alex Certify Live News | Kannada Dunia | Kannada News | Karnataka News | India News - Part 4013
ಕನ್ನಡ ದುನಿಯಾ
    Dailyhunt JioNews

Kannada Duniya

ಕಪ್‌ ಸಿಗಿಸಿಕೊಂಡು ಪರದಾಡುತ್ತಿದ್ದ ಅಳಿಲಿನ ರಕ್ಷಣೆ

ಅಳಿಲೊಂದರ ತಲೆಗೆ ಬಿಗಿದುಕೊಂಡಿದ್ದ ಕಪ್ ಒಂದನ್ನು ಬಿಡಿಸಿ, ಆ ಮೂಕಪ್ರಾಣಿಗೆ ನಿರಾಳತೆ ತಂದ ಕೆನಡಾದ ಪೊಲೀಸ್ ಪೇದೆಯೊಬ್ಬರನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಕೆನಡಾದ ಒಂಟಾರಿಯೋ ನಗರದ ಪೇದೆ ಝಮಾನಿ ಅವರು Read more…

ಅಪ್ರಾಪ್ತ ಬಾಲಕನಿಗೆ ದುಷ್ಕರ್ಮಿಗಳಿಂದ ಚಿತ್ರಹಿಂಸೆ

ಅಲೆಮಾರಿ ಜನಾಂಗದ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನಿಗೆ ಚಿತ್ರಹಿಂಸೆ ಕೊಟ್ಟು, ಮಹಿಳೆಯರ ಬಟ್ಟೆಗಳು ಹಾಗೂ ಬಳೆಗಳನ್ನು ಧರಿಸಲು ಹೇಳಿ 15 ಜನರ ತಂಡವೊಂದು ಟಾರ್ಚರ್‌ ಕೊಡುತ್ತಿರುವ ವಿಡಿಯೋವೊಂದು ರಾಜಸ್ಥಾನದ ಸಿಕರ್‌ನಲ್ಲಿ Read more…

BIG NEWS: ದಿನದ 24 ಗಂಟೆಯೂ ಕೊರೊನಾ ಲಸಿಕೆ…? ಕೇಂದ್ರ ಹಣಕಾಸು ಸಚಿವಾಲಯ ಪ್ರಸ್ತಾವ

ಕೊರೊನಾ ಲಸಿಕೆ ಅಭಿಯಾನ ಇನ್ನಷ್ಟು ಚುರುಕುಗೊಳ್ಳಬೇಕು ಅಂದರೆ ದೇಶದಲ್ಲಿ ಕೆಲ ತಿಂಗಳುಗಳ ಕಾಲ 24 ಗಂಟೆಯೂ ಲಸಿಕೆ ಅಭಿಯಾನ ನಡೆಸಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ. ಈ Read more…

ದಿ ಫ್ಯಾಮಿಲಿ ಮ್ಯಾನ್‌ ನ ’ಚೆಲ್ಲಮ್ ಸರ್‌’ ಮೀಮ್‌ ಬಳಸಿಕೊಂಡ ಯುಪಿ ಪೊಲೀಸ್

ಇತ್ತೀಚೆಗೆ ಭಾರೀ ವೈರಲ್ ಆಗಿರುವ ’ದಿ ಫ್ಯಾಮಿಲ್ ಮ್ಯಾನ್’ ಶೋ ’ಚೆಲ್ಲಮ್ ಸರ್‌’ ಮೀಮ್‌ಗಳು ನೆಟ್ಟಿಗರಿಗೆ ಭಾರೀ ಖುಷಿ ಕೊಡುತ್ತಿವೆ. ಇದೀಗ ಉತ್ತರ ಪ್ರದೇಶ ಪೊಲೀಸ್ ಸಹ ’ಚೆಲ್ಲಮ್ Read more…

ಕಾಣೆಯಾಗಿದ್ದ ದೆಹಲಿಯ ರ‍್ಯಾಪರ್‌ ವಾರದ ಬಳಿಕ ಪತ್ತೆ

ಕಳೆದೊಂದು ವಾರದಿಂದ ಕಾಣೆಯಾಗಿದ್ದ ದೆಹಲಿ ಮೂಲದ ರ‍್ಯಾಪರ್‌ ಆದಿತ್ಯ ತಿವಾರಿ ಅಲಿಯಾಸ್ ಎಂಸಿ ಕೋಡೆರನ್ನು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ದೆಹಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಆದಿತ್ಯ ತಾಯಿ ದೀಪಾ Read more…

ಕೇಂದ್ರಿಯ ವಿದ್ಯಾಲಯದ 1 ನೇ ತರಗತಿ ಪ್ರವೇಶ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕೇಂದ್ರೀಯ ವಿದ್ಯಾಲಯ ಸಂಘಟನೆಯು 1ನೇ ತರಗತಿಯ ಪ್ರವೇಶಾತಿಗೆ ಪರಿಷ್ಕೃತ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. 1ನೇ ತರಗತಿ ಪ್ರವೇಶಕ್ಕಾಗಿ ತಾತ್ಕಾಲಿಕ ಆಯ್ಕೆಯ ಪಟ್ಟಿಯು ಜೂನ್​ 23ರಂದು ಬಿಡುಗಡೆಯಾಗಲಿದೆ. ವಿದ್ಯಾರ್ಥಿಗಳು ಪೋಷಕರು Read more…

ನಿಮ್ಮ ಅದೃಷ್ಟ ಬದಲಿಸಬಲ್ಲದು 2 ರೂಪಾಯಿ ನಾಣ್ಯ..!

ಮನೆಯಲ್ಲಿ ಕುಳಿತು ಹಣ ಸಂಪಾದಿಸಲು ಒಳ್ಳೆ ಅವಕಾಶವಿದೆ. ನಿಮ್ಮ ಬಳಿ ಇರುವ ಎರಡು ರೂಪಾಯಿ ನಿಮ್ಮನ್ನು ಲಕ್ಷಾಧಿಪತಿ ಮಾಡಲಿದೆ. ಈ ವಿಶೇಷ ಎರಡು ರೂಪಾಯಿ ನಾಣ್ಯ ನಿಮ್ಮ ಬಳಿಯಿದ್ದರೆ Read more…

Shocking: ಐವರು ಹೆಣ್ಣು ಮಕ್ಕಳೊಂದಿಗೆ ಸಾವಿಗೆ ಶರಣಾದ ತಾಯಿ

ಕೆಲ ಗಂಟೆಗಳ ಹಿಂದಷ್ಟೇ ನಾಪತ್ತೆಯಾಗಿದ್ದ ತಾಯಿ ಹಾಗೂ ಆಕೆಯ 10 ರಿಂದ 17 ವರ್ಷ ವಯಸ್ಸಿನ ಐವರು ಹೆಣ್ಣುಮಕ್ಕಳ ಶವವು ರೈಲ್ವೆ ಹಳಿಯ ಮೇಲೆ ದೊರಕಿದ ಘಟನೆ ಚತ್ತೀಸಗಢದ Read more…

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಯುದ್ಧ ವಿಮಾನ ತರಬೇತಿಗೆ ಇಬ್ಬರು ಮಹಿಳೆಯರ ಆಯ್ಕೆ

ಮಹಾರಾಷ್ಟ್ರದ ನಾಸಿಕ್​​ನಲ್ಲಿರುವ ಯುದ್ಧಸೇನಾ ವಿಮಾನಯಾನ ತರಬೇತಿ ಕೇಂದ್ರದಲ್ಲಿ ಹೆಲಿಕಾಪ್ಟರ್​ ಪೈಲಟ್​ಗಳಾಗಿ ತರಬೇತಿ ಪಡೆಯಲು ಇಬ್ಬರು ಮಹಿಳಾ ಅಧಿಕಾರಿಗಳು ಆಯ್ಕೆಯಾಗುವ ಮೂಲಕ ಹೊಸ ದಾಖಲೆಯನ್ನ ಬರೆದಿದ್ದಾರೆ. ನಾಸಿಕ್​​ನಲ್ಲಿ ಸೋಮವಾರದಿಂದ ಆರಂಭವಾದ Read more…

BIG NEWS: ಇಪಿಎಫ್ ಖಾತೆ ಹೊಂದಿದವರು ತಕ್ಷಣ ಮಾಡಿ ಈ ಕೆಲಸ

ನೌಕರರ ಭವಿಷ್ಯ ನಿಧಿ ಸಂಸ್ಥೆ ಖಾತೆದಾರರ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಜೂನ್ 1ರಿಂದ ಹೊಸ ನಿಯಮ ಜಾರಿಗೆ ಬಂದಿದೆ. ಇಪಿಎಫ್‌ಒನ ಹೊಸ ನಿಯಮಗಳ ಪ್ರಕಾರ, ಎಲ್ಲಾ ಇಪಿಎಫ್‌ಒ ಖಾತೆದಾರರು Read more…

ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾದ ಸೋನು ಸೂದ್

ಕಳೆದ ವರ್ಷ ಕೋವಿಡ್‌ ಸಾಂಕ್ರಮಿಕವು ದೇಶಾದ್ಯಂತ ಅಲೆ ಸೃಷ್ಟಿಸಲು ಆರಂಭಿಸಿದ ದಿನಗಳಿಂದಲೂ ಅಸಹಾಯಕರ ನೆರವಿಗೆ ನಿಂತಿರುವ ನಟ ಸೋನು ಸೂದ್ ರಿಯಲ್ ಲೈಫ್ ಹೀರೋ ಆಗಿಬಿಟ್ಟಿದ್ದಾರೆ. ಕೋವಿಡ್‌ ಸಂಕಷ್ಟದಲ್ಲಿ Read more…

10 ವರ್ಷದ ಮಗನ ಮೇಲೆ ದಯೆ ತೋರದ ತಾಯಿ ಖಾಸಗಿ ಅಂಗಕ್ಕೆ…!

ಮಹಾರಾಷ್ಟ್ರದ ನಾಸಿಕ್‌ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಹಿಳೆಯೊಬ್ಬಳು ತನ್ನ 10 ವರ್ಷದ ಅಂಗವಿಕಲ ಮಲ ಮಗನ ಖಾಸಗಿ ಅಂಗವನ್ನು ಸುಟ್ಟಿದ್ದಾಳೆ. ಪೀಡಿತ, ತಮ್ಮನನ್ನು ಬೆಡ್ ನಿಂದ ಕೆಳಗೆ Read more…

ಹಿಂದೂ ದೇಗುಲಗಳ ಹಣ ಅನ್ಯ ಕಾರ್ಯಗಳಿಗಾಗಿ ವಿನಿಯೋಗಕ್ಕೆ ತಡೆ

ಹಿಂದೂ ದೇವಾಲಯಗಳಿಂದ ಸಂಗ್ರಹವಾದ ಹಣವನ್ನ ಮಸೀದಿ ಹಾಗೂ ಚರ್ಚುಗಳಿಗೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಈಗ ಅದಕ್ಕೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಡೆಹಿಡಿದಿದ್ದಾರೆ. ತಸ್ತಿಕ್​ ರೂಪದಲ್ಲಿ ಧರ್ಮದಾಯ ದತ್ತಿ ಇಲಾಖೆಯಿಂದ Read more…

Big News: ಬಿಜೆಪಿಗೆ ಹರಿದುಬಂದ ದೇಣಿಗೆ ಮೊತ್ತದಲ್ಲಿ ಶೇಕಡಾ 6ರಷ್ಟು ಏರಿಕೆ…!

ಬಿಜೆಪಿಗೆ ಹರಿದುಬರುತ್ತಿರುವ ದೇಣಿಗೆಯಲ್ಲಿ, 2019-20ರ ವಿತ್ತೀಯ ವರ್ಷದಲ್ಲಿ 6% ಪ್ರತಿಶತ ಹೆಚ್ಚಳ ಕಂಡುಬಂದಿದ್ದು, ತಲಾ 20,000ಕ್ಕಿಂತ ಹೆಚ್ಚಿನ ಮೊತ್ತ ಕೊಟ್ಟವರಿಂದಲೇ ಪಕ್ಷದ ಬೊಕ್ಕಸಕ್ಕೆ 785.77 ಕೋಟಿ ರೂ.ಗಳು ಸಂದಾಯವಾಗಿದೆ. Read more…

ತೊಡೆಯ ಒಳಭಾಗದ ಇನ್‌ಫೆಕ್ಷನ್ ಗೆ ಇಲ್ಲಿದೆ ಕಾರಣ ಮತ್ತು ಪರಿಹಾರ

ಒದ್ದೆ ಉಡುಪುಗಳನ್ನು ಧರಿಸಿದಾಗ, ದೇಹ ವಿಪರೀತ ಬೆವರಿದಾಗ, ಹೆಚ್ಚು ನಡೆದಾಗ ತೊಡೆಯ ಒಳಭಾಗದಲ್ಲಿ ಗಾಯಗಳಾಗುತ್ತವೆ, ತ್ವಚೆಯ ಮೇಲ್ಭಾಗದ ಸಿಪ್ಪೆ ಜಾರಿ ಹೋಗುತ್ತದೆ. ಇದನ್ನು ನಿವಾರಿಸುವುದು ಹೇಗೆ? ತೊಡೆಯ ಮಧ್ಯೆ Read more…

ಕೊರೊನಾ ಲಸಿಕೆ ಪಡೆಯುವುದಿಲ್ಲವೆಂದು ಹೇಳಿದ್ದ ಬಾಬಾ ರಾಮ್‌ ದೇವ್‌ ‌ʼಯೂ ಟರ್ನ್ʼ

ಅಲೋಪತಿ ವಿವಾದದಲ್ಲಿ ಸಿಲುಕಿದ್ದ ಯೋಗಗುರು ಬಾಬಾ ರಾಮ್ದೇವ್ ಕೊರೊನಾ ವೈರಸ್ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಿದ್ದಾರೆ. ಕೊರೊನಾ ವೈರಸ್ ಹಾಕಿಸಿಕೊಳ್ಳಲಿರುವ ರಾಮ್ದೇವ್ ಜನರಿಗೂ ಕೊರೊನಾ ಲಸಿಕೆ ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ. Read more…

ಒಂದೇ ದಿನ ದೇಶದಲ್ಲಿ 6,148 ಕೋವಿಡ್ ಸಾವು…! ಇದರ ಹಿಂದಿನ ಕಾರಣ ಬಹಿರಂಗ

ಬುಧವಾರ-ಗುರುವಾರದ 24 ಗಂಟೆಗಳ ಅವಧಿಯಲ್ಲಿ 6,148 ಕೋವಿಡ್ ಸಂಬಂಧಿ ಸಾವುಗಳನ್ನು ದೇಶ ಕಂಡಿದೆ. ಇದು ಸಾಂಕ್ರಮಿಕ ಅಟಕಾಯಿಸಿಕೊಂಡ ಬಳಿಕ ಒಂದು ದಿನದಲ್ಲಿ ಕಂಡು ಬಂದ ಅತ್ಯಂತ ಹೆಚ್ಚಿನ ಸಂಖ್ಯೆಯ Read more…

ರೋಹಿಣಿ ಸಿಂಧೂರಿ ಆರೋಪ ನಿಜವಾದಲ್ಲಿ ಸಾರ್ವಜನಿಕ ಜೀವನದಿಂದಲೇ ನಿವೃತ್ತಿ: ಸಾರಾ ಬಹಿರಂಗ ಸವಾಲ್​

ಮೈಸೂರಿನಲ್ಲಿ ಭೂಹಗರಣದ ಜಟಾಪಟಿ ತಾರಕಕ್ಕೇರಿದೆ. ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ, ಶಾಸಕ ಸಾರಾ ಮಹೇಶ್​ ರಾಜಕಾಲುವೆ ಮೇಲೆ ಕಲ್ಯಾಣಮಂಟಪ ನಿರ್ಮಿಸಿದ್ದಾರೆ ಎಂದು ಆರೋಪಿಸಿದ್ದರು. ರೋಹಿಣಿ ಸಿಂಧೂರಿ ಮಾಡಿರುವ Read more…

ಮಲೆನಾಡ ಜನರ ನಿದ್ದೆಗೆಡಿಸಿದ್ದ ನರಹಂತಕ ಒಂಟಿ ಸಲಗ ಕೊನೆಗೂ ಸೆರೆ….!

ಕಳೆದ ಐದು ತಿಂಗಳಿನಿಂದ ಮಲೆನಾಡು ಭಾಗದ ಜನರಿಗೆ ದುಃಸ್ವಪ್ನದಂತೆ ಕಾಡುತ್ತಿದ್ದ ನರಹಂತಕ ಆನೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಸಕಲೇಶಪುರ Read more…

ಸಂಸದೆ ನುಸ್ರತ್‌ – ನಿಖಿಲ್ ವಿಚ್ಛೇದನಕ್ಕೆ ಕಾರಣರಾದ್ರಾ ಯಶ್‌ ದಾಸ್‌ಗುಪ್ತಾ…?

ಬೆಂಗಾಲಿ ನಟಿ ಹಾಗೂ ಟಿಎಂಸಿ ಸಂಸದೆ ನುಸ್ರತ್‌ ಜಹಾನ್ ಯಾವಾಗಲೂ ಸುದ್ದಿ ಮಾಡುತ್ತಲೇ ಇರುತ್ತಾರೆ. ಈ ಬಾರಿ ತಮ್ಮ ಪತಿ ನಿಖಿಲ್‌ ಜೈನ್‌‌ ಜೊತೆಗೆ ವಿವಾಹ ಬಂಧವನ್ನು ಮುರಿದುಕೊಂಡು Read more…

ಮೈಸೂರು ಲ್ಯಾಂಡ್ ಮಾಫಿಯಾ ಕುರಿತು ಸ್ಫೋಟಕ ಸಂಗತಿ ಹೇಳಿದ್ದ ರೋಹಿಣಿ ಸಿಂಧೂರಿ ಆಡಿಯೋ ಬಹಿರಂಗ

ಸದ್ಯ ರಾಜ್ಯ ರಾಜಕಾರಣದಲ್ಲಿ ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ವರ್ಗಾವಣೆ ಭಾರೀ ಸದ್ದು ಮಾಡ್ತಿದೆ. ಭೂ ಹಗರಣವೇ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರಣ ಎಂದು ಹೇಳಲಾಗ್ತಾ Read more…

ಮಕ್ಕಳಿಗಾಗಿ ಕೋವಿಡ್ 19 ಮಾರ್ಗಸೂಚಿ ಬಿಡುಗಡೆ: ರೆಮ್‌ಡೆಸಿವಿರ್ ಬಳಸದಂತೆ ಸೂಚನೆ

ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಕಾಡಲಿದೆ ಎಂಬ ಭಯವಿದೆ. ಕೊರೊನಾ ಮೂರನೇ ಅಲೆಯನ್ನು ನಿಯಂತ್ರಿಸಲು ದೇಶ ಈಗಾಗಲೇ ಸಿದ್ಧತೆ ನಡೆಸುತ್ತಿದೆ. ಕೇಂದ್ರ ಸರ್ಕಾರ ಮಕ್ಕಳ ಚಿಕಿತ್ಸೆಗೆ ಸಂಬಂಧಿಸಿದಂತೆ Read more…

ಪರಿಣಾಮಕಾರಿಯಾಗಿದೆ ಮೊನೊಕ್ಲೋನಲ್ ಆಂಟಿಬಾಡಿ ಚಿಕಿತ್ಸೆ: 12 ಗಂಟೆಯಲ್ಲಿ ಗುಣಮುಖನಾದ ರೋಗಿ

ಕೊರೊನಾ ವೈರಸ್ ವಿರುದ್ಧದ ಹೋರಾಟ ಮುಂದುವರೆದಿದೆ. ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರ್ತಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಪ್ರತಿ ದಿನ ಒಂದೊಂದು ಅಧ್ಯಯನ ನಡೆಯುತ್ತಿದೆ. ಕೊರೊನಾ ಚಿಕಿತ್ಸೆಗೆ ಪರಿಣಾಮಕಾರಿ Read more…

ಕೊರೊನಾ ಓಡಿಸಿ ಅಂದ್ರೆ ಐಎಎಸ್‌ ಅಧಿಕಾರಿಗಳನ್ನು ಓಡಿಸುತ್ತಿದ್ದಾರೆ: ಹೆಚ್​. ವಿಶ್ವನಾಥ್ ಗುಡುಗು

ಮೈಸೂರಿನ ಸುತ್ತ ಮುತ್ತ ಕೇಳಿ ಬರ್ತಿರುವ ಭೂಹಗರಣದ ವಿಚಾರವಾಗಿ ಮಾತನಾಡಿದ ಎಂಎಲ್​ಸಿ ಹೆಚ್.​ ವಿಶ್ವನಾಥ್​ ರೋಹಿಣಿ ಸಿಂಧೂರಿಯನ್ನ ಆರು ತಿಂಗಳುಗಳ ಕಾಲ ವಿಶೇಷ ಅಧಿಕಾರಿಯಾಗಿ ನೇಮಿಸುವಂತೆ ಮನವಿ ಮಾಡಿದ್ದಾರೆ. Read more…

ಜೂನ್ 12ರಂದು ‘ಶುಗರ್ ಫ್ಯಾಕ್ಟರಿ’ ಚಿತ್ರದ ಟೀಸರ್ ರಿಲೀಸ್

ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಚಿತ್ರದ ಟೀಸರ್ ಅನ್ನು ಇದೇ ತಿಂಗಳು ಜೂನ್ 12ರಂದು ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಆನಂದ್ Read more…

ಮಳೆಗಾಲದಲ್ಲಿ ಸೂಕ್ಷ್ಮಜೀವಿಗಳಿಂದ ದೇಹವನ್ನು ಕಾಪಾಡುವುದು ಹೇಗೆ….?

ಮಳೆಗಾಲದಲ್ಲಿ ಒದ್ದೆ ಬಟ್ಟೆಯಿಂದ ಅಥವಾ ಶೀತದ ಕಾರಣದಿಂದ ಶಿಲೀಂದ್ರ ಹಾಗೂ ಬ್ಯಾಕ್ಟೀರಿಯಗಳು ನಮ್ಮ ದೇಹವನ್ನು ಬಹುಬೇಗ ಆಕ್ರಮಿಸಿಕೊಳ್ಳುತ್ತದೆ. ಇದರಿಂದ ರಕ್ಷಿಸಿಕೊಳ್ಳಲು ಏನು ಮಾಡಬಹುದು? ಆರೋಗ್ಯಕರ ಖರ್ಜೂರ ‘ಡ್ರೈ ಫ್ರೂಟ್ಸ್’ Read more…

ಫ್ಯಾಶನ್ ಡಿಸೈನರ್ ಕೂಡಿ ಹಾಕಿ, ಬೆತ್ತಲೆ ಫೋಟೋ ತೆಗೆದು ಸಂಗಾತಿಯಿಂದಲೇ ಅತ್ಯಾಚಾರ, ಭಾರೀ ಕಿರುಕುಳ

ಕೊಚ್ಚಿ: ಫ್ಯಾಷನ್ ಡಿಸೈನರ್ ಆಗಿರುವ ಮಹಿಳೆಯನ್ನು ಫ್ಲ್ಯಾಟ್ ನಲ್ಲಿ ಕೂಡಿಹಾಕಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಲಾಗಿದೆ. ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ಸಂಗಾತಿಯೇ ಇಂತಹ ಕೃತ್ಯ ಎಸಗಿರುವುದಾಗಿ Read more…

BIG BREAKING NEWS: ದೇಶದಲ್ಲಿ ಒಂದೇ ದಿನ ದಾಖಲೆಯ ಸಾವು, 6148 ಜನರ ಜೀವ ತೆಗೆದ ಕೊರೋನಾ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 94,052 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1,51,367 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 6148 ಸೋಂಕಿತರು ಸಾವನ್ನಪ್ಪಿದ್ದಾರೆ. ಸಾವಿನ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಬ್ಯಾಂಕ್ ಹುದ್ದೆಗೆ ಕನ್ನಡದಲ್ಲೇ ಪರೀಕ್ಷೆಗೆ ಅವಕಾಶ

ಬೆಂಗಳೂರು: ಕನ್ನಡಿಗರ ಬಹುದಿನದ ಬೇಡಿಕೆ ಈಡೇರಿದ್ದು, ಬ್ಯಾಂಕ್ ಹುದ್ದೆಗೆ ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(IBPS) 43 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿನ ಖಾಲಿ Read more…

ಆತ್ಮಹತ್ಯೆ ಮಾಡಿಕೊಳ್ಳುವಾಗಲೇ ಕಾದಿತ್ತು ದುರ್ವಿದಿ, ವಯರ್ ತುಂಡಾಗಿ ಬಿದ್ದು ಸಾವು

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಉಪ್ಪಳದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಹಾಕಿಕೊಳ್ಳುತ್ತಿದ್ದ ವೇಳೆ ವಯರ್ ತುಂಡಾಗಿ ಕೆಳಗೆ ಬಿದ್ದು 45 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...