alex Certify Live News | Kannada Dunia | Kannada News | Karnataka News | India News - Part 4073
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್​ನಿಂದ ಬಳಲುತ್ತಿರುವವರಿಗೆ ಸೋಂಕಿತ ವಿದ್ಯಾರ್ಥಿಗಳಿಂದ ವಿಶೇಷ ಸಂದೇಶ

ದೆಹಲಿಯ ಐಐಟಿಯ ವಿದ್ಯಾರ್ಥಿಗಳಲ್ಲಿ ಕೋವಿಡ್​ ಪಾಸಿಟಿವ್​ ಬಂದು ಕಾಲೇಜಿನ ಐಸೋಲೇಷನ್​ ಸೆಂಟರ್​ನಲ್ಲಿರುವ ವಿದ್ಯಾರ್ಥಿಗಳು ವಿಡಿಯೋ ಸಂದೇಶವೊಂದನ್ನ ಶೇರ್​ ಮಾಡಿದ್ದು ಕೋವಿಡ್​ನ್ನು ಹೇಗೆ ಧೈರ್ಯವಾಗಿ ಎದುರಿಸಬೇಕು ಅನ್ನೋದನ್ನ ತಿಳಿಸಿದ್ದಾರೆ. ದೆಹಲಿಯ Read more…

BIG NEWS: ಕೊರೊನಾ ನಿಯಂತ್ರಣಕ್ಕೆ ಅಣ್ಣಮ್ಮ ದೇವಿಗೆ ಸಿಎಂ ಮೊರೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದ್ದು, ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಅಣ್ಣಮ್ಮ ದೇವಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ Read more…

ನೆಟ್ಟಿಗರ ಹುಬ್ಬೇರಿಸಿದೆ ದೈತ್ಯ ಪತಂಗದ ಗಾತ್ರ…..!

ಪತಂಗಗಳು ಎಂದಾಕ್ಷಣ ನಿಮಗೆ ಅವು ಹಾರಾಡೋದು ಥಟ್​ ಅಂತಾ ನೆನಪಿಗೆ ಬರುತ್ತೆ. ಆದರೆ ಆಸ್ಟ್ರೇಲಿಯಾದ ಶಾಲೆಯೊಂದರಲ್ಲಿ ದೊಡ್ಡ ಪತಂಗವೊಂದು ಪತ್ತೆಯಾಗಿದೆ. ಇದು ಎಷ್ಟು ದೊಡ್ಡದಿದೆ ಅಂದರೆ ಅದರ ಭಾರದಿಂದ Read more…

ʼಕೊರೊನಾʼ ಲಸಿಕೆ ಪಡೆದವರಿಗೆ ಸಿಗ್ತಿದೆ ಉಚಿತ ಬಿಯರ್

ಅಮೆರಿಕಾದಲ್ಲಿ ಕೊರೊನಾ ಲಸಿಕೆ ಪಡೆಯಲು ಜನರಿಗೆ ವಿವಿಧ ಆಫರ್ ನೀಡಲಾಗ್ತಿದೆ. ಕಂಪೆನಿಗಳಲ್ಲಿ ಮತ್ತು ಸರ್ಕಾರಿ ಮಟ್ಟದಲ್ಲಿ ಜನರನ್ನು ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ. ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ಲಸಿಕೆ ತೆಗೆದುಕೊಳ್ಳಲು Read more…

ಆಶ್ರಮದಲ್ಲೇ ಆಘಾತಕಾರಿ ಕೃತ್ಯ: ದೇವಮಾನವನಿಂದ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ

ಜೈಪುರ್: ಸ್ವಯಂಘೋಷಿತ ದೇವಮಾನವನ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಜೈಪುರದ ತಪಸ್ವಿ ಆಶ್ರಮದ ಶೈಲೇಂದ್ರ ಮೆಹತಾ ಎಂಬಾತನ ವಿರುದ್ಧ ಒಂದೇ ಕುಟುಂಬದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಮಹಿಳೆಯರು Read more…

BIG NEWS: ಜೀವ ರಕ್ಷಕ ಹೊತ್ತು ತರುತ್ತಿದ್ದ ಆಕ್ಸಿಜನ್ ಟ್ಯಾಂಕರ್ ಭೀಕರ ಅಪಘಾತ

ಬೆಳಗಾವಿ: ಆಕ್ಸಿಜನ್ ಲಿಕ್ವಿಡ್ ಟ್ಯಾಂಕ್ ಹೊತ್ತು ತರುತ್ತಿದ್ದ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿಯ ಮುತ್ನಾಳ ಗ್ರಾಮದ ಬಳಿ ನಡೆದಿದೆ. ಬಳ್ಳಾರಿಯಿಂದ ಬೆಳಗಾವಿಗೆ ಆಕ್ಸಿಜನ್ ಹೊತ್ತು ಬರುತ್ತಿದ್ದ Read more…

ಉತ್ತಮ ಮಳೆಯಾಗಲೆಂದು ಕಪ್ಪೆಗಳಿಗೆ ಮದುವೆ….!

ಕೊರೊನಾ ಕಾಲದಿಂದಾಗಿ ಮದುವೆ ಕಾರ್ಯಕ್ರಮಗಳ ರೂಪವೇ ಬದಲಾಗಿ ಹೋಗಿದೆ. ಸಾವಿರಾರು ಮಂದಿ ಸೇರುತ್ತಿದ್ದ ಕಾರ್ಯಕ್ರಮದಲ್ಲಿ ಈಗೀಗ ಕೇವಲ ಬೆರಳಣಿಕೆಯಷ್ಟು ಜನ ಮಾತ್ರ ಕಾಣುವಂತಾಗಿದೆ. ಕೋವಿಡ್​ ಸಂಕಷ್ಟದಲ್ಲಿ ಮನುಷ್ಯರ ಮದುವೆ Read more…

ಆಕ್ಸಿಜನ್ ಸ್ಯಾಚುರೇಷನ್ ಕಡಿಮೆಯಿದ್ದರೆ ಮಾಡಬೇಕಾದ್ದೇನು…? ಇಲ್ಲಿದೆ ಡಾ. ರಾಜು ಅವರ ಮಹತ್ವದ ಸಲಹೆ

ಬೆಂಗಳೂರು: ಕೊರೊನಾ ಸೋಂಕಿತರಲ್ಲಿ ಆಕ್ಸಿಜನ್ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಭಯ ಹುಟ್ಟಿಸಿ ರೋಗಿಗಳನ್ನು ಸಾಯಿಸುವ ಕೆಲಸ ನಡೆಯುತ್ತಿದೆ. ಇಂತದ್ದೊಂದು ಮಾಫಿಯಾ ನಡೆಯುತ್ತಿದ್ದು, ಆಸ್ಪತ್ರೆಗಳು, ವೈದ್ಯರು, ಲ್ಯಾಬ್ ಹಾಗೂ ಆಕ್ಸಿಜನ್ Read more…

BREAKING: ಇನ್ಮುಂದೆ ತಮಿಳುನಾಡಿನಲ್ಲಿ DMK ಆಡಳಿತ – ನೂತನ ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾರ್ಲಿನ್, 33 ಸಚಿವರ ಪ್ರಮಾಣವಚನ

ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಇಂದು ಬೆಳಗ್ಗೆ ಚೆನ್ನೈನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣವಚನ ಬೋಧಿಸಿದ್ದಾರೆ. ಸ್ಟಾಲಿನ್ Read more…

BIG NEWS: 24 ಗಂಟೆಯಲ್ಲಿ 4,14,188 ಜನರಲ್ಲಿ ಕೊರೊನಾ ದೃಢ; 3,915 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಪ್ರತಿದಿನ 4 ಲಕ್ಷಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 4,14,188 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ Read more…

ಬೆರಳಚ್ಚಿನಿಂದ ಬಯಲಾಯ್ತು ರಹಸ್ಯ: ಪೊಲೀಸ್ ಇಲಾಖೆಗೆ ಸೇರಿದ ಅಭ್ಯರ್ಥಿ ಸಿಕ್ಕಿಬಿದ್ದಿದ್ದು ಹೀಗೆ…

ಧಾರವಾಡ: ಎಪಿಸಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿ ಶಿವಪ್ಪ ಎಫ್. ಪಡೆಪ್ಪನವರ ಈತನ ಬದಲಾಗಿ ಬೇರೆ ವ್ಯಕ್ತಿ ದೈಹಿಕ ಸಾಮಥ್ರ್ಯ ಮತ್ತು ದೇಹದಾಢ್ರ್ಯತೆ ಪರೀಕ್ಷೆ[ET/PST] ಗೆ ಹಾಜರಾಗಿ ವಂಚನೆ ಎಸಗಿದ್ದು, Read more…

ತೇಜಸ್ವಿ ಸೂರ್ಯ ಬಗ್ಗೆ ಹಗುರ ಮಾತು ನಿಲ್ಲಿಸಿ: ಶಾಸಕ ಜಮೀರ್ ಅಹ್ಮದ್ ಗೆ ಸಿಎಂ ಯಡಿಯೂರಪ್ಪ ತಿರುಗೇಟು

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಕಷ್ಟಪಟ್ಟು ರಿಸ್ಕ್ ಪಡೆದುಕೊಂಡು ಬೆಡ್ ಬ್ಲಾಕಿಂಗ್ ದಂಧೆ ಅಕ್ರಮ ಬಯಲಿಗೆಳೆದಿದ್ದಾರೆ ಅವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. Read more…

BIG BREAKING NEWS: ರಾಜ್ಯದಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮೆಜೆಸ್ಟಿಕ್ ಸಮೀಪದ ಅಣ್ಣಮ್ಮದೇವಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ದೂರವಾಗಲಿ. Read more…

ಸಿಟಿ ಸ್ಕ್ಯಾನ್ ನಿಂದ ಕ್ಯಾನ್ಸರ್, ದಾರಿ ತಪ್ಪಿಸುವಂತಿದೆ ಏಮ್ಸ್ ನಿರ್ದೇಶಕರ ಹೇಳಿಕೆ

ನವದೆಹಲಿ: ಸಿಟಿ ಸ್ಕ್ಯಾನ್ ಅಪಾಯಕಾರಿಯಲ್ಲ ಎಂದು ಭಾರತೀಯ ರೇಡಿಯಾಲಜಿಕಲ್ ಮತ್ತು ಇಮೇಜಿಂಗ್ ಸಂಸ್ಥೆ(IRAI) ತಿಳಿಸಿದೆ. ಕೊರೋನಾ ಸೋಂಕಿತರಿಗೆ ಪದೇ ಪದೇ ಸಿಟಿ ಸ್ಕ್ಯಾನ್ ಮಾಡುವುದು ಸರಿಯಲ್ಲ. ಒಂದು ಸಲ Read more…

ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು

ಒಂದು ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರ ವಿರುದ್ಧ ದೂರು ನೀಡಲಾಗಿದೆ. ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ ರವಿ ಸುಬ್ರಹ್ಮಣ್ಯ, ಉದಯ Read more…

ಮುಂಗಾರುಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಜೂನ್ 1 ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶ

ನವದೆಹಲಿ: ಪ್ರಸಕ್ತ ಸಾಲಿನಲ್ಲಿ ಜೂನ್ 1 ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ವಾಡಿಕೆಯಂತೆ ಸಕಾಲದಲ್ಲಿ ನೈಋತ್ಯ ಮುಂಗಾರು ದೇಶವನ್ನು Read more…

BIG NEWS: ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಇನ್ನೂ ಎರಡು ವಾರ ಲಾಕ್ಡೌನ್ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹತ್ತಿಕ್ಕಲು ಜನತಾ ಕರ್ಫ್ಯೂ ಜಾರಿ ಮಾಡಿ ಒಂದು ವಾರ ಕಳೆದರೂ ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ದಿನೇದಿನೇ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇನ್ನೂ Read more…

BIG NEWS: ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರ ಖಾತೆಗೆ 18 ಸಾವಿರ ರೂ. ಜಮಾ; ಪ್ರಧಾನಿ ಮೋದಿಗೆ ದೀದಿ ಪತ್ರ

ಕೊಲ್ಕತ್ತಾ: ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರಿಗೆ 18 ಸಾವಿರ ರೂ. ನೀಡಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ Read more…

ರೈಲು ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಗುಡ್ ನ್ಯೂಸ್: ಸಂಚಾರ ಸೇವೆ ವಿಸ್ತರಣೆ

ದಾವಣಗೆರೆ: ನೈರುತ್ಯ ರೈಲ್ವೆ ವಿಭಾಗವು ಹೌರಾ-ಮೈಸೂರು (08117) ಬೇಸಿಗೆ ವಿಶೇಷ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಮೇ 7 ರಿಂದ ಜೂನ್ 25 ರವರೆಗೆ Read more…

BIG NEWS: ಸ್ಟಾಲಿನ್ ಸಂಪುಟಕ್ಕೆ ಹಳೆ ಹುಲಿಗಳ ಸೇರ್ಪಡೆ, ಹೊಸಬರಿಗೂ ಹೆಚ್ಚಿನ ಅವಕಾಶ – ನಾಳೆ ಪ್ರಮಾಣ ವಚನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಶುಕ್ರವಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಸಂಪುಟಕ್ಕೆ ಹಿರಿಯ ನಾಯಕರಾದ ದುರೈಮುರುಗನ್, ಕೆ.ಎಂ. ನೆಹರು ಮತ್ತು ಎಂ. Read more…

ಬಿಲ್​ ಗೇಟ್ಸ್ – ಮೆಲಿಂದಾ ದಾಂಪತ್ಯ ಜೀವನ ಅಂತ್ಯ: ಗೇಟ್ಸ್​ಗೆ ಸೇರಿದ ದೈತ್ಯ ಕಂಪನಿಯ ಷೇರು ಮೆಲಿಂದಾ ಪಾಲು

ಮೆಕ್ಸಿಕೋದಲ್ಲಿರುವ ಬಿಲ್​ ಗೇಟ್ಸ್ ನಿರ್ಮಾಣದ ಕೆಸ್ಕೇಡ್​​ ಇನ್​​ವೆಸ್ಟ್​​ಮೆಂಟ್​ನ 2 ದೈತ್ಯ ಕಂಪನಿಗಳನ್ನ ಮೆಲಿಂದಾ ಗೇಟ್ಸ್​ಗೆ ವರ್ಗಾಯಿಸಲಾಗಿದೆ. ಈ ಮೂಲಕ ಬಿಲ್​ ಗೇಟ್ಸ್​ 2 ಬಿಲಿಯನ್​ಗೂ ಅಧಿಕ ಮೊತ್ತದ ಆಸ್ತಿಯನ್ನ Read more…

BIG NEWS: ಬಳ್ಳಾರಿ 26, ಮೈಸೂರು 18, ಶಿವಮೊಗ್ಗ 16 ಸೇರಿ 328 ಜನರ ಜೀವ ತೆಗೆದ ಕೊರೋನಾ; ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 328 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ 7 ಬಳ್ಳಾರಿ 26, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 139 Read more…

BREAKING: ರಾಜ್ಯದಲ್ಲಿ ಇವತ್ತೂ ಕೊರೋನಾ ಅಬ್ಬರ, 5.17 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 49,058 ಜನರಿಗೆ ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,90,104 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 328 ಮಂದಿ ಸೋಂಕಿತರು ಸಾವನ್ನಪ್ಪಿದ್ದು, Read more…

BIG BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಬ್ಲಾಸ್ಟ್: 328 ಜನರ ಜೀವ ತೆಗೆದ ಸೋಂಕು -49 ಸಾವಿರ ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 49,058 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ ರೀತಿ ಬೆಂಗಳೂರಿನಲ್ಲಿ 23,706 ಜನರಿಗೆ ಸೋಂಕು ತಗಲಿರುವ ವರದಿ ಬಂದಿದೆ. ರಾಜ್ಯದಲ್ಲಿ Read more…

BIG BREAKING: ಲಸಿಕೆ ಪಡೆಯುವವರಿಗೆ ಭರ್ಜರಿ ಗುಡ್ ನ್ಯೂಸ್ -ಸಿಂಗಲ್ ಡೋಸ್ ‘ಸ್ಪುಟ್ನಿಕ್ ಲೈಟ್’ ವ್ಯಾಕ್ಸಿನ್ ರಿಲೀಸ್

ಮಾಸ್ಕೋ: ರಷ್ಯಾದ ಸ್ಪುಟ್ನಿಕ್ ಲೈಟ್ ಕೊರೋನಾ ಲಸಿಕೆಯನ್ನು ಬಳಸಿಕೊಳ್ಳಲು ಅಧಿಕೃತ ಒಪ್ಪಿಗೆ ಸಿಕ್ಕಿದೆ. ಒಂದೇ ಡೋಸ್ ಪಡೆಯುವ ಸ್ಪುಟ್ನಿಕ್ ಲೈಟ್ ಲಸಿಕೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಶೇಕಡ 80 Read more…

BREAKING: ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸಾ ದರ ಪರಿಷ್ಕರಣೆ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸಾ ದರ ಪರಿಷ್ಕರಣೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವ ಪ್ಯಾಕೇಜ್ ದರವನ್ನು ಪರಿಷ್ಕರಣೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಯ ದರ ಪರಿಷ್ಕರಣೆ Read more…

ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆಗೆ ಮಹತ್ವದ ಕ್ರಮ: ಪ್ರತಿದಿನ ಬೆಡ್ ಬಗ್ಗೆ ಮಾಹಿತಿಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದುವ ಕೋವಿಡ್ ಸೋಂಕಿತರು ಮತ್ತು ಖಾಲಿ ಆಗುವ ಹಾಸಿಗೆಗಳ ಸ್ಟೇಟಸ್ ಅನ್ನು ಇನ್ನು ಮುಂದೆ ಪ್ರತಿದಿನ ಕೋವಿಡ್ ವಾರ್ Read more…

ಸಿದ್ಧರಾಮಯ್ಯನವರನ್ನು ಹಾಡಿಹೊಗಳಿದ ಪ್ರತಾಪ್ ಸಿಂಹ

ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ. ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಹೊಸದಾಗಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೋವಿಡ್ ಸಂಖ್ಯೆ Read more…

ಹೋಮಿಯೋಪತಿ ಮಾತ್ರೆ ಸೇವಿಸಿ ಒಂದೇ ಕುಟುಂಬದ 8 ಕೊರೊನಾ ರೋಗಿಗಳ ಸಾವು

ಕೊರೊನಾ ಸೋಂಕು ಹೆಚ್ಚಾಗ್ತಿದ್ದಂತೆ ಜನರು ಅದ್ರಿಂದ ರಕ್ಷಣೆ ಪಡೆಯಲು ಬೇರೆ ಬೇರೆ ಮಾರ್ಗ ಹುಡುಕುತ್ತಿದ್ದಾರೆ. ಮನೆ ಮದ್ದಿನ ಜೊತೆಗೆ ಆಯುರ್ವೇದ, ಹೋಮಿಯೋಪತಿ ಔಷಧಿಗಳನ್ನು ತೆಗೆದುಕೊಳ್ತಿದ್ದಾರೆ. ಆದ್ರೆ ಇದು ಎಲ್ಲರಿಗೂ Read more…

ಬೆಂಗಳೂರು ಜನತೆಗೆ ಬೆಚ್ಚಿಬೀಳಿಸುವಂತಿದೆ ಕೊರೋನಾ ಕುರಿತ ಈ ಸುದ್ದಿ

ಬೆಂಗಳೂರಿನಲ್ಲಿ ಜೂನ್ ವೇಳೆಗೆ 33 ಲಕ್ಷ ಕೊರೋನಾ ಕೇಸ್ ಪತ್ತೆಯಾಗಬಹುದು ಎಂದು ಐ.ಐ.ಎಸ್.ಸಿ.(ಭಾರತೀಯ ವಿಜ್ಞಾನ ಸಂಸ್ಥೆ) ಮಾಹಿತಿ ನೀಡಿದೆ. ರಾಜ್ಯದಲ್ಲಿ ಬುಧವಾರ ದಾಖಲೆಯ 50 ಸಾವಿರಕ್ಕೂ ಅಧಿಕ ಪ್ರಕರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...