alex Certify Live News | Kannada Dunia | Kannada News | Karnataka News | India News - Part 399
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ Read more…

ವಿಕಲಚೇತನ ವಿದ್ಯಾರ್ಥಿಗಳಿಂದ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ ವಿದ್ಯಾರ್ಥಿಗಳ ವ್ಯಾಸಂಗವನ್ನು ಉತ್ತೇಜಿಸಲು 2024-25ನೇ ಸಾಲಿಗೆ ಎಸ್.ಎಸ್.ಪಿ ವಿದ್ಯಾರ್ಥಿವೇತನ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ Read more…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ಹಲವು ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು Read more…

ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾದ ಮುನಿರತ್ನಗೆ ಮತ್ತೊಂದು ಶಾಕ್: ರೇಪ್ ಕೇಸ್ ದಾಖಲು: ಅತ್ಯಾಚಾರ ಎಸಗಿ ವಿಡಿಯೋ ಮಾಡಿದ ಆರೋಪ

ರಾಮನಗರ: ಗುತ್ತಿಗೆದಾರನಿಗೆ ಜಾತಿ ನಿಂದನೆ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಜೈಲು ಸೇರಿದ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್ Read more…

ಶೀತ, ಕಫದ ಸಮಸ್ಯೆ ಇದ್ದಾಗ ಬೇಡ ಈ ಆಹಾರದ ಸೇವನೆ

ಬದಲಾಗುತ್ತಿರುವ ಹವಾಮಾನ ದೇಹದ ಮೇಲೆ ಹಲವು ಪರಿಣಾಮಗಳನ್ನು ಬೀರುತ್ತದೆ. ಇದರಿಂದ ಶೀತ, ಕಫದಂತಹ ಸಾಮಾನ್ಯ ಕಾಯಿಲೆಗೆ ಗುರಿಯಾಗುತ್ತೇವೆ. ಅಂತಹ ಸಂದರ್ಭದಲ್ಲಿ ಇಂತಹ ಆಹಾರಗಳನ್ನು ಸೇವಿಸಬೇಡಿ. -ಫ್ರೈಡ್ ಜಂಕ್ ಫುಡ್ Read more…

BIG NEWS: ಇನ್ನು ಶಾಲೆಗಳಲ್ಲೂ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಜಾರಿ

ಬೆಂಗಳೂರು: ಶಾಲೆಗಳಲ್ಲಿಯೂ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲು ಶಾಲಾ Read more…

ಅಂಚೆ ಇಲಾಖೆ ಆದಾಯ ಹೆಚ್ಚಳಕ್ಕೆ ಮಹತ್ವದ ಕ್ರಮ: ಸರಕು ಸಾಗಣೆ ಕಂಪನಿಯಾಗಿ ಪರಿವರ್ತನೆ

ನವದೆಹಲಿ: ಭಾರತೀಯ ಅಂಚೆ ಇಲಾಖೆಯನ್ನು ಸರಕು ಸಾಗಣೆ ಕಂಪನಿಯಾಗಿ ಪರಿವರ್ತಿಸುವ ಮೂಲಕ ಇಲಾಖೆಯ ಆದಾಯವನ್ನು ಶೇ. 50 ರಿಂದ 60ರಷ್ಟು ಹೆಚ್ಚಳ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. Read more…

ಅಡುಗೆ ಮನೆಯಲ್ಲಿ ಮಾಡದಿರಿ ಈ ತಪ್ಪು…..!

ನಮ್ಮ ಆರೋಗ್ಯವನ್ನು ಹಲವು ಬಾರಿ ನಾವೇ ಹಾಳು ಮಾಡಿಕೊಳ್ಳುತ್ತೇವೆ. ಕೆಲವು ಆಹಾರಗಳನ್ನು ತಪ್ಪು ವಿಧಾನದಲ್ಲಿ ಸೇವಿಸುವ ಮೂಲಕ ತ್ವಚೆ ಹಾಗೂ ಆರೋಗ್ಯಕ್ಕೆ ಹಾನಿ ಮಾಡಿಕೊಳ್ಳುತ್ತೇವೆ. ಅಂತಹ ತಪ್ಪುಗಳು ಯಾವುದು Read more…

ಚಳಿಗಾಲದಲ್ಲಿ ನಿಮ್ಮ ಲುಕ್ ಹೆಚ್ಚಿಸುವ ಡಿಸೈನರ್ ಶಾಲುಗಳು…….!

ಚಳಿಗಾಲಕ್ಕೆ ಹೊಂದಿಕೆಯಾಗುವ ಡಿಸೈನರ್ ಮತ್ತು ಫ್ಯಾಶನ್ ಶಾಲುಗಳು ಮಾರುಕಟ್ಟೆಗೆ ಬಂದಾಗಿದೆ. ನಿಮಗಿಷ್ಟದ ವಸ್ತುಗಳನ್ನು ಈ ಚಳಿಗಾಲದಲ್ಲಿ ಖರೀದಿಸಿದ್ದೀರಾ…? ಶಾಲುಗಳು ಫ್ಯಾಶನ್ ಲೋಕದಲ್ಲಿ ಮಹತ್ತರವಾದ ಸ್ಥಾನವನ್ನೇ ಪಡೆದಿವೆ. ಇವುಗಳು ಫ್ಯಾಶನ್ Read more…

ಸ್ವೆಟರ್ ಸ್ವಚ್ಛಗೊಳಿಸುವಾಗ ಗಮನದಲ್ಲಿರಲಿ ಈ ಎಲ್ಲಾ ಮುನ್ನೆಚ್ಚರ…..!

ಚಳಿಗಾಲ ಬರುತ್ತಿದ್ದಂತೆ ಮೂಲೆಯಲ್ಲಿಟ್ಟ ಸ್ವೆಟರ್, ಶಾಲು, ರಗ್ಗುಗಳು ಹೊರ ಬರುತ್ತವೆ. ಅವುಗಳು ಹೆಚ್ಚು ಕಾಲ ಉಪಯುಕ್ತವಾಗುವಂತೆ ಮಾಡಲು ಈ ಎಲ್ಲಾ ಎಚ್ಚರಿಕೆಗಳು ಗಮನದಲ್ಲಿರಲಿ. * ಚಳಿಗಾಲದಲ್ಲಿ ಉಪಯೋಗಿಸುವ ಉಣ್ಣೆ Read more…

ಧರ್ಮಸ್ಥಳ ಸಂಘದ ಕಿರುಕುಳದ ಬಗ್ಗೆ ಶಾಸಕರ ಆರೋಪ ಬೆನ್ನಲ್ಲೇ ಮಹಿಳೆ ಆತ್ಮಹತ್ಯೆ

ಮಂಡ್ಯ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಮಹಿಳೆಯರಿಗೆ ಸಾಲ ನೀಡಿ ಅತಿ ಹೆಚ್ಚು ಬಡ್ಡಿ ವಸೂಲಿ ಮಾಡುವ ಮೂಲಕ ಬಡವರನ್ನು ಶೋಷಣೆ ಮಾಡಲು ಹೊರಟಿದೆ. ಧರ್ಮಸ್ಥಳ ಸಂಘದಿಂದ ಮಹಿಳೆಯರು ಹೊರಬಂದು Read more…

ಸುಲಭವಾಗಿ ತೂಕ ಇಳಿಸಬೇಕೆಂದ್ರೆ ರಾತ್ರಿ ಮಲಗುವ ಮುನ್ನ ಈ ಆಹಾರ ಸೇವಿಸಿ

ನಮಗೆ ಇಷ್ಟವಿಲ್ಲವೆಂದ್ರೂ ತೂಕ ಏರುತ್ತೆ. ಆದ್ರೆ ಏರಿದ ತೂಕವನ್ನು ಇಳಿಸೋದು ಅಷ್ಟು ಸುಲಭವಲ್ಲ. ತೂಕ ಇಳಿಸಲು ಸಾಕಷ್ಟು ಕಸರತ್ತು ಮಾಡ್ಬೇಕು. ಅನೇಕ ಬಾರಿ ಎಷ್ಟೇ ಕಸರತ್ತು ಮಾಡಿದ್ರೂ ತೂಕ Read more…

ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ: ಹಕ್ಕು ವರ್ಗಾವಣೆಗೆ ಕಾವೇರಿ -2 ತಂತ್ರಾಂಶ ಸಂಯೋಜನೆ

ದಾವಣಗೆರೆ: ಜಿಲ್ಲೆಯಲ್ಲಿ ಸೆಪ್ಟೆಂಬರ್ 9 ರಿಂದ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿಗೊಂಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳನ್ನು ಇ-ಆಸ್ತಿ ತಂತ್ರಾಂಶ ಕಾವೇರಿ-2  ನೊಂದಿಗೆ ಸಂಯೋಜನೆಗೊಂಡಿದ್ದು ಸ್ಥಳೀಯ ಸಂಸ್ಥೆಗಳ Read more…

ಸೀರೆ ಧರಿಸಿದಾಗ ಆಕರ್ಷಕವಾಗಿ ಕಾಣಬೇಕೆಂದರೆ ತಿಳಿದಿರಲಿ ಈ ಟಿಪ್ಸ್

ಹಲವು ರೀತಿಯ ಫ್ಯಾಶನ್ ಡ್ರೆಸ್ ಧರಿಸಿರುವ ಮಹಿಳೆಯರಿಗಿಂತ ಸೀರೆ ಉಟ್ಟ ಮಹಿಳೆಯರೇ ತುಂಬಾ ಅಂದವಾಗಿ ಆಕರ್ಷಕವಾಗಿ ಕಾಣುವುದು. ಹೆಣ್ಣಿಗೆ ಸೀರೆಯೇ ಅಂದ ಎನ್ನುವಂತೆ ಹೆಣ್ಣು, ಸೀರೆ ಧರಿಸಿದರೆ ಅವಳ Read more…

ʼಥೈರಾಯ್ಡ್ʼ ಸಮಸ್ಯೆ ಸುಧಾರಿಸುವ ತರಕಾರಿಗಳಿವು

ವಯಸ್ಸು 40 ದಾಟಿದ ಬಳಿಕ ಹೆಚ್ಚಾಗಿ ಕಾಣಿಸಿಕೊಳ್ಳುವ, ಕೆಲವೊಮ್ಮೆ ಎಳವೆಯಲ್ಲೇ ಕಾಡುವ ಸಮಸ್ಯೆಗಳಲ್ಲಿ ಥೈರಾಯ್ಡ್ ಕೂಡಾ ಒಂದು. ಇದು ಹಲವು ಅನಾರೋಗ್ಯದ ಲಕ್ಷಣಗಳನ್ನು ಹೊತ್ತೇ ಬರುತ್ತದೆ. ಈ ಕೆಲವು Read more…

ಕಾಲುಂಗುರದಲ್ಲೂ ಇದೆ ಮಹಿಳೆಯ ʼಆರೋಗ್ಯʼದ ಗುಟ್ಟು…….!

ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ Read more…

ನನ್ನ ಹೆಸರು ನೋಡಿ ಶಾಕ್ ಆಯ್ತು: ನನಗೂ, ‘ಫೈರ್’ ಸಂಘಟನೆಗೂ ಸಂಬಂಧವಿಲ್ಲ: ನಟ ಸುದೀಪ್ ಸ್ಪಷ್ಟನೆ

ಬೆಂಗಳೂರು: ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ(ಫೈರ್) ಸಂಘಟನೆಗೂ, ನನಗೂ ಸಂಬಂಧವಿಲ್ಲ. ಆ ಸಂಘಟನೆ ಪತ್ರದಲ್ಲಿ ನನ್ನ ಹೆಸರು ಇರುವುದು ತಿಳಿದು ಶಾಕ್ ಆಯ್ತು ಎಂದು ನಟ Read more…

ಹೊಳೆಯುವ, ಸಿಲ್ಕಿ ಕೂದಲು ನಿಮ್ಮದಾಗಬೇಕೆ….? ಹಾಗಿದ್ದರೆ ಈ ರೀತಿ ಮಾಡಿ

ಹೆಚ್ಚಾಗಿ ಎಲ್ಲಾ ಹೆಣ್ಣುಮಕ್ಕಳಿಗೂ ಮುಖ, ತಲೆಗೂದಲಿನ ಸೌಂದರ್ಯದ ಬಗ್ಗೆ ವಿಶೇಷ ಆಸಕ್ತಿ, ಕಾಳಜಿ ಇರುತ್ತದೆ. ಕೂದಲು ಉದ್ದವಾಗಿದ್ದು, ಸಿಲ್ಕಿಯಾಗಿರಬೇಕು ಅಂತಾ ಹಲವು ಹೆಣ್ಮಕ್ಕಳು ಇಷ್ಟಪಡುತ್ತಾರೆ. ಅದಕ್ಕೆ ಪಾರ್ಲರ್ ಮೊರೆ Read more…

ರಾಜ್ಯದಲ್ಲಿ ಬಾಹ್ಯಾಕಾಶ ನೀತಿ ಪ್ರಕಟ: ಅಂತರಿಕ್ಷ ತಂತ್ರಜ್ಞಾನ ಅಭಿವೃದ್ಧಿ ಕೇಂದ್ರವಾಗಿ ಕರ್ನಾಟಕ: ಸಚಿವ ಪ್ರಿಯಾಂಕ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಅಭಿವೃದ್ಧಿಗೆ ಸರ್ಕಾರದಿಂದ ಶೀಘ್ರವೇ ತನ್ನದೇ ಆದ ಸಮಗ್ರ ಬಾಹ್ಯಾಕಾಶ ನೀತಿ ಪ್ರಕಟಿಸಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ Read more…

BIG NEWS: ‘ಡ್ರಗ್ಸ್ ಮುಕ್ತ ಕರ್ನಾಟಕ’ಕ್ಕೆ ಪಣ: ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ. ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: 6 ದಿನವೂ ಮೊಟ್ಟಿ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆಗೆ ಸೆ. 25ರಂದು ಚಾಲನೆ

ಬೆಂಗಳೂರು: 2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿರುವ ಅಜೀಂ ಪ್ರೇಮ್‌ಜಿ ಫೌಂಡೇಶನ್ ಫಾರ್ ಡೆವೆಲಪ್‌ಮೆಂಟ್ (APF) ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸೇರಿದಂತೆ ಸರ್ಕಾರಿ, ಅನುದಾನಿತ Read more…

ವಿದ್ಯಾರ್ಥಿಗಳೇ ಗಮನಿಸಿ: UG CET- NEET 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

UG CET, UG NEET 2ನೇ ಸುತ್ತಿ‌ನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಸೆ.19ರ ಬೆಳಿಗ್ಗೆ 10ಗಂಟೆಯೊಳಗೆ keauthority-ka@nic.in Read more…

ಇತಿಮಿತಿಯಾದ ಹಸಿಮೆಣಸು ಸೇವನೆ ಆರೋಗ್ಯಕ್ಕೆ ಒಳ್ಳೆಯದೇ

ಊಟಕ್ಕೆ ಹಸಿ ಮೆಣಸು ಕಚ್ಚಿಕೊಳ್ಳುವುದೆಂದರೆ ನಿಮಗೂ ಇಷ್ಟವೇ…? ಇತಿಮಿತಿಯಲ್ಲಿ ಇದನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಸಿ ಮೆಣಸನ್ನು ಕ್ರಮಪ್ರಕಾರವಾಗಿ ಸೇವಿಸುವುದರಿಂದ ದೇಹ ತೂಕ ಕಡಿಮೆಯಾಗುತ್ತದೆ. Read more…

ಪ್ರತಿದಿನ ಏಲಕ್ಕಿ ಸೇವನೆಯಿಂದಾಗುವ ಪ್ರಯೋಜನಗಳೇನು ಬಲ್ಲಿರಾ….?

ನಿತ್ಯ ರಾತ್ರಿ ಮಲಗುವ ಮುನ್ನ ಒಂದು ಏಲಕ್ಕಿ ತಿನ್ನುವುದರಿಂದ ಯಾವೆಲ್ಲ ಪ್ರಯೋಜನಗಳನ್ನು ಪಡೆಯಬಹುದು ಎಂಬುದು ನಿಮಗೆ ಗೊತ್ತೇ? ಮಸಾಲೆ ಪದಾರ್ಥಗಳಲ್ಲಿ ಬಳಕೆಯಾಗುವ ಏಲಕ್ಕಿಯಲ್ಲಿ ಹಲವು ಔಷಧೀಯ ಗುಣಗಳಿವೆ. ಸಣ್ಣ Read more…

ನಿಮ್ಮ ʼಅದೃಷ್ಟʼ ಬದಲಿಸುತ್ತೆ ‘V’ ಅಕ್ಷರ

ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು Read more…

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ತೆರಳಿದ್ದವರ ಮುಖಕ್ಕೆ ಮಸಿ

ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡಲು ತೆರಳಿದ್ದ ಭಾರತೀಯರ ಗುಂಪೊಂದು ಅವಮಾನಕರ ಪರಿಸ್ಥಿತಿಯನ್ನು ಎದುರಿಸಿದೆ. ನೇಪಾಳದಲ್ಲಿ ಅವರ ಮುಖಕ್ಕೆ ಮಸಿ ಬಳಿದು ದೌರ್ಜನ್ಯ ನಡೆಸಲಾಗಿದೆ. ಕನಿಷ್ಠ 50 ಜನರಿಗೆ ಈ Read more…

ರಾಜ್ಯದಲ್ಲಿ ಡ್ರಗ್ಸ್ ಸಂಪೂರ್ಣ ತಡೆಗೆ ಸರ್ಕಾರದ ಮಹತ್ವದ ಕ್ರಮ: ಸಪ್ತ ಸಚಿವರ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಸಂಪೂರ್ಣ ತಡೆಗಟ್ಟಲು ರಾಜ್ಯ ಸರ್ಕಾರ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿದೆ. 7 ಸಚಿವರನ್ನು ಒಳಗೊಂಡ ಟ್ರಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದ್ದು, ಸಮಿತಿಯ ಅಧ್ಯಕ್ಷರಾಗಿ Read more…

BIG NEWS: ಕೈಗೂಡಿದ ಕನಸು: ಮೈಸೂರಿನಲ್ಲಿ ಅತ್ಯಾಧುನಿಕ ಚಿತ್ರನಗರಿ ನಿರ್ಮಾಣ ಪ್ರಕ್ರಿಯೆ ಆರಂಭ

ಬೆಂಗಳೂರು: ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ಧರಾಮಯ್ಯ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಈಗಾಗಲೇ ಗುರುತಿಸಲಾಗಿರುವ 11೦ ಎಕರೆ Read more…

BREAKING: ನಾಗಮಂಗಲ ಗಲಭೆ ಪ್ರಕರಣ: ಕೇಂದ್ರ ಸಚಿವೆ ಶೋಭಾ, ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಫ್ಐಆರ್ ದಾಖಲು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ Read more…

BIG NEWS: ‘ಒಂದು ದೇಶ ಒಂದು ಚುನಾವಣೆ’ ಒಕ್ಕೂಟ ವ್ಯವಸ್ಥೆಗೆ ವಿರುದ್ಧ, ಅನುಷ್ಠಾನ ಅಸಾಧ್ಯ: ಸಿಎಂ ಸಿದ್ಧರಾಮಯ್ಯ

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’’. ಇಂತಹದ್ದೊಂದು ಮಹತ್ವದ ಪ್ರಸ್ತಾವದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...