alex Certify Live News | Kannada Dunia | Kannada News | Karnataka News | India News - Part 4066
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಪ್ರದೇಶದಲ್ಲಿ ಕಾಣಿಸಿಕೊಂಡು ಶಾಕ್ ಕೊಟ್ಟ ಹುಲಿರಾಯ

ಟೆಕ್ಸಾಸ್‌ನ ಹೂಸ್ಟನ್‌ನಲ್ಲಿ ಸೋಮವಾರ ಬೆಳಿಗ್ಗೆ ವೇಳೆ ಬೆಂಗಾಲಿ ಹುಲಿಯೊಂದು ಅಡ್ಡಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಇವಿ ವಾಲ್ ಡ್ರೈವ್‌ನಲ್ಲಿರುವ 1100 ಬ್ಲಾಕ್‌ನ ನಿವಾಸಿಯೊಬ್ಬರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. Read more…

ಜಮ್ಮು & ಕಾಶ್ಮೀರದ ರಾಜ್ಯಪಾಲರ ಟ್ವಿಟರ್‌ ಖಾತೆ ಸಸ್ಪೆಂಡ್, ಕೆಲಹೊತ್ತಿನ ಬಳಿಕ ಮರುಚಾಲನೆ

ಜಮ್ಮು ಮತ್ತು ಕಾಶ್ಮೀರದ ಲೆಫ್ಟೆನೆಂಟ್ ಗವರ್ನರ್‌ ಮನೋಜ್ ಸಿನ್ಹಾ ಅವರ ಟ್ವಿಟರ್‌ ಖಾತೆಯನ್ನು ಸೋಮವಾರದಂದು ಸಾಮಾಜಿಕ ಜಾಲತಾಣ ದಿಗ್ಗಜ ಟ್ವಿಟ್ಟರ್ ಅಮಾನತುಗೊಳಿಸಿತ್ತು. ಇದಕ್ಕೆ ಕಾರಣವೇನೆಂದು ಮೊದಲಿಗೆ ತಿಳಿದು ಬಂದಿರಲಿಲ್ಲ. Read more…

ಲಸಿಕೆಗಾಗಿ ಹಾಹಾಕಾರದ ಹೊತ್ತಲ್ಲೇ ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆಗಾಗಿ ಹಾಹಾಕಾರ ಉಂಟಾಗಿದೆ. ಲಸಿಕಾ ಕೇಂದ್ರಗಳ ಎದುರು ಜನರ ಉದ್ದನೆಯ ಸರತಿ ಸಾಲು ಕಂಡುಬಂದಿದೆ. ಲಸಿಕೆ ಕೊರತೆ ಪರಿಣಾಮ ನೂಕುನುಗ್ಗಲು ಉಂಟಾಗಿದ್ದು, ಆರೋಗ್ಯ ಇಲಾಖೆ Read more…

ಕೊರೋನಾ ಎರಡನೇ ಅಲೆಯಿಂದ ತತ್ತರಿಸಿದ ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಎರಡನೇ ಅಲೆಯಿಂದ ದೇಶದ ಜನ ತತ್ತರಿಸಿಹೋಗಿದ್ದಾರೆ. ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಇದೇ ಹೊತ್ತಲ್ಲಿ ದೇಶದಲ್ಲಿ ಎರಡನೇ ಅಲೆ ಇಳಿಕೆ ಸುಳಿವು ಸಿಕ್ಕಿದೆ. Read more…

ಕೊರೋನಾ ಹೊತ್ತಲ್ಲೇ ‘ತೌಕ್ತೆ’ ಚಂಡಮಾರುತ ಆತಂಕ, ರಾಜ್ಯದ ಹಲವೆಡೆ ಭಾರಿ ಮಳೆ –ಆರೆಂಜ್ ಅಲರ್ಟ್

ಮುಂಬೈ: ದೇಶದಲ್ಲಿ ಕೊರೋನಾ ಆತಂಕದಲ್ಲೇ ಚಂಡಮಾರುತ ಭೀತಿ ಎದುರಾಗಿದೆ. ಪಶ್ಚಿಮ ಕರಾವಳಿಯಲ್ಲಿ ತೌಕ್ತೆ ಚಂಡಮಾರುತ ಆತಂಕ ಸೃಷ್ಟಿಯಾಗಿದೆ. ಅರಬ್ಬಿಸಮುದ್ರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಚಂಡಮಾರುತ Read more…

ಮುಷ್ಕರ ನಡೆಸಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಆದೇಶ ರದ್ದು

ಬೆಂಗಳೂರು: 6 ನೇ ವೇತನ ಆಯೋಗ ಶಿಫಾರಸು ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸಿದ ಸಂದರ್ಭದಲ್ಲಿ ಅನೇಕ ನೌಕರರನ್ನು ವರ್ಗಾವಣೆ ಮಾಡಲಾಗಿದ್ದು, ಈಗ ವರ್ಗಾವಣೆಯನ್ನು ಕೆಎಸ್ಆರ್ಟಿಸಿ ಹಿಂಪಡೆದುಕೊಂಡಿದೆ. Read more…

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ನೇಮಕಾತಿಗೆ ಅವಕಾಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020 -21 ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವಕಾಶ ನೀಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯಿಂದ ಹೆಚ್ಚುವರಿ ಬೋಧನಾ ಕಾರ್ಯಕ್ಕೆ Read more…

ಬಡವರು, ವಲಸಿಗರು, ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮೇ 24 ರವರೆಗೆ ಉಚಿತ ಊಟ, ತಿಂಡಿ, ಇಂದಿರಾ ಕ್ಯಾಂಟೀನ್ ನಲ್ಲಿ ಮೂರು ಹೊತ್ತು ಆಹಾರ

ಬೆಂಗಳೂರು: ಲಾಕ್ಡೌನ್ ಅವಧಿಯಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಉಚಿತವಾಗಿ ಆಹಾರ ಒದಗಿಸಲು ಆದೇಶಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರು, ವಲಸಿಗರು, ದುರ್ಬಲ ವರ್ಗದವರಿಗೆ ಹಸಿವು ನೀಗಿಸಲು ಮೇ 24 Read more…

ರೇಷನ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಪಡಿತರ ಪದಾರ್ಥ, ಅವಶ್ಯಕ ವಸ್ತುಗಳ ಬಗ್ಗೆ ದೂರು ಸ್ವೀಕಾರಕ್ಕೆ ಕಂಟ್ರೋಲ್ ರೂಮ್ ಸ್ಥಾಪನೆ

ಕಲಬುರಗಿ: ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಪಡಿತರ ಪದಾರ್ಥಗಳು ಹಾಗೂ ಅವಶ್ಯಕ ವಸ್ತುಗಳ ವಿತರಣೆ ಕುರಿತು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ Read more…

‘ನರೇಗಾ’ ಕಾರ್ಮಿಕರಿಗೆ ಮುಖ್ಯ ಮಾಹಿತಿ: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಮೇ 24 ರವರೆಗೆ ಕೆಲಸ ಸ್ಥಗಿತ

ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮೇ 24 ರವರೆಗೆ ನರೇಗಾ ಕೆಲಸವನ್ನು ಸ್ಥಗಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮೇ Read more…

ರಾಜ್ಯದಲ್ಲಿ ಬರೋಬ್ಬರಿ 5.87 ಲಕ್ಷ ಸಕ್ರಿಯ ಪ್ರಕರಣ: 480 ಸೋಂಕಿತರು ಸಾವು, 39,510 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಹೊಸದಾಗಿ 39,510 ಜನರಿಗೆ ಕೊರೊನಾ ಸೋಂಕು ತಗುಲಿದೆ. 480 ಜನ ಸಾವನ್ನಪ್ಪಿದ್ದು, ಇದುವರೆಗೆ 19,822 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 20,13,193 ಕ್ಕೆ Read more…

‘ಅಶ್ಲೀಲ’ ವಿಚಾರದ ಬಗ್ಗೆ ಮನಃಶಾಸ್ತ್ರಜ್ಞರಿಂದ ಇಂಟ್ರೆಸ್ಟಿಂಗ್ ಮಾಹಿತಿ: ಪೋರ್ನ್ ವೀಕ್ಷಣೆ, ಹಸ್ತ ಮೈಥುನ ‘ಚಟ’ವಲ್ಲ, ಅದು ಲೈಂಗಿಕ ಜೀವನಕ್ಕೆ ಪ್ರಯೋಜನಕಾರಿ

‌ ಅಮೆರಿಕನ್ ಸೈಕಲಾಜಿಕಲ್ ಅಸೋಸಿಯೇಷನ್ ​​ಪ್ರಕಾರ, ಅಶ್ಲೀಲ ಚಟ ನಿಜವಾದ ‘ಚಟ’ ಅಲ್ಲ. ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಅಂಶಗಳು ಕೆಲವರು ತಮ್ಮ ಅಶ್ಲೀಲ ಅಭ್ಯಾಸವನ್ನು ವ್ಯಸನಕಾರಿ ಎಂದು Read more…

ʼಲಾಕ್ ​ಡೌನ್ʼ​ ನಿಯಮ ಉಲ್ಲಂಘಿಸಿ ಮಂಗಳೂರಿನಲ್ಲಿ ಭರ್ಜರಿ ಮದುವೆ: ವಿಡಿಯೋ ವೈರಲ್​

ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್​ ಆದೇಶ ಜಾರಿಯಲ್ಲಿದ್ದು, ಮದುವೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಾಕಷ್ಟು ನಿರ್ಬಂಧಗಳನ್ನ ವಿಧಿಸಲಾಗಿದೆ. ಮನೆಯಲ್ಲಿ ಮದುವೆ ಕಾರ್ಯಕ್ರಮ ಏರ್ಪಡಿಸುವವರು ಕೇವಲ 40 ಮಂದಿಗೆ ಮಾತ್ರ ಆಹ್ವಾನ Read more…

ಕೋವಿಡ್​ ವಿಚಾರವಾಗಿ ಮಹತ್ವದ ಹೇಳಿಕೆ ನೀಡಿದ ಮೃಗಾಲಯದ ಅಧಿಕಾರಿ

ಹೈದರಾಬಾದ್​ನ ಮೃಗಾಲಯದ ಪ್ರಾಣಿಯಲ್ಲಿ ಕೊರೊನಾ ಸೋಂಕು ಕಂಡುಬಂದ ಬಳಿಕ ರಾಜ್ಯದ ಮೃಗಾಲಯಗಳ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ಪ್ರಕರಣ ಸಂಬಂಧ ಮಾತನಾಡಿದ ಮೃಗಾಲಯದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ. Read more…

ಪೊಲೀಸರ ಕಣ್ತಪ್ಪಿಸಲು ಭರ್ಜರಿ ಪ್ಲಾನ್ ಮಾಡಿದ ಸೈಕಲ್​ ಸವಾರ..! ವೈರಲ್​ ಆಯ್ತು ವಿಡಿಯೋ

ರಾಜ್ಯದಲ್ಲಿ ಲಾಕ್​ಡೌನ್​ ಆದೇಶ ಜಾರಿಯಾಗಿರೋದ್ರಿಂದ ಜನ ಸಾಮಾನ್ಯರು ಮನಸ್ಸಿಗೆ ಬಂದಾಗೆಲ್ಲ ಮನೆಯಿಂದ ಹೊರಬರೋಕೆ ಆಗ್ತಿಲ್ಲ. ಪೊಲೀಸರ ಭಯದಿಂದಾಗಿ ಅನೇಕರು ಮನೆಯಲ್ಲೇ ಕುಳಿತುಕೊಂಡರೆ ಇನ್ನೂ ಹಲವರು ಖಾಕಿ ಕಣ್ತಪ್ಪಿಸಿ ಮನೆಯಿಂದ Read more…

BIG BREAKING NEWS: ಚಂದ್ರ ದರ್ಶನವಾದ ಹಿನ್ನಲೆ ಗುರುವಾರವೇ ರಂಜಾನ್

ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರ ರಂಜಾನ್ ಆಚರಿಸಲಾಗುವುದು. ಇಂದು ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಗುರುವಾರ ರಂಜಾನ್ ಆಚರಿಸಲಾಗುವುದು. ಉಳ್ಳಾಲ ಖಾಜಿ ಸೈಯದ್ ಕೂರತ್ ತಂಗಲ್ ಈ ಬಗ್ಗೆ ಘೋಷಣೆ Read more…

ಕೊರೊನಾ ಸೋಂಕಿತೆ ಶವವನ್ನ ನಡುಬೀದಿಯಲ್ಲಿ ಬಿಟ್ಟ ಆರೋಗ್ಯ ಸಿಬ್ಬಂದಿ….!

ಕೋವಿಡ್​ ಸೋಂಕಿನಿಂದ ಮೃತಪಟ್ಟ ಮಹಿಳೆಯ ಶವವನ್ನ ಆರೋಗ್ಯ ಸಿಬ್ಬಂದಿ ಮರದಡಿಯಲ್ಲೇ ಬಿಟ್ಟು ಹೋದ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಪಾವಗಡದ ಮರಡಿಪಾಳ್ಯದಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ Read more…

BREAKING: ಬೆಂಗಳೂರಲ್ಲಿ 259 ಸೇರಿ ರಾಜ್ಯದಲ್ಲಿಂದು 480 ಜನರ ಜೀವ ತೆಗೆದ ಕೊರೋನಾ -39510 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರನಾ ಸ್ಫೋಟವಾಗಿದ್ದು, 39,510 ಜನರಿಗೆ ಸೋಂಕು ತಗುಲಿರುವುದು ಧೃಢಪಟ್ಟಿದೆ. ಅದೇ ರೀತಿ ಬೆಂಗಳೂರಿನಲ್ಲಿ 15,879 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇವತ್ತು ಒಂದೇ Read more…

ಲಸಿಕೆ ಉತ್ಪಾದನೆಗೆ ಲೈಸೆನ್ಸ್ ನಿಂದ ಬಯಸದ ಪರಿಣಾಮ ಉಂಟಾಗಬಹುದು: ಸುಪ್ರೀಂ ಕೋರ್ಟ್ ಗೆ ಕೇಂದ್ರದ ಮಾಹಿತಿ -ಲೈಸೆನ್ಸ್ ನೀಡಿಕೆ ಕೊನೆ ಆಯ್ಕೆ

ನವದೆಹಲಿ: ಕೊರೋನಾ ಲಸಿಕೆ ಉತ್ಪಾದನೆಗೆ ಲೈಸೆನ್ಸ್ ನೀಡಿಕೆ ಕೊನೆ ಆಯ್ಕೆಯಾಗಿದೆ ಎಂದು ಸುಪ್ರೀಂಕೋರ್ಟ್ ಗೆ ತನ್ನ ನಿಲುವನ್ನು ಕೇಂದ್ರ ಸರ್ಕಾರ ತಿಳಿಸಿದೆ. ಕಂಪಲ್ಸರಿ ಲೈಸೆನ್ಸ್ ಏಕೆ ಪರಿಗಣಿಸಬಾರದು ಎಂದು Read more…

ಕೊರೊನಾ 2ನೇ ಅಲೆಯಲ್ಲಾದ ತಪ್ಪು 3ನೇ ಅಲೆಯಲ್ಲಿ ಆಗೋದಿಲ್ಲ: ಸಚಿವ ಆರ್​. ಅಶೋಕ್​​

ರಾಜ್ಯ ಸರ್ಕಾರ ಕೊರೊನಾ ಮೂರನೇ ಅಲೆಯನ್ನ ಎದುರಿಸಲು ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿದ್ದಾರೆ. ರಾಜ್ಯ ಸರ್ಕಾರ ಕೊರೊನಾ 2ನೆ ಅಲೆಯನ್ನ ನಿಯಂತ್ರಿಸುವಲ್ಲಿ Read more…

BREAKING NEWS: 18 -45 ವರ್ಷದವರಿಗೆ ಲಸಿಕೆ ತಾತ್ಕಾಲಿಕ ಸ್ಥಗಿತ

ನವದೆಹಲಿ: ಮಹಾರಾಷ್ಟ್ರದಲ್ಲಿ 18 ರಿಂದ 45 ವರ್ಷದೊಳಗಿನವರಿಗೆ ಕೊರೋನಾ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು. ಮಹಾರಾಷ್ಟ್ರ ಸರ್ಕಾರ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಲಸಿಕೆ ನೀಡಲು ಆದ್ಯತೆ Read more…

ಬಸ್​ ತಂಗುದಾಣವನ್ನೇ ಕಣಜ ಸಂಗ್ರಹದ ಕೊಠಡಿ ಮಾಡಿಕೊಂಡ ರೈತ..!

ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್​ ಜಾರಿಯಾಗಿದೆ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಲಾಕ್​ಡೌನ್​ ಇರೋದ್ರಿಂದ ಬಸ್​ಗಳ ಸಂಚಾರಕ್ಕೂ ಬ್ರೇಕ್​ ಬಿದ್ದಿದೆ. ಬಸ್​ಗಳೇ ಬರಲ್ಲ ಅಂದಮೇಲೆ ಬಸ್​ ನಿಲ್ದಾಣದ ಕಡೆಯೂ ಜನರ Read more…

ಪೊಲೀಸರು ಅನಗತ್ಯ ಬಲ ಪ್ರಯೋಗ ಮಾಡಬಾರದು: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಪೊಲೀಸರು ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಲಾಕ್ ಡೌನ್ ಮೊದಲ ದಿನ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ತೀವ್ರ Read more…

ಕೊರೋನಾ ಮೂರನೇ ಅಲೆಯಿಂದ ಮಕ್ಕಳಿಗೆ ಅಪಾಯ, ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು: ಕೊರೋನಾ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಮೂರರಿಂದ ನಾಲ್ಕು ದಿನದಲ್ಲಿ ಮುಖ್ಯಮಂತ್ರಿಯವರು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಿದ್ದಾರೆ ಎಂದು ಕಂದಾಯ ಸಚಿವ Read more…

ಕೊರೊನಾ ಲಸಿಕೆ ಪಡೆಯಲು ‘ಆಧಾರ್’ ಅನಿವಾರ್ಯವೆ….?

ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಕೊರೊನಾ ಲಸಿಕೆ ಪಡೆಯಲು ಬಯಸುವವರು ಕೋವಿನ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿರುತ್ತದೆ. ಕೋವಿಡ್ -19 Read more…

ಭಯ ಬೇಡ, ಎಚ್ಚರವಿರಲಿ….! ಅಪಾರ್ಟ್ಮೆಂಟ್ ಶೌಚಾಲಯದಿಂದಲೂ ಹರಡಬಹುದು ಕೊರೊನಾ

ಕಳೆದ ವರ್ಷ ಕೋವಿಡ್ ವೈರಸ್, ಸ್ಪ್ರೇ ಬಾಟಲಿಯಿಂದ ನೀರನ್ನು ಸಿಂಪಡಿಸುವಂತಿತ್ತು. ಆದ್ರೀಗ ವೈರಸ್ ಡಿಯೋ ರೀತಿಯಲ್ಲಿ ಕೆಲಸ ಮಾಡ್ತಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಇಷ್ಟು ದಿನ ಕೊರೊನಾ ವೈರಸ್ Read more…

ರಾಜ್ಯದಲ್ಲಿ ಸರ್ಕಾರ ನಡೆಸಲು ಬಿಜೆಪಿ ಲಾಯಕ್ಕಿಲ್ಲ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಶುರುವಾಗಿರೋದ್ರ ಬೆನ್ನಲ್ಲೇ ಲಸಿಕೆ ಹಂಚಿಕೆ ವಿಚಾರದಲ್ಲಿ ಸರ್ಕಾರದ ಹಿನ್ನಡೆ ದೊಡ್ಡ ಸವಾಲಾಗಿ ಪರಿಣಮಿಸಿದೆ. 45 ವರ್ಷ ಮೇಲ್ಪಟ್ಟವರಿಗೆ ಅವಧಿ ಮೀರಿದ್ದರು Read more…

ಬಾಬಾ ರಾಮ್‌ದೇವ್‌ ವಿರುದ್ಧ ʼಐಎಂಎʼಯಿಂದ ದೂರು

ಕೋವಿಡ್-19 ಸೋಂಕಿಗೆ ಕೊಡಲಾಗುತ್ತಿರುವ ವೈದ್ಯಕೀಯ ಶುಶ್ರೂಷೆ ಕುರಿತಂತೆ ಜನರಲ್ಲಿ ಅಪನಂಬಿಕೆ ಹುಟ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಯೋಗ ಗುರು ಬಾಬಾ ರಾಮ್‌ದೇವ್‌ ಹಾಗೂ ಅವರ ಸಹಯೋಗಿ ಆಚಾರ್ಯ ಬಾಲಕೃಷ್ಣ ವಿರುದ್ಧ Read more…

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಕೊರೊನಾ 2ನೆ ಅಲೆಯ ಮುನ್ಸೂಚನೆ ಇದ್ದರೂ ಸಹ ಅದನ್ನ ನಿಯಂತ್ರಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೋಲಾರದಲ್ಲಿ ಗುಡುಗಿದ್ದಾರೆ. ಸರ್ಕಾರದ Read more…

ಕೇಂದ್ರ ಸರ್ಕಾರ ರಾಜ್ಯಕ್ಕೆ ಬೇಕಾಗುವಷ್ಟು ಲಸಿಕೆಗಳನ್ನ ಕಳುಹಿಸಿದೆ ಎಂದ ಆರ್​. ಅಶೋಕ್​

ಕೊರೊನಾ 2ನೆ ಅಲೆ ನಡುವೆಯೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಅಭಾವ ಉಂಟಾಗಿದೆ. ರಾಜ್ಯದಲ್ಲಿ ಉಂಟಾಗಿರುವ ಈ ಪರಿಸ್ಥಿತಿಯ ಬಗ್ಗೆ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಈ ಎಲ್ಲದರ ನಡುವೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...