alex Certify Live News | Kannada Dunia | Kannada News | Karnataka News | India News - Part 4079
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮರಾಜನಗರ ದುರಂತ ಬೆನ್ನಲ್ಲೇ ತುರ್ತು ಸಂಪುಟ ಸಭೆ ಕರೆದ ಸಿಎಂ

ಬೆಂಗಳೂರು: ಚಾಮರಾಜನಗರದಲ್ಲಿ ಭೀಕರ ಆಕ್ಸಿಜನ್ ದುರಂತ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 24 ರೋಗಿಗಳು ಸಾವನ್ನಪ್ಪಿರುವ Read more…

BIG NEWS: ಚಾಮರಾಜನಗರದಲ್ಲಿ 24 ಗಂಟೆಯಲ್ಲಿ 22 ಅಲ್ಲ, 24 ರೋಗಿಗಳ ಸಾವು; ಎಲ್ಲವೂ ಆಕ್ಸಿಜನ್ ಕೊರತೆಯಿಂದಲ್ಲ ಎಂದ ಸಚಿವ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ್ದಾರೆ. ಈ ದುರಂತ ವೇದನೆ ತಂದಿದೆ. ಆದರೆ ಎಲ್ಲರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ Read more…

ಈ ಕಾರಣಕ್ಕೆ 6 ವರ್ಷದಿಂದ ಮನೆಯಿಂದ ಹೊರಗೆ ಬಂದಿಲ್ಲ ಮಹಿಳೆ….!

ಕೊರೊನಾ ಲಾಕ್ ಡೌನ್ ವೇಳೆ ನಾಲ್ಕು ದಿನ ಮನೆಯಲ್ಲಿರಿ ಅಂದ್ರೆ ಜನ ಮನೆಯಲ್ಲಿರಲು ಹಿಂದೇಟು ಹಾಕ್ತಾರೆ. ಆದ್ರೆ ಮಹಿಳೆಯೊಬ್ಬಳು ಕಳೆದ 6 ವರ್ಷಗಳಿಂದ ಮನೆಯಿಂದ ಹೊರಗೆ ಹೋಗಿಲ್ಲ. ಆಕೆ Read more…

BIG NEWS: ಚಾಮರಾಜನಗರ ಆಸ್ಪತ್ರೆಯಲ್ಲಿ 22ರೋಗಿಗಳ ಸಾವು; ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಗಂಟೆಯಲ್ಲಿ 22 ರೋಗಿಗಳು ಸಾವನ್ನಪ್ಪಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸುರೇಶ್ ಕುಮಾರ್ ಅವರ ಸುಳಿವೇ ಇಲ್ಲ. ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದರೂ Read more…

ಹಡಗು – ದೋಣಿ ನಡುವೆ ಭೀಕರ ಅಪಘಾತ: ಕನಿಷ್ಟ 25 ಮಂದಿ ಸಾವು

ಎರಡು ದೋಣಿಗಳ ನಡುವೆ ಘರ್ಷಣೆ ಉಂಟಾದ ಪರಿಣಾಮ ಕನಿಷ್ಟ 25 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಮಧ್ಯ ಬಾಂಗ್ಲಾದೇಶದಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾವು ಐವರನ್ನ Read more…

BIG NEWS: ಕೂಲಿ ಕಾರ್ಮಿಕನ ಪತ್ನಿಗೆ ಭರ್ಜರಿ ಜಯ -ಹಣಬಲ, ರಾಜಕೀಯ ಹಿನ್ನಲೆ ಇಲ್ಲದ ಸಾಮಾನ್ಯ ಮಹಿಳೆ ಈಗ ಶಾಸಕಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಲವು ಅಚ್ಚರಿ ಬೆಳವಣಿಗೆಗೆ ಸಾಕ್ಷಿಯಾಗಿದೆ. ದಿನಗೂಲಿ ಕಾರ್ಮಿಕನ ಪತ್ನಿ ಸಾಲ್ಟೋರಾ ವಿಧಾನಸಭೆ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದನಾ ಬೌರಿ Read more…

BIG NEWS: ಆಕ್ಸಿಜನ್ ಕೊರತೆ; ಜಿಲ್ಲಾಧಿಕಾರಿ ಸಮಜಾಯಿಷಿ – ಚಾಮರಾಜನಗರ ಜಿಲ್ಲಾಡಳಿತದ ವಿರುದ್ಧ ಭುಗಿಲೆದ್ದ ಆಕ್ರೋಶ.

ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದ 22 ರೋಗಿಗಳ ದುರಂತ ಅಂತ್ಯಕ್ಕೆ ಚಾಮರಾಜನಗರ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ. ಆಕ್ಸಿಜನ್ ಕೊರತೆ ಬಗ್ಗೆ ಮಾಹಿತಿ ಇದ್ದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ ಎನ್ನಲಾಗಿದೆ. ಆಕ್ಸಿಜನ್ ದುರಂತಕ್ಕೆ Read more…

ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ವಸತಿ ದಾಖಲಾತಿ ಇಲ್ಲದ ಕಾರಣಕ್ಕೆ ರೋಗಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ದೇಶಾದ್ಯಂತ ಕೊರೋನಾ ಎರಡನೆಯ ತೀವ್ರವಾಗಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ Read more…

BIG NEWS: 24 ಗಂಟೆಯಲ್ಲಿ 3,417 ಜನರು ಮಹಾಮಾರಿಗೆ ಬಲಿ; ಒಂದೇ ದಿನದಲ್ಲಿ 3,68,147 ಜನರಲ್ಲಿ ಕೊರೊನಾ ಪಾಸಿಟಿವ್; ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,68,147 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ Read more…

BIG SHOCKING: ರಾಜ್ಯದಲ್ಲಿ ಘೋರ ದುರಂತ, ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೇ 24 ಗಂಟೆಯಲ್ಲಿ 22 ರೋಗಿಗಳು ಸಾವು

ಬೆಂಗಳೂರು: ರಾಜ್ಯದಲ್ಲಿ ಭೀಕರ ಆಕ್ಸಿಜನ್ ದುರಂತ ಸಂಭವಿಸಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 22 ರೋಗಿಗಳು ಸಾವನ್ನಪ್ಪಿದ್ದಾರೆ. ಕೋವಿಡ್ ಸೋಂಕಿತರು ಮತ್ತು ನಾನ್ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. 24 Read more…

ಫೋಟೋ ಕ್ಲಿಕ್ಕಿಸಿಕೊಳ್ಳೋದು ಅಂದರೆ ನಿಮಗೆ ಇಷ್ಟವಾಗಲ್ವಾ..? ಹಾಗಿದ್ದಲ್ಲಿ ಈ ವಿಡಿಯೋನ್ನೊಮ್ಮೆ ನೋಡಿ

ಫೋಟೋ ಕ್ಲಿಕ್ಕಿಸಿಕೊಳ್ಳೋದು ಎಲ್ಲರಿಗೂ ಇಷ್ಟವಾಗುವ ಕೆಲಸವಲ್ಲ. ಒಂದು ವೇಳೆ ನೀವು ಫೋಟೋ ಪ್ರಿಯರಲ್ಲದೇ ಇದ್ದು ನೂರಾರು ಫೋಟೋಗೆ ಪೋಸ್​ ಕೊಡಬೇಕಾದ ಅನಿವಾರ್ಯತೆ ಎದುರಾದರಂತೂ ಅದು ಯಮ ಯಾತನೆಯೇ ಸರಿ. Read more…

ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಅತಿಥಿಗಳ ಸಮ್ಮುಖದಲ್ಲೇ ಕರುವಿಗೆ ಜನ್ಮ ನೀಡಿದ ಹಸು..!

ಮದುವೆ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿಯೇ ಹಸುವೊಂದು ಕರುವಿಗೆ ಜನ್ಮ ನೀಡಿದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. 32 ವರ್ಷದ ಜೆಸ್ಸಾ ಲಾವ್ಸ್ ಹಾಗೂ 38 ವರ್ಷದ ಬೆಲ್​ ಲಾವ್ಸ್​ರ Read more…

ಎಲ್ಲರಿಗೂ ಉಚಿತ ಲಸಿಕೆ ನೀಡಲು ಸೋನಿಯಾಗಾಂಧಿ, ದೀದೀ, ದೇವೇಗೌಡರು ಸೇರಿ 13 ವಿಪಕ್ಷಗಳ ನಾಯಕರ ಆಗ್ರಹ

ನವದೆಹಲಿ: ದೇಶದಲ್ಲಿ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು. ಎಲ್ಲಾ ಆಸ್ಪತ್ರೆಗಳಿಗೆ ನಿರಂತರವಾಗಿ ಆಮ್ಲಜನಕ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು 13 ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ. ದೇಶದಲ್ಲಿ Read more…

BIG NEWS: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರಾಜ್ಯದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬಗ್ಗೆ ಇಂದು ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಗದಿಯಂತೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಇಂದು ಪಿಯುಸಿ ಮತ್ತು Read more…

ಕೊರೋನಾ ತಡೆಗೆ ಮೋದಿ ಮತ್ತೊಂದು ಮಹತ್ವದ ನಿರ್ಧಾರ: ಎಂಬಿಬಿಎಸ್ ವಿದ್ಯಾರ್ಥಿಗಳ ಸೇವೆ ಬಳಕೆ

ನವದೆಹಲಿ: ದೇಶದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ತುಂಬಲು ಪ್ರಧಾನಿ ಮೋದಿ ಮುಂದಾಗಿದ್ದು, ವೈದ್ಯ ಸಿಬ್ಬಂದಿ ಕೊರತೆ ತುಂಬಲು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಸೇವೆಗೆ ಬಳಸಿಕೊಳ್ಳಲಾಗುತ್ತದೆ. ಕೆಲಸಕ್ಕೆ ಬಂದವರಿಗೆ Read more…

BREAKING NEWS: ಆಕ್ಸಿಜನ್ ಕೊರತೆಯಿಂದ ಆಸ್ಪತ್ರೆಯಲ್ಲೇ ಅಸುನೀಗಿದ 8 ಮಂದಿ

ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 8 ರೋಗಿಗಳು ಸಾವು ಕಂಡ ಘಟನೆ ಹರಿಯಾಣದ ಗುರುಗ್ರಾಮದ ಕೀರ್ತಿ ಆಸ್ಪತ್ರೆಯಲ್ಲಿ ನಡೆದಿದೆ. ಇದರಿಂದ ಮೃತರ ಸಂಬಂಧಿಕರು ಆಸ್ಪತ್ರೆ ಮತ್ತು ವೈದ್ಯರ ಮೇಲೆ ದಾಳಿ Read more…

ಗುಡ್ ನ್ಯೂಸ್: ನೈರುತ್ಯ ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಆಯ್ಕೆ ನಡೆಸಲಾಗುವುದು. ವೈದ್ಯರು –ಎಂಬಿಬಿಎಸ್, dnb 2 ಹುದ್ದೆ, Read more…

ಗಮನಿಸಿ…! ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಗುಡುಗು ಸಹಿತ ಮಳೆ – ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೇ 5 ರಿಂದ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 5 Read more…

ಹ್ಯಾಟ್ರಿಕ್ ಜಯ ಸಾಧಿಸಿದ ದೀದೀಗೆ ಅಭಿನಂದನೆ ಸಲ್ಲಿಸಿದ ಮೋದಿ ಟ್ವೀಟ್ ವೈರಲ್

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ಹ್ಯಾಟ್ರಿಕ್ ಜಯಸಾಧಿಸಿದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಮಮತಾ Read more…

ಬಳ್ಳಾರಿ, ಮೈಸೂರು, ತುಮಕೂರು ಸೇರಿ ಜಿಲ್ಲೆಗಳಲ್ಲೂ ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 37,733 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 21,199 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಗಲಕೋಟೆ 691, ಬಳ್ಳಾರಿ 1156, ಬೆಳಗಾವಿ Read more…

BIG BREAKING: ರಾಜ್ಯದಲ್ಲಿಂದು 217 ಜನರ ಜೀವ ತೆಗೆದ ಕೊರೋನಾ, 4.2 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 37,733 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 16,01,865 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 217 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. Read more…

ನಾಳೆಯಿಂದ ಸಿಎಂ ಮನೆ ಮುಂದೆ ಧರಣಿ ಕೂರ್ತೀನಿ; ಹೆಚ್.ಡಿ.ರೇವಣ್ಣ ಎಚ್ಚರಿಕೆ

ಹಾಸನ: ಕೊರೊನಾ ಲಸಿಕೆ ಕೊಡದೇ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, Read more…

ELECTION BREAKING: ರಿಸಲ್ಟ್ ಉಲ್ಟಾ..! ಗೆದ್ದು ಬೀಗಿದ್ದ ದೀದೀಗೆ ಬಿಗ್ ಶಾಕ್: ರಾಜ್ಯವನ್ನೇ ಗೆದ್ರೂ ನಂದಿಗ್ರಾಮದಲ್ಲಿ ಸೋಲು

ಕೊಲ್ಕೊತ್ತಾ: ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದಾರೆ. ಮಮತಾ ಬ್ಯಾನರ್ಜಿ ಗೆಲುವು ಕಂಡಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಅವರು ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ. Read more…

ELECTION BREAKING: ಬೆಳಗಾವಿ ರೋಚಕ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಭರ್ಜರಿ ಜಯ –ಸತೀಶ್ ಗೆ ವೀರೋಚಿತ ಸೋಲು

ಬೆಳಗಾವಿ: ರೋಚಕವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಜಯಗಳಿಸಿದ್ದಾರೆ. ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಗಳಿಸುತ್ತಿದ್ದು, Read more…

ರೋಚಕ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಮುನ್ನಡೆ –ಗೆಲುವಿನ ಹಾದಿಯಲ್ಲಿದ್ದ ಸತೀಶ್ ಜಾರಕಿಹೊಳಿಗೆ ಹಿನ್ನಡೆ

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಗಳಿಸುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 10 ಸಾವಿರಕ್ಕಿಂತಲೂ Read more…

ಕೊರೋನಾ ಹೊತ್ತಲ್ಲಿ ದೇಶದ ಹಿತ ಮರೆತ ಮೋದಿಗೆ ಜನರಿಂದ ಕಪಾಳ ಮೋಕ್ಷ: ಹೆಚ್.ಕೆ. ಪಾಟೀಲ್

ಗದಗ: ಪಶ್ಚಿಮ ಬಂಗಾಳ ಎಲೆಕ್ಷನ್ ರಿಸಲ್ಟ್ ಪ್ರಧಾನಿ ನರೇಂದ್ರ ಮೋದಿಗೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಗದಗ ನಗರದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ Read more…

ಕೊರೊನಾ ನಡುವೆ ವಿಭಿನ್ನವಾಗಿ ಮದುವೆ; ಕೋಲುಗಳನ್ನು ಬಳಸಿ ಹಾರ ಬದಲಿಸಿಕೊಂಡ ವಧು-ವರರು

ಪಾಟ್ನಾ: ತಾವು ಹೇಗೆಲ್ಲ ವಿಶೇಷವಾಗಿ, ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಡಬೇಕು ಎಂದು ವಧು-ವರರು ಏನೆಲ್ಲ ಕನಸು ಕಂಡಿರುತ್ತಾರೆ…ಎಷ್ಟೆಲ್ಲಾ ಪ್ಲಾನ್ ಮಾಡಿರುತ್ತಾರೆ… ಆದರೆ ಕೊರೊನಾ ಸೋಂಕು ಆ ಎಲ್ಲಾ ಕನಸುಗಳಿಗೆ Read more…

18 -45 ವರ್ಷದ 59 ಕೋಟಿ ಜನರಿಗೆ ಲಸಿಕೆ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರದಿಂದ ಅಫಿಡವಿಟ್

ನವದೆಹಲಿ: 18 ರಿಂದ 45 ವರ್ಷ ವಯಸ್ಸಿನ 59 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡಲು 122 ಕೋಟಿ ಡೋಸ್ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಉನ್ನತ Read more…

ದೇಶದ ಗಮನ ಸೆಳೆದಿದ್ದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು: ಮೋದಿ, ಅಮಿತ್ ಶಾ ಎದುರು ಏಕಾಂಗಿಯಾಗಿ ಹ್ಯಾಟ್ರಿಕ್ ಸಾಧನೆ

ಕೊಲ್ಕೊತ್ತಾ: ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿಗೆ ಬಿಗ್ ಶಾಕ್ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಮೂರನೇ ಬಾರಿಗೆ ಪಕ್ಷವನ್ನು ಅಧಿಕಾರಕ್ಕೆ Read more…

ಕೊರೊನಾ ನಿಯಮ ಉಲ್ಲಂಘಿಸಿ ಸಂಭ್ರಮಿಸಿದರೆ FIR ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ ಇದೇ ಸಂದರ್ಭದಲ್ಲಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶವೂ ಪ್ರಕಟವಾಗುತ್ತಿದೆ. ಆದರೆ ಗೆದ್ದ ಪಕ್ಷಗಳ ಸಂಭ್ರಮಾಚರಣೆಗೆ ಕೊರೊನಾ ಸೋಂಕು ಬ್ರೇಕ್ ಹಾಕಿದೆ. ಚುನಾವಣೆಯಲ್ಲಿ ಗೆದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...