alex Certify Live News | Kannada Dunia | Kannada News | Karnataka News | India News - Part 4001
ಕನ್ನಡ ದುನಿಯಾ
    Dailyhunt JioNews

Kannada Duniya

ಜನರ ಹಣ ಬಳಕೆ ವಿಧಾನ ಬದಲಿಸಿದ ಕೊರೊನಾ..! ಎಟಿಎಂನಿಂದ ಹಣ ವಿತ್ ಡ್ರಾ, ಆನ್ಲೈನ್ ಮೂಲಕ ಪಾವತಿ

ಕೊರೊನಾ ಹಣದ ಬಳಕೆಗೆ ಸಂಬಂಧಿಸಿದಂತೆ ಜನರಲ್ಲಿ ದೊಡ್ಡ ಬದಲಾವಣೆ ತಂದಿದೆ. ಕೊರೊನಾ ಎರಡನೇ ಅಲೆ ಜನರಲ್ಲಿ ಭಯ ಹುಟ್ಟಿಸಿದೆ. ಇದರ ಪರಿಣಾಮವಾಗಿ ಜನರು ಎಟಿಎಂಗಳಿಂದ ಹೆಚ್ಚಿನ ಹಣವನ್ನು ವಿತ್ Read more…

ʼಬಿಗ್​​ ಬಾಸ್ʼ​ ಅಭಿಮಾನಿಗಳಿಗೆ ಗುಡ್​ ನ್ಯೂಸ್​: ಮತ್ತೆ ಶುರುವಾಗಲಿದೆ ಅರ್ಧಕ್ಕೆ ನಿಂತ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ

ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್​ ಬಾಸ್​ ಕನ್ನಡ ಸೀಸನ್​ 8 ಕೊರೊನಾ 2ನೆ ಅಲೆಯ ಭೀಕರತೆ ಹಾಗೂ ಲಾಕ್​ಡೌನ್​ ಕಾರಣಗಳಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿತ್ತು. ಇದೀಗ Read more…

ಮೈ ಝುಮ್‌ ಎನಿಸುತ್ತೆ ಮಕ್ಕಳನ್ನು ರಕ್ಷಿಸಲು ಇವರುಗಳು ಮಾಡಿದ ಸಾಹಸ

ಬೆಂಕಿ ಹೊತ್ತಿಕೊಂಡಿದ್ದ ಕಟ್ಟಡವೊಂದರಲ್ಲಿ ಇದ್ದ ಮಕ್ಕಳನ್ನು ರಕ್ಷಿಸಲು ಚರಂಡಿ ಪೈಪ್ ಒಂದನ್ನು ಹತ್ತುತ್ತಿರುವ ಸಾಹಸಿಗರ ವಿಡಿಯೋವೊಂದನ್ನು ರಷ್ಯಾದ ಕೊಸ್ಟ್ರೋಮಾದಲ್ಲಿ ದಾಖಲಿಸಲಾಗಿದೆ. 24000 ವರ್ಷಗಳ ಬಳಿಕ ಮತ್ತೆ ಚಟುವಟಿಕೆಗೆ ಬಂದ Read more…

ಚಿತ್ರದಲ್ಲಿರುವ ಹುಲಿಯನ್ನು ಪತ್ತೆ ಮಾಡಬಲ್ಲಿರಾ…?

ದೃಷ್ಟಿ ಭ್ರಮಾಣ ಚಿತ್ರಗಳನ್ನು ಸೂಕ್ಷ್ಮವಾಗಿ ಗಮನಿಸುವುದು ಒಂಥರಾ ಥ್ರಿಲ್ ಕೊಡುವ ಕೆಲಸ. ಇಂಥದ್ದೇ ಒಂದು ಚಿತ್ರದಲ್ಲಿ ಅಡಗಿರುವ ಹುಲಿಯನ್ನು ಪತ್ತೆ ಮಾಡುವುದನ್ನು ನೆಟ್ಟಿಗರು ಎಂಜಾಯ್ ಮಾಡುತ್ತಿದ್ದಾರೆ. ಈ ಚಿತ್ರವನ್ನು Read more…

BIG NEWS: ಕೆಲವರು ಸೂಟು ಹೊಲಿಸಿ ಸಿಎಂ ಕನಸು ಕಾಣ್ತಿದ್ದಾರೆ; ಅವರ ಕ್ಷೇತ್ರದ ಜಾತ್ರೆಲಿ ಹಾಕಿಕೊಳ್ಳಲಿ; ರೇಣುಕಾಚಾರ್ಯ ಕಿಡಿ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಪರ 65 ಶಾಸಕರ ಸಹಿ ಸಂಗ್ರಹ ಮಾಡಿರುವುದು ಸತ್ಯ. ಇದರಲ್ಲಿ ಯಾವುದೇ ಅನುಮಾನಗಳು ಬೇಡ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಸಮಯ Read more…

BIG NEWS: ಹೊಸ ಸಂಚಲನಕ್ಕೆ ಕಾರಣವಾದ ಡಿವಿಎಸ್-ಪ್ರಧಾನಿ ಮೋದಿ ಭೇಟಿ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಕ್ಲೈಮ್ಯಾಕ್ಸ್ ಹಂತ ತಲುಪಿರುವ ಬೆನ್ನಲ್ಲೇ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿಗೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಧಾನಿ Read more…

18 ವರ್ಷ ಮೇಲ್ಪಟ್ಟ ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2021-22ನೇ ಸಾಲಿನ ಜಿಲ್ಲಾ ವಲಯದ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ವಿವಿಧ Read more…

BIG NEWS: 24 ಗಂಟೆಯಲ್ಲಿ 62,224 ಜನರಲ್ಲಿ ಕೊರೊನಾ ಪಾಸಿಟಿವ್; ಒಂದೇ ದಿನದಲ್ಲಿ 28,00,458 ಜನರಿಗೆ ವ್ಯಾಕ್ಸಿನ್

ನವದೆಹಲಿ: ಕೊರೊನಾ ಎರಡನೇ ಅಲೆ ಅಟ್ಟಹಾಸಕ್ಕೆ ಕೊಂಚ ಬ್ರೇಕ್ ಬಿದ್ದಿದ್ದು, ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಆದರೆ ನಿನ್ನೆಗಿಂತ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 62,224 Read more…

BIG NEWS: ಬಸ್ ಪ್ರಯಾಣಿಕರಿಗೆ ಶಾಕ್, ಲಾಕ್ಡೌನ್ ಸಡಿಲಿಕೆಯಾದ್ರೂ ಖಾಸಗಿ ಬಸ್ ಗಳು ರಸ್ತೆಗಿಳಿಯಲ್ಲ

 ಮಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಯಾದರೂ ಖಾಸಗಿ ಬಸ್ ಗಳನ್ನು ರಸ್ತೆಗಿಳಿಸದಿರಲು ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಒಕ್ಕೂಟದ ಅಧ್ಯಕ್ಷ ರಾಜವರ್ಮಾ ಬಳ್ಳಾಲ್ ಈ ಬಗ್ಗೆ ಮಾಹಿತಿ Read more…

ʼಕೊರೊನಾʼ ಗೆ ಮನೆಯಲ್ಲೇ ಇದೆ ಔಷಧಿ…! ಡಾ. ರಾಜು ಅವರ ಹೊಸ ವಿಡಿಯೋದಲ್ಲಿ ಮಹತ್ವದ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕು ಹಾಗೂ ಬ್ಲ್ಯಾಕ್ ಫಂಗಸ್ ನಿಂದ ರಕ್ಷಿಸಿಕೊಳ್ಳಲು ಆಸ್ಪತ್ರೆಗಳಿಗೆ ಅಲೆದಾಡುವ, ಸಿಕ್ಕ ಸಿಕ್ಕ ಔಷಧಿಗಳನ್ನು ನುಂಗುವ ಅಗತ್ಯವೇ ಇಲ್ಲ. ಸುರಕ್ಷಿತವಾದ ಹಾಗೂ ಪರಿಣಾಮಕಾರಿಯಾದ ಔಷಧ ನಿಮ್ಮ Read more…

ಮದ್ಯದಂಗಡಿ ತೆರೆಯುತ್ತಿದ್ದಂತೆ ಪೂಜೆ ಮಾಡಿ ಸಂಭ್ರಮಿಸಿದ ʼಎಣ್ಣೆʼಪ್ರಿಯ

ಕೋವಿಡ್ ಲಾಕ್‌ಡೌನ್ ಕಾರಣದಿಂದ ಬಹಳ ದಿನಗಳಿಂದ ಮುಚ್ಚಲ್ಪಟ್ಟಿದ್ದ ಮದ್ಯದಂಗಡಿಗಳನ್ನು ಮತ್ತೆ ತೆರೆಯಲು ತಮಿಳುನಾಡು ಸರ್ಕಾರ ಮುಂದಾಗಿದೆ. ಶಿಕ್ಷಕಿಯರಿಗೆ ಗುಡ್ ನ್ಯೂಸ್: ಮನೆಯಿಂದಲೇ ಕೆಲಸಕ್ಕೆ ಅವಕಾಶ ಇದೇ ಖುಷಿಯಲ್ಲಿ ಮಧುರೈನ Read more…

ಸಾರಿಗೆ ನೌಕರರ ಕೂಟದಲ್ಲಿ ಒಡಕು, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ತಿರುಗಿಬಿದ್ದ ಪದಾಧಿಕಾರಿಗಳು

ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರು ರಾಜ್ಯದ್ಯಂತ ನಡೆಸಿದ್ದ ಮುಷ್ಕರ ಯಾವುದೇ ಪ್ರಯೋಜನವಿಲ್ಲದೇ ತಾರ್ಕಿಕ ಅಂತ್ಯ ಕಂಡಿದೆ. ಸಾರಿಗೆ ನೌಕರರ ಕೂಟದಲ್ಲಿ ಒಡಕುಮೂಡಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಕೆಲವು Read more…

ಸುಲಭವಾಗಿ ಮಾಡಿ ಟೇಸ್ಟಿ ಮಟನ್ ಗೀ ರೋಸ್ಟ್

ಮಟನ್ ಎಂದರೆ ಮಾಂಸಹಾರಿಗಳ ಬಾಯಲ್ಲಿ ನೀರು ಬರುತ್ತದೆ. ರುಚಿಕರವಾದ ಮಟನ್ ಗೀರೋಸ್ಟ್ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಮನೆಗೆ ಯಾರಾದರು ಅತಿಥಿಗಳು ಬಂದಾಗ ಸುಲಭವಾಗಿ ಇದನ್ನು ರೆಡಿ ಮಾಡಬಹುದು. Read more…

ಕೊರೋನಾ ಲಸಿಕೆ ಪಡೆಯುವವರಿಗೆ ಮತ್ತೊಂದು ಗುಡ್ ನ್ಯೂಸ್: ಆನ್ಲೈನ್ ನೋಂದಣಿ ಕಡ್ಡಾಯವಲ್ಲ

ನವದೆಹಲಿ: ಕೊರೋನಾ ಲಸಿಕೆ ಪಡೆಯಲು ಆನ್ಲೈನ್ ನೋಂದಣಿ ಕಡ್ಡಾಯವಲ್ಲ, 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಲು ಆನ್ಲೈನ್ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆನ್ಲೈನ್ Read more…

ಹೈದರಾಬಾದ್ ಕುಟುಂಬದ ನಗು ಮರಳಿ ತಂದ 16 ಕೋಟಿ ರೂ. ಮದ್ದು

ಜಗತ್ತಿನ ಅತ್ಯಂತ ದುಬಾರಿ ಮೆಡಿಕಲ್ ಡ್ರಗ್‌ ಎಂದು ಪರಿಗಣಿತವಾದ ಜ಼ಾಲ್ಗೆನ್‌ಸ್ಮಾದ ಸಿಂಗಲ್-ಡೋಸ್ ಪಡೆಯುತ್ತಲೇ, ತಾನು ನಡೆದುಕೊಂಡು ಮನೆಗೆ ಬರಲು ಇಚ್ಛಿಸುವುದಾಗಿ ಮೂರು ವರ್ಷದ ಬಾಲಕ ಅಯಾಂಶ್ ತನ್ನ ಹೆತ್ತವರಿಗೆ Read more…

ಕ್ಷಮೆ ಕೋರಿದ ʼಡಾಬಾ ಬಾಬಾʼನ ಭೇಟಿಯಾದ ಯೂಟ್ಯೂಬರ್‌

ದೇಶೀ ನೆಟ್ಟಿಗರ ಸಮುದಾಯದಲ್ಲಿ ಬಹಳ ಪ್ರಖ್ಯಾತಿ ಪಡೆದ ಜಗಳವಾದ ಯೂಟ್ಯೂಬರ್‌ ಗೌರವ್‌ ವಾಸನ್ ಹಾಗೂ ಬಾಬಾ ಕಾ ಡಾಬಾದ ಕಾಂತಾ ಪ್ರಸಾದ್‌ ನಡುವಿನ ಜಗಳಕ್ಕೆ ಸುಖಾಂತ್ಯ ಬಿದ್ದಿದೆ. ಕಾಂತಾ Read more…

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಸೆರೆಯಾಯ್ತು ಸೂಯೆಜ್​ ಕಾಲುವೆಯ ಅತ್ಯದ್ಭುತ ಫೋಟೋ

ಫ್ರೆಂಚ್​ ಗಗನಯಾತ್ರಿಯೊಬ್ಬರು ಫ್ರೆಂಚ್​ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಸೂಯೆಜ್​ ಕಾಲುವೆಯ ಫೋಟೋ ಕ್ಲಿಕ್ಕಿಸಿದ್ದು ಇದನ್ನ ಜೂನ್​ 13ರಂದು ಟ್ವಿಟರ್​ನಲ್ಲಿ ಶೇರ್​ ಮಾಡಿದ್ದಾರೆ. ಆದರೆ ಇದು ಸಾಮಾನ್ಯ ಫೋಟೋವಲ್ಲ. ಅಂತಾರಾಷ್ಟ್ರೀಯ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಜುಲೈ 15 ರಿಂದ ಆನ್ಲೈನ್ ಕ್ಲಾಸ್ ಶುರು

ಬೆಂಗಳೂರು: ದ್ವಿತೀಯ ಪಿಯುಸಿ ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ 2021 -22 ನೇ ಸಾಲಿನ ದ್ವಿತೀಯ ಪಿಯು ತರಗತಿಗಳ ಶೈಕ್ಷಣಿಕ ಚಟುವಟಿಕೆ ಆರಂಭಿಸಲು Read more…

ಗುಜರಿ ಸಾಮಗ್ರಿ ಬಳಸಿ ವೆಂಟಿಲೇಟರ್​ ರೂಪಿಸಿದ ದಿನಗೂಲಿ ಕಾರ್ಮಿಕನ ಪುತ್ರ..!

ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ದೇಶದಲ್ಲಿ ವೆಂಟಿಲೇಟರ್​​ಗಳ ಅಭಾವ ಉಂಟಾಗುತ್ತಿರೋದನ್ನ ಗಮನಿಸಿದ ಕಾಶ್ಮೀರ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಗುಜರಿ ಸಾಮಗ್ರಿಗಳನ್ನ ಬಳಸಿ ಪೋರ್ಟಬಲ್​ ವೆಂಟಿಲೇಟರ್​ನ್ನು ಕಂಡು ಹಿಡಿದಿದ್ದಾರೆ. ಇದೊಂದು Read more…

ಶಿಕ್ಷಕಿಯರಿಗೆ ಗುಡ್ ನ್ಯೂಸ್: ಮನೆಯಿಂದಲೇ ಕೆಲಸಕ್ಕೆ ಅವಕಾಶ

ಬೆಂಗಳೂರು: ಶಿಕ್ಷಕಿಯರಿಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಸಂಚಾರಕ್ಕೆ ಅನಾನುಕೂಲತೆ ಇರುವ ಶಿಕ್ಷಕರು ಮನೆಯಿಂದಲೇ ಕೆಲಸ ನಿರ್ವಹಿಸಬಹುದು. ಕೊರೋನಾ ನಿರ್ಬಂಧಿತ ಕಾರಣ ಅಂತರಜಿಲ್ಲಾ Read more…

ಕುತೂಹಲ ಮೂಡಿಸಿದ ಬಿಜೆಪಿ ಬೆಳವಣಿಗೆ, ಇಂದಿನಿಂದ ಅರುಣ್ ಸಿಂಗ್ ಸರಣಿ ಸಭೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆ ಹೊತ್ತಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅರುಣ್ ಸಿಂಗ್ ಮೂರು ದಿನಗಳ ಕಾಲ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ರಾಯಚೂರು: ಅಲ್ಪಸಂಖ್ಯಾತರ ಸಮುದಾಯಕ್ಕೆ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸೇರಿದ ವಿದ್ಯಾರ್ಥಿಗಳಿಂದ 2019-20 ನೇ ಸಾಲಿಗೆ ಪ್ರೀ-ಮೆಟ್ರಿಕ್, ಪೋಸ್ಟ್-ಮೆಟ್ರಿಕ್ ಮತ್ತು ಮೆರಿಟ್-ಕಮ್-ಮೀನ್ಸ್ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ(ಎಸ್.ಎಸ್.ಪಿ) ಆನ್‌ಲೈನ್ Read more…

ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ: ಭಾರೀ ಮಳೆ ಸಾಧ್ಯತೆ ಹಿನ್ನಲೆ 16 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಜೂನ್ 18 ರವರೆಗೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ Read more…

BIG NEWS: ಈ ಬಾರಿಯೇ 4 ವರ್ಷದ ಪದವಿ ಕೋರ್ಸ್ ಆರಂಭ

ಬೆಂಗಳೂರು: ಈ ಶೈಕ್ಷಣಿಕ ಸಾಲಿನಿಂದಲೇ 4 ವರ್ಷದ ಪದವಿ ಕೋರ್ಸ್ ಆರಂಭವಾಗಲಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸು ರಾಜ್ಯದಲ್ಲಿ ಜಾರಿಗೆ ಬರಲಿದ್ದು, ಆನ್ಲೈನ್ ಜೊತೆಗೆ ಆಫ್ಲೈನ್ ಪಾಠಕ್ಕೆ Read more…

BPL, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ

ಧಾರವಾಡ: ಜಿಲ್ಲೆಯಲ್ಲಿರುವ ಆರ್ಥಿಕವಾಗಿ ಸಬಲರು ಮತ್ತು ಇತರ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅನರ್ಹರು ಪಡೆದಿರುವ Read more…

ಬಾಯಲ್ಲಿ ನೀರೂರಿಸುವ ಬಿಸಿ ಬಿಸಿ ʼಪ್ರಾನ್ಸ್ʼ ಮಲಾಯ್ ಕರಿ

ಬೇಕಾಗುವ ಸಾಮಾಗ್ರಿಗಳು: ಸೀಗಡಿ ಸ್ವಚ್ಛ ಮಾಡಿದ್ದು 500 ಗ್ರಾಂ, ಈರುಳ್ಳಿ-1, ಟೊಮಾಟೊ-2, ಹಸಿ ಮೆಣಸಿನಕಾಯಿ-1, ಎಣ್ಣೆ ದೊಡ್ಡ ಚಮಚದಲ್ಲಿ – ಒಂದೂವರೆ ಚಮಚ, ಶುಂಠಿ ಪೇಸ್ಟ್-ಅರ್ಧ ಚಮಚ, ಗರಂ Read more…

ಬೆಂಗಳೂರು 985 ಸೇರಿ ರಾಜ್ಯದಲ್ಲಿಂದು 5041 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5041 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 115 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 33,148 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

BSc ಪ್ರವೇಶಕ್ಕಿಲ್ಲ ಸಿಇಟಿ; ಪದವಿ ಕೋರ್ಸ್ ಆರಂಭಿಸುವಂತೆ ವಿವಿಗಳಿಗೆ ಸೂಚನೆ

ಬೆಂಗಳೂರು: 2021-22ನೇ ಸಾಲಿನ ಪದವಿ ಹಂತದ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಿದ್ಧತೆ ನಡೆದಿದ್ದು, ಅಕ್ಟೋಬರ್ ಮೊದಲ ವಾರದಿಂದಲೇ ದಾಖಲಾತಿ ಆರಂಭಿಸುವಂತೆ ಕುಲಪತಿಗಳಿಗೆ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವತ್ಥನಾರಾಯಣ Read more…

ಇಬ್ಬರ ಬಾಳಿಗೆ ಬೆಳಕಾದ ಸಂಚಾರಿ ವಿಜಯ್ ಕಣ್ಣುಗಳು, ಜಗತ್ತು ನೋಡುವಂತಾದ ಯುವಕರು

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಕಣ್ಣುಗಳು ಇಬ್ಬರ ಬಾಳಿಗೆ ಬೆಳಕಾಗಿವೆ. ಇಬ್ಬರು ಯುವಕರ ಬಾಳಿಗೆ ವಿಜಯ್ ಕಣ್ಣುಗಳು ಬೆಳಕಾಗಿರುವ ಬಗ್ಗೆ ಮಿಂಟೋ Read more…

BIG NEWS: ಕೊರೋನಾ ಲಸಿಕೆಯಿಂದ ದೇಶದಲ್ಲಿ ಮೊದಲ ಸಾವು ಖಚಿತಪಡಿಸಿದ ಸರ್ಕಾರ

ನವದೆಹಲಿ: ಕೊರೋನಾ ಲಸಿಕೆಯಿಂದ ದೇಶದಲ್ಲಿ ಮೊದಲ ಸಾವು ಸಂಭವಿಸಿರುವುದನ್ನು ಸರ್ಕಾರ ಖಚಿತಪಡಿಸಿದೆ. ಕೋವಿಡ್-19 ಲಸಿಕೆಯ ಅಡ್ಡ ಪರಿಣಾಮಗಳ ಅಧ್ಯಯನ ಮಾಡುವ ಸರ್ಕಾರಿ ಸಮಿತಿಯ ವ್ಯಾಕ್ಸಿನೇಷನ್ ನಂತರದ ಅನಾಫಿಲ್ಯಾಕ್ಸಿಸ್‌ನಿಂದಾಗಿ ಮೊದಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...