alex Certify Live News | Kannada Dunia | Kannada News | Karnataka News | India News - Part 4084
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲ್ಯದ ಚಿತ್ರದೊಂದಿಗೆ ತಾಯಿಗೆ ಹೃದಯಸ್ಪರ್ಶಿ ನೋಟ್ ಬರೆದ ಕಮಲಾ ಹ್ಯಾರೀಸ್

ಇನ್ನೊಂದೇ ವಾರದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಜೋ ಬಿಡೆನ್ ಹಾಗೂ ಕಮಲಾ ಹ್ಯಾರೀಸ್ ಅಮೆರಿಕದ ಅತ್ಯುನ್ನತ ಹುದ್ದೆಗಳನ್ನು ಅಧಿಕೃತವಾಗಿ ಅಲಂಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ತಮ್ಮ ಬಾಲ್ಯದ ದಿನಗಳ Read more…

SHOCKING NEWS: ಭಾರತದ ನಕ್ಷೆಯಲ್ಲಿ ಜಮ್ಮು-ಕಾಶ್ಮೀರವನ್ನೇ ಕೈಬಿಟ್ಟ ವಿಶ್ವ ಆರೋಗ್ಯ ಸಂಸ್ಥೆ

ಭಾರತದಿಂದ ಜಮ್ಮು & ಕಾಶ್ಮೀರ ಹಾಗೂ ಲಡಾಖ್​ ಪ್ರತ್ಯೇಕವಾಗಿರುವಂತಹ ನಕ್ಷೆಯನ್ನ ತೋರಿಸುವ ಮೂಲಕ ವಿಶ್ವ ಆರೋಗ್ಯ ಸಂಸ್ಥೆ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ವಿಶ್ವದಲ್ಲಿ ಕೊರೊನಾ ವೈರಸ್​ ಪ್ರಮಾಣವನ್ನ ತೋರಿಸುವ Read more…

ನಿಮಗೆ ನೀಡಲಾಗುವ ‘ಕೊರೊನಾ’ ಲಸಿಕೆ ಮಾಹಿತಿಯನ್ನು ಹೀಗೆ ತಿಳಿಯಿರಿ…!

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಶನಿವಾರದಿಂದ ಶುರುವಾಗಲಿದೆ. ಈಗಾಗಲೇ ರಾಜ್ಯಗಳಲ್ಲಿ ಡ್ರೈರನ್ ಕೂಡ ನಡೆದಿದೆ. ಲಸಿಕೆ ಹಾಕಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ. ಸರ್ಕಾರ ಕೋವಿಡ್ ಶೀಲ್ಡ್ ಹಾಗೂ ಕೋವಾಕ್ಸಿನ್ Read more…

ದೀರ್ಘಕಾಲ ಕುಳಿತು ಕೆಲಸ ಮಾಡುವವರಿಗೆ ಆರೋಗ್ಯ ಸಲಹೆ ನೀಡಿದ WHO

ಕೊರೊನಾದಿಂದಾಗಿ ಅನೇಕರು ಮನೆಯಲ್ಲಿ ಬಂಧಿಯಾಗಿದ್ದಾರೆ. ತುರ್ತು ಕೆಲಸಕ್ಕೆ ಮಾತ್ರ ಮನೆಯಿಂದ ಹೊರಗೆ ಹೋಗ್ತಿದ್ದಾರೆ. ಕಳೆದ 9 ತಿಂಗಳಿಂದ ಮನೆಯಲ್ಲಿರುವ ಜನರು ಮಾನಸಿಕ ಹಾಗೂ ದೈಹಿಕ ಅನಾರೋಗ್ಯಕ್ಕೊಳಗಾಗ್ತಿದ್ದಾರೆ. ಜನರ ಆರೋಗ್ಯವನ್ನು Read more…

ಕೊರೊನಾ ಲಸಿಕೆ ವಿತರಣೆಗೆ ನೆಟ್ಟಿಗರಿಂದ ತರಲೆ ಐಡಿಯಾ

ಪಾನಿಪುರಿಯೊಳಗೆ ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆಗಳನ್ನು ಇಟ್ಟುಕೊಟ್ಟರೆ ರಾತ್ರಿಯೊಳಗೆ ಇಡೀ ದೇಶದ ಜನರಿಗೆ ತಲುಪುತ್ತದೆ. ವಡಾ, ಪಾವ್ ಒಳಗೆ ಇಟ್ಟುಕೊಟ್ಟರೆ ಮಧ್ಯಾಹ್ನದೊಳಗೆ ಇಡೀ ಮುಂಬೈ ಜನರಿಗೆ ಲಸಿಕೆ ತಲುಪಿರುತ್ತದೆ. ಕೊರೋನಾ Read more…

ಯಡಿಯೂರಪ್ಪನವರ ಬದುಕು ಬಾಲನಾಗಮ್ಮನ ಕಥೆಯಂತಾಗಿದೆ – ಎಲ್ಲಾ ವಿಚಾರವನ್ನು ಪುಸ್ತಕ ರೂಪದಲ್ಲಿ ಹೊರತರುವೆ ಎಂದ ಹೆಚ್. ವಿಶ್ವನಾಥ್

ಬೆಂಗಳೂರು: 78 ವರ್ಷದ ಯಡಿಯೂರಪ್ಪನವರಿಗೆ ಅಧಿಕಾರದ ವ್ಯಾಮೋಹವಿರುವಾಗ 77 ವರ್ಷದ ನನಗೆ ಇರುವುದಲ್ಲಿ ತಪ್ಪೇನು? ಎಂದು ಬಿಜೆಪಿ ಎಂ ಎಲ್ ಸಿ ಹೆಚ್.ವಿಶ್ವನಾಥ್ ಮತ್ತೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ Read more…

ಕೊರೊನಾದಿಂದ ಚೇತರಿಸಿಕೊಂಡವರಿಗೆ ಶುಭ ಸುದ್ದಿ: ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೋವಿಡ್-19 ಸೋಂಕಿನಿಂದ ಚೇತರಿಕೆ ಕಂಡ ರೋಗಿಗಳ ದೇಹದಲ್ಲಿ ಈ ವೈರಾಣುವಿನ ವಿರುದ್ಧ ಎಂಟು ತಿಂಗಳ ಮಟ್ಟಿಗೆ ಹೋರಾಡಲು ರೋಗನಿರೋಧಕ ಶಕ್ತಿ ಉತ್ಪತ್ತಿಯಾಗಿರುತ್ತದೆ ಎಂದು ಹೊಸ ಸಂಶೋಧನೆಯೊಂದು ತಿಳಿಸಿದೆ. ವೈರಾಣುವಿನ Read more…

‘ನಮಾಮಿ ಗಂಗೆ’ ಎನ್ನಲಿದ್ದಾರೆ ಉ.ಪ್ರ. ಪ್ರೌಢಶಾಲಾ ವಿದ್ಯಾರ್ಥಿಗಳು

ಉತ್ತರ ಪ್ರದೇಶದ ಪ್ರೌಢಶಿಕ್ಷಣ ಮಂಡಳಿಯು ತನ್ನ ವಿದ್ಯಾರ್ಥಿಗಳಿಗೆ ಗಂಗಾ ನದಿಯ ಸಂರಕ್ಷಣೆಯ ಮಹತ್ವ ಹಾಗೂ ಆ ಬಗ್ಗೆ ದೇಶವಾಸಿಗಳಿಗೆ ಇರಬೇಕಾದ ಜವಾಬ್ದಾರಿಯ ಅರಿವು ಮೂಡಿಸಲು ಪಠ್ಯದಲ್ಲಿ ಈ ವಿಷಯ Read more…

ಮಮತಾ ಬ್ಯಾನರ್ಜಿಗೆ ಶನಿವಾರ ಶಾಕ್​ ಕೊಡ್ತಾರಾ ಸಂಸದೆ ಶತಾಬ್ದಿ ರಾಯ್​..!? ಸಂಚಲನಕ್ಕೆ ಕಾರಣವಾಯ್ತು ಫೇಸ್​ಬುಕ್ ಪೋಸ್ಟ್

ಮುಂದಿನ ತಿಂಗಳು 50 ತೃಣಮೂಲ ಶಾಸಕರು ವಿರೋಧ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್​ ಘೋಷ್​ ಹೇಳಿದ ಬೆನ್ನಲ್ಲೇ ಸಚಿವ ಜ್ಯೋತಿ ಪ್ರಿಯ ಮಲ್ಲಿಕ್​ Read more…

55 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವಕ್ಕಿಲ್ಲ ವಿದೇಶಿ ಗಣ್ಯರು

ಪ್ರತಿ ವರ್ಷ ಜನವರಿ 26 ರ ಗಣರಾಜ್ಯೋತ್ಸವದಂದು ವಿದೇಶಿ ಗಣ್ಯರನ್ನು ಆಹ್ವಾನಿಸಿ, ದಿಲ್ಲಿಯಲ್ಲಿ ರಾಷ್ಟ್ರ ಧ್ವಜಾರೋಹಣ ಹಾಗೂ ಪರೇಡ್ ನಡೆಸುವ ಪರಿಪಾಠ ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಈ ಬಾರಿ Read more…

BREAKING NEWS: ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ – 10 ಮಂದಿ ದುರ್ಮರಣ

ಧಾರವಾಡ: ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಬಳಿ ನಡೆದಿದೆ. ಜಿಲ್ಲೆಯ ಇಟ್ಟಿಗಟ್ಟಿ Read more…

ಶಾಸಕರ ಅಸಮಾಧಾನವನ್ನು ಬೀದಿಯಲ್ಲಿ ಸರಿಪಡಿಸಲು ಆಗಲ್ಲ: ಈಶ್ವರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಪ್ರತಿಪಕ್ಷ ಇಲ್ಲ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರು ತಮ್ಮಲ್ಲಿರುವ ಗೊಂದಲ ಸರಿಪಡಿಸಿಕೊಳ್ಳಲಿ. ಬಳಿಕ ರಾಜ್ಯದಲ್ಲಿ ವಿರೋಧ ಪಕ್ಷ ಇದೆಯೇ ಎಂಬುದನ್ನು ನೋಡೋಣ ಎಂದು ಸಚಿವ ಕೆ.ಎಸ್. Read more…

ಹುಟ್ಟುಹಬ್ಬದ ಆಚರಣೆಯಲ್ಲಿ ತಲ್ವಾರ್ ಹಿಡಿದು ಕುಣಿದು ಕುಪ್ಪಳಿಸಿದ ಯುವಕರು: 7 ಜನರ ಬಂಧನ

ಕಲಬುರ್ಗಿ: ಹುಟ್ಟುಹಬ್ಬದ ಆಚರಣೆ ವೇಳೆ ಯುವಕರ ಗುಂಪು ತಲ್ವಾರ್ ಹಿಡಿದು, ಹಾಡಿಗೆ ಸ್ಟೆಪ್ ಹಾಕಿ ಕುಣಿದು ಕುಪ್ಪಳಿಸಿದ್ದು, ಇದೀಗ 7 ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. Read more…

BREAKING NEWS: ಸ್ನಾತಕೋತ್ತರ ವೈದ್ಯಕೀಯ ಪದವಿಗೆ ‘ನೀಟ್’ ಪರೀಕ್ಷೆಗೆ ದಿನಾಂಕ ನಿಗದಿ

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶ ಪರೀಕ್ಷೆ(ನೀಟ್)ಗೆ ದಿನಾಂಕ ಪ್ರಕಟಿಸಲಾಗಿದ್ದು, ಏಪ್ರಿಲ್ 18 ರಂದು ಪರೀಕ್ಷೆ ನಡೆಯಲಿದೆ. ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶ ಪರೀಕ್ಷೆ 2021 ರ ಏಪ್ರಿಲ್ Read more…

BIG NEWS: 51 ದಿನಕ್ಕೆ ರೈತರ ಪ್ರತಿಭಟನೆ, 50 ರೈತರು ಸಾವು – ಇಂದು 9 ನೇ ಸಂಧಾನ ಸಭೆ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ 51 ನೇ ದಿನಕ್ಕೆ ಕಾಲಿಟ್ಟಿದೆ. ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಗಳಿಗೆ ತಡೆ ನೀಡಿದ್ದು, ಸಮಿತಿ Read more…

BIG NEWS: ಲಸಿಕೆ ಪಡೆದು ಅನಾರೋಗ್ಯ, ಅಡ್ಡಪರಿಣಾಮವಾದ್ರೆ ಕಂಪನಿಗಳಿಂದ ಪರಿಹಾರ ಕಡ್ಡಾಯ

ನವದೆಹಲಿ: ಲಸಿಕೆ ಅಡ್ಡಪರಿಣಾಮಗಳಿಗೆ ಉತ್ಪಾದನಾ ಕಂಪನಿಗಳೇ ಹೊಣೆಯಾಗಿದ್ದು, ಅವಘಡದ ಸಂದರ್ಭದಲ್ಲಿ ನಷ್ಟ ಪರಿಹಾರ ಪಾವತಿ ಕಡ್ಡಾಯವಾಗಿದೆ. ಕೊರೋನಾ ಲಸಿಕೆ ನೀಡಿದ ನಂತರ ಯಾವುದೇ ಅನಾರೋಗ್ಯ ಸಮಸ್ಯೆ ಉಂಟಾದಲ್ಲಿ ಕಂಪನಿಗಳು Read more…

BIG BREAKING: 6.2 ತೀವ್ರತೆಯ ಪ್ರಬಲ ಭೂಕಂಪಕ್ಕೆ ಇಂಡೋನೇಷ್ಯಾ ತತ್ತರ, ಕನಿಷ್ಠ ಮೂವರ ಸಾವು

ಜಕಾರ್ತಾ: ಇಂಡೋನೇಷ್ಯಾದ ಸುಲವೆಸಿ ದ್ವೀಪದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರೀ ಹಾನಿಯಾಗಿದೆ. ಆಸ್ಪತ್ರೆಯ ಕಟ್ಟಡವೊಂದು ಕುಸಿದು ಬಿದ್ದಿದೆ. ಕುಸಿದುಬಿದ್ದ ಕಟ್ಟಡದ ಅವಶೇಷಗಳಡಿ 12 ಕ್ಕೂ ಹೆಚ್ಚು Read more…

ಬರ್ಗರ್‌ ತಿನ್ನಲು 160 ಕಿಮೀ ಪಯಣಿಸಿ 200 ಪೌಂಡ್‌ ದಂಡ ತೆತ್ತ ಮಹಿಳೆ

ಮ್ಯಾಕ್‌ಡೊನಾಲ್ಡ್‌ ಬರ್ಗರ್‌‌ ತಿನ್ನಬೇಕು ಎಂಬ ಬಯಕೆಗೆ ಬಿದ್ದ ಬ್ರಿಟನ್‌ ಮಹಿಳೆಯೊಬ್ಬರು ತಮ್ಮ ಮೆಚ್ಚಿನ ಖಾದ್ಯವನ್ನು ಸವಿಯಲು ಲಾಕ್‌ಡೌನ್‌ ಉಲ್ಲಂಘನೆ ಮಾಡಿ 160 ಕಿಮೀ ಪ್ರಯಾಣ ಮಾಡಿದ ಕಾರಣಕ್ಕೆ 200 Read more…

ಸರ್ಪಂಚ್ – ಗ್ರಾ.ಪಂ. ಸದಸ್ಯರ ಸ್ಥಾನಗಳು ಹರಾಜಿಗೆ…!

ಚುನಾವಣಾ ಅಕ್ರಮಗಳು ಒಂದೆರಡು ಥರ ಇಲ್ಲ. ಪ್ರತಿ ಚುನಾವಣೆಯಲ್ಲೂ ಸಹ ಗೆಲ್ಲಲೇಬೇಕು ಎಂದು ದುಡ್ಡು-ಪ್ರಭಾವ ಹೆಚ್ಚಾಗಿರುವ ಮಂದಿ ಹೊಸ ಹೊಸ ಅಕ್ರಮ ಮಾರ್ಗಗಳನ್ನು ಹುಡುಕುತ್ತಲೇ ಇರುತ್ತಾರೆ. ಮಹಾರಾಷ್ಟ್ರದ ನಾಸಿಕ್ Read more…

BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 6 ಮಂದಿ ಸಾವು

ಧಾರವಾಡ: ಟೆಂಪೋ ಟ್ರಾವೆಲ್ಲರ್ ಗೆ ಟಿಪ್ಪರ್ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಸಮೀಪ ನಡೆದಿದೆ. ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಗೆ Read more…

ನಾಳೆ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಭದ್ರಾವತಿಗೆ ಭೇಟಿ ನೀಡುತ್ತಿದ್ದು, ಆರ್.ಎ.ಎಫ್. ಘಟಕದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ಹೊರಡುವ ಅಮಿತ್ ಶಾ 11-30 ಕ್ಕೆ ಬೆಂಗಳೂರಿನ Read more…

ಸಂಕ್ರಾಂತಿ ಹೊತ್ತಲ್ಲೇ ಸಾರಿಗೆ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಕೆಎಸ್ಆರ್ಟಿಸಿ ಸೇರಿ ಸಾರಿಗೆ ಸಿಬ್ಬಂದಿಗೆ ಅರ್ಧ ಸಂಬಳ ನೀಡಲಾಗುತ್ತಿದೆ. ಸರ್ಕಾರದ ಅನುದಾನ ನಿಲ್ಲಿಸಲಾಗಿದ್ದು, ನಿಗಮಗಳಿಂದಲೇ ವೇತನ ಪಾವತಿಗೆ ಸೂಚನೆ ನೀಡಲಾಗಿದೆ. 1.30 ಲಕ್ಷ ಅಧಿಕಾರಿಗಳು ಮತ್ತು ಸಿಬ್ಬಂದಿಗೆ Read more…

BIG NEWS: ಹೊಸ ಸಚಿವರಿಗೆ ಪ್ರಮುಖ ಖಾತೆ, ಹಳಬರ ಖಾತೆಯಲ್ಲಿ ಬದಲಾವಣೆ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ..?

ಬೆಂಗಳೂರು: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾದ 7 ಮಂದಿ ನೂತನ ಸಚಿವರಿಗೆ ಇನ್ನು ಖಾತೆ ಹಂಚಿಕೆ ಮಾಡಲಾಗಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 16, 17 Read more…

ಸಂಪುಟ ವಿಸ್ತರಣೆ ಬಳಿಕ ಭುಗಿಲೆದ್ದ ಅಸಮಾಧಾನ: ಸರ್ಕಾರಕ್ಕೆ ಕಂಟಕವಾಗಲಿದೆಯಾ ಸಿಡಿ…?

ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸಂಪುಟ ವಿಸ್ತರಣೆ ಮಾಡುತ್ತಿದ್ದಂತೆ ಸಚಿವ ಸ್ಥಾನ ವಂಚಿತ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಅದರಲ್ಲೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, Read more…

1 ಕೆಜಿ ಎಳ್ಳು ಎಣಿಸಿ ವಿಶ್ವದಾಖಲೆ ಬರೆದ ಯುವತಿ…!

ಯುವತಿಯೊಬ್ಬರು ವಿಶಿಷ್ಟ ದಾಖಲೆ ಮಾಡಿದ್ದಾರೆ. 1 ಕೆಜಿ ಎಳ್ಳು ಎಣಿಸಿ ಸಂಧ್ಯಾಶ್ರೀ ಎಂಬ ಈ ಯುವತಿ ಈಗ ಗೋಲ್ಡನ್ ಬುಕ್ ಅಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದ್ದಾರೆ. Read more…

ಜ. 31 ರಂದು ದೇಶಾದ್ಯಂತ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಲಸಿಕೆ ಅಭಿಯಾನ

ನವದೆಹಲಿ: ಪೋಲಿಯೊ ರೋಗ ನಿರೋಧಕ ಲಸಿಕೆ ಹಾಕುವ ರಾಷ್ಟ್ರೀಯ ಕಾರ್ಯಕ್ರಮವನ್ನು ಮರು ನಿಗದಿ ಮಾಡಲಾಗಿದೆ. ಜನವರಿ 31 ರಂದು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ನೀಡಲಾಗುವುದು. Read more…

‘ಆಧಾರ್ ಕಾರ್ಡ್’ ಹೊಂದಿದವರಿಗೆ ಮತ್ತೊಂದು ಸಿಹಿ ಸುದ್ದಿ: ಮೊಬೈಲ್ ಗೆ ನಂಬರ್ ಲಿಂಕ್ ಆಗಿದ್ರೆ ಲಸಿಕೆ ‘ಖಚಿತ’

ನವದೆಹಲಿ: ನಿಮ್ಮ ಆಧಾರ್ ಕಾರ್ಡ್ ನಿಮ್ಮ ಮೊಬೈಲ್ ಸಂಖ್ಯೆಗೆ ಜೋಡಣೆಯಾಗಿದೆಯೇ? ಜನವರಿ 16 ರ ನಂತರ ಇದು ಬಹಳ ಮುಖ್ಯವಾಗಿರುತ್ತದೆ ಎಂಬುದನ್ನು ಗಮನಿಸಿ. ಕೊರೋನಾ ವ್ಯಾಕ್ಸಿನೇಷನ್ ಗಾಗಿ ಫಲಾನುಭವಿಗಳನ್ನು ಆಧಾರ್ Read more…

ಬನ್ನಿ ಕಾಲೇಜಿಗೆ…..ಇಂದಿನಿಂದಲೇ ಪೂರ್ಣ ಪ್ರಮಾಣದಲ್ಲಿ ಕಾಲೇಜು ಆರಂಭ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಈಗಾಗಲೇ ಆರಂಭವಾಗಿವೆ. ಜನವರಿ 15 ರ ಇಂದಿನಿಂದ ಪದವಿ, ಸ್ನಾತಕೋತ್ತರ ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಆಫ್ ಲೈನ್ ತರಗತಿಗಳು ಶುರುವಾಗಲಿವೆ. Read more…

ಈ ನಗರದಲ್ಲಿ ಪ್ರತಿಯೊಬ್ಬ ಪ್ರವಾಸಿಗನ ಮೇಲೆ ಇಡಲಾಗುತ್ತೆ ಹದ್ದಿನ ಕಣ್ಣು…!

ಇಟಲಿಯ ವೆನಿಸ್​​​ನಲ್ಲಿ ಕೋವಿಡ್​​ ಸಾಂಕ್ರಾಮಿಕ ಬಳಿಕ ಪ್ರವಾಸೋದ್ಯಮದಲ್ಲಿ ಬಹಳಷ್ಟು ಬದಲಾವಣೆಗಳನ್ನ ಮಾಡಲಾಗಿದೆ. ನಿಮ್ಮ ಮೊಬೈಲ್​ನ್ನ ಟ್ರ್ಯಾಕ್​ ಮಾಡುವ ಮೂಲಕ ವೆನಿಸ್​ನ ಯಾವುದೇ ಮೂಲೆಯಲ್ಲಿ ಇದ್ದರೂ ನಿಖರವಾಗಿ ಚಲನವಲನಗಳನ್ನ ಅಳೆಯಲಾಗುತ್ತದೆ. Read more…

ಫೋಟೋಶಾಪ್ ಮಾಡಿ ನಗೆಪಾಟಲಿಗೀಡಾದ ಉ. ಪ್ರದೇಶ ಪೊಲೀಸರು…!

ಆರೋಪಿ ಹಾಗೂ ಕಾನ್​ಸ್ಟೇಬಲ್​ ಛಾಯಾಚಿತ್ರಕ್ಕೆ ಫೋಟೋ ಶಾಪಿಂಗ್​ ನಿಂದ ಮಾಸ್ಕ್ ಅಂಟಿಸುವ ಮೂಲಕ ಉತ್ತರ ಪ್ರದೇಶದ ಗೋರಖ್​ಪುರ ಪೊಲೀಸರು ಸೋಶಿಯಲ್​ ಮೀಡಿಯಾದಲ್ಲಿ ನಗೆಪಾಟಲಿಗೆ ಗುರಿಯಾಗಿದ್ದಾರೆ. ಅಮೆರಿಕವನ್ನ ಹೊರತುಪಡಿಸಿದ್ರೆ ಭಾರತದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...