alex Certify Live News | Kannada Dunia | Kannada News | Karnataka News | India News - Part 4037
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್…!

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸ್ಯಾಂಡಲ್ವುಡ್ ಚಿತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಂದು ಸುಧಾಕರ್ ಚಿತ್ರರಂಗದಲ್ಲಿ ಸಕ್ರಿಯವಾಗಲಿದ್ದಾರಾ ಎಂದು ಭಾವಿಸಿಕೊಳ್ಳಬೇಡಿ. ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಿದ್ಯಾರ್ಥಿನಿಯೊಬ್ಬರಿಗೆ ನೆರವಾದ ನೈಜ Read more…

ರಥವೇರಿ ದೌಲತ್ತು ಮೆರೆಯಲು ಬಿಜೆಪಿ ನಾಯಕರೇನು ದೇವತೆಗಳೇ ಎಂದು ಪ್ರಶ್ನಿಸಿದ ಮಮತಾ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಪ್ರಚಾರ ಕಣ ದಿನದಿಂದ ದಿನಕ್ಕೆ ರಂಗೇರತೊಡಗಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷವನ್ನು ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಈಗಾಗಲೇ ಟಿಎಂಸಿಯ ಸಂಸದರು, Read more…

ಕೋಳಿಗೂ ಫುಲ್ ಚಾರ್ಜ್ ಟಿಕೆಟ್ ನೀಡಿದ KSRTC ಕಂಡಕ್ಟರ್…!

ದೇವರ ಸೇವೆಗೆಂದು ಚೀಲದಲ್ಲಿ ಕೋಳಿ ತೆಗೆದುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕಂಡಕ್ಟರ್, ಕೋಳಿಗೂ ಫುಲ್ ಚಾರ್ಜ್ ಟಿಕೆಟ್ ನೀಡಿದ ಕಾರಣಕ್ಕೆ ಕಕ್ಕಾಬಿಕ್ಕಿಯಾಗಿದ್ದಾರೆ. Read more…

BIG NEWS: ರಾಜ್ಯದ ಹಿರಿಯ ನಾಯಕನಿಗೆ ಉನ್ನತ ಹುದ್ದೆ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ..?

ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ಗುಲಾಮ್ ನಬಿ ಆಜಾದ್ ರಾಜ್ಯಸಭೆ ಸದಸ್ಯತ್ವ ಅವಧಿ ಮುಕ್ತಾಯವಾಗಿದೆ. ಅವರು ನಿವೃತ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಮಾಜಿ ಸಚಿವರಾದ ಹಿರಿಯ ಕಾಂಗ್ರೆಸ್ ನಾಯಕ Read more…

ಅಮಿತ್ ಶಾ ಮಹಾರಾಷ್ಟ್ರ ಭೇಟಿ ಬೆನ್ನಲ್ಲೇ ‘ಬಿಜೆಪಿ’ ಗೆ ಬಿಗ್ ಶಾಕ್

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಎನ್.ಸಿ.ಪಿ.ಯೊಂದಿಗೆ ಕೈಜೋಡಿಸಿ ಆಡಳಿತ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತಮ್ಮ ಹಳೆಯ ಮಿತ್ರಪಕ್ಷ ಬಿಜೆಪಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ. Read more…

ಭತ್ತ, ರಾಗಿ, ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಖರೀದಿ ಮಿತಿ ಹೆಚ್ಚಳ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಮಾಡಲಾಗಿದೆ. ಎಕರೆವಾರು ಖರೀದಿ ಮಿತಿ ಮುಂದುವರೆಸಿ ಗರಿಷ್ಠ ಖರೀದಿ ಮಿತಿಯನ್ನು ರದ್ದುಪಡಿಸಲಾಗಿದೆ. ಇದರಿಂದ Read more…

‘ಶಾಂತಿವನ’ಕ್ಕೆ ತೆರಳಲು ಮುಂದಾದ ಸಿದ್ದು: ರಾಜಕೀಯ ವಲಯದಲ್ಲಿ ಶುರುವಾಗಿದೆ ಚರ್ಚೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯಲು ತೀರ್ಮಾನಿಸಿದ್ದು ಫೆಬ್ರವರಿ 22ರಂದು ತೆರಳಲಿರುವ ಅವರು 8 ದಿನಗಳ ಕಾಲ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಸಿದ್ದರಾಮಯ್ಯನವರು ಶಾಂತಿವನಕ್ಕೆ Read more…

BPL ಕಾರ್ಡ್ ಹೊಂದಿದ ಸರ್ಕಾರಿ ನೌಕರರು, ಆರ್ಥಿಕವಾಗಿ ಸದೃಢರಾದವರಿಗೆ ಮುಖ್ಯ ಮಾಹಿತಿ

ಕಲಬುರಗಿ: ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ-ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವಿತರಿಸಲಾಗುವ ಬಿ.ಪಿ.ಎಲ್. ಪಡಿತರ Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮರಳು ಉಚಿತ

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಮನೆ ನಿರ್ಮಾಣಕ್ಕೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಈ Read more…

BIG NEWS: ರೈಲು ತಡೆಗೆ ಮುಂದಾದ ರೈತ ಸಂಘಟನೆಗಳು

ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿ ಭಾಗದಲ್ಲಿ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ತೀರ್ಮಾನಿಸಿದ್ದಾರೆ. ಜನವರಿ 26ರ Read more…

ಆಟೋ ಚಾಲಕರಿಂದ ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಬೆತ್ತಲೆ ಎಸೆದು ಪರಾರಿ

ಹೈದರಾಬಾದ್: ಘಟ್ಕೇಸರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋ ಚಾಲಕರು ಆಘಾತಕಾರಿ ಕೃತ್ಯವೆಸಗಿದ್ದಾರೆ. ಪದವಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬೆತ್ತಲೆ ಎಸೆದು ಪರಾರಿಯಾಗಿದ್ದಾರೆ. ಮೆಡ್ಚಲ್ ಕಾಲೇಜ್ ನಲ್ಲಿ ಪದವಿ Read more…

ತಾಯಿ – ಮಗಳೊಂದಿಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ

30 ವರ್ಷದ ರಾಯಪುರದ ನಿವಾಸಿ ಮಹಿಳೆಗೆ ಖೋಖ್ರಾ ನಿವಾಸಿ ಹ್ಯಾರಿ ಪಾಟರ್​​ ಎಂಬ ಅಡ್ಡ ಹೆಸರನ್ನ ಹೊಂದಿದ್ದ ವ್ಯಕ್ತಿ ಲೈಂಗಿಕ ಕಿರುಕುಳ ನಡೆಸಿದ್ದು ಮಾತ್ರವಲ್ಲದೇ ಹಲ್ಲೆ ನಡೆಸಿದ್ದಾನೆ. ತಾಯಿ Read more…

SHOCKING: ಕರ್ನಾಟಕ ರಾಜ್ಯವೊಂದರಲ್ಲೇ ಇವೆ ಇಷ್ಟೊಂದು ಗುಜರಿ ವಾಹನಗಳು

ಬೆಂಗಳೂರಿನ 22 ಲಕ್ಷ ವಾಹನಗಳು ಸೇರಿದಂತೆ ರಾಜ್ಯದ 63 ಲಕ್ಷ ವಾಹನಗಳು 15 ವರ್ಷಕ್ಕಿಂತ ಹಿಂದಿನವು ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಬಜೆಟ್​ ಮಂಡನೆ ಮಾಡುವ Read more…

ಭರ್ಜರಿ ಗುಡ್ ನ್ಯೂಸ್: ಕೊರೋನಾ ತಡೆಗೆ ಮತ್ತೊಂದು ಬ್ರಹ್ಮಾಸ್ತ್ರ -ಕೇವಲ 5 ದಿನದಲ್ಲೇ ಸೋಂಕು ನಿವಾರಿಸುವ ಇನ್ಹೇಲರ್ ರೆಡಿ

ಕೊರೋನಾ ಸಾಂಕ್ರಾಮಿಕ ರೋಗದಿಂದ ಹೊರಬರಲು ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಲಸಿಕೆಗಳು ಪರಿಣಾಮಕಾರಿಯಾಗಿದ್ದು, ದೊಡ್ಡ ಭರವಸೆ ನೀಡಿವೆ. ಆದರೆ ಲಸಿಕೆಯೊಂದೇ ಪರಿಹಾರವಾಗುವುದಿಲ್ಲ. ಅವುಗಳ ಜೊತೆಗೆ ಇನ್ಹೇಲರ್ ಕೂಡ Read more…

BIG NEWS: ರಾಜ್ಯದಲ್ಲಿಂದು 415 ಜನರಿಗೆ ಕೊರೋನಾ ಸೋಂಕು, 3 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 415 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,43,627 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 322 Read more…

ಬಸ್ ನಿಲ್ದಾಣದಲ್ಲೇ ಮೈಮರೆತ ಯುವ ಜೋಡಿ: ಎಲ್ಲರೆದುರಲ್ಲೇ ಲಿಪ್ ಲಾಕ್

ಮಂಡ್ಯ: ವ್ಯಾಲೆಂಟೈನ್ ಡೇ ದಿನ ಹತ್ತಿರ ಬರುತ್ತಿದ್ದಂತೆ ಬಸ್ ನಿಲ್ದಾಣದಲ್ಲೇ ಮೈಮರೆತು ಯುವಜೋಡಿ ಕಿಸ್ ಮಾಡಿದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರ್ವಜನಿಕ Read more…

ಬಿಎಸ್ಸಿ ನರ್ಸಿಂಗ್ ಸೇರಿ ವೈದ್ಯಕೀಯ ಕೋರ್ಸ್ ಪ್ರವೇಶ ಅಧಿಸೂಚನೆ ಹಿಂದಕ್ಕೆ

ಬೆಂಗಳೂರು: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಕರೆದಿದ್ದ ಅರ್ಜಿ ವಾಪಸ್ ಪಡೆಯಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಿಂದ ಅರ್ಜಿ ವಾಪಸ್ ಪಡೆಯಲಾಗಿದೆ. ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಬಿಎಸ್ಸಿ Read more…

ಕ್ಷುಲ್ಲಕ ಕಾರಣಕ್ಕೆ ಅಣ್ಣನ ಮಗುವನ್ನೇ ಕೊಂದ ಸಹೋದರಿ…!

ಹಾಸಿಗೆಯನ್ನ ಮಣ್ಣು ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ 5 ವರ್ಷದ ಅಳಿಯನನ್ನ ಆತನ ಅತ್ತೆಯೇ ಕೊಲೆ ಮಾಡಿದ ದಾರುಣ ಘಟನೆ ಉತ್ತರ ಪ್ರದೇಶ ಫರ್ರುಖಾಬಾದ್​ನಲ್ಲಿ ನಡೆದಿದೆ. ಬಾಲಕನ ಮೃತದೇಹವನ್ನ Read more…

ಮನೆ ಕಟ್ಟುವವರಿಗೆ ಭರ್ಜರಿ ಗುಡ್ ನ್ಯೂಸ್: ಗ್ರಾಮೀಣ ಜನತೆಗೆ ಮರಳು ಉಚಿತ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮರಳು ನೀಡಲಾಗುವುದು ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಭಾಗದ ಜನ ಸ್ವಂತ Read more…

ನಕಲಿ ಡಿಡಿ ನೀಡಿ ವಂಚಿಸುತ್ತಿದ್ದ ದಂಪತಿ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ನಕಲಿ ಡಿಡಿ ನೀಡಿ ಉದ್ಯಮಿಗಳು, ಲೇವಾದೇವಿ ವ್ಯವಹಾರಸ್ಥರನ್ನು ವಂಚಿಸುತ್ತಿದ್ದ ದಂಪತಿ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದ್ರಜಿತ್ ನಾಯಕ್, ಮಂಜುಳಾ ದಂಪತಿ ಹಾಗೂ ಮುನಿರಾಜ್ ಮತ್ತು ಆನಂದ್ Read more…

ಕೃಷಿ ಕಾಯ್ದೆಯಿಂದ ತೊಂದರೆ ಇದ್ದರೆ ಬದಲಾವಣೆಗೆ ಸಿದ್ಧ: ಪ್ರಧಾನಿ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ರೈತರ ಅಭಿವೃದ್ಧಿಗಾಗಿ, ಅನ್ನದಾತ ಸ್ವಾಲಂಭಿಯಾಗಿ ತಮ್ಮ ಉತ್ಪನ್ನಗಳ ಮಾರಾಟ ಮಾಡಬೇಕು ಎಂಬ ಉದ್ದೇಶದಿಂದ ಮೂರು ಕೃಷಿ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ. ಇದರಿಂದ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು Read more…

ಆಪಲ್​ ಸ್ಮಾರ್ಟ್​ ವಾಚ್​​ ನಿಂದ ತಿಳಿಯುತ್ತೆ ʼಕೊರೊನಾʼ ಮುನ್ಸೂಚನೆ

ಆರೋಗ್ಯದ ದೃಷ್ಟಿಯಿಂದ ಈಗೀಗ ಸ್ಮಾರ್ಟ್ ವಾಚ್​ ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಸ್ಮಾರ್ಟ್​ ವಾಚ್​ ಹೃದಯ ಬಡಿತ ಹಾಗೂ ನೀವು ದಿನಕ್ಕೆ ಎಷ್ಟು ಸಮಯ ನಡೆಯುತ್ತೀರಿ ಹೀಗೆ Read more…

BIG BREAKING: ರೈತರ ಖಾತೆಗೆ ಹಣ ಜಮಾ, ಕೃಷಿ ಕಾಯ್ದೆ ಬಗ್ಗೆ ಮೋದಿ ಮುಖ್ಯ ಮಾಹಿತಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನವದೆಹಲಿ: ರೈತರು ಖಾತೆಗೆ ಹಣ ಹಾಕುವಂತೆ ಕೇಳಿರಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ರೈತರು ಕೇಳದಿದ್ದರೂ ನಾವು ಕಿಸಾನ್ ಸಮ್ಮಾನ್ ಯೋಜನೆ ಆರಂಭಿಸಿದೆವು ಎಂದು Read more…

ಮಕ್ಕಳ ಹಿತಕ್ಕಾಗಿ ಎಲ್ಲರೂ ನಿಯಮ ಪಾಲಿಸಿ: ಸಚಿವ ಸುರೇಶ್ ಕುಮಾರ್ ಮನವಿ

ಬೆಂಗಳೂರು: ಶಾಲಾ ಶುಲ್ಕ ಪಾವತಿ ವಿಚಾರವಾಗಿ ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಬಿಕ್ಕಟ್ಟು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದ್ದು, ಅದನ್ನು ಪ್ರಸಕ್ತ Read more…

ಕಲಾವಿದನಿಂದ ಬಾಲಿವುಡ್‌ ಸೀ‌ನ್‌ಗಳ ಮರುಸೃಷ್ಟಿ

ಸಾಮಾನ್ಯವಾಗಿ ನಾವು ಚಲನಚಿತ್ರಗಳಲ್ಲಿ ನೋಡುವ ಪ್ರತಿಯೊಂದು ಸೀನ್ ಸಹ 24-ಫ್ರೇಂ/ಸೆಕೆಂಡ್ ವೇಗದಲ್ಲಿ ಓಡುವ ಚಿತ್ರಗಳ ಗುಚ್ಛವಾಗಿರುತ್ತದೆ ಅಷ್ಟೇ. ಪ್ರತಿಯೊಂದು ಫ್ರೇಂ ಸಹ ಒಂದು ಪೇಂಟಿಂಗ್ ಆಗಿದ್ದು, ಫಿಲಂ ಮೇಕಿಂಗ್ Read more…

ಕೊರೋನಾ ವೈರಾಣು ಮೂಲಕ ಕೊಲ್ಲಲು ಯತ್ನ: ಟರ್ಕಿಯಲ್ಲೊಂದು ವಿಚಿತ್ರ ಪ್ರಕರಣ

ಕುಡಿಯುವ ಪಾನೀಯದಲ್ಲಿ ಕೊರೋನಾ ಸೋಂಕಿತನ ಎಂಜಲು ಹಾಕಿ ಸಿಬ್ಬಂದಿಯೇ ತನ್ನನ್ನು ಕೊಲ್ಲಲೆತ್ನಿಸಿದ್ದಾನೆ ಎಂದು ಕಾರ್ ಡೀಲರ್ ಒಬ್ಬರು ಪೊಲೀಸರಿಗೆ ದೂರು ಸಲ್ಲಿಸಿರುವ ವಿಚಿತ್ರ ಪ್ರಕರಣ ಟರ್ಕಿಯಲ್ಲಿ ನಡೆದಿದೆ. ಆಗ್ನೇಯ Read more…

BIG NEWS: 9 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟೀಸ್

ದೇಶದ 9 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೋರಿ ಬಾಕಿ ಇರುವ ಅರ್ಜಿಯನ್ನ ಹೈಕೋರ್ಟ್​ನಿಂದ ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಸಲ್ಲಿಸಿರುವ ಮನವಿಗೆ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ Read more…

ಫುಡ್​ ಡೆಲಿವರಿ ಮಾಡುವ ಬದಲು ಕ್ಷಮಾಪಣಾ ಸಂದೇಶ ಕಳುಹಿಸಿದ ಡೆಲಿವರಿ ಬಾಯ್​..! ಕಾರಣವೇನು ಗೊತ್ತಾ….?

ಆನ್​​ಲೈನ್​ನಲ್ಲಿ ಫುಡ್​ನ್ನು ಬುಕ್​ ಮಾಡಿ ಅದು ಯಾವಾಗ ಬರುತ್ತೆ ಅಂತಾ ಕಾಯೋದೇ ಒಂದು ಮಜಾ. ಆದರೆ ನೀವು ಆರ್ಡರ್​ ಮಾಡಿದ ತಿಂಡಿಯನ್ನ ಯಾರೋ ಮಾರ್ಗ ಮಧ್ಯದಲ್ಲೇ ತಿಂದಿದ್ದಾರೆ ಅಂತಾ Read more…

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್‍ನಲ್ಲಿ ಸುಸಜ್ಜಿತ ವಸತಿ ನಿಲಯ ನಿರ್ಮಾಣವಾಗಲಿದೆ. 60 ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ನಿರ್ಮಾಣವಾಗಲಿದ್ದು, ಮುಂದಿನ ಸಂಪುಟ Read more…

ಮೊದಲ ರಾತ್ರಿ ವರ ಮಾಡಿದ ಕೆಲಸ ಕಂಡು ನೆಟ್ಟಿಗರು ಕಂಗಾಲು…!

ಮಕ್ಕಳು ಏನೇ ತಪ್ಪು ಮಾಡಿದ್ರೂ ತಂದೆ – ತಾಯಿ ಸಾಮಾನ್ಯವಾಗಿ ಅದಕ್ಕೆ ಮೊಬೈಲ್​ ಇಲ್ಲವೇ ಕಂಪ್ಯೂಟರ್​ ಬಳಕೆಯೇ ಕಾರಣ ಅಂತಾ ಬಯ್ಯೋ ಪದ್ಧತಿ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇರುತ್ತೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...