alex Certify Live News | Kannada Dunia | Kannada News | Karnataka News | India News - Part 3998
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 5983 ಮಂದಿಗೆ ಸೋಂಕು –ತಿಂಗಳ ನಂತರ ಸಕ್ರಿಯ ಪ್ರಕರಣ 1.5 ಲಕ್ಷಕ್ಕಿಂತ ಕಡಿಮೆ

ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ ಮೊದಲ ಬಾರಿಗೆ 1.5 ಲಕ್ಷಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 5983 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ Read more…

BIG NEWS: ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ; ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು; ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂಗೆ ಒತ್ತಾಯಿಸಿದ್ದಾರೆ. ಬೆಲ್ಲದ್ ಫೋನ್ Read more…

ನಾಯಕತ್ವ ಬದಲಾವಣೆ ಧ್ವನಿ ಎತ್ತಿ ಉಸ್ತುವಾರಿ ಬಂದ್ರೂ ಭೇಟಿಯಾಗದ ಯತ್ನಾಳ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ನಾನು ಅವಕಾಶ ಕೇಳಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ Read more…

BIG NEWS: ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿತ; ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಪರಸ್ಪರ ಕಚ್ಚಾಡುತ್ತಿರುವ ರಾಜ್ಯ ಬಿಜೆಪಿ ನಾಯಕರ ಕಿವಿಹಿಂಡಿ ಬುದ್ದಿ ಹೇಳಬೇಕಾದ ಹೈಕಮಾಂಡ್ ತೆರೆಮರೆಯಲ್ಲಿ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ. ಬಿಜೆಪಿ ಹೈಕಮಾಂಡ್‌ಗೆ ಬೇಕಾಗಿರುವುದು ಸರ್ಕಾರದ Read more…

BIG NEWS: ದೇಶದಲ್ಲಿ ಮೂರನೇ ಅಲೆಗೆ ಮೊದಲು 10 -18 ವರ್ಷದ 20 ಕೋಟಿ ಮಕ್ಕಳ ರಕ್ಷಣೆಗೆ ಮಹತ್ವದ ಕ್ರಮ

ನವದೆಹಲಿ: ಮುಂದಿನ ತಿಂಗಳು ಮಕ್ಕಳ ಮೇಲೆ ಲಸಿಕೆಯ ಪ್ರಯೋಗ ಮಾಡಲಾಗುತ್ತದೆ. ನೋವಾವ್ಯಾಕ್ಸ್, ಕೊವ್ಯಾಕ್ಸಿನ್, ಜೈಕೋವ್ ಲಸಿಕೆ ಟ್ರಯಲ್ ನಡೆಸಲಾಗುವುದು. ಈಗಾಗಲೇ ಅಮೆರಿಕದಲ್ಲಿ ನೋವಾವ್ಯಾಕ್ಸ್ ಪರಿಣಾಮಕಾರಿಯಾಗಿದೆ ಎನ್ನುವುದು ಗೊತ್ತಾಗಿದೆ. ನೋವಾವ್ಯಾಕ್ಸ್ Read more…

BIG NEWS: ಮತ್ತೆ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: 2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾವು Read more…

ಬಿಜೆಪಿ ಸೇರುವಾಗ ಹೆಚ್​. ವಿಶ್ವನಾಥ್​​​ಗೆ​ ಬಿಎಸ್​ವೈ ವಯಸ್ಸು ಗೊತ್ತಿರಲಿಲ್ಲವೇ..? ಹೆಚ್​.ಡಿ.ಕೆ. ವ್ಯಂಗ್ಯ

ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ Read more…

ಸಿದ್ದರಾಮಯ್ಯ ಇಲ್ಲದಿದ್ರೆ ಕಾಂಗ್ರೆಸ್​ ಝೀರೋ: ಅಚ್ಚರಿ ಹೇಳಿಕೆ ನೀಡಿದ ಹೆಚ್​.ಡಿ. ರೇವಣ್ಣ

ಸಿದ್ದರಾಮಯ್ಯ ಒಬ್ಬ ಇಲ್ಲ ಅಂದರೆ ಕಾಂಗ್ರೆಸ್​ ಹಡಗು ಮುಳುಗಿ ಹೋಗಲಿದೆ ಎಂಬ ಅಚ್ಚರಿಯ ಹೇಳಿಕೆಯನ್ನ ಮಾಜಿ ಸಚಿವ ಹೆಚ್​.ಡಿ. ರೇವಣ್ಣ ನೀಡಿದ್ದಾರೆ. ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು Read more…

ಆಕರ್ಷಕ ನಗು ಹೊಂದಿದ್ದ ಹುಡುಗಿಗೆ ಈಗ ವೇದನೆ

ಅಮೆರಿಕಾದ ಉತ್ತರ ಕೆರೋಲಿನಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. 24 ವರ್ಷದ ಯುವತಿ ಹಲ್ಲುಗಳು ಯಾವುದೇ ಕಾರಣವಿಲ್ಲದೆ ಮುರಿದಿವೆ. ಬ್ರೂಕ್ ಜಾನ್ಸನ್ ಹೆಸರಿನ ಯುವತಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾಳೆ. Read more…

ಲಸಿಕೆ ನಂತ್ರವೂ ಏಕೆ ಕಾಡ್ತಿದೆ ಕೊರೊನಾ…? ಇಲ್ಲಿದೆ ಇದರ ಹಿಂದಿನ ಕಾರಣ

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಪ್ರಮುಖ ಅಸ್ತ್ರವಾಗಿದೆ. ಲಸಿಕೆ ಅಭಿಯಾನವು ಜನವರಿಯಿಂದ ನಡೆಯುತ್ತಿದೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಬರ್ತಿದ್ದಂತೆ ಲಸಿಕೆ ಪಡೆದವರೂ ಸೋಂಕಿಗೆ ಒಳಗಾಗಿದ್ದಾರೆ. ಲಸಿಕೆ Read more…

ಕೋಕ್ ಬಾಟಲಿ ಪಕ್ಕಕ್ಕಿಟ್ಟ ರೊನಾಲ್ಡೋ: ಕೋಕಾಕೋಲಾಗೆ ಆದ ನಷ್ಟವೆಷ್ಟು ಗೊತ್ತಾ….?

ಕೇವಲ ಎರಡು ಕೋಕ್ ಬಾಟಲಿಗಳನ್ನು ತೆಗೆದು ಬದಿಗಿಟ್ಟರೆ ಆ ಕಂಪನಿಗೆ ಶತಕೋಟಿಗಳ ಲೆಕ್ಕದಲ್ಲಿ ನಷ್ಟವಾಗುತ್ತದೆ ಎಂದು ಕ್ರಿಸ್ಟಿಯಾನೋ ರೊನಾಲ್ಡೋ ಅಂದುಕೊಂಡಿರಲಿಲ್ಲ ಎನಿಸುತ್ತದೆ. ಫುಟ್ಬಾಲ್‌ ಪಂದ್ಯವೊಂದಕ್ಕೂ ಮುನ್ನ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ Read more…

ಗೋಲ್ಡ್ ಹಾಲ್ಮಾರ್ಕಿಂಗ್: ಚಿನ್ನ ವ್ಯಾಪಾರಿಗಳಿಗೆ ‘ನೆಮ್ಮದಿ’ ನೀಡಿದ ಸರ್ಕಾರ

ಚಿನ್ನದ ಹಾಲ್ಮಾರ್ಕಿಂಗ್ ಗೆ ಸಂಬಂಧಿಸಿದಂತೆ ಚಿನ್ನದ ವ್ಯಾಪಾರಿಗಳಿಗೆ ಸರ್ಕಾರ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಚಿನ್ನದ ಹಾಲ್ಮಾರ್ಕಿಂಗ್ ಅನುಸರಿಸದ ಚಿನ್ನದ ವ್ಯಾಪಾರಿಗಳಿಗೆ ಆಗಸ್ಟ್ ವರೆಗೆ ರಿಯಾಯಿತಿ ನೀಡಿದೆ. ಅಂದ್ರೆ ಆಗಸ್ಟ್ Read more…

ನಿವೃತ್ತ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ..!

ಕೇಂದ್ರ ನೌಕರರು ಮತ್ತು ಪಿಂಚಣಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಪ್ರಯಾಣ ಭತ್ಯೆ ಹಕ್ಕು ಸಲ್ಲಿಕೆ ಗಡುವನ್ನು 60 ರಿಂದ 180 ದಿನಗಳವರೆಗೆ ವಿಸ್ತರಿಸಿದೆ. ಈ ಸೌಲಭ್ಯ 15 Read more…

ಆಡಳಿತ ಪಕ್ಷದ ಶಾಸಕರಿಂದಲೇ ಸ್ಟೋಟಕ ಹೇಳಿಕೆ: ಅರುಣ್ ಸಿಂಗ್ ಭೇಟಿಗೂ ಮುನ್ನ ಅಚ್ಚರಿ ಬೆಳವಣಿಗೆ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರಿಯುವ ವಿಚಾರದಲ್ಲಿ ವಿರೋಧಿ ಬಣದಿಂದ ಅಪಸ್ವರ ಕೇಳಿ ಬರ್ತಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಭಿನ್ನಮತ Read more…

BIG NEWS: ʼಲಾಕ್ ​ಡೌನ್ʼ​ ಸಮಯದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ತಿದೆ ಈ ಗಂಭೀರ ಸಮಸ್ಯೆ..!

ಲಾಕ್​​ಡೌನ್​, ಆನ್​ಲೈನ್​ ಶಿಕ್ಷಣ, ವರ್ಕ್ ಫ್ರಂ ಹೋಮ್​ ಹೀಗೆ ಕೊರೊನಾದಿಂದಾಗಿ ಜನರ ಜೀವನ ಸಂಪೂರ್ಣ ವಿಭಿನ್ನವಾಗಿದೆ. ಈ ದಿನಗಳಲ್ಲಿ ಜನತೆ ಲ್ಯಾಪ್​ ಟಾಪ್​, ಮೊಬೈಲ್​ಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಇದರಿಂದಾಗಿ Read more…

ಬಳಸಿದ ಒಳ ಉಡುಪು ಮಾರಾಟ ಮಾಡಿ ಈಕೆ ಗಳಿಸ್ತಾಳೆ ಲಕ್ಷಾಂತರ ರೂ…!

ಸಾಮಾನ್ಯವಾಗಿ ಬೇರೆಯವರು ಧರಿಸಿದ ಉಡುಪು ಎಲ್ಲರಿಗೂ ಇಷ್ಟವಾಗೋದು ಸಹಜ. ಅದೇ ಡಿಸೈನ್ ಡ್ರೆಸ್ ಬೇಕೆಂದು ಅನೇಕರು ಬಯಸ್ತಾರೆ. ಆದ್ರೆ ಅದೇ ವಿನ್ಯಾಸದ ಡ್ರೆಸ್ ಸಿಗುವುದು ಕಷ್ಟ. ಆದ್ರೆ ಜನರ Read more…

73 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಟೀಸರ್

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರದ ಟೀಸರ್ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು ಈ ಸಿನಿಮಾ ಟೀಸರ್ ಇದೀಗ 73 ಮಿಲಿಯನ್ ವೀಕ್ಷಣೆ Read more…

ಉಂಡ ಮನೆಗೆ ದ್ರೋಹ ಬಗೆಯೋದೇ ವಿಶ್ವನಾಥ್​ ಕೆಲಸ: ಎಸ್​.ಆರ್.​ ವಿಶ್ವನಾಥ್​ ಕಿಡಿ

ಬಿ.ಎಸ್.​ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಎಂಎಲ್​ಸಿ ಹೆಚ್​. ವಿಶ್ವನಾಥ್​ ವಿರುದ್ಧ ಶಾಸಕ ಎಸ್​.ಆರ್.​ ವಿಶ್ವನಾಥ್​ ಕೆಂಡಕಾರಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ Read more…

ಬಿಎಸ್​ವೈಗೆ ವಯಸ್ಸಾಯ್ತು ಎಂದ ಹೆಚ್​.ವಿಶ್ವನಾಥ್​ ವಿರುದ್ಧ ರೇಣುಕಾಚಾರ್ಯ ಕೆಂಡ

ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಾ ಬಂದಿರುವ ಹೆಚ್​. ವಿಶ್ವನಾಥ್​ ಇದೀಗ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ಸೂಕ್ತವಲ್ಲ ಎಂದು ಹೈಕಮಾಂಡ್​ಗೆ ಮಾಹಿತಿ ನೀಡಿದ್ದಾರೆ,. ಯಡಿಯೂರಪ್ಪಗೆ ವಯಸ್ಸಾಗಿದ್ದು ರಾಜ್ಯದ Read more…

ಒಂದೇ ತಟ್ಟೆಯಲ್ಲಿ ಪಕ್ಷಿಯೊಂದಿಗೆ ಊಟ ಹಂಚಿಕೊಂಡ ವ್ಯಕ್ತಿ:‌ ವಿಡಿಯೋ ವೈರಲ್

ವ್ಯಕ್ತಿಯೊಬ್ಬರು ತಮ್ಮ ತಟ್ಟೆಯಲ್ಲಿರುವ ಊಟವನ್ನು ಪಕ್ಷಿಯೊಂದರ ಜೊತೆಗೆ ಹಂಚಿಕೊಳ್ಳುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಯಸ್ಸಾದರೂ ಹರೆಯದವರಂತೆ ಕಾಣಲು ಸಹಕಾರಿ ಈ ಉಪಾಯ ಪಕ್ಷಿಯು ತನ್ನ ತಟ್ಟೆಯಲ್ಲಿ Read more…

ಟಿವಿ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ‌ʼಬಿಗ್‌ ಶಾಕ್ʼ

ಸಾಗಾಟ ಹಾಗೂ ಉತ್ಪಾದನಾ ವೆಚ್ಚದಲ್ಲಿ ಏರಿಕೆಯಾದ ಕಾರಣ ಎಲ್‌ಇಡಿ ಟಿವಿಗಳ ಬೆಲೆಯಲ್ಲಿ 3-4 ಪ್ರತಿಶತ ಹೆಚ್ಚಳವಾಗುವ ಸಾಧ್ಯತೆ ಇದೆ. ಮೊದಲ ಬಾರಿ ಶಾರೀರಿಕ ಸಂಬಂಧ ಬೆಳೆಸುವ ಮುನ್ನ ಮಹಿಳೆಯರನ್ನು Read more…

ಮುಂದಿನ 2 ವರ್ಷಕ್ಕೆ ಬಿಎಸ್​ವೈ ಅವರೇ ಮುಖ್ಯಮಂತ್ರಿ: ರಮೇಶ್​ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಎರಡು ವರ್ಷಗಳ ಕಾಲ Read more…

ತಾಯಿ ಹತ್ಯೆ ಮಾಡಿ ಹೆಣ ಬೇಯಿಸಿ ತಿಂದ ಪಾಪಿ ಪುತ್ರ

ಸ್ಪೇನ್‌ನ ಮ್ಯಾಡ್ರಿಡ್‌ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ತಾಯಿ ಹತ್ಯೆಗೈದ ಮಗನೊಬ್ಬ ಹೆಣವನ್ನು ಬೇಯಿಸಿ ತಿಂದಿದ್ದಾನೆ. ತಾಯಿ ಹೆಣವನ್ನು ಸಾವಿರಕ್ಕೂ ಹೆಚ್ಚು ತುಂಡು ಮಾಡಿದ ವ್ಯಕ್ತಿ ಕೆಲ ತುಂಡುಗಳನ್ನು ಬೇಯಿಸಿ Read more…

ನಾಯಕತ್ವ ಬದಲಾವಣೆ ವಿಚಾರದಲ್ಲಿ ಶಾಸಕ ಅನಿಲ್​ ಬೆನಕೆ ‘ಯೂಟರ್ನ್​’

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಪರವೂ ಅಲ್ಲ, ಯಾರ ವಿರೋಧವೂ ಅಲ್ಲ ಎಂದು ಹೇಳುವ ಮೂಲಕ ಶಾಸಕ ಅನಿಲ್​ ಬೆನಕೆ ಅಚ್ಚರಿ ಮೂಡಿಸಿದ್ದಾರೆ. ಇಷ್ಟು ದಿನಗಳ Read more…

BIG NEWS: ಚಾಲನಾ ಪರವಾನಗಿ, RC ಸೇರಿದಂತೆ ಎಲ್ಲ ದಾಖಲೆಗಳ ಮಾನ್ಯತೆ ವಿಸ್ತರಿಸಿದ ಸರ್ಕಾರ

ವಾಹನ ಸವಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದೆ. ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ, ಫಿಟ್‌ನೆಸ್ ಪ್ರಮಾಣಪತ್ರ ಸೇರಿದಂತೆ ಇತರ ಮೋಟಾರು ವಾಹನ ದಾಖಲೆಗಳ ಮಾನ್ಯತೆಯನ್ನು ಸರ್ಕಾರ ಹೆಚ್ಚಿಸಿದೆ. ಕೊರೊನಾ ಎರಡನೇ Read more…

ಬಡವ – ಸಿರಿವಂತನ ಅಂತರ ಸಾರಿ ಹೇಳುತ್ತಿದೆ ಈ ಚಿತ್ರ

ದೇಶದಲ್ಲಿ ಸಂಪನ್ಮೂಲ ಹಂಚಿಕೆ ವಿಚಾರದಲ್ಲಿ ಸಾಕಷ್ಟು ವೈರುಧ್ಯವಿರುವ ಬಗ್ಗೆ ನಾವೆಲ್ಲಾ ಸಾಕಷ್ಟು ಕೇಳುತ್ತಲೇ ಇರುತ್ತೇವೆ. ಈ ಲಾಕ್‌ಡೌನ್ ಅವಧಿಯಲ್ಲಿ ಕೆಳಮಧ್ಯಮ ಹಾಗೂ ಬಡವರ್ಗದ ಕೋಟ್ಯಂತರ ಮಂದಿ ಬಹಳಷ್ಟು ಪರದಾಡುತ್ತಿದ್ದು, Read more…

ಅತ್ಯಂತ ಅಪಾಯಕಾರಿ ಚೇಳನ್ನು ಸಾಕಿದ್ದಾನೆ ಈ ಭೂಪ….!

ಸಾಕಬಾರದ ಜೀವಿಗಳನ್ನೆಲ್ಲಾ ಸಾಕುವುದು ಇತ್ತೀಚಿನ ದಿನಗಳಲ್ಲಿ ಒಂದು ದೊಡ್ಡ ಶೋಕಿಯಾಗಿಬಿಟ್ಟಿದೆ. ಫನ್ನಿಯಾಗಿದೆ ಒಡಹುಟ್ಟಿದವರ ಸ್ಟಿಕ್ಕಿ ನೋಟ್ ಸಂವಹನ ಟಿಕ್‌ಟಾಕ್‌ನಲ್ಲಿ @benpleasedont ಹೆಸರಿನ ವ್ಯಕ್ತಿಯೊಬ್ಬರು ತಾವು ಸಾಕಿರುವ ಡೆತ್‌ ಸ್ಟಾಕರ್‌‌ Read more…

ಕೋವಿಡ್ ಸಾವುಗಳ ಕುರಿತು ಆತಂಕಕಾರಿ ಮಾಹಿತಿ ಬಹಿರಂಗ

ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದರೂ ಬಿಹಾರ, ಅಸ್ಸಾಂ ಹಾಗೂ ಕೇರಳಗಳಲ್ಲಿ ಕೊರೋನಾ ವೈರಸ್ ಸಂಬಂಧಿ ಸಾವುಗಳ ಸಂಖ್ಯೆಯಲ್ಲಿ ಕಳೆದ ಒಂದು ತಿಂಗಳಿನಿಂದ 80 ಪ್ರತಿಶತಕ್ಕಿಂತ ಹೆಚ್ಚಿನ ದರದ Read more…

ʼಪರ್ಫೆಕ್ಟ್ ಟೈಮಿಂಗ್‌ʼ ನಲ್ಲಿ ಸೆರೆಯಾಯ್ತು ಈ ಅದ್ಭುತ ದೃಶ್ಯ

ಫೋಟೋಗ್ರಫಿಯಲ್ಲಿ ಟೈಮಿಂಗ್‌ ಮಾಡುವ ಕಲೆ ಸಿದ್ಧಿಸಿದ್ದರೆ ಅದ್ಭುತ ದೃಶ್ಯಗಳನ್ನು ಸೆರೆ ಹಿಡಿದು, ಆ ಚಿತ್ರಗಳಲ್ಲೇ ಕಥೆ ಹೆಣೆಯಬಹುದು. ಮೆಕ್ಸಿಕೋದ ಬಜಾ ಕ್ಯಾಲಿಫೋರ್ನಿಯಾ ಪ್ರಸ್ಥಭೂಮಿಯಲ್ಲಿ ವೀಕ್ಷಕರ ಗುಂಪೊಂದು ದೋಣಿಯಲ್ಲಿ ಸವಾರಿ Read more…

ʼಹಾಲ್‌ ಮಾರ್ಕಿಂಗ್ʼ ನಂತ್ರ ಮನೆಯಲ್ಲಿರುವ ಚಿನ್ನದ ಕಥೆಯೇನು…?‌ ಇಲ್ಲಿದೆ ತಿಳಿದುಕೊಳ್ಳಬೇಕಾದ ಉಪಯುಕ್ತ ಮಾಹಿತಿ

ಚಿನ್ನದ ಆಭರಣಗಳಿಗೆ ಸಂಬಂಧಿಸಿದಂತೆ ಚಿನ್ನದ ಹಾಲ್ಮಾರ್ಕಿಂಗ್ ನಿಯಮಗಳು ಬುಧವಾರದಿಂದ ಜಾರಿಗೆ ಬಂದಿವೆ. ಎಲ್ಲಾ ಚಿನ್ನದ ಆಭರಣಗಳ ಮೇಲೆ ಹಾಲ್ಮಾರ್ಕಿಂಗ್ ಅಗತ್ಯವಾಗಿರುತ್ತದೆ. ಮನೆಯಲ್ಲಿರುವ ಚಿನ್ನ ಅಥವಾ ಚಿನ್ನದ ಆಭರಣದ ಗತಿಯೇನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...