alex Certify Live News | Kannada Dunia | Kannada News | Karnataka News | India News - Part 4087
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹಿತ ತಂಗಿ ಮೇಲೆಯೇ ಅತ್ಯಾಚಾರವೆಸಗಿ ವಿಡಿಯೋ ಮಾಡಿದ ಪಾಪಿ ಅಣ್ಣ..!

ಪಾಪಿ ಸಹೋದರನೊಬ್ಬ ತನ್ನ ವಿವಾಹಿತ ತಂಗಿಯ ಮೇಲೆಯೇ ಅತ್ಯಾಚಾರವೆಸೆಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಆರೋಪಿ ಅತ್ಯಾಚಾರ ನಡೆಸುತ್ತಿದ್ದ ವೇಳೆ ಆತನ ಸ್ನೇಹಿತ ವಿಡಿಯೋ ಚಿತ್ರೀಕರಿಸಿದ್ದಾನೆ Read more…

ಶುಭ ಸುದ್ದಿ: ಪಾಸ್ಪೋರ್ಟ್ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಪಾಸ್ ಪೋರ್ಟ್ ಗಾಗಿ ಅರ್ಜಿ ಸಲ್ಲಿಸಿ ಕಾಯುವುದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ಪಾಸ್ಪೋರ್ಟ್ ಪ್ರಾದೇಶಿಕ ಕಚೇರಿ ಪಾಸ್ ಪೋರ್ಟ್ ಮೇಳ ಹಮ್ಮಿಕೊಂಡಿದೆ. ಜನವರಿ 30 ರಂದು ಶನಿವಾರ Read more…

BIG NEWS: ಬೆಂಗಳೂರಿಗೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು: ಬೆಂಗಳೂರಿಗೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ. ಐಎಎಫ್ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ಮೇಖ್ರಿ ಸರ್ಕಲ್ ಸಮೀಪದ ಇಂಡಿಯನ್ ಏರ್ ಫೋರ್ಸ್ ಸೆಂಟರ್ ನಲ್ಲಿ ನಡೆಯಲಿರುವ Read more…

ಬಿಗ್ ನ್ಯೂಸ್: ಸಚಿವ ಸ್ಥಾನ ವಂಚಿತರಿಗೆ ಸಿಹಿ ಸುದ್ದಿ, ಸಂಪುಟ ಪುನಾರಚನೆ ಮಾಹಿತಿ ನೀಡಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿ 7 ಮಂದಿ ನೂತನ ಸಚಿವರು ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಸಂಪುಟ ಪುನಾರಚನೆ ಪ್ರಕ್ರಿಯೆ ದೊಡ್ಡಮಟ್ಟದಲ್ಲಿ Read more…

BIG NEWS: ವಿಶ್ವದ ಅತಿದೊಡ್ಡ ಲಸಿಕೆ ನೀಡಿಕೆ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಜನವರಿ 16 ರಿಂದ ಲಸಿಕೆ ವಿತರಿಸಲು ಕೊನೆ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಅದೇ ದಿನ ಲಸಿಕೆ ಮಾಹಿತಿ ಅಪ್ಲೋಡ್ ಮಾಡುವ Read more…

ಜನವರಿ 28 ರಿಂದ ವಿಧಾನಮಂಡಲ ಅಧಿವೇಶನ, ಮಾರ್ಚ್ ನಲ್ಲಿ ಬಿ.ಎಸ್.ವೈ. ಬಜೆಟ್

ಬೆಂಗಳೂರು: ಜನವರಿ 28 ರಿಂದ ಫೆಬ್ರವರಿ 5 ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

BIG NEWS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನಾಗೇಶ್ ಗೆ ಮಹತ್ವದ ಹುದ್ದೆ

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅಬಕಾರಿ Read more…

BIG NEWS: ಏರ್ಪೋರ್ಟ್ ನಲ್ಲೇ ಆಘಾತಕಾರಿ ಘಟನೆ, ಹಿಮದ ದಿಬ್ಬಕ್ಕೆ ವಿಮಾನ ಡಿಕ್ಕಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು

ಶ್ರೀನಗರ: ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಹಿಮದ ದಿಬ್ಬಕ್ಕೆ ಡಿಕ್ಕಿ ಹೊಡೆದಿದ್ದು, ನಂತರ ಪೈಲೆಟ್ ಸುರಕ್ಷಿತವಾಗಿ ವಿಮಾನವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೆಹಲಿಯಿಂದ Read more…

ಹಕ್ಕಿ ಜ್ವರದ ಭೀತಿ ಹಿನ್ನೆಲೆ ರಾಷ್ಟ್ರ ರಾಜಧಾನಿಯಲ್ಲಿ ಕೋಳಿ ಮಾಂಸ ಮಾರಾಟ ನಿರ್ಬಂಧ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಕ್ಕಿ ಜ್ವರದ ಪ್ರಕರಣಗಳು ಅತಿಯಾದ ಹಿನ್ನೆಲೆ ಉತ್ತರ ಹಾಗೂ ದಕ್ಷಿಣ ದೆಹಲಿಯ ಮಹಾನಗರ ಪಾಲಿಕೆಯು ಆಯಾ ಪ್ರದೇಶಗಳಲ್ಲಿ ಕೋಳಿ ಮಾರಾಟವನ್ನ ನಿಷೇಧಿಸಿವೆ. ಮೊಟ್ಟೆ ಹಾಗೂ Read more…

ತಪ್ಪಿದ ಸಚಿವ ಸ್ಥಾನ: ‘ಹಳ್ಳಿಹಕ್ಕಿ’ಗೆ ಸಾ.ರಾ. ಮಹೇಶ್ ಟಾಂಗ್

ಚಾಮರಾಜನಗರ: ಇಂದು ನಡೆದ ಸಂಪುಟ ವಿಸ್ತರಣೆಯಲ್ಲಿ ಹೆಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಅವರು, ವಿಶ್ವನಾಥ್ Read more…

BIG NEWS: ಸಚಿವ ಸ್ಥಾನ ಸಿಗದಿದ್ದಕ್ಕೆ ಕೆರಳಿದ ಮತ್ತೊಬ್ಬ ಶಾಸಕ

ಬೆಂಗಳೂರು: ಸಂಪುಟಕ್ಕೆ 7 ಸಚಿವರು ಸೇರ್ಪಡೆಯಾಗಿರುವ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಹೆಚ್. ವಿಶ್ವನಾಥ್, ಯತ್ನಾಳ್, ಅಭಯ ಪಾಟೀಲ್ ಬೆನ್ನಲ್ಲೇ ಇದೀಗ ಮತ್ತೋರ್ವ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು Read more…

BIG NEWS: ಹಕ್ಕಿಜ್ವರ ಹಿನ್ನೆಲೆ, ಕೋಳಿ ಮಾರಾಟ ನಿಷೇಧ: ಹೋಟೆಲ್ ಗಳಲ್ಲೂ ಮೊಟ್ಟೆ, ಚಿಕನ್ ಬ್ಯಾನ್

ನವದೆಹಲಿ: ಹಕ್ಕಿಜ್ವರ ಹಿನ್ನೆಲೆಯಲ್ಲಿ ದೆಹಲಿಯ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ ಕೋಳಿ ಮಾರಾಟ ನಿಷೇಧಿಸಲಾಗಿದೆ. ಅಲ್ಲದೇ, ರೆಸ್ಟೋರೆಂಟ್ ಗಳಲ್ಲಿ ಮೊಟ್ಟೆ ಮತ್ತು ಕೋಳಿ ಖಾದ್ಯಗಳನ್ನು ಬ್ಯಾನ್ ಮಾಡಲಾಗಿದೆ. ದೆಹಲಿ Read more…

ಏಕಕಾಲದಲ್ಲಿ ಅತಿ ಹೆಚ್ಚು ವೀಕ್ಷಕರನ್ನ ಹೊಂದುವ ಮೂಲಕ ದ ಗ್ರೆಫ್​ಜಿ ದಾಖಲೆ..!

ದ ಗ್ರೆಫ್​ ಜಿ ಎಂಬ ಸ್ಪ್ಯಾನಿಷ್​ ಸ್ಟ್ರೀಮರ್ ಏಕಕಾಲದಲ್ಲಿ ಹೆಚ್ಚು ವೀಕ್ಷಕರನ್ನ ಹೊಂದುವ ಮೂಲಕ ಹೊಸ ದಾಖಲೆ ಬರೆದಿದೆ. ಸೋಮವಾರ ಮಧ್ಯಾಹ್ನ ದ ಗ್ರೆಫ್​ ಜಿ ಏಕಕಾಲದಲ್ಲಿ 2.4 Read more…

BIG NEWS: ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ, ಸಿಎಂ ಯಡಿಯೂರಪ್ಪ ವಿರುದ್ಧ 15 ಶಾಸಕರ ಅಸಮಾಧಾನ

ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 15 ಕ್ಕೂ ಹೆಚ್ಚು ಶಾಸಕರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ Read more…

ದೆಹಲಿ ಜನತೆಗೆ ಉಚಿತ ಲಸಿಕೆ ಒದಗಿಸಲು ರಾಜ್ಯ ಸರ್ಕಾರ ಸಿದ್ದ ಎಂದ ಕೇಜ್ರಿವಾಲ್​

ದೆಹಲಿ ಜನತೆಗೆ ಕೇಂದ್ರ ಸರ್ಕಾರ ಕೊರೊನಾ ಲಸಿಕೆಗಳನ್ನ ಉಚಿತವಾಗಿ ನೀಡಬೇಕೆಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಆಗ್ರಹಿಸಿದ್ದಾರೆ.‌ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ವಿತರಣೆ ಮಾಡಿ ಎಂದು ನಾನು Read more…

ಕೃಷಿ ಕಾಯ್ದೆಗೆ ಸುಪ್ರೀಂ ತಡೆ ನಡುವೆಯೂ ಟ್ರಾಕ್ಟರ್‌ ಪರೇಡ್‌ ಗೆ ರೈತರ ಸಿದ್ದತೆ

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆಗೆ ತಾತ್ಕಾಲಿಕ ಬ್ರೇಕ್​ ಹಾಕಿರುವ ಸುಪ್ರಿಂ ಕೋರ್ಟ್​ ಕೃಷಿ ಮಸೂದೆ ಬಗ್ಗೆ ಚರ್ಚೆ ನಡೆಸಲು ಸಮಿತಿಯ ಸದಸ್ಯರಾಗುವಂತೆ ರೈತರಿಗೆ ಕೇಳಿದೆ. ಈ ನಡುವೆ Read more…

ಜಾಲತಾಣದಲ್ಲಿ ವೈರಲ್ ಆಯ್ತು ಹಳೆ ಗೆಳೆಯರ ಮುದ್ದಾಟದ ವಿಡಿಯೋ

ಜಾಲತಾಣವು ಮುದ್ದಾದ ಪ್ರಾಣಿಗಳ ಚಿಣ್ಣಾಟದ ಖನಿ. ಅಂತಹುದೇ ಮುದ್ದಾದ ವಿಡಿಯೋವೊಂದು ವೈರಲ್ ಆಗಿದ್ದು, 14 ಸೆಕೆಂಡಿನ ಈ ವಿಡಿಯೋವನ್ನು ಬರೋಬ್ಬರಿ 2.2 ದಶಲಕ್ಷ ಮಂದಿ ವೀಕ್ಷಿಸಿದ್ದಾರೆ. ಹೊಂಬಣ್ಣದ ಮೇಲ್ಮೈ Read more…

ರಾಜ್ಯ ಸಚಿವ ಸಂಪುಟ ವಿಸ್ತರಣೆ: 7 ಸಚಿವರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 7 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ Read more…

ದಂಗಾಗಿಸುವಂತಿದೆ ಉತ್ತರ ಪ್ರದೇಶದ ಲೇಡಿ ಡಾನ್‌ ಕಥೆ

ಅಪರೂಪದ ಪ್ರಕರಣವೊಂದರಲ್ಲಿ ಮಹಿಳಾ ಡಾನ್​ ಗೀತಾ ತಿವಾರಿಯ ಅಪರಾಧಗಳ ಇತಿಹಾಸದ ಪುಟವನ್ನ ಗೋರಖ್​ಪುರ ಪೊಲೀಸರು ತೆರೆದಿದ್ದಾರೆ. ಕೊಲೆ ಯತ್ನ ಪ್ರಕರಣದಲ್ಲಿ ನವೆಂಬರ್​ನಲ್ಲಿ ಡಿಯೋರಿಯಾ ಜೈಲಿನಲ್ಲಿ ತಿವಾರಿಯ ವಿರುದ್ಧ ಗೂಂಡಾ Read more…

ಜಾಲತಾಣದಲ್ಲಿ ಪರಿಚಿತಳಾದವಳನ್ನು ನೋಡಲು ವಿಮಾನದಲ್ಲಿ ಹೋಗಿ ಪೋಷಕರಿಗೆ ಸಿಕ್ಕಿಬಿದ್ದ ಯುವಕ

ಜಾಲತಾಣದಲ್ಲಿ ಪರಿಚಿತಳಾದ ಬಾಲಕಿಯ ನೋಡಲು ಹೋಗಿ ಯುವಕನೊಬ್ಬ ಸಂಕಷ್ಟಕ್ಕೆ ಸಿಲುಕಿದ್ದಾನೆ. ಉತ್ತರ ಪ್ರದೇಶ ಮೂಲದ ಸಲ್ಮಾನ್ (21) ಬೆಂಗಳೂರಿನಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ. ಜಾಲತಾಣದಲ್ಲಿ ಉತ್ತರ ಪ್ರದೇಶದ Read more…

ಗಾಂಧಿ ಪುತ್ಥಳಿ ಮೇಲೆ ಬಿಜೆಪಿ ಬಾವುಟ: ಎಡಪಕ್ಷಗಳಿಂದ ಪ್ರತಿಭಟನೆ

ಕೇರಳದಲ್ಲಿ ಮಹಾತ್ಮ ಗಾಂಧೀಜಿ ಪುತ್ಥಳಿ ಮೇಲೆ ಬಿಜೆಪಿ ಬಾವುಟ ಹಾರಾಡಿದ್ದನ್ನು ಖಂಡಿಸಿ ಡಿವೈಎಫ್ಐ, ಸಿಪಿಐಎಂ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇತ್ತೀಚೆಗಷ್ಟೇ ನಡೆದಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Read more…

ಶ್ವಾನದ ಮೇಲೆ ಅತ್ಯಾಚಾರವೆಸಗಿದ್ದವನು ಜೈಲುಪಾಲು

ಕಳೆದ ವರ್ಷದ ಜುಲೈನಲ್ಲಿ ಹೆಣ್ಣು ಬೀದಿ ನಾಯಿ ಮೇಲೆ ಅತ್ಯಾಚಾರವೆಸಗಿದ್ದ 40 ವರ್ಷದ ವ್ಯಕ್ತಿಗೆ ಥಾಣೆ ಕೋರ್ಟ್​ 6 ತಿಂಗಳ ಜೈಲು ಶಿಕ್ಷೆ ಹಾಗೂ 1000 ರೂಪಾಯಿ ದಂಡ Read more…

ಸಮುದ್ರ ಜೀವಿ ಬೆನ್ನ ಮೇಲೆ ಟ್ರಂಪ್​ ಹೆಸರು ಬರೆದ ಕಿಡಿಗೇಡಿ

ಅಮೆರಿಕದ ಫ್ಲೋರಿಡಾದಲ್ಲಿ ಗುರುತಿಸಲ್ಪಟ್ಟಿರುವ ಸಮುದ್ರ ಜೀವಿಯ ಬೆನ್ನಿನ ಮೇಲೆ ಟ್ರಂಪ್​ ಎಂದು ಕೆತ್ತಲಾದ ಹೃದಯವಿದ್ರಾವಕ ವಿಡಿಯೋವೊಂದು ವೈರಲ್​ ಆಗಿದೆ. ಈ ಕ್ಲಿಪ್​ ಎಲ್ಲೆಡೆ ವ್ಯಾಪಕವಾಗಿ ಶೇರ್​ ಆಗುತ್ತಿದ್ದಂತೆಯೇ ಅಮೆರಿಕ Read more…

ಉತ್ತರಾಯಣ ಸಂದರ್ಭದಲ್ಲಿ ಹಾರಾಡಲಿದೆ ಮೋದಿ ಗಾಳಿಪಟ

ರಾಜಕೋಟ್: ರಾಜಸ್ಥಾನದ ರಾಜಕೋಟ್ ನಲ್ಲಿ ಉತ್ತರಾಯಣ-2021 ಹಬ್ಬದ ಮಾರುಕಟ್ಟೆ ವ್ಯಾಪಾರ ಜೋರಾಗಿ ನಡೆದಿದೆ. ಅಪರೂಪದ ಸಂದೇಶ ಗಣ್ಯರ ಫೋಟೋಗಳಿರುವ ಗಾಳಿಪಟಗಳು ಗಮನ ಸೆಳೆಯುತ್ತಿವೆ. ಕೋವಿಡ್ -19 ಮುಂಜಾಗೃತಾ ಕ್ರಮವಾಗಿ Read more…

ಜ.16ರಂದು ಕೊರೊನಾ ಲಸಿಕೆ ಅಭಿಯಾನಕ್ಕೆ ಮೋದಿ ಚಾಲನೆ

ಕೊರೊನಾ ವಿರುದ್ಧ ಹೋರಾಟ ಮುಂದುವರೆದಿದೆ.ಭಾರತದಲ್ಲಿ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ಜನವರಿ 16ರಿಂದ ಶುರುವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಜನವರಿ 16ರಂದು ಬೆಳಿಗ್ಗೆ 11 ಗಂಟೆಗೆ ಈ ಅಭಿಯಾನಕ್ಕೆ ಚಾಲನೆ Read more…

ಬ್ರಾ ವಿಚಾರಕ್ಕೆ ಜಗಳವಾಡಿದ ಪತ್ನಿಯಿಂದ ಡಿವೋರ್ಸ್​ಗೆ ಡಿಮ್ಯಾಂಡ್..!

ಸಣ್ಣ ಸಣ್ಣ ವಿಚಾರಕ್ಕೆ ಡಿವೋರ್ಸ್​ ತೆಗೆದುಕೊಂಡ ಅದೆಷ್ಟೂ ದಂಪತಿಯ ಕತೆಯನ್ನ ನಾವು ಕೇಳಿದ್ದೇವೆ. ಚೀನಾದಲ್ಲೂ ದಂಪತಿ ನಡುವೆ ಬ್ರಾ ವಿಚಾರಕ್ಕಾಗಿ ಶುರುವಾದ ಜಗಳ ಡಿವೋರ್ಸ್​ವರೆಗೆ ಹೋಗಿ ತಲುಪಿದೆ. ತನ್ನ Read more…

BIG BREAKING: ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಯತ್ನಾಳ್ ಹೇಳಿಕೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಚಿವ ಸ್ಥಾನದಿಂದ ವಂಚಿತರಾದ ಶಾಸಕರು ಬಿಜೆಪಿ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ Read more…

ಕೊರೊನಾ ಎಫೆಕ್ಟ್: ಸೆಕ್ಸ್ ವಿಷ್ಯದಲ್ಲಿ ಜಾರಿಯಾಗಿದೆ ಈ ನಿಯಮ

ಕೊರೊನಾ ಬಿಕ್ಕಟ್ಟು ವಿಶ್ವದ ಚಿತ್ರಣವನ್ನು ಬದಲಿಸಿದೆ. ಕೊರೊನಾ ವಿರುದ್ಧ ಹೋರಾಡಲು ದೇಶಗಳು ತಮ್ಮದೇ ರೀತಿಯ ಮಾರ್ಗಸೂಚಿಗಳನ್ನು ಜಾರಿಗೆ ತಂದಿವೆ. ಆರೋಗ್ಯ ಸಚಿವಾಲಯಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡ್ತಿವೆ. Read more…

ಚಾರಿಟೇಬಲ್ ಟ್ರಸ್ಟ್ ಸಹಾಯದಿಂದ ಮನೆ ಸೇರಿದ ಮಾನಸಿಕ ಅಸ್ವಸ್ಥ

ಹೈದ್ರಾಬಾದ್: 2016 ರಲ್ಲಿ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ರಾಜೇಶ್ ಮರಳಿ ತನ್ನ ಕುಟುಂಬವನ್ನು ಸೇರಿದ್ದಾನೆ.‌ ಸೋಮವಾರ ಆತನನ್ನು ಕರೆತರಲಾಗಿದ್ದು, ಜ. 13 ರಂದು ನಿಯಮಾನುಸಾರ ಹಸ್ತಾಂತರ Read more…

ಯಡಿಯೂರಪ್ಪ ವಿರುದ್ಧ ಹೊಸ ಬಾಂಬ್ ಸಿಡಿಸಿದ ಯತ್ನಾಳ್: ಬ್ಲಾಕ್ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಎಂದು ಗಂಭೀರ ಆರೋಪ

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪನವರಿಗೆ ನೈತಿಕತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...