alex Certify Live News | Kannada Dunia | Kannada News | Karnataka News | India News - Part 4102
ಕನ್ನಡ ದುನಿಯಾ
    Dailyhunt JioNews

Kannada Duniya

ಉ.ಪ್ರ. ಜೈಲುಗಳಲ್ಲಿದ್ದಾರೆ ಅತಿ ಹೆಚ್ಚು ಸ್ನಾತಕೋತ್ತರ ಪದವೀಧರರು

ವಿಶಿಷ್ಟವಾದ ದಾಖಲೆಯೊಂದಕ್ಕೆ ಉತ್ತರ ಪ್ರದೇಶ ಪಾತ್ರವಾಗಿದೆ. ಈ ರಾಜ್ಯದ ಜೈಲುಗಳಲ್ಲಿರುವ ಖೈದಿಗಳ ಪೈಕಿ 727 ಮಂದಿ ಇಂಜಿನಿಯರಿಂಗ್ ‌ನಲ್ಲಿ ಡಿಪ್ಲೊಮಾ ಹೊಂದಿದವರಾಗಿದ್ದಾರೆ. ಜೊತೆಗೆ 2,010 ಮಂದಿ ಖೈದಿಗಳು ಸ್ನಾತಕೋತ್ತರ Read more…

ಗುಡ್ ನ್ಯೂಸ್: ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6, 7, 8, 9 ಮತ್ತು 10ನೇ ತರಗತಿಯವರಿಗೆ ಕನ್ನಡ ಮತ್ತು Read more…

BIG NEWS: ಶಾಲೆ ಆರಂಭಕ್ಕೆ ಮಕ್ಕಳ ರಕ್ಷಣಾ ಆಯೋಗ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಶಾಲಾ – ಕಾಲೇಜು ಆರಂಭ ಕುರಿತಂತೆ ಚರ್ಚೆ ನಡೆದಿರುವ ಹೊತ್ತಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲೆ ಆರಂಭಕ್ಕೆ ಸಲಹೆ Read more…

ಬುದ್ಧಿ ಮಾತು ಹೇಳಿದ್ದಕ್ಕೆ ನೇಣು ಬಿಗಿದುಕೊಂಡ ವಿದ್ಯಾರ್ಥಿನಿ

ಮಕ್ಕಳೊಂದಿಗೆ ಜಗಳವಾಡದಂತೆ ಅಕ್ಕ ಬುದ್ಧಿ ಮಾತು ಹೇಳಿದರೆಂಬ ಕ್ಷುಲ್ಲಕ ಕಾರಣಕ್ಕೆ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಮೂಡುಬಿದರೆ ಸಮೀಪದ ಮೂಡು ಮಾರ್ನಾಡಿನ Read more…

ಬಿಗ್ ನ್ಯೂಸ್: ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ವಿವಾದಕ್ಕೆ ಮುಕ್ತಿ ಸಿಕ್ಕಿದ್ದು ಸ್ಥಳೀಯ ಸಂಸ್ಥೆಗಳಿಗೆ ಸದ್ಯವೇ ಪೌರಾಡಳಿತ ಭಾಗ್ಯ ಸಿಗಲಿದೆ. ರಾಜ್ಯಪಾಲರಿಂದ ಅಂಗೀಕಾರ ದೊರೆತ ನಂತರ Read more…

ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್: ಆನ್ ಲೈನ್ ನಲ್ಲಿ ಲಭ್ಯವಾಗುತ್ತೆ ಈ ಮೂರು ಸೇವೆ

ಕೊರೊನಾ ಸಂದರ್ಭದಲ್ಲೂ ಕೆಲವೊಂದು ಕೆಲಸ ಕಾರ್ಯಗಳಿಗಾಗಿ ವಾಹನ ಮಾಲೀಕರು ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗುವುದು ಅನಿವಾರ್ಯವಾಗಿತ್ತು. ಇದೀಗ ರಾಜ್ಯ ಸರ್ಕಾರ ಮೂರು ಸೇವೆಗಳನ್ನು ಆನ್ಲೈನ್ ಮೂಲಕ ಪಡೆಯುವ ಅವಕಾಶ Read more…

‘ಮಳೆ’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಈಗ ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮಹತ್ವದ ಮಾಹಿತಿ ನೀಡಿದೆ. ಅರಬ್ಬಿ ಸಮುದ್ರದಲ್ಲಿ Read more…

ಶಾಲೆಯ ಆರಂಭದ ಚರ್ಚೆ ಹೊತ್ತಲ್ಲೇ ಶಾಕಿಂಗ್ ನ್ಯೂಸ್: ವಠಾರ ಶಾಲೆ 4 ಮಕ್ಕಳಿಗೆ ಕೊರೊನಾ ಸೋಂಕು

ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದೇ ಹೊತ್ತಲ್ಲಿ ಶಾಲಾ – ಕಾಲೇಜು ಆರಂಭ ಕುರಿತಂತೆ ಚರ್ಚೆ ನಡೆದಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರ Read more…

ದೇಶದ ಜನತೆಗೆ ಗುಡ್ ನ್ಯೂಸ್: ʼಕೊರೊನಾʼ ಮೊದಲ ಅಲೆ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಮೊದಲ ಅಲೆ ಇಳಿಕೆಯಾಗುತ್ತಿದೆ. ಕಳೆದ ಮೂರು ವಾರದಿಂದ ನಿರಂತರವಾಗಿ ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗತೊಡಗಿದೆ. 94,000 ವರೆಗೂ ಪ್ರತಿದಿನ ಹೊಸ ಕೇಸ್ ಪತ್ತೆಯಾಗುತ್ತಿದ್ದು ಸದ್ಯ Read more…

BIG NEWS: ರಾಜ್ಯದಲ್ಲಿ ಗುಟ್ಕಾ, ತಂಬಾಕು ಉತ್ಪನ್ನ ಬ್ಯಾನ್…?

ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ತಂಬಾಕು ನಿಷೇಧಿಸಲು ಸರ್ಕಾರ ಮುಂದಾಗಿದೆ. ವಾರದೊಳಗೆ ಈ ಕುರಿತಂತೆ  ಸುಗ್ರಿವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ವರದಿ ಸಲ್ಲಿಸಲಾಗಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ಕಾರ್ಮಿಕ ಇಲಾಖೆಯಿಂದ ‘ಆಶಾದೀಪ’ ಯೋಜನೆ ಜಾರಿ

ಶಿವಮೊಗ್ಗ: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಖಾಸಗಿ ವಲಯದ ಉದ್ಯೋಗಗಳಿಗೆ ಹೆಚ್ಚು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು/ಉದ್ಯೋಗದಾರರನ್ನು ಉತ್ತೇಜಿಸುವ ದೃಷ್ಟಿಯಿಂದ ಹಾಗೂ ಈ ಮೂಲಕ Read more…

ಮಗುವಿನ ರಕ್ಷಣೆಗೆ ಹಿಮವಾಗಿದ್ದ ನಾಲೆಗೆ ಜಿಗಿದ ಬಾಲಕ

ನ್ಯೂಯಾರ್ಕ್: 16 ವರ್ಷದ ಬಾಲಕ ಹಿಮ ತುಂಬಿದ್ದ ನಾಲೆಗೆ ಜಿಗಿದು ಏಳು ತಿಂಗಳ ಮಗುವಿನ ರಕ್ಷಣೆ ಮಾಡಿದ ಘಟನೆ ಅಮೆರಿಕಾದ ಕೆಂಟ್ ನಲ್ಲಿ ನಡೆದಿದೆ. ಜಾರ್ಜ್ ಹಿಬ್ಬರ್ಡ್ ಎಂಬ Read more…

ರಾಜ್ಯಕ್ಕೆ ಮತ್ತೆ ಕೊರೊನಾ ಶಾಕ್: ಇವತ್ತೂ 10 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು 10,704 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 6,79,356 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 101 ಮಂದಿ ಮೃತಪಟ್ಟಿದ್ದು, Read more…

BIG BREAKING: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ: ಕೇಂದ್ರ ಆಹಾರ ಖಾತೆ ಸಚಿವ ರಾಮವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. Read more…

ಯುವಕರು, ಪ್ರವಾಸಿಗರಿಗೆ ವೇಶ್ಯಾವಾಟಿಕೆಗೆ ಆಮಿಷ: 6 ಸೆಕ್ಸ್ ವರ್ಕರ್ಸ್ ಅರೆಸ್ಟ್

ಹರಿದ್ವಾರ: ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಸ್ಥಳೀಯ ಯುವಕರು ಮತ್ತು ಪ್ರವಾಸಿಗರಿಗೆ ಆಮಿಷವೊಡ್ಡಿದ 6 ಲೈಂಗಿಕ ಕಾರ್ಯಕರ್ತೆಯರನ್ನು ಬುಧವಾರ ಬಂಧಿಸಲಾಗಿದೆ. ಉತ್ತರಾಖಂಡದ ಹರಿದ್ವಾರದಲ್ಲಿ ಲೈಂಗಿಕ ಕಾರ್ಯಕರ್ತೆಯರು ಹಣ ಸಂಪಾದಿಸಲು ಸ್ಥಳೀಯ Read more…

ಅಭ್ಯರ್ಥಿ ಹಾಕದಂತೆ ಒತ್ತಡ: ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ HDK ವಾಗ್ದಾಳಿ

ಬೆಂಗಳೂರು: ಆರ್. ಆರ್. ನಗರ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಕಾಂಗ್ರೆಸ್ ನಿಂದ ಒತ್ತಡ ಹೇರಲಾಗಿದೆ. ಇದಕ್ಕೆ ಮಣಿಯುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

ದಾವಣಗೆರೆ: 2020-21ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯ  ನೀಡಲು ಆನ್‍ಲೈನ್  ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ kacdc.karnataka.gov.in Read more…

BIG NEWS: ಶಾಲೆ ಪುನಾರಂಭ ಕುರಿತಂತೆ ಸಿಎಂ ಯಡಿಯೂರಪ್ಪ ಮುಖ್ಯ ಮಾಹಿತಿ

ಬೆಂಗಳೂರು: ಅಕ್ಟೋಬರ್ 15 ರ ನಂತರ ಶಾಲೆಗಳನ್ನು ಪುನಾರಂಭಿಸಲು ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆದರೆ, ಶಾಲೆಗಳನ್ನು ಆರಂಭಿಸುವ ನಿರ್ಧಾರವನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಡಲಾಗಿದೆ. ರಾಜ್ಯದಲ್ಲಿ Read more…

BIG NEWS: ಕೊರೊನಾಗೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಮಹತ್ವದ ಸೂಚನೆ

ಬೆಂಗಳೂರು: ಕೋವಿಡ್ 19 ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಿ ಗುರಿಯಾಧಾರಿತ (ಟಾರ್ಗೆಟ್) ಪರೀಕ್ಷೆಗಳನ್ನು ಮಾಡಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಾಂಕ್ರಾಮಿಕ ರೋಗ ತಡೆ Read more…

ಬಿಗ್ ನ್ಯೂಸ್: ಭಾರೀ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾದ 30 ಯೋಧರು

ಉತ್ತರಾಖಂಡ್ ಮಸ್ಸೂರಿ ಕಂಫ್ಟಿ ಫಾಲ್ಸ್ ಬಳಿ ಯೋಧರು ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಭಾರಿ ಪ್ರಪಾತಕ್ಕೆ ಬೀಳುವ ಹಂತಕ್ಕೆ ಜಾರಿದೆ. ಇಂಜಿನ್ ನೆಲಕ್ಕೆ ತಾಗಿ Read more…

ಗರ್ಭಿಣಿ ವೇಟ್ರೆಸ್‌ ‌ಗೆ ದೊಡ್ಡ ಮೊತ್ತದ ಟಿಪ್ಸ್ ಕೊಟ್ಟ ಪಾಸ್ಟರ್‌

ಗರ್ಭಿಣಿ ವೇಟ್ರೆಸ್‌ ಒಬ್ಬರ ಕಥೆಯನ್ನು ಕೇಳಿದ ಪಾಸ್ಟರ್‌ ಒಬ್ಬರು ಆಕೆಗೆ ಭಾರೀ ಟಿಪ್ ಒಂದನ್ನು ಕೊಟ್ಟ ಘಟನೆ ಜಾರ್ಜಿಯಾದಲ್ಲಿ ಘಟಿಸಿದೆ. ಇಲ್ಲಿನ ವಾಫಲ್ ಹೌಸ್‌ನಲ್ಲಿ ವಿಐಪಿಗಳಿಗೆ ಏರ್ಪಡಿಸಿದ್ದ ಉಪಹಾರ Read more…

ಕವಯತ್ರಿಗೆ ಒಲಿದ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ

ಸ್ಟಾಕ್ ಹೋಮ್: ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನದ ಸಾಧನೆಗಾಗಿ ಅಮೆರಿಕದ ಕವಯತ್ರಿ ಲೂಯಿಸ್ ಗ್ಲಿಕ್ ಅವರಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ. ಸಾಹಿತ್ಯ ಕ್ಷೇತ್ರದ ನೊಬೆಲ್ ಪುರಸ್ಕೃತರನ್ನು ಆಯ್ಕೆಮಾಡುವ ಸ್ವೀಡಿಶ್ ಅಕಾಡೆಮಿ Read more…

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಉಗ್ರರ ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಶಂಕಿತರ ವಿರುದ್ಧ ಎನ್ಐಎ ಅಧಿಕಾರಿಗಳು ಸುಮೊಟೋ ಕೇಸ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳು ಬೆಂಗಳೂರಿನ Read more…

ರಸಗುಲ್ಲಾ- ಬಿರಿಯಾನಿ ಕಾಂಬೋ ನೋಡಿ ‘ಪ್ಲೀಸ್ ಸ್ಟಾಪ್’ ಎಂದ ನೆಟ್ಟಿಗರು

ರಸಗುಲ್ಲಾ ಸವಿದಿರುತ್ತೀರಿ, ಬಿರ್ಯಾನಿ ಚಪ್ಪರಿಸುತ್ತೀರಿ. ಆದರೆ ‘ಅಂಗೂರಿ ರಸಗುಲ್ಲಾ ಬಿರಿಯಾನಿ’ ಟೇಸ್ಟ್ ಮಾಡಿದ್ದೀರಾ? ಇಲ್ಲೊಬ್ಬ ಫುಡ್ ಬ್ಲಾಗರ್ ಈತರದ್ದೊಂದು ಹುಚ್ಚು ಸಾಹಸ ಮಾಡಿ ನೆಟ್ಟಿಗರಿಂದ ಬೈಸಿಕೊಂಡಿದ್ದಾರೆ. ಕಿವಿ – Read more…

ಮಗನಿಗಾಗಿ ಈ ತಂದೆ ಮಾಡಿದ್ದಾರೆ ಎಂದೂ ಮಾಡದ ಕಾರ್ಯ…!

ತನ್ನ ಪುತ್ರನ ಕಾಯಿಲೆಗೆ ಚಿಕಿತ್ಸೆ ಕೊಡಿಸಲೆಂದು ನಾರ್ಥಂಪ್ಟನ್‌ಶೈರ್‌ನ ವ್ಯಕ್ತಿಯೊಬ್ಬ ತನ್ನ ಜೀವಿತದಲ್ಲೇ ಎಂದೂ ಮಾಡದೇ ಇರುವ ಸಾಹಸವೊಂದನ್ನು ಮಾಡಲು ಮುಂದಾಗಿದ್ದಾರೆ. ಎತ್ತರವೆಂದರೆ ಹೆದರುವ ಜೋಶ್ ಕಾಲಿನ್ಸ್‌ ಬರೀ ಕುರ್ಚಿ Read more…

ಭಾರತದಲ್ಲಿನ ಅತ್ಯಾಚಾರ ಪ್ರಕರಣಗಳ ಕುರಿತು ಶಾಕಿಂಗ್ ಮಾಹಿತಿ ಬಹಿರಂಗ

ನವದೆಹಲಿ: ಹಾಥರಸ್ ಗ್ಯಾಂಗ್ ರೇಪ್ ಪ್ರಕರಣ ಮಹಿಳೆಯರ ಸುರಕ್ಷತೆಯ ಬಗ್ಗೆ ದೇಶದಲ್ಲಿ ಪ್ರಶ್ನೆ ಹುಟ್ಟು ಹಾಕಿದೆ. ಇದು ದೇಶದಲ್ಲಿ ಮೊದಲಲ್ಲ. 2012 ರಲ್ಲಿ ದೆಹಲಿಯಲ್ಲಿ ನಿರ್ಭಯಾ ಗ್ಯಾಂಗ್ ರೇಪ್, Read more…

ಕೊರೊನಾ ಸಂಕಟದ ಮಧ್ಯೆಯೂ ರಜಾ- ಮಜಾದಲ್ಲಿ ಚೀನಿಯರು..!

ಮಾರಕ ರೋಗ ಕೊರೊನಾ ಶುರುವಾಗಿದ್ದೆ ಚೀನಾದಿಂದ. ಆದ್ರೆ ಈ ದೇಶದ ಜನರಿಗೆ ಕೊರೊನಾ ಬಗ್ಗೆ ಭಯವಿಲ್ಲ. ಹೆಚ್ಚು ಜನಸಂಖ್ಯೆಯಿರುವ ಈ ದೇಶದ ಕೆಲ ಫೋಟೋಗಳು ಅಲ್ಲಿನ ಜನರಿಗೆ ಕೊರೊನಾ Read more…

ಡ್ರೈವ್ ಇನ್ ಮದುವೆ: ಮಂಟಪದಲ್ಲಿ ವಧು – ವರ, ಕಾರಲ್ಲಿ ಅತಿಥಿಗಳು…!

ಈ ಕೊರೊನಾ ಕಾಲದಲ್ಲಿ ಏನೆಲ್ಲ‌ ನೋಡಬೇಕಪ್ಪ ಅನಿಸುವಷ್ಟು ಘಟನೆಗಳು ನಡೆಯುತ್ತಿವೆ. ಇಂಗ್ಲೆಂಡ್‌ನಲ್ಲಿ ಭಾರತೀಯ ಜೋಡಿಯ ಡ್ರೈವ್ ಇನ್ ಮದುವೆಯೊಂದು ನಡೆದಿದೆ. ಕೋವಿಡ್- 19 ನಿಯಮ ಪಾಲಿಸಲು ಇಂಥದ್ದೊಂದು ಮದುವೆ Read more…

ಈ ವರ್ಷ ಹಾಸನಾಂಬೆಯ ನೇರ ದರ್ಶನಕ್ಕೆ ಅವಕಾಶವಿಲ್ಲ

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ನವೆಂಬರ್ 5ರಿಂದ 17ರವರೆಗೆ ಅವಕಾಶ ನಿಡಲಾಗಿದೆ. ಆದರೆ ಈ ಬಾರಿ ಆನ್ ಲೈನ್ ನಲ್ಲಿ ಮಾತ್ರ ಭಕ್ತರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ Read more…

ಒಂದು ದಿನದ ಮಟ್ಟಿಗೆ ಹುದ್ದೆ ಬಿಟ್ಟುಕೊಟ್ಟ ಫಿನ್ನಿಷ್ ಪ್ರಧಾನಿ…!

ಬಾಲಿವುಡ್‌ನಲ್ಲಿ ‘ನಾಯಕ್’ ಸೆನ್ಸೇಶನ್ ಸೃಷ್ಟಿಸಿದ ಚಿತ್ರ. ಸಾಮಾನ್ಯನೊಬ್ಬ ಒಂದು ದಿನದ ಮಟ್ಟಿಗೆ ಸಿಎಂ ಆಗಿ ಜವಾಬ್ದಾರಿ ನಿರ್ವಹಿಸುವ ಚಿತ್ರವದು. ಅ ಚಿತ್ರದಲ್ಲಿ, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ನಟಿಸಿರುವ ಅಮರೀಶ್ ಪುರಿ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...