alex Certify Live News | Kannada Dunia | Kannada News | Karnataka News | India News - Part 4025
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ವಂಚಕ ಯುವಕನ ಐಷಾರಾಮಿ ಬದುಕು

ಕ್ರಿಪ್ಟೋಕರೆನ್ಸಿಯ ರಹಸ್ಯ ವಹಿವಾಟು ನಡೆಸಲು ಆರಂಭಿಸಿದಾಗ ಸ್ಟೆಫಾನ್ ಕಿನ್‌ಗೆ ಕೇವಲ 19 ವರ್ಷ ವಯಸ್ಸು. ಆಸ್ಟ್ರೇಲಿಯಾದ ಕ್ವಿನ್‌ ಸ್ವಯಂ ಘೋಷಿತ ಗಣಿತ ತಜ್ಞನಾಗಿದ್ದು, 2016ರಲ್ಲಿ ಕಾಲೇಜು ವ್ಯಾಸಂಗಕ್ಕೆ ತಿಲಾಂಜಲಿ Read more…

ಆಸ್ಪತ್ರೆಗೆ ನುಗ್ಗಿ ದಾಂಧಲೆ ಎಬ್ಬಿಸಿದ ಹಸು: ರೋಗಿಗಳು ಕಂಗಾಲು

ಕೊಲಂಬಿಯಾದ ಆಸ್ಪತ್ರೆಯೊಂದಕ್ಕೆ ನುಗ್ಗಿದ ಹಸುವೊಂದು ದಾಂಧಲೆ ಮಾಡಿ, ಅಲ್ಲಿದ್ದ ರೋಗಿಗಳ ಮೇಲೆ ದಾಳಿ ಮಾಡಿದ ಘಟನೆಯ ವಿಡಿಯೋವೊಂದು ವೈರಲ್ ಆಗಿದೆ. ಆಂಟಿಯೋಕಿಯಾ ನಗರದ ಸಾನ್ ರಫೇಲ್‌ ಆಸ್ಪತ್ರೆಯ ವೇಟಿಂಗ್ Read more…

ಮದುವೆ ಸಂಭ್ರಮದ ಹಳೆ ಫೋಟೋ ಹಂಚಿಕೊಂಡ ಪ್ರಿಯಾಂಕಾ

ಸಾಮಾಜಿಕ ಜಾಲತಾಣಗಳಲ್ಲಿ ಈ ಥ್ರೋಬ್ಯಾಕ್ ಚಿತ್ರಗಳ ಹವಾ ಸಖತ್ತಾಗೇ ಇದೆ. ತಂತಮ್ಮ ಜೀವನದ ಸ್ಮರಣೀಯ ಕ್ಷಣಗಳನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳುತ್ತಾರೆ ನೆಟ್ಟಿಗರು. ಕಾಂಗ್ರೆಸ್ ಕಾಯದರ್ಶಿ ಪ್ರಿಯಾಂಕಾ ವಾದ್ರಾ 24 ವರ್ಷಗಳ Read more…

SPECIAL NEWS: ಸಾಂಪ್ರದಾಯಿಕ ಗಾಜಿನ ಬದಲಿಗೆ ಬಳಕೆಯಾಗಲಿದೆ ಮರದ ಪರದೆ

ಗಾಜಿನ ಬದಲಿಗೆ ಮರದಿಂದ ಮಾಡಿದ ಪಾರದರ್ಶಕ ಕಿಟಕಿ ಪರದೆಗಳು ಇನ್ನೇನು ವಾಸ್ತವ ಜಗತ್ತಿಗೆ ಕಾಲಿಡಲಿವೆ. ಗಾಜು ಉತ್ಪಾದನೆಗೆ ಇಂಧನ ದಕ್ಷ ಮೂಲವಾಗಿ ಮರವನ್ನು ಬಳಸಲು ಸಂಶೋಧಕರು ಪ್ರಯತ್ನಿಸುತ್ತಿದ್ದಾರೆ. ನ್ಯೂಯಾರ್ಕ್‌ನ Read more…

ಸುದ್ದಿಯಲ್ಲಿರುವ ಮೀನಾ ಹ್ಯಾರಿಸ್ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್‌ ಆಗಿರುವ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಸಹೋದರಿಯ ಪುತ್ರಿ ಮೀನಾ ಹ್ಯಾರಿಸ್‌ ಇತ್ತೀಚಿನ ದಿನಗಳಲ್ಲಿ ಭಾರೀ ಸುದ್ದಿಯ ಬಿರುಗಾಳಿಯಲ್ಲಿ ಸಿಲುಕಿದ್ದಾರೆ. ತನ್ನ ಬ್ರಾಂಡ್ ‌ಅನ್ನು Read more…

ಲಸಿಕೆಗಾಗಿ ಹಿಮದ ನಡುವೆ ಆರು ಮೈಲಿ ನಡೆದುಹೋದ 90 ರ ಮಹಿಳೆ

ನೆಲದ ಮೇಲೆ ಒಂದಡಿಯಷ್ಟು ಹಿಮ ಕಟ್ಟಿದ್ದರೂ ಸಹ ಸಿಯಾಟಲ್‌ನ ಈ 90ರ ಹರೆಯದ ಹಿರಿಯ ಜೀವಕ್ಕೆ ತನ್ನ ಮೊದಲ ಕೊರೋನಾ ವೈರಸ್‌ ಲಸಿಕೆ ಪಡೆಯುವುದನ್ನು ತಪ್ಪಿಸಲು ಸಾಧ್ಯವಾಗಿಲ್ಲ. ಫ್ರಾನ್‌ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಬಜೆಟ್ ನಲ್ಲಿ ‘ಆರೋಗ್ಯ ಭಾಗ್ಯ’ ಘೋಷಣೆಗೆ ಒತ್ತಾಯ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸೌಲಭ್ಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಿಗಬೇಕು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ಒದಗಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಬಜೆಟ್ನಲ್ಲಿ Read more…

31 ವರ್ಷಗಳ ಬಳಿಕ ಬಾಗಿಲು ತೆರೆದ ದೇಗುಲ…..!

ಜಮ್ಮು-ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆ ಹಿನ್ನೆಲೆಯಲ್ಲಿ 1990 ರಲ್ಲಿ ಮುಚ್ಚಲ್ಪಟ್ಟಿದ್ದ ದೇಗುಲದ ಬಾಗಿಲು 31 ವರ್ಷಗಳ ಬಳಿಕ ತೆರೆದಿದ್ದು, ಮೊದಲ ಬಾರಿಗೆ 30 ಕಾಶ್ಮೀರಿ ಪಂಡಿತರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ. ಶ್ರೀನಗರದ Read more…

ಬಿಡುವಿಲ್ಲದ ಕಾರ್ಯಕ್ರಮದ ನಡುವೆಯೂ ಮೀನಾಕ್ಷಿ ಭವನದಲ್ಲಿ ಉಪಹಾರ ಸವಿದ ಸಿಎಂ

ಮುಖ್ಯಮಂತ್ರಿ ಯಡಿಯೂರಪ್ಪನವರು ಬಹುದಿನಗಳ ಬಳಿಕ ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಬಿಡುವಿಲ್ಲದಂತೆ ಪಾಲ್ಗೊಂಡಿದ್ದಾರೆ. ಬುಧವಾರದಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮಾಚೇನಹಳ್ಳಿ ಕೈಗಾರಿಕಾ ಸಂಘದ ಕಾರ್ಯಕ್ರಮ, Read more…

BIG NEWS: ಬಿಜೆಪಿ ಸಂಸದರ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರ ಪುತ್ರ, ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಫೆಬ್ರವರಿ 26 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. Read more…

‘ಆರ್ಥಿಕ’ ಸಂಕಷ್ಟದಿಂದ ತತ್ತರಿಸಿರುವ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್

ಭಾರತದ ಪಾಲಿಗೆ ಮಗ್ಗುಲ ಮುಳ್ಳಾಗಿರುವ ನೆರೆರಾಷ್ಟ್ರ ಪಾಕಿಸ್ತಾನ, ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಸಂಗತಿ ವಿಶ್ವಕ್ಕೆ ತಿಳಿದಿದೆ. ತೀವ್ರ ಆರ್ಥಿಕ ಸಂಕಷ್ಟದಿಂದ ಪಾಕಿಸ್ತಾನ ತತ್ತರಿಸುತ್ತಿದ್ದು ಇಷ್ಟಾದರೂ ತನ್ನ ನರಿಬುದ್ಧಿ ಮಾತ್ರ Read more…

ಗಮನಿಸಿ: ದೇಶಾದ್ಯಂತ ಇಂದು ರೈತರಿಂದ ರೈಲು ತಡೆ

ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ಧತಿಗೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು ದೇಶದಾದ್ಯಂತ ಇಂದು ರೈಲು ತಡೆಗೆ ಕರೆ Read more…

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಬಂಪರ್’ ಸುದ್ದಿ

ತಮ್ಮನ್ನು ಕಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸದಾ ಮನವಿ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಅತಿಥಿ ಉಪನ್ಯಾಸಕರ ನೇಮಕಾತಿ ಕಲ್ಪನೆಯನ್ನೆ ರದ್ದುಪಡಿಸಿ ಎಲ್ಲರನ್ನೂ ಕಾಯಂಗೊಳಿಸುವ ಕುರಿತು ಸರ್ಕಾರ Read more…

ಪ್ರಾಣ ಪಣಕ್ಕಿಟ್ಟು ಕಾಲುವೆಗೆ ಬಿದ್ದ ಬಸ್‌ನಿಂದ ಇಬ್ಬರನ್ನು ರಕ್ಷಿಸಿದ ಶಿವರಾಣಿ ಈಗ ಎಲ್ಲರ ಕಣ್ಮಣಿ

ಕಾಲುವೆಯೊಂದಕ್ಕೆ ಉರುಳಿದ ಬಸ್‌ನಿಂದ ಏಳು ಮಂದಿಯನ್ನು ರಕ್ಷಿಸಲು ಮುಂದಾದ ಶಿವರಾಣಿ ಲೋನಿಯಾ ಹಾಗೂ ಆಕೆಯ ನಾಲ್ವರು ಸಹೋದರರು ರಿಯಲ್ ಲೈಫ್ ಹೀರೋಗಳಾದ ಘಟನೆ ಮಧ್ಯ ಪ್ರದೇಶದಲ್ಲಿ ಜರುಗಿದೆ. ಸಿಂಧಿ Read more…

IPL ಹರಾಜು: ಯಾರಿಗೆ ಎಷ್ಟು ಬೆಲೆ…? ಇಲ್ಲಿದೆ 292 ಆಟಗಾರರ ಸಂಪೂರ್ಣ ಪಟ್ಟಿ

ಚುಟುಕು ಕ್ರಿಕೆಟ್‌ ಐಪಿಎಲ್‌ ನ 14 ನೇ ಅವೃತ್ತಿ ಪಂದ್ಯಾವಳಿಗಾಗಿ ಫೆಬ್ರವರಿ 18 ರ ಇಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಒಟ್ಟು 292 ಆಟಗಾರರ ಹೆಸರು ಈ ಬಾರಿಯ Read more…

BIG NEWS: ವರ್ಷಾಂತ್ಯಕ್ಕೆ ಮುಕ್ತ ಮಾರುಕಟ್ಟೆಯಲ್ಲಿ ಕೋವಿಡ್-19 ಲಸಿಕೆ ಲಭ್ಯ

ಕೋವಿಡ್-19 ಲಸಿಕೆ ಕಾರ್ಯಕ್ರಮ ಮೊದಲ ಹಂತ ಚಾಲ್ತಿಯಲ್ಲಿರುವಂತೆಯೇ ದೇಶಾದ್ಯಂತ ಈ ಲಸಿಕೆಯು ವ್ಯಾಪಕವಾಗಿ ಯಾವಾಗ ಲಭ್ಯವಾಗಲಿದೆ ಎಂಬ ಪ್ರಶ್ನೆಗಳು ಉದ್ಭವವಾಗತೊಡಗಿವೆ. ವರ್ಷಾಂತ್ಯ ಅಥವಾ ಅದಕ್ಕೂ ಮುನ್ನವೆ ಈ ಲಸಿಕೆಗಳು Read more…

ಸಿಎಂ ಬಿ.ಎಸ್. ಯಡಿಯೂರಪ್ಪ ಮ್ಯಾರಥಾನ್ ಮೀಟಿಂಗ್: ಮೀಸಲಾತಿ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮ್ಯಾರಥಾನ್ ಮೀಟಿಂಗ್ ನಡೆಸಲಿದ್ದಾರೆ. 9 ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು, 9 ಇಲಾಖೆಗಳಿಂದ ಬಜೆಟ್ ಪೂರ್ವಭಾವಿ ಮಾಹಿತಿ ಸಂಗ್ರಹಿಸಲಿದ್ದಾರೆ. Read more…

ಬೆರಗಾಗಿಸುತ್ತೆ ಕೋವಿಡ್‌-19 ನಡುವೆಯೂ ಅಬ್ಬರಿಸಿದ ’ಉಪ್ಪೇನಾ’ ಚಿತ್ರದ ಕಲೆಕ್ಷನ್

ಕೋವಿಡ್-19 ಲಾಕ್‌ಡೌನ್‌ನಿಂದ ನಿಧಾನವಾಗಿ ಹೊರಬರುತ್ತಿರುವ ಚಿತ್ರೋದ್ಯಮಕ್ಕೆ ಹೊಸ ನಿರ್ಬಂಧಗಳ ನಡುವೆ ಚಿತ್ರಗಳ ಬಿಡುಗಡೆ ಸಂಬಂಧ ಇದ್ದ ಆತಂಕಗಳನ್ನು ತೆಲುಗು ಸಿನಿಮಾ ’ಉಪ್ಪೇನಾ’ ದೂರ ಮಾಡಿದೆ. ಬುಚ್ಚಿ ಬಾಬು ಸಾನಾ Read more…

SBI ಗ್ರಾಹಕರೇ ಗಮನಿಸಿ: ಮಿಸ್ಡ್‌ ಕಾಲ್‌ ಮೂಲಕ ಸಿಗುತ್ತೆ ʼತ್ವರಿತ ಸಾಲʼದ ಮಾಹಿತಿ

ತ್ವರಿತ ಸಾಲ ಬೇಕಾದ ಗ್ರಾಹಕರಿಗಾಗಿ ಸ್ಟೇಟ್‌ ಬ್ಯಾಂಕ್, ಎಕ್ಸ್‌ಪ್ರೆಸ್ ಕ್ರೆಡಿಟ್ ವೈಯಕ್ತಿಕ ಸಾಲದ ಸೌಲಭ್ಯವನ್ನು ತಂದಿದ್ದು, ಈ ಸಾಲಕ್ಕೆ ತುರ್ತು ಅನುಮೋದನೆ ಸಿಗಲಿದೆ. ಮದುವೆ ಅಥವಾ ಹಾಲಿಡೇ, ತುರ್ತು Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಎಲ್ಲಿಯೂ ಸಿಕ್ತಿಲ್ಲ ಜನಪ್ರಿಯ ಬ್ರಾಂಡ್

ಖೋಡೆಸ್ ತ್ರಿಬಲ್ ಎಕ್ಸ್ ರಮ್ ಮದ್ಯಪ್ರಿಯರ ನೆಚ್ಚಿನ ಪಾನೀಯವಾಗಿದೆ. ಖೋಡೆಸ್ ತ್ರಿಬಲ್ ಎಕ್ಸ್ ರಮ್ ಪೂರೈಕೆ ನಿಲ್ಲಿಸಲಾಗಿದೆ ಎನ್ನುವ ಚರ್ಚೆ ನಡೆದಿದೆ. ಕಾರಣ ಎಲ್ಲಿಯೂ ಖೋಡೆಸ್ ರಮ್ ಸಿಗುತ್ತಿಲ್ಲ Read more…

ವರ್ಷಕ್ಕೊಮ್ಮೆ ತೆರೆಯುತ್ತೆ ದೇಗುಲದ ಬಾಗಿಲು; ಮರಳಲ್ಲಿ ಮೂಡುತ್ತೆ ವಿಶೇಷ ಚಿಹ್ನೆ

ಛತ್ತಿಸಗಢದ ಬಸ್ತಾರ್‌ ಜಿಲ್ಲೆಯ ಅಲೋರ್ ಹಳ್ಳಿಯ ಬೆಟ್ಟದ ಮೇಲೆ ಒಂದು ದೇವಸ್ಥಾನವಿದೆ. ಇಲ್ಲಿರುವ ಲಿಂಗವನ್ನು ದೇವಿಯ ಸ್ವರೂಪ ಎಂದು ಜನರು ನಂಬುತ್ತಾರೆ. ಎಲ್ಲ ಕಡೆ ಲಿಂಗವನ್ನು ಈಶ್ವರ ಎಂದು Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಕೊರೋನಾ ಸೋಂಕು ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 378 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು 537 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,28,461 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. Read more…

BIG NEWS: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿವಾದಿತ ತೀರ್ಪು ನೀಡಿದ್ದ ಜಡ್ಜ್ ಗೆ 150 ಕಾಂಡೋಮ್ ಕಳುಹಿಸಿದ ಮಹಿಳೆ

ಮುಂಬೈ: ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ವಿವಾದಾತ್ಮಕ ತೀರ್ಪು ನೀಡಿದ ಬಾಂಬೆ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿ ಪುಷ್ಪಾ ವಿ. ಗಣದೇವಾಲಾ ಅವರಿಗೆ ಮಹಿಳೆಯೊಬ್ಬರು 150 ಕಾಂಡೋಮ್ ಕಳುಹಿಸಿದ್ದಾರೆ. ಅಹಮದಾಬಾದ್ ನ Read more…

ಹಲವು ಸಮುದಾಯಗಳ ಮೀಸಲಾತಿ ಹೋರಾಟದ ಹೊತ್ತಲ್ಲೇ ಸಿಎಂ ಯಡಿಯೂರಪ್ಪರಿಗೆ ಮತ್ತೊಂದು ಬಿಗ್ ಶಾಕ್

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಸಮುದಾಯಗಳಿಂದ ಹೋರಾಟ ನಡೆದಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ. ಪಂಚಮಸಾಲಿ, ಕುರುಬರು, ವಾಲ್ಮೀಕಿ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳಿಂದ ಮೀಸಲಾತಿ Read more…

ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ, ಮಂಡಳಿಯಲ್ಲಿ ಮಣೆ ಹೇಳಿಕೆ; ಯತ್ನಾಳ್ ವಿರುದ್ಧ ದೂರು

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ನೀಡಲು ಚಿಂತನೆ ನಡೆದಿದೆ. ನಿಗಮ ಮಂಡಳಿಗಳ ಅಧ್ಯಕ್ಷರು ದೂರು Read more…

ಶಾಕಿಂಗ್..! ಭಿಕ್ಷುಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪಾಪಿಗಳಿಂದ ಘೋರ ಕೃತ್ಯ

ಮೈಸೂರು: ಭಿಕ್ಷುಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಅಮಾನುಷವಾಗಿ ಕೊಲೆ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಫೀಕ್, ಮಂಜುನಾಥ, ಕೃಷ್ಣ, ರೇವಣ್ಣ ಬಂಧಿತ ಆರೋಪಿಗಳು ಎಂದು Read more…

ಮನೆಯಲ್ಲಿ ಹಣ ಇಡುವವರು ಓದಲೇಬೇಕು ಈ ಸುದ್ದಿ….!

ಹಣ ಸಂಪಾದಿಸುವಷ್ಟೇ ಕಷ್ಟ ಹಣವನ್ನು ಸುರಕ್ಷಿತವಾಗಿಡುವುದು. ನೀವೂ ಮನೆ ಟ್ರಂಕ್ ನಲ್ಲಿ ನೋಟಿನ ಕಂತೆ ಇಟ್ಟಿದ್ದರೆ ಈ ಸುದ್ದಿಯನ್ನು ಓದಿ. ಆಂಧ್ರಪ್ರದೇಶದ ವ್ಯಕ್ತಿಯೊಬ್ಬ ಮನೆ ಕಟ್ಟುವ ಕನಸು ಕಂಡು Read more…

ಟೋಲ್ ಗಳಲ್ಲಿ ರೈತರ ವಾಹನಗಳಿಗೆ ಉಚಿತ ಪ್ರವೇಶ, ಫಾಸ್ಟ್ಯಾಗ್ ಇಲ್ಲದೇ ಬಿಡಲು ಆಗ್ರಹ

ಬೆಂಗಳೂರು: ಎಲ್ಲಾ ಟೋಲ್ ಗಳಲ್ಲಿ ಸೋಮವಾರ ರಾತ್ರಿಯಿಂದ ಫಾಸ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುತ್ತಿರುವುದರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರೈತರ ತರಕಾರಿ ವಾಹನಗಳನ್ನು Read more…

BREAKING: ಡಿಕೆಶಿ ಮಗಳ ಆರತಕ್ಷತೆಗೆ ಬಂದ ಪ್ರಿಯಾಂಕಾ ಗಾಂಧಿ

 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಮಾಜಿ ಸಿಎಂ ಎಸ್.ಎಂ. ಕೃಷ್ಣ ಮೊಮ್ಮಗ ಅಮಾರ್ತ್ಯ ಹೆಗಡೆ ಅವರ ಆರತಕ್ಷತೆ ಸಮಾರಂಭ ಇಂದು ನಡೆಯಲಿದೆ. Read more…

ವರನಟ ಡಾ.ರಾಜ್ ಕುಮಾರ್ ಪ್ರತಿಮೆ ಬಗ್ಗೆ ನಾಲಿಗೆ ಹರಿಬಿಟ್ಟ ಶಾಸಕ ಹ್ಯಾರಿಸ್

ಬೆಂಗಳೂರು: ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದು, ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆ ವಿಚಾರಕ್ಕೆ ನಾಲಿಗೆ ಹರಿಬಿಟ್ಟಿದ್ದಾರೆ. ಡಾ.ರಾಜ್ ಪ್ರತಿಮೆ ವಿಚಾರವಾಗಿ ಕಾಮಗಾರಿ ವೀಕ್ಷಣೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...