alex Certify Live News | Kannada Dunia | Kannada News | Karnataka News | India News - Part 4071
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೋಮವಾರದಿಂದ ರಸ್ತೆಗಿಳಿದರೆ ಹುಷಾರ್…! ಕಮೀಷನರ್ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮೇ 10ರಿಂದ 24ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಸೋಮವಾರದಿಂದ ರಸ್ತೆಗಳಲ್ಲಿ ಜನರು ಓಡಾಟ ನಡೆಸಿದರೆ Read more…

BIG NEWS: ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ; 10 ಕಾರ್ಮಿಕರ ದುರ್ಮರಣ

ಹೈದರಾಬಾದ್: ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಕಳಸಪಾಡು ಬ್ಲಾಕ್ ನಲ್ಲಿರುವ ಮಾಮಿಲ್ಲಪಲ್ಲೆ ಗ್ರಾಮದಲ್ಲಿ Read more…

ಐಫೋನ್ ಬದಲಿಗೆ ಬಂದದ್ದೇನೆಂಬುದನ್ನು ನೋಡಿ ದಂಗಾದ ಮಹಿಳೆ

ಐಫೋನ್‌ ಒಂದನ್ನು ಆರ್ಡರ್‌ ಮಾಡಿದ ಮಹಿಳೆಯೊಬ್ಬರು ಡೆಲಿವರಿಯಲ್ಲಿ ಬಂದ ಬಾಕ್ಸ್‌ ಅನ್ನು ತೆರೆದು ನೋಡಿದಾಗ ಅಚ್ಚರಿ ಕಾದಿತ್ತು. ಬಾಕ್ಸ್‌ನಲ್ಲಿ ಫೋನ್ ಬದಲಿಗೆ ಮುರಿದ ಟೈಲ್‌ ಒಂದು ಬಂದಿತ್ತು. ಬ್ರಿಟನ್‌ನ Read more…

ತಾನಿಲ್ಲದ ವೇಳೆಯ ತುರ್ತು ಪರಿಸ್ಥಿತಿಯಲ್ಲಿ ಯಾರಿಗೆಲ್ಲಾ ಕರೆ ಮಾಡಬೇಕೆಂದು ಮಗಳಿಗೆ ಪಟ್ಟಿ ಕೊಟ್ಟ ತಾಯಿ

ಮಕ್ಕಳು ಅದೆಷ್ಟೇ ದೊಡ್ಡವರಾದರೂ ಹೆತ್ತವರ ಪಾಲಿಗೆ ಅವರು ಮುದ್ದು ಕಂದಮ್ಮಗಳೇ. ಅದರಲ್ಲೂ ತಾಯಿ ಎಂಬ ಹುದ್ದೆಗೆ ವಿಶ್ರಾಂತಿಯೇ ಇಲ್ಲದ ಕಾಳಜಿ ಹಾಗೂ ಆರೈಕೆಯ ಕರ್ತವ್ಯ. ಇಲ್ಲೊಬ್ಬ ತಾಯಿ ತಾನು Read more…

15 ಆಸ್ಪತ್ರೆ ಅಲೆದರೂ ಸಿಗದ ಬೆಡ್; ಸಿಎಂ ನಿವಾಸಕ್ಕೆ ಸೋಂಕಿತನನ್ನು ಕರೆತಂದ ಕುಟುಂಬ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂದು ಕಣ್ಣೀರಿಡುತ್ತಾ ಕೊರೊನಾ ಸೋಂಕಿತರೊಬ್ಬರನ್ನು ಸಿಎಂ ಮನೆ ಮುಂದೆಯೇ Read more…

ಮನೆ ಹೊತ್ತಿ ಉರಿಯುತ್ತಿದ್ದರೂ ತಲೆ ಕೆಡಿಸಿಕೊಳ್ಳದೆ ಕೂಲಾಗಿ ಕುಳಿತ ಮಹಿಳೆ…!

ಖುದ್ದು ತನ್ನದೇ ಮನೆಗೆ ಬೆಂಕಿ ಹಾಕಿದ ಮಹಿಳೆಯೊಬ್ಬರು ಅಲ್ಲಿಯೇ ಇದ್ದ ಲಾನ್‌ ಮೇಲೆ ಕುಳಿತು ರಿಲ್ಯಾಕ್ಸ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ತನ್ನ ಕಣ್ಣೆದುರೇ ಮನೆ ಹೊತ್ತಿ ಉರಿಯುತ್ತಿದ್ದರೂ Read more…

ರಾಜ್ಯದ 25 ಬಿಜೆಪಿ ಸಂಸದರು ಬದುಕಿದ್ದಾರೆಯೇ….? ಜನರು ನಿಮ್ಮನ್ನು ಕತ್ತೆ ಕಾಯಲೆಂದು ಕಳುಹಿಸಿದ್ದಾರೆಯೇ….? ಪ್ರಿಯಾಂಕ್ ಖರ್ಗೆ ಆಕ್ರೋಶ

ಕಲಬುರ್ಗಿ; ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಕ್ಸಿಜನ್ ಇಲ್ಲದೇ ಪರದಾಡುತ್ತಿದ್ದಾರೆ. ಅತಿವೃಷ್ಠಿ, ಅನಾವೃಷ್ಟಿಯಿಂದ ಹಿಡಿದು ಆಕ್ಸಿಜನ್ ಸಂಕಷ್ಟದವರೆಗೂ ರಾಜ್ಯದ ಜನರ ಪರ ನಿಂತು ಮಾತನಾಡುವ ಎದೆಗಾರಿಕೆ ರಾಜ್ಯದ 25 ಬಿಜೆಪಿ Read more…

ಕೋವಿಡ್‌ ಕರ್ತವ್ಯಕ್ಕಾಗಿ ಮಗಳ ಮದುವೆಯನ್ನೇ ಮುಂದೂಡಿದ ಪೊಲೀಸ್

ದೇಶಾದ್ಯಂತ ಕೋವಿಡ್ ಹಬ್ಬುವುದನ್ನು ನಿಯಂತ್ರಿಸಲು ಆರೋಗ್ಯ ಕಾರ್ಯಕರ್ತರು ಹಾಗೂ ಕಾನೂನು ಪಾಲನಾ ಪಡೆಗಳು ಹಗಲಿರುಳು ದಣಿವರಿಯದೇ ಶ್ರಮಿಸುತ್ತಿವೆ. ಜನಸಾಮಾನ್ಯರ ಸುರಕ್ಷತೆಗೆಂದು ಖುದ್ದು ತಮ್ಮ ಆರೋಗ್ಯವನ್ನೇ ಪಣಕ್ಕಿಟ್ಟಿರುವ ಈ ಮಂದಿಯ Read more…

ಗ್ರಾಮ ಪ್ರಧಾನರಾಗಿ 21ರ ಹರೆಯದ ಕಾನೂನು ವಿದ್ಯಾರ್ಥಿನಿ

ಯುವಕರು ಹಾಗೂ ವಿದ್ಯಾವಂತರು ರಾಜಕೀಯ ವ್ಯವಸ್ಥೆಗೆ ಬರುವುದಿಲ್ಲವೆಂಬ ದೂರಿಗೆ ಅಪರೂಪಕ್ಕೆ ಅಪವಾದಗಳು ಕೇಳಿ ಬರುತ್ತವೆ. ಇಂಥದ್ದೇ ನಿದರ್ಶನವೊಂದರಲ್ಲಿ, ಲಖನೌ ವಿವಿಯಲ್ಲಿ ಬಿಎ ಪದವಿ ಪಡೆದು ಕಾನೂನು ವ್ಯಾಸಂಗ ಮಾಡುತ್ತಿರುವ Read more…

ಜಿಲ್ಲಾಸ್ಪತ್ರೆ ಆಕ್ಸಿಜನ್ ಸಿಲಿಂಡರನ್ನೇ ಹೊತ್ತೊಯ್ದ ಕಳ್ಳರು

ಚಿಕ್ಕಬಳ್ಳಾಪುರ; ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಆಕ್ಸಿಜನ್ ಸಿಲಿಂಡರ್ ಗಳ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕಳ್ಳರು ಆಕ್ಸಿಜನ್ ಸಿಲಿಂಡರ್ ಕದಿಯುವುದರಲ್ಲೂ ಕರಾಮತ್ತು ತೋರಿಸುತ್ತಿದ್ದಾರೆ. Read more…

ಥೆರಪಿ ಶ್ವಾನಕ್ಕೆ ಆಸ್ಪತ್ರೆ ಸಿಬ್ಬಂದಿಯಿಂದ ಅದ್ಧೂರಿ ಬೀಳ್ಕೊಡುಗೆ

ಅಮೆರಿಕದ ವೈದ್ಯಕೀಯ ಕೇಂದ್ರವೊಂದರಲ್ಲಿ ಸೆರೆ ಹಿಡಿಯಲಾದ ಚಿತ್ರಗಳು ಇತ್ತೀಚೆಗೆ ಸಖತ್‌ ವೈರಲ್ ಆಗಿವೆ. ಥೆರಪಿ ಶ್ವಾನ ಟಸ್ಸಿಗೆ ಅದ್ಧೂರಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಿದ್ದ ಕೇಂದ್ರದ ಸಿಬ್ಬಂದಿ, ಈ ಕ್ಷಣಗಳ Read more…

BIG NEWS: ಸರ್ಕಾರದ ಲಾಕ್ ಡೌನ್ ಗೆ ಜನ ಡೋಂಟ್ ಕೇರ್; ಮಾರುಕಟ್ಟೆ, ರಸ್ತೆಗಳಲ್ಲಿ ಬಿಂದಾಸ್ ಓಡಾಟ; ಕಾಟಾಚಾರದ ಲಾಕ್ ಡೌನ್ ವಿರುದ್ಧ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಟಫ್ ರೂಲ್ಸ್, ಲಾಕ್ ಡೌನ್ ಕಾಟಾಚಾರಕ್ಕಾಗಿ ಜಾರಿಗೆ ತಂದಂತಿದೆ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ Read more…

ಕೋವಿನ್ ಪೋರ್ಟಲ್ ನಲ್ಲಿ ಆಗಿದೆ ಮಹತ್ವದ ಬದಲಾವಣೆ

ಒಂದು ಕಡೆ ಕೊರೊನಾ ಸೋಂಕು ಜನರನ್ನು ಹೈರಾಣು ಮಾಡಿದ್ದರೆ ಇನ್ನೊಂದು ಕಡೆ ಕೊರೊನಾ ಲಸಿಕೆ ಹಾಗೂ ಲಸಿಕೆಗೆ ಹೆಸರು ನೋಂದಾಯಿಸುವ ಪ್ರಕ್ರಿಯೆ ಜನರನ್ನು ಸಮಸ್ಯೆಗೊಡ್ಡಿತ್ತು. ಈಗ ಸರ್ಕಾರ ಕೊರೊನಾ Read more…

Shocking News: ಪಿತೃದೋಷ ಪರಿಹಾರಕ್ಕಾಗಿ ತಂದೆ-ತಾಯಿಯನ್ನೇ ಕೊಂದ ಮಗ

ಬೆಂಗಳೂರು: ಜೋತಿಷ್ಯಿಗಳ ಮಾತುಗಳನ್ನು ಕೇಳಿ, ಪರಿಪಾಲನೆ ಮಾಡುವ ಮೊದಲು ಸ್ವಲ್ಪ ಎಚ್ಚರವಾಗಿರಬೇಕು ಎಂಬುದಕ್ಕೆ ಈ ಘಟನೆ ಸಾಕ್ಷಿ. ನಿನಗೆ ಪಿತೃದೋಷವಿದೆ ಎಂದು ಬಾಲಕನೊಬ್ಬನಿಗೆ ಜೋತಿಷಿಯೊಬ್ಬ ಭವಿಷ್ಯ ನುಡಿದಿದ್ದ ನಿನ್ನ Read more…

ಎಚ್ಚರ….! ‘ಕಿಸ್’ ನಿಂದಲೂ ಬರುತ್ತೆ ಕಾಯಿಲೆ; ಮುತ್ತಿಕ್ಕುವುದರಿಂದ ಅನೇಕ ರೋಗ ತಗುಲುವ ಅಪಾಯ

ಚುಂಬಿಸುವುದರಿಂದ ಅನೇಕ ರೋಗಗಳು ತಗಲುತ್ತವೆ. ಯಾವುದೇ ಸಂದರ್ಭದಲ್ಲಿ ವ್ಯಕ್ತಿಯನ್ನು ಚುಂಬಿಸುವಾಗ ತಗಲುವ ಅಪಾಯಗಳ ಬಗ್ಗೆ ಯೋಚಿಸುವುದೇ ಇಲ್ಲ. ಚುಂಬನ ಪ್ರೀತಿಯ ಪ್ರದರ್ಶನವಾಗಿದೆ. ಅರಿವಿಲ್ಲದೆ ಕಿಸ್ ಮಾಡುವುದರಿಂದ ರೋಗಕ್ಕೆ ಕಾರಣವಾಗಬಹುದು. Read more…

ಬೋಳು ತಲೆ ವ್ಯಕ್ತಿಗಳನ್ನು ಹೆಚ್ಚಾಗಿ ಕಾಡಲಿದೆ ಕೊರೊನಾ…?

ಕೊರೊನಾ ಸೋಂಕು ವಿಶ್ವವನ್ನು ಕಾಡ್ತಿದೆ. ಆದ್ರೆ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಬೇರೆ ಖಾಯಿಲೆಯಿಂದ ಬಳಲುತ್ತಿರುವವರಿಗೆ ಕೊರೊನಾ ಸೋಂಕಿನ Read more…

BIG NEWS: INS ವಿಕ್ರಮಾದಿತ್ಯ ನೌಕೆಯಲ್ಲಿ ಅಗ್ನಿ ಅವಘಡ

  ಕಾರವಾರ: ಭಾರತದ ಪ್ರಮುಖ ಯುದ್ಧ ವಿಮಾನ ವಾಹಕ ನೌಕೆ ಐಎನ್ ಎಸ್ ವಿಕ್ರಮಾದಿತ್ಯದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯಲ್ಲಿರುವ Read more…

BIG NEWS: ದೇಶದಲ್ಲಿ ಮುಂದುವರೆದ ಮಹಾಮಾರಿ ಅಟ್ಟಹಾಸ; 24 ಗಂಟೆಯಲ್ಲಿ 4,01,078 ಜನರಲ್ಲಿ ಕೊರೊನಾ ಪಾಸಿಟಿವ್; ಸಾವಿನ ಸಂಖ್ಯೆಯಲ್ಲೂ ದಾಖಲೆ

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಮುಂದುವರೆದಿದೆ. ಪ್ರತಿದಿನ 4 ಲಕ್ಷಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 4,01,078 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ Read more…

ಭಾವುಕರನ್ನಾಗಿಸುತ್ತೆ ರಾಜ್ಯದ ನರ್ಸಿಂಗ್​ ಸಿಬ್ಬಂದಿಗೆ ಸಿಕ್ಕ ಗೌರವ

ದೇಶದಲ್ಲಿ ಕೊರೊನಾದಿಂದಾಗಿ ಸೋಂಕಿಗೆ ಒಳಗಾದವರ ಹಾಗೂ ಸಾವಿಗೀಡಾಗುತ್ತಿರುವವರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯೇ ಕಾಣುತ್ತಿದೆ. ನಮ್ಮ ಆರೋಗ್ಯ ಸಿಬ್ಬಂದಿ ಸೋಂಕಿತರನ್ನ ವೈರಸ್​ ಅಪಾಯದಿಂದ ರಕ್ಷಿಸೋಕೆ ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಪೇಟಿಎಂ Read more…

ಸಮುದ್ರದಲ್ಲಿ ಆಡುತ್ತಿದ್ದ ವೇಳೆ ಬಾಲಕಿಯ ಸಮೀಪವೇ ಬಂದ ಶಾರ್ಕ್​..! ವಿಡಿಯೋ ವೈರಲ್​

ಹವಾಯಿಯ ಕಲಮಾ ಸಮುದ್ರದಲ್ಲಿ ಆಡುತ್ತಿದ್ದ 6 ವರ್ಷದ ಬಾಲಕಿಯ ಸಮೀಪದಲ್ಲೇ ಶಾರ್ಕ್​ ಬಂದಿದ್ದು ಈ ಶಾಕಿಂಗ್​ ದೃಶ್ಯ ಮಗುವಿನ ತಾಯಿಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಶೆರಿ ಎಂಬ ಹೆಸರಿನ Read more…

ಅನುಮತಿಯಿಲ್ಲದೆ ಫೋಟೋ ಕ್ಲಿಕ್ಕಿಸಿದವನಿಗೆ ಯುವತಿಯರಿಂದ ಹಿಗ್ಗಾಮುಗ್ಗಾ ತರಾಟೆ​..!

ವಿಮಾನನಿಲ್ದಾಣದಲ್ಲಿ ಅನುಮತಿಯಿಲ್ಲದೇ ಫೋಟೋ ಕ್ಲಿಕ್ಕಿಸುತ್ತಿದ್ದ ವ್ಯಕ್ತಿಯನ್ನ ಇಬ್ಬರು ಯುವತಿಯರು ತರಾಟೆಗೆ ತೆಗೆದುಕೊಂಡಿದ್ದು ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಯುವತಿಯರು ಅಪರಿಚಿತ ವ್ಯಕ್ತಿಯ ಬಳಿ ಬಂದು Read more…

ಕೊರೋನಾ ಎರಡನೇ ಅಲೆ ಅಬ್ಬರ: ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಭಾರೀ ಆತಂಕವನ್ನುಂಟು ಮಾಡಿದ್ದು, ಈ ತಿಂಗಳು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ದೇಶಾದ್ಯಂತ ಆಫ್ಲೈನ್ ಪರೀಕ್ಷೆಗಳನ್ನು Read more…

ಸಾರ್ವಜನಿಕರೇ ಗಮನಿಸಿ…! ಜಾಲತಾಣದಲ್ಲಿ ಹರಿದಾಡ್ತಿದೆ ಕೊರೊನಾ ಕುರಿತ ನಕಲಿ ಮುನ್ನೆಚ್ಚರಿಕಾ ಸಲಹೆ

ನವದೆಹಲಿ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಲಹೆಗಳು ಹರಿದಾಡುತ್ತಿರುವ ಬಗ್ಗೆ ಎಚ್ಚರಿಕೆ ನೀಡಿದೆ. ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕೆಲವು ಸಲಹೆಗಳನ್ನು ಅನುಸರಿಸಬೇಕು Read more…

ರಾಜ್ಯದಲ್ಲಿ ಮೇ 24 ರ ವರೆಗೆ ಲಾಕ್ ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗಿದ್ದು ಪಾಸಿಟಿವಿಟಿ ದರವೂ ಹೆಚ್ಚಾಗಿದೆ. ರಾಜ್ಯ ಸರ್ಕಾರವು ಕೋವಿಡ್ 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. Read more…

196 ದೇಶದ ಹೆಸರು, ಕರೆನ್ಸಿ ಫಟಾಫಟ್ ಹೇಳ್ತಾಳೆ ಈ ಹುಡುಗಿ

ದೇಶದ ಹೆಸರು, ಕರೆನ್ಸಿ ಬಗ್ಗೆ ಕೇಳಿದ್ರೆ ನಾಲ್ಕರಿಂದ ಐದು ದೇಶದ ಹೆಸರು, ಕರೆನ್ಸಿ ಹೇಳೋದು ಕಷ್ಟ. ಆದ್ರೆ 10 ವರ್ಷದ  ಹುಡುಗಿ ನೆನಪಿನ ಶಕ್ತಿಗೆ ಭೇಷ್ ಎನ್ನಲೇಬೇಕು. ವಿಶ್ವದ Read more…

BIG NEWS: ಎಲ್ಲ ಜಿಲ್ಲೆಗಳಲ್ಲೂ ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ – ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 592 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಗಳಲ್ಲಿ ಕೂಡ ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿದೆ. ಜಿಲ್ಲಾವಾರು ಮೃತಪಟ್ಟವರ ಸಂಖ್ಯೆ ಬಾಗಲಕೋಟೆ 7, Read more…

BIG NEWS: ಸಾವಿನ ಸುನಾಮಿ, ಬೆಂಗಳೂರಲ್ಲಿ 346 ಸೇರಿ ರಾಜ್ಯದಲ್ಲಿಂದು ದಾಖಲೆಯ 592 ಮಂದಿ ಸಾವು -48 ಸಾವಿರ ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಬರೋಬ್ಬರಿ 48 ಸಾವಿರ ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇವತ್ತು ಒಂದೇ ದಿನ 48,781 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ Read more…

BIG BREAKING: ಮೇ 10 ರಿಂದ ಇಡೀ ರಾಜ್ಯವೇ ಬಂದ್ – ಜಿಲ್ಲೆಯಿಂದ ಜಿಲ್ಲೆಗೆ ಓಡಾಡುವಂತಿಲ್ಲ, ‘ಎಣ್ಣೆ’ ಕೂಡ ಸಿಗಲ್ಲ

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ Read more…

BIG BREAKING NEWS: ಸೋಮವಾರದಿಂದ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್

ಬೆಂಗಳೂರು: ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ಡೌನ್ ಸೋಮವಾರದಿಂದ Read more…

ಮೃತ ವ್ಯಕ್ತಿಗಳ ಹೆಸರಲ್ಲೂ ಬೆಡ್ ಮುಂದುವರಿಕೆ; ಖಾಸಗಿ ಆಸ್ಪತ್ರೆಗಳ ಕಣ್ಣಾಮುಚ್ಚಾಲೆ ಆಟಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವರು

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದು, ಮೃತ ವ್ಯಕ್ತಿಗಳ ಹೆಸರಲ್ಲಿ ಬೆಡ್ ಮುಂದುವರೆಸುತ್ತಿರುವ ಬಗ್ಗೆ ಮಾಹಿತಿಗಳು ಲಭಿಸಿವೆ. ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...