alex Certify Live News | Kannada Dunia | Kannada News | Karnataka News | India News - Part 4052
ಕನ್ನಡ ದುನಿಯಾ
    Dailyhunt JioNews

Kannada Duniya

SRS ಟ್ರಾವೆಲ್ಸ್ ಮಾಲೀಕ ಕೆ.ಟಿ. ರಾಜಶೇಖರ್ ಕೊರೊನಾಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನರು ನಲುಗಿ ಹೋಗುತ್ತಿದ್ದು, ಪ್ರತಿಯೊಂದು ಕ್ಷೇತ್ರದ ಜನರನ್ನು ಮಹಾಮಾರಿ ಬಲಿ ಪಡೆಯುತ್ತಿದೆ. ಇದೀಗ ಎಸ್.ಆರ್.ಎಸ್. ಟ್ರಾವೆಲ್ಸ್ ಮಾಲೀಕ ಕೆ.ಟಿ. ರಾಜಶೇಖರ್ ಕೊರೊನಾ ಸೋಂಕಿಗೆ Read more…

ಗಮನಿಸಿ…! 13 ಜಿಲ್ಲೆಗಳಲ್ಲಿ ಮೇ 25 ರವರೆಗೆ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೇ 25 ರ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರ ಅನೇಕ Read more…

ಅಮೆರಿಕ ಶಾಲೆಗಳಲ್ಲಿ ಯೋಗ ಕಲಿಸಲು ಅನುಮತಿ

ಅಮೆರಿಕದ ಅಲಬಾಮಾದ ಶಾಲೆಗಳಲ್ಲಿ ಯೋಗ ಶಿಕ್ಷಣಗಳನ್ನ ಕಲಿಸುವಂತಹ ಮುಸೂದೆಗೆ ಗವರ್ನರ್​ ಕೇ ಐವಿ ಸಹಿ ಹಾಕಿದ್ದಾರೆ. ಈ ಮೂಲಕ ಯೋಗ ಶಿಕ್ಷಣಕ್ಕೆ ಸುಮಾರು ಮೂರು ದಶಕಗಳ ಹಿಂದೆ ಹಾಕಲಾಗಿದ್ದ Read more…

ಮಕ್ಕಳಿಗೆ ಲಸಿಕೆ ಬಗ್ಗೆ ಗುಡ್ ನ್ಯೂಸ್: ಸುರಕ್ಷಿತ, ಪರಿಣಾಮಕಾರಿಯಾಗಿದೆ ಈ ಲಸಿಕೆ –ತಜ್ಞರ ಶಿಫಾರಸು

ಸಿಂಗಾಪುರ: ಮಕ್ಕಳಿಗೆ ಫೈಜರ್ ಲಸಿಕೆ ಪರಿಣಾಮಕಾರಿ ಮತ್ತು ಸುರಕ್ಷಿತವಾಗಿದೆ. 12 ರಿಂದ 15 ವರ್ಷದ ಮಕ್ಕಳಿಗೆ ಫೈಜರ್ ಲಸಿಕೆ ಸುರಕ್ಷಿತವಾಗಿದೆ ಎಂದು ಸಿಂಗಾಪುರ ತಜ್ಞರ ಸಮಿತಿಯಿಂದ ಸರ್ಕಾರಕ್ಕೆ ಶಿಫಾರಸು Read more…

ಕಠಿಣ ಲಾಕ್ ಡೌನ್ ಜಾರಿ: ಅಂತರಜಿಲ್ಲಾ ಸಂಚಾರಕ್ಕೆ ಅನುಮತಿ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಲಾಗಿದ್ದು, ಪ್ರಸ್ತುತ ಇರುವ ಕಠಿಣ ನಿಯಮಗಳೇ ಮುಂದುವರೆಯಲಿದೆ. ಲಾಕ್ಡೌನ್ ಅವಧಿಯಲ್ಲಿ ಅಂತರರಾಜ್ಯ ಮತ್ತು ಅಂತರ ಜಿಲ್ಲಾ ಸಂಚಾರಕ್ಕೆ ಷರತ್ತುಬದ್ಧ Read more…

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಪಡಿತರ ಚೀಟಿ ಹೊಂದಿದವರಿಗೆ ಯಾವುದೇ ಕಾರಣಕ್ಕೂ ನ್ಯಾಯಬೆಲೆ ಅಂಗಡಿಗಳು ಪಡಿತರ ನಿರಾಕರಿಸುವಂತಿಲ್ಲ ಎಂದು ಆಹಾರ ಇಲಾಖೆ ತಿಳಿಸಿದೆ. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಹೋಗಿರುವ ಪಡಿತರ Read more…

ಕೊರೋನಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರದ 1.50 ಕೋಟಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗಿಗಳ ಸಚಿವಾಲಯ ಈ ಕುರಿತು ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರದ ಕಾರ್ಯಕ್ಷೇತ್ರಕ್ಕೆ Read more…

ಜೂನ್ 7 ರವರೆಗೆ ಕಠಿಣ ಲಾಕ್ ಡೌನ್, ಪೊಲೀಸರಿಗೆ ಫುಲ್ ಪವರ್ -ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ್ ಲಾಕ್ ಡೌನ್ ಮುಂದುವರೆಸಲಾಗಿದೆ. ಮೇ 24 ರಿಂದ ಜೂನ್ 7 ರವರೆಗೆ ರಾಜ್ಯದಲ್ಲಿ ಕಠಿಣ ನಿರ್ಬಂಧ ಮುಂದುವರೆಯಲಿದೆ. ಮಾರ್ಗಸೂಚಿಯಲ್ಲಿ ಬದಲಾವಣೆ Read more…

BIG NEWS: ಭೌತಿಕ ತರಗತಿ ಆರಂಭದವರೆಗೆ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರಿಕೆ

ಬೆಂಗಳೂರು: ಭೌತಿಕ ತರಗತಿ ಆರಂಭವಾಗುವವರೆಗೆ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಮುಂದುವರೆಸಲಾಗುವುದು. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದು, ಭೌತಿಕ ತರಗತಿ Read more…

BIG NEWS: ಜಾರಿಗೊಳಿಸಲು ಅಸಾಧ್ಯವಾದ ಆದೇಶ ಕೊಡಬೇಡಿ, ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

ನವದೆಹಲಿ: ಕೋವಿಡ್ ಬಗ್ಗೆ ಜಾರಿಗೊಳಿಸಲು ಅಸಾಧ್ಯವಾದ ಆದೇಶಗಳನ್ನು ನೀಡಬೇಡಿ ಎಂದು ಹೈಕೋರ್ಟ್ ಗಳಿಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಕೋವಿಡ್ ಸಂಬಂಧಿತ ಪ್ರಕರಣಗಳಲ್ಲಿ ಹೈಕೋರ್ಟ್ ಗಳು ಜಾರಿಗೆ ತರಲು Read more…

ಮೇ 24 ರಿಂದ 14 ದಿನ ಕಂಪ್ಲೀಟ್ ಬಂದ್: ಕಠಿಣ ನಿಯಮ –ಅನಗತ್ಯವಾಗಿ ಓಡಾಡಿದ್ರೆ ಬಿಗಿ ಕ್ರಮ; ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರವರೆಗೆ ಕಠಿಣಾತಿಕಠಿಣ ನಿಯಮ ಜಾರಿಗೆ ತರಲಾಗುತ್ತಿದೆ. ಬೆಳಗ್ಗೆ 9.45 ರೊಳಗೆ ಮನೆ ಸೇರಿಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

BIG BREAKING: ಜೂನ್ 7 ರವರೆಗೆ ಇಡೀ ರಾಜ್ಯವೇ ಬಂದ್, ಲಾಕ್ ಡೌನ್ ಮುಗಿಯುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ Read more…

BIG BREAKING NEWS: ರಾಜ್ಯದಲ್ಲಿ ಇನ್ನೂ 14 ದಿನ ಕಠಿಣ ಲಾಕ್ ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಮುಂದವರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಈಗಿರುವ ನಿಯಮಗಳೇ ಮುಂದುವರೆಯಲಿದ್ದು, ರಾಜ್ಯದಲ್ಲಿ ಮುಂದಿನ 14 Read more…

Corona Update: ಮಾರಕ ಕೊರೋನಾಗೆ ಬಳ್ಳಾರಿ 23, ಶಿವಮೊಗ್ಗ 20 ಸೇರಿ 353 ಮಂದಿ ಬಲಿ: 52 ಸಾವಿರ ಮಂದಿ ಗುಣಮುಖ – ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 32,218 ಜನರಿಗೆ ಕೊರೊನಾ ಸೋಂಕು ತಗಲಿದ್ದು, 353 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 24,207 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 23.67.742 ಕ್ಕೆ Read more…

SHOCKING: ಮತ್ತೊಂದು ಹೊಸ ಕೊರೋನಾ ವೈರಸ್ ಪತ್ತೆ – ನಾಯಿಗಳಿಂದ ಬಂದ ಸೋಂಕು

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಜಗತ್ತೇ ಹೋರಾಡುತ್ತಿರುವ ಹೊತ್ತಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆಯಾಗಿದೆ. ಈಗಾಗಲೇ ಅನೇಕ ದೇಶಗಳಲ್ಲಿ ರೂಪಾಂತರಿ ಕೊರೋನಾ ಕಂಡುಬಂದಿದ್ದು ಮಲೇಷ್ಯಾದಲ್ಲಿ ಮತ್ತೊಂದು ರೀತಿಯ ಕೊರೋನಾ Read more…

BIG NEWS; ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರು ಸೇರಿ 31 ಸಿಬ್ಬಂದಿಗೆ ಕೊರೊನಾ ಸೋಂಕು

ಮಡಿಕೇರಿ: ಕೋವಿಡ್ ಆಸ್ಪತ್ರೆಗಳಲ್ಲಿ ಕೊರೊನಾ ಅಟ್ಟಹಾಸಕ್ಕೆ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಕೂಡ ತುತ್ತಾಗುತ್ತಿದ್ದಾರೆ. ಜಿಲ್ಲಾ ಕೋವಿಡ್ ಆಸ್ಪತ್ರೆಯ 8 ವೈದ್ಯರು, ನರ್ಸ್ ಗಳು, ವೈದ್ಯಕೀಯ ಸಿಬ್ಬಂದಿಗಳು ಸೇರಿ ಬರೋಬ್ಬರಿ Read more…

ಪ್ರಧಾನಿ ಮೋದಿಗೆ ಅವಮಾನ ಮಾಡಿದ ಯುವಕ ಅರೆಸ್ಟ್…?

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಪುರಲೇಹಳ್ಳಿ ಗ್ರಾಮದಲ್ಲಿ ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಮಾಸ್ಕ್ ಹಾಕಿಲ್ಲ. ಆದರೆ, Read more…

BIG NEWS: ಆಟೋ, ಕ್ಯಾಬ್ ಚಾಲಕರ ಖಾತೆಗೆ ಆನ್ ಲೈನ್ ಮೂಲಕ ನೇರ ʼಪರಿಹಾರ ಧನʼ ವರ್ಗಾವಣೆ

ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರದ ಹಣ ಆನ್ ಲೈನ್ ಮೂಲಕ ಖಾತೆಗೆ ವರ್ಗಾವಣೆ ಮಾಡಲಾಗುವುದು Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ವೃದ್ದೆ: ಕೋವಿಡ್​ ಕುರಿತ ಅಧ್ಯಯನಕ್ಕಾಗಿ ಶವ ದಾನ

ಕೊರೊನಾದಿಂದ ಮನುಷ್ಯನ ದೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂದು ಅಧ್ಯಯನ ಮಾಡಲು ಕೊಲ್ಕತ್ತಾದ 93 ವರ್ಷದ ವೃದ್ಧೆ ಜ್ಯೋತ್ಸ್ಬಾ ಬೋಸ್​ ಮೃತ ದೇಹವನ್ನ ದಾನ ಮಾಡಲಾಗಿದೆ. Read more…

ನಿಮ್ಮ ಮನವನ್ನು ಮುದಗೊಳಿಸುತ್ತೆ ಈ ಕ್ಯೂಟ್‌ ವಿಡಿಯೋ

ವನ್ಯಜೀವಿಗಳ ವಿಡಿಯೋಗಳು ಹಾಗೂ ಛಾಯಾಚಿತ್ರಗಳನ್ನು ಎಂಜಾಯ್ ಮಾಡುವುದು ನಿಮಗೆ ಇಷ್ಟವೇ…? ಹಾಗಿದ್ದರೆ ಈ ವಿಡಿಯೋ ನಿಮ್ಮನ್ನು ಖುಷಿಪಡಿಸುವುದರಲ್ಲಿ ಅನುಮಾನವಿಲ್ಲ. ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಶೇರ್‌ Read more…

ಒಂದು ನಿಮಷ ತಡವಾಗಿ ಬಂದ ಬುಲೆಟ್ ಟ್ರೈನ್….! ತನಿಖೆಯಲ್ಲಿ ಹೊರ ಬಿತ್ತು ಈ ಸಂಗತಿ

ಭಾರತದಲ್ಲಿ ರೈಲುಗಳು ತಡವಾಗಿ ಬರುವುದು ಸಾಮಾನ್ಯ ಸಂಗತಿ. ಕೆಲವು ದೇಶಗಳಲ್ಲಿ ರೈಲುಗಳು ಸಮಯಕ್ಕೆ ಸರಿಯಾಗಿ ಓಡಾಡುತ್ತವೆ. ಸಮಯಕ್ಕೆ ಸರಿಯಾಗಿ ಓಡುವ ರೈಲುಗಳಲ್ಲಿ ಜಪಾನ್‌ನ ಬುಲೆಟ್ ರೈಲು ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. Read more…

BREAKING NEWS: ಮಾಜಿ ಸ್ಪೀಕರ್ ಕೆ. ಆರ್. ಪೇಟೆ ಕೃಷ್ಣ ವಿಧಿವಶ

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಿರಿಯ ನಾಯಕ ಮೈಸೂರಿನ ಕುವೆಂಪು ನಗರ Read more…

ರೆಮ್ ಡಿಸಿವಿರ್ ಎಂದು ಬೇರೋಂದು ಔಷಧ ಮಾರಾಟ; ಮತ್ತೋರ್ವ ವೈದ್ಯನ ಬಂಧನ

ಬೆಂಗಳೂರು: ಕೊರೊನಾ ಎರಡನೇ ಅಲೆ ಅಬ್ಬರದ ನಡುವೆ ನಕಲಿ ವೈದ್ಯರು, ರೆಮ್ ಡಿಸಿವರ್ ಇಂಜಕ್ಷನ್ ಕಾಳದಂಧೆಕೋರರ ಹಾವಳಿ ಹೆಚ್ಚುತ್ತಿದೆ. ಕೊರೊನಾ ಸೋಂಕಿಗೆ ಸಂಜೀವಿನಿ ಎಂದು ಹೇಳಲಾಗುತ್ತಿರುವ ರೆಮ್ ಡಿಸಿವಿರ್ Read more…

ಬ್ಲಾಕ್ ಫಂಗಸ್ ಪತ್ತೆ ಹಚ್ಚುವುದು ಹೇಗೆ….? ಐಸಿಎಂಆರ್ ಜಾರಿ ಮಾಡಿದೆ ಮಾರ್ಗಸೂಚಿ

ಮ್ಯೂಕೋರಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಮುಖ್ಯವಾಗಿ ಇತರ ಆರೋಗ್ಯ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವ ಜನರ ಮೇಲೆ ಬೇಗ ಪರಿಣಾಮ ಬೀರುತ್ತದೆ. ಇದು ರೋಗ ನಿರೋಧಕ ಶಕ್ತಿ ಕಡಿಮೆ ಮಾಡುತ್ತದೆ. Read more…

ಕೊರೊನಾ ಮಾರಿಗೆ ಬಲಿಯಾದವರನ್ನ ನೆನೆದು ಭಾವುಕರಾದ ಪ್ರಧಾನಿ ಮೋದಿ

ಕೊರೊನಾದಿಂದ ಮೃತರಾದವರನ್ನ ನೆನೆದು ಪ್ರಧಾನ ನರೇಂದ್ರ ಮೋದಿ ಭಾವುಕರಾಗಿದ್ದಾರೆ. ಈ ವೈರಸ್​ ನಮಗೆ ಆತ್ಮೀಯರಾಗಿದ್ದ ಅನೇಕರನ್ನ ಬಲಿ ಪಡೆದಿದೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲೆಂದು Read more…

BIG NEWS: ಕೊರೊನಾ ಹೆಚ್ಚಾಗ್ತಿದ್ದರೂ ಶೇ.50 ಮಂದಿ ಇನ್ನೂ ಧರಿಸುತ್ತಿಲ್ಲ ಮಾಸ್ಕ್…!

ಭಾರತದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿದಿನ ಸುಮಾರು 4 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗ್ತಿದ್ದಾರೆ. ಕೊರೊನಾದಿಂದ ತಪ್ಪಿಸಿಕೊಳ್ಳಲು Read more…

BREAKING NEWS: ಮತ್ತೆ 15 ದಿನಗಳ ಕಾಲ ‘ಲಾಕ್’ ಆಗಲಿದೆ ಕರ್ನಾಟಕ…..?

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತೆ 15 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗುವುದು ಬಹುತೇಕ ಖಚಿತ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ರಾಜ್ಯ ವಿಪತ್ತು Read more…

ಲಾಕ್ ಡೌನ್ ವಿಸ್ತರಣೆ ಬಹುತೇಕ ಫಿಕ್ಸ್; ತಿಂಗಳಾಂತ್ಯದವರೆಗೂ ಲಾಕ್ ಆಗಲಿದೆ ಕರುನಾಡು…!

ದಾವಣಗೆರೆ: ಕೊರೊನಾ ಅಟ್ಟಹಾಸ ನಿಯಂತ್ರಿಸಲು ರಾಜ್ಯದಲ್ಲಿ ಮೇ 24ರ ಬಳಿಕವೂ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ Read more…

ಲಾಕ್​ ಡೌನ್​ ವಿಸ್ತರಣೆ ಬಹುತೇಕ ಪಕ್ಕಾ: ಸಚಿವ ಡಾ. ಕೆ. ಸುಧಾಕರ್​ ಮಹತ್ವದ ಹೇಳಿಕೆ

ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜಾರಿಗೆ ತರಲಾದ ಲಾಕ್​ಡೌನ್​​ ಅವಧಿ ಪೂರ್ಣಗೊಳ್ಳಲು ಇನ್ನೇನು ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿದೆ. ಆದರೆ ರಾಜ್ಯದಲ್ಲಿ ಕೋವಿಡ್​ ಸಾವಿನ ಸಂಖ್ಯೆ ದಿನದಿಂದ Read more…

ಕೊರೊನಾ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್: ಫೋಟೋ ಅಪ್ಲೋಡ್ ಮಾಡಿದ್ರೆ ʼಕೇಂದ್ರʼ ನೀಡಲಿದೆ 5 ಸಾವಿರ ರೂ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿ ಸರ್ಕಾರ ಕೊರೊನಾ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಿದೆ. ಮೇ 1‌ ರಿಂದ 18 ವರ್ಷ ಮೇಲ್ಪಟ್ಟ ಜನರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಈ ಮಧ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...