alex Certify Live News | Kannada Dunia | Kannada News | Karnataka News | India News - Part 41
ಕನ್ನಡ ದುನಿಯಾ
    Dailyhunt JioNews

Kannada Duniya

2000 ರೂ. ನೋಟು ವಾಪಸಾತಿ: RBI ನಿಂದ ಮಹತ್ವದ ಪ್ರಕಟಣೆ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 2000 ರೂಪಾಯಿ ಮುಖಬೆಲೆಯ ನೋಟುಗಳ ವಾಪಸಾತಿ ಕುರಿತು ಹೊಸ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಚಲಾವಣೆಯಲ್ಲಿದ್ದ 2000 ರೂಪಾಯಿ ಮುಖಬೆಲೆಯ ನೋಟುಗಳಲ್ಲಿ ಬಹುತೇಕ ನೋಟುಗಳು Read more…

ಉದ್ಯಮಿ ಜಗದೀಪ್ ಜೊತೆ ʼಬಿಗ್‌ ಬಾಸ್‌ʼ ಖ್ಯಾತಿಯ ಚೈತ್ರಾ ವಾಸುದೇವನ್ ವಿವಾಹ

ಜನಪ್ರಿಯ ನಿರೂಪಕಿ, ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ವಾಸುದೇವನ್ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ. ಉದ್ಯಮಿ ಜಗದೀಪ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ (ಮಾ.2) Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಆಗ್ರಾ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ನಾಲ್ವರು ತೆರಳುತ್ತಿದ್ದ ಬೈಕ್ ಮತ್ತೊಂದು ಬೈಕ್ ಗೆ Read more…

ಟಿಸಿಎಸ್ ಉದ್ಯೋಗಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ; ವಿಡಿಯೋ ಮೂಲಕ ತಪ್ಪೊಪ್ಪಿಕೊಂಡ ಪತ್ನಿ | Watch Video

ಆಗ್ರಾದಲ್ಲಿ ನಡೆದ ಮನೋವ್ಯಥೆಯ ಘಟನೆಯೊಂದು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ ಪ್ರಕರಣವನ್ನು ನೆನಪಿಸುವಂತಿದೆ. ಟಿಸಿಎಸ್ ಸಂಸ್ಥೆಯ ನೇಮಕಾತಿ ವ್ಯವಸ್ಥಾಪಕರಾಗಿದ್ದ ಮಾನವ್ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ Read more…

Shocking: ಕೇಂದ್ರ ಸಚಿವರ ಪುತ್ರಿಗೇ ಕಿರುಕುಳ; ಸಾಮಾನ್ಯ ಹೆಣ್ಣುಮಕ್ಕಳ ಗತಿಯೇನು ಎಂದ ಜನ | Video

ಮಹಾರಾಷ್ಟ್ರದ ಜಲಗಾಂವ್, ಮುಕ್ತಾಯಿನಗರದ ಕೋಥಾಳಿ ಗ್ರಾಮದ ಸಂತ ಮುಕ್ತಾಯಿ ಯಾತ್ರೆಯಲ್ಲಿ ಕೇಂದ್ರ ಸಚಿವೆ ರಕ್ಷಾ ಖಡ್ಸೆ ಅವರ ಪುತ್ರಿ ಮತ್ತು ಆಕೆಯ ಸ್ನೇಹಿತೆಯರಿಗೆ ಕಿಡಿಗೇಡಿಗಳು ಕಿರುಕುಳ ನೀಡಿದ ಆಘಾತಕಾರಿ Read more…

ಪ್ರತಿದಿನ ಗ್ಯಾರಂಟಿ ಭಜನೆ ಮಾಡುವುದರಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ: ಕೆಕೆಆರ್ ಡಿಬಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ: HDK ವಾಗ್ದಾಳಿ

ಕೊಪ್ಪಳ: ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕುತ್ತಿದೆ. ನಾಡಿನ ಜನರು ಸರ್ಕಾರದ ಖಚಾನೆ ತುಂಬಿಸಲು ಸಹಕಾರ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. Read more…

ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ: ಸೊಸೆಯ ಮೇಲೆ ಮಾರಣಾಂತಿಕ ಹಲ್ಲೆ | Shocking Video

ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯ ಬಾರೈ ಪಟ್ಟಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅತ್ತೆ-ಮಾವ ಮತ್ತು ನಾದಿನಿಯಿಂದ ಸೊಸೆಯ ಮೇಲೆ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಈ ಘಟನೆಯ Read more…

BIG NEWS: ಐಜಿಪಿ ರೂಪಾ ವಿರುದ್ಧ ಸಿಎಸ್ ಗೆ ದೂರು ನೀಡಿದ ಡಿಐಜಿ ವರ್ತಿಕಾ ಕಟಿಯಾರ್

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ಜಟಾಪಟಿ ಸರ್ವೇ ಸಾಮನ್ಯ ಎನ್ನುವಂತಾಗಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಇದೀಗ ಮತ್ತೋರ್ವ ಮಹಿಳಾ ಅಧಿಕಾರಿ ದೂರು ನೀಡಿದ್ದಾರೆ. ಡಿ.ರೂಪಾ ತನ್ನ Read more…

ನವಜಾತ ಶಿಶುವಿನ ಅಚ್ಚರಿಗೊಳಿಸುವ ಹಿಡಿತ: ವಿಡಿಯೋ ವೈರಲ್

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆದಿದೆ. ಅದರಲ್ಲಿ ನವಜಾತ ಶಿಶುವೊಂದು ವೈದ್ಯಕೀಯ ಸಿಬ್ಬಂದಿಯ ಕೈಯನ್ನು ಬಲವಾಗಿ ಹಿಡಿದುಕೊಂಡಿರುವುದು ಕಂಡುಬಂದಿದೆ. ಈ ಪುಟ್ಟ ಶಿಶುವಿನ ಬಲವಾದ Read more…

ಕುದುರೆಗಳ ನಾಡು ʼಮಂಗೋಲಿಯಾʼ ; ಮನುಷ್ಯರಿಗಿಂತಲೂ ಇವುಗಳ ಸಂಖ್ಯೆಯೇ ಹೆಚ್ಚು !

ಮಂಗೋಲಿಯಾ ಕುದುರೆಗಳು ಕೇವಲ ಪ್ರಾಣಿಗಳಲ್ಲ, ಅದರ ಸಂಸ್ಕೃತಿ, ಇತಿಹಾಸ ಮತ್ತು ದೈನಂದಿನ ಜೀವನದ ಆಳವಾದ ಬೇರೂರಿರುವ ಭಾಗವಾಗಿದೆ. ಈ ರಾಷ್ಟ್ರವನ್ನು ಇನ್ನಷ್ಟು ಆಕರ್ಷಕವಾಗಿಸುವುದು ಇಲ್ಲಿನ ಜನಸಂಖ್ಯೆಗಿಂತ ಕುದುರೆಗಳ ಸಂಖ್ಯೆಯೇ Read more…

ಡ್ಯೂಟಿಯಲ್ಲಿರುವಾಗಲೇ ರೀಲ್ಸ್; ಮಹಿಳಾ SI ʼಸಸ್ಪೆಂಡ್‌ʼ

ವೃತ್ತಿಯಲ್ಲಿ ಬಿಹಾರ ಪೊಲೀಸ್‌ ಇಲಾಖೆಯ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಆಗಿರುವ ಪ್ರಿಯಾಂಕಾ ಗುಪ್ತಾ, ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುವುದನ್ನು ಹವ್ಯಾಸವಾಗಿರಿಸಿಕೊಂಡಿದ್ದು, ಫೇಸ್‌ಬುಕ್‌ನಲ್ಲಿ 12,000ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದರು. ಆದರೆ, Read more…

BIG NEWS: ಜಾತ್ರೆಗೆ ಬಂದಿದ್ದಾಗ ದುರಂತ: ನದಿಯಲ್ಲಿ ಮುಳುಗಿ ಯುವಕ ಸಾವು

ದಾವಣಗೆರೆ: ಉಕ್ಕಡಗಾತ್ರಿ ಕರಿ ಬಸವೇಶ್ವರ ಜಾತ್ರಾ ರಥೋತ್ಸವಕ್ಕೆಂದು ಬಂದಿದ್ದ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಆಲೂಕಿನ ಉಕ್ಕಡಗಾತ್ರಿಯಲ್ಲಿ ನಡೆದಿದೆ. ಹಿರೆಕೇರೂರು ತಾಲೂಕಿನ ಹದರಿಹಳ್ಳಿ Read more…

ಬಾಲಿವುಡ್‌ನ ದುಬಾರಿ ವಿಚ್ಛೇದನ: ಬರೋಬ್ಬರಿ 380 ಕೋಟಿ ರೂ. ಜೀವನಾಂಶ !

ಬಾಲಿವುಡ್‌ನ ತಾರಾ ಜೋಡಿಗಳ ವಿಚ್ಛೇದನಗಳು ಯಾವಾಗಲೂ ಸುದ್ದಿಯಾಗುತ್ತವೆ. 2025ರ ಆರಂಭದಲ್ಲೇ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಹಾಗೂ ಅವರ ಪತ್ನಿ ಸೈರಾ ಬಾನು 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ Read more…

ಪ್ರದರ್ಶನದ ವೇಳೆ ವೇದಿಕೆ ಮೇಲೆ ಬಿದ್ದ ಬಿಲ್ಲಿ ಜೋಯಲ್: ಅಭಿಮಾನಿಗಳಲ್ಲಿ ಆತಂಕ | Video

ಫೆಬ್ರವರಿ 22 ರಂದು ಕನೆಕ್ಟಿಕಟ್‌ನ ಮೊಹೆಗನ್ ಸನ್‌ನಲ್ಲಿ ನಡೆದ ಸಂಗೀತ ಕಾರ್ಯಕ್ರಮದ ವೇಳೆ ಬಿಲ್ಲಿ ಜೋಯಲ್ ವೇದಿಕೆ ಮೇಲೆ ಬಿದ್ದು ಎದ್ದಿದ್ದಾರೆ. 75 ವರ್ಷದ ದಂತಕಥೆ 1980 ರ Read more…

ಮೇಕೆದಾಟು ಹೋರಾಟಕ್ಕೆ ಚಿತ್ರರಂಗದ ಸಹಕಾರ ಸಿಗದಿರುವುದಕ್ಕೆ ಸಿಟ್ಟು ಇದೆ ಎಂದ ಡಿಸಿಎಂ: ಕಲಾವಿದರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಟಾಂಗ್ ನೀಡಿದ ವಿಪಕ್ಷ ನಾಯಕ!

ಬೆಂಗಳೂರು: ನಾಡು, ನುಡಿ, ನೆಲ, ಜಲದ ಹೋರಾಟಕ್ಕೆ ಚಿತ್ರರಂಗದ ಸಹಕಾರ, ಬೆಂಬಲ, ಬದ್ಧತೆ ಇರಬೇಕು. ಆದರೆ ಮೇಕೆದಾಟು ಹೋರಾಟಕ್ಕೆ ಚಿತ್ರರಂಗದಿಂದ ಸರಿಯಾದ ಸಹಕಾರ ಸಿಗದೇ ಹೋದದ್ದರ ಬಗ್ಗೆ ನೋವು Read more…

ಮಕ್ಕಳ ಭವಿಷ್ಯಕ್ಕಾಗಿ ಕಡ್ಡಾಯವಾಗಲಿ ನವಜಾತ ಶಿಶು ʼಶ್ರವಣ ಪರೀಕ್ಷೆʼ

ಮಗು ಕಲಿಯಲು ಮತ್ತು ಸಾಮಾಜಿಕವಾಗಿ ಬೆರೆಯಲು ಸಹಾಯ ಮಾಡುವ ಮೂಲಭೂತ ಇಂದ್ರಿಯಗಳಲ್ಲಿ ಶ್ರವಣವು ಒಂದು. ಆದರೆ, ಹುಟ್ಟಿನಿಂದಲೇ ಇರುವ ಜನ್ಮಜಾತ ಶ್ರವಣ ನಷ್ಟವನ್ನು ತಿಂಗಳುಗಟ್ಟಲೆ ಅಥವಾ ಕೆಲವೊಮ್ಮೆ ವರ್ಷಗಳವರೆಗೆ Read more…

ಪದವೀಧರರಿಗೆ ಸಿಹಿ ಸುದ್ದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ; ಇಲ್ಲಿದೆ ಡಿಟೇಲ್ಸ್

ಬ್ಯಾಂಕ್ ಆಫ್ ಇಂಡಿಯಾ (BOI) 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಮಾರ್ಚ್ 1 Read more…

BIG NEWS: ತಾಂತ್ರಿಕ ದೋಷದಿಂದ ಮೈಕ್ರೋಸಾಫ್ಟ್ ಸೇವೆಗಳಿಗೆ ಅಡಚಣೆ; ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಸಮಸ್ಯೆ

ಭಾನುವಾರ ಮುಂಜಾನೆ ಭಾರತ, ಅಮೆರಿಕ ಸೇರಿದಂತೆ ಜಗತ್ತಿನ ಹಲವೆಡೆ ಮೈಕ್ರೋಸಾಫ್ಟ್ ಔಟ್‌ಲುಕ್, ಮೈಕ್ರೋಸಾಫ್ಟ್ 365 ಹಾಗೂ ಇನ್ನಿತರ ಸೇವೆಗಳು ಸ್ಥಗಿತಗೊಂಡವು. ಇಮೇಲ್, ಎಕ್ಸೆಲ್, ಪವರ್‌ಪಾಯಿಂಟ್ ಸೇರಿದಂತೆ ಹಲವು ಸೇವೆಗಳು Read more…

BIG NEWS: ಮುಂಬೈನಲ್ಲಿ ಮೊದಲ ಟೆಸ್ಲಾ ಶೋ ರೂಮ್; EV ಕ್ಷೇತ್ರದಲ್ಲಿ ಛಾಪು ಮೂಡಿಸಲು ಸಜ್ಜು

ಎಲೆಕ್ಟ್ರಿಕ್ ವಾಹನಗಳ ಜಗತ್ತಿನಲ್ಲಿ ಕ್ರಾಂತಿಯನ್ನುಂಟು ಮಾಡಿರುವ ಅಮೆರಿಕದ ಪ್ರಮುಖ ಕಂಪನಿ ಟೆಸ್ಲಾ, ಭಾರತದಲ್ಲಿ ತನ್ನ ಮೊದಲ ಶೋರೂಮ್ ಅನ್ನು ಮುಂಬೈನ ಪ್ರತಿಷ್ಠಿತ ಬಿಕೆಸಿ (ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್)ಯಲ್ಲಿ ತೆರೆಯಲು Read more…

BIG NEWS: ಯಾವ ಬದಲಾವಣೆಯೂ ಇಲ್ಲ; ಎಲ್ಲಾ ಬೋಗಸ್: ಬಿ.ವೈ.ವಿಜಯೇಂದ್ರಗೆ ಡಿಸಿಎಂ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಾಗಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಎಲ್ಲಾ ಬೋಗಸ್ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಿಷಿ ಸುನಕ್- ಅಕ್ಷತಾ ಮೂರ್ತಿ ದಂಪತಿಯಿಂದ ಮಹತ್ದದ ಘೋಷಣೆ ; ಗಣಿತ ಕಲಿಕೆ ಉತ್ತೇಜಿಸಲು ಯೋಜನೆ

ಬ್ರಿಟನ್‌ನ ಯುವಜನರಲ್ಲಿ ಗಣಿತದ ಕಲಿಕೆಯನ್ನು ಉತ್ತೇಜಿಸಲು ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು “ದಿ ರಿಚ್‌ಮಂಡ್ ಪ್ರಾಜೆಕ್ಟ್” ಎಂಬ ಹೊಸ ಶೈಕ್ಷಣಿಕ Read more…

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಭಕ್ತರಿಗೆ ವಿಶೇಷ ಅವಕಾಶ

ತಿರುಪತಿಯ ಏಳು ಬೆಟ್ಟಗಳ ಒಡೆಯನಾದ ಶ್ರೀ ವೆಂಕಟೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಭಕ್ತರಿಗೆ ವಿಶೇಷ ಅವಕಾಶವೊಂದು ಲಭ್ಯವಾಗಿದೆ. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಭಕ್ತರಿಗಾಗಿ ಒಂದು ದಿನದ ಅನ್ನದಾನ ಸೇವಾ Read more…

BIG NEWS: ʼಪಂಕ್ ರಾಕ್ʼ ದಂತಕಥೆ ಡೇವಿಡ್‌ ಜೋಹಾನ್ಸೆನ್ ಇನ್ನಿಲ್ಲ

ಸಂಗೀತ ಲೋಕದ ದಿಗ್ಗಜ, ನ್ಯೂಯಾರ್ಕ್ ಡಾಲ್ಸ್‌ನ ಕೊನೆಯ ಕೊಂಡಿ ಡೇವಿಡ್ ಜೋಹಾನ್ಸೆನ್ ವಿಧಿವಶರಾಗಿದ್ದಾರೆ. 75ರ ಹರೆಯದಲ್ಲಿ ಕ್ಯಾನ್ಸರ್ ಹೋರಾಟದಲ್ಲಿ ಸೋತು, ತಮ್ಮ ನ್ಯೂಯಾರ್ಕ್ ಮನೆಯಲ್ಲಿಯೇ ಕೊನೆಯುಸಿರೆಳೆದರು. ಜೋಹಾನ್ಸೆನ್ ಕೇವಲ Read more…

BIG NEWS: ತೆರಿಗೆ ಬಾಕಿ ಹಿನ್ನೆಲೆ: ವಿಧಾನಸೌಧ, ರಾಜಭವನ ಸೇರಿದಂತೆ 258 ಸರ್ಕಾರಿ ಕಟ್ಟಡಗಳಿಗೆ BBMP ನೋಟಿಸ್ ಜಾರಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ರಾಜಭವನ ಸೇರಿದಂತೆ 258 ಸರ್ಕಾರಿ ಕಟ್ಟಡಗಳಿಗೆ ಬಿವಿಎಂಪಿ ನೋಟಿಸ್ ಜಾರಿ ಮಾಡಿದೆ. ರಾಜ್ಯಾದ್ಯಂತ ಬಹುತೇಕ ಸರ್ಕಾಅರಿ ಇಲಕಹೆಗಳು Read more…

BIG NEWS: ಬಸ್ ನಿಲ್ದಾಣದ ಬಳಿ ಸೂಟ್ ಕೇಸ್ ನಲ್ಲಿ ಶವವಾಗಿ ಪತ್ತೆಯಾದ ಕಾಂಗ್ರೆಸ್ ಕಾರ್ಯಕರ್ತೆ!

ಚಂಡೀಗಢ: ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಬಸ್ ನಿಲ್ದಾಣ ಬಳಿ ಪತ್ತೆಯಾಗಿರುವ ಸೂಟ್ ಕೇಸ್ ವೊಂದರಲ್ಲಿ ಪತ್ತೆಯಾಗಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ. 22 ವರ್ಷದ ಹಿಮಾನಿ ನರ್ವಾಲ್ ಕೊಲೆಯಾಗಿರುವ ಕಾಂಗ್ರೆಸ್ Read more…

BIG NEWS: ಕಾರಿನಲ್ಲಿಯೇ ಹೃದಯಾಘಾತದಿಂದ ವ್ಯಕ್ತಿ ಸಾವು

ಬೆಂಗಳೂರು: ವ್ಯಕ್ತಿಯೋರ್ವ ಕಾರಿನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಿಗೆಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಮುತ್ಯಾಲ ನಗರದ ನಿವಾಸಿ ಅಶ್ವಿನ್ ಕುಮಾರ್ (47) ಮೃತ ವ್ಯಕ್ತಿ. ಕೊಡಿಗೆಹಳ್ಳಿ ಬ್ರಿಡ್ಜ್ ಬಳಿ Read more…

BIG NEWS: ಮೈಸೂರಿನಲ್ಲಿ 150 ಎಕರೆ ಜಾಗದಲ್ಲಿ ತಲೆ ಎತ್ತಲಿದೆ ವಿಶ್ವದರ್ಜೆಯ ಫಿಲ್ಮ್ ಸಿಟಿ!

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ Read more…

BIG NEWS: ರಾಯಚೂರಿನಲ್ಲಿ ಹಕ್ಕಿಗಳ ನಿಗೂಢ ಸಾವು ಪ್ರಕರಣ: ಲ್ಯಾಬ್ ವರದಿ ಹೇಳಿದ್ದೇನು?

ರಾಯಚೂರು: ರಾಯಚೂರಿನಲ್ಲಿ ಹಕ್ಕಿಗಳ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯದ ವರದಿ ಜಿಲ್ಲಾಡಳಿತ, ಪಶುಸಂಗೋಪನಾ ಇಲಾಖೆ ಕೈ ಸೇರಿಸೆ. ರಾಯಚೂರಿನಲ್ಲಿ ಪಕ್ಷಿಗಳ ಸಾವಿಗೆ ಹಕ್ಕಿಜ್ವರ ಕಾರಣವಲ್ಲ ಎಂಬುದು ವರದಿಯಲ್ಲಿ Read more…

15 ವರ್ಷ ಮೇಲ್ಪಟ್ಟ ವಾಹನಗಳಿಗೆ ಈ ರಾಜ್ಯದಲ್ಲಿ ಸಿಗಲ್ಲ ಪೆಟ್ರೋಲ್‌ – ಡಿಸೇಲ್‌; ಮಾ.31 ರಿಂದ ನಿಯಮ ಜಾರಿ

ದೆಹಲಿಯ ವಾಯು ಗುಣಮಟ್ಟವು ತೀವ್ರವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ, ಮಾಲಿನ್ಯವನ್ನು ನಿಯಂತ್ರಿಸಲು ದೆಹಲಿ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಮಾರ್ಚ್ 31 ರಿಂದ 15 ವರ್ಷಗಳಿಗಿಂತ ಹಳೆಯ ವಾಹನಗಳಿಗೆ ಇಂಧನವನ್ನು Read more…

14 ನೇ ಮಗುವಿನ ತಂದೆಯಾದ ʼಎಲಾನ್ ಮಸ್ಕ್ʼ

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ತಮ್ಮ 14ನೇ ಮಗುವಿಗೆ ತಂದೆಯಾಗಿದ್ದಾರೆ. ಈ ಸುದ್ದಿ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಮಸ್ಕ್ ಅವರ ವೈಯಕ್ತಿಕ ಜೀವನವು ಸಾರ್ವಜನಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...