alex Certify Live News | Kannada Dunia | Kannada News | Karnataka News | India News - Part 3999
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಯರಿಗೆ ಲಸಿಕೆ ಹಾಕುವ ಕುರಿತು ಐಸಿಎಂಆರ್ ಮಹತ್ವದ ಹೇಳಿಕೆ

ಕೊರೊನಾ ವೈರಸ್ ಎರಡನೇ ಅಲೆ ಗರ್ಭಿಣಿ ಹಾಗೂ ಬಾಣಂತಿಯರ ಮೇಲೆ ಹೆಚ್ಚು ಪ್ರಭಾವ ಬೀರಿದೆ. ಮೊದಲ ಅಲೆಗೆ ಹೋಲಿಕೆ ಮಾಡಿದ್ರೆ ಎರಡನೇ ಅಲೆಯಲ್ಲಿ ಇವರು ಹೆಚ್ಚು ಪ್ರಭಾವಕ್ಕೊಳಗಾಗಿದ್ದಾರೆ. ಸಾವಿನ Read more…

ನಟಿ ನಂದಿನಿ ರಾಯ್ ಲೇಟೆಸ್ಟ್ ಫೋಟೋಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಹುಭಾಷಾ ನಟಿ ನಂದಿನಿ ರಾಯ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು Read more…

ಇಂದಿಗೂ ಎಂದಿಗೂ ಯಡಿಯೂರಪ್ಪರೇ ನಮ್ಮ ನಾಯಕ: ಮಾಡಾಳ್​ ವಿರೂಪಾಕ್ಷಪ್ಪ

ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು ಶಮನಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಅಖಾಡಕ್ಕೆ ಧುಮುಕಿದ್ದಾರೆ. ಸಿಎಂ ಯಡಿಯೂರಪ್ಪ ನಾಯಕತ್ವದ ವಿಚಾರವಾಗಿ ಅರುಣ್​ ಸಿಂಗ್​, ಸಿಎಂ, ಬಿಜೆಪಿ Read more…

ಕಣ್ಮನ ಸೆಳೆಯುವ ಪ್ರವಾಸಿ ತಾಣ: ಕೈ ಬೀಸಿ ಕರೆಯುವ ʼಚಾರ್ಮಾಡಿ ಘಾಟ್ʼ

ಮೊದಲ ಮುಂಗಾರು ಮಳೆಗೆ ಪಶ್ಚಿಮಘಟ್ಟ ನಳನಳಿಸುತ್ತಿದೆ. ಚಾರ್ಮಾಡಿ ಘಾಟ್ ಸೌಂದರ್ಯ ಇಮ್ಮಡಿಸಿದೆ. ಮುಗಿಲಲ್ಲಿ ಮಂಜಿನಾಟವಿದ್ದರೆ, ಹಸಿರು ಹೊದ್ದ ಬೆಟ್ಟಗಳಲ್ಲಿ ಜಲಧಾರೆ ಕಣ್ಮನ ಸೆಳೆಯುತ್ತವೆ. ನೋಡುವ ಕಣ್ಣುಗಳಿಗೆ ಪರಮಾನಂದ ವಾಗುತ್ತದೆ. Read more…

ಮಾಡೋಕೆ ಬೇರೆ ಕೆಲಸ ಇಲ್ಲದವರು ದೆಹಲಿಗೆ ಹೋಗ್ತಾರೆ: ಭಿನ್ನಮತೀಯರ ವಿರುದ್ದ ರೇಣುಕಾಚಾರ್ಯ ಕಿಡಿ

ರಾಜ್ಯದಲ್ಲಿ ಯಡಿಯೂರಪ್ಪ ನಾಯಕತ್ವದ ಬಗ್ಗೆ ಭಿನ್ನರಾಗ ಶುರುವಾಗಿದೆ. ವಿರುದ್ಧ ಬಣದ ನಾಯಕರು ಯಡಿಯೂರಪ್ಪ ಸಿಎಂ ಆಗಿರೋದನ್ನ ವಿರೋಧಿಸಿ ದೆಹಲಿಗೆ ಭೇಟಿ ನೀಡುತ್ತಿರೋದ್ರ ಹಿನ್ನೆಲೆ ಭಿನ್ನಮತ ಶಮನಕ್ಕೆ ಅಖಾಡಕ್ಕೆ ಇಳಿದಿರುವ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಸೀಟು ಹಂಚಿಕೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. 2021 – 22 ನೇ ಸಾಲಿನ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಈಗಾಗಲೇ ಶಿಕ್ಷಣ ಇಲಾಖೆ Read more…

ನದಿಯಲ್ಲಿ ಪತ್ತೆಯಾದ ಹೆಣ್ಣು ಕಂದಮ್ಮನ ಸಂಪೂರ್ಣ ಜವಾಬ್ದಾರಿ ಹೊತ್ತ ಯುಪಿ ಸರ್ಕಾರ

ಉತ್ತರ ಪ್ರದೇಶದ ಘಾಜಿಪುರದ ಗಂಗಾ ನದಿಯಲ್ಲಿ 22 ದಿನಗಳ ಹೆಣ್ಣು ಮಗುವೊಂದು ಮರದ ಪೆಟ್ಟಿಗೆಯಲ್ಲಿ ಸಿಕ್ಕಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಮಗುವಿನ ಸಂಪೂರ್ಣ Read more…

GOOD NEWS: ’ಪಾಕೆಟ್‌ ವೆಂಟಿಲೇಟರ್‌’ ಅಭಿವೃದ್ಧಿಪಡಿಸಿದ ಕೋಲ್ಕತ್ತಾ ವಿಜ್ಞಾನಿ

ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ದೇಶಾದ್ಯಂತ ಆಮ್ಲಜನಕದ ಕೊರತೆ ಸಾಕಷ್ಟು ಹೆಚ್ಚಿದೆ. ಈ ವೇಳೆಯಲ್ಲಿ ಕೃತಕ ಆಮ್ಲಜನಕದ ಪೂರೈಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹರಸಾಹಸ ಪಡುತ್ತಿವೆ. ವಿಡಿಯೋ Read more…

ಫನ್ನಿಯಾಗಿದೆ ಒಡಹುಟ್ಟಿದವರ ಸ್ಟಿಕ್ಕಿ ನೋಟ್ ಸಂವಹನ

ದೇಶೀ ಸಹೋದರಿಯೊಬ್ಬರು ತಮ್ಮ ಒಡಹುಟ್ಟಿದಾಕೆಯ ಪ್ರಶ್ನೆಗೆ ಕೊಟ್ಟ ಖಡಕ್ ಪ್ರತಿಕ್ರಿಯೆಯೊಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಂದ ಸಖತ್‌ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದೆ. ಮೊದಲ ಬಾರಿ ಶಾರೀರಿಕ ಸಂಬಂಧ ಬೆಳೆಸುವ ಮುನ್ನ ಮಹಿಳೆಯರನ್ನು Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ಜನಶತಾಬ್ದಿ ಸೇರಿ 2 ರೈಲು ಸಂಚಾರ ಆರಂಭ

ಶಿವಮೊಗ್ಗ: ಕೊರೋನಾ ಸೋಂಕು, ಲಾಕ್ಡೌನ್ ಕಾರಣದಿಂದ ಸ್ಥಗಿತಗೊಳಿಸಲಾಗಿದ್ದ ರೈಲು ಸಂಚಾರ ನಾಳೆಯಿಂದ ಪುನರಾರಂಭವಾಗಲಿದೆ. ಜೂನ್ 18 ರಿಂದ ಜನಶತಾಬ್ದಿ ಸೇರಿದಂತೆ ಎರಡು ರೈಲುಗಳ ಸಂಚಾರ ಆರಂಭವಾಗಲಿದೆ. ಆನ್ಲೈನ್ ಟಿಕೆಟ್ Read more…

ಆರು ಪ್ರಯಾಣಿಕ ರೈಲುಗಳ ಸಂಚಾರ ಆರಂಭ: ಇಲ್ಲಿದೆ ಲಿಸ್ಟ್

ಎರಡನೇ ಅಲೆಯ ಕೋವಿಡ್ ಲಾಕ್‌ಡೌನ್ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಕೆಲವೊಂದು ಪ್ರಯಾಣಿಕ ರೈಲುಗಳ ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೇ ಪುನಾರಂಭಿಸಿದೆ. ಭಾರತೀಯ ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ, NCC Read more…

ಆಸ್ಪತ್ರೆಯಲ್ಲೇ ಆಂಬುಲೆನ್ಸ್ ಚಾಲಕನಿಂದ ಅತ್ಯಾಚಾರ ಯತ್ನಕ್ಕೆ ಒಳಗಾದ ಮಹಿಳೆ ಸಾವು

ಕಲಬುರಗಿ: ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಮೇಲೆ ಜೂನ್ 8 ರಂದು ರಾತ್ರಿ ಆಂಬುಲೆನ್ಸ್ ಚಾಲಕನೊಬ್ಬ Read more…

ಭಾರತೀಯ ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ, NCC ವಿಶೇಷ ಪ್ರವೇಶ ಯೋಜನೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ಸೇನೆ NCC ವಿಶೇಷ ಪ್ರವೇಶ ಯೋಜನೆ 50 ನೇ ಕೋರ್ಸ್ ಗೆ ಅರ್ಜಿ ಆಹ್ವಾನಿಸಿದೆ ಭಾರತೀಯ ಸೇನೆಯಲ್ಲಿ ಸಣ್ಣ ಸೇವಾ ಆಯೋಗದ ಅನುದಾನಕ್ಕಾಗಿ ಅವಿವಾಹಿತ ಪುರುಷರು, Read more…

10 ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ರೈಲ್ವೆಯಲ್ಲಿ 3591 ಹುದ್ದೆಗಳ ನೇಮಕಾತಿಗೆ ಅರ್ಜಿ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ Read more…

ಹುಟ್ಟಿದ ಮಗನಿಗೆ ’HTML’ ಎಂದು ನಾಮಕರಣ ಮಾಡಿದ ಟೆಕ್ಕಿ

ವೆಬ್ ವಿನ್ಯಾಸಕಾರನಾಗಿ ಕೆಲಸ ಮಾಡುವ ಫಿಲಿಪ್ಪೀನ್ಸ್‌ನ ಮ್ಯಾಕ್ ಪಾಸ್ಕೌಲ್‌, ಹೊಸದಾಗಿ ಜನಿಸಿದ ತನ್ನ ಮಗನಿಗೆ ಹೈಪರ್‌ಟೆಕ್ಸ್ಟ್‌ ಮಾರ್ಕಪ್ ಲ್ಯಾಂಗ್ವೇಜ್‌ (ಎಚ್‌ಟಿಎಂಎಲ್‌) ಎಂದು ಹೆಸರಿಡುವ ಮೂಲಕ ತನ್ನ ವೃತ್ತಿಗೆ ವಿಶಿಷ್ಟ Read more…

ದುರ್ಬಲ ಹೃದಯಿಗಳಿಗಲ್ಲ ಈ ‘ಡೆಡ್ಲಿ ಸೇತುವೆ’

ಡೆಡ್ಲಿಯಾದ ಸಾಹಸವೊಂದರ ವಿಡಿಯೋವನ್ನು ಟಿಕ್‌ಟಾಕ್‌ನಲ್ಲಿ ಶೇರ್‌ ಮಾಡಲಾಗಿದ್ದು, ಇದನ್ನು ವೀಕ್ಷಿಸುವ ಮಂದಿಗೆ ಭಾರೀ ಪುಳಕದ ಭಾವ ಸೃಷ್ಟಿಯಾಗಿದೆ. ಚೀನಾದಲ್ಲಿರುವ ನಿರ್ದಿಷ್ಟ ಅಡಚಣೆ ಕೋರ್ಸ್‌ ಒಂದರ ವಿಡಿಯೋವನ್ನು ವೀಕ್ಷಿಸಿದ ಮಂದಿಯ Read more…

25ನೇ ಬಾರಿ ʼರಕ್ತದಾನʼ ಮಾಡಿದ ದಿವ್ಯಾಂಗಿ

ಮುಂಬೈ ನಿವಾಸಿ, ದಿವ್ಯಾಂಗಿ ಪ್ರವೀಣ್ ಭಂಡೇಕರ್‌ ಎಂಬ 41 ವರ್ಷದ ಈ ವ್ಯಕ್ತಿ ತಮ್ಮ ಜೀವಿತದಲ್ಲಿ 25ನೇ ಬಾರಿ ರಕ್ತದಾನ ಮಾಡಿದ್ದಾರೆ. ಕಾಲೇಜಿನಲ್ಲಿದ್ದಾಗಲೇ ರಕ್ತದಾನ ಮಾಡಲು ಆರಂಭಿಸಿದ ಪ್ರವೀಣ್, Read more…

ಮೂರನೇ ಅಲೆಗೆ ಮೊದಲೇ ಮಹತ್ವದ ಕ್ರಮ: ಹಿರಿಯರಿಗೆ ಕೊಡುವ ಕೊರೋನಾ ಔಷಧ ಮಕ್ಕಳಿಗೆ ಬೇಡ; ಕೇಂದ್ರದಿಂದ ಮತ್ತಷ್ಟು ಮಾರ್ಗಸೂಚಿ ರಿಲೀಸ್

ನವದೆಹಲಿ: ಹಿರಿಯರಿಗೆ ನೀಡುವ ಕೊರೋನಾ ಔಷಧಿಗಳನ್ನು ಮಕ್ಕಳಿಗೆ ಕೊಡಬಾರದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಕುರಿತಂತೆ ಮತ್ತಷ್ಟು ಮಾರ್ಗಸೂಚಿಗಳನ್ನು ನೀಡಲಾಗಿದೆ. ಕೊರೋನಾ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳ Read more…

ಅಡುಗೆ ಮನೆ ತುಂಬಾ ನಾಣ್ಯ ಅಂಟಿಸಿದ ಮಹಿಳೆ….!

ಬ್ರಿಟನ್‌ನ ಲಂಕಾಶೈರ್‌ನ ಬರ್ನ್ಲೇಯ ಬಿಲ್ಲಿ ಜೋ ವೆಲ್ಸ್ಬೀ ಹೆಸರಿನ ಮಹಿಳೆಯೊಬ್ಬರು ತಮ್ಮ ಅಡುಗೆ ಮನೆಗೆ ವಿಶಿಷ್ಟ ಥೀಂನ ಅಲಂಕಾರ ಮಾಡಿದ್ದಾರೆ. ಮಂಕಾಗಿ ಕಾಣುವ ತಮ್ಮ ಕಿಚನ್‌ಗೆ ಹೊಸ ಲುಕ್ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಕೊರೋನಾ ಕಾರ್ಯದಿಂದ ಬಿಡುಗಡೆಗೆ ಸೂಚನೆ

ಬೆಂಗಳೂರು: ಕೊರೋನಾ ಕಾರ್ಯದಿಂದ ಶಿಕ್ಷಕರನ್ನು ಬಿಡುಗಡೆ ಮಾಡುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಶಾಲೆಗಳು ಶುರುವಾಗಿರುವುದರಿಂದ ಕೊರೋನಾ ಕಾರ್ಯಕ್ಕೆ ನಿಯೋಜಿತರಾದ ಪ್ರಾಥಮಿಕ, ಪ್ರೌಢಶಾಲೆ ಮುಖ್ಯ ಶಿಕ್ಷಕರು, Read more…

‘ಕೋವಿಶೀಲ್ಡ್’ ಮೊದಲ ಡೋಸ್ ಪಡೆದವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ನವದೆಹಲಿ: ಕೋವಿಶೀಲ್ಡ್ ಲಸಿಕೆ ಮೊದಲ ಮತ್ತು ಎರಡನೆಯ ಡೋಸ್ ಸವದಿ ವಿಸ್ತರಣೆ ವಿವಾದಕ್ಕೀಡಾಗಿದೆ. 2 ಡೋಸ್ ಗಳ ಅಂತರವನ್ನು 16 ವಾರದವರೆಗೆ ವಿಸ್ತರಿಸಿದ ಸರ್ಕಾರದ ಕ್ರಮ ವಿವಾದಕ್ಕೀಡಾಗಿದ್ದು, ಇದನ್ನು Read more…

ಮಂಡಗದ್ದೆಯಲ್ಲಿ ಶುರುವಾಗಿದೆ ʼಪಕ್ಷಿʼಗಳ ಕಲರವ

ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಸಾಗುವ ಮಾರ್ಗ ಮಧ್ಯೆ ಇರುವ ಮಂಡಗದ್ದೆ ಪಕ್ಷಿಧಾಮ ಪಕ್ಷಿಪ್ರಿಯರಿಗೆ ಹೆಚ್ಚು ಇಷ್ಟವಾಗುತ್ತದೆ. ವಿವಿಧ ಕಡೆಗಳಿಂದ ವಲಸೆ ಬರುವ ಪಕ್ಷಿಗಳು ಇಲ್ಲಿ ಸಂತಾನೋತ್ಪತ್ತಿ ಮಾಡಿಕೊಂಡು ಮತ್ತೆ ತಮ್ಮ Read more…

ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಯುವತಿ ಪ್ರಾಣ ಉಳಿಸಲು ನೆರವಾಯ್ತು ಶ್ವಾನ

ಸೇತುವೆ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದ ಯುವತಿಯೊಬ್ಬರನ್ನು ರಕ್ಷಿಸಿದ ಬ್ರಿಟನ್‌ನ ನಾಯಿಯೊಂದನ್ನು ಹೀರೋ ಎಂದು ನೆಟ್ಟಿಗರು ಕೊಂಡಾಡಿದ್ದಾರೆ. ಡಿಗ್ಬಿ ಹೆಸರಿನ ಈ ನಾಯಿಯ ಬಗ್ಗೆ ಪರಿಚಯ Read more…

ʼಹಾಲ್‌ ಮಾರ್ಕಿಂಗ್ʼ ಕಡ್ಡಾಯ ನೀತಿ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಚಿನ್ನದ ಮೇಲೆ ಹಾಲ್‌ಮಾರ್ಕಿಂಗ್ ಅನ್ನು ಕಡ್ಡಾಯಗೊಳಿಸುವ ಮೂಲಕ ಗ್ರಾಹಕರಿಗೆ ತಾವು ಖರೀದಿಸಿದ ಚಿನ್ನದ ಗುಣಮಟ್ಟ ಖಾತ್ರಿ ಪಡಿಸುವ ಸರ್ಕಾರದ ನಿರ್ದೇಶನವು ಜಾರಿಗೆ ಬಂದಿದೆ. ಕೇಂದ್ರ ಸಚಿವ ಪಿಯುಶ್ ಗೂಯೆಲ್ Read more…

ಕೊರೊನಾ ಮಧ್ಯೆ ಹೀಗಿರಲಿ ʼಗರ್ಭಿಣಿʼ ಆರೈಕೆ

ಸಾಕಷ್ಟು ಪ್ರಯತ್ನಗಳ ಬಳಿಕ ದೇಶದಲ್ಲಿ ಇದೀಗ ಕೊರೊನಾ 2ನೆ ಅಲೆಯ ಆರ್ಭಟ ಕಡಿಮೆಯಾಗಿದೆ. ಹೀಗಾಗಿ ದೇಶದಲ್ಲಿ ದೈನಂದಿನ ಕೇಸುಗಳ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡು ಬರ್ತಿದೆ. ಹಾಗಂತ ಸಣ್ಣ Read more…

ಮದುವೆಯಾಗಿರುವುದನ್ನೇ ಮರೆತು ಮಡದಿಗೆ ಮತ್ತೊಮ್ಮೆ ಪ್ರಪೋಸ್ ಮಾಡಿದ ಅಲ್ಜೈಮರ್‌ ಪೀಡಿತ

ಅಲ್ಜೈಮರ್ಸ್ ಪೀಡಿತರಾದ ವ್ಯಕ್ತಿಯೊಬ್ಬರು ತಾವು ಮದುವೆಯಾಗಿರುವುದನ್ನೇ ಮರೆತು ತನ್ನ ಮಡದಿಗೆ ’ಮದುವೆಯಾಗುವೆಯಾ?’ ಎಂದು ಮತ್ತೊಮ್ಮೆ ಪ್ರಪೋಸ್ ಮಾಡಿದ್ದಾರೆ. ಟಿವಿಯಲ್ಲಿ ಮದುವೆ ಕಾರ್ಯಕ್ರಮವೊಂದನ್ನು ವೀಕ್ಷಿಸುವ ವೇಳೆ, ಪೀಟರ್‌ ಮಾರ್ಷಲ್ ಹೆಸರಿನ Read more…

CBSE 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರದ್ದಾದ ಪರೀಕ್ಷೆ ಫಲಿತಾಂಶಕ್ಕೆ ಸಿದ್ಧವಾಯ್ತು ಸೂತ್ರ

ನವದೆಹಲಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಮಾನದಂಡದ ಶಿಫಾರಸು ಮಾಡಲಾಗಿದೆ. 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶಕ್ಕಾಗಿ 10 ಮತ್ತು 11 ನೇ ತರಗತಿಯ ರಿಸಲ್ಟ್ ಮತ್ತು 12 ನೇ Read more…

ಕಣ್ಮನ ಸೆಳೆಯುತ್ತಿದೆ ʼತುಂಗೆʼಯ ದೃಶ್ಯ ವೈಭವ

‘ಧುಮ್ಮಿಕ್ಕುತ್ತಿರುವ ಹಾಲ್ನೊರೆಯಂತಹ ನೀರು, ಹಸಿರ ಸಿರಿ ನಡುವೆ ತಂಗಾಳಿಗೆ ಭೋರ್ಗರೆಯುತ್ತಿರುವ ಜಲಧಾರೆ’. ಇದು ಶಿವಮೊಗ್ಗ ಸಮೀಪದ ಗಾಜನೂರು ತುಂಗಾ ಡ್ಯಾಂನ ಚಿತ್ರಣ. ಜಲಾಶಯದ 20 ಗೇಟ್ ಗಳನ್ನು ತೆರೆದು Read more…

ನಾಯಕತ್ವ ಬದಲಾವಣೆ ಮಾಡಲೇಬೇಕು, ಬದಲಾವಣೆಗೆ ಹೆಚ್ಚಿದ ಒತ್ತಡ…?

ಬೆಂಗಳೂರು: ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲವೆಂದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದರೂ ತಡರಾತ್ರಿ ಅವರನ್ನು ಭೇಟಿಯಾಗಿರುವ ಕೆಲವು ಬಿಜೆಪಿ ನಾಯಕರು ನಾಯಕತ್ವ ಬದಲಾವಣೆ ಮಾಡಲೇಬೇಕು Read more…

ಬ್ರೇಕ್ ಫಾಸ್ಟ್ ಗೆ ಮಾಡಿ ಹಲಸಿನ ಇಡ್ಲಿ

ಈಗ ಎಲ್ಲಿ ನೋಡಿದರೂ ಹಲಸಿನದ್ದೇ ರಾಜ್ಯಭಾರ. ಎಲ್ಲರ ಮನೆಯಲ್ಲೂ ಹಲಸಿನ ಹಣ್ಣಿನ ಯಾವುದಾದರೂ ಖಾದ್ಯ ಘಮ್ ಎನ್ನುತ್ತಿರುತ್ತದೆ. ಹಾಗಿದ್ದ ಮೇಲೆ ಬೆಳಗಿನ ತಿಂಡಿಗೆ ಹಲಸಿನ ಇಡ್ಲಿ ಯಾಕೆ ತಯಾರಿಸಬಾರದು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...