alex Certify Live News | Kannada Dunia | Kannada News | Karnataka News | India News - Part 4020
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್‌ ಕೇಸ್‌ನಲ್ಲಿ ಸಿಕ್ಕಿ ಬಿದ್ದ ಬಿಜೆಪಿ ಯುವ ಮೋರ್ಚಾ ನಾಯಕಿ

ಕೊಕೇನ್‌ ಕೊಂಡೊಯ್ಯುತ್ತಿದ್ದ ಆಪಾದನೆ ಮೇಲೆ ಪಶ್ಚಿಮ ಬಂಗಾಳ ಬಿಜೆಪಿ ಯುವ ಮೋರ್ಚಾದ ಮಹಾಕಾರ್ಯದರ್ಶಿ ಪಮೇಲಾ ಗೋಸ್ವಾಮಿರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ 100 ಗ್ರಾಂನಷ್ಟು ಕೊಕೇನ್‌ Read more…

ಬಿಂದಾಸ್ ಲೈಫಿಗೆ ಶತಾಯುಷಿಯ ಪಂಚ ಸಲಹೆ

ಲೆಯೊನೋರಾ ರೇಮಂಡ್‌ ಹೆಸರಿನ ಶತಾಯುಷಿ ಮಹಿಳೆಯೊಬ್ಬರು ಅಂತರ್ಜಾಲದಲ್ಲಿ ಎಲ್ಲರ ಹೃದಯ ಗೆಲ್ಲುತ್ತಿದ್ದಾರೆ. ಇತ್ತೀಚೆಗೆ ಅವರ ವಿಡಿಯೋವೊಂದು ವೈರಲ್ ಆಗಿದ್ದು, ಜೀವನಕ್ಕೆ ಬೇಕಾದ ಆಪ್ತ ಸಲಹೆಗಳನ್ನು ಕೊಟ್ಟಿದ್ದಾರೆ ಲೆಯೊನೋರಾ. ’ಹ್ಯೂಮನ್ಸ್‌ Read more…

ಹೋಳಿ ಹಬ್ಬದ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ʼಬಂಪರ್ʼ‌ ಸುದ್ದಿ

ಕೇಂದ್ರ ಸರ್ಕಾರಿ ನೌಕರರಿಗೆ ಹೋಳಿ ಹಬ್ಬದ ಬಂಪರ್‌ ಸುದ್ದಿ ನೀಡಲು ಮುಂದಾಗಿರುವ ಕೇಂದ್ರವು, ತುಟ್ಟಿ ಭತ್ಯೆ ಹಾಗೂ ತುಟ್ಟಿ ನಿರಾಳತೆ (ನಿವೃತ್ತ ನೌಕರರಿಗೆ) ಹೆಚ್ಚಿಸುವ ನಿರೀಕ್ಷೆ ಇದೆ. ವೇತನ Read more…

ಕೊರೊನಾ ಲಸಿಕೆಗಾಗಿ ವೃದ್ದೆ ವೇಷ ಧರಿಸಿ ಬಂದ ಮಹಿಳೆಯರು

ಕೋವಿಡ್-19 ಲಸಿಕೆಯನ್ನು ಹಾಕಿಸಿಕೊಳ್ಳಲೆಂದು ಹಿರಿಯ ಜೀವಗಳಂತೆ ಇಬ್ಬರು ಮಹಿಳೆಯರು ಲಸಿಕಾ ಕೇಂದ್ರಕ್ಕೆ ಧಾವಿಸಿದ ಘಟನೆ ಅಮೆರಿಕದ ಫ್ಲಾರಿಡಾದ ಒರ್ಲಾಂಡೋದಲ್ಲಿ ಜರುಗಿದೆ. ಇಲ್ಲಿನ ಆರೆಂಜ್‌ ಕೌಂಟಿಯ ಲಸಿಕಾ ಕೇಂದ್ರಕ್ಕೆ ಧಾವಿಸಿದ್ದ Read more…

ಮಂತ್ರಮುಗ್ದಗೊಳಿಸುತ್ತೆ ಕಸ ಆಯುವ ಯುವಕರ ಸುಮಧುರ ಧ್ವನಿ

ಮಹೀಂದ್ರ & ಮಹೀಂದ್ರ ಕಂಪನಿ ಮಾಲೀಕ ಆನಂದ ಮಹೀಂದ್ರಾ ಟ್ವಿಟರ್ ಖಾತೆಯಲ್ಲಿ ಸುದ್ದಿಯಾಗ್ತಾನೇ ಇರ್ತಾರೆ. ಈ ಬಾರಿ ಕೂಡ ತಮ್ಮ ಟ್ವಿಟರ್ ಖಾತೆ ಮೂಲಕ ಎರಡು ಹಿಂದಿ ಹಾಡುಗಳನ್ನ Read more…

ಸ್ಟ್ರಾಬೆರಿ ಬಿರಿಯಾನಿ ಕಂಡು ನೆಟ್ಟಿಗರು ಕಂಗಾಲು

ವಿಚಿತ್ರವಾದ ತಿಂಡಿಗಳನ್ನ ತಯಾರಿಸುವ ವಿಡಿಯೋ ಹಾಗೂ ಫೋಟೋಗಳಿಗೆ ಇಂಟರ್ನೆಟ್​​ನಲ್ಲೇನು ಬರಗಾಲವಿಲ್ಲ. ಕೆಲ ದಿನಗಳ ಹಿಂದಷ್ಟೇ ವ್ಯಕ್ತಿಯೊಬ್ಬ ಮ್ಯಾಕ್​ ಡೊನಾಲ್ಡ್ ಚಿಕನ್​​ನಿಂದ ಐಸ್​ಕ್ರೀಂ ತಯಾರಿಸಿ ಸುದ್ದಿಯಾಗಿದ್ದ. ಇದೀಗ ಪಾಕಿಸ್ತಾನದ ವ್ಯಕ್ತಿಯೊಬ್ಬ Read more…

ಚಿನ್ನದ ಮೇಲೆ ಸಾಲ ಪಡೆಯುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಬ್ಯಾಂಕ್​ ಹಾಗೂ ಎನ್​.ಬಿ.ಎಫ್.​​ಸಿ.ಗಳ ನಡುವೆ ಕೂದಲೆಳೆಯ ಅಂತರವಿದೆ. ಬ್ಯಾಂಕ್​​ಗಳು ಉತ್ತಮ ಬಡ್ಡಿ ದರವನ್ನ ನೀಡುತ್ತವೆ. ಆದರೆ ಎನ್​​ಬಿಎಫ್​​ಸಿಗಳು ಹೆಚ್ಚಿನ ಮೊತ್ತವನ್ನ ಸಾಲದ ರೂಪದಲ್ಲಿ ನೀಡ್ತಾರೆ. ಹೀಗಾಗಿ ನೀವು ಚಿನ್ನದ Read more…

ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಗೊಂದಲದ ಗೂಡಾದ ಬಸ್ ಪಾಸ್

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯುವುದು ಸಾಹಸದ ಕೆಲಸವಾಗಿದೆ. ಈ ಹಿಂದೆ ಸರಳವಾಗಿ ಬಸ್ ಪಾಸ್ ಪಡೆಯಬಹುದಾಗಿತ್ತು. ಈಗ ಹೊಸ ವ್ಯವಸ್ಥೆಯಿಂದಾಗಿ ಬಸ್ ಪಡೆಯುವುದು Read more…

2 ಎ ಮೀಸಲಾತಿಗೆ ಪಂಚಮಸಾಲಿ ಬೃಹತ್ ಸಮಾವೇಶ: ಲಕ್ಷಾಂತರ ಜನ ಭಾಗಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೂಡಲಸಂಗಮದಿಂದ ಜನವರಿ Read more…

BREAKING NEWS: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಮದುವೆಗೆ ಹೊರಟಿದ್ದ ನಾಲ್ವರ ಸಾವು

ಹಾಸನ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಟಾಟಾ ಸುಮೋಗೆ ಹಿಂದಿನಿಂದ ಕ್ವಾಲಿಸ್ ಡಿಕ್ಕಿಯಾಗಿ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟು, 11 ಜನ ಗಾಯಗೊಂಡಿದ್ದು, ಒಬ್ಬರ Read more…

BIG NEWS: CET ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜುಲೈ 7, 8 ರಂದು ಎಕ್ಸಾಂ

ಬೆಂಗಳೂರು: 2021 ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜುಲೈ 7 ಮತ್ತು 8 ರಂದು ನಡೆಯಲಿದೆ. 7-7-2021 ಬುಧವಾರ ಬೆಳಗ್ಗೆ 10.30ರಿಂದ 11.50: ಜೀವವಿಜ್ಞಾನ Read more…

‘ಆಯುಷ್ಮಾನ್’ ಯೋಜನೆ ಎಲ್ಲಾ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಆಯುಷ್ಮಾನ್​ ಭಾರತ್​ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯ ಫಲಾನುಭವಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಫಲಾನುಭವಿಗಳು ಈಗ ತಮ್ಮ ಅರ್ಹತಾ ಕಾರ್ಡ್​ಗಳನ್ನ ಉಚಿತವಾಗಿ ಪಡೆಯಬಹುದಾಗಿದೆ. ಗ್ರಾಮ ಮಟ್ಟದ Read more…

ಹೊಲದಲ್ಲೇ ಬಯಲಾಯ್ತು ಅಕ್ರಮ ಸಂಬಂಧ: ಪ್ರಿಯಕರನೊಂದಿಗೆ ಸಲ್ಲಾಪದ ವೇಳೆಯಲ್ಲೇ ಸಿಕ್ಕಿಬಿದ್ದ ವಿವಾಹಿತೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುರುಕಟನಾಳ ಗ್ರಾಮದಲ್ಲಿ ಪ್ರಿಯಕರನೊಂದಿಗೆ ಸಲ್ಲಾಪದಲ್ಲಿದ್ದ ವಿವಾಹಿತೆ ಸಿಕ್ಕಿಬಿದ್ದಿದ್ದು ಇಬ್ಬರಿಗೆ ವಿಚಿತ್ರ ಶಿಕ್ಷೆ ನೀಡಲಾಗಿದೆ. ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಯುವಕ ಮತ್ತು Read more…

BREAKING NEWS: ನಿಲ್ದಾಣದಲ್ಲೇ ವಿದ್ಯುತ್ ಕಂಬಕ್ಕೆ ಬಡಿದ ವಿಮಾನದ ರೆಕ್ಕೆ, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ 63 ಪ್ರಯಾಣಿಕರು ಪಾರು

ವಿಜಯವಾಡ: ಒಮಾನ್ ನಿಂದ 64 ಪ್ರಯಾಣಿಕರೊಂದಿಗೆ ಬಂದಿಳಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ 63 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಒಮಾನ್ Read more…

BIG NEWS: ಬಿಜೆಪಿ ನಾಯಕರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಶ್ರೀರಾಮುಲು, ನಮ್ಮವರೇ ಸೋಲಿಸಿದ್ರು

ಚಿತ್ರದುರ್ಗ: ಬಾದಾಮಿ ಕ್ಷೇತ್ರದಲ್ಲಿ ನನ್ನನ್ನು ಬಿಜೆಪಿ ನಾಯಕರೇ ಸೋಲಿಸಿದರು. ಕ್ಷೇತ್ರದ ಮತದಾರರು ನನ್ನನ್ನು ಸೋಲಿಸಿಲ್ಲ. ಬದಲಿಗೆ ಬಿಜೆಪಿಯವರೇ ಸೋಲಿಸಿದರು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು Read more…

BIG NEWS: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಜುಲೈ 7, 8 ರಂದು ಸಿಇಟಿ ಪರೀಕ್ಷೆ – ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು: ಪ್ರಸಕ್ತ 2021 ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜುಲೈ 7 ಮತ್ತು 8 ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಸಚಿವರಾದ Read more…

BIG BREAKING NEWS: CET ವೇಳಾಪಟ್ಟಿ ಪ್ರಕಟ -ಜುಲೈ 7 ರಿಂದ ಸಿಇಟಿ ಪರೀಕ್ಷೆ

ಬೆಂಗಳೂರು: ಜುಲೈ 7 ರಿಂದ ಸಿಇಟಿ ಪರೀಕ್ಷೆ ಆರಂಭವಾಗಲಿದೆ. ಜುಲೈ 7 ರಂದು ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. ಜುಲೈ 8 Read more…

BIG NEWS: ಎರಡನೇ ಅಲೆ ತಡೆದ್ರೆ ಲಾಕ್ಡೌನ್ ಇಲ್ಲ -ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ವರದಿ ಇರಬೇಕು

ಬೆಂಗಳೂರು: ಕೋವಿಡ್ ಲಸಿಕೆಯನ್ನು ಎಲ್ಲ ಸಿಬ್ಬಂದಿ ತಪ್ಪದೇ ಪಡೆಯಬೇಕು ಎಂದು ಕೋರಲಾಗಿದೆ. ಇದು ಎರಡನೇ ಅಲೆ ಬಾರದಂತೆ ತಡೆಗಟ್ಟಲು ನೆರವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಲಿದ್ದಾರೆ Read more…

ಶಾಕಿಂಗ್ ನ್ಯೂಸ್: ಅಣ್ಣನಿಂದಲೇ ಅತ್ಯಾಚಾರ, ಕಾಮತೃಷೆ ತೀರಿಸಿಕೊಂಡ ದೊಡ್ಡಪ್ಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕುಟ್ಟುಪಾಡಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಸಹೋದರನೇ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ, ಬಾಲಕಿ ಮೇಲೆ ದೊಡ್ಡಪ್ಪನೂ ಕೂಡ ಅತ್ಯಾಚಾರ Read more…

ನಿರುದ್ಯೋಗಿ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: ನಗದು ಪರಿಹಾರ ಪಡೆಯಲು ಅವಕಾಶ

ಶಿವಮೊಗ್ಗ: ಕೇಂದ್ರ ಸರ್ಕಾರವು ಕಾರ್ಮಿಕರ ವಿಮಾ ನಿಗಮದ ಮೂಲಕ ಅಟಲ್ ಬಿಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲ ಉದ್ದೇಶವು ನೋಂದಾಯಿತ ವಿಮಾ ಕಾರ್ಮಿಕರ Read more…

GOOD NEWS: 16,000 ಪೊಲೀಸ್ ಹುದ್ದೆಗಳ ನೇಮಕಾತಿಗೆ ಕ್ರಮ

ಕಾರ್ಕಳ: ಈಗಾಗಲೇ 6000 ಪೊಲೀಸ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದ್ದು, ಮುಂದಿನ ಮೂರು ವರ್ಷಗಳಲ್ಲಿ 16,000 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ Read more…

BREAKING NEWS: ಮರಕ್ಕೆ ಡಿಕ್ಕಿಯಾದ ಕಾರು; ವ್ಯಕ್ತಿ ಸಜೀವ ದಹನ

ರಾಯಚೂರು: ವೇಗವಾಗಿ ಚಲಿಸುತ್ತಿದ್ದ ಕಾರು ಮರವೊಂದಕ್ಕೆ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರಿನ ಸೀತಾನಗರ ಕ್ಯಾಂಪ್ ಬಳಿ Read more…

‘ವ್ಯಾಲೆಂಟೈನ್ಸ್​ ಡೇ’ ಎಂಜಾಯ್​ ಮಾಡೋಕೆ ಹೋಗಿ ಸಂಕಷ್ಟಕ್ಕೆ ಸಿಲುಕಿದ ಖ್ಯಾತ ನಟ..!

ವ್ಯಾಲೆಂಟೈನ್ಸ್ ಡೇ ದಿನ ಪತ್ನಿಯೊಂದಿಗೆ ಎಂಜಾಯ್​ ಮಾಡಲು ಹೋಗಿ ಬಾಲಿವುಡ್​ ನಟ ವಿವೇಕ್​ ಒಬೇರಾಯ್​ ಪೇಚಿಗೆ ಸಿಲುಕಿದ್ದಾರೆ. ಮಾಸ್ಕ್​ ಧರಿಸದೇ ಪತ್ನಿಯೊಂದಿಗೆ ಬೈಕ್​​ನಲ್ಲಿ ಓಡಾಡುತ್ತಿದ್ದ ವಿಡಿಯೋ ಶೇರ್​ ಮಾಡಿದ್ದ Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎದುರಾಯ್ತು ಸಂಕಷ್ಟ

ಕೋಲ್ಕತ್ತಾ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಖುದ್ದು Read more…

ದಿಶಾ ರವಿಗೆ ಗ್ರೇಟಾ ಥನ್​ ಬರ್ಗ್​ ಬೆಂಬಲ

ಸ್ವೀಡಿಷ್​ನ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್​ ಬರ್ಗ್​ ಬೆಂಗಳೂರಿನ ಪರಿಸರ ಕಾರ್ಯಕರ್ತೆ 22 ವರ್ಷದ ದಿಶಾ ರವಿಗೆ ಬೆಂಬಲ ನೀಡೋ ಕಾರ್ಯವನ್ನ ಮುಂದುವರಿಸಿದ್ದಾರೆ. ಪ್ರಸ್ತುತ ದಿಶಾ ರವಿ ರೈತ Read more…

ಗೊತ್ತಿಲ್ಲದೇ ಆದ ತಪ್ಪಿಗೆ ಪರಿತಪಿಸುತ್ತಿದೆ ಈ ಹೋಟೆಲ್

ತನ್ನಿಂದ ಗೊತ್ತಿಲ್ಲದೇ ಆದ ತಪ್ಪಿನಿಂದಾಗಿ ಹೊರಗಡೆ ತಿರುಗಾಡುವ ಮಂದಿಯ ಕಣ್ಣಿಗೆ ’ಸೌನಾ’ (ಬಿಸಿ ಉಷ್ಣಾಂಶಕ್ಕಾಗಿ ರೂಪಿಸಿರುವ ಒಂದು ಕೋಣೆ) ದಲ್ಲಿ ಕೂರುವ ಅತಿಥಿಗಳು ಕಾಣುವಂತೆ ಆಗಿರುವುದಕ್ಕೆ ದಕ್ಷಿಣ ಕೊರಿಯಾದ Read more…

SHOCKING: ಕಾಲೇಜು ಕೊಠಡಿಯಲ್ಲೇ ವಿದ್ಯಾರ್ಥಿ ಹತ್ಯೆ

ಕಾಲೇಜು ವಿದ್ಯಾರ್ಥಿಯೊಬ್ಬ ಕ್ಲಾಸ್ ರೂಂನಲ್ಲಿ ವಿದ್ಯಾರ್ಥಿ ಮೇಲೆ ಫೈರಿಂಗ್​ ನಡೆಸಿದ್ದು ಮಾತ್ರವಲ್ಲದೇ ವಿದ್ಯಾರ್ಥಿನಿಯೊಬ್ಬಳ ಮನೆಗೆ ನುಗ್ಗಿ ಆಕೆಯನ್ನ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶ ಬುಂದೇರ್​ ಖಂಡ್​ ಕಾಲೇಜಿನಲ್ಲಿ Read more…

BIG NEWS: ನಾನೂ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ; ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

ಮೈಸೂರು: ಶ್ರೀರಾಮ ಜನರ ಧಾರ್ಮಿಕ ನಂಬಿಕೆಯ ಸಂಕೇತ. ನಾನೂ ಕೂಡ ನನ್ನ ಹುಟ್ಟೂರಿನಲ್ಲಿ ರಾಮ ಮಂದಿರವನ್ನು ಕಟ್ಟಿಸುತ್ತಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ಮಕ್ಕಳಿಗೆ ʼಮೊಬೈಲ್ʼ​ ನೀಡುವ ಮುನ್ನ ಈ ಸ್ಟೋರಿ‌ ಓದಿ

ಟಿವಿ, ಸ್ಮಾರ್ಟ್ ಫೋನ್​ ಹಾಗೂ ಗೇಮಿಂಗ್​​​ಗಳನ್ನ ಹೆಚ್ಚಾಗಿ ನೋಡುವ ಮಕ್ಕಳಲ್ಲಿ ಆತ್ಮಹತ್ಯೆಯ ಆಲೋಚನೆಗಳು ಹೆಚ್ಚಾಗಿ ಸುಳಿಯುತ್ತದೆ ಎಂದು ಹೊಸ ಅಧ್ಯಯನ ಹೇಳಿದೆ. 13 ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನ Read more…

ಹೆಚ್ಚಿದ ಕೊರೊನಾ ಭೀತಿ: ಲಸಿಕೆ ತೆಗೆದುಕೊಳ್ಳಲು ಆರೋಗ್ಯ ಕಾರ್ಯಕರ್ತರ ನಿರ್ಲಕ್ಷ್ಯಕ್ಕೆ ಸಚಿವ ಸುಧಾಕರ್ ಗರಂ

ಬೆಂಗಳೂರು: ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ. ಸೋಂಕಿನ ಬಗ್ಗೆ ಜನರು ನಿರ್ಲಕ್ಷ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...