alex Certify Live News | Kannada Dunia | Kannada News | Karnataka News | India News - Part 406
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರರಂಗಕ್ಕೆ ಬಂದ ಆರಂಭದಲ್ಲಿ ದುಡ್ಡಿಗಾಗಿ ಇಷ್ಟವಿಲ್ಲದ ಕೆಲಸ ಮಾಡಿದ್ದೇನೆಂದ ಖ್ಯಾತ ನಟಿ….!

ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ಮತ್ತು ಎವರ್ ಗ್ರೀನ್ ತಾರೆಗಳಲ್ಲಿ ನೀನಾ ಗುಪ್ತಾ ಸಹ ಒಬ್ಬರು. ಅವರ ವೃತ್ತಿಜೀವನವು 1982 ರಲ್ಲಿ ಪ್ರಾರಂಭವಾದ ಬಳಿಕ ನಂತರ ವಿರಾಮ ತೆಗೆದುಕೊಂಡಿದ್ದೇ Read more…

31ನೇ ವಸಂತಕ್ಕೆ ಕಾಲಿಟ್ಟ ನಟಿ ವೈಭವಿ ಶಾಂಡಿಲ್ಯ

ಕನ್ನಡ, ತೆಲುಗು, ತಮಿಳು ಮತ್ತು ಮರಾಠಿ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಟಿ ವೈಭವಿ ಶಾಂಡಿಲ್ಯ ಇಂದು ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2015ರಲ್ಲಿ ತೆರೆ ಕಂಡ Read more…

ಗಾಯದ ಸಮಸ್ಯೆಯಿಂದ ಟಿ ಟ್ವೆಂಟಿ ವಿಶ್ವಕಪ್ ಗೆ ಆಲಭ್ಯರಾದ ಜೇಸನ್ ಹೋಲ್ಡರ್

ಟಿ ಟ್ವೆಂಟಿ ವಿಶ್ವಕಪ್ ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ರಾಷ್ಟ್ರಗಳಲ್ಲಿ ನಡೆಯುತ್ತಿದ್ದು. 20 ತಂಡಗಳು ಸೆಣಸಾಡಲು ಸಜ್ಜಾಗಿವೆ. 10 ಸಣ್ಣ ಪುಟ್ಟ ತಂಡಗಳಿಗೆ ಟಿ20 ವಿಶ್ವಕಪ್ Read more…

BREAKING : ಬೆಂಗಳೂರಲ್ಲಿ 10 ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ, ವಿಚಾರಣೆ..!

ಬೆಂಗಳೂರು : ಬೆಂಗಳೂರಿನ ನಲ್ಲಿ 10 ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಡಿಗೇರಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳ ಮನೆ ಮೇಲೆ Read more…

‘ದ ಜಡ್ಜ್ ಮೆಂಟ್’ ಚಿತ್ರದ ಮತ್ತೊಂದು ಹಾಡು ರಿಲೀಸ್

ಗುರುರಾಜ್ ಕುಲಕರ್ಣಿ ನಿರ್ದೇಶನದ ‘ದ ಜಡ್ಜ್ ಮೆಂಟ್’ ಚಿತ್ರ ಮೊನ್ನೆಯಷ್ಟೇ ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಜಡ್ಜ್ಮೆಂಟ್ ನ ಮತ್ತೊಂದು ಲಿರಿಕಲ್ ಹಾಡನ್ನು ಯೂಟ್ಯೂಬ್  Read more…

ಸಿನಿ ಪ್ರೇಕ್ಷಕರ ಗಮನ ಸೆಳೆದ ‘ಮೂರನೇ ಕೃಷ್ಣಪ್ಪ’

ನವೀನ್ ನಾರಾಯಣಘಟ್ಟ ನಿರ್ದೇಶನದ ‘ಮೂರನೇ ಕೃಷ್ಣಪ್ಪ’ ಚಿತ್ರ ಮೊನ್ನೆಯಷ್ಟೇ ರಾಜ್ಯಾದ್ಯಂತ ತೆರೆ ಕಂಡಿದ್ದು, ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ರಾಜಕಾರಣಿಗಳ ಕುರಿತ ಕಥೆ  ಇದಾಗಿದ್ದು, ರಂಗಾಯಣ ರಘು ಮತ್ತು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ವಿಜಯ್ ರಾಘವೇಂದ್ರ

ಫ್ಯಾಮಿಲಿ ಹಾಗೂ ಸಸ್ಪೆನ್ಸ್ ಚಿತ್ರಗಳ ಮೂಲಕವೇ ಸಾಕಷ್ಟು ಜನಪ್ರಿಯತೆ ಗಳಿಸಿರುವ ಚಿನ್ನಾರಿ ಮುತ್ತ ನಟ ವಿಜಯ್ ರಾಘವೇಂದ್ರ ಭಾನುವಾರದಂದು 45ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 1982 ರಲ್ಲಿ  ತೆರೆ ಕಂಡ  Read more…

3ನೇ ಮಹಾಯುದ್ಧ ಯಾವಾಗ ? ನಿಖರ ದಿನಾಂಕ ಭವಿಷ್ಯ ನುಡಿದ ಭಾರತದ ಜ್ಯೋತಿಷಿ

ಎರಡು ಮಹಾಯುದ್ಧಗಳನ್ನು ನೋಡಿರುವ ಜಗತ್ತು ಮತ್ತೊಂದು ಮಹಾಯುದ್ಧವನ್ನು ಶೀಘ್ರದಲ್ಲೇ ನೋಡಲಿದೆಯಾ ? ಯಾಕಂದ್ರೆ ಈಗಾಗ್ಲೇ ರಷ್ಯಾ ಮತ್ತು ಉಕ್ರೇನ್, ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಯುದ್ಧ ವರ್ಷಗಟ್ಟಲೆ Read more…

BIG NEWS : ಷೇರುಮಾರುಕಟ್ಟೆ ಮುಖ್ಯಾಂಶ ; ದಾಖಲೆಯ ಗರಿಷ್ಠ ಮಟ್ಟದಲ್ಲಿ ಸೆನ್ಸೆಕ್ಸ್, ನಿಫ್ಟಿ ಆರಂಭ

ದಾಖಲೆಯ ಗರಿಷ್ಠ ಮಟ್ಟದಲ್ಲಿ ಸೆನ್ಸೆಕ್ಸ್, ನಿಫ್ಟಿ ಆರಂಭವಾಗಿದ್ದು, ಬ್ಯಾಂಕುಗಳು, ಲೋಹದ ಷೇರುಗಳು ಲಾಭ ಗಳಿಸಿವೆ. ಯುಎಸ್ ಗ್ರಾಹಕ ಹಣದುಬ್ಬರದ ನಿರೀಕ್ಷೆಗಳನ್ನು ಸರಾಗಗೊಳಿಸಿದ್ದರಿಂದ ಎನ್ ನಿಫ್ಟಿ ಮತ್ತು ಸೆನ್ಸೆಕ್ಸ್ ಜಾಗತಿಕ Read more…

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೊದಲ ಹಾಡು ರಿಲೀಸ್

ಶ್ರೀನಿವಾಸ್ ರಾಜು ರಚಿಸಿ ನಿರ್ದೇಶಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೊದಲ ಗೀತೆಯನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘my marriage is fixed’ Read more…

ಇಂದು ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ 20 ಪಂದ್ಯ

ಜೂನ್ 2 ರಿಂದ ವೆಸ್ಟ್ ಇಂಡೀಸ್ ಮತ್ತು ಯು ಎಸ್ ಎ ನಲ್ಲಿ ಟಿ ಟ್ವೆಂಟಿ ವಿಶ್ವಕಪ್ ಆರಂಭವಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಜಮೈಕಾದಲ್ಲಿ ನಡೆಯುತ್ತಿರುವ  ದಕ್ಷಿಣ Read more…

ಹಾರ್ದಿಕ್ ಪಾಂಡ್ಯಾ ಜೊತೆ ಡಿವೋರ್ಸ್ ವದಂತಿ ಬೆನ್ನಲ್ಲೇ ಕುತೂಹಲಕಾರಿ ಪೋಸ್ಟ್ ಹಾಕಿದ ನತಾಶಾ

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಪತ್ನಿ ನತಾಶಾ ಸ್ಟಾಂಕೋವಿಕ್ ಅವರು ದೂರವಾಗಲಿದ್ದಾರೆ ಎಂಬ ಮಾತು ಹೆಚ್ಚಾಗಿ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ನಂತರ Read more…

ಕಲುಷಿತ ನೀರು ಸೇವನೆ ತಡೆಯಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ..!

ಬೆಂಗಳೂರು : ಕಲುಷಿತ ನೀರು ಸೇವನೆ ತಡೆಯಲು ರಾಜ್ಯ ಸರ್ಕಾರ ಮಹತ್ವದ ಕ್ರಮ ವಹಿಸಿದೆ. ರಾಜ್ಯದ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ Read more…

BIG NEWS: ಕಲುಷಿತ ನೀರು ಸೇವಿಸಿ 7 ಜನರು ಅಸ್ವಸ್ಥ

ಚಾಮರಾಜನಗರ: ಕಲುಷಿತ ನೀರು ಸೇವಿಸಿ 7 ಜನರು ಅಸ್ವಸ್ಥರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ. ಗ್ರಾಮದ 7 ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ದುರ್ಮರಣ

ಕಲಬುರಗಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಬೆಂಗಳುರು ಕ್ರಾಸ್ ಬಳಿ ನಡೆದಿದೆ. Read more…

BREAKING NEWS: ಕುರಿಗಾಹಿ ಮೇಲೆ ಹರಿದ ಸರ್ಕಾರಿ ಬಸ್; ಕುರಿಗಾಹಿ ಹಾಗೂ 20 ಕುರಿಗಳು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೆಳ್ಳಂ ಬೆಳಿಗ್ಗೆ ಮತ್ತೊಂದು ಭೀಕರ ಅಪಘಾತ ಸಂಭವಿಸುಇದ್ದು, ಕುರಿ ಹಿಂಡಿನೊಂದಿಗೆ ತೆರಳುತ್ತಿದ್ದ ಕುರಿಗಾಹಿ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಕುರಿಗಾಹಿ ಹಾಗೂ 20 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ Read more…

ಗುಜರಾತ್ ಗೇಮ್ ಝೋನ್ ಅಗ್ನಿ ದುರಂತದ ಕರುಣಾಜನಕ ಕಥೆಗಳು; 10 ದಿನಗಳ ಹಿಂದೆ ವಿವಾಹವಾಗಿದ್ದ ನವದಂಪತಿ, ಒಂದೇ ಕುಟುಂಬದ ಐವರು ಸಜೀವದಹನ

ಅಹಮದಾಬಾದ್: ಗುಜರಾತ್ ನ ರಾಜ್ ಕೋಟ್ ಬಳಿ ಗೇಮಿಂಗ್ ಝೋನ್ ನಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ 9 ಮಕ್ಕಳು ಸೇರಿ 35 ಜನರು ಮೃತಪಟ್ಟಿದ್ದಾರೆ. ಅಗ್ನಿ ದುರಂತಕ್ಕೀಡಾದವರದ್ದು ಒಬ್ಬೊಬ್ಬರದ್ದು Read more…

ಗಾಜಿನ ಸೇತುವೆ ನೋಡಲು ಚೀನಾಕ್ಕೆ ಹೋಗಬೇಕಾಗಿಲ್ಲ, ಭಾರತದಲ್ಲಿಯೇ ಇವೆ ಅದ್ಭುತ ಸ್ಕೈವಾಕ್‌ಗಳು…..!!

ಒಮ್ಮೆಯಾದರೂ ಗಾಜಿನ ಸೇತುವೆಯ ಮೇಲೆ ನಡೆಯಬೇಕು ಅನ್ನೋದು ಅನೇಕರ ಕನಸು. ಆದರೆ ಬಡ ಮತ್ತು ಮಧ್ಯಮವರ್ಗದವರ ಈ ಕನಸು ನನಸಾಗುತ್ತಿರಲಿಲ್ಲ. ಏಕೆಂದರೆ ಗಾಜಿನ ಸೇತುವೆಗಳು ಚೀನಾ, ಕೆನಡಾ ಮತ್ತು Read more…

BREAKING: ಆಟವಾಡುತ್ತ ನೀರಿನ ಸಂಪ್ ಗೆ ಬಿದ್ದು ಮಗು ದುರ್ಮರಣ

ಬೆಳಗಾವಿ: ನೀರಿನ ಸಂಪ್ ಗೆ ಬಿದ್ದು ಮತ್ತೊಂದು ಮಗು ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆಟವಾಡುತ್ತಾ ನೀರಿನ ಸಂಪ್ ಗೆ ಬಿದ್ದಿದ್ದ ಮಗು ಮೃತಪಟ್ಟಿದೆ. ಬೆಳಗಾವಿಯ ಕಂಗ್ರಾಳ Read more…

ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲಿಯೂ ಘಟನೆ; ಲಾಂಗ್ ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತಿದ್ದ ಆರೋಪಿ ಅರೆಸ್ಟ್

ಕೋಲಾರ: ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲಿಯೂ ಯುವಕನೊಬ್ಬ ಮಾರಕಾಸ್ತ್ರಗಳನ್ನು ಹಿಡಿದು ಜನರಲ್ಲಿ ಭಯ ಹುಟ್ಟಿಸಿ ಪುಂಡಾಟ ಮೆರೆಯುತ್ತಿದ್ದವನನ್ನು ಮುಳಬಾಗಿಲು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ Read more…

KKR ಐಪಿಎಲ್ ಚಾಂಪಿಯನ್ ಆಗ್ತಿದ್ದಂತೆ ಗೌತಮ್ ಗಂಭೀರ್ ಗೆ ಮುತ್ತಿಟ್ಟ ಶಾರುಖ್ ಖಾನ್: ಮಕ್ಕಳೊಂದಿಗೆ ಸಂಭ್ರಮಾಚರಣೆ

ಚೆನ್ನೈನಲ್ಲಿ ಭಾನುವಾರ ಕೊಲ್ಕತ್ತ ನೈಟ್ ರೈಡರ್ಸ್ ತಮ್ಮ ಮೂರನೇ ಇಂಡಿಯನ್ ಪ್ರೀಮಿಯರ್ ಲೀಗ್ ಕಿರೀಟವನ್ನು ಗೆದ್ದ ನಂತರ KKR ಮಾಲೀಕ ಶಾರುಖ್ ಖಾನ್ ಭಾವಪರವಶರಾಗಿದ್ದಾರೆ. MA ಚಿದಂಬರಂ ಸ್ಟೇಡಿಯಂನ Read more…

35 ಮಂದಿ ಸಾವಿಗೆ ಕಾರಣವಾದ ರಾಜಕೋಟ್ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ: ಬೆಂಕಿ ಸೇರಿ ಇತರೆ ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಲು ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು: ಗುಜರಾತ್ ನ ರಾಜಕೋಟ್ ಗೇಮ್ ಜೋನ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ 35 ಮಂದಿ ಸಾವನ್ನಪ್ಪಿದ್ದು, ದುರಂತದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಕಿ ಅನಾಹುತ ತಡೆಗೆ Read more…

ಗಾಜಾ ಮೇಲೆ ಮುಂದುವರೆದ ಇಸ್ರೇಲ್ ದಾಳಿ: 35 ಜನರ ಹತ್ಯೆ

ಟೆಲ್ ಅವೈವ್(ಇಸ್ರೇಲ್): ಇಸ್ರೇಲ್-ಹಮಾಸ್ ಯುದ್ಧ ಮುಂದುವರೆದಿದ್ದು, ದಕ್ಷಿಣ ಗಾಜಾ ನಗರವಾದ ರಫಾದಲ್ಲಿ ಇಸ್ರೇಲಿ ದಾಳಿಯಲ್ಲಿ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ Read more…

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಬಾಲಕಿ ಆತ್ಮಹತ್ಯೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಯುವಕನೊಬ್ಬ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ Read more…

BIG NEWS: ದೇಶಾದ್ಯಂತ ಜು. 1 ರಿಂದ 3 ಹೊಸ ಕ್ರಾಂತಿಕಾರಕ ಕಾನೂನು ಜಾರಿ

ಬೆಂಗಳೂರು: ದೇಶಾದ್ಯಂತ ಜುಲೈ 1ರಿಂದ ಮೂರು ಹೊಸ ಅಪರಾಧ ಕಾನೂನುಗಳು ಜಾರಿಯಾಗಲಿದ್ದು, ಅವುಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಲಿರು ಪೊಲೀಸರಿಗೆ ತರಬೇತಿ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು Read more…

ಬಿರುಕು ಬಿಟ್ಟ ರೈಲು ಹಳಿ: ನಿರ್ವಾಹಕನ ಕರ್ತವ್ಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಉಡುಪಿ: ರೈಲು ಹಳಿ ನಿರ್ವಾಹಕನ ಕರ್ತವ್ಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ರೈಲು ಅಪಘಾತ ತಪ್ಪಿದ ಘಟನೆ ಭಾನುವಾರ ಬೆಳಗಿನ ಜಾವ ಕೊಂಕಣ ರೈಲ್ವೆಯ ಇನ್ನಂಜೆ -ಪಡುಬಿದ್ರಿ ರೈಲು ನಿಲ್ದಾಣಗಳ ನಡುವೆ Read more…

BREAKING NEWS: ರೆಮಲ್ ಚಂಡಮಾರುತ ಆರ್ಭಟಕ್ಕೆ ತತ್ತರಿಸಿದ ಬಂಗಾಳ: ಹೈ ಅಲರ್ಟ್

ಕೊಲ್ಕತ್ತ: ಬಂಗಾಳಕೊಲ್ಲಿಯಲ್ಲಿ ರೆಮಲ್ ಚಂಡಮಾರುತ ಆರ್ಭಟಿಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಾಂಗ್ಲಾ ತೀರದಿಂದ ಪಶ್ಚಿಮ ಬಂಗಾಳದ ತೀರಕ್ಕೆ ಚಂಡಮಾರುತ ಅಪ್ಪಳಿಸಿದೆ. ಪಶ್ಚಿಮ ಬಂಗಾಳದ ಸಮುದ್ರ ತೀರಕ್ಕೆ Read more…

ಹವಾಮಾನ ವೈಪರಿತ್ಯ: ಹೈದರಾಬಾದ್ ಗೆ ತೆರಳಿದ ವಿಮಾನ

ಶಿವಮೊಗ್ಗ: ಗೋವಾದಿಂದ ಶಿವಮೊಗ್ಗಕ್ಕೆ ಆಗಮಿಸಿದ ಸ್ಟಾರ್ ಏರ್ ವಿಮಾನ ಹವಾಮಾನ ವೈಪರಿತ್ಯದ ಕಾರಣ ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಹೈದರಾಬಾದ್ ಗೆ ತೆರಳಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. Read more…

ರಾಜ್ಯಕ್ಕೆ ಕರಾಳ ದಿನ: ಕೇವಲ 24 ಗಂಟೆಯಲ್ಲಿ ಅಪಘಾತಕ್ಕೆ 51 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಕೇವಲ 24 ಗಂಟೆ ಅವಧಿಯಲ್ಲಿ ಅಪಘಾತದಲ್ಲಿ 51 ಜನ ಸಾವನ್ನಪ್ಪಿದ್ದಾರೆ. ಹಾಸನ ಸೇರಿದಂತೆ ರಾಜ್ಯದ ವಿವಿಧ ಕಡೆ ನಡೆದ ಅಪಘಾತಗಳಲ್ಲಿ 51 ಜನ ಬಲಿಯಾಗಿದ್ದು, ಇತ್ತೀಚಿನ Read more…

ದಲಿತರು, ಹಿಂದುಳಿದವರು ಎಲ್ಲಾ ಸಮಾಜದವರ ಸೇರಿಸಿ ಮತ್ತೆ ರಾಯಣ್ಣ ಬ್ರಿಗೇಡ್ ಸ್ಥಾಪನೆ: ಈಶ್ವರಪ್ಪ

ಬಾಗಲಕೋಟೆ: ಲೋಕಸಭೆ ಚುನಾವಣೆ ಮುಗಿದ ನಂತರ ಮತ್ತೆ ರಾಯಣ್ಣ ಬ್ರಿಗೇಡ್ ಸ್ಥಾಪಿಸುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...