alex Certify Live News | Kannada Dunia | Kannada News | Karnataka News | India News - Part 4003
ಕನ್ನಡ ದುನಿಯಾ
    Dailyhunt JioNews

Kannada Duniya

‘ಪಿಂಚಣಿ’ ಕುರಿತು ರಾಜ್ಯ ಸರ್ಕಾರಿ ನೌಕರರಿಗೆ ಸಿಗುತ್ತಾ ಸಿಹಿ ಸುದ್ದಿ…?

ನೂತನ ಪಿಂಚಣಿ ಯೋಜನೆ (NPS) ಯನ್ನು ಕೈಬಿಟ್ಟು ಹಳೆ ಪದ್ಧತಿಯನ್ನೇ ಮುಂದುವರಿಸಬೇಕೆಂದು ರಾಜ್ಯ ಸರ್ಕಾರಿ ನೌಕರರು ಈ ಹಿಂದಿನಿಂದಲೂ ಮನವಿ ಸಲ್ಲಿಸುತ್ತಲೇ ಬಂದಿದ್ದಾರೆ. ಆದರೆ ಈವರೆಗೆ ಇದಕ್ಕೆ ಸ್ಪಂದನೆ Read more…

‘ಕೊರೊನಾ’ ಸೋಂಕಿನ ಕುರಿತು ಶಾಕಿಂಗ್ ಸಂಗತಿ ಬಿಚ್ಚಿಟ್ಟ ಆರೋಗ್ಯ ಸಚಿವ ಶ್ರೀರಾಮುಲು

ದೇಶದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ರಾಜ್ಯದಲ್ಲೂ ಕೊರೊನಾ ಆರ್ಭಟಿಸುತ್ತಿದ್ದು, ಸೋಂಕಿನ ಪ್ರಮಾಣ ದಿನೇ ದಿನೇ ಭಾರಿ ಹೆಚ್ಚಳವಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಅದರಲ್ಲೂ Read more…

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: ಇಬ್ಬರು ಉಗ್ರರ ಹತ್ಯೆ, ಕಾರ್ಯಾಚರಣೆಯಲ್ಲಿ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ಭದ್ರತಾಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸೋಮವಾರ ಅನಂತನಾಗ್ ಜಿಲ್ಲೆಯಲ್ಲಿ Read more…

ತನ್ನ ಸೈನಿಕರ ಸಾವನ್ನು ಕೊನೆಗೂ ಒಪ್ಪಿಕೊಂಡ ಚೀನಾ…!

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಜೂನ್ 15ರಂದು ಭಾರತ – ಚೀನಾ ಪಡೆಗಳ ನಡುವೆ ಘರ್ಷಣೆ ನಡೆದಿದ್ದು, ಈ ಸಂದರ್ಭದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಚೀನಾ Read more…

ಜುಲೈನಲ್ಲಿ NEET – JEE ಪರೀಕ್ಷೆ ನಡೆಯುವುದು ಅನುಮಾನ…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಸಾರ್ವಜನಿಕರ ಬದುಕನ್ನು ಮಾತ್ರವಲ್ಲ ವಿದ್ಯಾರ್ಥಿಗಳ ಭವಿಷ್ಯವನ್ನೂ ಮುಸುಕಾಗಿಸಿದೆ. ಕೊರೊನಾ ಕಾರಣಕ್ಕೆ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ -ಕಾಲೇಜುಗಳು ಬಂದ್ Read more…

ಸಚಿವ ಸುಧಾಕರ್ ಗೆ ಬಿಗ್ ಶಾಕ್: ತಂದೆ ನಂತರ ಪತ್ನಿ, ಮಗಳಿಗೂ ಕೊರೋನಾ ಪಾಸಿಟಿವ್

ಬೆಂಗಳೂರು: ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಅವರ ಪತ್ನಿ, ಮಗಳಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿನ್ನೆ ಅವರ ತಂದೆ ಮತ್ತು ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ Read more…

BIG SHOCKING NEWS: ಕೊರೋನಾದಿಂದ ತೀವ್ರ ನಿರುದ್ಯೋಗ ಸಮಸ್ಯೆ, ಹೆಚ್ -1ಬಿ ವೀಸಾ ನಿಷೇಧ

ವಾಷಿಂಗ್ಟನ್: ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ತಗ್ಗಿಸಲು ಮತ್ತು ವಲಸೆ ಕಾರ್ಮಿಕರ ತಡೆಯುವ ನಿಟ್ಟಿನಲ್ಲಿ ಹೆಚ್-1ಬಿ ವೀಸಾ ಗೆ ನಿರ್ಬಂಧ ಹೇರಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಬಂಧ ಆದೇಶಕ್ಕೆ Read more…

ಶಾಲಾ – ಕಾಲೇಜು ಆರಂಭದ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ…!

ದೇಶದಲ್ಲಿ ವಕ್ಕರಿಸಿಕೊಂಡಿರುವ ಕೊರೊನಾ ಮಹಾಮಾರಿ ಈಗಾಗಲೇ 13 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದ್ದು, 4ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ Read more…

ಕೊರೊನಾ ಎಫೆಕ್ಟ್: ಆರೋಪಿಗಳ ಖುದ್ದು ಹಾಜರಾತಿಗೆ ಹೈಕೋರ್ಟ್ ವಿನಾಯಿತಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ಸೋಂಕಿತರ ಸಂಖ್ಯೆ 9,399 ಕ್ಕೆ ತಲುಪಿದ್ದು, ಈವರೆಗೆ 142 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳ ಖುದ್ದು Read more…

ಬಿಗ್ ನ್ಯೂಸ್: ಕೊರೋನಾ ತಡೆಗೆ ಸರ್ಕಾರದ ಮಹತ್ವದ ನಿರ್ಧಾರ – ಜೂನ್ 30 ರವರೆಗೆ ಹಲವು ಪ್ರದೇಶ ಸಂಪೂರ್ಣ ಸೀಲ್ ಡೌನ್

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗಿರುವ ಪ್ರದೇಶಗಳನ್ನು ಜೂನ್ 30ರವರೆಗೆ ಸಂಪೂರ್ಣ ಸೀಲ್ ಡೌನ್ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್. Read more…

ಗಮನಿಸಿ: ಮಳೆ ಕಾರಣಕ್ಕೆ ಈ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ರಾಜ್ಯಕ್ಕೆ ಈಗಾಗಲೇ ಮುಂಗಾರು ಕಾಲಿಟ್ಟಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಾದ್ಯಂತ ಮಳೆಯಾಗುತ್ತಿದೆ. ಜಲಾಶಯ, ಕೆರೆಕಟ್ಟೆಗಳು ತುಂಬಲಾರಂಭಿಸಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದಾರೆ. ಇದರ ಮಧ್ಯೆ ಮಳೆ ಕುರಿತಂತೆ ಹವಾಮಾನ Read more…

ಬಿಗ್ ನ್ಯೂಸ್: ಗುರುವಾರದಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೋಮವಾರದಿಂದ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಿದೆ. ಜೂನ್ 25 ರ ನಂತರ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ Read more…

SSLC ಪರೀಕ್ಷೆ ಬರೆಯಲು ಸಿದ್ಧವಾಗಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಜೂನ್ 25ರಿಂದ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಕಲ ತಯಾರಿ ನಡೆಸಿದ್ದು, ಇದರ ಮಧ್ಯೆ ಸುರಕ್ಷತಾ ಕ್ರಮ ಅನುಸರಿಸುವ ಕುರಿತಂತೆ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 36,261 ಕಾನ್ಸ್ ಟೇಬಲ್ ಹುದ್ದೆಗೆ ನೇಮಕಾತಿ

ಬೆಂಗಳೂರು: ಪೊಲೀಸ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಪ್ರಕ್ರಿಯೆ ಮುಗಿದ ನಂತರ ಅಂತಿಮ ಅಧಿಸೂಚನೆ ಪ್ರಕಟವಾಗಲಿದೆ ಎಂದು ಹೇಳಲಾಗಿದೆ Read more…

ಭರ್ಜರಿ ಗುಡ್ ನ್ಯೂಸ್: 36,261 ಪೊಲೀಸ್ ಹುದ್ದೆಗೆ ನೇಮಕಾತಿ

ಬೆಂಗಳೂರು: ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ನಿಯಮಗಳು 1978, ಕರ್ನಾಟಕ ರಾಜ್ಯ ಪೊಲೀಸ್ ಮಿನಿಸ್ಟೀರಿಯಲ್ ಸರ್ವಿಸಸ್ ನೇಮಕಾತಿ ತಿದ್ದುಪಡಿ ನಿಯಮಗಳು 2020 ರ ಅಡಿಯಲ್ಲಿ ರಾಜ್ಯದಲ್ಲಿ 36,261 ನಾಗರಿಕ Read more…

ಬಾಲಕಿ ತೋರಿದ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಉಳೀತು ಯುವತಿ ಜೀವ

ಉಡುಪಿ ಜಿಲ್ಲೆ ಬಾರ್ಕೂರಿನ ಚೌಳಿಕೆರೆ ಸಮೀಪ ಕೆರೆಗೆ ಕಾರು ಉರುಳಿ ಬಿದ್ದು ಉದ್ಯಮಿ ಸಂತೋಷ್ ಶೆಟ್ಟಿ ಮೃತಪಟ್ಟಿದ್ದಾರೆ. ಅವರ ಜೊತೆಗಿದ್ದ ಉದ್ಯೋಗಿ ಶ್ವೇತಾ ಎಂಬುವರು ಅಪಘಾತದ ವೇಳೆ ತೀವ್ರವಾಗಿ Read more…

ತಾಯಿ ಹೊರಹೋಗುತ್ತಿದ್ದಂತೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಹೋಂಗಾರ್ಡ್ ಗೆ ತಕ್ಕ ಶಾಸ್ತಿ

ತೆಲಂಗಾಣದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹೋಂಗಾರ್ಡ್ ಒಬ್ಬನಿಗೆ 10 ವರ್ಷ ಕಠಿಣ ಶಿಕ್ಷೆ ನೀಡಲಾಗಿದೆ. ಹೈದರಾಬಾದ್ ನ ನ್ಯಾಯಾಲಯ ವಿಚಾರಣೆ ನಡೆಸಿದ್ದು 2018 ರಲ್ಲಿ Read more…

BIG NEWS: ತಂದೆಗೆ ಕೊರೋನಾ ಪಾಸಿಟಿವ್, ಸಚಿವ ಸುಧಾಕರ್ ಗೆ ಹೆಚ್ಚಾಯ್ತು ಆತಂಕ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಅವರ ತಂದೆಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಟ್ವೀಟ್ ಮಾಡಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಸುಧಾಕರ್, Read more…

ಬೆಂಗಳೂರಿಗೆ ಮತ್ತೆ ಬಿಗ್ ಶಾಕ್: ಒಂದೇ ದಿನ 126 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 249 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 126, ಕಲಬುರ್ಗಿ ಜಿಲ್ಲೆಯಲ್ಲಿ 27, ವಿಜಯಪುರ 15, ಉಡುಪಿ 14, Read more…

SHOCKING NEWS: ರಾಜ್ಯದಲ್ಲಿಂದು 249 ಮಂದಿಗೆ ಕೊರೋನಾ, ಐವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 249 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9399 ಕ್ಕೆ ಏರಿಕೆಯಾಗಿದೆ. ಇವತ್ತು ಪತ್ತೆಯಾದ Read more…

ದಿನಸಿ ತರಲು ಹೊರಟ ಮಹಿಳೆ: ನಡು ರಸ್ತೆಯಲ್ಲೇ ಸೊಂಟ ಮುಟ್ಟಿದ ಯುವಕ

ಬೆಂಗಳೂರು: ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿಡಿಗೇಡಿಯೊಬ್ಬ ನಡುರಸ್ತೆಯಲ್ಲಿಯೇ ಮಹಿಳೆಯ ಸ್ವಂತ ಮುಟ್ಟಿ ಪರಾರಿಯಾಗಿದ್ದು ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 40 ವರ್ಷದ ಮಹಿಳೆ ದಿನಸಿ ತರಲು Read more…

ವಿಧಾನಪರಿಷತ್ ಗೆ ಎಂಟಿಬಿ, ಆರ್. ಶಂಕರ್, ಹರಿಪ್ರಸಾದ್, ಪ್ರತಾಪ್ ಸಿಂಹ ಸೇರಿ 7 ಮಂದಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಪರಿಷತ್ ಗೆ 7 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ 7 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 7 ಸ್ಥಾನಗಳಿಗೆ Read more…

ಹೇಗಿದೆ ಗೊತ್ತಾ ಈ ಸೂಪರ್‌ ಕೂಲ್ ಶೀಲ್ಡ್‌ಗಳು…?

ಕೊರೋನಾ ವೈರಸ್‌ ಸಾಂಕ್ರಮಿಕದ ಇಂದಿನ ಕಾಲಮಾನದಲ್ಲಿ ಮುಖದ ಮಾಸ್ಕ್‌ಗಳು ಹಾಗೂ ಶೀಲ್ಡ್‌ಗಳು ಮುಂಚೂಣಿ ಆರೋಗ್ಯ ಕಾರ್ಯಕರ್ತರಿಂದ ಹಿಡಿದು ಸಾಮಾನ್ಯ ಜನರವರೆಗೂ ಎಲ್ಲರಿಗೂ ಬಹಳ ಅಗತ್ಯವಾಗಿಬಿಟ್ಟಿದೆ. ಇದೀಗ ಈ ಮುಖದ Read more…

ಬೀದಿಯಲ್ಲಿ ಕಂಡ‌ ಬೃಹತ್ ಹಂದಿಯನ್ನು ನೋಡಿ ದಂಗಾದ ಮಹಿಳೆ

ಮೆಲ್ಬೋರ್ನ್: ದೊಡ್ಡ ಹಂದಿಯೊಂದು ತನ್ನ ಬಂಧನ ಬಿಡಿಸಿಕೊಂಡು ಬಂದು ಬೀದಿಯಲ್ಲಿ ಓಡಾಟ ನಡೆಸಿದ ಘಟನೆ ನಡೆದಿದೆ.‌ ಆಸ್ಟ್ರೇಲಿಯಾದ ಉತ್ತರ ಅಡಿಲೆಡ್ ಸೆಲ್ಸ್ ಬರಿ ಎಂಬ ಪಟ್ಟಣದಲ್ಲಿ ಈ ಘಟನೆ Read more…

40 ವರ್ಷದ ಬಳಿಕ ಮನೆ ಸೇರಿದ 94 ರ ವೃದ್ಧೆ…!

ಬರೋಬ್ಬರಿ 40 ವರ್ಷಗಳ ನಂತರ 94 ವಯಸ್ಸಿನ ವೃದ್ಧೆಯೊಬ್ಬರು ಮನೆಗೆ ಮರಳಲು ಅಣಿಯಾಗಿದ್ದಾರೆ. 1979-80 ರ ಆಸುಪಾಸಿನಲ್ಲಿ ಕಾಣೆಯಾಗಿದ್ದ ಮಹಾರಾಷ್ಟ್ರದ ಪಂಚುಭಾಯಿ ಎಂಬಾಕೆ ಇಂಟರ್ ನೆಟ್ ನೆರವಿನಿಂದ ಕುಟುಂಬ Read more…

ಮರಿಯಾನೆ ನೀರು ಕುಡಿಯುವ ವಿಡಿಯೋ ವೈರಲ್

ಆಫ್ರಿಕಾ ಆನೆಯ ಮರಿಯೊಂದು ತನ್ನ ಹಿರಿಯರೊಂದಿಗೆ ಗುಂಪಿನಲ್ಲಿ ನೀರು ಕುಡಿಯುವುದನ್ನು ಕಲಿಯುತ್ತಿರುವ ವಿಡಿಯೋವೊಂದನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಶಾಂತಾ ನಂದಾ ಶೇ‌ರ್‌ ಮಾಡಿಕೊಂಡಿದ್ದಾರೆ. ಪದೇ ಪದೇ ಪ್ರಯತ್ನಗಳನ್ನು Read more…

ಶಾಕಿಂಗ್: ಕೊರೊನಾದಿಂದ ಮೃತಪಟ್ಟ ನೇಪಾಳಿ ವ್ಯಕ್ತಿ ದೇಹ ಭಾರತದಲ್ಲಿ ಸಮಾಧಿ

ಭಾರತ – ನೇಪಾಳದ ಗಡಿಯಲ್ಲಿ ಹೊಸದೊಂದು ತಲೆನೋವು ಶುರುವಾಗಿದೆ.‌ ಇತ್ತೀಚೆಗಷ್ಟೇ ಗಡಿಯಲ್ಲಿನ‌ ಕೆಲ ಪ್ರದೇಶಗಳನ್ನ ತಮ್ಮದೆಂದು ಹಕ್ಕು ಸಾಧಿಸಲು ಶುರು ಮಾಡಿರುವ ನೇಪಾಳ, ಇದೀಗ ಹೊಸ ತಲೆನೋವಿಗೆ ಕಾರಣವಾಗಿದೆ. Read more…

ಕಾರಿನಲ್ಲಿದ್ದ ಹಾವನ್ನು ನೋಡಿ ಬೆಚ್ಚಿಬಿದ್ಲು ಯುವತಿ

ಕಾರಿನಲ್ಲಿ ಹೋಗುತ್ತಿರುವಾಗ ಅದರೊಳಗೆ ಅಪರಿಚಿತ ಸೇರಿಕೊಂಡಿದ್ದಾನೆ ಎಂಬುದು ಗೊತ್ತಾದರೆ ನೀವೇನು ಮಾಡುತ್ತೀರ ಯೋಚಿಸಿ…? ಪೊಲೀಸರಿಗೆ ಮಾಹಿತಿ ನೀಡುವುದಿಲ್ಲವೇ..? ಇಲ್ಲೊಬ್ಬ ಯುವತಿಗೂ ಅದೇ ಪರಿಸ್ಥಿತಿ ಎದುರಾಗಿದೆ. ಅಂತಾರಾಜ್ಯ ಹೆದ್ದಾರಿ 44 Read more…

ಕಾರಿನ ಸಮೇತ ಮುಳುಗುತ್ತಿದ್ದ ನವದಂಪತಿಯನ್ನು ಕಾಪಾಡಿದ ಯುವಕರು

ಜಾರ್ಖಂಡ್ ನ ಪಲಾಮು ಎಂಬಲ್ಲಿ ತುಂಬಿ ಹರಿಯುತ್ತಿದ್ದ ಮಲಾಯ್ ನದಿಗೆ ಹಾರಿದ ಯುವಕರ ಪಡೆ, ನವದಂಪತಿಗಳನ್ನ ರಕ್ಷಿಸಿ ಸಾಹಸ ಮೆರೆದಿದೆ. ಜೋರು ಮಳೆ. ದಾರಿಯ ಪಕ್ಕದಲ್ಲೇ ಮೈದುಂಬಿ ಹರಿಯುತ್ತಿರುವ Read more…

ಥೇಟ್‌ ಮಾನವರಂತೆ ನಾರು ತೆಗೆದು ಹಣ್ಣು ತಿಂದ ಕೋತಿ…!

ಮಾನವರು ಹಾಗೂ ಮಂಗಗಳಿಗೆ ಸಾಕಷ್ಟು ಸಾಮ್ಯತೆ ಇದೆ ಎಂದು ಅನೇಕ ಸಂಶೋಧನೆಗಳು ವೈಜ್ಞಾನಿಕವಾಗಿ ಸಾಬೀತು ಮಾಡಿವೆ. ಥೇಟ್ ಮಾನವರನ್ನು ಅಣಕ ಮಾಡುವ ಸಖತ್‌ ಕಲಾಕಾರ ಕೋತಿಗಳನ್ನು ಸಾಕಷ್ಟು ಕಂಡಿದ್ದೇವೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...