alex Certify Live News | Kannada Dunia | Kannada News | Karnataka News | India News - Part 408
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜು. 19 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ Read more…

ಮಹಿಳೆ ಮೇಲೆ ಆಟೋ ಚಾಲಕ ಸೇರಿ ಮೂವರಿಂದ ಗ್ಯಾಂಗ್ ರೇಪ್

ಹೈದರಾಬಾದ್: ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮನೆಗೆ ಹಿಂದಿರುಗುತ್ತಿದ್ದ 29 ವರ್ಷದ ಮಹಿಳೆಯೊಬ್ಬರ ಮೇಲೆ ಹೈದರಾಬಾದ್‌ನಲ್ಲಿ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್‌ನ ಚಾಲಕ ಮತ್ತು ಅವರ ಇಬ್ಬರು ಸಹಚರರಿಂದ ಸಾಮೂಹಿಕ Read more…

ತುಮಕೂರಿನಲ್ಲಿ 5 ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ

ತುಮಕೂರು: ತುಮಕೂರಿನಲ್ಲಿ ಐದು ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ರೈಲ್ವೆ ಸಚಿವಾಲಯದಿಂದ ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲಾಗುವುದು. Read more…

ರಾಜ್ಯದಲ್ಲಿ ಡೆಂಘೀ ಜ್ವರ ಉಲ್ಬಣ: ಒಂದೇ ದಿನ 435 ಕೇಸ್ ದಾಖಲು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಕೇಸ್ ಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆ ಅವಧಿಯಲ್ಲಿ 435 ಡೆಂಘೀ ಕೇಸ್ ಗಳು ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆಯಲ್ಲಿ Read more…

ಪ್ಯಾಲೇಸ್ತೀನಿಯನ್ ನಿರಾಶ್ರಿತರಿಗೆ ಭಾರತದ ಸಹಾಯಹಸ್ತ: 2.5 ಮಿಲಿಯನ್ ಡಾಲರ್ ಹಸ್ತಾಂತರ

ನವದೆಹಲಿ: ಗಾಜಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ, ಭಾರತವು ಸೋಮವಾರ 2.5 ಮಿಲಿಯನ್ ಡಾಲರ್‌ನ ಮೊದಲ ಕಂತನ್ನು ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗಾಗಿ ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯ ಸಂಸ್ಥೆಗೆ(UNRWA) ಬಿಡುಗಡೆ ಮಾಡಿದೆ. Read more…

ವಿಧಾನಪರಿಷತ್ ನಲ್ಲಿ ಗದ್ದಲಕ್ಕೆ ಕಾರಣವಾದ ‘ನಿತ್ಯ ಸುಮಂಗಲಿ’

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ‘ನಿತ್ಯ ಸುಮಂಗಲಿ’ ಪದ ಗದ್ದಲಕ್ಕೆ ಕಾರಣವಾಗಿದೆ. ತಮ್ಮ ಭಾಷಣದ ವೇಳೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ನಿತ್ಯ ಸುಮಂಗಲಿ ಪದ ಬಳಸಿದ್ದಾರೆ. Read more…

ವಿಕಲಚೇತನರನ್ನು ಅಪಹಾಸ್ಯ ಮಾಡಿದ ಯುವರಾಜ್ ಸಿಂಗ್, ರೈನಾ ಸೇರಿ ಮಾಜಿ ಕ್ರಿಕೆಟಿಗರ ವಿರುದ್ಧ ದೂರು

ನವದೆಹಲಿ: ವಿಕಲಾಂಗರನ್ನು ಅಪಹಾಸ್ಯ ಮಾಡಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಮತ್ತು ಗುರುಕೀರತ್ ಮಾನ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. Read more…

ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ 9 ವರ್ಷದ ಬಾಲಕ ರಾಜೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಮಾಡಲು ನಿವಾಸಿಗಳಾದ Read more…

ಕೇದಾರನಾಥ ದೇವಸ್ಥಾನದಲ್ಲಿ 228 ಕೆಜಿ ಚಿನ್ನ ನಾಪತ್ತೆ: ಜ್ಯೋತಿರ್ಮಠ ಶಂಕರಾಚಾರ್ಯ ಹೇಳಿಕೆ

ಉತ್ತರಾಖಂಡದ ಗರ್ವಾಲ್ ಹಿಮಾಲಯ ಶ್ರೇಣಿಯಲ್ಲಿರುವ ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸೋಮವಾರ ಹೇಳಿದ್ದಾರೆ. Read more…

‘ಯುವನಿಧಿ’ ಫಲಾನುಭವಿಗಳ ಗಮನಕ್ಕೆ ; ತಕ್ಷಣ ಈ ಕೆಲಸ ಮಾಡಲು ಸೂಚನೆ |Yuvanidhi Scheme

ಡಿಜಿಟಲ್ ಡೆಸ್ಕ್ :  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. Read more…

‘ಆರ್ಯ ವೈಶ್ಯ’ ಸಮುದಾಯಕ್ಕೆ ಗುಡ್ ನ್ಯೂಸ್ ; ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ.!

ದುನಿಯಾ ಡಿಜಿಟಲ್ ಡೆಸ್ಕ್ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು Read more…

ಗಮನಿಸಿ : ‘ಬ್ಯಾಂಕ್’ ಹುದ್ದೆಗಳ ಪರೀಕ್ಷೆಗೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಮತ್ತು ಪ್ರೊಬೇಷನರಿ ಆಫೀಸರ್ ಹುದ್ದೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ Read more…

BIG NEWS : ಪತ್ನಿ ವಿಜಯಲಕ್ಷ್ಮಿ ನೀಡಿದ ಆ ಸುದ್ದಿ ಕೇಳಿ ನಟ ದರ್ಶನ್ ಗೆ ಶಾಕ್..! ಏನದು ಗೊತ್ತಾ..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದು, ಇಂದು ದರ್ಶನ್ ಅವರನ್ನು ನೋಡಲು ಅವರ ಕುಟುಂಬದ ಸದಸ್ಯರು ಪರಪ್ಪನ ಅಗ್ರಹಾರಕ್ಕೆ ಬಂದಿದ್ದರು. ಜೈಲಿನಲ್ಲಿ ಪತಿ, Read more…

BREAKING NEWS: ಭಾರಿ ಮಳೆ: ಶಿವಮೊಗ್ಗದ ಈ ತಾಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ನಾಳೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Read more…

ಕಾಂಗ್ರೆಸ್ ‘ಕಟಾ ಕಟ್’ ಅಂತ ಹೇಳಿ ದಲಿತರ ಹಣ ಲೂಟಿ ಮಾಡಿದೆ ; ಸದನದಲ್ಲಿ ಆರ್.ಅಶೋಕ್ ಕಿಡಿ

ಬೆಂಗಳೂರು : ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ವಾಲ್ಮೀಕಿ ಹಗರಣ ಪ್ರಕರಣ ಭಾರಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಕಟಾ ಕಟ್ ಅಂತ ದಲಿತರ ಹಣ ಲೂಟಿ Read more…

‘ದೇಸಾಯಿ’ ಚಿತ್ರದ ವಿಡಿಯೋ ಗೀತೆ ರಿಲೀಸ್

ಕಳೆದ ತಿಂಗಳು ಬಿಡುಗಡೆಯಾಗಿದ್ದ ನಾಗಿ ರೆಡ್ಡಿ ಬಡ ನಿರ್ದೇಶನದ ‘ದೇಸಾಯಿ’ ಚಿತ್ರ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದ್ದು, ನಟ ಪ್ರವೀಣ್ ಕುಮಾರ್ ಗೆ ‘ಲವ್ 360’ ಬಳಿಕ  Read more…

ಜುಲೈ 19 ರಿಂದ ಶುರುವಾಗಲಿದೆ ಮಹಿಳಾ ಟಿ20 ಏಷ್ಯಾ ಕಪ್

ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್ ಪಂದ್ಯಗಳು ಇದೆ ಜುಲೈ 19 ರಿಂದ ಆರಂಭವಾಗಲಿದ್ದು, ಮನರಂಜನೆಯ ರಸ ದೌತಣ ಪಡೆಯಲು ಕ್ರಿಕೆಟ್ ಪ್ರೇಮಿಗಳು ಸಜ್ಜಾಗಿದ್ದಾರೆ. ಶ್ರೀಲಂಕಾದಲ್ಲಿ ಮಹಿಳಾ ಏಷ್ಯಾ Read more…

BREAKING : ಡ್ರಗ್ಸ್ ಪ್ರಕರಣದಲ್ಲಿ ಖ್ಯಾತ ನಟಿ ‘ರಕುಲ್ ಪ್ರೀತ್ ಸಿಂಗ್’ ಸಹೋದರ ಅರೆಸ್ಟ್.!

ಡಿಜಿಟಲ್ ಡೆಸ್ಕ್ : ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟಿ ರಾಕುಲ್ ಪ್ರೀತ್ ಸಿಂಗ್ ಅವರ ಸಹೋದರ ಅಮನ್ಪ್ರೀತ್ ಸಿಂಗ್ ಅವರನ್ನು ಸೈಬರಾಬಾದ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನಾಲ್ವರು Read more…

BREAKING : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ; ಸ್ಥಳದಲ್ಲೇ ಮೂವರು ಸಾವು.!

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಡಿವೈಡರ್ ದಾಟಿ ಮತ್ತೊಂದು ವಾಹನಕ್ಕೆ ಎಕ್ಸ್ ಯುವಿ 700 ಕಾರು ಡಿಕ್ಕಿ ಹೊಡೆದಿದೆ. Read more…

ನೀಟ್ ಪರೀಕ್ಷೆ ಹೆಸರಲ್ಲಿ ವಂಚನೆ: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳಿಗೆ ಮೋಸ: ಆರೋಪಿ ಅರೆಸ್ಟ್

ಬೆಳಗಾವಿ: ನೀಟ್ ಪರೀಕ್ಷೆ ವಿವಾದ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ನಡುವೆಯೇ ನೀಟ್ ಪರೀಕ್ಷೆ ಹೆಸರಲ್ಲಿ ವ್ಯಕ್ತಿಯೋರ್ವ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ನೀಟ್ ಪರೀಕ್ಷೆಯಲ್ಲಿ ಕಡಿಮೆ Read more…

BIG NEWS : ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ‘ವಿಕ್ರಮ್ ಮಿಸ್ರಿ’ ಅಧಿಕಾರ ಸ್ವೀಕಾರ |Vikram Misri

ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್ ಮಿಸ್ರಿ ಇಂದು ಅಧಿಕಾರ ಸ್ವೀಕರಿಸಿದರು. ಹಿರಿಯ ರಾಜತಾಂತ್ರಿಕ ವಿಕ್ರಮ್ ಮಿಸ್ರಿ ಸೋಮವಾರ ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. 1989ರ Read more…

GOOD NEWS : ರಾಜ್ಯದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ; ಸಚಿವ ಕೆ.ವೆಂಕಟೇಶ್

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ‘ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BREAKING : ನಾಳೆ ಮಧ್ಯಾಹ್ನ 3 ಗಂಟೆಗೆ ‘ದ್ವಿತೀಯ ಪಿಯುಸಿ ಪರೀಕ್ಷೆ -3’ ಫಲಿತಾಂಶ ಪ್ರಕಟ |Karnataka II PUC Exam-3 Result

ಬೆಂಗಳೂರು : 2024ರ ದ್ವಿತೀಯ ಪಿಯುಸಿ ಪರೀಕ್ಷೆ -3 ಫಲಿತಾಂಶ ನಾಳೆ(16-07-2024) ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದೆ. ದಿನಾಂಕ 24-06-2024 00 Read more…

ವಾಲ್ಮೀಕಿ ಹಗರಣ ಕೇಸ್ : ಬಿ. ನಾಗೇಂದ್ರ ಬಂಧನದ ಮಾಹಿತಿಯನ್ನು ಸದನಕ್ಕೆ ನೀಡಿದ ಸ್ಪೀಕರ್

ಬೆಂಗಳೂರು : ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶ ಆರಂಭವಾಗಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ. ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿ. ನಾಗೇಂದ್ರ Read more…

BIG NEWS: ಮದರಸಾಗಳಲ್ಲಿ ವಾರದಲ್ಲಿ ಎರಡು ದಿನ ಕನ್ನಡ ಕಲಿಕೆಗೆ ನಿರ್ಧಾರ

ಬೀದರ್: ಇನ್ಮುಂದೆ ರಾಜ್ಯದ ಮದರಸಾಗಳಲ್ಲಿ ವಾರದಲ್ಲಿ ಎರಡು ದಿನ ಕನ್ನಡ ಕಲಿಸುವ ಯೋಜನೆ ಜಾರಿಯಾಗಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಬೀದರ್ ಜಿಲ್ಲಾಡಳಿತ Read more…

BREAKING : ಭಾರಿ ಮಳೆ ಹಿನ್ನೆಲೆ ; ಹಾಸನ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ |School Holiday

ಡಿಜಿಟಲ್ ಡೆಸ್ಕ್ : ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನರು ತತ್ತರಿಸಿಹೋಗಿದ್ದಾರೆ. ಭಾರಿ ಮಳೆ ಹಿನ್ನೆಲೆ ಬೃಹತ್ ಗಾತ್ರದ ಮರಗಳು ನೆಲಕ್ಕೆ ಉರುಳುತ್ತಿದೆ. ಭಾರಿ ಮಳೆ Read more…

SHOCKING NEWS: ಸ್ನೇಹಿತರ ಕಣ್ಣೆದುರೇ ನೀರುಪಾಲು: ನದಿಯಲ್ಲಿ ಕೊಚ್ಚಿ ಹೋದ ಯುವಕ

ಈಜಲು ಹೋಗಿದ್ದ ಯುವಕನೊಬ್ಬ ಸ್ನೇಹಿತರ ಎದುರೇ ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. Read more…

BIG NEWS : ಜೈಲಿನಲ್ಲೇ ಸಿಎಂ ‘ಅರವಿಂದ್ ಕೇಜ್ರಿವಾಲ್’ ಹತ್ಯೆಗೆ ಸಂಚು ; AAP ಗಂಭೀರ ಆರೋಪ..!

ನವದೆಹಲಿ : ಜೈಲಿನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಎಎಪಿ ಗಂಭೀರ ಆರೋಪ ಮಾಡಿದ್ದು, ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ದೆಹಲಿ ಮುಖ್ಯಮಂತ್ರಿ Read more…

ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ : ನಿಜವಾಯ್ತು ‘ಬಾಬಾ ವಂಗಾ’ ನುಡಿದಿದ್ದ ಭವಿಷ್ಯ ..!

ಅಮೆರಿದ ಪೆನ್ಸಿಲ್ವೇನಿಯಾದಲ್ಲಿ ನಡೆದ ರ್ಯಾಲಿ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಾಯಗೊಂಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಜೀವಕ್ಕೆ ಅಪಾಯವಿದೆ ಎಂದು ಬಾಬಾ Read more…

BREAKING NEWS: ಭಾರಿ ಮಳೆ ಮುನ್ಸೂಚನೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜಿಲ್ಲೆಯ ಜನರು ತತ್ತರಿಸಿಹೋಗಿದ್ದಾರೆ. ಮಳೆಯಿಂದಾಗಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸನಗರ ತಾಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...