alex Certify Live News | Kannada Dunia | Kannada News | Karnataka News | India News - Part 4054
ಕನ್ನಡ ದುನಿಯಾ
    Dailyhunt JioNews

Kannada Duniya

ಕುದುರೆ ರೇಸ್​​ ನಡೆಯುವ ವೇಳೆ ಟ್ರ್ಯಾಕ್​ನಲ್ಲಿ ನಿಂತು ಹುಚ್ಚಾಟ ಮೆರೆದ ಭೂಪ ಅರೆಸ್ಟ್….!

ನೀವೇನಾದರೂ ಕುದುರೆ ರೇಸ್​ನಲ್ಲಿ ಆಸಕ್ತಿ ಹೊಂದಿದವರಾಗಿದ್ದಾರೆ ನಿಮಗೆ ಕುದುರೆಗಳು ರೇಸ್​ನಲ್ಲಿ ಎಷ್ಟೊಂದು ವೇಗವಾಗಿ ಓಡುತ್ತವೆ ಅನ್ನೋದಕ್ಕೆ ಹೆಚ್ಚು ವಿವರಣೆ ನೀಡಬೇಕಿಲ್ಲ. ಕುದುರೆಗಳು ವೇಗವಾಗಿ ಓಡುತ್ತಿರುವ ವೇಳೆ ಚಿಕ್ಕ ವಸ್ತುವೊಂದು Read more…

ಜೈಲಿಂದ ಹೊರ ಬಂದ ಬೆನ್ನಲ್ಲೇ ಎಐಎಡಿಎಂಕೆ ನಾಯಕರಿಗೆ ಶಶಿಕಲಾ ಬಿಗ್ ಶಾಕ್

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಆಪ್ತೆ ಶಶಿಕಲಾ ನಾಲ್ಕು ವರ್ಷದ ಜೈಲು ಶಿಕ್ಷೆ ಪೂರ್ಣಗೊಳಿಸಿ ಬಿಡುಗಡೆಯಾಗಿದ್ದಾರೆ. ಇದೇ ವೇಳೆ ಎಐಎಡಿಎಂಕೆ ಪಕ್ಷದ ನಾಯಕರಿಗೆ ಶಾಕ್ ನೀಡಿರುವ Read more…

ಭತ್ತಕ್ಕೆ 20 ಸಾವಿರ, ತೋಟಗಾರಿಕಾ ಬೆಳೆಗೆ 25 ಸಾವಿರ ರೂ.: ರೈತರ ಖಾತೆಗೆ ಹಣ ಜಮಾ -ಬೆಳೆ ನಷ್ಟ ಪರಿಹಾರ ಘೋಷಿಸಿದ ಸಿಎಂ ಪಳನಿಸ್ವಾಮಿ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ರೈತರಿಗೆ ಬೆಳೆ ನಷ್ಟ ಪರಿಹಾರ ಘೋಷಿಸಿದ್ದಾರೆ. 11.43 ಲಕ್ಷ ರೈತರಿಗೆ ತಮಿಳುನಾಡು ಸರ್ಕಾರ 1,116.97 ಕೋಟಿ ರೂಪಾಯಿ ಪರಿಹಾರ ಮೊತ್ತ ಬಿಡುಗಡೆ Read more…

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ: ಎಟಿಎಂನಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ ಆರೋಪಿಗೆ ಶಿಕ್ಷೆ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಹೆಚ್ ಕೋರ್ಟ್ ಹಲ್ಲೆ ಕೋರ ಮಧುಕರ ರೆಡ್ಡಿ ಅಪರಾಧಿ ಎಂದು ತೀರ್ಪು ನೀಡಿದ್ದು, ನಾಳೆ ಶಿಕ್ಷೆ ಪ್ರಕಟಿಸಲಿದೆ. 2013ರಲ್ಲಿ ಎಟಿಎಂನಲ್ಲಿ ಜ್ಯೋತಿ Read more…

ಬಿಗ್‌ ನ್ಯೂಸ್: ನಾಳೆ ಸಿಬಿಎಸ್ಇ ಬೋರ್ಡ್ ಪರೀಕ್ಷೆ ವೇಳಾಪಟ್ಟಿ‌ ಪ್ರಕಟ

ಬೋರ್ಡ್ ಪರೀಕ್ಷೆಯ ವೇಳಾ ಪಟ್ಟಿಗಾಗಿ ಕಾಯ್ತಿರುವ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿಯಿದೆ. ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ನಾಳೆ ಬಿಡುಗಡೆ ಮಾಡಲಿದೆ. ವಿದ್ಯಾರ್ಥಿಗಳು cbse.nic.in ಅಧಿಕೃತ Read more…

ಸರ್ಕಾರದಿಂದ ಕೊರೊನಾ ಮಾರ್ಗಸೂಚಿಯಲ್ಲಿ ಮಹತ್ವದ ಬದಲಾವಣೆ

ಅರವಿಂದ ಕೇಜ್ರಿಲ್​ವಾಲ್​ ನೇತೃತ್ವದ ಆಪ್​ ಸರ್ಕಾರ ದೆಹಲಿಯಲ್ಲಿ ಕೊರೊನಾ ವೈರಸ್​ ಹರಡುವಿಕೆಯನ್ನ ಗಮನದಲ್ಲಿ ಇಟ್ಟುಕ್ಕೊಂಡು ಮದುವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮಾರ್ಗಸೂಚಿಯಲ್ಲಿ ಬದಲಾವಣೆ ತಂದಿದೆ. ಹೊಸ ಮಾರ್ಗಸೂಚಿಯ Read more…

BIG NEWS: ವಿತ್ತೀಯ ಕೊರತೆ ನೀಗಿಸಲು ಜನರ ಶೋಷಣೆಗೆ ಮುಂದಾಗುವುದು ಸರ್ಕಾರದ ತಂತ್ರ – ಕೇಂದ್ರ ಬಜೆಟ್ ಬಗ್ಗೆ ಕುಮಾರಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಬೆಲೆ ಏರಿಕೆಗಳನ್ನು ಸಮರ್ಥಿಸಿಕೊಂಡು ಕೃಷಿ ಸೆಸ್‌ ಅನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ರೈತರನ್ನು ದೇಶದ್ರೋಹಿಗಳೆಂದು ಬಿಂಬಿಸುವ ಸರ್ಕಾರ ತನ್ನ ರಕ್ಷಣೆಗೆ ಮಾತ್ರ ಕೃಷಿ ಕ್ಷೇತ್ರದ ನೆರವು ಪಡೆದಂತಿದೆ. Read more…

BIG SHOCKING: ಹುಣಸೋಡು ಸ್ಪೋಟ, ಅಕ್ರಮ ಗಣಿಗಾರಿಕೆ ರಹಸ್ಯ ಬಿಚ್ಚಿಟ್ಟ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿ ಕಲ್ಲುಕ್ವಾರೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮಾತ್ರವಲ್ಲ, ಬೇರೆ ಕಡೆಯೂ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ವಿಧಾನಸಭೆಯಲ್ಲಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. Read more…

ಬಜೆಟ್​ ಮಂಡನೆ ವೇಳೆ ನಿದ್ದೆ ಮಾಡಿ ಟ್ರೋಲಿಗರ ಬಾಯಿಗೆ ಆಹಾರವಾದ ರಾಹುಲ್​

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಇಂದು 2021-22ನೇ ಸಾಲಿನ ಕೇಂದ್ರ ಬಜೆಟ್​ ಮಂಡನೆ ಮಾಡಿದ್ದಾರೆ. ಕೊರೊನಾ ಸಂಕಷ್ಟದ ನಡುವೆಯೂ ಕೇಂದ್ರ ಸರ್ಕಾರ ಯಾವ ರೀತಿಯಲ್ಲಿ ಬಜೆಟ್​ ಮಂಡನೆ Read more…

ಕೊಳಚೆ ಪ್ರದೇಶ ನಿವಾಸಿಗಳಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಕೊಳಚೆ ಪ್ರದೇಶ ನಿವಾಸಿಗಳಿಗೆ ಶೀಘ್ರವೇ ಕಾಯಂ ಹಕ್ಕುಪತ್ರ ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಜಮಿರ್ ಅಹಮ್ಮದ್ ಅವರ ಪ್ರಶ್ನೆಗೆ ಉತ್ತರ Read more…

ಇಂತಹ ಭಯಾನಕ ಬಂಗಲೆಯನ್ನ ನೀವು ನೋಡಿರೋಕೆ ಸಾಧ್ಯವಿಲ್ಲ…!

ಹೇಜಲ್​ ಎಂಬವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲೋ ಎಂಬ ರಿಯಲ್​ ಎಸ್ಟೇಟ್​ ಕಂಪನಿ ಪೋಸ್ಟ್ ಮಾಡಿರುವ ಅಮೆರಿಕ ಉಟಾಹ್​ದಲ್ಲಿರುವ ಭೂತ ಬಂಗಲೆಯ ಫೋಟೋಗಳನ್ನ ಶೇರ್​ ಮಾಡಿದ್ದು ಇದನ್ನ ನೋಡಿದ Read more…

ಜನಸಾಮಾನ್ಯರಿಗೆ ಹೊರೆಯಾದ ಬಜೆಟ್; ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದೊಂದು ನಿರುತ್ಸಾಹದ ಬಜೆಟ್ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, Read more…

ಮೀನಿನ ಆಸೆಗೆ ಬಿದ್ದವನು ಮಾಡಿದ ಯಡವಟ್ಟೇನು…?

ನೀವೇನಾದರೂ ಮೀನು ಪ್ರಿಯರಾಗಿದ್ರೆ ಅದನ್ನ ತಿನ್ನೋದು ಹೇಗೆ ಅನ್ನೋದು ನಿಮಗೆ ಚೆನ್ನಾಗಿಯೇ ಗೊತ್ತಿರುತ್ತೆ. ಸಣ್ಣ ಸಣ್ಣ ಹೋಳುಗಳನ್ನ ನೀವು ಬಾಯಿಗೆ ಹಾಕಿಕೊಳ್ತೀರಿ. ಆದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ Read more…

ಅಬ್ಬಬ್ಬಾ…..ತಲೆ ತಿರುಗಿಸುತ್ತೆ ಈ ವಿಚಿತ್ರ ಟೀ ಶರ್ಟ್ ಬೆಲೆ….!

ಸ್ಟೈಲ್​ ಹಾಗೂ ಫ್ಯಾಶನ್​ ಪ್ರದೇಶದಿಂದ ಪ್ರದೇಶಕ್ಕೆ ಹಾಗೂ ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿರುತ್ತೆ. ಆದರೆ ಕೆಲವೊಬ್ಬರ ಉಡುಗೆ ಶೈಲಿ ನಗು ತರಿಸೋದೇ ಜಾಸ್ತಿ. ಇಟಲಿಯ ದುಬಾರಿ ಬ್ರ್ಯಾಂಡ್​ ಗುಶ್ಶಿ ಈಗಾಗಲೇ Read more…

BIG NEWS: ಕೋವಿಡ್ ಸಂದರ್ಭದಲ್ಲಿ ಇದಕ್ಕಿಂತ ಉತ್ತಮ ಬಜೆಟ್ ನಿರೀಕ್ಷೆ ಅಸಾಧ್ಯ – ಸಿಎಂ ಯಡಿಯೂರಪ್ಪ

ಬೆಂಗಳೂರು: 2021-22ನೇ ಸಾಲಿನ ಕೇಂದ್ರ ಬಜೆಟ್ ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇದು ಭಾರತದ ಅರ್ಥವ್ಯವಸ್ಥೆಗೆ ಸಂಜೀವಿನಿಯಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, Read more…

BIG NEWS: ಆತ್ಮ ಬರ್ಬರ ಬಜೆಟ್ ನೀಡಿದ್ದಾರೆ – ಕೇಂದ್ರ ಬಜೆಟ್ ಬಗ್ಗೆ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಆತ್ಮನಿರ್ಬರ ಅಲ್ಲ, ಆತ್ಮ ಬರ್ಬರ ಬಜೆಟ್ ಆಗಿದೆ ಎಂದು Read more…

ಲಡಾಖ್​​ನಲ್ಲಿ ಕೇಂದ್ರ ವಿಶ್ವ ವಿದ್ಯಾಲಯ ಸ್ಥಾಪನೆಗೆ ಅಸ್ತು

ಕೇಂದ್ರ ಬಜೆಟ್​ 2021ರ ಪ್ರಮುಖ ಪ್ರಕಟಣೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ದೇಶದಲ್ಲಿ 15 ಸಾವಿರ ಶಾಲೆಗಳನ್ನ ಬಲಪಡಿಸಲಾಗುವುದು ಹಾಗೂ ಎನ್​​ಜಿಓಗಳ ಸಹಭಾಗಿತ್ವದಲ್ಲಿ Read more…

ಹಿರಿಯ ಜೀವಗಳ ಜೊತೆ ನಿರ್ದಯವಾಗಿ ವರ್ತಿಸಿದ ಸಿಬ್ಬಂದಿ ಪರವಾಗಿ ದೇವರಲ್ಲಿ ಕ್ಷಮೆ

ನಿರ್ಗತಿಕ ಹಿರಿಯ ಜೀವಗಳನ್ನು ನಗರದ ಹೊರವಲಯಕ್ಕೆ ಕರೆದೊಯ್ದು ಬಿಡುತ್ತಿದ್ದ ಪಾಲಿಕೆ ಕಾರ್ಮಿಕರ ವಿಡಿಯೋವೊಂದು ವೈರಲ್ ಆದ ಬಳಿಕ ಇಂದೋರ್‌ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಎಲ್ಲೆಡೆಯಿಂದ ಛೀಮಾರಿ ಕೇಳಿ ಬಂದಿದೆ. Read more…

ಬರೋಬ್ಬರಿ 15 ವರ್ಷಗಳ ಬಳಿಕ ಒಂದಾದ ತಾಯಿ – ಮಗಳು

ಬರೋಬ್ಬರಿ 15 ವರ್ಷಗಳ ಹಿಂದೆ ತನ್ನ ಎರಡೂವರೆ ವರ್ಷದ ಹೆಣ್ಣು ಮಗುವನ್ನ ಕಳೆದುಕೊಂಡ ತಾಯಿ ಕೊನೆಗೂ ತನ್ನ ಮಗಳನ್ನ ಹುಡುಕುವಲ್ಲಿ ಯಶಸ್ವಿಯಾಗಿದ್ದಾರೆ. ಮಸೀದಿಯಲ್ಲಿ ಫಾತೀಮಾ ಎಂಬ ಮಗು 15 Read more…

ಇದು ಆರಂಭವಾದ್ರೆ ಸತ್ತವರ ಜೊತೆಯೂ ನಡೆಸಬಹುದು ʼಚಾಟ್ʼ

ಈ ಸುದ್ದಿ ತುಂಬ ವಿಚಿತ್ರವಾಗಿದೆ. ಈ ಸುದ್ದಿ ನಂಬೋದು ಕಷ್ಟ. ಸತ್ತ ಸಂಬಂಧಿಕರು, ಸ್ನೇಹಿತರು, ಆಪ್ತರ ಜೊತೆ ನೀವು ಚಾಟ್ ಮಾಡಬಹುದು. ಯಸ್, ಈ ಬಗ್ಗೆ ನಿಮಗೆ ಸಾಕಷ್ಟು Read more…

ಕೇಂದ್ರ ಬಜೆಟ್​: 75 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ತೆರಿಗೆ ವಿನಾಯಿತಿ

ಕೇಂದ್ರ ಸರ್ಕಾರದ 2021ನೇ ಸಾಲಿನ ಬಜೆಟ್​ನಲ್ಲಿ 75 ವರ್ಷ ಮೇಲ್ಪಟ್ಟ ಪಿಂಚಣಿದಾರರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆದಾಯ ತೆರಿಗೆ ರಿರ್ಟನ್ಸ್ ಸಲ್ಲಿಕೆಯಿಂದ Read more…

ಮನೆ ಮೇಲೆ ಮುರಿದು ಬಿದ್ದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಹಸುಗೂಸು

ಅಮೆರಿಕದ ಜಾರ್ಜಿಯಾ ರಾಜ್ಯದ ಡೆಕಾಲ್ಬ್‌ ಕೌಂಟಿಯಲ್ಲಿ ವಾಸಿಸುತ್ತಿರುವ ಕುಟುಂಬವೊಂದು ಕೂದಲೆಳೆಯ ಅಂತರದಲ್ಲಿ ಡೆಡ್ಲಿ ಅಫಘಾತದಿಂದ ಪಾರಾಗಿದೆ. ಮನೆಯ ಛಾವಣಿಯ ಮೇಲೆ ಮರದ ಕೊಂಬೆಯೊಂದು ಕುಸಿದು, ಒಳಗೆ ಮಲಗಿದ್ದ ಮಗುವಿನ Read more…

ಬೆಂಗಳೂರಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಬೆಂಗಳೂರು: ಏರೋ ಇಂಡಿಯಾ 13 ನೇ ಆವೃತ್ತಿಗೆ ಬೆಂಗಳೂರು ಸಜ್ಜಾಗುತ್ತಿದೆ. ಇದೇ ವಾರ ಮೂರು ದಿನ ಶೋ ನಡೆಯಲಿದ್ದು, ಕೋವಿಡ್ ಕಾರಣಕ್ಕೆ ಕೇವಲ 3 ಸಾವಿರ ಜನರಿಗೆ ಮಾತ್ರ Read more…

ಕೇಂದ್ರ ಬಜೆಟ್​ 2021: ದೇಶದಲ್ಲಿ 7 ಮೆಗಾ ಜವಳಿ ಪಾರ್ಕ್​ ಸ್ಥಾಪನೆಯ ಘೋಷಣೆ

2021ರ ಕೇಂದ್ರ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ದೇಶದಲ್ಲಿ ಮೆಗಾ ಟೆಕ್ಸ್​ಟೈಲ್​ ಪಾರ್ಕ್​ ನಿರ್ಮಾಣದ ಬಗ್ಗೆ ಘೋಷಣೆ ಮಾಡಿದ್ರು. ದೇಶದಲ್ಲಿ ಮುಂದಿನ 3 ವರ್ಷಗಳಲ್ಲಿ ಒಟ್ಟು 7 Read more…

ಅಪ್ರಾಪ್ತ ಬಾಲಕನ ಮೇಲೆ ಕಾಮಾಂಧನ ಅಟ್ಟಹಾಸ; ರಾಜ್ಯದಲ್ಲಿಯೂ ನಡೆದಿದೆ ಹೇಯ ಕೃತ್ಯ

ರಾಯಚೂರು: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನ ಮೇಲೆಯೇ ಅಟ್ಟಹಾಸ ಮೆರೆದಿದ್ದು, ತನ್ನ ಕಾಮತೃಷೆ ತೀರಿಸಿಕೊಂಡಿರುವ ಘೋರ ಘಟನೆ ರಾಯಚೂರು ಜಿಲ್ಲೆಯ ಯರಗೇರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಯರಗೇರ Read more…

ನಗೆಪಾಟಲಿಗೆ ಕಾರಣವಾಗಿದೆ ಧಾರಾವಾಹಿಯೊಂದರ ಈ ಗಂಭೀರ ದೃಶ್ಯ

ಟಿಆರ್​ಪಿಯ ಓಟಕ್ಕೆ ಬಿದ್ದಿರುವ ಧಾರಾವಾಹಿಗಳು ವೀಕ್ಷಕರಿಗೆ ವಿಭಿನ್ನವಾಗಿ ಮನರಂಜನೆ ನೀಡಬೇಕು ಅಂತಾ ಚಿತ್ರ ವಿಚಿತ್ರವಾದ ದೃಶ್ಯಗಳನ್ನ ತೋರಿಸ್ತಾನೆ ಇರ್ತಾವೆ. ಒಮ್ಮೊಮ್ಮೆ ಇದು ಎಷ್ಟರ ಮಟ್ಟಿಗೆ ನಾಟಕೀಯವಾಗಿ ಇರುತ್ತೆ ಅಂದರೆ Read more…

GOOD NEWS: ಬೆಂಗಳೂರು ಮೆಟ್ರೋ ರೈಲು ಯೋಜನೆಗೆ 14,788 ಕೋಟಿ ಅನುದಾನ

ನವದೆಹಲಿ: ಬೆಂಗಳೂರು ಮೆಟ್ರೋ 2ಎ, 2ಬಿ ಯೋಜನೆಯಡಿ 58.19 ಕಿ.ಮೀ ವಿಸ್ತರಣೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿದ್ದಾರೆ. ಬೆಂಗಳೂರು ಮೆಟ್ರೋ Read more…

ಬಿಗ್​ ನ್ಯೂಸ್​: ಆತಂಕದಲ್ಲಿದ್ದ ರೈತರಿಗೆ ‘ನೆಮ್ಮದಿ’ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಸುದೀರ್ಘ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಕೇಂದ್ರ ಬಜೆಟ್​ ನೆಮ್ಮದಿ ನೀಡಿದೆ. ದೇಶದ ರೈತರು ಬೆಳೆದ ಬೆಲೆಗೆ ಬೆಂಬಲ ನೀಡಲು Read more…

ಬಿಗ್​ ನ್ಯೂಸ್​: ಹೆದ್ದಾರಿ ನಿರ್ಮಾಣ ಯೋಜನೆಯಲ್ಲಿ ಪಶ್ಚಿಮ ಬಂಗಾಳಕ್ಕೆ ಬಂಪರ್​

ಕೇಂದ್ರ ಸರ್ಕಾರದ 2021-22ನೇ ಸಾಲಿನ ಬಜೆಟ್​ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ದೇಶದ ಆರ್ಥಿಕತೆಯನ್ನ ಸುಧಾರಿಸಬಲ್ಲ ಕೆಲ ಅಭಿವೃದ್ಧಿ ಯೋಜನೆಗಳನ್ನ ಘೋಷಣೆ ಮಾಡಿದ್ದಾರೆ. ಕೇಂದ್ರ ಬಜೆಟ್​ನಲ್ಲಿ Read more…

BIG NEWS; ಕೇಂದ್ರ ಬಜೆಟ್ ನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿಗೆ ‘ಬಂಪರ್’ ಕೊಡುಗೆ

ಮೋದಿ 2.0 ಸರ್ಕಾರದ 3ನೇ ಬಜೆಟ್​ ಮಂಡನೆಯಾಗಿದ್ದು ಇದರಲ್ಲಿ ಬೆಂಗಳೂರಿನ ಮೆಟ್ರೋ ವ್ಯವಸ್ಥೆಗೆ ಬಂಪರ್​ ದೊರೆತಿದೆ. ಕೇಂದ್ರ ಸರ್ಕಾರದ ಬಜೆಟ್​ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...