alex Certify Live News | Kannada Dunia | Kannada News | Karnataka News | India News - Part 407
ಕನ್ನಡ ದುನಿಯಾ
    Dailyhunt JioNews

Kannada Duniya

ಹೀಗೆ ಮಾಡಿದರೆ ಹೆಚ್ಚಾಗಲಿದೆ ನಿಮ್ಮ ದುಡಿಮೆ ʼಹಣʼ

  ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಬಡ, ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟ ಸಾಧ್ಯ. ದಿನವಿಡಿ ದುಡಿದರೂ, ಅಲ್ಪಸ್ವಲ್ಪ ಹಣ ಕೂಡಿಡಲು ಸಾಧ್ಯವಾಗುವುದಿಲ್ಲ. ಅದರಲ್ಲೂ ಪೆಟ್ರೋಲ್‌ -ಡಿಸೇಲ್‌ Read more…

‘ಗೃಹಲಕ್ಷ್ಮಿ’ಯರಿಗೆ ಭರ್ಜರಿ ಗುಡ್ ನ್ಯೂಸ್: ಖಾತೆಗೆ ಎರಡು ತಿಂಗಳ ಹಣ ಒಟ್ಟಿಗೆ ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರ ಖಾತೆಗೆ ಎರಡು ತಿಂಗಳ ಬಾಕಿ ಹಣವನ್ನು ಒಂದೇ ಬಾರಿ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ Read more…

ಕಣ್ಣಿನ ಆರೋಗ್ಯಕ್ಕೆ ಬೆಸ್ಟ್ ಈ ‘ಯೋಗ’

  ನಮ್ಮ ಕಣ್ಣುಗಳು ಸೂಕ್ಷ್ಮವಾಗಿರುತ್ತವೆ. ಕಣ್ಣುಗಳ ವಿಶೇಷ ಆರೈಕೆ ಅಗತ್ಯವಿರುತ್ತದೆ. ಕಣ್ಣಿನ ಬಗ್ಗೆ ಒಂದು ಸಣ್ಣ ಉದಾಸೀನತೆ ಕೂಡ ದೊಡ್ಡ ಅಪಾಯಕ್ಕೆ ದಾರಿ ಮಾಡಿಕೊಡುತ್ತದೆ. ಪರಿಸರ ಮಾಲಿನ್ಯ, ಕಾಂಟೆಕ್ಟ್ Read more…

ಕೆಲಸದ ಬಿಡುವಿನಲ್ಲಿ ಲೈಂಗಿಕ ಸಂಪರ್ಕ ನಡೆಸಿ: ಸಂತಾನೋತ್ಪತ್ತಿಗೆ ರಷ್ಯಾ ಅಧ್ಯಕ್ಷ ಪುಟಿನ್ ಪ್ರೋತ್ಸಾಹ

ಮಾಸ್ಕೋ: ಕೆಲಸದ ಒತ್ತಡದಲ್ಲಿ ಸಂತಾನೋತ್ಪತ್ತಿ ನಿರ್ಲಕ್ಷ ಮಾಡಬೇಡಿ, ಸಾಕಷ್ಟು ಬಿಡುವು ಮಾಡಿಕೊಂಡು ಲೈಂಗಿಕ ಸಂಪರ್ಕದಲ್ಲಿ ತೊಡಗಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕರೆ ನೀಡಿದ್ದಾರೆ. ರಷ್ಯಾದಲ್ಲಿ ಜನಸಂಖ್ಯೆಯನ್ನು Read more…

BIG NEWS: ಬೆಂಗಳೂರು- ಮುಂಬೈ 14 ಲೇನ್ ಎಕ್ಸ್ ಪ್ರೆಸ್ ವೇ ಕಾಮಗಾರಿ ಶೀಘ್ರ ಆರಂಭ

ಪುಣೆ: ಮುಂಬೈ -ಬೆಂಗಳೂರು ಹೆದ್ದಾರಿ ದಟ್ಟಣೆಯಿಂದ ಕೂಡಿದ್ದು, ಉಭಯ ನಗರಗಳ ನಡುವೆ ಹೊಸ 14 ಪಥದ ಎಕ್ಸ್ ಪ್ರೆಸ್ ವೇ ನಿರ್ಮಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ Read more…

ಕೂದಲಿಗೆ ಹಚ್ಚಿದ ಕಲರ್ ತೆಗೆಯಲು ಇದನ್ನು ಬಳಸಿ

ಮಹಿಳೆಯರು ಹೆಚ್ಚಾಗಿ ಸಮಾರಂಭಗಳಿಗೆ ಹೋಗುವಾಗ ಕೂದಲು ಆಕರ್ಷಕವಾಗಿ ಕಾಣಲು ಕೇಶ ವಿನ್ಯಾಸದ ಜೊತೆಗೆ ಹೇರ್ ಕಲರ್ ಮಾಡುತ್ತಾರೆ. ಆದರೆ ಕೆಲವೊಮ್ಮೆ  ಹಚ್ಚಿದ ಹೇರ್ ಕಲರ್ ಚೆನ್ನಾಗಿ ಕಾಣಿಸದಿದ್ದಾಗ ಅದನ್ನು Read more…

ಹಾಲು ಕುಡಿಯುವ ಮುನ್ನ ಹಾಗೂ ಬಳಿಕ ಅನುಸರಸಿ ಈ ನಿಯಮ

ಹಾಲು ಹಲವು ಪೋಷಕಾಂಶಗಳ ಆಗರ. ಒಂದು ಲೋಟ ಹಾಲನ್ನು ನಿತ್ಯ ಸೇವಿಸುವುದರಿಂದ ನಿದ್ರಾಹೀನತೆಯಿಂದ ಆರಂಭಿಸಿ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಆದರೆ ಹಾಲು ಕುಡಿದಾಕ್ಷಣ ಇವುಗಳನ್ನು ಸೇವಿಸಬಾರದು ಎಂಬುದು Read more…

ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಕಲಬುರಗಿಯಲ್ಲಿಂದು ಮಹತ್ವದ ಸಂಪುಟ ಸಭೆ, ಪ್ರತ್ಯೇಕ ಸಚಿವಾಲಯ ಸೇರಿ ಹಲವು ಘೋಷಣೆ ಸಾಧ್ಯತೆ

ಕಲಬುರಗಿ: 10 ವರ್ಷಗಳ ನಂತರ ಇಂದು ಕಲಬುರಗಿಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. 2014ರಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿದ್ದರು. ಇಂದು ಸಂಜೆ 4 ಗಂಟೆಗೆ Read more…

ರುಚಿ ರುಚಿ ಆಲೂಗಡ್ಡೆ ಪುದೀನಾ ʼಪರೋಟʼ

ಪರೋಟಾ ಹೆಸ್ರು ಕೇಳಿದ್ರೆ ಬಾಯಲ್ಲಿ ನೀರು ಬರುತ್ತದೆ. ಆಲೂಗಡ್ಡೆ ಪರೋಟಾ, ಗೋಬಿ ಪರೋಟಾ, ಮೆಂತ್ಯೆ ಪರೋಟಾ ಹೀಗೆ ಬೇರೆ ಬೇರೆ ತರಕಾರಿಗಳನ್ನು ಬಳಸಿ ರುಚಿ ರುಚಿ ಪರೋಟಾವನ್ನು ತಯಾರಿಸಬಹುದು. Read more…

ಸಣ್ಣ ‘ಏಲಕ್ಕಿ’ ಮಾಡುತ್ತೆ ದೊಡ್ಡ ಮ್ಯಾಜಿಕ್

ಪ್ರತಿ ಅಡುಗೆ ಮನೆಯಲ್ಲೂ ಏಲಕ್ಕಿ ಇದ್ದೇ ಇರುತ್ತೆ. ಆಹಾರ ಸ್ವಾದವನ್ನು ಹೆಚ್ಚಿಸುವ ಈ ಸಣ್ಣ ಏಲಕ್ಕಿ ದೊಡ್ಡ ದೊಡ್ಡ ಮ್ಯಾಜಿಕ್ ಮಾಡಬಲ್ಲದು. ಏಲಕ್ಕಿ ನಿಮ್ಮ ಸುಖ-ಸಮೃದ್ಧಿ ಜೀವನಕ್ಕೆ ಸಹಕಾರಿ. Read more…

BREAKING: ಸ್ನೇಹಿತನೊಂದಿಗೆ ನಿಂತಿದ್ದ ಯುವಕನ ಎದೆಗೆ ಚಾಕುವಿನಿಂದ ಇರಿದು ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನನ್ನು ರೌಡಿಶೀಟರ್ ಹತ್ಯೆ ಮಾಡಿದ್ದಾನೆ. ಬನಶಂಕರಿ ಕಾವೇರಿ ನಗರದ 8ನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ. 21 ವರ್ಷದ ವಿಕ್ರಂ ಕೊಲೆಯಾದ ಯುವಕ Read more…

ಗ್ಯಾರಂಟಿ ಜಾರಿಯಾದ ಬಳಿಕ ನನ್ನನ್ನು ಮುಗಿಸಲು ಪ್ರಯತ್ನ: ಸಿಎಂ ಸಿದ್ಧರಾಮಯ್ಯ

ಕಲಬುರಗಿ: ಗ್ಯಾರಂಟಿ ಯೋಜನೆ ಜಾರಿಯಾದ ನಂತರ ನನ್ನನ್ನು ಮುಗಿಸಲು ಪ್ರಯತ್ನ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರ್ಗಿ ತಾಲೂಕಿನ ಕವಲಗಾ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ Read more…

BREAKING: ಕೋಲಾರ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಕೋಲಾರ: ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ ನಡೆದಿದೆ. ಕ್ಲಾರ್ಕ್ ಟವರ್ ಬಳಿ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕ್ಷುಲಕ ಕಾರಣಕ್ಕೆ ಸೈಯದ್ ಸಲ್ಮಾನ್, ಸೈಯದ್ ಸೈಫ್, Read more…

ಭ್ರಷ್ಟ ವಿಜಯೇಂದ್ರ ನಾಯಕತ್ವಕ್ಕೆ ನನ್ನ ವಿರೋಧ: ಏಕವಚನದಲ್ಲೇ ರಮೇಶ್ ಜಾರಕಿಹೊಳಿ ಆಕ್ರೋಶ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರನನ್ನು ನಾನೆಂದೂ ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷರು ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿಯಲ್ಲಿ Read more…

ಸೆಪ್ಟೆಂಬರ್ 18 ರಿಂದ ದಕ್ಷಿಣ ಆಫ್ರಿಕಾ ಹಾಗೂ ಆಫ್ಘಾನಿಸ್ತಾನ ಏಕದಿನ ಸರಣಿ

ಕ್ರಿಕೆಟ್ ಹಬ್ಬ ಶುರುವಾಗಿದ್ದು ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗಳು ಭರ್ಜರಿ ಮನರಂಜನೆ ನೀಡುತ್ತಿವೆ ಸೆಪ್ಟೆಂಬರ್ 18ರಿಂದ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡದ ಎದುರು ಅಫ್ಘಾನಿಸ್ತಾನ ತಂಡ ಮುಖಾಮುಖಿಯಾಗುತ್ತಿತ್ತು Read more…

ಹುಟ್ಟುಹಬ್ಬದ ಆಚರಣೆಯಲ್ಲೇ ದುರಂತ: ಕೆನಡಾದ ಸರೋವರದಲ್ಲಿ ಮುಳುಗಿ ಭಾರತೀಯ ವಿದ್ಯಾರ್ಥಿ ಸಾವು

ಇತ್ತೀಚೆಗಷ್ಟೇ ಸ್ನಾತಕೋತ್ತರ ಪದವಿ ಮುಗಿಸಿ ಕೆನಡಾದಲ್ಲಿ ಉದ್ಯೋಗ ಬೇಟೆಯಲ್ಲಿದ್ದ ಭಾರತೀಯ ವಿದ್ಯಾರ್ಥಿಯೊಬ್ಬ ತನ್ನ ಹುಟ್ಟುಹಬ್ಬದ ದಿನವೇ ಸರೋವರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಎ. ಪ್ರಣೀತ್ ಮೃತಪಟ್ಟವರು. ಅವರು ಹೈದರಾಬಾದ್‌ನ ರಂಗಾ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: SBI ನಲ್ಲಿ 1,511 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗೆ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ Read more…

BIG NEWS: ಸಾರ್ವಜನಿಕ ನಂಬಿಕೆ, ವಿಶ್ವಾಸ ಭದ್ರಪಡಿಸಿಕೊಳ್ಳಲು ಸಚಿವರು, ಅಧಿಕಾರಿಗಳಿಗೆ ಪ್ರಧಾನಿ ಮೋದಿ ಮಹತ್ವದ ಸಲಹೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಡಳಿತದಲ್ಲಿ ಸಂವಹನದ ಪ್ರಾಮುಖ್ಯತೆಯನ್ನು ಸತತವಾಗಿ ಪ್ರದರ್ಶಿಸಿದ್ದಾರೆ. ಸಾರ್ವಜನಿಕ ನಂಬಿಕೆ ಮತ್ತು ವಿಶ್ವಾಸವನ್ನು ಭದ್ರಪಡಿಸಿಕೊಳ್ಳಲು ಪರಿಣಾಮಕಾರಿ ನಿರೂಪಣೆ ಅತ್ಯಗತ್ಯ ಎಂದು ಅವರು ಅರ್ಥಮಾಡಿಕೊಂಡಿದ್ದಾರೆ. ಇತ್ತೀಚೆಗೆ, ಅವರು Read more…

BREAKING: ನಾಗಮಂಗಲ ಗಲಭೆಯಲ್ಲಿ ನಷ್ಟಕ್ಕೆ ಒಳಗಾದವರಿಗೆ ಪರಿಹಾರ: ಸಿಎಂ ಘೋಷಣೆ

ಕಲಬುರಗಿ: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದ ಗಲಭೆಯಲ್ಲಿ ನಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು ನಾಗಮಂಗಲ ಶಾಂತವಾಗಿದೆ. ಪೊಲೀಸರ ವೈಫಲ್ಯವಿದೆ Read more…

BIG NEWS: HSRP ಅಳವಡಿಸದ ವಾಹನಗಳಿಗೆ ಸೆ. 18ರವರೆಗೆ ದಂಡದಿಂದ ವಿನಾಯಿತಿ

ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಸೆಪ್ಟೆಂಬರ್‌ 18 ರಂದು ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ದಂಡ ವಿಧಿಸದಿರಲು ಸಾರಿಗೆ ಇಲಾಖೆ ನಿರ್ಧರಿಸಿದೆ. ʼಹೆಚ್‌ಎಸ್‌ಆರ್‌ಪಿ ಅಳವಡಿಕೆಯ Read more…

BIG NEWS: ವರದಕ್ಷಿಣೆ ಕಿರುಕುಳಕ್ಕೆ ಮಗಳ ಸಾವು: ವಿಷಯ ಕೇಳಿ ನೊಂದ ತಂದೆ ಆತ್ಮಹತ್ಯೆಗೆ ಯತ್ನ: ತಾಯಿಗೂ ಆಘಾತ

ಚಿಕ್ಕಬಳ್ಳಾಪುರ: ಪತಿಯ ಮನೆಯವರ ಅವಮಾನ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾದ ಸುದ್ದಿ ಕೇಳಿ ನೊಂದ ತಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ Read more…

BREAKING NEWS: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಬಾವುಟ ಹಿಡಿದ ಯುವಕರು: ಎರಡು ಧ್ವಜ ವಶಕ್ಕೆ ಪಡೆದು ವಾರ್ನ್ ಮಾಡಿದ ಪೊಲೀಸರು

ಚಿತ್ರದುರ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿ ಪ್ಯಾಲೆಸ್ಟೈಲ್ ಬಾವುಟ ಹಿಡಿದು ಮೆರವಣಿಗೆಯಲ್ಲಿ ಸಾಗಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ನಗರದ ಗಾಂಧಿ ವೃತ್ತದ Read more…

BIG NEWS: ಸ್ಯಾಂಡಲ್ ವುಡ್ ನಲ್ಲಿ ಮಹಿಳೆಯರ ರಕ್ಷಣೆಗೆ ಬರಲಿದೆ ಪಾಶ್ ಕಮಿಟಿ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿಯೂ ಮಹಿಳೆಯರ ರಕ್ಷಣೆಗಾಗಿ ಮಲಯಾಳಂ ಚಿತ್ರರಂಗದಂತೆ ಹೇಮಾ ಕಮಿಟಿ ಮಾದರಿಯಲ್ಲಿ ಸಮಿತಿ ರಚನೆಯಾಗಬೇಕು ಎಂಬ ಒತ್ತಾಯಗಳು ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ Read more…

BIG NEWS: ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಪ್ರಕರಣ: ಮಹಿಳೆಯರ ರಕ್ಷಣೆಗೆ ಸಮಿತಿ ರಚನೆಯಾಗಲಿ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಕಿರುಕುಳ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ರಕ್ಷಣೆಗಾಗಿ ಕೇರಳದ ಹೇಮಾ ಮಾದರಿ ಸಮಿತಿ ರಚನೆಯಾಗಬೇಕು ಎಂಬ ಒತ್ತಾಯದ ಬಗ್ಗೆ Read more…

BREAKING NEWS: ಕಪ್ಪಗಿದ್ದಾಳೆ ಎಂದು ಪತ್ನಿಗೆ ಚಿತ್ರಹಿಂಸೆ: ಪತಿ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ

ಚಿಕ್ಕಬಳ್ಳಾಪುರ: ಪತ್ನಿ ಕಪ್ಪಗಿದ್ದಾಳೆ ಎಂದು ಆಕೆಗೆ ಅವಮಾನ ಮಾಡಿ ಹಿಂಸಿದ್ದೂ ಅಲ್ಲದೇ, ವರದಕ್ಷಿಣೆ ಕಿರುಕುಳ ನೀಡಿತ್ತಿದ್ದ ಪತಿ ಹಾಗೂ ಆತನ ಕುಟುಂಬದ ಚಿತ್ರಹಿಂಸೆಗೆ ಮನನೊಂದು ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ Read more…

BREAKING NEWS: ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋ ಇದೆ: ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋಗಳಿವೆ. ಅವುಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಗುತ್ತಿಗೆದಾರ ಚಾಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ, ಮಾತನಾಡಿದ Read more…

ALERT : ಅತಿಯಾದ ಹಸ್ತಮೈಥುನವು ಈ ಅಪಾಯಕಾರಿ ತೊಂದರೆಗಳಿಗೆ ಕಾರಣವಾಗಬಹುದು, ಎಚ್ಚರ..!

ಅತಿಯಾದ ಹಸ್ತಮೈಥುನವು ಈ ಅಪಾಯಕಾರಿ ತೊಂದರೆಗಳಿಗೆ ಕಾರಣವಾಗಹುದು, ಎಚ್ಚರ..! ಹಸ್ತಮೈಥುನವು ದೈಹಿಕ ಚಟುವಟಿಕೆಯ ಸಂಪೂರ್ಣ ಸಾಮಾನ್ಯ ರೂಪವಾಗಿದೆ. ಇದನ್ನು ದೊಡ್ಡ ಪ್ರಮಾಣದಲ್ಲಿ ಅಥವಾ ತಪ್ಪಾಗಿ ಮಾಡಿದಾಗ, ಅದು ಕೆಲವು Read more…

BIG NEWS: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ: ಲಾಠಿಚಾರ್ಜ್: 10 ಜನರಿಗೆ ಗಾಯ; ಶ್ರೀರಾಮಸೇನೆ ಆಕ್ರೋಶ

ಗದಗ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ಘಟನೆ ಗದಗ ನಗರದ ಟಾಂಗಾಕೂಟ್ ಸರ್ಕಲ್ Read more…

ALERT : ರಾಜ್ಯದಲ್ಲಿ ‘ನಿಫಾ ವೈರಸ್’ ಆತಂಕ : ಇದರ ಲಕ್ಷಣ, ಮುನ್ನೆಚ್ಚರಿಕೆ ಕ್ರಮ ತಿಳಿಯಿರಿ

ಬೆಂಗಳೂರಿನಲ್ಲಿ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾರೆ. ಕೇರಳದ ಮಲಪ್ಪುರಂ ಮೂಲದ 24 ವರ್ಷದ ವಿದ್ಯಾರ್ಥಿ ನಿಫಾದಿಂದ ಮೃತಪಟ್ಟಿದ್ದಾರೆ.ಈ ಹಿನ್ನೆಲೆ ರಾಜ್ಯದಲ್ಲಿ ನಿಫಾ ವೈರಸ್ ಆತಂಕ ಮನೆ Read more…

BIG NEWS: ಮುನಿರತ್ನ ಆಡಿಯೋ ಕೇಸ್: ಗುತ್ತಿಗೆದಾರ ಚಲುವರಾಜು ಮನೆಗೆ ಭೇಟಿ ನೀಡಿ ಮಾಹಿತಿ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಆಡಿಯೋ ಪ್ರಕರಣ, ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುತ್ತಿಗೆದಾರ ಚಲುವರಾಜು ನಿವಾಸಕ್ಕೆ ಭೇಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...