alex Certify Live News | Kannada Dunia | Kannada News | Karnataka News | India News - Part 4068
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಘೋರ ದುರಂತ; ಆಕ್ಸಿಜನ್ ಕೊರತೆಯಿಂದ 11 ಮಂದಿ ಸಾವು: ವೈದ್ಯರು, ಸಿಬ್ಬಂದಿ ಪರಾರಿ –ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ದಾಂಧಲೆ

ಮತ್ತೊಂದು ಆಕ್ಸಿಜನ್ ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ತಿರುಪತಿ ರೂಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡ ಪರಿಣಾಮ 11 ಸೋಂಕಿತರು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆಯ ನಂತರದಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿ Read more…

ಭಾರೀ ಜನಾಕ್ರೋಶ ಹಿನ್ನೆಲೆ ಲಾಕ್ ಡೌನ್ ನಿಯಮ ಸಡಿಲಿಕೆ: ಅಗತ್ಯ ವಸ್ತು ತರಲು ವಾಹನ ಬಳಕೆಗೆ ಅವಕಾಶ

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿದ್ದು ಅಗತ್ಯ ವಸ್ತುಗಳನ್ನು ತರಲು ವಾಹನ ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಮನೆ ಸಮೀಪದ ಅಂಗಡಿಗಳಿಂದ Read more…

ಗಮನಿಸಿ…! ಮಕ್ಕಳಿಗೆ ಇನ್ನು ಹಾಕಿಲ್ಲ ಲಸಿಕೆ, ಮಾರಕ ಕೊರೊನಾದಿಂದ ಮಕ್ಕಳ ರಕ್ಷಣೆಗೆ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

  ಕೊರೊನಾ ಎರಡನೇ ಅಲೆಯಿಂದ ದೇಶದಲ್ಲಿ ಜನ ತತ್ತರಿಸಿರುವ ಹೊತ್ತಲ್ಲೇ ಮೂರನೇ ಅಲೆ ಎದುರಾಗುವ ಆತಂಕವಿದೆ. ಕೊರೊನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ತಜ್ಞರು ನೀಡಿದ ಪ್ರಮುಖ ಸಲಹೆಗಳ Read more…

ಮಹಿಳೆಯರಿಗೆ ಹೆಚ್ಚು ಅಪಾಯಕಾರಿ ಕೊರೊನಾ ಎರಡನೇ ಅಲೆ

ಕೊರೊನಾ ವೈರಸ್ ನ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಮೊದಲ ಅಲೆಯಲ್ಲಿ ವೃದ್ಧರು ಹೆಚ್ಚು ಸೋಂಕಿಗೊಳಗಾಗ್ತಿದ್ದರು. ಎರಡನೇ ಅಲೆಯಲ್ಲಿ ಕಿರಿಯರು ಹೆಚ್ಚು ಸೋಂಕಿಗೊಳಗಾಗ್ತಿದ್ದಾರೆ. ಮಹಿಳೆಯರ ಸಂಖ್ಯೆಯೂ ಹೆಚ್ಚಿದೆ ಎಂದು Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: 3ನೇ ಅಲೆಯನ್ನೂ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್ ಬೆಡ್ ವ್ಯವಸ್ಥೆ

ಬೆಂಗಳೂರು: ಈಗಿನದು ಸೇರಿದಂತೆ ಸಂಭನೀಯ 3ನೇ ಅಲೆಯನ್ನೂ ಎದುರಿಸಲು ಸಾಧ್ಯವಾಗುವಂತೆ ಗ್ರಾಮೀಣ ಭಾಗದಲ್ಲೂ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲು ಹೆಜ್ಜೆ ಇಟ್ಟಿರುವ ಸರ್ಕಾರ, ತಾಲೂಕು ಆಸ್ಪತ್ರೆಗಳೂ ಸೇರಿ ಹಳ್ಳಿಯ Read more…

BIG NEWS: ರಾಜ್ಯದಲ್ಲಿಂದು 39305 ಜನರಿಗೆ ಸೋಂಕು, 596 ಮಂದಿ ಸಾವು: ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 39,305 ಜನರಿಗೆ ಸೋಂಕು ತಗಲಿದೆ. ಇವತ್ತು ಒಂದೇ ದಿನ 596 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿಂದು 32,188 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ Read more…

BIG SHOCKING: ಬೆಚ್ಚಿ ಬೀಳಿಸುವಂತಿದೆ ಬೆಂಗಳೂರು ಸೇರಿ ರಾಜ್ಯದಲ್ಲಿನ ಸಾವಿನ ಸಂಖ್ಯೆ –ಮತ್ತೊಂದು ದಾಖಲೆ

ಬೆಂಗಳೂರು: ರಾಜ್ಯದಲ್ಲಿ ಇಂದು 596 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 39,305 ಜನರಿಗೆ ಕೊರೊನಾ ಸೋಂಕು ತಗುಲಿದೆ. ಅದೇ ರೀತಿ ರಾಜಧಾನಿ ಬೆಂಗಳೂರಿನಲ್ಲಿ ಇಂದು Read more…

ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ ಡಿ. ಚೆನ್ನಣ್ಣನವರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ತಮಗೆ ಕೊರೊನಾ ಸೋಂಕು ತಗಲಿರುವ ಬಗ್ಗೆ ಮಾಹಿತಿ ನೀಡಿರುವ ಐಪಿಎಸ್ Read more…

ಸಾಮಾಜಿಕ ಅಂತರ ಪಾಲಿಸದ ಜನತೆ ಪ್ರಶ್ನೆ ಮಾಡಿದ ಪೊಲೀಸರ ಮೇಲೆ ಹಲ್ಲೆ

ಲಾಕ್​ಡೌನ್​ ಆದೇಶದ ಬಳಿಕವೂ ತರಕಾರಿ ಮಾರುಕಟ್ಟೆ ನಡೆಸುತ್ತಿದ್ದನ್ನ ವಿರೋಧಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಮಧ್ಯ ಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಕೊರೊನಾ ಕರ್ಫ್ಯೂನಿಂದಾಗಿ ಬೆಳಗ್ಗೆ 7 Read more…

ಮದುವೆಯಾಗುವುದಾಗಿ ಹುಡುಗಿ ಲಾಡ್ಜ್ ಗೆ ಕರೆದೊಯ್ದು ದುಡುಕಿನ ನಿರ್ಧಾರ

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಲಾಡ್ಜ್ ಗೆ ಕರೆದೊಯ್ದ ಯುವಕನೊಬ್ಬ ಆಕೆಯೊಂದಿಗೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಾಲಕಿ ಮೃತಪಟ್ಟಿದ್ದು, ಯುವಕ ಆಸ್ಪತ್ರೆಗೆ Read more…

ಎಐಸಿಸಿ ಅಧ್ಯಕ್ಷರ ಆಯ್ಕೆ ವಿಚಾರ; ಚುನಾವಣೆ ದಿನಾಂಕ ಘೋಷಿಸಿ ಮುಂದೂಡಿದ ಕಾಂಗ್ರೆಸ್

ನವದೆಹಲಿ: ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣಾ ದಿನಾಂಕ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಮತ್ತೆ ನಿರ್ಧಾರ ಬದಲಿಸಿದ್ದು, ಕೊರೊನಾ ಕಾರಣಕ್ಕೆ ಚುನಾವಣೆ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ. ಲಾಕ್ Read more…

ಕೊರೋನಾ ತಡೆಗೆ ಮತ್ತೊಂದು ಕ್ರಮ: ಪರಿಸ್ಥಿತಿ ಕೈಮೀರಿದ 10 ಜಿಲ್ಲೆಗಳಲ್ಲಿ ಭೌತಿಕ ತಪಾಸಣಾ ಕೇಂದ್ರ ಆರಂಭ

ಬೆಂಗಳೂರು: ಕೊರೋನಾ ಪರಿಸ್ಥಿತಿ ಸೂಕ್ಷ್ಮ ಎಂದು ಪರಿಗಣಿಸಲ್ಪಟ್ಟ ರಾಜ್ಯದ 10 ಜಿಲ್ಲೆಗಳಲ್ಲಿ ಶೇಕಡ 100 ರಷ್ಟು ಭೌತಿಕ ತಪಾಸಣಾ ಕೇಂದ್ರಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಅರಣ್ಯ Read more…

ಕಂಡಕಂಡವರ ಮೇಲೆ ಬೇಕಾಬಿಟ್ಟಿ ಲಾಠಿ ಪ್ರಹಾರಕ್ಕೆ ಬ್ರೇಕ್: ಕಾನೂನು ಕ್ರಮ

ಬೆಂಗಳೂರು: ಕಂಡ ಕಂಡವರ ಮೇಲೆ ಬೇಕಾಬಿಟ್ಟಿ ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಲಾಗಿದೆ. ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ. ಟ್ವಿಟರ್ ನಲ್ಲಿ Read more…

ಇಲ್ಲಿದೆ ನೋಡಿ ವಿಶ್ವದ ಅತ್ಯಂತ ಹಳೆಯ ಬಲೂನು….!

ಶುಭ ಕಾರ್ಯಗಳ ವೇಳೆ ಮನೆಯನ್ನ ಅಲಂಕಾರ ಮಾಡೋಕೆ ಬಲೂನುಗಳನ್ನ ಬಳಕೆ ಮಾಡೋದು ಸರ್ವೇ ಸಾಮಾನ್ಯ. ಇದಕ್ಕಾಗಿ ಹೊಸ ಹೊಸ ಬಗೆಯ ಬಲೂನುಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ಎಂದಾದರೂ ಅತ್ಯಂತ Read more…

BREAKING NEWS: ಇನ್ಮುಂದೆ ಸೋಂಕಿತರಿಗೆ ವೈದ್ಯರಿಂದಲೇ ಬೆಡ್ ಬುಕ್; ಸರ್ಕಾರದಿಂದ ಹೊಸ ರೂಲ್ಸ್

ಬೆಂಗಳೂರು: ಬೆಡ್ ಬ್ಲಾಕಿಂಗ್ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದ್ದು, ಇನ್ಮುಂದೆ ಕೊರೊನಾ ಸೋಂಕಿತರಿಗೆ ವೈದ್ಯರೇ ಬೆಡ್ ಬುಕ್ ಮಾಡುವಂತೆ ಸೂಚನೆ ನೀಡಲಾಗಿದೆ Read more…

Shocking News: ಒಂದೇ ಆಸ್ಪತ್ರೆಯ 80 ವೈದ್ಯರಿಗೆ ಕೊರೊನಾ ಸೋಂಕು

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸಕ್ಕೆ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳೇ ತುತ್ತಾಗುತ್ತಿರುವ ಸ್ಥಿತಿ ಬಂದಿದೆ. ಕೋವಿಡ್ ಕೇರ್ ಸೆಂಟರ್ ಒಂದರ 80 ವೈದ್ಯರು ಕೊರೊನಾ ಸೋಂಕಿನಿಂದ Read more…

Good News: ಮಹಾರಾಷ್ಟ್ರದ ಈ ಜಿಲ್ಲೆಯ 90 ಹಳ್ಳಿಗಳಲಿಲ್ಲ ಒಂದೇ ಒಂದು ಕೊರೊನಾ ಪ್ರಕರಣ….!

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 48 ಸಾವಿರ ಗಡಿ ದಾಟಿದೆ. ದೇಶದಲ್ಲಿಯೇ ಅತಿ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆ ಮಹಾರಾಷ್ಟ್ರದಲ್ಲಿದೆ. ಆದ್ರೆ ಮಹಾರಾಷ್ಟ್ರದ ಭಂಡಾರ ಜಿಲ್ಲೆ ಜನರಿಗೆ ಭೇಷ್ Read more…

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ

ಮೈಸೂರು: ತುಂಬು ಗರ್ಭಿಣಿ ಕೊರೊನಾ ಸೋಂಕಿತೆಯನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಟಿ.ನರಸಿಪುರ ಮೂಲದ 26 Read more…

BIG NEWS: ಡಬ್ಬಲ್‌ ʼಮಾಸ್ಕ್‌ʼ ಧಾರಣೆ ಕುರಿತಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

ಸಂಪೂರ್ಣ ದೇಶವೇ ಕೊರೊನಾ 2 ಅಲೆಯ ಹೋರಾಟದಲ್ಲಿದೆ. ಸೋಂಕಿನ ಸದ್ಯದ ಪರಿಸ್ಥಿತಿಯನ್ನ ಗಮನದಲ್ಲಿಟ್ಟುಕೊಂಡು ಅನೇಕ ತಜ್ಞರು ಎರಡು ಮಾಸ್ಕ್​​ಗಳನ್ನ ಧರಿಸುವಂತೆ ಸಲಹೆಯನ್ನ ನೀಡ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಡಬಲ್​ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​: ಬಿಎನ್​​ಪಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇವಾಸ್​​ನಲ್ಲಿ ಬ್ಯಾಂಕ್​ ನೋಟ್​ ಪ್ರೆಸ್​ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿಧರರು, ಡಿಪ್ಲೋಮಾ ಹಾಗೂ ಐಟಿಐ ಪ್ರಮಾಣ ಪತ್ರ ಹೊಂದಿದದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜ್ಯೂನಿಯರ್​ Read more…

ಕೊರೊನಾತಂಕ; ಮನನೊಂದ ನಿವೃತ ಉಪತಹಶೀಲ್ದಾರ್ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಕೊರೊನಾ ಮಹಾಮಾರಿ ಜನರಲ್ಲಿ ಆತಂಕದ ಜೊತೆಗೆ ಜೀವನದಲ್ಲಿ ಜಿಗುಪ್ಸೆಯನ್ನು ತರುವಂತೆ ಮಾಡುತ್ತಿದೆ. ಕೊರೊನಾ ಸೋಂಕಿನಿಂದ ಮನನೊಂದ ನಿವೃತ್ತ ಉಪತಹಶೀಲ್ದಾರ್ ಓರ್ವರು ಡೆತ್ ನೋಟ್ ಬರೆದಿಟ್ಟು ಶೂಟ್ ಮಾಡಿಕೊಂಡು Read more…

ಕೊರೊನಾ ಲಸಿಕೆಗೆ ಖಾಸಗಿ ಆಸ್ಪತ್ರೆಗಳು ವಿಧಿಸುತ್ತಿವೆ ಇಷ್ಟು ಹಣ

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವದ ಕೆಲಸ ಮಾಡಲಿದೆ. ಲಸಿಕೆ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ. ಮೇ.1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ಹಾಕಲಾಗ್ತಿದೆ. ಕೇಂದ್ರ ಸರ್ಕಾರ Read more…

BREAKING NEWS: ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧಾರ

ನವದೆಹಲಿ: ಇಂದು ನಡೆದ CWC (ಕಾಂಗ್ರೆಸ್ ವರ್ಕಿಂಗ್ ಕಮಿಟಿ) ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ Read more…

ಮತ್ತೊಮ್ಮೆ ದೇಶವಾಸಿಗಳ ಮೆಚ್ಚುಗೆಗೆ ಪಾತ್ರರಾದ ‌ʼಮೂನ್‌ ವಾಕ್‌ʼ ಖ್ಯಾತಿಯ ಪೊಲೀಸ್

ಮಧ್ಯ ಪ್ರದೇಶದ ಇಂದೋರ್‌ ಹೈಕೋರ್ಟ್ ಕ್ರಾಸಿಂಗ್ ಸಿಗ್ನಲ್ ಬಳಿ ತಮ್ಮ ಮೂನ್‌‌ವಾಕ್ ಸ್ಟೆಪ್‌ಗಳ ಮೂಲಕ ಫೇಮಸ್ ಆಗಿರುವ ಸಂಚಾರಿ ಪೊಲೀಸ್ ರಣಜೀತ್‌ ಸಿಂಗ್ ದೇಶವಾಸಿಗಳ ಹೃದಯವನ್ನು ಮತ್ತೊಮ್ಮೆ ಗೆದ್ದಿದ್ದಾರೆ. Read more…

ಬೀದಿಯಲ್ಲಿ ಸಾಕ್ಸ್ ಮಾರುತ್ತಿದ್ದ ಬಾಲಕನಿಗೆ ನೆರವಾದ​ ಸಿಎಂ

ಕೊರೊನಾ ಕಾಲದಿಂದಾಗಿ ಶಾಲೆಗಳು ಕಳೆದೊಂದು ವರ್ಷದಿಂದ ಭಾಗಶಃ ಬಂದ್​ ಆಗಿದೆ. ಕೆಲ ಮಕ್ಕಳು ಆನ್​ಲೈನ್​ ಶಿಕ್ಷಣದ ಮೂಲಕ ವ್ಯಾಸಂಗ ಮಾಡುತ್ತಿದ್ದರೆ ಇನ್ನು ಕೆಲ ಬಡ ಮಕ್ಕಳ ಪಾಡು ಮೂರಾಬಟ್ಟೆಯಾಗಿದೆ. Read more…

ತುರ್ತು ನಿಗಾ ಘಟಕದಲ್ಲಿದ್ದರೂ ಆತ್ಮಸ್ಥೈರ್ಯ ಕಳೆದುಕೊಳ್ಳದ ಸೋಂಕಿತೆಗೆ ನೆಟ್ಟಿಗರಿಂದ ಸಿಗ್ತು ಮೆಚ್ಚುಗೆ..!

ಕೋವಿಡ್​ 19ನಿಂದಾಗಿ ಆರೋಗ್ಯ ಸಿಬ್ಬಂದಿ ಮೊದಲಿಗಿಂತಲೂ ಹೆಚ್ಚು ಶ್ರಮ ವಹಿಸಿ ದುಡಿಯುವಂತಾಗಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ರೋಗಿಗಳ ದೈಹಿಕ ಆರೋಗ್ಯವನ್ನ ಕಾಪಾಡೋದ್ರ ಜೊತೆಗೆ ಅವರ ಮಾನಸಿಕ ಸ್ಥೈರ ಕೂಡ Read more…

2 ವಾರ ಸಂಪೂರ್ಣ ಲಾಕ್ ಡೌನ್ ಮಾಡಿ; ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಬೇಕೆಂದರೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು. ಎರಡು ವಾರ ಕಂಪ್ಲೀಟ್ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ವಿಪಕ್ಷ ನಾಯಕ Read more…

BIG NEWS: ವೆಂಟಿಲೇಟರ್ ಬೆಡ್ ಸಿಗದೇ ಮೂವರ ದುರ್ಮರಣ; ಮುಂಡರಗಿ ಆಸ್ಪತ್ರೆಯಲ್ಲಿ ದುರಂತ

ಗದಗ: ರಾಜ್ಯದಲ್ಲಿ ಮತ್ತೆ ಆಕ್ಸಿಜನ್, ವೆಂಟಿಲೇಟರ್ ಗಾಗಿ ಹಾಹಾಕಾರ ಆರಂಭವಾಗಿದೆ. ವೆಂಟಿಲೇಟರ್ ಬೆಡ್ ಇಲ್ಲದೇ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ನಡೆದಿದೆ. Read more…

BIG NEWS: ಬ್ಲಾಕ್ ಫಂಗಸ್ ಬಗ್ಗೆ ಜಾಗೃತರಾಗಿರಿ ಎಂದ ಡಿಸಿಎಂ ಅಶ್ವತ್ಥನಾರಾಯಣ್

ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಮುಕರೋ ಮೈಕೋಸಿಸ್ ಫಂಗಸ್ ಎಂಬ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ಫಂಗಸ್ ಬಗ್ಗೆ ಜನರು ಹೆಚ್ಚು ಜಾಗೃತರಾಗಿರುವಂತೆ ಡಿಸಿಎಂ ಅಶ್ವತ್ಥನಾರಾಯಣ್ Read more…

ಡಾನ್ಸ್‌ ಮೂಲಕ ರೈಲ್ವೇ ಪೊಲೀಸರಿಂದ ಕೊರೊನಾ ಜಾಗೃತಿ

ಸಾರ್ವಜನಿಕರಲ್ಲಿ ಕೋವಿಡ್-19 ಕುರಿತಂತೆ ಜಾಗೃತಿ ಮೂಡಿಸಲು ಮುಂದಾದ ಚೆನ್ನೈ ರೈಲ್ವೇ ಪೊಲೀಸ್ ತನ್ನ ವಿಶಿಷ್ಟ ಪ್ರದರ್ಶನದಿಂದ ಅಂತರ್ಜಾಲದಲ್ಲಿ ಸಂಚಲನ ಮೂಡಿಸಿದೆ. ಮುಖದ ಮಾಸ್ಕ್‌ಗಳನ್ನು ಧರಿಸಿ ಬಿಳಿ ಬಣ್ಣದ ಗ್ಲೌಸ್‌ಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...