alex Certify Live News | Kannada Dunia | Kannada News | Karnataka News | India News - Part 4092
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ವರದಿ ʼಪಾಸಿಟಿವ್ʼ ಬರ್ತಿದ್ದಂತೆ ಯುವಕ ಮಾಡಿದ್ದಾನೆ ಇಂತ ಕೆಲಸ…!

ದೆಹಲಿಯ ಜಗತ್‌ಪುರಿ ಪ್ರದೇಶದಲ್ಲಿ ಕೊರೊನಾ ಪಾಸಿಟಿವ್ ವ್ಯಕ್ತಿಯೊಬ್ಬ ವೈದ್ಯೆ ಹಾಗೂ ನರ್ಸ್ ಮೇಲೆ ಹಲ್ಲೆ ನಡೆಸಿದ್ದಾನೆ. ಘಟನೆ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಯುವಕ ಹಿಂದಿನ ದಿನ ಸರ್ಕಾರಿ ಆಸ್ಪತ್ರೆಯಲ್ಲಿ Read more…

ಸುಮ್ಮನಿರಲಾರದ ವೃದ್ದ ಮಾಡಿದ್ದೇನು ಗೊತ್ತಾ….?

ಊರ ಉಸಾಬರಿ ನಮಗ್ಯಾಕೆ ಬೇಕು ಅಂತಾ ಹಿರಿಯರು ಹೇಳೋ ಮಾತನ್ನ ನೀವ್​ ಕೇಳಿರ್ತೀರಿ. ಆದರೆ ಈ ವಿಡಿಯೋ ನೋಡಿದ ಮೇಲೆ ನೀವು ದಾರಿ ಮೇಲೆ ಹೋಗೋ ಹೋರಿ ಉಸಾಬರಿ Read more…

ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ಪುತ್ರಿ

ಮುಂಬೈ: ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್ ತಮ್ಮ 23 ನೇ ಹುಟ್ಟು ಹಬ್ಬವನ್ನು ಸೋಮವಾರ ಸರಳವಾಗಿ ಆಚರಿಸಿಕೊಂಡರು.‌ ಒಂದು ಕಪ್ಪು ಡ್ರೆಸ್ ಹಾಕಿ 23 Read more…

CBSE ವಿದ್ಯಾರ್ಥಿಗಳ ಪ್ರಮಾಣಪತ್ರ ಕುರಿತಂತೆ ಹೈಕೋರ್ಟ್‌ ನಿಂದ ಮಹತ್ವದ ಸೂಚನೆ

ಸಿಬಿಎಸ್​ಇ ವಿಭಾಗದಲ್ಲಿ 10 ಹಾಗೂ 12ನೇ ತರಗತಿಗಳಲ್ಲಿ ವ್ಯಾಸಂಗ ಮಾಡೋ ವಿದ್ಯಾರ್ಥಿಗಳ ಮಾರ್ಕ್ಸ್ ಶೀಟ್​ಗಳಲ್ಲಿ ಹೆಸರು, ಜಾತಿ, ವಿಳಾಸಗಳಲ್ಲಿ ತಿದ್ದುಪಡಿ ಮಾಡಲು ಅವಕಾಶ ನೀಡಿ ಅಂತಾ ಸೆಂಟ್ರಲ್​ ಬೋರ್ಡ್​​ Read more…

ಮಾಜಿ ಸಚಿವ ಚಿನ್ಮಯಾನಂದ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಬಿಜೆಪಿ ಮಾಜಿ ಸಚಿವ ಚಿನ್ಮಯಾನಂದ ವಿರುದ್ಧ ಕಳೆದ ವರ್ಷ ಅತ್ಯಾಚಾರದ ಆರೋಪ ಹೊರಿಸಿದ್ದ 23 ವರ್ಷದ ಕಾನೂನು ವ್ಯಾಸಂಗ ವಿದ್ಯಾರ್ಥಿನಿ ತಮ್ಮ ಆರೋಪ ಹಿಂಪಡೆದಿದ್ದಾರೆ. ಮಂಗಳವಾರ ಲಕ್ನೋ ವಿಶೇಷ Read more…

‘ಖಾಸಗಿ ಚಾಟ್ ಗಳನ್ನ ಮಾಧ್ಯಮಗಳಲ್ಲಿ ಬಿತ್ತರಿಸೋದು ಅಪಾಯಕಾರಿ’

ವಕೀಲ ಪ್ರಶಾಂತ್​ ಭೂಷಣ್​ ವಾಕ್​ ಸ್ವಾತಂತ್ರ್ಯ ದುರುಪಯೋಗ ವಿಚಾರವಾಗಿ ಸುಪ್ರೀಂ ಕೋರ್ಟ್​ನಲ್ಲಿ ಮಾತನಾಡಿದ ಅಟರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್​ ಮಾಧ್ಯಮಗಳು, ವಾಕ್​ ಸ್ವಾತಂತ್ರ್ಯ ಹಾಗೂ ನ್ಯಾಯಾಲಯಗಳನ್ನ ಅವಮಾನ ಮಾಡುವ Read more…

ಗಲಭೆ ಪ್ರಕರಣ: ಸಿಸಿಬಿ ಆರೋಪಪಟ್ಟಿ ಸಂಚಲನ, NIA ಯಿಂದ ಕಾಂಗ್ರೆಸ್ ಶಾಸಕರಿಬ್ಬರ ವಿಚಾರಣೆ

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಆರೋಪ ಪಟ್ಟಿ ಸಲ್ಲಿಸಿದೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ Read more…

ಸಿಗದ ರೇಷನ್: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಒಂದೂವರೆ ವರ್ಷವಾದರೂ ರೇಷನ್ ಕಾರ್ಡ್ ಕೊಟ್ಟಿಲ್ಲ. ಅರ್ಜಿ ಸಲ್ಲಿಕೆ ಮಾಡಿದವರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉಚಿತವಾಗಿ ಆಹಾರ ನೀಡಲಾಗಿತ್ತು. ಈಗ Read more…

ಕೊರೋನಾ ತಡೆ ಔಷಧ ಕುರಿತಂತೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ದೇಶದಲ್ಲಿ 2021 ರ ಆರಂಭದ ವೇಳೆಗೆ ಒಂದಕ್ಕಿಂತ ಹೆಚ್ಚು ಕೊರೋನಾ ಔಷಧಿ ಲಭ್ಯವಾಗಲಿದೆ. ಕೇಂದ್ರ ಆರೋಗ್ಯ ಖಾತೆ ಸಚಿವ ಡಾ. ಹರ್ಷವರ್ಧನ್ ಈ ಕುರಿತು ಮಾಹಿತಿ ನೀಡಿ, Read more…

ಕೊರೊನಾ ಕುರಿತ ಬೆಚ್ಚಿ ಬೀಳಿಸುವ ಸುದ್ದಿ: ಒಮ್ಮೆ ಕೊರೊನಾ ಬಂದು ಹೋದ್ರೂ ಜೀವನ ಪರ್ಯಂತ ನರಕ…?

ಬೆಂಗಳೂರು: ಒಂದು ಬಾರಿ ಕೊರೊನಾ ಸೋಂಕು ತಗುಲಿದರೆ ಜೀವನಪರ್ಯಂತ ನರಕ ಅನುಭವಿಸಬೇಕಾಗುತ್ತದೆ ಎನ್ನಲಾಗಿದೆ. ತಜ್ಞವೈದ್ಯರ ಅಧ್ಯಯನದಲ್ಲಿ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದ್ದು, ಕೊರೋನಾ ಸೋಂಕು ಕುರಿತಾಗಿ ನಿರ್ಲಕ್ಷ್ಯ ತೋರಿದರೆ ಗಂಡಾಂತರ Read more…

ಚಾಲಕನಿಲ್ಲದೆ ಸಲೀಸಾಗಿ ಚಲಿಸಿದೆ ಈ ಕಾರು…! ವಿಡಿಯೋ ಮೂಡಿಸಿದೆ ಅಚ್ಚರಿ

ಕ್ಲಾಸಿಕ್ ಮಾಡೆಲ್‌ ಆಗಿರುವ ಪ್ರೀಮಿಯರ್‌ ಪದ್ಮಿನಿ ಕಾರೊಂದು ಚಲಿಸುತ್ತಿದ್ದರೂ ಅದರ ಚಾಲಕನ ಸೀಟಿನಲ್ಲಿ ಯಾರೂ ಇಲ್ಲದೇ ಇರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡ್ರೈವರ್‌ ಸೀಟ್ ಪಕ್ಕದಲ್ಲಿ Read more…

ಬೆಚ್ಚಿಬೀಳಿಸುವಂತಿದೆ ʼಕೊರೊನಾʼ ಸಂದರ್ಭದಲ್ಲಿ ಬಹಿರಂಗವಾಗಿರುವ ಈ ವಿಡಿಯೋ

ಹೊಸದಾಗಿ ತೆರೆದ ಡಿಪಾರ್ಟ್‌ಮೆಂಟಲ್ ಸ್ಟೋರ್‌ ಒಂದಕ್ಕೆ ಒಮ್ಮೆಲೇ ನೂರಾರು ಶಾಪರ್‌ಗಳು ದಾಂಗುಡಿ ಇಟ್ಟ ಕಾರಣ ಕೋವಿಡ್-19 ಸೋಂಕು ತಗುಲುವ ಭೀತಿಯಿಂದ ಆ ಸ್ಟೋರ್ ‌ಅನ್ನೇ ಮುಚ್ಚಬೇಕಾದ ಪರಿಸ್ಥಿತಿ ಬ್ರೆಜಿಲ್‌ನಲ್ಲಿ Read more…

ನಾಯಿ ಮೂಗಿನ ಮೇಲೆ ಉಂಗುರವಿಡಲು ಹೋಗಿ ಪೆಚ್ಚಾದ್ಲು ಮಹಿಳೆ…!

ತನ್ನ ನಿಶ್ಚಿತಾರ್ಥದ ಉಂಗುರವನ್ನು ಸಾಕು ನಾಯಿಯ ಮೂಗಿನ ಮೇಲೆ ಇಟ್ಟು ಶೋಆಫ್ ಮಾಡಲು ನೋಡಿದ ಮಹಿಳೆಯೊಬ್ಬರ ಪ್ಲಾನ್‌ ವಿಫಲವಾಗಿದೆ. ರೆಡ್ಡಿಟ್‌ನಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೋದಲ್ಲಿ ಮಹಿಳೆ ತನ್ನ Read more…

ಯೋಗ ಮಾಡುತ್ತಾ ಆನೆ ಮೇಲಿಂದ ಬಿದ್ದ ಬಾಬಾ ರಾಮದೇವ್…!

ಆನೆಯೊಂದರ ಮೇಲೆ ಹತ್ತಿ ಯೋಗಾಸನ ಮಾಡುತ್ತಿದ್ದ ಯೋಗ ಗುರು ಬಾಬಾ ರಾಮದೇವ್‌ ಗಜೇಂದ್ರನ ಮೇಲಿಂದ ಕೆಳಗೆ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಥುರಾದ ಗುರು ಶರಣ್‌ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: 16,600 ಗ್ರಾಮಗಳಲ್ಲಿ ‘ಸ್ವಾಮಿತ್ವ’ ಕಾರ್ಡ್ ವಿತರಣೆ

ಬೆಂಗಳೂರು: ಗ್ರಾಮೀಣ ಪ್ರದೇಶದ ಜನರಿಗೆ ಆಸ್ತಿಹಕ್ಕು ಕಾರ್ಡ್ ವಿತರಿಸುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಯೋಜನೆಯಡಿ ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ Read more…

ಕ್ಯಾಮರಾದಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ

ಹೈಕರ್‌ ಒಬ್ಬರನ್ನು ಮಲೆ ಸಿಂಹ (ಪ್ಯೂಮಾ) ಅಟ್ಟಿಸಿಕೊಂಡು ಹೋಗುತ್ತಿರುವ ವಿಡಿಯೋವೊಂದು ವೈರಲ್‌ ಆಗಿದೆ. ಅಮೆರಿಕ ಉತಾಹ್‌ ರಾಜ್ಯದ ಗುಡ್ಡಗಾಡು ಪ್ರದೇಶದಲ್ಲಿ ವಿಹರಿಸುತ್ತಿದ್ದ ಕೈಲೆ ಬರ್ಗೆಸ್‌ ಹೆಸರಿನ ವ್ಯಕ್ತಿಗೆ ಈ Read more…

ಪ್ರಸವ ವೇದನೆ ನಡುವೆಯೇ ಪರೀಕ್ಷೆ ಬರೆದ ತುಂಬು ಗರ್ಭಿಣಿ

ಪರೀಕ್ಷಾ ಕೊಠಡಿಯಲ್ಲೇ ಇನ್ನೇನು ಹೆರಿಗೆ ಆಗಿಬಿಡಬಹುದು ಎಂಬ ಪರಿಸ್ಥಿತಿ ನೆಲೆಸಿದರೂ ಸಹ ಬಾರ್‌ ಪರೀಕ್ಷೆಯಲ್ಲಿ ಸಂಪೂರ್ಣವಾಗಿ ಭಾಗಿಯಾದ ಮಹಿಳೆಯೊಬ್ಬರು ಭಾರೀ ಸುದ್ದಿ ಮಾಡಿದ್ದಾರೆ. ಷಿಕಾಗೋದ ಲಾಯೊಲಾ ವಿವಿಯಲ್ಲಿ ಇತ್ತೀಚೆಗೆ Read more…

ಮುನಿರತ್ನಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಗೆ ಬಿಗ್ ಶಾಕ್: ವಿರೋಧ ವ್ಯಕ್ತಪಡಿಸಿ ಯುವ ಮುಖಂಡ ರಾಜೀನಾಮೆ

ಬೆಂಗಳೂರು: ರಾಜ್ಯದ ಗಮನ ಸೆಳೆದ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ತುಳಸಿ ಮುನಿರಾಜು Read more…

ಮಾಜಿ ಶಾಸಕ ಮುನಿರತ್ನಗೆ ಒಂದೇ ದಿನ ಎರಡು ಖುಷಿ

ಕಳೆದ ಕೆಲವು ದಿನಗಳಿಂದ ಆತಂಕದಲ್ಲೇ ಕಾಲ ಕಳೆಯುತ್ತಿದ್ದ ಮಾಜಿ ಶಾಸಕ ಮುನಿರತ್ನಗೆ ಒಂದೇ ದಿನ ಎರಡು ಖುಷಿ ಸಿಕ್ಕಿದೆ. ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಎಸಗಿದ್ದರೆಂಬ ಪ್ರಕರಣಲ್ಲಿ ಸುಪ್ರೀಂ ಕೋರ್ಟ್‌ Read more…

ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್: 3 ವರ್ಷದಿಂದ ಸಿಗದ ಬಾಂಡ್

ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮ(ಎಲ್.ಐ.ಸಿ.) ಮತ್ತು ಸರ್ಕಾರದ ನಡುವಿನ ತಿಕ್ಕಾಟದ ಕಾರಣ ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ಸಿಗದಂತಾಗಿದೆ. ಮೂರು ವರ್ಷದಿಂದ ಪ್ರಮಾಣಪತ್ರ ಸಿಕ್ಕಿಲ್ಲ. ಅಂಚೆ ಇಲಾಖೆಯ Read more…

ರಂಗೇರಿದ ಉಪಚುನಾವಣೆ ಕಣ: ಎರಡೂ ಕ್ಷೇತ್ರಗಳಲ್ಲೂ ತ್ರಿಕೋನ ಕದನ

ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಮೂರು ಪಕ್ಷಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ. ಈಗಾಗಲೇ ಕೆಲ ಅಭ್ಯರ್ಥಿಗಳು ಪ್ರಚಾರ ಆರಂಭಿಸಿದ್ದು ಬಿಜೆಪಿ, ಜೆಡಿಎಸ್ ನಿಂದಲೂ ಅಭ್ಯರ್ಥಿಗಳನ್ನು Read more…

BIG NEWS: ಶೀಘ್ರವೇ ಗ್ರಾಮ ಪಂಚಾಯಿತಿ ಚುನಾವಣೆಗೆ ಆಯೋಗದಿಂದ ಮಾಹಿತಿ

ಬೆಂಗಳೂರು: ಹೈಕೋರ್ಟ್ ಆದೇಶ ಮತ್ತು ಆಡಳಿತಾಧಿಕಾರಿ ನೇಮಕಗೊಂಡ ಆರು ತಿಂಗಳೊಳಗೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಬೇಕಿರುವುದರಿಂದ ಶೀಘ್ರವೇ ಗ್ರಾಮ ಪಂಚಾಯಿತಿ ಚುನಾವಣೆ ಅನಿವಾರ್ಯವೆಂದು ಚುನಾವಣಾ ಆಯೋಗ ಹೇಳಿದೆ. ಗ್ರಾಮ Read more…

ಗ್ರಾಮೀಣ, ನಗರದ ಜನತೆಗೆ ಮತ್ತೊಂದು ಗುಡ್ ನ್ಯೂಸ್: 25 ಲಕ್ಷ ರೂ.ವರೆಗೂ ಸಾಲ ಸೌಲಭ್ಯ

ಹಾಸನ: ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶದ (ಎಸ್.ಸಿ, ಎಸ್.ಟಿ, ಓಬಿಸಿ, ಅಲ್ಪಸಂಖ್ಯಾತ ಇತರೆ) ಪುರುಷ ಮತ್ತು Read more…

ಆಧಾರ್ ಕಾರ್ಡ್ ಹೊಂದಿದವರಿಗೆ ಮುಖ್ಯ ಮಾಹಿತಿ: ಜನನ, ಮರಣ ನೋಂದಣಿಗೆ ಕಡ್ಡಾಯವಲ್ಲ ‘ಆಧಾರ್’

ನವದೆಹಲಿ: ಜನನ ಮತ್ತು ಮರಣ ನೋಂದಣಿಗೆ ಆಧಾರ್ ಒದಗಿಸುವುದು ಕಡ್ಡಾಯವಲ್ಲ ಎಂದು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಸ್ವಯಂಪ್ರೇರಣೆಯಿಂದ ಆಧಾರ್ ಒದಗಿಸಿದರೆ, ಅದನ್ನು ಯಾವುದೇ ದಾಖಲೆಯಲ್ಲಿ ಮುದ್ರಿಸಬಾರದು Read more…

ಖಾಸಗಿ ಭಾಗ ಸ್ಪರ್ಶಿಸಿ ಪರಾರಿಯಾದ ಕಿಡಿಗೇಡಿ, ಬೆನ್ನಟ್ಟಿ ಆರೋಪಿ ಹಿಡಿದ ನಟಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹದಿಹರೆಯದ ಹುಡುಗಿಯ ಖಾಸಗಿ ಅಂಗ ಸ್ಪರ್ಶಿಸಿದ ಕಿಡಿಗೇಡಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಮಿಯಾ ದಾಸ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ರಂಗಭೂಮಿ ನಟಿಯಾಗಿರುವ 19 ವರ್ಷದ Read more…

ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 8191 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,26,106 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಅ.20 ರಿಂದ 392 ವಿಶೇಷ ರೈಲು ಸಂಚಾರ ಆರಂಭ

ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ನಿಲುಗಡೆಯಾಗಿದ್ದ ರೈಲು ಸಂಚಾರ ಹಂತಹಂತವಾಗಿ ಆರಂಭವಾಗತೊಡಗಿದೆ. ಅಕ್ಟೋಬರ್ 20 ರಿಂದ ನವೆಂಬರ್ 30 ರವರೆಗೆ 392 ವಿಶೇಷ ರೈಲುಗಳನ್ನು ಓಡಿಸಲು ಭಾರತೀಯ Read more…

ಯುವತಿಯರ ಬೆತ್ತಲೆ ಫೋಟೋಗೆ ಬೇಡಿಕೆ, ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಬೆತ್ತಲೆ ಫೋಟೋ ತೆಗೆದು ಯುವತಿಯರನ್ನು ಪೀಡಿಸುತ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಸಾಮಾಜಿಕ Read more…

BIG NEWS: ಕೊರೊನಾ ಸಾವಿನ ಕುರಿತಂತೆ ಆರೋಗ್ಯ ಸಚಿವಾಲಯದಿಂದ ಆಘಾತಕಾರಿ ಮಾಹಿತಿ

ನವದೆಹಲಿ: ಕೊರೊನಾದಿಂದ ಸಂಭವಿಸಿದ ಸಾವಿನ ಅಂಕಿ ಅಂಶಗಳ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಪ್ರಮುಖ ಮಾಹಿತಿ ನೀಡಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಲ್ಲಿ ಶೇಕಡ 70 ರಷ್ಟು ಪುರುಷರಾಗಿದ್ದು, ಶೇಕಡ Read more…

ಮನೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಯ್ತು ತಾಯಿಯನ್ನು ರಕ್ಷಿಸಲು ಪುಟ್ಟ ಪೋರ ಮಾಡಿದ ಹೋರಾಟ

ಅಮೆರಿಕದ 5 ವರ್ಷದ ಬಾಲಕ ತನ್ನ ತಾಯಿ ಮೇಲೆ ಹಲ್ಲೆ ನಡೆಸುತ್ತಿದ್ದ ದುಷ್ಕರ್ಮಿಗಳ ವಿರುದ್ಧ ಹೋರಾಡೋ ಮೂಲಕ ತನ್ನ ಸಾಹಸ ಹಾಗೂ ಸಮಯಪ್ರಜ್ಞೆ ತೋರಿದ್ದಾನೆ. ಪುಟ್ಟ ಬಾಲಕ ಡೇವಿಡ್​ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...