alex Certify Live News | Kannada Dunia | Kannada News | Karnataka News | India News - Part 4090
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼ ಸಾಮಾನ್ಯ ಲಕ್ಷಣವಿರುವವರು ಮನೆಯಲ್ಲಿ ಮಾಡಿ ಈ ಕೆಲಸ

ದೇಶದಲ್ಲಿ ಕ್ಷಣ ಕ್ಷಣಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ಹೆಚ್ಚಾಗ್ತಿದ್ದಂತೆ ಬೆಡ್, ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಸಾಮಾನ್ಯ ಲಕ್ಷಣವುಳ್ಳ ಕೊರೊನಾ ಸೋಂಕಿತರು ಮನೆಯಲ್ಲಿಯೇ ಕೊರೊನಾ ಗುಣಪಡಿಸಿಕೊಳ್ಳುತ್ತಿದ್ದಾರೆ. ಐದರಲ್ಲಿ Read more…

ಆಕ್ಸಿಜನ್ ಕೊರತೆ ಹೆಚ್ಚುತ್ತಿದ್ದರೂ ಸರ್ಕಾರ ‘ಆಲ್ ಇಸ್ ವೆಲ್’ ಎಂಬ ಭ್ರಮೆ ಮೂಡಿಸುತ್ತಿದೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಬೆನ್ನಲ್ಲೇ ಆಕ್ಸಿಜನ್ ಕೊರತೆ ಕೂಡ ಹೆಚ್ಚುತ್ತಿದೆ ರೋಗಿಗಳು ಸಾಯುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದೆ ಎಂದು ಮಾಜಿ ಸಚಿವ ಯು.ಟಿ. Read more…

BIG NEWS: ಆಸ್ಪತ್ರೆಗಳಿಗೆ ಬರಬೇಡಿ ಮನೆಯಲ್ಲೇ ಐಸೋಲೇಟ್ ಆಗಿ ಎಂದ ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ಕೊರೊನಾ ಸೋಂಕಿನ ಅಬ್ಬರ ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಈಗ ಕೊರೊನಾ 2ನೇ ಅಲೆ ಮಾತ್ರ ಇದೆ. ಇದು ಇನ್ನೂ 30-40 ದಿನಗಳ ವರೆಗೆ ಇರುತ್ತದೆ. ಆದರೆ ಬೇರೆ Read more…

BIG NEWS: 24 ಗಂಟೆಯಲ್ಲಿ 3,52,991 ಜನರಲ್ಲಿ ಕೊರೊನಾ ಸೋಂಕು ದೃಢ; 2,812 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಸತತ 5ನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ. ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,52,991 Read more…

ತಡರಾತ್ರಿ ದುರಂತ: ಆಕ್ಸಿಜನ್ ಕೊರತೆಯಿಂದ ನಾಲ್ವರು ಸಾವು –ಕೋಲಾರ ಆಸ್ಪತ್ರೆಯಲ್ಲಿ ಘಟನೆ, ಸಂಬಂಧಿಕರ ಆರೋಪ

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಆಕ್ಸಿಜನ್ ಸಮಸ್ಯೆ ಉಂಟಾಗಿದ್ದು ಮಹಿಳೆಯರು ಸೇರಿ ನಾಲ್ವರು ಕೊನೆಯುಸಿರೆಳೆದಿದ್ದಾರೆ. ಐಸಿಯು ವಾರ್ಡ್ ನಲ್ಲಿ ಆಕ್ಸಿಜನ್ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮತ್ತೊಂದು ಶಾಕ್: ಕೊರೋನಾ ಸಂಕಷ್ಟದ ಹೊತ್ತಲ್ಲೇ ಶುಲ್ಕ ಹೆಚ್ಚಳದ ಬರೆ…?

ಬೆಂಗಳೂರು: ಕೊರೋನಾ ಸಂಕಷ್ಟದ ಹೊತ್ತಲ್ಲೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಕೆಲವು ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ಕೊರೋನಾ ಕಾರಣದಿಂದ ಶಾಲೆಗಳು ಬಂದ್ Read more…

ಹೆಣ್ಮಕ್ಳೆ ಸ್ಟ್ರಾಂಗು ಗುರು……ಮಹಿಳೆಯರಲ್ಲಿ ರೋಗನಿರೋಧಕ ಶಕ್ತಿ ಅಧಿಕ

ಮುಂಬೈನಲ್ಲಿ ಮಹಿಳೆಯರಲ್ಲಿ ರೋಗನಿರೋಧಕ ಶಕ್ತಿ ಅಧಿಕವಾಗಿ ಕಂಡುಬಂದಿದೆ ಎಂದು ವರದಿಯೊಂದು ಹೇಳಿದೆ. ದೇಶಾದ್ಯಂತ ಕೊರೋನಾ ವೈರಸ್ ಎರಡನೇ ಅಲೆ ತೀವ್ರವಾಗಿದ್ದು, ಮುಂಬೈನಲ್ಲಿ ಪರಿಸ್ಥಿತಿ ಕೈಮೀರಿದೆ. ಸಿರೋ ಸಮೀಕ್ಷೆಯಲ್ಲಿ ಮುಂಬೈನಲ್ಲಿ Read more…

BIG NEWS: ಆಕ್ಸಿಜನ್ ಅಭಾವದ ಆತಂಕದಲ್ಲಿದ್ದ ಭಾರತಕ್ಕೆ ಆನೆ ಬಲ

ನ್ಯೂಯಾರ್ಕ್: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಏರಿಕೆಯಾಗಿದೆ. ಸೋಂಕಿತರಿಗೆ ಅಗತ್ಯವಾದ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಆಕ್ಸಿಜನ್ ಭಾರಿ ಅಭಾವದಿಂದ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತಕ್ಕೆ Read more…

‘ವೀಕೆಂಡ್ ಕರ್ಫ್ಯೂ’ ಮಧ್ಯೆ ಕೊರೊನಾ ಸೋಂಕಿತ ರಸ್ತೆಗೆ ಬಂದಾಗ……

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ದಾಖಲೆಯ ಸಂಖ್ಯೆಯಲ್ಲಿ ಸೋಂಕಿತರೂ ಪ್ರತಿನಿತ್ಯ ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಇದರ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. Read more…

ಬಿಗ್ ನ್ಯೂಸ್: ಉಚಿತವಾಗಿ ಲಸಿಕೆ ನೀಡಲು ರಾಜಸ್ಥಾನ, ಪಂಜಾಬ್ ನಿರ್ಧಾರ -ರಾಜ್ಯದಲ್ಲೂ ಇಂದು ತೀರ್ಮಾನ

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ರಾಜಸ್ಥಾನ ಮತ್ತು ಪಂಜಾಬ್ ರಾಜ್ಯ ಸರ್ಕಾರಗಳು 18 ರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ Read more…

ವರನಿಗೆ ಕೊರೋನಾ, ಪಿಪಿಇ ಕಿಟ್ ಧರಿಸಿ ಬಂದ ವಧು – ಕೋವಿಡ್ ಆಸ್ಪತ್ರೆಯಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ಕೇರಳದ ಅಲಪ್ಪುಜ ಜಿಲ್ಲೆಯ ಶರತ್ ಮತ್ತು ಅಭಿರಾಮಿ ಅವರು ತಿರುವನಂತಪುರಂನ ಕೋವಿಡ್ ಆಸ್ಪತ್ರೆಯಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಿರುವನಂತಪುರದ ಕೋವಿಡ್ ಆಸ್ಪತ್ರೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಸಮ್ಮುಖದಲ್ಲೇ ಶರತ್ ಮತ್ತು Read more…

ಉಚಿತ ಪಡಿತರ ವಿತರಣೆಯಂತಹ ಪುಕ್ಸಟ್ಟೆ ಸೌಲಭ್ಯ ನೀಡುವುದು ಸರಿಯಲ್ಲ: ವಿಜಯ ಸಂಕೇಶ್ವರ

ಹುಬ್ಬಳ್ಳಿ: ಉಚಿತವಾಗಿ ಪಡಿತರ ನೀಡುವುದರಿಂದ ಕಾರ್ಮಿಕರು ಕೆಲಸಕ್ಕೆ ಬಾರದೆ ಉತ್ಪಾದನೆ ವಲಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಉದ್ಯಮಿ ವಿಜಯ ಸಂಕೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಮಾತನಾಡಿದ Read more…

BIG NEWS: ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ ಜಾರಿಗೆ ಇಂದು ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಇಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸುಗ್ರೀವಾಜ್ಞೆ ಜಾರಿ ಮೂಲಕ ಕಡ್ಡಾಯ ಮತ್ತು Read more…

BIG NEWS: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಏಪ್ರಿಲ್ 28 ರಿಂದ Read more…

BIG NEWS: ರಾಜ್ಯದಲ್ಲಿ ವಾರ ಪೂರ್ತಿ ಕರ್ಫ್ಯೂ ಮುಂದುವರಿಕೆ ಬಗ್ಗೆ ಇಂದು ನಿರ್ಧಾರ –ಹೊಸ ಮಾರ್ಗಸೂಚಿ ರಿಲೀಸ್..?

ಬೆಂಗಳೂರು: ರಾಜ್ಯದಲ್ಲಿ ಮೇ 4 ರವರೆಗೆ ಕಠಿಣ ನಿಯಮ ಮುಂದುವರೆಸುವ ಸಾಧ್ಯತೆ ಇದೆ. ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದ್ದು, ಸೋಂಕು ತಡೆ ಉದ್ದೇಶದಿಂದ ಮೇ 4 Read more…

ಗುಡ್ ನ್ಯೂಸ್: ಕೋವಿಡ್ ರೋಗಿಗಳಿಗೆ ‘ಆಯುಷ್ಮಾನ್ ಭಾರತ್’ ಯೋಜನೆಯಡಿ ಚಿಕಿತ್ಸೆ

ಶಿವಮೊಗ್ಗ: ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತದೆ. ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ Read more…

ಕೊರೋನಾ ಲಸಿಕೆ, 18 -45 ವರ್ಷದ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಕೋವಿನ್ ನಲ್ಲಿ ನೋಂದಣಿ ಕಡ್ಡಾಯ

ನವದೆಹಲಿ: ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ನ ಮೂರನೇ ಹಂತ ಮೇ 1 ರಿಂದ ಆರಂಭವಾಗಲಿದ್ದು, 18 ರಿಂದ 45 ವರ್ಷದೊಳಗಿನ ಫಲಾನುಭವಿಗಳು ಲಸಿಕೆ ಪಡೆಯಲು ಕೋವಿನ್ ಅಪ್ಲಿಕೇಶನ್ ನಲ್ಲಿ Read more…

BIG NEWS: ಬೆಚ್ಚಿಬೀಳಿಸುವಂತಿದೆ ಸೋಂಕಿನ ಸುನಾಮಿ; ಹಳೆ ದಾಖಲೆಗಳೆಲ್ಲ ಮತ್ತೆ ಉಡೀಸ್ -34804 ಜನರಿಗೆ ಸೋಂಕು, 2.62 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವೇ ಆಗಿದ್ದು, ಒಂದೇ ದಿನ 34,804 ಜನರಿಗೆ ಸೋಂಕು ತಗುಲಿದೆ. ಇವತ್ತು ಒಂದೇ ದಿನ 143 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 14,426 Read more…

ಸಾವಿನ ಸುನಾಮಿ, ಸ್ಮಶಾನಗಳಾದ ಪಾರ್ಕ್; ಕೊರೋನಾ ಭೀಕರತೆ ಬಿಂಬಿಸುವಂತಿದೆ ಅಂತ್ಯಸಂಸ್ಕಾರದ ದೃಶ್ಯಗಳು

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ತೀವ್ರ ಏರಿಕೆ ಕಂಡಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರಿ ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ Read more…

ಕೊರೋನಾ ಗೆದ್ದು ಮನೆಗೆ ಬಂದವನಿಗೆ ಖುಲಾಯಿಸಿದ ಅದೃಷ್ಟ: ಬರೋಬ್ಬರಿ 5 ಕೋಟಿ ರೂ. ಬಹುಮಾನ

ಥಾಣೆ: ಕೊರೋನಾ ಸೋಂಕಿನಿಂದ ಗುಣಮುಖನಾದ ವ್ಯಕ್ತಿಯೊಬ್ಬರಿಗೆ ಲಾಟರಿಯಲ್ಲಿ ಬರೋಬ್ಬರಿ 5 ಕೋಟಿ ರೂಪಾಯಿ ಬಹುಮಾನ ಬಂದಿದೆ. ಮಹಾರಾಷ್ಟ್ರದ ಥಾಣೆ ದಿವಾ ನಿವಾಸಿ ರಾಜಕಾಂತ್ ಪಾಟೀಲ್ ಅವರಿಗೆ 5 ಕೋಟಿ Read more…

ಬೆಂಗಳೂರಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಗೆ ಗುಂಡೇಟು

ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ರೌಡಿಶೀಟರ್ ದಿನೇಶ್ ಅಲಿಯಾಸ್ ಕ್ರೇಜಿ ಕ್ರೂಸ್ ಕಾಲಿಗೆ ಗುಂಡೇಟು ಬಿದ್ದಿದೆ. ಅಶೋಕ ನಗರ ಠಾಣೆಯ ಇನ್ಸ್ ಪೆಕ್ಟರ್ ಭರತ್ Read more…

BIG BREAKING NEWS: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಏಪ್ರಿಲ್ 28 ರಿಂದ Read more…

BIG NEWS: ರಾಜ್ಯದಲ್ಲಿ ವಾರಪೂರ್ತಿ ಕರ್ಫ್ಯೂ ಮುಂದುವರಿಕೆ, ಲಾಕ್ಡೌನ್ ಜಾರಿ ಬಗ್ಗೆ ನಾಳೆ ನಿರ್ಧಾರ: ಸಚಿವ ಶೆಟ್ಟರ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮೇ 4 ರವರೆಗೆ ಕಠಿಣ ನಿಯಮ ಮುಂದುವರೆಯಲಿದೆ. ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಮೇ 4 ರವರೆಗೂ ಮುಂದುವರೆಯಲಿದ್ದು, ರಾಜ್ಯದಲ್ಲಿ ಕರ್ಫ್ಯೂ ಮುಂದುವರೆಸುವ, ಲಾಕ್ಡೌನ್ Read more…

ರಾಜ್ಯದ 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕುಳಿತಿದ್ದೀರಿ…….? ಅವರನ್ನು ದೆಹಲಿಗೆ ಅಟ್ಟಿ ಪ್ರಧಾನಿ ಮನೆ ಮುಂದೆ ಧರಣಿಗೆ ಕೂರಿಸಿ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯದ ಜನತೆಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಇದೀಗ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಾಯಿ ಬಡಾಯಿಯನ್ನು Read more…

BIG NEWS: ಒಂದೇ ಕುಟುಂಬದ 32 ಜನರಿಗೆ ಕೊರೊನಾ ಸೋಂಕು

ಕೊಡಗು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಕ್ಕೆ ಜನರು ತತ್ತರಿಸುತ್ತಿದ್ದು, ಈಗಾಗಲೇ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಇಲ್ಲದೇ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಮನೆ ಮನೆಗಳಲ್ಲೂ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದು, ಕುಟುಂಬ Read more…

BIG NEWS: ರಾಜ್ಯದಲ್ಲಿ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ; ಮಹಾರಾಷ್ಟ್ರ ಸಚಿವರಿಂದ ಮಹತ್ವದ ಘೋಷಣೆ

ಮುಂಬೈ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿದ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದಲ್ಲಿ ರಾಜ್ಯದ ಜನತೆಗೆ ಉಚಿತ ಲಸಿಕೆ ನೀಡಲು Read more…

ಬೆಲೆ ಏರಿಕೆ ಮಾಡಿ ಜನ ಲಸಿಕೆ ಪಡೆಯದಂತೆ ಮಾಡಿದ ಮೋದಿ; ಅಡಗಿ ಕುಳಿತ ಬಿಜೆಪಿ ಸಂಸದರು- ಟೀಕಾ ಉತ್ಸವ್ ನಂತಹ ಬಡಾಯಿ ಬಿಟ್ಹಾಕಿ ಉಚಿತವಾಗಿ ಲಸಿಕೆ ನೀಡಿ: ಸಿದ್ಧರಾಮಯ್ಯ

ಲಸಿಕೆ ಪಡೆಯುವುದನ್ನು ಪ್ರೋತ್ಸಾಹಿಸ ಬೇಕಾದ ಕೇಂದ್ರ ಬಿಜೆಪಿ ಸರ್ಕಾರ ಅದರ ಬೆಲೆ ಏರಿಕೆ ಮಾಡಿ ಜನತೆ ಲಸಿಕೆ ಪಡೆಯದಂತೆ ಮಾಡಲು ಹೊರಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. Read more…

ಪಡಿತರ ಅಕ್ಕಿ ಕಡಿತಗೊಳಿಸಿ ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆ ಸ್ಥಗಿತಗೊಳಿಸಬೇಡಿ; ಸಂಕಷ್ಟದ ಹೊತ್ತಲ್ಲಿ 10 ಕೆಜಿ ಅಕ್ಕಿ ಕೊಡಿ: ಸಿದ್ದರಾಮಯ್ಯ

ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವು ಜಿಲ್ಲೆಗಳಲ್ಲಿ ತಿಂಗಳಿಗೆ 5 ಕೆಜಿ ಅಕ್ಕಿ ಬದಲು 2 ಕೆಜಿ ನೀಡುತ್ತಿದೆ. ಮುಖ್ಯಮಂತ್ರಿಯವರೇ ಅನ್ಯಾಯ ತಕ್ಷಣ ಸರಿಪಡಿಸಿ Read more…

10 ನೇ ತರಗತಿ ಪರೀಕ್ಷೆ ರದ್ದು: ಫಲಿತಾಂಶ ಕುರಿತಾಗಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ -CBSE ಗೆ ಶಾಲೆಗಳಿಂದ ಆಂತರಿಕ ಮೌಲ್ಯಮಾಪನ ವಿವರ ಸಲ್ಲಿಕೆ

ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಭಾರಿ ಪ್ರಮಾಣದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಸಿಬಿಎಸ್ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. 10 ನೇ ತರಗತಿ Read more…

ಕೊರೋನಾ ತಡೆಗೆ ಮತ್ತೊಂದು ಮಹತ್ವದ ಕ್ರಮ: ಚಿಕಿತ್ಸೆಗೆ ಟೆಲಿ ಕಾಲಿಂಗ್ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ 300 ಟನ್ ಆಕ್ಸಿಜನ್ ಇದೆ ಎಂದು ಆರೋಗ್ಯ ಸಚಿವ ಡಾ.ಕೆ, ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಿನ್ನೆ 800 ಟನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...