alex Certify Live News | Kannada Dunia | Kannada News | Karnataka News | India News - Part 4096
ಕನ್ನಡ ದುನಿಯಾ
    Dailyhunt JioNews

Kannada Duniya

ಐಸಿಯುವಿನಲ್ಲಿದ್ದ ಕೊರೊನಾ ಸೋಂಕಿತೆಗೆ ಸುರಕ್ಷಿತ ಹೆರಿಗೆ

ಗಂಭೀರ ಸ್ಥಿತಿಯಲ್ಲಿದ್ದ ಕೊರೊನಾ ಸೋಂಕಿತ 7 ತಿಂಗಳ ಗರ್ಭಿಣಿ ಸುರಕ್ಷಿತವಾಗಿ ಮಗುವಿಗೆ ಜನ್ಮ ನೀಡಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ಪಟ್ಟಣದ ಆಸ್ಪತ್ರೆಯಲ್ಲಿ ನಡೆದಿದೆ. 37 ವರ್ಷದ Read more…

ಕೊರೊನಾ ಬಂದಾಗ ಮಾಡಬೇಕಾದ್ದೇನು…? ಡಾ. ರಾಜು ಅವರ ಹೊಸ ವಿಡಿಯೋದಲ್ಲಿ ಸಮಗ್ರ ಮಾಹಿತಿ

ಬೆಂಗಳೂರು: ಕೊರೊನಾ ಮಾಹಾಮಾರಿ ಶರವೇಗದಲ್ಲಿ ವ್ಯಾಪಿಸುತ್ತಿದ್ದು, ಮನೆ ಮನೆಯಲ್ಲಿಯೂ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಹೌದು. ಪ್ರತಿಯೊಂದು ಮನೆಯಲ್ಲಿ ಪ್ರತಿಯೊಬ್ಬರಲ್ಲಿ ಕೂಡ ಕೋವಿಡ್ ಪಾಸಿಟಿವ್ ಕಂಡುಬರುತ್ತಿರುವ ದುಃಸ್ಥಿತಿ ಬಂದೊದಗಿದೆ. ದೇಶದಲ್ಲಿ, ರಾಜ್ಯದಲ್ಲಿ Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: 14,788 ಕೋಟಿ ರೂ. ಮೆಟ್ರೋ ಯೋಜನೆಗೆ ಅಸ್ತು

ನವದೆಹಲಿ: ಬೆಂಗಳೂರು ನಗರದಿಂದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ಕೇಂದ್ರ ಸಚಿವ Read more…

ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಂಗಡಿ ಓಪನ್ –ಆಹಾರ ಸಾಮಗ್ರಿ ಖರೀದಿಗೆ ಅವಕಾಶ

 ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಆಹಾರ ವಸ್ತು, ಹಣ್ಣು, ತರಕಾರಿ, ಹಾಲು ಮತ್ತಿತರ ಅಂಗಡಿಗಳನ್ನು ತೆರೆಯಲಾಗುವುದು. Read more…

ಪ್ರತಿದಿನ ನೈಟ್ ಕರ್ಫ್ಯೂ, ಶನಿವಾರ -ಭಾನುವಾರ ಫುಲ್ ಕರ್ಫ್ಯೂ ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ಇಂದು ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಆರಂಭವಾಗಲಿದೆ. ಶನಿವಾರ ಮತ್ತು ಭಾನುವಾರ ಫುಲ್ ಕರ್ಫ್ಯೂ ಇರಲಿದೆ. ಮೇ Read more…

BIG BREAKING: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜೊತೆಗೆ ಶನಿವಾರ, ಭಾನುವಾರ ಇಡೀ ದಿನ ಕರ್ಫ್ಯೂ ಜಾರಿ

ಬೆಂಗಳೂರು: ಏಪ್ರಿಲ್ 21 ರಿಂದ ಮೇ 4 ರ ವರೆಗೆ ಕಠಿಣ ನಿಯಮ ಜಾರಿಗೆ ಬರಲಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 Read more…

ಕೊರೊನಾ ಸಮಯದಲ್ಲಿ ದೈಹಿಕ ಸಂಬಂಧ: ಸಂಗಾತಿಯೊಂದಿಗೆ ಸುರಕ್ಷಿತ ಅನ್ಯೋನ್ಯತೆಯಿಂದಿರಲು ಇಲ್ಲಿದೆ ಮುಖ್ಯ ಮಾಹಿತಿ

ಕೋವಿಡ್ -19 ರ ಸಮಯದಲ್ಲಿ ದೈಹಿಕ ಅನ್ಯೋನ್ಯತೆ ಕುರಿತಾಗಿ ನೀವು ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ. ಕೊರೊನಾದಿಂದಾಗಿ ದೈನಂದಿನ ಜೀವನದಲ್ಲಿ ಅನೇಕ ಬದಲಾವಣೆಯಾಗಿದೆ. ದೈಹಿಕ ಅನ್ಯೋನ್ಯತೆ ಬಗ್ಗೆ ಇಲ್ಲಿರುವ ಒಂದಿಷ್ಟು Read more…

ಕೊರೋನಾ ಬಗ್ಗೆ ವಾಸ್ತವಕ್ಕೆ ದೂರವಾದ ಮಾಹಿತಿ: ಡಿಕೆಶಿ ಆಕ್ರೋಶ, ಸರ್ಕಾರಕ್ಕೆ ತರಾಟೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ, ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ನಾಯಕರ ಮಹತ್ವದ ಸಭೆ ನಡೆಸಲಾಗಿದೆ. ಸರ್ವಪಕ್ಷ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BIG BREAKING NEWS: ಕೆಲವೇ ಕ್ಷಣದಲ್ಲಿ ದೇಶವನ್ನುದ್ದೇಶಿಸಿ ಮೋದಿ ಭಾಷಣ, ಇಂದು ರಾತ್ರಿಯಿಂದಲೇ ದೇಶಾದ್ಯಂತ ಲಾಕ್ಡೌನ್ ಜಾರಿ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8.45 ಕ್ಕೆ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇವತ್ತು ಲಸಿಕೆ ಸಂಸ್ಥೆಗಳ ಜೊತೆಗೆ ಮೋದಿ ಚರ್ಚೆ ನಡೆಸಿದ್ದರು. ಇಡೀ ದೇಶದಲ್ಲಿ Read more…

BREAKING NEWS: ರಾಜ್ಯದಲ್ಲಿ ಲಾಕ್ಡೌನ್ ವದಂತಿ ನಡುವೆ ಮದ್ಯದಂಗಡಿಗೆ ಮುಗಿಬಿದ್ದ ಜನ –ಕ್ಯೂನಲ್ಲಿ ನಿಂತು ಎಣ್ಣೆ ಖರೀದಿ, ಲಿಕ್ಕರ್ ಶಾಪ್ ಎದುರು ನೂಕುನುಗ್ಗಲು

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾಬಹುದೆಂದು ಕಾರಣಕ್ಕೆ ಮದ್ಯದಂಗಡಿಯ ಎದುರು ಜನ ಮುಗಿಬಿದ್ದಿದ್ದಾರೆ. ಈ ಹಿಂದೆ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮದ್ಯಸಿಗದೆ ಮದ್ಯಪ್ರಿಯರು ಪರದಾಡುವಂತಾಗಿತ್ತು. ದುಬಾರಿ ಹಣ ನೀಡಿ Read more…

BIG NEWS: ಲಾಕ್ಡೌನ್ ಜಾರಿನಾ..? ನೈಟ್ ಕರ್ಫ್ಯೂನಾ..? ಕೆಲವೇ ಹೊತ್ತಲ್ಲಿ ಕಠಿಣ ನಿರ್ಬಂಧ ಜಾರಿಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಯಲು ಮುಂದಾಗಿರುವ ಸರ್ಕಾರದಿಂದ ಕೆಲವೇ ಹೊತ್ತಿನಲ್ಲಿ ಕಠಿಣ ನಿಯಮ ಜಾರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ. ಇಡೀ ರಾಜ್ಯಕ್ಕೆ ಅಥವಾ ಬೆಂಗಳೂರಿಗೆ ಲಾಕ್ಡೌನ್ ಅಥವಾ Read more…

BREAKING: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಸಾಧ್ಯತೆ; ಯಾವುದೇ ಕ್ರಮಕ್ಕೆ ರಾಜ್ಯಪಾಲರ ಸಲಹೆ

ಬೆಂಗಳೂರು: ಯಾವುದೇ ಕಠಿಣ ಕ್ರಮವನ್ನಾದರೂ ಕೈಗೊಳ್ಳುವಂತೆ ರಾಜ್ಯಪಾಲ ವಜುಭಾಯಿ ವಾಲಾ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸ್ಥಿತಿಗತಿಗಳ ಕುರಿತಂತೆ ರಾಜ್ಯಪಾಲರ ನೇತೃತ್ವದಲ್ಲಿ ಇಂದು ಸರ್ವಪಕ್ಷ ನಾಯಕರ ಸಭೆ ನಡೆದಿದ್ದು, Read more…

ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ನಿಷೇಧ, ತಕ್ಷಣದಿಂದಲೇ ಆದೇಶ ಜಾರಿಗೆ ದೆಹಲಿ ಹೈಕೋರ್ಟ್ ನಿರ್ದೇಶನ

ನವದೆಹಲಿ: ಕೈಗಾರಿಕೆಗಳಿಗೆ ಆಮ್ಲಜನಕ ಬಳಕೆ ಸ್ಥಗಿತಗೊಳಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದ್ದು ತಕ್ಷಣದಿಂದ ಆದೇಶ ಜಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಕೈಗಾರಿಕೆಗಳು ಕಾಯಬಹುದು, ಆದರೆ ರೋಗಿಗಳು ಕಾಯಲು ಸಾಧ್ಯವಿಲ್ಲ. ಮನುಷ್ಯನ Read more…

Big Breaking: ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಸಾಧ್ಯತೆ, ಸಿಎಂ BSY ಸುಳಿವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಕೋರೋಣ ಸ್ಥಿತಿಗತಿಗಳ ಕುರಿತು ರಾಜ್ಯಪಾಲರ ನೇತೃತ್ವದಲ್ಲಿ ನಡೆದ Read more…

BIG NEWS: ಕಾರವಾರ ಶಾಸಕರಾಗಿದ್ದ ವಸಂತ್ ಆಸ್ನೋಟಿಕರ್ ಹತ್ಯೆ ಅಪರಾಧಿಗೆ ಜೀವಾವಧಿ ಶಿಕ್ಷೆ

ಕಾರವಾರ ಜೋಯಿಡಾ ಶಾಸಕರಾಗಿದ್ದ ವಸಂತ್ ಆಸ್ನೋಟಿಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಶಿರಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು Read more…

BREAKING NEWS: ರಾಜ್ಯಪಾಲರು ಸಭೆ ಕರೆದಿರುವುದೇ ಸಂವಿಧಾನಬಾಹಿರ, ಆಡಳಿತದಲ್ಲಿ ಹಸ್ತಕ್ಷೇಪ ಸರಿಯಲ್ಲ; ಸಿದ್ಧರಾಮಯ್ಯ ಆಕ್ಷೇಪ

ಬೆಂಗಳೂರು: ರಾಜ್ಯಪಾಲರಿಗೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲವೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಕೊರೋನಾ ಸ್ಥಿತಿಗತಿಗಳ ಕುರಿತಂತೆ ರಾಜ್ಯಪಾಲರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ Read more…

BIG NEWS: 15 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಹೆಚ್.ಡಿ.ಕುಮಾರಸ್ವಾಮಿ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಪಾಲ ವಿ.ಆರ್.ವಾಲಾ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಕಠಿಣ ನಿಯಮ ಹಾಗೂ ಲಾಕ್ ಡೌನ್ ಜಾರಿ ಮಾಡುವ ಕುರಿತು ವಿವಿಧ Read more…

ರಾಹುಲ್ ಗಾಂಧಿ ಚೇತರಿಕೆಗೆ ಮೋದಿ ಹಾರೈಕೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಶೀಘ್ರ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಸಿದ್ದಾರೆ. ಲೋಕಸಭೆ ಸದಸ್ಯ ರಾಹುಲ್ ಗಾಂಧಿ ಅವರು ಆರೋಗ್ಯ ಸುಧಾರಿಸಲಿ. Read more…

ಆರೋಗ್ಯ ಸಚಿವರಾಗಿ ನೀವೇಕೆ ಇದ್ದೀರಿ…? ಜನರಿಗೇ ಆಳ್ವಿಕೆ ನಡೆಸಲು ಬಿಟ್ಟುಬಿಡಿ; ಸಚಿವ ಸುಧಾಕರ್ ಗೆ ಡಿಕೆಶಿ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್, ಬೆಡ್ ಕೊರತೆಯಿಂದ ಜನರು ಪರದಾಡುತ್ತಿದ್ದಾರೆ. ಆದರೆ ಸರ್ಕಾರ, ಸಚಿವರು ಅಂತಹ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳುತ್ತಿದ್ದಾರೆ. ರಾಜ್ಯದ ಆಸ್ಪತ್ರೆಗಳ ಬಗ್ಗೆ ರಿಯಾಲಿಟಿ ಚೆಕ್ Read more…

ಮಕ್ಕಳಿಗಾಗಿ ತಯಾರಾಯ್ತು ಫುಲ್ಲಿ ‌ಲೋಡೆಡ್ ಎಲೆಕ್ಟ್ರಿಕ್ ಜೀಪ್

ಕೇರಳದ ಮಲಪ್ಪುರಂ ಜಿಲ್ಲೆಯ ಅರೆಕೋಡ್ ನಿವಾಸಿ ಶಕೀರ್ ಎಂಬಾತ ತಮ್ಮ ಮಕ್ಕಳಿಗಾಗಿ ಅಪರೂಪದ ಆಟಿಕೆ ಸೃಷ್ಟಿಸಿ ಸುದ್ದಿಯಾಗಿದ್ದಾರೆ. ಅವರು ಮಿನಿ ಎಲೆಕ್ಟ್ರಿಕ್ ಜೀಪ್ ಸೃಷ್ಟಿಸಿದ್ದು, ಅದು 1000-ವ್ಯಾಟ್ ಮೋಟರ್ Read more…

BIG SHOCKING: ಆರ್​ಟಿಐ ಅರ್ಜಿಯಲ್ಲಿ ಬಯಲಾಯ್ತು ದೇಶದಲ್ಲಿ ವ್ಯರ್ಥವಾದ ಕೊರೊನಾ ಲಸಿಕೆ ಪ್ರಮಾಣ..!

ದೇಶದಲ್ಲಿ ಕೊರೊನಾ ಲಸಿಕೆಗಳ ಅಭಾವದ ಬಗ್ಗೆ ಹೆಚ್ಚು ವರದಿಯಾಗುತ್ತಿರುವ ಬೆನ್ನಲ್ಲೆ ಆರ್​ಟಿಐ ಅರ್ಜಿಯೊಂದು ಜನವರಿ ಮಧ್ಯಂತರದಿಂದ ಆರಂಭವಾದ ಕೊರೊನಾ ಲಸಿಕೆಯ ಅಭಿಯಾನದಿಂದ ಇಲ್ಲಿಯವರೆಗೆ ವ್ಯರ್ಥವಾದ ಕೊರೊನಾ ಲಸಿಕೆಗಳ ದತ್ತಾಂಶ Read more…

BIG NEWS: ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1-9ನೇ ತರಗತಿವರೆಗೆ ಪರೀಕ್ಷೆ ರದ್ದುಗೊಳಿಸಿರುವ ಶಿಕ್ಷಣ ಇಲಾಖೆ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಪಾಸ್ ಮಾಡಲು ನಿರ್ಧರಿಸಿದೆ. ಇದರ ಬೆನ್ನಲ್ಲೇ ಶಾಲೆಗಳಿಗೆ Read more…

ಕೊರೊನಾ ಹೆಚ್ಚಳಕ್ಕೆ ಜನರು ಕಾರಣ; ಅಲ್ಲಿಯವರೆಗೆ ನೀವೇನು ಮಾಡುತ್ತಿದ್ದೀರಿ: ಸರ್ಕಾರದ ವಿರುದ್ಧ ಹೆಚ್. ವಿಶ್ವನಾಥ್ ವಾಗ್ದಾಳಿ

ಮೈಸೂರು: ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈಮೀರಿ ಹೋಗಿದೆ. ಸರ್ಕಾರ, ಸಚಿವರು ಮುಂಚಿತವಾಗಿಯೇ ಎಚ್ಚೆತ್ತುಕೊಳ್ಳುವುದನ್ನು ಬಿಟ್ಟು ಜನರ ಮೇಲೆ ಆರೋಪ ಮಾಡಲು ಮುಂದಾಗಿದೆ. ಕೋವಿಡ್ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ ಎಂದು Read more…

BREAKING NEWS: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೂ ಕೊರೊನಾ ಪಾಸಿಟಿವ್

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೂ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸ್ವತಃ ರಾಹುಲ್ ಮಾಹಿತಿ ನೀಡಿದ್ದಾರೆ. ಟ್ವಿಟರ್ ನಲ್ಲಿ Read more…

ರಸ್ತೆ ಅಪಘಾತ ತಡೆಗೆ ಮಹತ್ವದ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಮುಂದಿನ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಅಪಘಾತದ ಪ್ರಕರಣಗಳಲ್ಲಿ ಉಂಟಾಗುವ ಸಾವಿನ ಪ್ರಮಾಣವನ್ನ ಅರ್ಧದಷ್ಟು ಕಡಿಮೆ ಮಾಡುವ ಗುರಿ Read more…

ಕೊನೆಗೂ ಸಿಕ್ತು ನೀರಿನಾಳದಲ್ಲಿ ಕಳೆದುಹೋಗಿದ್ದ ಮದುವೆ ಉಂಗುರ

ನಿಮ್ಮ ಮೊಬೈಲ್​, ಪರ್ಸ್​, ಹಣ ಅಥವಾ ಯಾವುದೇ ಬೆಲೆಬಾಳುವ ವಸ್ತು ಆಗಿರಲಿ. ಒಮ್ಮೆ ನೀವು ಅದನ್ನ ನದಿಯಲ್ಲಿ ಬೀಳಿಸಿಕೊಂಡ್ರಿ ಅಂದರೆ ಅದು ಮತ್ತೆ ವಾಪಾಸ್​ ಸಿಗೋದು ತುಂಬಾನೇ ವಿರಳ. Read more…

ಕೋವಿಡ್‌ ಸೋಂಕಿತರಿಗೆ ನೆರವಾಗಲು ಟೊಂಕಕಟ್ಟಿ ನಿಂತ ಜನ

ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ದೇಶದ ಉದ್ದಗಲಕ್ಕೂ ಸಂಕಷ್ಟಕ್ಕೆ ಸಿಲುಕಿದವರಿಗೆ ಆಹಾರ ಧಾನ್ಯವನ್ನು ಮನೆ ಬಾಗಿಲಿಗೆ ತಲುಪಿಸಿದವರೆಷ್ಟೋ. ವೈಯಕ್ತಿಕವಾಗಿ, ಸಂಘಟನೆ ಮೂಲಕ‌ ಕಷ್ಟದಲ್ಲಿರುವವರಿಗೆ ನೆರವಾದರು. ಇದೀಗ ಕೋವಿಡ್ ಎರಡನೇ ಅಲೆ Read more…

ಬಂಧನವಾಗುತ್ತಿದ್ದಂತೆ ಪತ್ನಿ ಮೇಲೆ ತಪ್ಪು ಹೊರೆಸಿದ ಪತಿ

ದೆಹಲಿಯ ದಂಪತಿಯೊಂದು ಮಾಸ್ಕ್​ ವಿಚಾರವಾಗಿ ದೆಹಲಿ ಪೊಲೀಸರ ಜೊತೆ ವಾದ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗ್ತಿದೆ. ವೀಕೆಂಡ್​ ಕರ್ಫ್ಯೂ ನಿಯಮ ಉಲ್ಲಂಘಿಸಿದ್ದು ಹಾಗೂ ಕಾರಿನೊಳಗೆ Read more…

50 ಹಾಸಿಗೆಗಳ ಕೊರೊನಾ ಆಸ್ಪತ್ರೆಯಾಗಿ ಬದಲಾಗಿದೆ ಈ ಮಸೀದಿ..!

ದೇಶದಲ್ಲಿ ಕೊರೊನಾ ವೈರಸ್​ ಕೇಸ್​ ದಿನದಿಂದ ದಿನಕ್ಕೆ ಗಣನೀಯ ಏರಿಕೆ ಕಾಣ್ತಿರೋದ್ರ ಬೆನ್ನಲ್ಲೇ ವೈದ್ಯಕೀಯ ಸೌಲಭ್ಯಗಳ ಕೊರತೆಯನ್ನ ಎದುರಿಸುವಂತಾಗಿದೆ. ಈ ವಿಚಾರವನ್ನ ಗಮನದಲ್ಲಿಟ್ಟುಕೊಂಡ ಗುಜರಾತ್​ನ ವಡೋದರಾದಲ್ಲಿರುವ ಮಸೀದಿಯೊಂದು 50 Read more…

BREAKING NEWS: 1 ರಿಂದ 9ನೇ ತರಗತಿವರೆಗೆ ಪರೀಕ್ಷೆ ರದ್ದು; ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳನ್ನು ರದ್ದು ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಭಾರತದಲ್ಲಿ ಮತ್ತೊಂದು ಕೊರೊನಾ ಹೊಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...