ನಡಿಗ ಬಿ.ವಿ. ಶ್ರೀನಿವಾಸ್ ನೇತೃತ್ವದ ತಂಡದ ಸೇವಾಕಾರ್ಯಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಯುವ ಕಾಂಗ್ರೆಸ್ Read more…

ಸಾಲಗಾರರ ಅನುಮತಿ ಪಡೆಯದೆ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಬದಲಿಸುವಂತಿಲ್ಲ ಬ್ಯಾಂಕ್…!‌ ಗ್ರಾಹಕ ಆಯೋಗದ ಮಹತ್ವದ ಆದೇಶ

ಸಾಲಗಾರರ ಅನುಮತಿ ಪಡೆಯದೇ ಬ್ಯಾಂಕುಗಳು ತಮ್ಮ ಗೃಹ ಸಾಲದ ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಮಾಡುವಂತಿಲ್ಲ ಎಂದು ದೆಹಲಿ ಗ್ರಾಹಕ ಆಯೋಗ ಮಹತ್ವದ ಆದೇಶ ನೀಡಿದೆ. ಬಡ್ಡಿದರಗಳಲ್ಲಿ ಸ್ವಯಂಚಾಲಿತ ಬದಲಾವಣೆಯು Read more…

ಗಮನಿಸಿ…! ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ –ಭಾರಿ ವಾಹನಗಳಿಗೆ ನಿರ್ಬಂಧ

ಉಡುಪಿ: ಮಲೆನಾಡು ಕರಾವಳಿ ಜಿಲ್ಲೆಗಳ ಸಂಪರ್ಕದ ಪ್ರಮುಖ ರಸ್ತೆಯಾದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿ ರಸ್ತೆಯಲ್ಲಿ ಅಕ್ಟೋಬರ್ Read more…

ಲ್ಯಾಪ್ಸ್ ಆಗಿರುವ LIC ಪಾಲಿಸಿಗೆ ಮರುಜೀವ ತುಂಬುವುದು ಹೇಗೆ…? ನಿಮಗಿರಲಿ ಈ ಮಾಹಿತಿ

ಜೀವ ವಿಮಾ ಪಾಲಿಸಿ (ಎಲ್‌ಐಸಿ) ಸ್ಕೀಂಗೆ ಸಹಿ ಮಾಡಿದಲ್ಲಿ ನೀವು ಪ್ಲಾನ್ ಪ್ರಕಾರ ನಿಮ್ಮ ಪ್ರೀಮಿಯಂಗಳನ್ನು ಸಕಾಲದಲ್ಲಿ ಕಟ್ಟಿಕೊಂಡು ಹೋಗುತ್ತಲೇ ಇರಬೇಕು. ಆದರೆ ಬಹಳಷ್ಟು ಪ್ರಕರಣಗಳಲ್ಲಿ ಬಹಳಷ್ಟು ಮಂದಿ Read more…

ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚಿನ ‘ಆರೋಗ್ಯ ವಿಮೆ’ ಕ್ಲೇಂ ಮಾಡುವುದು ಹೇಗೆ..? ನಿಮಗೆ ತಿಳಿದಿರಲಿ ಈ ವಿಷಯ

ಕೋವಿಡ್ ಎರಡನೇ ಅಲೆಗೆ ದೇಶವಾಸಿಗಳು ತತ್ತರಿಸಿದ್ದು, ಆಸ್ಪತ್ರೆ ವೆಚ್ಚಕ್ಕೆಂದು ತಮ್ಮ ಆರೋಗ್ಯ ವಿಮೆಯ ದುಡ್ಡನ್ನು ಕ್ಲೇಂ ಮಾಡಬೇಕಾದ ನಿದರ್ಶನಗಳನ್ನು ಎದುರಿಸುತ್ತಿದ್ದಾರೆ. ದೀರ್ಘಾವಧಿಗೆ ನೀವೇನಾದರೂ ಆಸ್ಪತ್ರೆ ಸೇರಿದ್ದು, ಏಕಕಾಲದಲ್ಲಿ ಒಂದಕ್ಕಿಂತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...