alex Certify Live News | Kannada Dunia | Kannada News | Karnataka News | India News - Part 4099
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಹಾಟ್ ಸ್ಪಾಟ್ ಆದ ಕಾಲೇಜ್ ಗಳು: 2 ನೇ ಅಲೆ ಅಬ್ಬರದ ನಡುವೆ ವಿಟಿಯು ಪರೀಕ್ಷೆ, ಮತ್ತಷ್ಟು ಸೋಂಕು ಸ್ಪೋಟದ ಆತಂಕ..?

ಪರೀಕ್ಷೆಗಳಿಂದ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಕಾಲೇಜುಗಳು ಕೊರೋನಾ ಹಾಟ್ ಸ್ಪಾಟ್ ಗಳಾಗಿವೆ. ಕೊರೋನಾ ಇದ್ದರೂ ಡೋಂಟ್ ಕೇರ್ ಎಕ್ಸಾಮ್ ಬರೆಯಲೇಬೇಕಿದೆ. ಸದ್ಯದ ಸ್ಥಿತಿಯಲ್ಲಿ ವಿದ್ಯಾರ್ಥಿಗಳು Read more…

4 ವಿಮಾನಯಾನ ಸಂಸ್ಥೆಗಳ ವಿರುದ್ಧ FIR ದಾಖಲು

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಬೇಜವಾಬ್ದಾರಿ ಮೆರೆಯುತ್ತಿರುವ ನಾಲ್ಕು ವಿಮಾನಯಾನ ಸಂಸ್ಥೆಗಳ ವಿರುದ್ಧ ದೆಹಲಿ ಸರ್ಕಾರ ಎಫ್ಐಆರ್ ದಾಖಲಿಸಿದೆ. ಕೋವಿಡ್ ನಿಯಮ ಉಲ್ಲಂಘನೆ ಆರೋಪದಡಿ ಇಂಡಿಗೋ, ಏರ್ Read more…

ರಸಗೊಬ್ಬರ ಬಗ್ಗೆ ರೈತರ ದಿಕ್ಕು ತಪ್ಪಿಸುತ್ತಿರುವ ಸಿದ್ಧರಾಮಯ್ಯ: ಬಿ.ಸಿ. ಪಾಟೀಲ್

ಬೆಂಗಳೂರು: ಕೇಂದ್ರದ ಸೂಚನೆಯ ವಿರುದ್ಧ ರಾಜ್ಯ ಕೃಷಿ ಇಲಾಖೆ‌ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ‌ Read more…

ಕೊರೊನಾ ಕಠಿಣ ನಿಯಮದ ಬಗ್ಗೆ ಸಚಿವರ ನಡುವೆಯೇ ಭಿನ್ನಾಭಿಪ್ರಾಯ…?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ದಿನವೂ 11 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ರಾಜಧಾನಿಯಲ್ಲಿ ಪರಿಸ್ಥಿತಿ ಕೈಮಿರುತ್ತಿದ್ದು, ಟಫ್ Read more…

ಕೊರೋನಾ ತಡೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಹತ್ವದ ಸಲಹೆ: ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಕೋವಿಡ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ರ ಬರೆದಿದ್ದಾರೆ. ಕೋವಿಡ್ ಪರಿಸ್ಥಿತಿಯನ್ನು ಎದುರಿಸಲು ಅವರು ಅನೇಕ ಸಲಹೆ ನೀಡಿದ್ದಾರೆ. Read more…

ಕೊರೊನಾ ಗೈಡ್ ಲೈನ್ ಉಲ್ಲಂಘಿಸಿ ಪರೀಕ್ಷೆ: ರ್ಯಾಂಕ್ ಬಂದವರಿಗೆ ಬಹುಮಾನದ ಆಮಿಷ – ಕರಿಯರ್ ಅಕಾಡೆಮಿ ಮೇಲೆ ಪೊಲೀಸರ ದಾಳಿ

ಧಾರವಾಡ: ಕೊರೊನಾ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಪರೀಕ್ಷೆ ನಡೆಸುತ್ತಿದ್ದ ವಿದ್ಯಾಕಾಶಿ ಕರಿಯರ್ ಅಕಾಡೆಮಿ ಮೇಲೆ ಪೊಲೀಸರು ದಾಳಿ ನಡೆಸಿ ಪರೀಕ್ಷೆ ನಿಲ್ಲಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಮಾರ್ಗಸೂಚಿ ಉಲ್ಲಂಘನೆ Read more…

ಶುಭ ಸುದ್ದಿ: ವಸತಿ ಯೋಜನೆ ನಿವೇಶನ ಹಂಚಿಕೆಗೆ ಅರ್ಜಿ ವಿತರಣೆ

ಕಲಬುರಗಿ: ಶಹಾಬಾದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಂದೂರು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಹತ್ತಿರವಿರುವ  ಹಾಗೂ ಪ್ರಸ್ತಾವಿತ ಎರಡನೇ ರಿಂಗ್ ರೋಡ್ ಸಮೀಪದಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸುತ್ತಿರುವ Read more…

BIG NEWS: ಲಾಕ್ ಡೌನ್ ಇಲ್ಲ; ಆದರೆ ಟಫ್ ರೂಲ್ಸ್ ಜಾರಿ ಎಂದ ಆರ್. ಅಶೋಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು. ಆದರೆ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವ ಪ್ರಶ್ನೆ ಇಲ್ಲ ಎಂದು ಕಂದಾಯ Read more…

ಸೆಲ್ಫಿ ತೆಗೆಯುವಾಗಲೇ ಕಾದಿತ್ತು ದುರ್ವಿದಿ, ಜಲಪಾತ ನೋಡಲು ಬಂದ ಪ್ರವಾಸಿಗರಿಬ್ಬರು ನೀರು ಪಾಲು

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಫಾಲ್ಸ್ ಸಮೀಪ ಸೆಲ್ಫಿ ತೆಗೆಯುವಾಗ ಇಬ್ಬರು ಪ್ರವಾಸಿಗರು ಕಾಲುಜಾರಿ ನೀರು ಪಾಲಾಗಿದ್ದಾರೆ. ಪ್ರವಾಸಕ್ಕೆ ಬಂದ ಮಹಿಳೆ ಜಲಪಾತದ ಬಳಿ ಸೆಲ್ಫತೆ Read more…

ರೆಮ್ ಡಿಸಿವಿರ್ ಔಷಧ ಅಕ್ರಮ ಮಾರಾಟ; ಕಾಳಸಂತೆಯಲ್ಲಿ ಒಂದು ಇಂಜಕ್ಷನ್ ಗೆ ಈ ಖದೀಮರು ನಿಗದಿ ಮಾಡಿದ ಬೆಲೆ ಎಷ್ಟುಗೊತ್ತಾ…..??

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಔಷಧಿ ಸಿಗದೇ ಜನರು ಸಾವನ್ನಪ್ಪುತ್ತಿದ್ದಾರೆ. ಇನ್ನೊಂದೆಡೆ ಕೊರೊನಾ ಸೋಂಕಿಗೆ ಪ್ರಮುಖ ಔಷಧವಾಗಿರುವ ರೆಮ್ ಡಿಸಿವಿರ್ ಕಾಳಸಂತೆಯಲ್ಲಿ ಎಗ್ಗಿಲ್ಲದೇ ಮಾರಾಟವಾಗುತ್ತಿದೆ. ಈ ಅಕ್ರಮದ Read more…

ರೇವ್ ಪಾರ್ಟಿ ಆಯೋಜನೆ; ಮಹಿಳಾ ಹೆಡ್ ಕಾನ್ಸ್ ಟೇಬಲ್ ಅಮಾನತು

ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದಂತೆಯೇ ಭರ್ಜರಿ ರೇವ್ ಪಾರ್ಟಿ ಆಯೋಜನೆ ಮಾಡಿ, ಪುತ್ರನ ಅಕ್ರಮಗಳಿಗೆ ಬೆಂಬಲ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ಮಂಗಳೂರು ಸೈಬರ್, ಎಕನಾಮಿಕ್, ನಾರ್ಕೊಟಿಕ್ Read more…

ಮದ್ಯಪ್ರಿಯರು, ಚಿತ್ರರಂಗಕ್ಕೆ ಶಾಕಿಂಗ್ ನ್ಯೂಸ್…? ಮದ್ಯದಂಗಡಿ, ಸಿನಿಮಾ ಥಿಯೇಟರ್ ಬಂದ್ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ತೀರಾ ಆತಂಕವನ್ನುಂಟು ಮಾಡಿದೆ. ಸೋಂಕಿತರು ಮತ್ತು ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಬಂದಿದೆ ಎಂದು ಸಚಿವರೇ Read more…

ಕೊರೋನಾ ಭಾರೀ ಹೆಚ್ಚಳ: ಅಚ್ಚರಿ ನಿರ್ಧಾರ ಕೈಗೊಂಡ ರಾಹುಲ್ ಗಾಂಧಿ, ಬಂಗಾಳದಲ್ಲಿ ರ್ಯಾಲಿ ರದ್ದು

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಶ್ಚಿಮಬಂಗಾಳದಲ್ಲಿ ಚುನಾವಣೆ ರ್ಯಾಲಿಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ. ದೊಡ್ಡ ಸಾರ್ವಜನಿಕ ರ್ಯಾಲಿ, ಸಮಾರಂಭಗಳನ್ನು ನಡೆಸುವ Read more…

ʼಕೊರೊನಾʼ ಸೋಂಕಿತರಲ್ಲಿ ಭರವಸೆ ಮೂಡಿಸಲು ನೃತ್ಯ ಮಾಡಿದ ವೈದ್ಯರು

ಕೊರೊನಾ ಸೋಂಕಿತರಲ್ಲಿ ಕಾಣಿಸಿಕೊಳ್ಳುವ ನಕಾರಾತ್ಮಕತೆಯನ್ನು ಹೊರಹಾಕಲು ಆಸ್ಪತ್ರೆಯೊಂದರ ವೈದ್ಯರು ಹಾಡಿಗೆ ಹೆಜ್ಜೆ ಹಾಕಿ ರೋಗಿಗಳನ್ನೂ ಸಹ ಕುಳಿತಲ್ಲೇ ನೃತ್ಯ ಮಾಡುವಂತೆ ಪ್ರೇರೇಪಿಸಿರುವ ವಿಡಿಯೋ ವೈರಲ್ ಆಗಿದೆ. ರೋಗಿಗಳಲ್ಲಿ ಭರವಸೆ Read more…

ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್: ಮೇ 7 ರಿಂದ 12 ವರೆಗೆ ಸೇನಾ ನೇಮಕಾತಿ ರ್ಯಾಲಿ

ಮಡಿಕೇರಿ: ಭೂಸೇನಾ ಭರ್ತಿ ಕಾರ್ಯಾಲಯ, ಬೆಂಗಳೂರು ಇವರ ವತಿಯಿಂದ 2021 ರ ಮೇ 7 ರಿಂದ 12 ರವರೆಗೆ ಕೋಲಾರದ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಸೋಲ್ಡಿಯರ್ ಜನರಲ್ ಡ್ಯೂಟಿ, ಟೆಕ್ನಿಕಲ್, Read more…

ಬೆಚ್ಚಿಬೀಳಿಸುವಂತಿದೆ ತಜ್ಞರ ಹೇಳಿಕೆ: ಕೊರೊನಾ 2 ನೇ ಅಲೆ ‘ಭಾರೀ ಅಪಾಯಕಾರಿ’, ನವಜಾತ ಶಿಶು, 1-5 ವರ್ಷದ ಮಕ್ಕಳಿಗೆ ಬಾಧೆ ಹೆಚ್ಚು

ನವದೆಹಲಿ: ದೇಶದಲ್ಲಿ ದೈನಂದಿನ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಪ್ರತಿದಿನ ಎರಡು ಲಕ್ಷಕ್ಕೂ ಅಧಿಕ ಮಂದಿ ಸೋಂಕಿತರು ಪತ್ತೆಯಾಗುತ್ತಿದ್ದು, ಕೊರೋನಾ ಎರಡನೆಯ ಅಲೆ ತುಂಬಾ ಅಪಾಯಕಾರಿಯಾಗಿದೆ. Read more…

BREAKING NEWS: ಸಮುದಾಯಕ್ಕೆ ಹರಡಿದ ಕೊರೊನಾ ಸೋಂಕು: ಬೆಂಗಳೂರಿನಲ್ಲಿ ನಾಳೆ ಕಠಿಣ ರೂಲ್ಸ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಸಮುದಾಯಗಳಿಗೆ ಹರಡಿದೆ. ಹೀಗಾಗಿ ಶೇ.10ರಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಾಗ್ಮಿ, ಪ್ರೊ.ಮಹಾಬಲೇಶ್ವರ ಅಣ್ಣಪ್ಪ ಹೆಗಡೆ (73) ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದಾರೆ. ಎಂ.ಎ.ಹೆಗಡೆ ಅವರಿಗೆ ಏಪ್ರಿಲ್ 13ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ತೀವ್ರ Read more…

BIG NEWS: ಜಸ್ಟ್ 3 ಸೆಕೆಂಡ್ ನಲ್ಲಿ ಕೊರೊನಾ ಪತ್ತೆ ಹಚ್ಚುವ ಸಾಧನ ಅಭಿವೃದ್ಧಿ

ಚೆನ್ನೈ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹರಡುತ್ತಿದ್ದು, ಆರ್ಟಿಪಿಸಿಆರ್, ರ್ಯಾಪಿಡ್ ಟೆಸ್ಟ್ ಮೂಲಕ ಸೋಂಕು ಪತ್ತೆ ಮಾಡುವ ವಿಧಾನ ಪ್ರಸ್ತುತ ಪ್ರಗತಿಯಲ್ಲಿದೆ. ಈ ಟೆಸ್ಟ್ ವರದಿಗೆ ಕೆಲ ಸಮಯ Read more…

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಗೆ ಕೊಲೆಗೆ ಸಂಚು: ನರ್ಸ್ ಅರೆಸ್ಟ್

ಹೋಸ್ಟನ್: ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ಕೊಲೆ ಬೆದರಿಕೆ ಹಾಕಿದ 39 ವರ್ಷದ ನರ್ಸ್ ಳನ್ನು ಫ್ಲೋರಿಡಾ ರಾಜ್ಯಲ್ಲಿ ಬಂಧಿಸಲಾಗಿದೆ. ಅಮೆರಿಕ ಸೀಕ್ರೆಟ್ ಸರ್ವಿಸ್ ನಡೆಸಿದ ತನಿಖೆಯ Read more…

ಪೂಜಾ ಬೇಡಿ‌ ಮುಖಕ್ಕೆ ನೆಟ್ಟಿಗರ ಮಂಗಳಾರತಿ ಇದರ ಹಿಂದಿದೆ ಈ ಕಾರಣ

ಬಾಲಿವುಡ್ ನಟಿ ಪೂಜಾ ಬೇಡಿ ತಮ್ಮ ಹಾಲಿಡೇ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಬಳಿಕ ಟ್ರೋಲ್‌ಗೆ ಒಳಗಾಗಿದ್ದಾರೆ. ಇತ್ತೀಚೆಗೆ ಮಾನೆಕ್ ಕಂಟ್ರಾಕ್ಟರ್ ಅವರೊಂದಿಗೆ ಎಂಗೇಜ್ ಆದ ಪೂಜಾಬೇಡಿ, Read more…

BIG SHOCKING NEWS: ಆಕ್ಸಿಜನ್ ಇಲ್ಲದೇ 2 ದಿನದಲ್ಲಿ 16 ಸೋಂಕಿತರ ಸಾವು – ಸಾವಿನ ಮನೆಯಾಯ್ತು ಈ ಆಸ್ಪತ್ರೆ

ಶಹದೋಲ್: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಆಮ್ಲಜನಕದ ಕೊರತೆಯಿಂದ ಇವತ್ತು 6 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನದ Read more…

BREAKING NEWS: JEE ಮುಖ್ಯ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ. ದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾದ ಹಿನ್ನೆಲೆಯಲ್ಲಿ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕೆಲವು ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅದೇ ರೀತಿ ಜೆಇಇ ಮುಖ್ಯ Read more…

ಮತ್ತೊಂದು ತಿರುವು ಪಡೆದ ಹೆಲಿಟೂರಿಸಂ ವಿವಾದ; ಜಾಗ ನಮ್ಮದು ಎಂದ ರಾಜಮಾತೆ

ಮೈಸೂರು: ಹೆಲಿಟೂರಿಸಂಗಾಗಿ ಮರಗಳನ್ನು ಕಡಿಯುತ್ತಿರುವ ಬಗ್ಗೆ ಸಾರ್ವಜನಿಕರು, ಪರಿಸರ ಪ್ರೇಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಮರ ಕಡಿಯಲು ಸಾರ್ವಜನಿಕ ಆಕ್ಷೇಪಣಾ ಅರ್ಜಿಗಳನ್ನು ಕೂಡ ಆಹ್ವಾನಿಸಲಾಗಿದೆ. ಈ Read more…

ನಕಲಿ ರೆಮ್ ಡೆಸಿವಿರ್ ಇಂಜೆಕ್ಷನ್ ಮಾರುತ್ತಿದ್ದ ನಾಲ್ವರು ಅರೆಸ್ಟ್

ಮುಂಬೈ: ದೇಶಾದ್ಯಂತ ಕೊರೋನಾ ಎರಡನೇಯ ಅಲೆ ಅಬ್ಬರ ಜೋರಾಗಿದ್ದು, ಸೋಂಕಿತರ ಸಂಖ್ಯೆ ಭಾರೀ ಏರಿಕೆಯಾಗಿ ಚಿಕಿತ್ಸೆ ನೀಡುವುದು ಸವಾಲಾಗಿದೆ. ಸೋಂಕಿತರಿಗೆ ಜೀವ ದ್ರವ್ಯವೆಂದು ಹೇಳಲಾದ ರೆಮ್ ಡೆಸಿವಿರ್ ಕೊರತೆ Read more…

ರೆಡ್ ಅಲರ್ಟ್: ಕೈಮೀರಿದ ಕೊರೋನಾ ಬಗ್ಗೆ ಆಘಾತಕಾರಿ ಮಾಹಿತಿ ನೀಡಿದ ಸುಧಾಕರ್ –ಕಠಿಣ ನಿಯಮ ಜಾರಿ ಅನಿವಾರ್ಯ

ಬೆಂಗಳೂರಿನಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೋನಾ ಸ್ಥಿತಿ ಕೈಮೀರಿದೆ. ಬೆಂಗಳೂರಿನಲ್ಲಿ ಬಿಗಿ ಕ್ರಮ Read more…

ಪೊಲೀಸರ ಅಮಾನವೀಯ ವರ್ತನೆಗೆ ನೆಟ್ಟಿಗರ ಆಕ್ರೋಶ

ಪಾರ್ಕಿಂಗ್ ಮಾಡಲು ಅವಕಾಶ ಇಲ್ಲದ ಕಡೆ ವಾಹನ‌ ನಿಲ್ಲಿಸಿದಾಗ ಸಹಜವಾಗಿ ಪೊಲೀಸರು ಅನಾಮತ್ತಾಗಿ ವಾಹನವನ್ನು ಟೋ ಮಾಡುವುದು ನಗರ ಪ್ರದೇಶದಲ್ಲಿ ಸರ್ವೇ ಸಾಮಾನ್ಯ. ಇಲ್ಲೊಂದು ಪ್ರಕರಣದಲ್ಲಿ ಪೊಲೀಸರು ನಿಯಮ Read more…

ಕಣ್ಣಂಚನ್ನು ತೇವಗೊಳಿಸುತ್ತೆ ವೈದ್ಯ ಕುಟುಂಬದ ನೋವಿನ ಕಥೆ

ಕೋವಿಡ್ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಹಗಲಿರುಳು ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಅಪ್ಪ-ಮಗ ಇಬ್ಬರೂ ಅದೇ ಸೋಂಕಿಗೆ ಬಲಿಯಾದ ದಾರುಣ ಘಟನೆ ನಡೆದಿದೆ. ಕಲ್ಯಾಣ್ ಪ್ರದೇಶದ ವೈದ್ಯ ಡಾ. Read more…

BIG NEWS: 24 ಗಂಟೆಯಲ್ಲಿ 2,61,500 ಜನರಿಗೆ ಕೊರೊನಾ

ನವದೆಹಲಿ: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಭಾರತ ತತ್ತರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 2,61,500 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,47,88,109ಕ್ಕೆ Read more…

ಕೆಲಸವಿಲ್ಲದ ದಂಪತಿಯಿಂದ ವೇಶ್ಯಾವಾಟಿಕೆ, ಬಾಂಗ್ಲಾ ಬಾಲಕಿ ಕರೆತಂದು ಮಾಂಸದಂಧೆ – ಮೂವರು ಅರೆಸ್ಟ್

ಸೂರತ್: ಗುಜರಾತ್ ನ ಸೂರತ್ ನಲ್ಲಿ ವೇಶ್ಯಾವಾಟಿಕೆಗಾಗಿ ಬಾಂಗ್ಲಾದೇಶದಿಂದ ಕರೆದುಕೊಂಡು ಬಂದಿದ್ದ 17 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಮಾನವಕಳ್ಳಸಾಗಣೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...