alex Certify Live News | Kannada Dunia | Kannada News | Karnataka News | India News - Part 3994
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ನೆಗೆಟಿವ್ ಬಂದರೂ ಸಾವಿನ ಸಂಖ್ಯೆ ಹೆಚ್ಚಲು ಕಾರಣವೇನು…? ಮಹತ್ವದ ಸಂಗತಿ ಹೇಳಿದ್ರು ಡಾ. ರಾಜು

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕ ಕೋವಿಡ್ ನೆಗೆಟಿವ್ ಬಂದರೂ ಕೂಡ ಕೆಲದಿನಗಳಲ್ಲೇ ಸೋಂಕಿತರು ಸಾವನ್ನಪ್ಪುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಆತಂಕಕಾರಿ ಬೆಳವಣಿಗಳು ನಡೆಯಲು ಕಾರಣವೇನು…? Read more…

ಶಾಕಿಂಗ್: ಒಂಟಿಯಾಗಿದ್ದ ವಿವಾಹಿತೆ ಮನೆಗೆ ನುಗ್ಗಿದ ಸಂಬಂಧಿ ಹುಡುಗನಿಂದ ಆಘಾತಕಾರಿ ಕೃತ್ಯ

ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವಿವಾಹಿತೆ ಮನೆಗೆ ನುಗ್ಗಿದ್ದ, ಬಾಲಕನೊಬ್ಬ ಅತ್ಯಾಚಾರ ಎಸಗಿದ್ದು, ಪ್ರಕರಣ ದಾಖಲಿಸಲಾಗಿದೆ. ಭೋಪಾಲ್ ನಜೀರಾಬಾದ್ ಪ್ರದೇಶದಲ್ಲಿರುವ ತನ್ನ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ Read more…

BIG NEWS: ಸೊಪ್ಪು, ತರಕಾರಿಗಳನ್ನು ಕಾಲಿನಿಂದ ಒದ್ದ ಪಿಎಸ್ ಐ; ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸಪ್ಪನ ದರ್ಪ

ರಾಯಚೂರು: ಸೊಪ್ಪು, ತರಕಾರಿಗಳನ್ನು ಕಾಲಿನಿಂದ ಒದ್ದು, ಬೀದಿಬದಿ ವ್ಯಾಪಾರಸ್ಥರ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವರು ದರ್ಪ ಮೆರೆದಿರುವ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ. ರಾಯಚೂರಿನ ಚಂದ್ರಮೌಳೇಶ್ವರ Read more…

ನಾಳೆಯಿಂದ ದೇಶಾದ್ಯಂತ ಉಚಿತ ಲಸಿಕೆ ಅಭಿಯಾನ, ಕೋ-ವಿನ್‌ನಲ್ಲಿ ಪೂರ್ವ ನೋಂದಣಿ ಕಡ್ಡಾಯವಲ್ಲ..!

ನವದೆಹಲಿ: ಜೂನ್ 7 ರಂದು ಪ್ರಧಾನಿ ಮೋದಿ ಘೋಷಿಸಿದಂತೆ, ಕೋವಿಡ್ -19 ವ್ಯಾಕ್ಸಿನೇಷನ್‌ನ ಹೊಸ ಅಭಿಯಾನ ಜೂನ್ 21 ರಿಂದ ಪ್ರಾರಂಭವಾಗಲಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ Read more…

BIG NEWS: ರಮೇಶ್ ಜಾರಕಿಹೊಳಿ ಹೊಸ ವರಸೆ; ರಾಜೀನಾಮೆ ಬೆದರಿಕೆ ಹಾಕಿದ್ರಾ ಮಾಜಿ ಸಚಿವ…?

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇನ್ನೂ ತಣ್ಣಗಾದಂತೆ ಕಾಣುತ್ತಿಲ್ಲ. ಈ ನಡುವೆಯೇ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೊಸ ವರಸೆ ಆರಂಭಿಸಿದ್ದು, ಶಾಸಕ ಸ್ಥಾನಕ್ಕೂ Read more…

GOOD NEWS: ಕೋವಿಡ್ ನಿಂದ ಅನಾಥರಾದ ಮಕ್ಕಳಿಗೆ ಖಾಸಗಿ ಶಾಲೆಗಳಿಂದ ಉಚಿತ ಶಿಕ್ಷಣ; ಮಹತ್ವದ ನಿರ್ಧಾರ

ಬೆಂಗಳೂರು: ಕೊರೊನಾ ಸೋಂಕಿನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲು ನಿರ್ಧರಿಸಿರುವುದಾಗಿ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ. ಖಾಸಗಿ ಶಾಲೆ-ಕಾಲೇಜುಗಳ ಆಡಳಿತ ಮಂಡಳಿ Read more…

ಶಿವಮೊಗ್ಗ, ಭದ್ರಾವತಿಗೆ ಪ್ರತ್ಯೇಕ ಲಾಕ್ ಡೌನ್ ಮಾರ್ಗಸೂಚಿ, ನಾಳೆಯಿಂದ ಲಸಿಕೆ ಅಭಿಯಾನ

ಶಿವಮೊಗ್ಗ: ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಿಗೆ ಪ್ರತ್ಯೇಕವಾಗಿ ಲಾಕ್‍ಡೌನ್ ಮಾರ್ಗಸೂಚಿ ಹೊರಡಿಸಲಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಉಸ್ತುವಾರಿ Read more…

ಸಿದ್ಧರಾಮಯ್ಯ ಮುಂದಿನ ಸಿಎಂ, ಜಮೀರ್ ನಂತ್ರ ಡಿಕೆಶಿಗೆ ಕಾಂಗ್ರೆಸ್ ನ ಮತ್ತೊಬ್ಬ ಶಾಸಕ ಟಾಂಗ್…?

ಕೊಪ್ಪಳ: ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ. ಈ ವಿಚಾರದಲ್ಲಿ ನನಗೆ 100 ಕ್ಕೆ 200 ರಷ್ಟು ನಂಬಿಕೆಯಿದೆ ಎಂದು ಕೊಪ್ಪಳದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ Read more…

ನೀರು ಪಾಲಾಗಿದ್ದ ರೈತ ಮೂರು ದಿನಗಳ ಬಳಿಕ ಶವವಾಗಿ ಪತ್ತೆ

ಬೆಳಗಾವಿ: ಮೂರು ದಿನಗಳ ಹಿಂದೆ ಭಾರಿ ಮಳೆಯಿಂದ ತುಂಬಿ  ಹರಿಯುತ್ತಿದ್ದ ಮಾರ್ಕಾಂಡೇಯ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ರೈತ ಇದೀಗ ಶವವಾಗಿ ಪತ್ತೆಯಾಗಿದ್ದು, ಬೆಳಗಾವಿ ಜಿಲ್ಲೆಯ ದರ್ಗಾ ಸೇತುವೆ Read more…

BIG NEWS: ನಾಳೆಯಿಂದ KSRTC ಬಸ್ ಸಂಚಾರ ಆರಂಭ; ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಕೆ ಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಡಿಪೋಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೋಕಾಕೋಲಾ ಮೀಮ್ ಬಳಸಿ ಕೋವಿಡ್-19 ಲಸಿಕೆ Read more…

BIG BREAKING: ಕೊರೋನಾ ಸಂತ್ರಸ್ತರಿಗೆ ‘ವಿಪತ್ತು ನಿಧಿ’ಯಿಂದ 4 ಲಕ್ಷ ರೂ. ಪರಿಹಾರದ ಬಗ್ಗೆ ಸುಪ್ರೀಂಕೋರ್ಟ್ ಗೆ ಕೇಂದ್ರದಿಂದ ಅಫಿಡವಿಟ್

ನವದೆಹಲಿ: ಕೊರೋನಾದಿಂದ ಸಂತ್ರಸ್ತರಾದ ಕುಟುಂಬದವರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ವಿಪತ್ತು ಪರಿಹಾರ ನಿಧಿಯಡಿ Read more…

ಎರಡನೇ ಮದುವೆಯಾದ ಮಹಿಳೆಯಿಂದ ದುಡುಕಿನ ನಿರ್ಧಾರ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆನೆಮಹಲ್ ಸಮೀಪ ಎರಡು ವರ್ಷದ ಮಗುವನ್ನು ಕೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 27 ವರ್ಷದ ಪ್ರಜ್ವಲಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

SHOCKING NEWS: ಪತ್ನಿ ಸಾವು; ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಪತಿ

ಬೆಳಗಾವಿ: ಪತ್ನಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. Read more…

BIG NEWS: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ – ಸಿಎಂ ಬಿ ಎಸ್ ವೈ ಮಹತ್ವದ ಸಭೆ; ಕುತೂಹಲ ಮೂಡಿಸಿದ ವಿಡಿಯೋ ಕಾನ್ಫರೆನ್ಸ್ ಮೀಟಿಂಗ್

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಸಭೆ ಆರಂಭಿಸಿದ್ದು, ನಾಳೆಯಿಂದ ಆರಂಭವಾಗಲಿರುವ ಲಸಿಕಾ ಮೇಳದ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯಗಳ ಮುಖ್ಯಮಂತ್ರಿಗಳ Read more…

BIG NEWS: ನೀರಾವರಿ ಇಲಾಖೆಯಲ್ಲಿ ಅಕ್ರಮ ಆರೋಪ; ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆ ಅಗತ್ಯವಿಲ್ಲ ಎಂದ ಗೃಹ ಸಚಿವ

ಬೆಂಗಳೂರು: ನೀರಾವರಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದ್ದು, ತನಿಖೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಯಾವುದೇ ರೀತಿಯ ಅಕ್ರಮ ನಡೆದಿಲ್ಲ Read more…

ವೈದ್ಯರ ಮೇಲೆ ಹಲ್ಲೆ ನಡೆಸಿದ್ರೆ 5 ವರ್ಷ ಜೈಲು

ನವದೆಹಲಿ: ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಸಾಂಕ್ರಾಮಿಕ ರೋಗ ಕಾಯ್ದೆಯಡಿ ಕೇಸು ದಾಖಲಿಸಲಾಗುತ್ತದೆ. 5 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ Read more…

BIG NEWS: ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ; ಹಲವು ವಿಡಿಯೋಗಳು ಪತ್ತೆ; ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿಯ ಮೇಲೆ ನಡೆದಿದ್ದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿವೆ. ಆರೋಪಿಗಳ Read more…

ಸುಂದರಿಯನ್ನು ಕಂಡ ವೀಕ್ಷಕ ವಿವರಣೆಗಾರ ಮಾಡಿದ್ದೇನು ಗೊತ್ತಾ….?

ಈ ಕ್ಯಾಮೆರಾಮನ್‌ಗಳು ಬಹಳಷ್ಟು ಬಾರಿ ಸುಂದರವಾದ ಲಲನೆಯರನ್ನು ಕಂಡರೆ, ನಡೆಯುತ್ತಿರುವ ಇವೆಂಟ್‌ ಬಿಟ್ಟು ಅವರನ್ನೇ ಫೋಕಸ್ ಮಾಡಲು ಆರಂಭಿಸಿಬಿಡುತ್ತಾರೆ. ಇಂಥದ್ದೇ ನಿದರ್ಶನವೊಂದರಲ್ಲಿ, ಸ್ಟೇಡಿಯಂ ಒಂದರಲ್ಲಿ ಕುಳಿತುಕೊಂಡ ಆಟದ ಮೋಜಿನೊಂದಿಗೆ Read more…

BIG NEWS: ಜುಲೈ 15 ರಿಂದ ಪಿಯು ಶೈಕ್ಷಣಿಕ ವರ್ಷಾರಂಭ, ಆನ್ಲೈನ್ ನಂತ್ರ ಭೌತಿಕ ತರಗತಿ ಆರಂಭಕ್ಕೆ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಜುಲೈ 15 ರಿಂದ ಪಿಯುಸಿ ಶೈಕ್ಷಣಿಕ ವರ್ಷ ಆರಂಭಿಸಲು ಚಿಂತನೆ ನಡೆಸಲಾಗಿದೆ. ಜುಲೈ 15 ರಿಂದ ಆನ್ಲೈನ್ ತರಗತಿಗಳು ಶುರುವಾಗಲಿವೆ. Read more…

BIG NEWS: ಲೈಂಗಿಕ ದೌರ್ಜನ್ಯ ಪ್ರಕರಣ; ಮಾಜಿ ಸಚಿವ ಮಣಿಕಂಠನ್ ಅರೆಸ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಚಿವ ಮಣಿಕಂಠಣ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ನಟಿ ಶಾಂತಿನಿ, ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ ಫೋಟೋಗಳನ್ನು Read more…

ಪ್ರಾರ್ಥನೆ ವೇಳೆಯಲ್ಲೇ ದೇವರು ಹೇಳಿರುವುದಾಗಿ ದಿಢೀರ್ ತಾಳಿಕಟ್ಟಿದ

 ಬಳ್ಳಾರಿ: ದೇವರು ಹೇಳಿರುವುದಾಗಿ ನಂಬಿಸಿ ಬಾಲಕಿಗೆ ಚರ್ಚ್ ಫಾದರ್ ತಾಳಿಕಟ್ಟಿದ ಘಟನೆ ಸಿರುಗುಪ್ಪ ತಾಲೂಕಿನ ಶಾನವಾಸಪುರ ಗ್ರಾಮದಲ್ಲಿ ನಡೆದಿದೆ. ತಾಯಿಯೊಂದಿಗೆ ಬಾಲಕಿ ದಿನವೂ ಪ್ರಾರ್ಥನೆ ಸಲ್ಲಿಸಲು ಚರ್ಚೆ ಹೋಗುತ್ತಿದ್ದಳು. Read more…

GOOD NEWS: 81 ದಿನಗಳಲ್ಲಿ ಮೊದಲ ಬಾರಿಗೆ 60 ಸಾವಿರಕ್ಕಿಂತ ಕಡಿಮೆಯಾದ ಕೋವಿಡ್ ಸೋಂಕಿತರ ಸಂಖ್ಯೆ; ದೇಶದಲ್ಲಿ ಇನ್ನಷ್ಟು ಇಳಿಕೆಯಾಯ್ತು ಕೊರೊನಾ ಕೇಸ್

ನವದೆಹಲಿ: ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗಿದ್ದು, ಕಳೆದ 81 ದಿನಗಳ ಬಳಿಕ ಇದೇ ಮೊದಲಬಾರಿಗೆ 60ಸಾವಿರಕ್ಕೂ ಕಡಿಮೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 58,419 Read more…

ಕಾಮುಕನಿಂದ ಯುವತಿಯನ್ನು ರಕ್ಷಿಸಿದ ‌ʼಬಾರ್‌ ಟೆಂಡರ್ʼ

ಕಾಮುಕ ಗ್ರಾಹಕನೊಬ್ಬ ಬಾರಿನಲ್ಲಿ ಕುಳಿತಿದ್ದ ಮಹಿಳೆಯರಿಗೆ ಕಿರುಕುಳ ಕೊಡಲು ಮುಂದಾದ ವೇಳೆ ಸಮಯಪ್ರಜ್ಞೆ ಮೆರೆದ ಬಾರ್‌ಟೆಂಡರ್‌‌ ಮಹಿಳೆಯರ ರಕ್ಷಣೆಗೆ ನಿಂತ ಘಟನೆ ಸುದ್ದಿಯಾಗಿದೆ. ರೆಡ್ಡಿಟ್‌‌ನಲ್ಲಿ ಶೇರ್‌ ಮಾಡಿದ ಕಥೆಯಲ್ಲಿ: Read more…

ʼಲಾಕ್‌ ಡೌನ್‌ʼ ಸಂಕಷ್ಟದಲ್ಲೊಂದು ಮಾನವೀಯ ಕಾರ್ಯ: ಆಟೋ ಚಾಲಕರಿಗೆ ತಲಾ 3 ಲೀಟರ್‌ ಉಚಿತ ಇಂಧನ….!

ದೇಶಾದ್ಯಂತ ಇಂಧನ ಬೆಲೆ ಹೆಚ್ಚಾಗಿರುವ ನಡುವೆಯೇ ಕೇರಳದ ಪುಟ್ಟ ಗ್ರಾಮವೊಂದರಲ್ಲಿರುವ ಪೆಟ್ರೋಲ್ ಪಂಪ್ ಒಂದು ಆಟೋ ರಿಕ್ಷಾಗಳಿಗೆ ಸೋಮವಾರದಂದು ತಲಾ ಮೂರು ಲೀಟರ್‌ ಇಂಧನ ಉಚಿತವಾಗಿ ನೀಡುತ್ತಿದೆ. ಕಾಸರಗೋಡಿನ Read more…

ಸಮಯಪ್ರಜ್ಞೆ ಮೆರೆದು ದುರ್ಘಟನೆ ತಪ್ಪಿಸಿದ ʼಸೂಪರ್‌ ಹೀರೋʼ

ಮಿತಿಮೀರಿದ ವೇಗದಲ್ಲಿ ಚಲಿಸುತ್ತಾ ಟ್ರಿಪ್ಪಿಂಗ್ ಆಗಲಿದ್ದ ಆಟೋರಿಕ್ಷಾ ಒಂದನ್ನು ವ್ಯಕ್ತಿಯೊಬ್ಬರ ಸಮಯಪ್ರಜ್ಞೆ ಉಳಿಸಿದ ವಿಡಿಯೋವೊಂದು ವೈರಲ್ ಆಗಿದೆ. ಘಟನೆಯ ವಿಡಿಯೋವನ್ನು ಸಿಸಿಟಿವಿ ಕ್ಯಾಮೆರಾ ಸೆರೆ ಹಿಡಿದಿದೆ. ಭಾರತದಲ್ಲಿ 19,000 Read more…

ಜೇನ್ನೊಣಗಳ ಮೇಲೆ ದಾಳಿ ಮಾಡಲು ಸೇತುವೆ ಕಟ್ಟಿಕೊಂಡ ಇರುವೆಗಳು…!

ಜೇನ್ನೊಣಗಳ ಗೂಡೊಂದರ ಮೇಲೆ ದಾಳಿ ಮಾಡಲು ಇರುವೆಗಳ ಸೇನೆಯೊಂದು ಸೇತುವೆ ಕಟ್ಟಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದೆ. ಬ್ರೆಜಿಲ್‌ನ ಎಲೆಕ್ಟ್ರಿಕಲ್ ಇಂಜಿನಿಯರ್‌ ಫ್ರಾನ್ಸಿಸ್ಕೋ ಬೋನಿ ಈ ಘಟನೆಯನ್ನು ವಿಡಿಯೋ ರೆಕಾರ್ಡಿಂಗ್ Read more…

ಶೀತ-ಜ್ವರದಲ್ಲಿ ಶಾರೀರಿಕ ಸಂಬಂಧ ಎಷ್ಟು ಸುರಕ್ಷಿತ….?

ಋತು ಬದಲಾಗ್ತಿದ್ದಂತೆ ಶೀತ, ಜ್ವರ, ಕೆಮ್ಮ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಕಚೇರಿಯಿರಲಿ, ಸಾರ್ವಜನಿಕ ಸಾರಿಗೆಯಿರಲಿ ಸೋಂಕು ಬಹುಬೇಗ ಹರಡುತ್ತದೆ. ಸಾಮಾನ್ಯವಾಗಿ ಜ್ವರ, ಶೀತದ ಸೋಂಕುಗಳು ಉಸಿರಾಟದಿಂದ ಹರಡುತ್ತವೆ. ಸೀನಿದಾಗ, ಉಸಿರಾಡಿದಾಗ, Read more…

ಮಳೆಯಲ್ಲೇ ʼಆನ್‌ ಲೈನ್ʼ ಕ್ಲಾಸ್‌‌ ಅಟೆಂಡ್‌ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ

ಭಾರೀ ಮಳೆಯ ನಡುವೆಯೇ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡುತ್ತಿರುವ ಮಗಳಿಗೆ ಅಪ್ಪ ಛತ್ರಿ ಹಿಡಿಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆರೆ ಹಿಡಿಯಲಾದ Read more…

ಕೆಲಸದ ಕೊನೆ ದಿನ ಸಿಂಕ್‌ ಗೆ ಜಿಗಿದ ಉದ್ಯೋಗಿ….!

ಟಾಕೋ ಬೆಲ್‌ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಡ್ಯೂಟಿಯ ಕೊನೆಯ ದಿನ ವಿಶಿಷ್ಟವಾದ ರೀತಿಯಲ್ಲಿ ಗುಡ್‌ ಬೈ ಹೇಳಲು ನಿರ್ಧರಿಸಿದ್ದಾನೆ. ತಿಳಿಯದೆ ಮಾಡಿದ ಮಹಾ ಪಾಪಕ್ಕೆ ಇಲ್ಲಿದೆ Read more…

ಜಲಪಾತಗಳ ಆಗರ ಯಲ್ಲಾಪುರ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಜಲಪಾತಗಳ ತಾಲ್ಲೂಕು ಎಂದೇ ಹೆಸರುವಾಸಿ. ಹುಬ್ಬಳ್ಳಿಯಿಂದ ಸುಮಾರು 65 ಕಿಲೋ ಮೀಟರ್ ದೂರದಲ್ಲಿ ಯಲ್ಲಾಪುರ ಇದೆ. ಯಲ್ಲಾಪುರ ತಾಲ್ಲೂಕಿನ ಮಾಗೋಡು ಫಾಲ್ಸ್ ರಮಣೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...