alex Certify Live News | Kannada Dunia | Kannada News | Karnataka News | India News - Part 4012
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʼಸುಪ್ರೀಂʼ ಮಾರ್ಗಸೂಚಿಯಂತೆ ನಡೆಯಲಿದೆ ಜಗನ್ನಾಥ ರಥ ಯಾತ್ರೆ

ಪೌರಾಣಿಕ ಪ್ರಸಿದ್ಧಿ ಹೊಂದಿರುವ ಪುರಿ ಜಗನ್ನಾಥನ ವಾರ್ಷಿಕ ರಥೋತ್ಸವವನ್ನು ಕೋವಿಡ್‌-19 ಕಾರಣಗಳಿಂದಾಗಿ ಈ ಬಾರಿ ಸಾರ್ವಜನಿಕರಿಗೆ ನಿರ್ಬಂಧದ ನಡುವೆಯೇ ಹಮ್ಮಿಕೊಳ್ಳಲಾಗುವುದು ಎಂದು ಒಡಿಶಾ ಸರ್ಕಾರ ತಿಳಿಸಿದೆ. ಸಾಂಕ್ರಮಿಕದ ಕಾರಣದಿಂದಾಗಿ Read more…

ಪ್ರಧಾನಿ ಮೋದಿ ದೇಶದ ಅಗ್ರ ನಾಯಕರೆಂದ ಶಿವಸೇನಾ ಸಂಸದ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೊತೆಗೆ ಭೇಟಿಯಾದ ದಿನಗಳ ಬಳಿಕ, “ಪ್ರಧಾನಿ ಮೋದಿ ಅವರು ದೇಶದ ಅಗ್ರ ನಾಯಕರಾಗಿದ್ದಾರೆ,” ಎಂದು ಶಿವಸೇನಾ Read more…

ಮಕ್ಕಳಿಗೆ ರೆಮ್ ಡೆಸಿವಿರ್ ಬೇಡ, 5 ವರ್ಷದೊಳಗಿನವರಿಗೆ ಮಾಸ್ಕ್ ಬೇಕಿಲ್ಲ: ಮಕ್ಕಳ ಚಿಕಿತ್ಸೆಗೆ ಮಾರ್ಗಸೂಚಿ

ನವದೆಹಲಿ: ಮಕ್ಕಳ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 5 ವರ್ಷದೊಳಗಿನ ಮಕ್ಕಳು ಮಾಸ್ಕ್ ಧರಿಸಬೇಕಿಲ್ಲ. ರೆಮ್ ಡೆಸಿವಿರ್ ಬಳಕೆ ಬೇಡ ಎಂದು ಕೇಂದ್ರ ಸರ್ಕಾರ Read more…

BIG NEWS: ಸಿಎಂ BSY, ಬಿಜೆಪಿ ಅಧ್ಯಕ್ಷ ಕಟೀಲ್ ಬದಲಾವಣೆ ಗೊಂದಲಕ್ಕೆ ಹೈಕಮಾಂಡ್ ತೆರೆ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ನಾಯತ್ವ ಬದಲಾವಣೆ ವದಂತಿಗಳಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ. ಮುಖ್ಯಮಂತ್ರಿಯಾಗಿ Read more…

BIG NEWS: ಆಟೋ ಸಂಚಾರ, ಪಾರ್ಕ್, 2 ಗಂಟೆವರೆಗೆ ಅಂಗಡಿ ಓಪನ್; ಲಾಕ್ಡೌನ್ ಸಡಿಲಿಕೆ -11 ಜಿಲ್ಲೆಗಳಲ್ಲಿ ಯಥಾಸ್ಥಿತಿ

ಬೆಂಗಳೂರು: ಕೊರೋನಾ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು, ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, Read more…

ನೀವು ನಿತ್ಯ ಜಾಗಿಂಗ್ ಮಾಡುತ್ತೀರಾ…?

ದೇಹ ತೂಕ ಇಳಿಸಲು ನಿತ್ಯ ಜಾಗಿಂಗ್ ಮಾಡುವುದು ಒಳ್ಳೆಯದು ಎಂದು ಹೇಳುವುದನ್ನು ನೀವು ಕೇಳಿರಬಹುದು. ನಿಜಕ್ಕೂ ಜಾಗಿಂಗ್ ಮಾಡಿದರೆ ದೇಹ ತೂಕ ಇಳಿಯುತ್ತದೆಯೇ? ಓಡುವುದು ದೈಹಿಕ ಚಟುವಟಿಕೆಗಳಲ್ಲಿ ಅತ್ಯುತ್ತಮವಾದುದು Read more…

BIG BREAKING: ರಾಜ್ಯದಲ್ಲಿಂದು 11042 ಜನರಿಗೆ ಸೋಂಕು, 194 ಮಂದಿ ಸಾವು –ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 11,042 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 194 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,39,290 ಇಂದು ಬಿಡುಗಡೆಯಾದವರ ಸಂಖ್ಯೆ 15, Read more…

11 ಜಿಲ್ಲೆಗಳಲ್ಲಿ ‘ಲಾಕ್​ ಡೌನ್’​ ಮುಂದುವರಿಸಲು ಸಿಎಂ ಯಡಿಯೂರಪ್ಪ ಘೋಷಣೆ

ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಜೂನ್​ 14 ರಿಂದ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಮಾತ್ರ ಲಾಕ್​ಡೌನ್​ ಆದೇಶ ಮುಂದುವರಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. Read more…

BIG BREAKING: ಲಾಕ್ಡೌನ್ ನಿರ್ಬಂಧ ಸಡಿಲಿಕೆ – ನೈಟ್ ಕರ್ಫ್ಯೂ ಜಾರಿ; BSY ಘೋಷಣೆ –ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ Read more…

BIG BREAKING: 11 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ನಿರ್ಬಂಧ ಸಡಿಲಿಕೆ, ಅಂತರ ಜಿಲ್ಲಾ ಸಂಚಾರಕ್ಕೆ ಅನುಮತಿ

ಬೆಂಗಳೂರು: ಸದ್ಯದ ಲಾಕ್ಡೌನ್ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು ಮಾಡಲಾಗಿದೆ. ಆದರೆ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಮೊದಲಾದ 11 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ, Read more…

8 ವರ್ಷದಿಂದ ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಮಹಿಳೆ ಅರೆಸ್ಟ್

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಖತಿಜಾ ಮೆಹರಿನ್ ಬಂದಿತ ಪಾಕ್ ಮೂಲದ ಮಹಿಳೆ ಎಂದು ಹೇಳಲಾಗಿದೆ. 8 ವರ್ಷಗಳ Read more…

ಅರ್ಚಕನ ಬಳಿ ದೇವರ ‘ಆಧಾರ್’ ಕಾರ್ಡ್ ಕೇಳಿದ ಅಧಿಕಾರಿ…!

ಭಾರತದ ಪ್ರಜೆ ಎಂದಮೇಲೆ ಆಧಾರ್​ ಕಾರ್ಡ್​ಗಳನ್ನ ಹೊಂದೋದು ಕಡ್ಡಾಯವಾಗಿದೆ. ಆದರೆ ದೇಶದಲ್ಲಿ ನೆಲಸಿರುವ ದೇವರಿಗೂ ಈ ನಿಯಮ ಇಡೋಕೆ ಆಗುತ್ತದೆಯೇ..? ಈ ಪ್ರಶ್ನೆಯೇ ನಿಮಗೆ ವಿಚಿತ್ರ ಎನಿಸಿರಬಹುದು. ಆದರೆ Read more…

ಗಾಬರಿಯೇ ಜೀವಕ್ಕೆ ಎರವಾಯ್ತು, ಇಲಿ ಕಚ್ಚಿದ್ದರಿಂದ ಆಘಾತಕ್ಕೊಳಗಾದ ಮಹಿಳೆ ಹೃದಯಾಘಾತದಿಂದ ಸಾವು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಲಿ ಕಚ್ಚಿದ ಪರಿಣಾಮಕಾರಿ ಗಾಬರಿಯಾದ ಮಹಿಳೆಯ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಬೊಮ್ಮರಸಯ್ಯನ ಅಗ್ರಹಾರ ಆಶ್ರಯ ಬಡಾವಣೆಯ 25 ವರ್ಷದ ಮಹಿಳೆ Read more…

ಬಸ್ ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಸೋಂಕು ಹೆಚ್ಚಾಗಿರುವ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ಅನ್ಲಾಕ್ ಹಂತ ಹಂತವಾಗಿ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಅನ್ಲಾಕ್ Read more…

ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆ ಮೇಯರ್​ ಚುನಾವಣೆಗೆ ತಡೆ ನೀಡಿದ ಹೈಕೋರ್ಟ್…!

ನಾಳೆ ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್​​ ಚುನಾವಣೆಗೆ ರಾಜ್ಯ ಹೈಕೋರ್ಟ್​ ತಡೆಯೊಡ್ಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಜೂನ್​ 21ರವರೆಗೆ ಮೇಯರ್​ ಚುನಾವಣೆ ನಡೆಸೋದು ಸರಿಯಲ್ಲ. ಜೂನ್​ 21ರ ಬಳಿಕ Read more…

ಕೇವಲ103 ರೂಪಾಯಿಗೆ ಲಭ್ಯವಿದೆ 2 ಕೊಠಡಿಗಳ್ಳುಳ್ಳ ಈ ಸುಂದರ ಮನೆ..!

ಅತೀ ಕಡಿಮೆ ದರಕ್ಕೆ ಮನೆ ಸಿಗುತ್ತೆ ಅಂದರೆ ಬೇಡ ಎನ್ನುವವರು ಯಾರಿದ್ದಾರೆ ಹೇಳಿ. ಅದರಲ್ಲೂ 1000 ರೂಪಾಯಿಗಿಂತಲೂ ಕಡಿಮೆ ದರಕ್ಕೆ ಮನೆ ಸಿಗುತ್ತೆ ಅಂದರೆ ಅದನ್ನ ನಂಬೋಕೂ ಅಸಾಧ್ಯ Read more…

ಪ್ರಿಯಕರನೊಂದಿಗೆ 11 ವರ್ಷದ ಬಳಿಕ ಪತ್ತೆಯಾದ ಯುವತಿ ವಾಸಿಸುತ್ತಿದ್ದುದ್ದೆಲ್ಲಿ ಗೊತ್ತಾ…?

ಕೇರಳದ ಪಾಲಕ್ಕಾಡ್‌ನ ಅಳಯೂರು ಗ್ರಾಮದಿಂದ ಕಾಣೆಯಾಗಿದ್ದ ಮಹಿಳೆಯೊಬ್ಬರು 11 ವರ್ಷಗಳ ಬಳಿಕ ಸಿಕ್ಕಿದ್ದಾರೆ. ಅವರು ಇಷ್ಟು ದಿನ ಪಕ್ಕದಲ್ಲೇ ಇದ್ದ ತಮ್ಮ ಹೆತ್ತವರ ಮನೆಯ ಪಕ್ಕದಲ್ಲಿ ತನ್ನ ಪ್ರಿಯಕರನೊಂದಿಗೆ Read more…

Special: ಈ ದಿನ ಕ್ರಿಕೆಟ್ ಕಾಶಿ ʼಲಾರ್ಡ್ಸ್ʼ ಅಂಗಳದಲ್ಲಿ ದಾಖಲೆ ಬರೆದಿತ್ತು ಟೀಂ ಇಂಡಿಯಾ

ಜೂನ್ 10, 1986 ಭಾರತದ ಕ್ರಿಕೆಟ್ ಅಭಿಮಾನಿಗಳಿಗೆ ಸದಾ ವಿಶೇಷವಾದ ದಿನಾಂಕ. ಕಪಿಲ್ ದೇವ್‌ ನೇತೃತ್ವದ ಭಾರತ ತಂಡವು ಬಲಿಷ್ಠ ಇಂಗ್ಲೆಂಡ್‌ ತಂಡವನ್ನು ಕ್ರಿಕೆಟ್‌ನ ಕಾಶಿ ಎಂದೇ ಹೇಳಲಾಗುವ Read more…

ಪಂಪ್‌ ಹೊಡೆದು ಬೋರ್ವೆಲ್‌ ನೀರು ಕುಡಿದ ಗಜರಾಜ….!

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆತ್ಮನಿರ್ಭರತೆಯ ಕೂಗನ್ನು ಬಹಳ ಸೀರಿಯಸ್ ಆಗಿ ತೆಗೆದುಕೊಂಡಂತೆ ಕಾಣುವ ಆನೆಯೊಂದು ದಾಹ ನೀಗಿಸಿಕೊಳ್ಳಲು ಖುದ್ದು ತಾನೇ ಕೈಪಂಪ್‌ ಒತ್ತಿಕೊಳ್ಳುತ್ತಿರುವ ವಿಡಿಯೋವೊಂದು ನೆಟ್ಟಿಗರಿಗೆ ಭಾರೀ Read more…

ʼಕೋವಿಡ್ʼ ಸಂಕಷ್ಟದ ನಡುವೆ ಭವಿಷ್ಯದ ಬಗ್ಗೆ ಭರವಸೆ ಹುಟ್ಟಿಸುತ್ತೆ ಈ ವಿಡಿಯೋ

ಕೋವಿಡ್ ಸಾಂಕ್ರಮಿಕದಿಂದಾಗಿ ಜಗತ್ತಿನೆಲ್ಲೆಡೆ ಬಹಳಷ್ಟು ಮಾನವ ಚಟುವಟಿಕೆಗಳು ಸ್ತಬ್ಧಗೊಂಡಿವೆ. ಎಲ್ಲೆಲ್ಲೂ ಮಾಸ್ಕ್‌ಗಳು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂಥ ಕ್ರಮಗಳೇ ಗೋಚರಿಸುತ್ತಿದ್ದು ಒಂದು ರೀತಿಯ ನೀರವತೆ ಮನುಕುಲವನ್ನು ಆವರಿಸಿದೆ. ಯಾವಾಗ ಎಂದಿನಂತೆ Read more…

ಪತಿ ಹತ್ಯೆ ನಂತ್ರ ಖಾಸಗಿ ಅಂಗ ಕತ್ತರಿಸಿ ಬೇಯಿಸಿದ ಪತ್ನಿ..!

ಬ್ರೆಜಿಲ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಹಿಳೆಯೊಬ್ಬಳು ಪತಿ ಹತ್ಯೆ ಮಾಡಿ ಖಾಸಗಿ ಭಾಗವನ್ನು ಕತ್ತರಿಸಿ ಅದನ್ನು ಬೇಯಿಸಿದ್ದಾಳೆ.  ಆರೋಪಿ 33 ವರ್ಷದ ಮಹಿಳೆ ದಯಾನೆ ಕ್ರಿಸ್ಟಿನಾ ರೊಡ್ರಿಗಸ್ Read more…

ಆಂಗಿಕ ಭಾಷಾ ಕ್ಲಾಸ್‌ ಮೂಲಕ ಆನ್ಲೈನ್‌ನಲ್ಲಿ ಸಂಚಲನ ಸೃಷ್ಟಿಸಿದ 5ರ ಪೋರ

ಸಾಮಾನ್ಯವಾಗಿ ಮಕ್ಕಳು ದೊಡ್ಡವರಿಂದ ಎಲ್ಲವನ್ನೂ ಕಲಿಯುತ್ತಾರೆ. ಆದರೆ ಜೋರ್ಡಾನ್‌ನ 5 ವರ್ಷದ ಈ ಪೋರ ತನ್ನ ದೇಶದ ’ಅತಿ ಕಿರಿಯ ಆಂಗಿಕ ಭಾಷಾ ಶಿಕ್ಷಕ’ನಾಗುವ ಮೂಲಕ ಅಂತರ್ಜಾಲದಲ್ಲಿ ದೊಡ್ಡ Read more…

ಕೋವಿಡ್ ಲಸಿಕೆ ಪಡೆದ ಬಳಿಕ ದೀರ್ಘಾಯುಷ್ಯದ ಗುಟ್ಟು ಬಿಚ್ಚಿಟ್ಟ 125 ವರ್ಷದ ವೃದ್ದ

ಕೋವಿಡ್-19 ಲಸಿಕೆ ಕಾರ್ಯಕ್ರಮ ದೇಶಾದ್ಯಂತ ಭರದಿಂದ ಸಾಗುತ್ತಿದೆ. ಈ ವೇಳೆಯಲ್ಲಿಯೂ ಸಹ ಬಹಳಷ್ಟು ಮಂದಿಗೆ ಲಸಿಕೆ ಪಡೆಯಲು ಕಿರಿಕಿರಿ ಎಂಬಂತೆ ತೋರುತ್ತಿದೆ. ಇಂಥ ಮಂದಿಗೆ ಪ್ರೇರಣೆ ತುಂಬುವ ಘಟನೆಯೊಂದರಲ್ಲಿ, Read more…

ಕೋವಿಡ್‌ ಪೀಡಿತ ಮಾವನ ಹೆಗಲ ಮೇಲೆ ಹೊತ್ತ ಮಹಿಳೆ: ಇಲ್ಲಿದೆ ಇದರ ಹಿಂದಿನ ಅಸಲಿ ಕಾರಣ

ಕೋವಿಡ್‌ ಪೀಡಿತ ಮಾವನನ್ನು ತನ್ನ ಬೆನ್ನ ಮೇಲೆ ಹೊತ್ತು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ನಿಹಾರಿಕಾ ದಾಸ್ ಎಂಬ ಮಹಿಳೆಯ ಚಿತ್ರಗಳು ಕಳೆದ ವಾರ ವೈರಲ್ ಆಗಿದ್ದವು. ಸಂಕಷ್ಟದಲ್ಲಿದ್ದ ತನ್ನ ನೆರವಿಗೆ Read more…

ಶೇವ್‌ ಮಾಡಿಸಿಕೊಳ್ಳಲು ಪ್ರಧಾನಿಗೆ 100 ರೂ. ಕಳುಹಿಸಿದ ಚಹಾ ವ್ಯಾಪಾರಿ

ಉದ್ದನೆ ಗಡ್ಡದೊಂದಿಗೆ ಕಾಣಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಹೊಸ ಸ್ಟೈಲ್‌ನಿಂದ ಎಲ್ಲೆಡೆ ಸದ್ದು ಮಾಡುತ್ತಿದ್ದಾರೆ. ಆದರೆ ಇಲ್ಲೊಬ್ಬರಿಗೆ ಪ್ರಧಾನಿಯವರ ಗಡ್ಡದ ಲುಕ್ ಯಾಕೋ ಸರಿಯಾಗಿ ಕಾಣುತ್ತಿಲ್ಲವೆಂದು ತೋರುತ್ತದೆ. Read more…

ಗಮನಿಸಿ: ಜಿಯೋ ಬಳಕೆದಾರರಿಗೆ ಸಿಗ್ತಿದೆ ಈ ಸೇವೆ

ಜಿಯೋ ತನ್ನ ಬಳಕೆದಾರರಿಗೆ ಮತ್ತೊಂದು ಸೌಲಭ್ಯ ನೀಡ್ತಿದೆ. ಜಿಯೋ ಬಳಕೆದಾರರು ವಾಟ್ಸಾಪ್ ಮೂಲಕ ಮೊಬೈಲ್ ರಿಚಾರ್ಜ್ ಮಾಡಬಹುದಾಗಿದೆ. ಇದಲ್ಲದೆ ತಮ್ಮ ಹತ್ತಿರದ ಲಸಿಕಾ ಕೇಂದ್ರದಲ್ಲಿ ಕೊರೊನಾ ವ್ಯಾಕ್ಸಿನ್ ಲಭ್ಯತೆ Read more…

ಕೆಲ ಗಂಟೆಗಳಲ್ಲೇ ನಿರ್ಧಾರವಾಗುತ್ತಾ ಅನ್​ಲಾಕ್​ ಭವಿಷ್ಯ….? ಮಹತ್ವದ ಸಭೆ ಕರೆದ ಸಿಎಂ

ಕೊರೊನಾ ಎರಡನೆ ಅಲೆಯಿಂದ ತತ್ತರಿಸಿದ್ದ ರಾಜ್ಯದಲ್ಲಿ ಲಾಕ್​ಡೌನ್​ ಆದೇಶ ಜಾರಿಗೆ ಬಂದ ಬಳಿಕ ಸಾಕಷ್ಟು ಕಡೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಸದ್ಯ ಇರುವ ಆದೇಶದ ಪ್ರಕಾರ ಜೂನ್​ 14ರ Read more…

ಉದ್ಯೋಗಿಗಳಿಗೆ ತಿಳಿದಿರಲಿ ಪಿಎಫ್ ಕುರಿತ ಈ 5 ಮಾಹಿತಿ

ಭವಿಷ್ಯ ನಿಧಿ, ದೀರ್ಘಾವಧಿಯ ಉಳಿತಾಯ ಯೋಜನೆಯಾಗಿದೆ. ಇದು ಗ್ರಾಹಕರಿಗೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಪಿಎಫ್ ಖಾತೆ ಹೊಂದಿರುವ ಪ್ರತಿಯೊಬ್ಬರೂ ಇದ್ರ ಪ್ರಯೋಜನಗಳನ್ನು ತಿಳಿದಿರಬೇಕು. ಪಿಎಫ್ ಚಂದಾದಾರರು ಇಡಿಎಲ್ಐ ಯೋಜನೆಯಡಿ Read more…

ಸಿಎಂ ಸ್ಥಾನದಲ್ಲಿ ಬಿಎಸ್​ವೈ ಸೇಫ್​: ಬಿಜೆಪಿ ಹೈಕಮಾಂಡ್ ಸ್ಪಷ್ಟ ಸಂದೇಶ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಹೊಗೆ ಕಳೆದ ಅನೇಕ ದಿನಗಳಿಂದ ಹರಿದಾಡುತ್ತಿದೆ. ಸಿಎಂ ಯಡಿಯೂರಪ್ಪ ವಿರುದ್ಧವೇ ಸಚಿವ ಸಿ.ಪಿ. ಯೋಗೀಶ್ವರ್​ ಬಹಿರಂಗವಾಗಿ ಅಸಮಾಧಾನದ ಹೇಳಿಕೆಗಳನ್ನ ನೀಡ್ತಿರೋದು ವಿರೋಧ ಪಕ್ಷಗಳು Read more…

BIG NEWS; ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ‘ಮಾಸ್ಕ್’ ಅನಿವಾರ್ಯವಲ್ಲ

ಕೊರೊನಾ ವೈರಸ್ ತಡೆಗಟ್ಟಲು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಅನಿವಾರ್ಯವಾಗಿದೆ. ಆದ್ರೆ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಶಿಫಾರಸ್ಸು ಮಾಡುವುದಿಲ್ಲವೆಂದು ಕೇಂದ್ರ ಆರೋಗ್ಯ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...