alex Certify Live News | Kannada Dunia | Kannada News | Karnataka News | India News - Part 4028
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಅಭಯ

ಬೆಳಗಾವಿ: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಘೋಷಣೆ ಮಾಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಕೋವಿಡ್ ನಿಯಂತ್ರಣಕ್ಕೆ Read more…

ಪಾರದರ್ಶಕ ಈಜುಕೊಳದ ವಿಡಿಯೋ‌ ಫುಲ್ ವೈರಲ್…!

ವಿಶ್ವದ ಮೊದಲ ತೇಲುವ ಹಾಗೂ ಪಾರದರ್ಶಕ ಈಜುಕೊಳ ಕೆಲದಿನಗಳ ಹಿಂದಷ್ಟೇ ಲಂಡನ್​​ನಲ್ಲಿ ಲೋಕಾರ್ಪಣೆ ಮಾಡಲಾಗಿದೆ. ಸ್ಕೈ ಪೂಲಿಸ್​ ಹೆಸರಿನ ಈ ಪಾರದರ್ಶಕ ಈಜುಕೋಳ 82 ಅಡಿ ಉದ್ದವಿದೆ. ನೈಋತ್ಯ Read more…

ಪ್ರೇಮವಿವಾಹಕ್ಕೆ ಒಪ್ಪದ ಹೆತ್ತವರು: ಪೊಲೀಸ್ ಠಾಣೆಯಲ್ಲೇ ಗೃಹಸ್ಥಾಶ್ರಮ ಪ್ರವೇಶಿಸಿದ ಜೋಡಿ

ಕೋವಿಡ್-19 ಸಾಂಕ್ರಮಿದ ಕಾರಣದ ಅರೇಂಜ್ ಮದುವೆಗಳ ಆಯೋಜನೆಗೆ ಹೊಸ ಆಯಾಮವೇ ಬಂದುಬಿಟ್ಟಿದ್ದು, ಅದೆಷ್ಟೇ ಸಿರಿವಂತರಾದರೂ ಬರೀ ಕುಟುಂಬಸ್ಥರು ಮಾತ್ರವೇ ಹಾಜರಿದ್ದು ಮದುವೆ ಮಾಡಿಕೊಳ್ಳಬೇಕಾಗಿ ಬಂದಿದೆ. ಆದರೆ ಪ್ರೇಮವಿವಾಹಗಳಿಗೆ ಸಾಂಕ್ರಮಿಕ Read more…

ʼವಿಶ್ವ ದಾಖಲೆʼ ಸರದಾರನಿಂದ ಮತ್ತೊಂದು ಸಾಧನೆ…!

ಡೇವಿಡ್​ ರಶ್​ ತಮ್ಮ ಪ್ರತಿಭೆಯ ಮೂಲಕವೇ ಪದೇ ಪದೇ ಸುದ್ದಿ ಮಾಡ್ತಾನೇ ಇರ್ತಾರೆ. ಇವರು ಸರಣಿ ರೆಕಾರ್ಡ್ ಬ್ರೇಕರ್​​​ ಆಗಿದ್ದು ಗಿನ್ನೆಸ್​ ವಿಶ್ವ ದಾಖಲೆಯ ಪುಸ್ತಕದಲ್ಲಿ ತಮ್ಮ ಹೆಸರನ್ನ Read more…

ಬಾಯ್‌ಫ್ರೆಂಡ್‌ಗೆ ಕಳುಹಿಸಬೇಕಿದ್ದ ಫೋಟೋವನ್ನು ಪ್ರೊಫೆಸರ್‌ಗೆ ಕಳುಹಿಸಿದ ವಿದ್ಯಾರ್ಥಿನಿ…!

ವಾಟ್ಸಾಪ್‌ ಮೆಸೇಜಿಂಗ್ ಮಾಡುವ ವೇಳೆ ನಿಮ್ಮ ಸಮಾನ ವಯಸ್ಕ ಸ್ನೇಹಿತರಿಗೆಂದು ಕಳುಹಿಸಬೇಕಾದ ಸಂದೇಶಗಳನ್ನು ಹಿರಿಯರಿಗೂ, ಶಿಕ್ಷಕರಿಗೋ ಕಳುಹಿಸಿ ಭಾರೀ ಮುಜುಗರದ ಪ್ರಸಂಗ ಎದುರಿಸಬೇಕಾದ ಪರಿಸ್ಥಿತಿಯನ್ನು ನೀವೆಂದಾದರೂ ಅನುಭವಿಸಿದ್ದೀರಾ…? ತನ್ನ Read more…

ಗಂಡನ ಕಿರುಕುಳಕ್ಕೆ ಬೇಸತ್ತ ನರ್ಸ್; ಕಲಬುರ್ಗಿಯಲ್ಲಿ ನಡೆಯಿತು ಘೋರ ದುರಂತ

ಕಲಬುರ್ಗಿ: ಪತಿಯ ಕಿರುಕುಳ ತಾಳಲಾರದೆ ಆಯುಷ್ ಇಲಾಖೆ ಸ್ಟಾಫ್ ನರ್ಸ್ ಒಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರ್ಗಿಯ ಶಿವಾಜಿನಗರದಲ್ಲಿ ನಡೆದಿದೆ. ಸೇಡಂ ಆಯುಷ್ ಇಲಾಖೆಯ Read more…

ಮನೆ ಅಂದವನ್ನೇ ಹಾಳು ಮಾಡ್ತು ಅಲಂಕಾರಿಕ ವಸ್ತು..!

ಹೊಸ ಮನೆಗೆ ಶಿಫ್ಟ್​ ಆಗೋದು ಅಂದರೆ ಆ ಸಂಭ್ರಮವೇ ಬೇರೆ. ಹೊಸ ಮನೆಯನ್ನ ಅಲಂಕಾರ ಮಾಡೋಕೆ ಮನೆಯ ಸದಸ್ಯರು ಹೆಚ್ಚಿನ ಸಮಯ ಕಳೆದಿರ್ತಾರೆ. ಇದೇ ರೀತಿ ಹೊಸ ಮನೆಯನ್ನ Read more…

56 ಎಕರೆ ಪ್ರದೇಶದಲ್ಲಿನ ಬೆಳೆ ನಾಶ ಮಾಡಿದ ಗಜಪಡೆ

ಪ್ರಕೃತಿಧಾಮವೊಂದರಿಂದ ಪರಾರಿಯಾದ 15 ಕಾಡಾನೆಗಳು 500 ಕಿಮೀ ವ್ಯಾಪ್ತಿ ಪ್ರದೇಶದಲ್ಲಿ ಅಪಾರ ಹಾನಿ ಮಾಡಿದ ಘಟನೆ ನೈಋತ್ಯ ಚೀನಾದಲ್ಲಿ ಘಟಿಸಿದೆ. ಅಪಾರ ಪ್ರಮಾಣದಲ್ಲಿ ಬೆಳೆ ನಾಶ ಮಾಡಿರುವ ಆನೆಗಳು Read more…

ಪೈಲಟ್​ ರಹಿತ ವಿಮಾನ ತಂತ್ರಜ್ಞಾನ ಆವಿಷ್ಕರಿಸಿದ ಸ್ಟಾರ್ಟಪ್​ ಕಂಪನಿ..!

ಅಮೆರಿಕದ ಸ್ಟಾರ್ಟಪ್​ ಕಂಪನಿಯಾದ ಮೆರ್ಲಿನ್​ ಲ್ಯಾಬ್ಸ್ ವಿಮಾನಯಾನದಲ್ಲಿ ಹೊಸ ಬಗೆಯ ಸಾಫ್ಟ್​ವೇರ್​ ಒಂದನ್ನ ಅಭಿವೃದ್ಧಿಪಡಿಸಿದೆ. ಪೈಲಟ್​ ಸಹಾಯವಿಲ್ಲದ ಸಣ್ಣ ವಿಮಾನ ಹಾರಾಡುವಂತೆ ಮಾಡಲು ಇದು ಯೋಜನೆಯನ್ನ ರೂಪಿಸಿದೆ. ಈ Read more…

ಮೈ ನವಿರೇಳಿಸುವಂತಿದೆ ಡ್ರೋನ್‌ ನಲ್ಲಿ ಸೆರೆಯಾದ ʼಜ್ವಾಲಾಮುಖಿʼ ವಿಡಿಯೋ

ಐಸ್‌ಲೆಂಡ್‌ನ ಫಗ್ರಾಡಾ‌ಲ್ಸ್‌ಫಾಲ್‌ ಜ್ವಾಲಾಮುಖಿಯೊಳಗೆ ಬೀಳುತ್ತಿರುವ ಡ್ರೋನ್ ಒಂದರ ತುಣುಕೊಂದು ವೈರಲ್ ಆಗಿದೆ. ಡಿಜೆಐ ಎಫ್‌ಪಿವಿ ಡ್ರೋನ್ ಒಂದು ಚಿಮ್ಮುತ್ತಿರುವ ಜ್ವಾಲಾಮುಖಿಯೊಂದರ ಮೇಲೆ ಹಾರಾಡುತ್ತಿರುವ ವೇಳೆ ಲಾವಾಚಿಲುಮೆ ಮೇಲೆ ಬೀಳುತ್ತಿರುವುದನ್ನು Read more…

ಕಳೆದೊಂದು ವರ್ಷದಿಂದ ಸಿಬ್ಬಂದಿಗೆ ಸಂಬಳವನ್ನೇ ನೀಡಿಲ್ಲ ಈ ಪ್ರಸಿದ್ದ ಕಾಫಿ ಹೌಸ್….!

ಶಿಮ್ಲಾದ ಮಾಲ್​ ರಸ್ತೆಯಲ್ಲಿರುವ ಐಕಾನಿಕ್​ ಇಂಡಿಯನ್​ ಕಾಫಿ ಹೌಸ್​​ ಬಹುತೇಕ ಎಲ್ಲಾ ರಾಜಕಾರಣಿಗಳು ಸೆಲೆಬ್ರಿಟಿಗಳಿಗಳ ಹಾಟ್​ ಫೇವರಿಟ್ ತಾಣ. ಕೊರೊನಾದ ಬಿಸಿ ಈ ಪ್ರಸಿದ್ಧ ಕಾಫಿ ಹೌಸ್​ಗೂ ತಟ್ಟಿದ್ದು Read more…

ಡ್ರೈವಿಂಗ್ ನೋಡಲು ಬಂದ ಅಪ್ಪನ ಅವತಾರ ಕಂಡು ಬೆಪ್ಪಾದ ಮಗಳು….!

ಅಮೆರಿಕದ ಬ್ಯಾಸ್ಕೆಟ್‌ಬಾಲ್ ದಂತಕಥೆ ರೆಕ್ಸ್ ಚಾಪ್ಮನ್ ಶೇರ್‌ ಮಾಡಿರುವ ಈ ವಿಡಿಯೋ ನೆಟ್ಟಿಗರಿಗೆ ಚಕಿತಗೊಳಿಸಿದೆ. ಹುಡುಗಿಯೊಬ್ಬಳು ಮೊದಲ ಬಾರಿಗೆ ತನ್ನ ತಂದೆಯೊಂದಿಗೆ ಡ್ರೈವ್ ಮಾಡಲು ಕುಳಿತಿರುವುದನ್ನು ಈ ವಿಡಿಯೋದಲ್ಲಿ Read more…

ಬ್ರೇಕಿಂಗ್ ನ್ಯೂಸ್….! ರೆಪೊ ದರದಲ್ಲಿ ಬದಲಾವಣೆ ಮಾಡದ RBI

ಜೂನ್ 2 ರಂದು ಪ್ರಾರಂಭವಾದ ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಸಭೆ ಇಂದು ಮುಕ್ತಾಯಗೊಂಡಿದೆ. ಸೆಂಟ್ರಲ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್, ಸಮಿತಿ ತೆಗೆದುಕೊಂಡ Read more…

BIG BREAKING: ಜೂ.23 ರಂದು ಸೆಕೆಂಡ್ ಪಿಯು ರಿಸಲ್ಟ್; ಜುಲೈನಲ್ಲಿ SSLC ಎಕ್ಸಾಂ –ಆಗಸ್ಟ್ ನಲ್ಲಿ ಫಲಿತಾಂಶ ಪ್ರಕಟ

ಬೆಂಗಳೂರು: ಜುಲೈ ಕೊನೆ ವಾರ ಇಲ್ಲವೇ ಆಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜೂನ್ 23 ಇಲ್ಲವೇ 24 ರಂದು Read more…

BREAKING NEWS: SSLC ವಿದ್ಯಾರ್ಥಿಗಳಿಗೆ 2 ಪರೀಕ್ಷೆ; ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

ಬೆಂಗಳೂರು: ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಕಲಿಕಾ ಮಟ್ಟ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಎಸ್.ಎಸ್.ಎಲ್. ಸಿ. ವಿದ್ಯಾರ್ಥಿಗಳಿಗೆ 2 ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ Read more…

BIG BREAKING NEWS: ಜುಲೈನಲ್ಲಿ SSLC ಪರೀಕ್ಷೆ, ಎಲ್ಲರೂ ಪಾಸ್ – ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 8.75 ಲಕ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದೆ. ಸಿಬಿಎಸ್ಇ ಪರೀಕ್ಷೆ ರದ್ದು ಮಾಡಲಾಗಿದೆ. ಆದರೆ, ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನಗಳ Read more…

BIG BREAKING NEWS: ಜುಲೈನಲ್ಲಿ 2 ಪತ್ರಿಕೆಗಳ SSLC ಪರೀಕ್ಷೆ, ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು:ರಾಜ್ಯದಲ್ಲಿ 8.75 ಲಕ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದೆ. ಸಿಬಿಎಸ್ಇ ಪರೀಕ್ಷೆ ರದ್ದು ಮಾಡಲಾಗಿದೆ. ಆದರೆ,  ಗಣಿತ, ವಿಜ್ಞಾನ, ಸಮಾಜ ವಿಜ್ಞಾನಗಳ ಕೋರ್ ಸಬ್ಜೆಕ್ಟ್ ಪರೀಕ್ಷೆ. ಮಲ್ಟಿ ಚಾಯ್ಸ್ Read more…

BREAKING NEWS: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರ ಬಹುಚರ್ಚಿತ ವಿಚಾರವಾಗಿದೆ. ಕಳೆದ ವರ್ಷ ಸವಾಲು ಎದುರಿಸಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಿದ್ದೆವು. ಆದರೆ Read more…

BIG BREAKING NEWS: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಎಲ್ಲರೂ ಪಾಸ್; ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಮೊದಲಿಗೆ ದ್ವಿತಿಯ ಪಿಯುಸಿ ಪರೀಕ್ಷೆಗಳನ್ನು ಈ ವರ್ಷ ನಡೆಸದಿರಲು ತೀರ್ಮಾನಿಸಲಾಗಿದೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಪ್ರಥಮ ಪಿಯುಸಿಯ Read more…

BIG BREAKING NEWS: ರಾಜ್ಯದಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಕಳೆದ ಬಾರಿ ಕೋವಿಡ್ ಸವಾಲಿನ ನಡುವ SSLC, PUC ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ ವಿಭಿನ್ನ ಪರಿಸ್ಥಿತಿ ಇದೆ. ಪರೀಕ್ಷೆ ನಡೆಸಬೇಕೇ? ಬೇಡವೇ ಎನ್ನುವ ಗೊಂದಲವಿದ್ದು, ಈ Read more…

BIG NEWS: ಸುವರ್ಣಸೌಧದ ಬಳಿ ರೈತರ ಪ್ರತಿಭಟನೆ; ಅನ್ನದಾತರನ್ನು ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ: ಕಬ್ಬು ಬೆಳೆಗೆ ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ, ಬೆಳಗಾವಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ Read more…

BIG NEWS: 24 ಗಂಟೆಯಲ್ಲಿ 1,32,364 ಜನರಲ್ಲಿ ಕೊರೊನಾ ಪಾಸಿಟಿವ್; ಒಂದೇ ದಿನದಲ್ಲಿ 2,713 ಜನರು ಬಲಿ

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,32,364 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,85,74,350ಕ್ಕೆ ಏರಿಕೆಯಾಗಿದೆ. ಕಳೆದ Read more…

BIG BREAKING: ಹಳ್ಳಕ್ಕೆ ಉರುಳಿದ ಕಾರ್ ಗೆ ಬೆಂಕಿ, ಮೂವರ ಸಜೀವ ದಹನ

ಮಂಡ್ಯ: ಹಳ್ಳಕ್ಕೆ ಕಾರ್ ಉರುಳಿಬಿದ್ದ ಪರಿಣಾಮ ಮೂವರು ಸಜೀವ ದಹನವಾದ ಘಟನೆ ಮಂಡ್ಯ ಜಿಲ್ಲೆ ಹಲಗೂರು ಸಮೀಪ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ Read more…

ಕೊರೊನಾ ಸೋಂಕಿತರಿಂದ ಕೇವಲ 10 ರೂ. ಶುಲ್ಕ ಪಡೆಯುತ್ತಿರುವ ವೈದ್ಯ ದಂಪತಿ…!

ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಮಂದಿಯ ನೆರವಿಗೆ ನಿಂತಿರುವ ವೈದ್ಯ ದಂಪತಿಗಳಿಬ್ಬರು ಸೋಂಕಿನ ವಿರುದ್ಧ ದೇಶದ ಹೋರಾಟಕ್ಕೆ ಇನ್ನಷ್ಟು ಬಲ ತುಂಬಿದ್ದಾರೆ. ತೆಲಂಗಾಣದ ಪೆದ್ದಪಲ್ಲಿ ಎಂಬ ಗ್ರಾಮದಲ್ಲಿ ರೋಗಿಗಳ Read more…

SHOCKING: ಕೊರೋನಾ ಆಸ್ಪತ್ರೆಯಲ್ಲಿ ಬೆತ್ತಲೆ ಮಲಗಿಸಿ ಚಿಕಿತ್ಸೆ

ಭುವನೇಶ್ವರ: ಒಡಿಶಾದ ಮಯೂರ್ ಭಂಜ್ ಆಸ್ಪತ್ರೆಯಲ್ಲಿ ಸೋಂಕಿತರನ್ನು ಬೆತ್ತಲಾಗಿ ಮಲಗಿಸಿ ಚಿಕಿತ್ಸೆ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಮೂಲ ಸೌಕರ್ಯವಿಲ್ಲದೆ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳು ನೆಲದ ಮೇಲೆ ಮಲಗಿದ್ದಾರೆ. Read more…

ಪಡಿತರ ಚೀಟಿ ಇಲ್ಲದ ಬಡವರಿಗೆ ಗುಡ್ ನ್ಯೂಸ್: ವಿಳಾಸದ ದಾಖಲೆ ಇಲ್ಲದವರಿಗೂ ರೇಷನ್ ಕಾರ್ಡ್

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಚಿಂದಿ ಆಯುವವರು, ಬೀದಿಯಲ್ಲಿ ವಾಸಿಸುವವರು, ವಲಸೆ ಕಾರ್ಮಿಕರು ಸೇರಿದಂತೆ ನಗರ, ಗ್ರಾಮಾಂತರ ಪ್ರದೇಶದ ಬಡವರಿಗೆ ಪಡಿತರ ಚೀಟಿ ವಿತರಿಸಲು ಕೇಂದ್ರ ಸರ್ಕಾರ Read more…

ಮನಕಲಕುತ್ತೆ ಒಡಹುಟ್ಟಿದ್ದವಳ ಜೀವ ಕಾಪಾಡಲು ಹೋರಾಡಿದ ಸಹೋದರರ ಕತೆ..!

ಒಡಹುಟ್ಟಿದವರು ತಮ್ಮ ಸಹೋದರ – ಸಹೋದರಿಯರ ಜೀವ ಉಳಿಸಲಿಕ್ಕಾಗಿ ಇನ್ನಿಲ್ಲದ ಹೋರಾಟವನ್ನ ಮಾಡ್ತಾರೆ. ಈ ಮಾತಿಗೆ ಸಾಕ್ಷಿ ಎಂಬಂತೆ ಕೋವಿಡ್​​ನಿಂದ ಸಹೋದರಿಯನ್ನ ಉಳಿಸೋಕೆ ಇಬ್ಬರು ಸಹೋದರರು ಇನ್ನಿಲ್ಲದ ಹೋರಾಟ Read more…

ಹಾವು ಸಾಕಲು ಹೋಗಿ ಸಾವಿನ ಮನೆ ಕದತಟ್ಟಿ ಬಂದ ಭೂಪ

ವಿಷರಹಿತವೆಂದು ಖರೀದಿಸಿದ ನಾಗರಹಾವೊಂದು ವಿಷಪೂರಿತವಾಗಿದ್ದು, ಅದು ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬರು ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಈಶಾನ್ಯ ಚೀನಾದ ಹೆಲಿಯೋಂಗ್‌ ಜಿಯಾಂಗ್ ಪ್ರಾಂತ್ಯದಲ್ಲಿ ಘಟಿಸಿದೆ. ಲಿಯೂ Read more…

ಮಾಡಬಾರದ ಕೆಲಸ ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಪ್ರತಿಷ್ಠಿತ ಆಸ್ಪತ್ರೆಯಿಂದ ರೆಮ್ ಡೆಸಿವಿರ್ ಇಂಜೆಕ್ಷನ್ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಪ್ರೇಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2 ವಯಲ್ ರೆಮ್ ಡೆಸಿವಿರ್ ಇಂಜೆಕ್ಷನ್ Read more…

ಟೈಟ್‌ ಪ್ಯಾಂಟ್ ಧರಿಸಿ ಬಂದ ಸಂಸದೆಯನ್ನು ಹೊರ ಕಳುಹಿಸಿದ ಸ್ಪೀಕರ್‌…!

ತಂಝಾನಿಯಾದ ರಾಷ್ಟ್ರೀಯ ಸಭೆಗೆ ಆಗಮಿಸಿದ್ದ ಮಹಿಳಾ ಸಂಸದೆಯೊಬ್ಬರನ್ನು ಅವರು ಧರಿಸಿದ ಬಟ್ಟೆ ಸರಿಯಾಗಿಲ್ಲವೆಂದು ಸಭೆಯಿಂದ ಹೊರಗೆ ಹೋಗಲು ಆದೇಶಿಸಿದ ಘಟನೆ ಮಹಿಳಾಪರರ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಂಡೆಸ್ಟರ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...