alex Certify Live News | Kannada Dunia | Kannada News | Karnataka News | India News - Part 4095
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ; ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಪಾಲಿಸಿ; ಜನತೆಗೆ ಸಿಎಂ ಮನವಿ

ಬೆಂಗಳೂರು: ಎರಡನೇ ಬಾರಿ ಕೊರೊನಾ ಸೋಂಕು ತಗುಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕು ಹಿನ್ನಲೆಯಲ್ಲಿ ಏಪ್ರಿಲ್ 16ರಂದು Read more…

ನೋಡುಗರನ್ನು ಬೆಚ್ಚಿಬೀಳಿಸಿದೆ ಈ ಟಿಕ್ ಟಾಕ್ ವಿಡಿಯೋ

ಟಿಕ್‌ ಟಾಕ್ ವಿಡಿಯೋ ಮಾಡಿಕೊಂಡ ಮಹಿಳೆ ತನ್ನ ಹಿಂದೆ ಕಾಣಿಸಿದ ಆಕೃತಿ ಕಂಡು ಜೀವ ಭಯದಿಂದ ಬೆಚ್ಚಿ ಬಿದ್ದಿದ್ದಾಳೆ. ಎರಡು ಮಕ್ಕಳ ತಾಯಿಯಾಗಿರುವ ಮರ್ಸಿಸೈಡ್‌ನ ಕಾರ್ಬಿ ಎಂಬವರು ಮಾಡಿಕೊಂಡ Read more…

ಅಬ್ಬಾ….! ಮೀನುಗಾರರು ಕ್ಯಾಚ್ ಹಾಕಿದ ಈ‌ ಮೀನಿನ‌ ತೂಕ ಬರೋಬ್ಬರಿ 271 ಕೆಜಿ

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಕರಾವಳಿಯಲ್ಲಿ 271 ಕೆಜಿ ತೂಕದ ಬೃಹತ್ ಟ್ಯೂನಾ ಮೀನು ಮೀನುಗಾರರ ಕೈಗೆ ಸಿಕ್ಕಿಬಿದ್ದಿದೆ. ಅದು ದಾಖಲೆಗಳ‌ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಬಹುದೆಂಬ ಚರ್ಚೆ ನಡೆದಿದೆ. 148 Read more…

ಟ್ರಕ್​​ ಡ್ಯಾಶ್​ಕ್ಯಾಮ್​ನಲ್ಲಿ ಸೆರೆಯಾಯ್ತು ಎದೆ ಝಲ್​ ಎನ್ನಿಸುವ ಅಪಘಾತದ ದೃಶ್ಯ

ರಸ್ತೆಯಲ್ಲಿ ಇತರೆ ವಾಹನಗಳನ್ನ ಹಿಂದಿಕ್ಕುವ ಭರದಲ್ಲಿ ಪಿಕಪ್​ ಟ್ರಕ್​ ಒಂದು ಅಪಘಾತಕ್ಕೀಡಾಗಿದ್ದು ಎದೆ ಝಲ್​ ಎನ್ನಿಸುವ ದೃಶ್ಯ ಎದುರಿನಿಂದ ಬರುತ್ತಿದ್ದ ಟ್ರಕ್​ ಒಂದರ ಡ್ಯಾಶ್​ ಕ್ಯಾಮ್​ನಲ್ಲಿ ಸೆರೆಯಾಗಿದೆ. ವೇಗವಾಗಿ Read more…

ಪ್ಯಾರಾಗ್ಲೈಡಿಂಗ್ ಮಾಡುವಾಗ 8 ಸಾವಿರ ಅಡಿ ಎತ್ತರದಲ್ಲಿ ‘ಮಾ ತುಜೇ ಸಲಾಮ್…..’

ಹಿಮಾಚಲ‌ಪ್ರದೇಶದ ರುದ್ರ ರಮಣೀಯ ಎಂಟು ಸಾವಿರ ಅಡಿ ಎತ್ತರದಲ್ಲಿ ಪ್ಯಾರಾಗ್ಲೈಡಿಂಗ್ ಸಾಹಸದಲ್ಲಿ ತೊಡಗಿದ್ದ ವ್ಯಕ್ತಿ‌, ಭಾವಪರವಶರಾಗಿ ‘ಮಾ ತುಜೇ ಸಲಾಂ’ ಹಾಡು ಹಾಡಿರುವ ವಿಡಿಯೋ ವೈರಲ್ ಆಗಿದೆ. ರೂಪೇಶ್ Read more…

ಕೋವಿಡ್ ನಿಯಮ ಪಾಲಿಸುವಂತೆ ಬುದ್ಧಿ ಹೇಳಿದ ಪೊಲೀಸರೊಂದಿಗೆ ವಾಗ್ವಾದ; ನಗರಸಭೆ ಉಪಾಧ್ಯಕ್ಷನ ಮಗ ಬಂಧನ

ಗದಗ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಈ ನಡುವೆ ಕೋವಿಡ್ ನಿಯಮ ಪಾಲಿಸದೇ ಬೇಜವಾಬ್ದಾರಿ ಮೆರೆದ ನಗರಸಭೆ ಮಾಜಿ ಉಪಾಧ್ಯಕ್ಷನ ಮಗನನ್ನು Read more…

BIG NEWS: ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ – ಆಕ್ಸಿಜನ್ ಪೂರೈಕೆ ಬಗ್ಗೆ ಲೆಕ್ಕಕೊಟ್ಟ ಆರೋಗ್ಯ ಸಚಿವ

ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆಯಿಂದಾಗಿ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದರು. ಮೈಸೂರಿನಲ್ಲಿ Read more…

ತೇವಾಂಶಭರಿತ ಮೋಡಗಳ ಪರಿಣಾಮ ಇನ್ನೂ 5 ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮುಂದುವರೆಯಲಿದೆ. ತೇವಾಂಶಭರಿತ ಮೋಡಗಳ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ. ಇನ್ನು ಏಪ್ರಿಲ್ Read more…

BIG NEWS: ಕೊರೊನಾ ಮಹಾಸ್ಫೋಟ; ಒಂದೇ ದಿನದಲ್ಲಿ 3.14 ಲಕ್ಷ ಜನರಿಗೆ ಕೋವಿಡ್ ಪಾಸಿಟಿವ್; 2,104 ಜನರ ದುರ್ಮರಣ

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮಹಾಸ್ಫೋಟವಾಗಿದೆ. ವಿಶ್ವದಲ್ಲೇ ಅತಿಹೆಚ್ಚು ಪ್ರಕರಣಗಳು ಭಾರತದಲ್ಲಿ ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,14,835 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ Read more…

ಕೋವಿಡ್ ಆರೈಕೆ ಕೇಂದ್ರದಲ್ಲಿ ಆಘಾತಕಾರಿ ಘಟನೆ: ಸರಿಯಾಗಿ ಚಿಕಿತ್ಸೆ ನೀಡದ ನರ್ಸ್ ಗೆ ಚಾಕುವಿನಿಂದ ಇರಿದ ಸೋಂಕಿತ

ಮುಂಬೈ: ಕೋವಿಡ್ ಆರೈಕೆ ಕೇಂದ್ರವೊಂದರಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸರಿಯಾಗಿ ಚಿಕಿತ್ಸೆ ನೀಡದ ನೀಡದ ನರ್ಸ್ ಮೇಲೆ ಕೊರೋನಾ ಸೋಂಕಿತನೊಬ್ಬ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಮುಂಬೈ ಪೊಲೀಸರ ಪ್ರಕಾರ, Read more…

BREAKING NEWS: ಸಿಪಿಐ-ಎಂ ನಾಯಕ ಸೀತಾರಾಂ ಯೆಚೂರಿ ಪುತ್ರ ಕೊರೋನಾಗೆ ಬಲಿ

ನವದೆಹಲಿ: ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಪುತ್ರ ಆಶಿಶ್ ಯೆಚೂರಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಆಶಿಶ್ ಯೆಚೂರಿ ಅವರನ್ನು ದೆಹಲಿಯ ಆಸ್ಪತ್ರೆಗೆ Read more…

ಮಾಜಿ ಪತಿ ತಂದೆಯನ್ನೇ ಪ್ರೀತಿಸಿ ಮದುವೆಯಾದ ಮಹಿಳೆ..!

ಮದುವೆ ಸ್ವರ್ಗದಲ್ಲಿ ನಿಶ್ಚಯವಾಗುತ್ತೆ ಎಂದು ಹೇಳಲಾಗುತ್ತೆ. ಕೆಲವರ ಜೀವನದಲ್ಲಿ ಮದುವೆ ಅನ್ನೋದು ನಂಬಲಾರದ ಟ್ವಿಸ್ಟ್​ನ್ನು ನೀಡಿಬಿಡುತ್ತೆ. ಈ ಮಾತಿಗೆ ಸಾಕ್ಷಿ ಎಂಬಂತೆ ಮಹಿಳೆಯೊಬ್ಬಳು ತನ್ನ ಮಾಜಿ ಪತಿಯ ಮಲತಂದೆಯನ್ನ Read more…

Shocking: ʼಕೊರೊನಾʼ ಚಿಕಿತ್ಸೆಗೆ ಸಹಾಯ ಕೋರಿ ಮೊರೆಯಿಟ್ಟ ಯುವತಿಗೆ ಖಾಸಗಿ ಅಂಗದ ಪೋಟೋ ಕಳಿಸಿ ವಿಕೃತಿ

ದೇಶದಲ್ಲಿ ಕೊರೊನಾ ಚಿಕಿತ್ಸೆಗೆ ವೆಂಟಿಲೇಟರ್​, ಪ್ಲಾಸ್ಮಾ ಹಾಗೂ ಆಮ್ಲಜನಕದ ಕೊರತೆ ಉಂಟಾಗ್ತಾ ಇರೋದ್ರಿಂದ ಸಾಕಷ್ಟು ಮಂದಿ ಸಹಾಯಕ್ಕಾಗಿ ಸೋಶಿಯಲ್​ ಮೀಡಿಯಾದ ಮೊರೆ ಹೋಗುತ್ತಿದ್ದಾರೆ. ಇದೇ ರೀತಿ ಕುಟುಂಬಸ್ಥರಿಗೆ ವೆಂಟಿಲೇಟರ್​ Read more…

ʼಕೊರೊನಾʼ ದಿಂದ ಬಳಲುತ್ತಿದ್ದೀರಾ…? ಹಾಗಾದ್ರೆ ನಿಮ್ಮ ಗಮನದಲ್ಲಿರಲಿ ಈ ವಿಷಯ

ಕೊರೊನಾ ವೈರಸ್​ ದೇಶಕ್ಕೆ ಎಂಟ್ರಿ ಕೊಟ್ಟು ಒಂದು ವರ್ಷದ ಮೇಲಾದ್ರೂ ಸಹ ಇನ್ನೂ ಡೆಡ್ಲಿ ವೈರಸ್​ನಿಂದ ಚೇತರಿಸಿಕೊಳ್ಳೋದಕ್ಕೆ ಸಾಧ್ಯವಾಗ್ತಿಲ್ಲ. ಇದೀಗ ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿದೆ. ಕಳೆದ Read more…

ಲಸಿಕೆ ಪಡೆದರೂ ಕೊರೋನಾ: ಕೊವ್ಯಾಕ್ಸಿನ್ ಉತ್ಪಾದಕರಿಂದಲೇ ಮುಖ್ಯ ಮಾಹಿತಿ –ಶ್ವಾಸಕೋಶ ಮೇಲ್ಭಾಗಕ್ಕೆ ರಕ್ಷಣೆ ನೀಡಲ್ವಂತೆ ಲಸಿಕೆ

ಅನೇಕರಿಗೆ ಲಸಿಕೆ ಪಡೆದ ನಂತರವೂ ಕೊರೊನಾ ಸೋಂಕು ತಗುಲಿದ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ್ ಬಯೋಟೆಕ್ ವ್ಯವಸ್ಥಾಪಕ ನಿರ್ದೇಶಕ ಡಾ. ಕೃಷ್ಣ ಎಲಾ ಅವರು ಬಹುಮುಖ್ಯವಾದ ಹೇಳಿಕೆ ನೀಡಿದ್ದಾರೆ. ಲಸಿಕೆ Read more…

ʼಕೊರೊನಾʼ ಸಂದರ್ಭದಲ್ಲಿ ವದಂತಿಗಳನ್ನು ನಂಬಬೇಡಿ ಎಂದ ತಜ್ಞರು

ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ​ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್​ಗಳಿಲ್ಲದ ಕಾರಣ ಸಾಕಷ್ಟು ಮಂದಿ ಮನೆಯಲ್ಲೇ ಸೋಂಕನ್ನ ಕಡಿಮೆ ಮಾಡಿಕೊಳ್ಳೋದಕ್ಕೆ ಇನ್ನಿಲ್ಲದ ಮಾರ್ಗವನ್ನ ಅನುಸರಿಸ್ತಾ ಇದಾರೆ. Read more…

Good News: ಅವಳಿ ರೂಪಾಂತರಿ ಕೊರೊನಾ ವೈರಸ್​ ವಿರುದ್ಧವೂ ‘ಕೋವ್ಯಾಕ್ಸಿನ್’​ ಪರಿಣಾಮಕಾರಿ

ದೇಶದಲ್ಲಿ ಕೊರೊನಾ ವೈರಸ್​ ವಿರುದ್ಧ ಬಳಕೆಯಾಗುತ್ತಿರುವ ಕೋವ್ಯಾಕ್ಸಿನ್​ ಲಸಿಕೆಯ ಅವಳಿ ರೂಪಾಂತರಿ ಕೊರೊನಾ ವೈರಸ್​ ವಿರುದ್ಧವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಬುಧವಾರ Read more…

ಅಪರಿಚಿತರ ಮಾತು ನಂಬಿ ಬರೋಬ್ಬರಿ 241 ಕೋಟಿ ರೂಪಾಯಿ ಕಳೆದುಕೊಂಡ ವೃದ್ಧೆ..!

ಸೈಬರ್ ಕಳ್ಳರ ವಂಚನೆಗೆ ಬಲಿಯಾದ 90 ವರ್ಷದ ವೃದ್ಧೆ ಬರೋಬ್ಬರಿ 241 ಕೋಟಿ ರೂಪಾಯಿಗಳನ್ನ ಕಳೆದುಕೊಂಡಿದ್ದಾಳೆ ಎಂದು ಚೀನಾದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ಈ ನಗರದಲ್ಲಿ ಇಲ್ಲಿಯವರೆಗೆ Read more…

ಶಾಕಿಂಗ್: ಸರ್ಕಾರದ ಅಧಿಕೃತ ಪೋರ್ಟಲ್ ಬಳಸಿ ಯುವಕನಿಂದ ನಕಲಿ ಕೋವಿಡ್ ನೆಗೆಟಿವ್ ವರದಿ

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ತಡವಾಗಿಯಾದರೂ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಇದರ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ರಾಜ್ಯದಲ್ಲಿ ಮೇ 4ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, Read more…

BIG NEWS: ಕೆ -ಸೆಟ್ ಪರೀಕ್ಷೆ ಮತ್ತೆ ಮುಂದೂಡಿಕೆ

ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ -ಸೆಟ್ ಪರೀಕ್ಷೆ)ಯನ್ನು ಮತ್ತೆ ಮುಂದೂಡಲಾಗಿದೆ. ಏಪ್ರಿಲ್ 25 ರಂದು ಕೆ -ಸೆಟ್ ಪರೀಕ್ಷೆ ನಡೆಸಲು ಸಿದ್ಧತೆ Read more…

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಿಗ್ ಶಾಕ್: ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ

ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಬದಲು ಎರಡು ಕೆಜಿ ಅಕ್ಕಿ ನೀಡಲಾಗುವುದು. ಈ ಮೂಲಕ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣವನ್ನು ಮತ್ತೆ ಕಡಿತ ಮಾಡಲಾಗಿದೆ. ಬಿಪಿಎಲ್ ಕಾರ್ಡ್ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಶಾಲೆಗಳಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಕೊರೊನಾ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ, ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. ಇದರ ಜೊತೆಗೆ ಶಾಲಾ-ಕಾಲೇಜುಗಳನ್ನು Read more…

ಧರ್ಮಸ್ಥಳದ ‘ಸಾಮೂಹಿಕ ವಿವಾಹ’ ಕಾರ್ಯಕ್ರಮಕ್ಕೆ ನೋಂದಾಯಿಸಿದ ವಧು-ವರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮಹಾಮಾರಿ ಕೊರೊನಾ ಎಲ್ಲರ ಬದುಕನ್ನು ಕಂಗೆಡಿಸಿದೆ. ಆರ್ಥಿಕವಾಗಿ ಬಡಜನರನ್ನು ಹೈರಾಣಾಗಿಸಿದ್ದು, ಇದರ ಮಧ್ಯೆ ಧರ್ಮಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಉಚಿತ ಸಾಮೂಹಿಕ ವಿವಾಹ ಸಮಾರಂಭಗಳು ವೈವಾಹಿಕ ಬದುಕಿಗೆ ಕಾಲಿಡಲು ಬಯಸುವ Read more…

ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲು HDD ಸಲಹೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿದೆ. ರಾಜ್ಯದಲ್ಲಿ ಬುಧವಾರದಂದು 23 ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣಗಳು Read more…

ವಾಹನ ಮಾಲೀಕರೇ ಎಚ್ಚರ: ಫುಟ್ಪಾತ್ ಮೇಲೆ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಪಾದಚಾರಿ ಮಾರ್ಗಗಳಲ್ಲೂ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಇದೀಗ ಹೈಕೋರ್ಟ್ ಇದಕ್ಕೆ ಬ್ರೇಕ್ ಹಾಕಲು Read more…

‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ’ ಕಾರ್ಡ್ ಹೊಂದಿದವರಿಗೊಂದು ಬಹುಮುಖ್ಯ ಮಾಹಿತಿ

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಸರ್ಕಾರಿ ಆಸ್ಪತ್ರೆಗಳು ತುಂಬಿ ತುಳುಕುತ್ತಿದ್ದು, ಖಾಸಗಿ ಆಸ್ಪತ್ರೆಗಳ ಬಿಲ್ ಭರಿಸಲಾಗದೆ ಬಡ ಮತ್ತು ಮಧ್ಯಮ ವರ್ಗದ ಜನತೆ ಹೈರಾಣಾಗಿದ್ದಾರೆ. Read more…

ಎಲ್ಲರೂ ಆಸ್ಪತ್ರೆಗೆ ದಾಖಲಾಗಬೇಕಿಲ್ಲ, ಅಗತ್ಯವಿದ್ದವರನ್ನು ಸೇರಿಸಿಕೊಳ್ಳಲು ಸಚಿವ ಸುಧಾಕರ್ ಸೂಚನೆ

ಬೆಂಗಳೂರು: ರಾಜ್ಯಕ್ಕೆ ಪ್ರತಿ ದಿನ 1,500 ಮೆಟ್ರಿಕ್ ಟನ್ ಆಕ್ಸಿಜನ್ ನಿಗದಿಪಡಿಸಿ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋರಿದ್ದಾರೆ. ನಾನು ಕೂಡ ಈ ಬಗ್ಗೆ ಕೇಂದ್ರಕ್ಕೆ Read more…

BREAKING NEWS: ಅಂತರ ಜಿಲ್ಲಾ ಪ್ರಯಾಣಕ್ಕೆ ನಿರ್ಬಂಧ, ಹೊಸದಾಗಿ ಕಠಿಣ ನಿಯಮ ಜಾರಿಗೆ ತಂದ ಮಹಾರಾಷ್ಟ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ ಹಿನ್ನಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ ಏಪ್ರಿಲ್ 22 ರಿಂದ 30 ರವರೆಗೆ ಕಠಿಣ ನಿಯಮ ಜಾರಿಗೆ ತರಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಶೇಕಡ 15ರಷ್ಟು Read more…

ಹಸು, ಎಮ್ಮೆ, ಕೋಣ ಮೃತಪಟ್ಟರೆ 75 ಸಾವಿರ ರೂಪಾಯಿ; ಕುರಿ, ಮೇಕೆಗೆ 10 ಸಾವಿರ ರೂ. ಪರಿಹಾರ

ಬೆಂಗಳೂರು: ಕಾಡುಪ್ರಾಣಿಯಿಂದ ಹಸು, ಎಮ್ಮೆ, ಕೋಣ ಮೃತಪಟ್ಟರೆ ಅವುಗಳ ಮಾಲೀಕರಿಗೆ ನೀಡಲಾಗುತ್ತಿದ್ದ ಪರಿಹಾರ ಹಣವನ್ನು 75 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ. ಕುರಿ, ಮೇಕೆ ಮೃತಪಟ್ಟಲ್ಲಿ 10 ಸಾವಿರ Read more…

ಕದಂಬರ ವೈಭವದ ರಾಜಧಾನಿ ಬನವಾಸಿ ನೋಡಿದ್ದೀರಾ…..?

ಚಾಗದ ಭೋಗದಕ್ಕರದ ಗೇಯದ ಗೊಟ್ಟಿಯಲಂಪಿ ನಿಂಪುಗಳ್ಗಾರವಾದ ಮಾನಿಸರೆ ಮಾನಿಸರಂತವರಾಗಿ ಪುಟ್ಟಲೇನಾಗಿಯುಮೇನೊ ತೀರ್ದಪುದೇ ತೀರದೊಡಂ ಮರಿದುಂಬಿಯಾಗಿ ಮೇಣ್‌ ಕೋಗಿಲೆಯಾಗಿ ಪುಟ್ಟುವುದು ನಂದನದೊಳ್‌ ಬನವಾಸಿ ದೇಶದೊಳ್‌ ಎಂದು ಆದಿಕವಿ ಪಂಪ ಹೇಳಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...