alex Certify Live News | Kannada Dunia | Kannada News | Karnataka News | India News - Part 4080
ಕನ್ನಡ ದುನಿಯಾ
    Dailyhunt JioNews

Kannada Duniya

ಹೃತಿಕ್ ಮೇಲೆ ಕಂಗನಾಗೆ ಇತ್ತಾ ಹೇಳತೀರದ ವ್ಯಾಮೋಹ…? ಅರ್ನಬ್ ಚಾಟ್‌ನಲ್ಲಿ ಬಹಿರಂಗವಾದ ವಿಷಯ ಏನು ಗೊತ್ತಾ…?

ವಾಟ್ಸಾಪ್‌ ಚಾಟ್‌ಗಳ ಸ್ಕ್ರೀನ್‌ಶಾಟ್‌ಗಳು ಲೀಕ್ ಆದ ಬಳಿಕ ಸುದ್ದಿಯಲ್ಲಿರುವ ರಿಪಬ್ಲಿಕ್ ಸುದ್ದಿವಾಹಿನಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿ, ಮತ್ತೊಮ್ಮೆ ಭಾರೀ ಚರ್ಚೆಯ ಕೇಂದ್ರ ಬಿಂದುವಾಗಿದ್ದಾರೆ. ಟಿಆರ್‌ಪಿ ಹಗರಣದಲ್ಲಿ ಅರ್ನಬ್ ಹೆಸರು Read more…

ಇವರುಗಳಿಗೆ ನೀಡೋಲ್ಲ ಕೊರೊನಾ ಲಸಿಕೆ….!

ಕೊರೊನಾ ವಿರುದ್ಧದ ಒಂದು ವರ್ಷಗಳ ಹೋರಾಟದ ಬಳಿಕ ಇದೀಗ ದೇಶದಲ್ಲಿ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ ತೋರಿಸಲಾಗಿದೆ. ಪ್ರಧಾನಿ ಮೋದಿ ಸೂಚನೆಯಂತೆ ದೇಶದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮೊದಲ Read more…

ಪ್ರತಿನಿತ್ಯ ಮದ್ಯ ಸೇವನೆ ಮಾಡುವ ಅಭ್ಯಾಸವಿದೆಯೇ..? ಹಾಗಾದ್ರೆ ಈ ಸುದ್ದಿಯನ್ನೊಮ್ಮೆ ಓದಿ

ಪ್ರತಿನಿತ್ಯ ನಿಯಮಿತ ಪ್ರಮಾಣದಲ್ಲಿ ಮದ್ಯ ಸೇವನೆ ಮಾಡುವ ಜನರೂ ಸಹ ಅನಿಯಮಿತ ಹೃದಯಬಡಿತದ ಸಮಸ್ಯೆಯನ್ನ ಎದುರಿಸುತ್ತಾರೆ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಯುರೋಪಿನ್​ ಹಾರ್ಟ್​ ಜರ್ನಲ್​​ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ, Read more…

ನಗು ತರಿಸುತ್ತೆ ಪಿಜ್ಜಾ ತಣ್ಣಗಾಗಿಸಲು ಈತ ಮಾಡಿದ ಪ್ಲಾನ್

ಆಗ ತಾನೆ ಓವನ್​​ನಿಂದ ತೆಗೆದ ಪಿಜ್ಜಾವನ್ನ ತಿನ್ನಬೇಕು ಅಂತಾ ನಿಮಗೆ ಆಸೆ ಆಯ್ತು ಅಂದುಕೊಳ್ಳಿ. ಆ ಪಿಜ್ಜಾ ತಣ್ಣಗಾಗೋಕೆ ನೀವು ಏನೇನು ಮಾಡ್ತಿರಾ..? ಅದು ತಣ್ಣವಾಗೋಕೆ ಕಾಯೋದು ಬಿಟ್ಟು Read more…

ಕೊರೋನಾ ಲಸಿಕೆ ಆಪ್: ಜನ ಸಾಮಾನ್ಯರಿಗೆ ಮುಖ್ಯ ಮಾಹಿತಿ

ನವದೆಹಲಿ: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ದೇಶಾದ್ಯಂತ ನಿನ್ನೆಯಿಂದ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ಲಸಿಕೆ ನಿರ್ವಹಣೆಗಾಗಿ ರೂಪಿಸಿರುವ ಕೋ -ವಿನ್ ಆಪ್ ಜನ ಸಾಮಾನ್ಯರಿಗೆ ಲಭ್ಯವಿರುವುದಿಲ್ಲ ಎಂದು Read more…

ʼಪಿಎಂ ಕೇರ‍್ಸ್ʼ‌ ಪಾರದರ್ಶಕತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಿವೃತ್ತ ಐಎಎಸ್ – ಐಪಿಎಸ್‌ ಅಧಿಕಾರಿಗಳು

ಪಿಎಂ-ಕೇರ‍್ಸ್‌ ನಿಧಿಯ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಎತ್ತಿರುವ ನಾಗರಿಕ ಸೇವೆಯ 100 ಮಂದಿ ಮಾಜಿ ಅಧಿಕಾರಿಗಳು, ಈ ಖಾತೆಯ ಮುಖಾಂತರ ನಡೆಯುವ ವ್ಯವಹಾರಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಕೋರಿದ್ದಾರೆ. Read more…

ಮೊದಲ ದಿನವೇ 1.91 ಲಕ್ಷ ಮಂದಿಗೆ ಕೋವಿಡ್ ಪ್ರತಿರೋಧಕ ಲಸಿಕೆ

ದೇಶದ ಅತಿ ದೊಡ್ಡ ಸಾಮೂಹಿಕ ಲಸಿಕಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ಕೊಟ್ಟಿದ್ದಾರೆ. ಕೋವಿಡ್‌-19 ವಿರುದ್ಧ ಹೋರಾಟ ಮಾಡುತ್ತಿರುವ ಮುಂಚೂಣಿ ಹೋರಾಟಗಾರರಿಗೆ ನಮನ ಸಲ್ಲಿಸುವ ಮೂಲಕ Read more…

BREAKING: ಲಾರಿ ಡಿಕ್ಕಿಯಾಗಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಲಾರಿ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಬಳಿ Read more…

ಶಾಕಿಂಗ್‌ ನ್ಯೂಸ್:‌ ಐಸ್‌ ಕ್ರೀಂ ನಲ್ಲಿ ಕೊರೊನಾ ವೈರಸ್‌ ಪತ್ತೆ

ಕೋವಿಡ್-19 ಪರೀಕ್ಷೆಯ ಬಗ್ಗೆ ಸಾಕಷ್ಟು ಅನುಮಾನಗಳು ಆಗಾಗ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗೆಗಿನ ಸತ್ಯಾಸತ್ಯತೆ ಕುರಿತಂತೆ ಭಾರೀ ಚರ್ಚೆಗಳಾಗುತ್ತಲೇ ಬಂದಿವೆ. ಇದಕ್ಕೆ ಪುಷ್ಟಿ ಕೊಡುವಂತೆ, ಚೀನಾದಲ್ಲಿ ಮೂರು Read more…

BIG NEWS: ಒಂದೇ ದಿನದಲ್ಲಿ 15 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆ – ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,52,274ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 15,144 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,05,57,985 ಕ್ಕೆ ಏರಿಕೆಯಾಗಿದೆ. ಕಳೆದ 24 Read more…

BIG NEWS: ಬರೋಬ್ಬರಿ 27 ಕಾರುಗಳನ್ನು ಕದ್ದಿದ್ದ ಖತರ್ನಾಕ್ ಕಳ್ಳರು ಪೊಲೀಸರ ಬಲೆಗೆ

ಬೆಂಗಳೂರು: ಬಾಡಿಗೆಗೆಂದು ಕಾರು ಪಡೆದು ವಂಚಿಸುತ್ತಿದ್ದ ಇಬ್ಬರು ಕಳ್ಳರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಎಂದು ಗುರುತಿಸಲಾಗಿದೆ. ಹೈಫೈ ಕಾರುಗಳೇ ಈ Read more…

ಕೊರೋನಾ ಲಸಿಕೆ ಪಡೆದವರಿಗೆ ಮುಖ್ಯ ಮಾಹಿತಿ: ಮದ್ಯಸೇವನೆ ಮಾಡಬೇಡಿ

ಬೆಂಗಳೂರು: ಕೊರೋನಾ ಲಸಿಕೆ ಪಡೆದವರು ಮದ್ಯ ಸೇವಿಸಬಾರದು ಎಂದು ಮಣಿಪಾಲ ಆಸ್ಪತ್ರೆಗಳ ಮುಖ್ಯಸ್ಥ ಡಾ. ಸುದರ್ಶನ್ ಬಲ್ಲಾಳ್ ಹೇಳಿದ್ದಾರೆ. ಲಸಿಕೆ ಎಷ್ಟುದಿನ ಎಷ್ಟು ಅವಧಿಯವರೆಗೆ ರೋಗ ನಿರೋಧಕ ಸಾಮರ್ಥ್ಯ Read more…

ಅಮಿತ್ ಶಾ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅಗೌರವ: ಕುಮಾರಸ್ವಾಮಿ ಆಕ್ರೋಶ

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಅನಾವರಣಗೊಳಿಸಿದ್ದಾರೆ. ಇವು ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿದ್ದು, ಕನ್ನಡದ Read more…

ಪತ್ನಿಯ ಅಶ್ಲೀಲ, ಫೋಟೋ ವಿಡಿಯೋ ತೆಗೆದು ಕಿರುಕುಳ

ಬೆಂಗಳೂರು: ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ತೆಗೆದು ಕಿರುಕುಳ ನೀಡಿ ಬೆದರಿಕೆ ಹಾಕುತ್ತಿದ್ದ ಗಂಡನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಫ್ರೆಜರ್ ಟೌನ್ ನಿವಾಸಿಯಾಗಿರುವ 39 ವರ್ಷದ ಮಹಿಳೆ Read more…

ಒಬ್ಬಂಟಿ ಯುವತಿ ಡಾನ್ಸ್‌ ಮಾಡುವಾಗ ಹಿಂಬದಿ ಇತ್ತು ದೆವ್ವ….!

ಮನೆಯಲ್ಲಿ ತಾನೊಬ್ಬಳೇ ಇರುವ ವೇಳೆ ಡ್ಯಾನ್ಸ್ ಮಾಡುತ್ತಾ ಟಿಕ್‌ಟಾಕ್ ವಿಡಿಯೋ ಮಾಡಿಕೊಳ್ಳುತ್ತಿದ್ದ ಯುವತಿಯೊಬ್ಬರು ಬ್ಯಾಕ್ ಗ್ರೌಂಡ್‌ನಲ್ಲಿ ಅನಿರೀಕ್ಷಿತವಾದದ್ದನ್ನೇನೋ ನೋಡಿ ದಂಗಾಗಿದ್ದಾರೆ. ಬ್ರಿಟನ್‌ನ ಚೋಲೆ ಹೆಸರಿನ ಈ ಟಿಕ್‌ಟಾಕ್ ಬಳಕೆದಾರಿಣಿ Read more…

RBI ಗರ್ವನರ್‌ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲು

ರಿಸರ್ವ್ ಬ್ಯಾಂಕ್ ಗವರ್ನರ್‌ ಶಕ್ತಿ ಕಾಂತ ದಾಸ್ ವಿರುದ್ಧ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ ಆರೋಪ ಹೊರಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ, Read more…

ಕೊರೊನಾ ಲಸಿಕೆಯ ಎರಡು ಡೋಸ್​ ನಡುವಿನ ಅಂತರದ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ವೈರಸ್​ ವಿರುದ್ಧ ಲಸಿಕೆಯ ಪರ್ವ ದೇಶದಲ್ಲಿ ಆರಂಭವಾಗಿದೆ. ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್​ ಲಸಿಕೆಗಳನ್ನ ದೇಶದ ಆರೋಗ್ಯ ಸಿಬ್ಬಂದಿ ಸ್ವೀಕರಿಸುತ್ತಿದ್ದಾರೆ. ಈ ನಡುವೆ Read more…

ರಾಮಮಂದಿರ ನಿರ್ಮಾಣಕ್ಕೆ ಮಾಜಿ ಶಾಸಕನಿಂದ 1 ಕೋಟಿ ರೂ. ದೇಣಿಗೆ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ 5 ಲಕ್ಷ ರೂಪಾಯಿ ದೇಣಿಗೆ ಘೋಷಣೆ ಮಾಡಿರುವ ಬೆನ್ನಲ್ಲೇ ಉತ್ತರ ಪ್ರದೇಶದ ರಾಯ್​ ಬರೇಲಿಯ ಬೈಸ್ವಾರಾ ಜಿಲ್ಲೆಯ ತೇಜ್​ Read more…

ಜನರಲ್ಲಿ ವಿಶ್ವಾಸ ಮೂಡಿಸಲು ಸ್ವತಃ ಕೊರೊನಾ ಲಸಿಕೆ ಸ್ವೀಕರಿಸಿದ ಸೀರಮ್ ಸಿಇಓ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಕೊರೊನಾ ಲಸಿಕೆ ಹಂಚಿಕೆಗೆ ಪ್ರಕ್ರಿಯೆಗೆ ಚಾಲನೆ ನೀಡಿದ ಕೆಲವೇ ಗಂಟೆಗಳ ಬಳಿಕ ಸೀರಮ್​ ಇನ್ಸ್​ಟಿಟ್ಯೂಟ್ ಸಿಇಒ ಆದರ್ ಪೂನವಾಲಾಗೆ ಕೋವಿಶೀಲ್ಡ್​ ಲಸಿಕೆಯ Read more…

ಶುಭ ಸುದ್ದಿ: ಜ್ಯೋತಿ ಸಂಜೀವಿನಿ ಆರೋಗ್ಯ ಸುರಕ್ಷಾ ಯೋಜನೆ ವಿಸ್ತರಣೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಯ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಪೌರಾಡಳಿತ ಸಚಿವ ಕೆ.ಸಿ. ನಾರಾಯಣ ಗೌಡ ಅವರು, ಜ್ಯೋತಿ ಸಂಜೀವಿನಿ ಆರೋಗ್ಯ Read more…

ಪ್ರಯಾಣಿಕರೊಂದಿಗೆ ಸಿಟಿ ಬಸ್‌ ಏರಿದ ಸ್ಲೋತ್….!

ನೀವು ವನ್ಯಜೀವಿಗಳ ಬಗ್ಗೆ ಬಹಳ ಆಸಕ್ತಿ ಉಳ್ಳವರಾಗಿದ್ದರೆ ಸ್ಲೋತ್​ ಎಂಬ ಪ್ರಾಣಿಯ ಬಗ್ಗೆ ನಿಮಗೆ ಬಹಳ ಚೆನ್ನಾಗೇ ಗೊತ್ತಿರುತ್ತೆ. ಸೋಂಬೇರಿ ಪ್ರಾಣಿಗಳಾದ ಇವು ಯಾವಾಗಲೂ ಮರಕ್ಕೆ ಉಲ್ಟಾ ನೇತು Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಉಚಿತ ಲಸಿಕೆ ನೀಡಲು ಚರ್ಚೆ

ಶಿವಮೊಗ್ಗ: ದೇಶಾದ್ಯಂತ ಕೊರೋನಾ ವಾರಿಯರ್ಸ್ ಗೆ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ನಿನ್ನೆ ಶಿವಮೊಗ್ಗದಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ ಉಚಿತ ಲಸಿಕೆ Read more…

ಗೃಹರಕ್ಷಕ ದಳದ ಸೇವೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಶಿವಮೊಗ್ಗ: ಜಿಲ್ಲಾ ಗೃಹರಕ್ಷಕದಳದ ಘಟಕಗಳಲ್ಲಿ ಖಾಲಿ ಇರುವ ಸೇವೆಗಳಿಗೆ ಆಯ್ಕೆಯಾಗುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜನವರಿ 19ರಂದು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ Read more…

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ‘ಉಚಿತ’ ಅಕ್ಕಿ, ಗೋಧಿಗೆ ಇನ್ಮುಂದೆ ‘ದರ’ ನಿಗದಿ..?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಪ್ರತಿ ಕೆಜಿಗೆ ಎರಡರಿಂದ ಮೂರು ರೂಪಾಯಿ ದರ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. Read more…

BPL ಕಾರ್ಡ್, ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್..?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಪ್ರತಿ ಕೆಜಿಗೆ ಎರಡರಿಂದ ಮೂರು ರೂಪಾಯಿ ದರ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. Read more…

ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ಜನರಿಗೆ ಡಿಜಿಟಲ್ ವೇದಿಕೆ ಸೃಷ್ಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ತಂತ್ರಜ್ಞಾನದ ಮೂಲಕ ಜನರ ಸಂಪರ್ಕಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಕೇಂದ್ರದ Read more…

ಯುವಕರಿಗೆ ಗುಡ್ ನ್ಯೂಸ್: ಬೈಕ್ ಖರೀದಿಗೆ 25 ಸಾವಿರ ರೂ. ಸಹಾಯಧನ

ಯಾದಗಿರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನ ಬೈಕ್ ಖರೀದಿಗೆ ಸಹಾಯ ಧನ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ.23 ರವರೆಗೆ ವಿಸ್ತರಿಸಲಾಗಿದೆ. Read more…

ಸಿಎಂ ಯಡಿಯೂರಪ್ಪರಿಗೆ ಅಮಿತ್ ಶಾ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ನಂತರ ನಡೆಯಲಿರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ Read more…

ಪೊಲೀಸ್ ಹುದ್ದೆಗೆ ನೇಮಕಾತಿ: ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಉಳಿದಿದ್ದ ಶೇಕಡ 23 ರಷ್ಟು ಹುದ್ದೆಗಳ ಭರ್ತಿ ಮಾಡಲು ಯೋಜನೆ ರೂಪಿಸಿದ್ದು ನಿರಂತರ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ಗೃಹ ಸಚಿವ Read more…

ಅಮೆರಿಕ ಅಧ್ಯಕ್ಷರ ಟೀಂಗೆ ಭಾರತ ಮೂಲದ ಮತ್ತೊಬ್ಬರ ನೇಮಕ, ಉನ್ನತ ಹುದ್ದೆಗೇರಿದ ಕಾಶ್ಮೀರದ 2 ನೇ ಮಹಿಳೆ

ಕಾಶ್ಮೀರ ಮೂಲದ ಸಮೀರಾ ಫಾಜಿಲಿ ಅವರು ಅಮೆರಿಕ ನೂತನ ಅಧ್ಯಕ್ಷ ಜೋ ಬೈಡನ್ ಅವರ ತಂಡವನ್ನು ಸೇರಿಕೊಂಡಿದ್ದಾರೆ. ಅಂದ ಹಾಗೆ, ಅನೇಕ ಭಾರತೀಯರಿಗೆ ಬೈಡೆನ್ ಆಡಳಿತದಲ್ಲಿ ಉನ್ನತ ಹುದ್ದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...