alex Certify Live News | Kannada Dunia | Kannada News | Karnataka News | India News - Part 405
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ಏನು ದೇವರ ಅವತಾರಾನಾ? ಸೋಲಿನ ಭಯದಲ್ಲಿ ಏನೇನೋ ಮಾತನಾಡುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ತನ್ನನ್ನು ಸೇವೆ ಮಾಡಲೆಂದು ದೇವರೇ ಕಳುಹಿಸಿದ್ದಾನೆ ಎಂದು ಹೇಳುತ್ತಿದ್ದಾರೆ. ಪ್ರಧಾನಿ ಮೋದಿ ಏನು ದೇವರ ಅವತಾರಾನಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

BREAKING : ಬೆಂಗಳೂರು ‘ರೇವ್ ಪಾರ್ಟಿ’ ಪ್ರಕರಣ : ಐವರು ಆರೋಪಿಗಳಿಗೆ 10 ದಿನ ‘CCB’ ಕಸ್ಟಡಿ..!

ಬೆಂಗಳೂರು : ಬೆಂಗಳೂರು ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಿಗೆ 10 ದಿನ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ವಾಸು, ಅರುಣ್, ಸಿದ್ದಿಕ್, ನಾಗಬಾಬು ಸೇರಿ Read more…

BIG NEWS : ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ಭೇಟಿ ; ಅಭಿಮಾನಿಗಳ ನೂಕು ನುಗ್ಗಲು..!

ಮೈಸೂರು : ಚಾಮುಂಡಿ ಬೆಟ್ಟಕ್ಕೆ ಇಂದು ನಟ ಕಿಚ್ಚ ಸುದೀಪ್ ಭೇಟಿ ನೀಡಿದ್ದು, ಕಿಚ್ಚನನ್ನು ನೋಡಲು ಅಭಿಮಾನಿಗಳ ಸಾಗರವೇ ಹರಿದು ಬಂದಿತ್ತು. ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. Read more…

BREAKING NEWS: ಎಲೆಕ್ಟ್ರಿಕ್ ಬೈಕ್ ಅಂಗಡಿಗೆ ಬೆಂಕಿ; ಹೊತ್ತಿ ಉರಿದ ಮೂರು ಅಂತಸ್ತಿನ ಕಟ್ಟಡ

ರಾಯಚೂರು: ಎಲೆಕ್ಟ್ರಿಕ್ ಬೈಕ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಅಂತಸ್ಥಿನ ಕಟ್ಟಡ ಹೊತ್ತಿ ಉರಿದ ಘಟನೆ ರಾಯಚೂರಿನ ಮಹಾವೀರ್ ಚೌಕ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ Read more…

BIG NEWS : ಸಣ್ಣ ದೇಶಕ್ಕೆ ಅತಿದೊಡ್ಡ ವಿಪತ್ತು : 670 ಕ್ಕೂ ಹೆಚ್ಚು ಜನ ಜೀವಂತ ಸಮಾಧಿ..!

ನ್ಯೂಯಾರ್ಕ್: ದಕ್ಷಿಣ ಪೆಸಿಫಿಕ್ ಪ್ರದೇಶದ ಸಣ್ಣ ದೇಶವಾದ ಪಪುವಾ ನ್ಯೂ ಗಿನಿಯಾ ಇಂದು ದೊಡ್ಡ ವಿಪತ್ತಿನ ಮಧ್ಯದಲ್ಲಿದೆ. ಎರಡು ದಿನಗಳ ಹಿಂದೆ ಸಂಭವಿಸಿದ ಭೂಕುಸಿತದಲ್ಲಿ 670 ಕ್ಕೂ ಹೆಚ್ಚು Read more…

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದುರಂತ; ರೈತ ಸಾವು

ಬೆಳಗಾವಿ: ಬಿರುಗಾಳಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. Read more…

ನಾಳೆ ಪ್ರತಿಷ್ಠಿತ ಖಾಸಗಿ ಶಾಲೆಗಳ ದಾಖಲಾತಿಗೆ ಪ್ರವೇಶ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬಳ್ಳಾರಿ : ಪರಿಶಿಷ್ಟ ವರ್ಗಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿಗೆ 5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 6 ನೇ ತರಗತಿಗೆ Read more…

ಆಗಸ್ಟ್ 24ಕ್ಕೆ ಬಿಡುಗಡೆಯಾಗಲಿದೆ ‘ಕೇಡಿ’ ಚಿತ್ರದ ಮೊದಲ ಹಾಡು

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹು ನಿರೀಕ್ಷಿತ ‘ಕೇಡಿ’ ಚಿತ್ರ ಸದ್ಯ ಸ್ಯಾಂಡಲ್ವುಡ್ ನಲ್ಲಿ ಸಕ್ಕತ್ ಸೌಂಡ್ ಮಾಡುತ್ತಿದ್ದು, ಧ್ರುವ ಸರ್ಜಾ ಅವರನ್ನು ಮತ್ತೊಮ್ಮೆ ತೆರೆ ಮೇಲೆ Read more…

BIG UPDATE : ‘ಜಿಮ್ ಟ್ರೈನರ್’ ಮೇಲೆ ಹಲ್ಲೆ ಪ್ರಕರಣ : ನಟ ‘ಧ್ರುವ ಸರ್ಜಾ’ ಹೇಳಿದ್ದೇನು..?

ಬೆಂಗಳೂರು : ನಟ ಧ್ರುವಸರ್ಜಾ ಜಿಮ್ ಟ್ರೈನತ್ ಪ್ರಶಾಂತ್ ಪೂಜಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಟ ಧ್ರುವಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ Read more…

BREAKING : ಮಾಜಿ ಸಿಎಂ ‘BSY’ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟ ಘಟನೆ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ನಡೆದಿದೆ. ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ Read more…

ಶಿಕ್ಷಣ ಸಚಿವರಿಗೆ ‘ತಲೆ ಬಾಚಿಕೊಂಡು ಬನ್ನಿ’ ಎಂದು ಹೇಳಬೇಕಾದ ಸ್ಥಿತಿ; ಬಿ.ವೈ.ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಮಧು ಬಂಗಾರಪ್ಪ

ಚಿತ್ರದುರ್ಗ: ರಾಜ್ಯದ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಗಳೇ ತಲೆ ಬಾಚಿಕೊಂಡು ಬನ್ನಿ ಎಂದು ಹೇಳಬೇಕಾದ ದು:ಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಶಿಕ್ಷಣ ಸಚಿವ ಮಧು Read more…

BIG NEWS : ಜೂ.24 ರಿಂದ ‘ಇಂಡಿಯಾ ಗ್ಲೋಬಲ್ ಫೋರಂ’ನ 6 ನೇ ವಾರ್ಷಿಕ IGF London..!

ಲಂಡನ್ : ಇಂಡಿಯಾ ಗ್ಲೋಬಲ್ ಫೋರಂನ 6 ನೇ ವಾರ್ಷಿಕ ಐಜಿಎಫ್ ಲಂಡನ್ 2024 ರಲ್ಲಿ ಪ್ರಮುಖ ಕಾರ್ಯಸೂಚಿಯನ್ನು ವ್ಯಾಖ್ಯಾನಿಸುವ ಕಾರ್ಯಕ್ರಮವಾಗಿದ್ದು, ಜೂನ್ 24 ರಿಂದ ಜೂನ್ 28 Read more…

‘ಪ್ರಧಾನಿ ಮೋದಿಯಿಂದ ಮತ್ತೊಂದು ಮೂರ್ಖತನದ ಹೇಳಿಕೆ’ : ನಟ ಚೇತನ್ ಅಹಿಂಸಾ ಟಾಂಗ್

ಬೆಂಗಳೂರು : ‘ ನನ್ನನ್ನು ಪರಮಾತ್ಮನೇ ಕಳುಹಿಸಿದ್ದಾನೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ನಟ ಚೇತನ್   ಅಹಿಂಸಾ  ಟಾಂಗ್ ನೀಡಿದ್ದಾರೆ. ‘ನಾನು ಜೈವಿಕವಾಗಿ ಜನಿಸಿದವನಲ್ಲ, ನನ್ನನ್ನು ಪರಮಾತ್ಮನೇ Read more…

BREAKING : ಚನ್ನಗಿರಿ ‘ಲಾಕಪ್ ಡೆತ್’ ಪ್ರಕರಣ: ಡಿವೈಎಸ್ಪಿ ಸೇರಿ ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

ದಾವಣಗೆರೆ : ಚನ್ನಗಿರಿ ಲಾಕಪ್ ಡೆತ್, ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ಡಿವೈಎಸ್ಪಿ ಸೇರಿ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ದೂರುದಾರೆ ಸಾವು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ Read more…

402 ‘PSI’ ಸೇರಿ 4000 ಹುದ್ದೆಗಳ ಭರ್ತಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟ ; ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ಸಂಭಾವ್ಯ ದಿನಾಂಕವನ್ನು Read more…

BREAKING NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. Read more…

BIG NEWS: ಅಭಿವೃದ್ಧಿ ಇಲ್ಲವೇ ಇಲ್ಲ-ಮಚ್ಚು, ಲಾಂಗು ತಲ್ವಾರ್‌ಗಳೇ ಎಲ್ಲಾ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲಿಯೂ ಯುವಕನೊಬ್ಬ ತಲ್ವಾರ್ ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಗಳನ್ನು Read more…

ಗಮನಿಸಿ : 5696 ರೈಲ್ವೆ ‘ಅಸಿಸ್ಟಂಟ್ ಲೋಕೋ ಪೈಲಟ್’ ಹುದ್ದೆಗೆ ಅರ್ಜಿ ಹಾಕಿದವರಿಗೆ ‘RRB’ ಮಹತ್ವದ ಸೂಚನೆ..!

ಭಾರತೀಯ ರೈಲ್ವೆ ಸಚಿವಾಲಯವು ಒಟ್ಟು 5696 ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳ ಭರ್ತಿಗಾಗಿ ಕಳೆದ ಫೆಬ್ರುವರಿ ತಿಂಗಳಲ್ಲಿ ಅರ್ಜಿ ಸ್ವೀಕರಿಸಿತ್ತು. ಈ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಆರ್ ಆರ್ Read more…

‘ಇ-ಕೆವೈಸಿ’ ಮಾಡಿಸದಿದ್ರೆ ಜೂ. 1 ರಿಂದ ‘LPG’ ಗ್ಯಾಸ್ ಸಂಪರ್ಕ ರದ್ದಾಗುತ್ತಾ? ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು

ಅಡುಗೆ ಅನಿಲವಿಲ್ಲದ ಮನೆ ಎಂಬುದಿಲ್ಲ. ಏಕೆಂದರೆ.. ಪಟ್ಟಣಗಳಿಂದ ದೂರದ ಹಳ್ಳಿಗಳವರೆಗೆ ಎಲ್ಲರೂ ಗ್ಯಾಸ್ ಬಳಸುತ್ತಾರೆ.ಕೆಲವು ಸಮಯದಿಂದ, ಈ ಅನಿಲ ಸಂಪರ್ಕವನ್ನು ಹೊಂದಿರುವವರು ಕೆವೈಸಿ ಮಾಡಿಸಬೇಕು ಮತ್ತು ನಿಗದಿತ ದಿನಾಂಕದಂದು Read more…

BIG NEWS: ಪೋರ್ಶೆ ಕಾರು ಅಪಘಾತ ಪ್ರಕರಣ; ಇಬ್ಬರು ವೈದ್ಯರು ಅರೆಸ್ಟ್

ಪುಣೆ: ಪೋರ್ಶೆ ಕಾರು ಅಪಘತ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಕ್ರೈಂ ಬ್ರ್ಯಾಂಚ್ ಪೊಲೀಸರು ಇಬ್ಬರು ವೈದ್ಯರನ್ನು ಬಂಧಿಸಿದ್ದಾರೆ. ಸಾಸೂನ್ ಆಸ್ಪತ್ರೆಯ ಡಾ.ಶ್ರೀಹರಿ ಹಾರ್ಲರ್ ಹಾಗೂ ಡಾ.ಅಜಯ್ ತಾವ್ರೆ ಬಂಧಿತರು. Read more…

ಸೋಂಕಿನಿಂದ ಪ್ರತಿವರ್ಷ ಸಂಭವಿಸುತ್ತಿದೆ ಲಕ್ಷ ಲಕ್ಷ ಜನರ ಸಾವು; ಈ ವಿಧಾನದಿಂದ ಉಳಿಸಬಹುದು ಜನರ ಪ್ರಾಣ….!

ಸ್ವಚ್ಛತೆ ಕೊರತೆಯಿಂದ ಜಗತ್ತಿನಲ್ಲಿ ಸುಮಾರು 7.5 ಲಕ್ಷ ಜನರು ಪ್ರತಿವರ್ಷ ಸಾಯುತ್ತಿದ್ದಾರೆ. ಕಡಿಮೆ ಮತ್ತು ಮಧ್ಯಮ-ಆದಾಯದ ದೇಶಗಳಲ್ಲಿ ಸಂಭವಿಸುತ್ತಿರುವ ಸಾವುಗಳಿವು. ಸೋಂಕು ತಡೆಗಟ್ಟಿದರೆ ಎಂಟಿಮೈಕ್ರೊಬಿಯಲ್ ರೆಸಿಸ್ಟೆನ್ಸ್ (AMR) ನಿಂದ Read more…

ಭೂಮಿಯ ಗಾತ್ರದ ಹೊಸ ಗ್ರಹವನ್ನೇ ಪತ್ತೆ ಮಾಡಿದ್ದಾರೆ ವಿಜ್ಞಾನಿಗಳು; ಇಲ್ಲಿದೆ Gliese12b ಕುರಿತಾದ ಅದ್ಭುತ ಸಂಗತಿ….!

ವಿಜ್ಞಾನಿಗಳು ಭೂಮಿಯ ಗಾತ್ರವನ್ನು ಹೋಲುವ ಗ್ರಹವೊಂದನ್ನು ಪತ್ತೆ ಮಾಡಿದ್ದಾರೆ. ಅದರ ಹೆಸರು ಗ್ಲೀಸ್ 12 ಬಿ. ಈ ಗ್ರಹದ ಮೇಲ್ಮೈ ಉಷ್ಣತೆಯು ಸುಮಾರು 107 ಡಿಗ್ರಿ ಫ್ಯಾರನ್‌ಹೀಟ್ (42 Read more…

ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು….! ಶೇ.70ರಷ್ಟು ಆಸ್ತಿ ಕಳೆದುಕೊಳ್ಳಲಿದ್ದಾರಾ ಕ್ರಿಕೆಟಿಗ……?

ಈ ಬಾರಿಯ ಐಪಿಎಲ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಸಾಕಷ್ಟು ಕಹಿ ಅನುಭವಗಳನ್ನು ನೀಡಿದೆ. ಹಾರ್ದಿಕ್‌ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನು ಗೆಲ್ಲುವ Read more…

SHOCKING : ಬೆಂಗಳೂರಿನ 9 ನೇ ತರಗತಿ ವಿದ್ಯಾರ್ಥಿನಿಯ ಖಾಸಗಿ ‘ಡೀಪ್ ಫೇಕ್’ ಪೋಟೋ ವೈರಲ್..!

ಬೆಂಗಳೂರು : ಸೆಲೆಬ್ರಿಟಿಗಳ ಬಳಿಕ ಶಾಲಾ ವಿದ್ಯಾರ್ಥಿನಿಯ  ಖಾಸಗಿ   ಡೀಪ್ ಫೇಕ್ ಫೋಟೋ ವೈರಲ್ ಆಗಿದ್ದು, ಭಾರಿ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಶಾಲೆಯ ವಿದ್ಯಾರ್ಥಿನಿಯ ಡೀಪ್ ಫೇಕ್ Read more…

ಮುಂದುವರಿದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಹೆಚ್.ಡಿ.ರೇವಣ್ಣ; ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ರಾಜ್ಯದ ಹಲವು ದೇವಾಲಯಗಳಿಗೆ Read more…

ಪ್ರಪಂಚದ ಅಂತ್ಯದ ಬಗ್ಗೆ ಬಾಬಾ ವಂಗಾ ನುಡಿದಿದ್ದರು ಈ ಭವಿಷ್ಯ; ಭೂಮಿಯ ಮೇಲಿನ ಸಮಸ್ತ ಜೀವಿಗಳು ಸರ್ವನಾಶವಾಗುವುದು ಯಾವಾಗ ಗೊತ್ತಾ…?

ಭವಿಷ್ಯದಲ್ಲಿ ಏನಾಗಬಹುದು ಅನ್ನೋ ಕುತೂಹಲ ಎಲ್ಲರಲ್ಲೂ ಸಹಜ. ಕೇವಲ ಭಾರತ ಮಾತ್ರವಲ್ಲ ಪ್ರಪಂಚದ ಎಲ್ಲಾ ದೇಶಗಳಲ್ಲಿಯೂ ಜ್ಯೋತಿಷಿಗಳು ಮತ್ತು ಭವಿಷ್ಯ ಹೇಳುವವರಿಗೆ ಯಾವಾಗಲೂ ಬೇಡಿಕೆ ಹೆಚ್ಚಾಗಿರುತ್ತದೆ. ತಮ್ಮ ಭವಿಷ್ಯವಾಣಿಯಿಂದಲೇ Read more…

ತಂಬಾಕು, ಗುಟ್ಕಾ, ಪಾನ್ ಮಸಾಲಾ ತಯಾರಿಕೆ, ಮಾರಾಟ ನಿಷೇಧಿಸಿದ ಸರ್ಕಾರ

ಹೈದರಾಬಾದ್: ತೆಲಂಗಾಣ ಸರ್ಕಾರ ತಂಬಾಕು, ಗುಟ್ಕಾ, ಪಾನ್ ಮಸಾಲಾ ಸಂಪೂರ್ಣ ನಿಷೇಧ ಮಾಡಿ ಆದೇಶ ಹೊರಡಿಸಿದೆ. ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ತಯಾರಿಕೆ, ಸಂಗ್ರಹ Read more…

ಇಲ್ಲಿದೆ ಪ್ರತಿಷ್ಠಿತ ಐಐಟಿ ಸೇರಿ ಬಿಟ್ಟು ಬಂದ ಬಳಿಕವೂ ಯಶಸ್ಸು ಸಾಧಿಸಿದ ವ್ಯಕ್ತಿಯ ಕಥೆ

ಪ್ರತಿ ವರ್ಷ ಲಕ್ಷಾಂತರ ಅಭ್ಯರ್ಥಿಗಳು ಜೆಇಇ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಮೂಲಕ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ನಲ್ಲಿ ಅಧ್ಯಯನ ಮಾಡಲು ಬಯಸುತ್ತಾರೆ. ಆದಾಗ್ಯೂ, ಕೆಲವರು ಮಾತ್ರ ಈ Read more…

BREAKING : ನಟ ‘ಧ್ರುವ ಸರ್ಜಾ’ ಜಿಮ್ ಟ್ರೈನರ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ..!

ಬೆಂಗಳೂರು : ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬನಶಂಕರಿಯ ಕೆ ಆರ್ ರಸ್ತೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಬೈಕ್ ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...