alex Certify Live News | Kannada Dunia | Kannada News | Karnataka News | India News - Part 4098
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರ ಅಸ್ಥಿರಗೊಳಿಸಲು ನ್ಯಾಯಾಧೀಶರ ಯತ್ನ: ಸಿಎಂ ಜಗನ್ ಗಂಭೀರ ಆರೋಪ

ಆಂಧ್ರಪ್ರದೇಶ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಲಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ಆಂಧ್ರ ಸಿಎಂ ಜಗನಮೋಹನ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಾಧೀಶರು ತೆಲುಗುದೇಶಂ ಪಕ್ಷದ ಪರವಾಗಿ Read more…

ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೇ ಎಂದು ಪ್ರಶ್ನಿಸಿದ ಮಾಜಿ ಸಿಎಂ

ಬೆಂಗಳೂರು: ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ‘ಹರ Read more…

ಪದವಿ ದಿನಗಳ ಫೋಟೋ ಹಂಚಿಕೊಂಡ ರತನ್‌ ಟಾಟಾ

ತಮ್ಮ ವಿದ್ಯಾರ್ಥಿ ಜೀವನದ ಫೋಟೋವೊಂದನ್ನು ಶೇರ್‌ ಮಾಡಿಕೊಂಡಿರುವ ಉದ್ಯಮಿ ರತನ್ ಟಾಟಾ, ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದ ದಿನಗಳನ್ನು ಸ್ಮರಿಸಿದ್ದಾರೆ. ಮುಂಬೈ ಹಾಗೂ ಶಿಮ್ಲಾದಲ್ಲಿ ವ್ಯಾಸಂಗ ಮಾಡಿದ ಬಳಿಕ ರತನ್‌ Read more…

ಮನ ಮುದಗೊಳಿಸುತ್ತೆ ಗೆದ್ದ ಮಗುವಿನ ಮುಗ್ದ ನಗು

ನೀರಿನ ಪ್ಲಾಸ್ಟಿಕ್ ಬಾಟಲ್ ತಿರುಗಿಸಿ ಒಗೆದು ನೇರವಾಗಿ ನಿಲ್ಲಿಸುವ ಚಾಲೆಂಜ್ ವಿದೇಶಗಳಲ್ಲಿ ಪ್ರಸಿದ್ಧ. ಈಗ ಬಾಟಲ್ ಫ್ಲಿಫ್ ಚಾಲೆಂಜ್ ಒಂದರ ವಿಡಿಯೋ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ರೆಕ್ಸ್‌ Read more…

ರಕ್ಷಣೆಗೆ ಮುಂದಾದರೂ ಅಗ್ನಿಶಾಮಕ ಸಿಬ್ಬಂದಿಗಳ ಕಣ್ಣೆದುರೇ ನೀರು ಪಾಲಾದ ವ್ಯಕ್ತಿ

ರಾಯಚೂರು: ರಾಜ್ಯಾದ್ಯಂತ ವರುಣನ ರೌದ್ರಾವತಾರ ಮತ್ತೆ ಜೋರಾಗಿದ್ದು, ನದಿ, ಹಳ್ಳಕೊಳ್ಳಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಈ ನಡುವೆ ಮಸ್ಕಿ ಜಲಾಶಯದ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೊಬ್ಬ ನೋಡ ನೋಡುತ್ತಿದ್ದಂತೆಯೇ Read more…

70 ಲಕ್ಷ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 74,383 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 70 ಲಕ್ಷ ಗಡಿ Read more…

ಅ.16ರಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅವಕಾಶ: ಆದರೆ ನಿಯಮಗಳು ಅನ್ವಯ

ತಿರುವನಂತಪುರಂ: ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿ ಅ.16 ರಿಂದ 5 ದಿನಗಳ ಕಾಲ ತೆರೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ Read more…

ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಅಶ್ಲೀಲ ಫೋಟೋ: ಹಣಕ್ಕೆ ಬೇಡಿಕೆ ಇಟ್ಟ ಆರೋಪಿ ಅರೆಸ್ಟ್

ಬೆಂಗಳೂರು: ಅಶ್ಲೀಲ ಫೋಟೋ ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಿಶೀಲನೆ ನಡೆಸಿದ ಪೊಲೀಸರು ಚಿಕ್ಕಜಾಲದ Read more…

ಶಾಕಿಂಗ್:‌ ಜಾತಿ ಕಾರಣಕ್ಕೆ ಸದಸ್ಯೆಯನ್ನೇ ನೆಲದ ಮೇಲೆ ಕೂರಿಸಿದ ಪಂಚಾಯಿತಿ

ಚೆನ್ನೈ: ತಮಿಳುನಾಡಿನ ಹಲವೆಡೆ ಈಗಲೂ ಅಸ್ಪೃಶ್ಯತೆ ಅವ್ಯಾಹತವಾಗಿದ್ದು, ಕೆಳಜಾತಿಯಾಕೆ ಎಂಬ ಕಾರಣಕ್ಕೆ ಪಂಚಾಯಿತಿ ಸದಸ್ಯೆಯನ್ನೇ ನೆಲದ ಕೂರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕುಡಲೂರು ಜಿಲ್ಲೆ ತೆರ್ಕು ತಿಟ್ಟೈ ಗ್ರಾಮ Read more…

ಅಬ್ಬಾ…! ದಂಗಾಗಿಸುತ್ತೆ ಈ ಹೆಬ್ಬಾವಿನ ಉದ್ದ

ಫ್ಲೋರಿಡಾ: ದಾಖಲೆ ಉದ್ದದ ಬರ್ಮಾ ಹಾವು ಅಥವಾ ಹೆಬ್ಬಾವನ್ನು ಈ ವಾರಾಂತ್ಯದಲ್ಲಿ ಇಬ್ಬರು ಉರಗ ರಕ್ಷಕರು ಫ್ಲೋರಿಡಾದಲ್ಲಿ ಹಿಡಿದಿದ್ದಾರೆ.‌ 18.9 ಅಡಿ ಇರುವ ಈ ಹೆಣ್ಣು ಹಾವು 47 Read more…

ಕೊರೊನಾ ಕುರಿತಂತೆ ಮತ್ತೊಂದು ಶಾಕಿಂಗ್ ನ್ಯೂಸ್: ತೇವಾಂಶ ಹೆಚ್ಚಳದಿಂದ ಹಿಡಿತಕ್ಕೆ ಸಿಗಲ್ಲ ಸೋಂಕು

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಗಂಡಾಂತರ ಎದುರಾಗಲಿದೆ. ಮೂರ್ನಾಲ್ಕು ತಿಂಗಳಲ್ಲಿ ಹಿಡಿತಕ್ಕೆ ಸಿಗದಂತೆ ಸೋಂಕು ವ್ಯಾಪಕವಾಗಿ ಹರಡಲಿದೆ ಎನ್ನಲಾಗಿದೆ. ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಮಳೆಯ ಜೊತೆಗೆ Read more…

ಲೈವ್‌ ವರದಿ ವೇಳೆ ಅಡ್ಡಿ ಬಂದ ರಕೂನ್

ಸುದ್ದಿ ವಾಹಿನಿಯಲ್ಲಿ ಇನ್ನೇನು ಲೈವ್‌ ಹೋಗಬೇಕು ಎನ್ನುವಷ್ಟರಲ್ಲಿ ಟಿವಿ ವರದಿಗಾರರೊಬ್ಬರಿಗೆ ರಕೂನ್‌ ಒಂದು ಅಡ್ಡ ಬಂದ ಘಟನೆ ಶ್ವೇತ ಭವನದ ಎದುರು ನಡೆದಿದೆ. ಸಿಎನ್‌ಎನ್ ವಾಹಿನಿಯ ಹಿರಿಯ ಕರೆಸ್ಪಾಂಡೆಂಟ್ Read more…

10/10/2020 ರಂದು ನಡೆದಿವೆ ನೂರಾರು ಮದುವೆ….!

ಹತ್ತು ಹತ್ತು ಇಪ್ಪತ್ತು ಎಂದು ಓದಲ್ಪಡುವ ಶನಿವಾರದ ದಿನಾಂಕವಾದ 10/10/2020 ಎಂದು ದಂಪತಿಗಳು ಪರಸ್ಪರ ವಿಶ್ ಮಾಡಿಕೊಳ್ಳುವುದರಿಂದ ಶುಭವಾಗಲಿದೆ ಎಂದು ಬಹಳಷ್ಟು ಕಡೆ ನಂಬಲಾಗಿದೆ. ಈ ದಿನ ಮದುವೆ Read more…

ಸಮುದ್ರ ಬಿಟ್ಟು ಪಟ್ಟಣಕ್ಕೆ ಬಂದ ಸೀಲ್

ಸಮುದ್ರ ಬಿಟ್ಟು ನೆಲದ ಮೇಲೆ ಬಂದ ಬೃಹತ್‌ ಗಾತ್ರದ ಸೀಲ್ ಒಂದು ಚಿಲಿ ದೇಶದ ಪಟ್ಟಣವೊಂದರ ರಸ್ತೆಗಳಲ್ಲೆಲ್ಲಾ ಅಡ್ಡಾಡಿದೆ. ಮೂರು ಟನ್ ತೂಕವಿರುವ ಈ ಸೀಲ್‌, ಬೀದಿಗಳಲ್ಲಿ ಅಡ್ಡಾಡುವಾಗ Read more…

ಪವಾಡ ಸದೃಶ್ಯವಾಗಿ ಪಾರಾಗುವುದು ಅಂದ್ರೆ ಇದೇ ನೋಡಿ…!

ಕೂದಲೆಳೆ ಅಂತರದಲ್ಲಿ ಪಾರಾಗುವುದು ಎಂದರೇನು ಎಂಬುದಕ್ಕೆ ಉದಾಹರಣೆ ಕೊಡಬಲ್ಲ ಘಟನೆಯೊಂದರಲ್ಲಿ, ಮೂರು ವಾಹನಗಳ ನಡುವೆ ರಸ್ತೆ ಅಪಘಾತವಾಗಿರುವ ಚಿತ್ರವೊಂದು ವೈರಲ್ ಆಗಿದೆ. ಸಿಲ್ವರ್‌ ಬಣ್ಣದ ವ್ಯಾನ್ ಒಂದು ಎರಡು Read more…

ಗುಡುಗು, ಸಿಡಿಲ ಆರ್ಭಟದೊಂದಿಗೆ ಭಾರೀ ಮಳೆ ಸಾಧ್ಯತೆ -12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಇಂದಿನಿಂದ ಅಕ್ಟೋಬರ್ 13 ರವರೆಗೆ ರಾಜ್ಯದ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ Read more…

ಬಿಗ್ ನ್ಯೂಸ್: ವಿಮಾನದಲ್ಲಿ ಜನಿಸಿದ ಮಗುವಿಗೆ ಭರ್ಜರಿ ಗಿಫ್ಟ್

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಜನಿಸಿದ ಮಗುವಿಗೆ ಅಜೀವ ಪರ್ಯಂತ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಇಂಡಿಗೋ ಸಂಸ್ಥೆ ಮಗುವಿಗೆ ಉಚಿತ ಪ್ರಯಾಣದ ಘೋಷಣೆ ಮಾಡಿದೆ. ದೆಹಲಿ Read more…

ಗರಿಷ್ಠ ಅಂಕ ನೀಡಿ ಪಾಸ್ ಮಾಡಲು ಆದೇಶ: ಫೇಲಾದವರಿಗೂ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಲು ತಿಳಿಸಲಾಗಿದೆ. ಅಕ್ಟೋಬರ್ 20ರ ಒಳಗೆ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ Read more…

ಯುವತಿಯರಿಗೆ ಕೆಲಸದ ಆಮಿಷವೊಡ್ಡಿ ಸ್ಪಾದಲ್ಲೇ ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಬೆಂಗಳೂರು: ವೇಶ್ಯಾವಾಟಿಕೆ ನಡೆಸಯುತ್ತಿದ್ದ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಹೊರ ರಾಜ್ಯದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು Read more…

ಸದಾ ಸಂತಸದಿಂದಿರಲು ಇಲ್ಲಿವೆ ಮೂರು ಸರಳ ʼಸೂತ್ರʼ

ಒತ್ತಡದ ಜೀವನದಲ್ಲಿ ಖುಷಿ ಕಳೆದು ಹೋಗಿದೆ. ಸದಾ ಟೆನ್ಷನ್, ಕಿರಿಕಿರಿ, ಬೇಸರ. ಹಣ, ಹೆಸರು ಮಾಡುವ ತವಕದಲ್ಲಿ ನಿಮ್ಮನ್ನು ನೀವು ಮರೆಯಬೇಡಿ. ನಿಮ್ಮನ್ನು ನೀವು ಖುಷಿಯಾಗಿಟ್ಟುಕೊಂಡರೆ ಮಾತ್ರ ನೀವು Read more…

ಪ್ರಧಾನಿ ಮೋದಿಯವರ ‘ಮನ್ ಕೀ ಬಾತ್’ ಗೆ ನೀವೂ ನೀಡಬಹುದು ಸಲಹೆ…!

ಪ್ರಧಾನಿ ನರೇಂದ್ರ ಮೋದಿಯವರು ಬಾನುಲಿಯಲ್ಲಿ ‘ಮನ್ ಕೀ ಬಾತ್’ ಮೂಲಕ ಇಂಡಿಯಾ ದೇಶವಾಸಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ. ಈ ಸಂದರ್ಭದಲ್ಲಿ ಸಾಮಾನ್ಯರ ಅಸಾಮಾನ್ಯ ಸಾಧನೆಗಳನ್ನು ಪ್ರಸ್ತಾಪಿಸುವ ಮೂಲಕ ನರೇಂದ್ರ ಮೋದಿಯವರು ದೇಶದ Read more…

ಶುಲ್ಕ ವಸೂಲಿಗೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ಕಾಲೇಜುಗಳಿಗೆ AICTE ಯಿಂದ ಮಹತ್ವದ ಸೂಚನೆ

ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಈ ಬಾರಿ ಶಾಲಾ – ಕಾಲೇಜುಗಳು ನಡೆದಿರುವುದು ಕೇವಲ ಬೆರಳೆಣಿಕೆಯ ದಿನಗಳಷ್ಟು ಮಾತ್ರ. ಈಗ ಆನ್ಲೈನ್ ಶಿಕ್ಷಣ ನಡೆಯುತ್ತಿದ್ದು, Read more…

BIG NEWS: ಮೋದಿ ಸರ್ಕಾರದಿಂದ ಗ್ರಾಮೀಣ ಜನರ ಬದುಕು ಬದಲಿಸುವ ಐತಿಹಾಸಿಕ ಯೋಜನೆ: ಆಧಾರ್ ಮಾದರಿ ಆಸ್ತಿ ಕಾರ್ಡ್

ನವದೆಹಲಿ: ಗ್ರಾಮೀಣ ಭಾರತವನ್ನು ಪರಿವರ್ತಿಸಲು ಮತ್ತು ಲಕ್ಷಾಂತರ ಭಾರತೀಯರನ್ನು ಸಬಲೀಕರಣಗೊಳಿಸುವ ಐತಿಹಾಸಿಕ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇವತ್ತು ಚಾಲನೆ ನೀಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಆಧಾರ್ ಕಾರ್ಡ್ Read more…

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು

ಕೊರೊನಾ ಸೋಂಕಿಗೊಳಗಾಗಿ ಹೋಂ ಐಸೋಲೇಶನ್ ನಲ್ಲಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿ ಶನಿವಾರ ಸಂಜೆ ತುಸು ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ Read more…

ಬಿಗ್ ನ್ಯೂಸ್: ಈ ಬಾರಿ ನಿಗದಿಯಂತೆ ನಡೆಯುವುದಿಲ್ಲ SSLC – ಪಿಯುಸಿ ಪರೀಕ್ಷೆ

ಕೊರೊನಾ ಮಹಾಮಾರಿ ಶೈಕ್ಷಣಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಫೆಬ್ರವರಿ ತಿಂಗಳಿನಲ್ಲಿ ದೇಶದಲ್ಲಿ ವಕ್ಕರಿಸಿಕೊಂಡ ಈ ಮಹಾಮಾರಿ ನಿಯಂತ್ರಿಸಲು ಮಾರ್ಚ್ ನಿಂದ ಬಹುಕಾಲದವರೆಗೆ ದೇಶದಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು, ಈಗ Read more…

ವರ್ಷಕ್ಕೊಂದು ಮದುವೆಯಾಗುತ್ತಾನೆ ಈ ದೇಶದ ರಾಜ…!

  ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ರಾಜಪ್ರಭುತ್ವ ಕೊನೆಗೊಂಡಿದೆ. ಕೆಲವೆಡೆ ರಾಜ ಪ್ರಭುತ್ವ ಇದ್ದರೂ ಅದು ಹೆಸರಿಗೆ ಮಾತ್ರ ಎಂಬಂತಿದೆ. ಆದರೆ, ರಿಪಬ್ಲಿಕ್ ಆಫ್ ಸೌತ್ ಆಫ್ರಿಕಾ ಹಾಗೂ ಮೊಜಾಂಬಿಕ್ Read more…

ಶಾಕಿಂಗ್ ನ್ಯೂಸ್: ಇವತ್ತೂ 10 ಸಾವಿರಕ್ಕಿಂತ ಹೆಚ್ಚು ಕೇಸ್, 7 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7 ಲಕ್ಷ ಗಡಿ ದಾಟಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 10,517 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ Read more…

ನಿರ್ಜನ ಪ್ರದೇಶದಲ್ಲಿ ಗೆಳೆಯನೊಂದಿಗೆ ಇದ್ದ ಹುಡುಗಿ ಮೇಲೆರಗಿದ ದುರುಳರು

ಬರೇಲಿ: ಉತ್ತರಪ್ರದೇಶದಿಂದ ವರದಿಯಾದ ಲೈಂಗಿಕ ದೌರ್ಜನ್ಯದ ಮತ್ತೊಂದು ಘಟನೆಯಲ್ಲಿ 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಗೆಳೆಯನೊಂದಿಗೆ ನಿರ್ಜನ ಪ್ರದೇಶದಲ್ಲಿ ಇದ್ದ ಯುವತಿ ಮೇಲೆ 7 ಯುವಕರು Read more…

ಜನ ಸಾಮಾನ್ಯರಿಗೆ ಜನೌಷಧಿ: ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ‘ಗುಡ್ ನ್ಯೂಸ್’

ಬೆಂಗಳೂರು: ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಪೂರೈಸಲು ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯಿಂದಾಗಿ(ಪಿಎಂಬಿಜೆಪಿ) ಕರ್ನಾಟಕ ರಾಜ್ಯವೊಂದರಲ್ಲೇ ಜನರಿಗೆ ಈ ವರ್ಷ ಕನಿಷ್ಠವೆಂದರೂ Read more…

10 ನೇ ತರಗತಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ BSF ನಲ್ಲಿ ನೇಮಕಾತಿಗೆ ಅರ್ಜಿ

ಗಡಿ ಭದ್ರತಾ ಪಡೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 228 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 28 ಕೊನೆಯ ದಿನವಾಗಿದೆ. ಸಬ್ ಇನ್ಸ್ ಪೆಕ್ಟರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...