alex Certify Live News | Kannada Dunia | Kannada News | Karnataka News | India News - Part 4086
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ತಡೆಗೆ ಮತ್ತೊಂದು ಹೆಜ್ಜೆ: ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ ನಾಳೆ

ಬೆಂಗಳೂರು: ನಾಳೆ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ವಿಡಿಯೋ ಕಾನ್ಫರೆನ್ಸ್ ನಲ್ಲಿ ವರ್ಚುಯಲ್ ಸಭೆ ನಡೆಸಲಿದ್ದಾರೆ. ಎಲ್ಲ Read more…

ಹಾಡಹಗಲೇ ತುಂಬು ಗರ್ಭಿಣಿ ಪತ್ನಿಗೆ ಗುಂಡು ಹಾರಿಸಿ ಕೊಂದ ಪತಿ….!

29 ವರ್ಷದ ತುಂಬು ಗರ್ಭಿಣಿಯನ್ನ ಪತಿ ಕೊಲೆ ಮಾಡಿದ ದಾರುಣ ಘಟನೆ ದೆಹಲಿಯ ನಿಜಾಮುದ್ದೀನ್​ನಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ 34 ವರ್ಷದ ಪತಿ ಮೊಹಮ್ಮದ್​ ವಾಸಿಮ್​​ ಬಂಧನವಾಗಿದೆ. Read more…

GOOD NEWS: ಕೊರೊನಾ ಗೆದ್ದ 92 ವರ್ಷದ ವೃದ್ಧೆ ಸೇರಿ ಒಂದೇ ಕುಟುಂಬದ 11 ಸದಸ್ಯರು

ಶಿವಮೊಗ್ಗ: ಇದು ಪ್ರತಿ ದಿನ ಕೊರೊನಾ ಸೋಂಕಿಗೆ ತುತ್ತಾದವರನ್ನು ನೋಡಿ ಅವರ ಸ್ಥಿತಿಯನ್ನು ಕಂಡು ಆತ್ಮ ಸ್ಥರ್ಯವೇ ಉಡುಗಿ ಹೋಗುತ್ತಿರುವ ಸಂದರ್ಭಲ್ಲಿರುವ ನಮ್ಮೆಲ್ಲರಿಗೂ ಧೈರ್ಯವನ್ನು ಹೆಚ್ಚಿಸುವ ಸ್ಟೋರಿ… ಕೊರೊನಾ Read more…

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಎಷ್ಟು ಮಂದಿ ಸಾವು..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 39,047 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 229 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಜಿಲ್ಲಾವಾರು ಮಾಹಿತಿ ಇಲ್ಲಿದೆ. ಬಾಗಲಕೋಟೆ 333, ಬಳ್ಳಾರಿ Read more…

ರಾಜ್ಯದಲ್ಲಿ ಕೊರೋನಾ ಮಹಾಸ್ಪೋಟದ ಹೊಸ ದಾಖಲೆ: ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ -ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 39,047 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು 229 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 15,036 ಸೋಂಕಿತರು ಮೃತಪಟ್ಟಿದ್ದಾರೆ. Read more…

BIG BREAKING NEWS: ಹಳೆ ದಾಖಲೆಗಳೆಲ್ಲ ಮತ್ತೆ ಉಡೀಸ್ -39047 ಜನರಿಗೆ ಸೋಂಕು, 229 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು, ಇವತ್ತು ಒಂದೇ ದಿನ 39.047 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇಂದು 229 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೂಡ ಕೊರೋನಾ Read more…

ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತದಿಂದ ಪಾರಾದ ಮಹಿಳೆಯರು….! ವಿಡಿಯೋ ವೈರಲ್​

ಮಹಿಳೆಯರಿಬ್ಬರು ಕಟ್ಟಡವೊಂದಕ್ಕೆ ಎಂಟ್ರಿ ಕೊಡುತ್ತಿದ್ದ ವೇಳೆ ಬಾಲ್ಕನಿ ಬಳಿ ಶೀಟ್​ ಕುಸಿದಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ರಷ್ಯಾದಲ್ಲಿ ನಡೆದ ಈ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ Read more…

ಲಾಕ್ ಡೌನ್: ನಿಷೇಧದ ನಡುವೆಯೂ ನಡೆದ ರಥೋತ್ಸವದಲ್ಲಿ ಅವಘಡ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮವೊಂದರಲ್ಲಿ ಲಾಕ್ ಡೌನ್ ನಡುವೆಯೂ ಜಾತ್ರೆ ನಡೆಸಲಾಗಿದೆ. ರಾಜ್ಯದಲ್ಲಿ ಜಾತ್ರೆ-ಉತ್ಸವ ನಡೆಸದಂತೆ ನಿಷೇಧ ಹೇರಿದ್ದರೂ ಬಸರಕೋಡದಲ್ಲಿ ಪವಾಡ ಬಸವೇಶ್ವರ ಜಾತ್ರೆಯ ರಥೋತ್ಸವ Read more…

ಆಹಾರ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡಲಿ; ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಪಡಿತರ ಅಕ್ಕಿ ಕೇಳಿದ ವ್ಯಕ್ತಿಯನ್ನು ಸಾಯುವಂತೆ ಹೇಳಿದ ಆಹಾರ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡಬೇಕೆಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಊಟಕ್ಕೆ Read more…

ರಾಜ್ಯದಲ್ಲಿ 14 ದಿನ ಲಾಕ್ ಡೌನ್: ರೈತರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದಲ್ಲಿ ಘೋಷಿಸಿರುವ 14 ದಿನಗಳ ಲಾಕ್ಡೌನ್‌‌ನಲ್ಲಿ ರೈತರಿಗಾಗಲಿ ಕೃಷಿ ಚಟುವಟಿಕೆಗಳಿಗಾಗಲಿ ಯಾವುದೇ ತೊಂದರೆಯಾಗದಿರಲೆಂದು ಕೃಷಿ ಇಲಾಖೆ ಮತ್ತೆ ಅಗ್ರಿವಾರ್ ರೂಮ್ ಆರಂಭಿಸಿದೆ. ಕಳೆದ ವರ್ಷ Read more…

BREAKING: ಲಾಕ್ ಡೌನ್ ನಡುವೆ ಗಾರ್ಮೆಂಟ್ಸ್ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಮತ್ತೆ ಪರಿಷ್ಕರಣೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಅವಕಾಶ ನೀಡಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ಗಾರ್ಮೆಂಟ್ಸ್ ಗಳನ್ನು ತೆರೆಯಲು ಸರ್ಕಾರ ಅವಕಾಶ Read more…

BIG NEWS: ಲಾಕ್ ಡೌನ್ ಮುಗಿವಷ್ಟರಲ್ಲಿ ಕೊರೋನಾಗೆ ಬ್ರೇಕ್ ಹಾಕಲು ಮಹತ್ವದ ಕ್ರಮ

ಬೆಂಗಳೂರು: ಲಾಕ್ಡೌನ್ ಮುಗಿಯುವಷ್ಟರಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಬಿಬಿಎಂಪಿ ಪ್ಲಾನ್ ಮಾಡಿಕೊಂಡಿದೆ. ಕೊರೊನಾ ಸೋಂಕು ತಡೆಯಲು ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಬಿಬಿಎಂಪಿ ಪ್ರಯೋಗ ಯಶಸ್ವಿಯಾದರೆ ಕೊರೊನಾ ಸೋಂಕು Read more…

ಕೊರೋನಾಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಗನ್ ಮ್ಯಾನ್ ಬಲಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ರಮೇಶ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ರಮೇಶ್ ಮೃತಪಟ್ಟಿದ್ದಾರೆ. 10 ವರ್ಷದಿಂದ Read more…

BIG NEWS: ‘ಆಕ್ಸಿಜನ್’ ಅಭಾವ ನೀಗಿಸಲು ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ – ಪೋರ್ಟೆಬಲ್ ಆಕ್ಸಿಜನ್ ಸಾಂದ್ರಕಗಳ ಪೂರೈಕೆಗೆ ಗ್ರೀನ್‌ ಸಿಗ್ನಲ್

ಪಿಎಂ ಕೇರ್​ ಫಂಡ್​​ನಿಂದ ದೇಶದಲ್ಲಿ 1 ಲಕ್ಷ ಪೋರ್ಟಬಲ್​ ಆಕ್ಸಿಜನ್​ ಸಾಂದ್ರಕ​ಗಳ ಪೂರೈಕೆಗೆ ಪ್ರಧಾನಿ ನರೇಂದ್ರ ಮೋದಿ ಅಸ್ತು ಎಂದಿದ್ದಾರೆ.‌ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ Read more…

ಕಾಂಟ್ಯಾಕ್ಟ್​ ಲೆನ್ಸ್​ ತೆಗೆಯಲು ಅತ್ಯಂತ ಸುಲಭ ವಿಧಾನ ಪರಿಚಯಿಸಿದ ಯುವತಿ….!

ಕಾಂಟ್ಯಾಕ್ಟ್ ಲೆನ್ಸ್​ನ್ನು ಹಾಕೋದು ಹಾಗೂ ತೆಗೆಯೋದು ಸುಲಭದ ಕೆಲಸವಂತೂ ಇಲ್ಲ. ಕೆಲವೊಮ್ಮೆ ಈ ಲೆನ್ಸ್​ಗಳನ್ನ ತೆಗೆಯುವ ಭರದಲ್ಲಿ ಕಣ್ಣಿಗೆ ಹಾನಿ ಮಾಡಿಕೊಳ್ಳುವಂತಹ ಉದಾಹರಣೆಗಳನ್ನೂ ಕಂಡಿದ್ದೇವೆ. ಯಾರಿಗೆ ಬೇಕಾದರೂ ಸೂಕ್ತವಾದ Read more…

BIG NEWS: ಇಂತವರನ್ನು ಸಂಪುಟದಿಂದ ಮೊದಲು ಒದ್ದು ಹೊರ ಹಾಕಬೇಕು; ಸಚಿವ ಕತ್ತಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಪಡಿತರ ಅಕ್ಕಿ ಕೇಳಿದ ವ್ಯಕಿಗೆ ಆಹಾರ ಸಚಿವ ಉಮೇಶ್ ಕತ್ತಿ ಸತ್ತು ಹೋಗುವಂತೆ ಹೇಳಿರುವುದು ಖಂಡನೀಯ. ಆಹಾರ ಸಚಿವರಾಗಿ ಇಂತಹ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ Read more…

ಬರೋಬ್ಬರಿ 213 ಅಡಿ ಎತ್ತರದಲ್ಲಿದ್ದ ವೇಳೆ ಹಾಳಾದ ರೋಲ್​ಕಾಸ್ಟರ್.​..! ವಿಡಿಯೋ ವೈರಲ್​

ಬರೋಬ್ಬರಿ 213 ಅಡಿ ಎತ್ತರದಲ್ಲಿದ್ದ ವೇಳೆ ರೋಲ್​ಕಾಸ್ಟರ್​​​ ಹಾಳಾದ ಕಾರಣ ಬ್ರಿಟನ್​​ನ ಪಾರ್ಕ್​ಗೆ ಬಂದ ಪ್ರವಾಸಿಗರು ಮುಗಿಲೆತ್ತರದಿಂದ ಕೆಳಗೆ ಇಳಿದ್ದಾರೆ. ರೋಲ್​ಕಾಸ್ಟರ್​ ತುತ್ತ ತುದಿಯಲ್ಲಿದ್ದ ವೇಳೆ ಹಾಳಾಗಿದೆ. 1994ರಲ್ಲಿ Read more…

ಗರ್ಭಿಣಿ ಎಂಬುದನ್ನೇ ಅರಿಯದ ಮಹಿಳೆಯಿಂದ ಅವಳಿ ಮಕ್ಕಳಿಗೆ ಜನ್ಮ…!

ತಾನು ಗರ್ಭಿಣಿ ಎಂಬುದರ ಬಗ್ಗೆ ಅರಿವೇ ಇಲ್ಲದ ಮಹಿಳೆಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ ವಿಚಿತ್ರ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಅನ್ನಿ ತುಪೌ ಎಂಬವರು ತಾನು ಆರು ತಿಂಗಳ Read more…

ಮತ ಎಣಿಕಾ ಕೇಂದ್ರಕ್ಕೆ ಹೋಗುವ ಅಭ್ಯರ್ಥಿಗೆ ಕೋವಿಡ್ ನೆಗೆಟಿವ್​ ರಿಪೋರ್ಟ್ ಕಡ್ಡಾಯ:‌ ಚುನಾವಣಾ ಆಯೋಗದ ಖಡಕ್‌ ಸೂಚನೆ

ಎರಡು ಡೋಸ್​ ಲಸಿಕೆಗಳನ್ನ ಪಡೆಯದ ಹಾಗೂ ಕೊರೊನಾ ನೆಗೆಟಿವ್​ ರಿಪೋರ್ಟ್ ಹೊಂದಿರದ ಅಭ್ಯರ್ಥಿಗಳಿಗೆ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಇಲ್ಲ ಎಂದು ಚುನಾವಣಾ ಆಯೋಗ ಕೇಳಿದೆ. ಚುನಾವಣಾ ಆಯೋಗ Read more…

BIG NEWS: ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಿಎಂ ಯಡಿಯೂರಪ್ಪ ವಿಷಾದ

ಬೆಂಗಳೂರು: ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸತ್ತು ಹೋಗು ಎಂದಿದ್ದ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ. ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ Read more…

BIG NEWS: ತಮ್ಮ ಉತ್ತರ ಸಮರ್ಥಿಸಿಕೊಂಡ ಆಹಾರ ಸಚಿವ

ಬೆಳಗಾವಿ: ಪಡಿತರ ಅಕ್ಕಿ ಕಡಿಮೆ ನೀಡುತ್ತಿರುವುದನ್ನು ಪ್ರಶ್ನಿಸಿದ ವ್ಯಕ್ತಿಗೆ ಸತ್ತು ಹೋಗು ಎಂದು ಹೇಳಿದ್ದ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸಚಿವರು Read more…

ಮಾನಸಿಕ ಒತ್ತಡ ಹೆಚ್ಚಾದಂತೆ ಈ ಮಹಿಳೆ ಕೈ ಬೆರಳು ಹೀಗಾಗುತ್ತಂತೆ….!

ಮಹಿಳೆಯೊಬ್ಬಳು ತನ್ನ ಕೈ ಬೆರಳುಗಳು ಇದ್ದಕ್ಕಿದ್ದಂತೆ ಬೆಳ್ಳಗಾಗಿಬಿಡುವ ವಿಚಿತ್ರ ಸ್ಥಿತಿಯ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದು ಇದೇ ವಿಚಾರಕ್ಕೆ ಭಾರೀ ಸುದ್ದಿಯಾಗ್ತಿದ್ದಾರೆ. ಅಂದ ಹಾಗೆ ಇದು ಬಿಳಿ ತೊನ್ನು Read more…

BIG NEWS: ಪಡಿತರ ಅಕ್ಕಿ ಕೇಳಿದ್ದಕ್ಕೆ ಜನರಿಗೆ ಸತ್ತು ಹೋಗಿ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಬೆಳಗಾವಿ: ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ದರ್ಪ, ದುರಹಂಕಾರ ಮತ್ತೊಮ್ಮೆ ಬಯಲಾಗಿದೆ. ಲಾಕ್ ಡೌನ್ ನಂತಹ ಸಂಕಷ್ಟದ ಸಂದರ್ಭದಲ್ಲಿಯೂ ಅಕ್ಕಿ ಕಡಿಮೆ ಕೊಡುತ್ತಿದ್ದೀರಾ Read more…

ʼಅದೃಷ್ಟʼಕ್ಕಾಗಿ ವಿಮಾನದ ಇಂಜಿನ್‌ ಒಳಗೆ ನಾಣ್ಯ ತೂರಿದ ಭೂಪ….!

ಜೀವನದಲ್ಲಿ ಒಮ್ಮೆಯಾದರೂ ವಿಮಾನಯಾನ ಮಾಡಬೇಕು ಅನ್ನೋ ಕನಸು ಅನೇಕರಿಗೆ ಇರುತ್ತೆ. ಮೊದಲನೇ ಬಾರಿಗೆ ವಿಮಾನ ಏರಿದಾಗಲಂತೂ ಭಯ ಹಾಗೂ ಖುಷಿ ಒಟ್ಟೊಟ್ಟಿಗೆ ಇರುತ್ತೆ. ಅನೇಕರು ವಿಮಾನಯಾನ ಕೈಗೊಳ್ಳುವ ಮುನ್ನ Read more…

BIG NEWS: ಇದಕ್ಕಿಂತ ಗಂಭೀರ ಸ್ಥಿತಿ ಇನ್ನೇನಾಗಬೇಕು…? ಸಿ.ಟಿ. ರವಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ಕೊರೊನಾ ಎರಡನೇ ಅಲೆಯನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಇಂದು ಪ್ರಧಾನಿ ಮೋದಿ ಜಾಗದಲ್ಲಿ ಇನ್ಯಾರೋ ಇದ್ದಿದ್ದರೆ ಪರಿಸ್ಥಿತಿ ಇದಕ್ಕಿಂತ ಗಂಭೀರವಾಗಿರುತ್ತಿತ್ತು ಎಂದಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ Read more…

ಜನರ ಸಾವು ನೋವಿಗೆ ಕೇಂದ್ರ – ರಾಜ್ಯ ಸರ್ಕಾರಗಳ ನಿರ್ಲಕ್ಷ್ಯವೇ ಕಾರಣ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಕೊರೊನಾ ಎರಡನೇ ಅಲೆಯಲ್ಲಿ ಸಾವು – ನೋವು ಹೆಚ್ಚಾಗಲು ಸರ್ಕಾರಗಳೇ ಕಾರಣ ಎಂದು ವಿಪಕ್ಷ Read more…

ಕೋವಿಡ್ ಕರ್ಫ್ಯೂ ಹಿನ್ನೆಲೆ; ಊರಿಗೆ ಹೊರಟಿದ್ದ ನಾಲ್ವರ ದುರ್ಮರಣ

ಬಳ್ಳಾರಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ 14 ದಿನಗಳ ಕೋವಿಡ್ ಕರ್ಫ್ಯೂ ಆರಂಭವಾಗುತ್ತಿದ್ದಂತೆ ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಬೆಂಗಳೂರಿನಲ್ಲಿದ್ದ ಹಲವರು ಗಂಟು Read more…

ಪಿಪಿಇ ಕಿಟ್​ ಧರಿಸಿ ಮದುವೆ ದಿಬ್ಬಣದ ಎದುರು ಕುಣಿದು ಕುಪ್ಪಳಿಸಿದ ಆಂಬುಲೆನ್ಸ್ ಚಾಲಕ..!

ದೇಶದಲ್ಲಿ ಕಳೆದ ವರ್ಷದಿಂದ ಕೊರೊನಾ ವೈರಸ್​ ಜನರ ನಿದ್ದೆಗೆಡಿಸಿದ್ದು ಜನರ ಜೀವವನ್ನ ಕಾಪಾಡಲು ಆರೋಗ್ಯ ಸಿಬ್ಬಂದಿ ಇನ್ನಿಲ್ಲದ ಶ್ರಮ ಪಡ್ತಿದ್ದಾರೆ. ಆರೋಗ್ಯ ಸಿಬ್ಬಂದಿಯೂ ಸಹ ಮಾನಸಿಕವಾಗಿ ಹಾಗೂ ದೈಹಿಕವಾಗಿ Read more…

ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಇಲ್ಲಿ ಸಿಗುತ್ತೆ ಹಣ..!

ಜನರಲ್ಲಿ ಕೊರೊನಾ ಲಸಿಕೆ ಸ್ವೀಕಾರವನ್ನ ಉತ್ತೇಜಿಸುವ ಸಲುವಾಗಿ ಅಮೆರಿಕದ ರಾಜ್ಯವೊಂದು ಕೋವಿಡ್ ಲಸಿಕೆ ಹಾಕಿಕೊಂಡವರಿಗೆ ಬಹುಮಾನ ನೀಡುತ್ತಿದೆ. ವೆಸ್ಟ್​ ವರ್ಜಿನಿಯಾ ಎಂಬಲ್ಲಿ ಕೋವಿಡ್​ ಲಸಿಕೆ ಹಾಕಿಸಿಕೊಂಡ 16 ರಿಂದ Read more…

23ಕ್ಕಿಳಿದ ಆಕ್ಸಿಜನ್, 30 ಕೆ.ಜಿ. ತೂಕ ಕಳೆದುಕೊಂಡ್ರೂ ಕೊರೊನಾ ಯುದ್ಧ ಗೆದ್ದ ವ್ಯಕ್ತಿ..!

ಕೊರೊನಾ ಬಂದವರೆಲ್ಲ ಸಾಯುತ್ತಾರೆಂಬ ಭಯವಿದೆ. ಜೊತೆಗೆ ಆಕ್ಸಿಜನ್ ಮಟ್ಟ ಕಡಿಮೆಯಾಗ್ತಿದ್ದಂತೆ ಅವ್ರ ಬದುಕಿನ ಭರವಸೆ ಬಿಡಲಾಗುತ್ತದೆ. ಆದ್ರೆ ಮಾನಸಿಕವಾಗಿ ಸದೃಢವಾಗಿದ್ದು, ಸರಿಯಾದ ಚಿಕಿತ್ಸೆ ಸಿಕ್ಕಿದಲ್ಲಿ ಕೊರೊನಾ ಗೆಲ್ಲುವುದು ಕಷ್ಟವಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...